alex Certify Karnataka | Kannada Dunia | Kannada News | Karnataka News | India News - Part 446
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್ಎಸ್ಎಲ್ಸಿ ಪರೀಕ್ಷೆ-2 ನೋಂದಣಿ ಅವಧಿ ವಿಸ್ತರಣೆ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ -2 ನೋಂದಣಿ ಅವಧಿಯನ್ನು ಮೇ 21ರ ವರೆಗೆ ವಿಸ್ತರಿಸಲಾಗಿದೆ ಪುನರಾವರ್ತಿತ ಎಸ್ಎಸ್ಎಲ್ಸಿ ಪರೀಕ್ಷೆ -2 ಬರೆಯಲಿಚ್ಚಿಸುವ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ Read more…

5, 8, 9ನೇ ಕ್ಲಾಸ್ ಮಕ್ಕಳಿಗೆ ಮುಂದಿನ ತರಗತಿ ಪ್ರವೇಶಕ್ಕೆ ಇದ್ದ ಅಡ್ಡಿ ನಿವಾರಣೆ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದಲ್ಲಿ ನಡೆಸಿರುವ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮುಂದಿನ ತರಗತಿಗೆ ಪ್ರವೇಶ ಪಡೆಯಲು Read more…

ಲೋಕಸಭೆ ಚುನಾವಣೆ: 4 ಹಂತಗಳಿಗೆ ಹೋಲಿಸಿದರೆ 5ನೇ ಹಂತದಲ್ಲಿ ನೀರಸ ಮತದಾನ

ನವದೆಹಲಿ: ಸೋಮವಾರ ನಡೆದ ಲೋಕಸಭೆ ಚುನಾವಣೆ ಐದನೇ ಹಂತದ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ. ಒಟ್ಟಾರೆ ಶೇಕಡ 58 ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ Read more…

ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಬೆಂಬಲ

ಶಿವಮೊಗ್ಗ: ವಿಧಾನಪರಿಷತ್ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ Read more…

ಮೇಲ್ಮನೆ ಚುನಾವಣೆ: ಅಂತಿಮವಾಗಿ ಕಣದಲ್ಲಿ 78 ಮಂದಿ

ಬೆಂಗಳೂರು: ವಿಧಾನಪರಿಷತ್ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ನಾಮಪತ್ರ ಹಿಂಪಡೆದುಕೊಳ್ಳಲು ಸೋಮವಾರ ಕೊನೆಯ ದಿನವಾಗಿದ್ದು, ಅಂತಿಮವಾಗಿ ಕಣದಲ್ಲಿ 78 ಮಂದಿ ಅಭ್ಯರ್ಥಿಗಳು ಉಳಿದಿದ್ದಾರೆ. ಸೋಮವಾರ ಒಟ್ಟು 12 ಮಂದಿ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ -2 ಫಲಿತಾಂಶ ಪ್ರಕಟ

ಬೆಂಗಳೂರು: ಮಂಗಳವಾರ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ -2ರ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಈ ಕುರಿತಾಗಿ ಮಾಹಿತಿ Read more…

ಪ್ರವಾಸಿಗರಿಗೆ ಗುಡ್ ನ್ಯೂಸ್: ಮಂಗಳವಾರವೂ ಹುಲಿ ಸಿಂಹಧಾಮ ವೀಕ್ಷಣೆಗೆ ಲಭ್ಯ

ಶಿವಮೊಗ್ಗ: ಪ್ರವಾಸಿಗರ ಅನುಕೂಲಕ್ಕಾಗಿ ಮಂಗಳವಾರವೂ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ ವೀಕ್ಷಣೆಗೆ ಲಭ್ಯವಿರಲಿದೆ. ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ಮೇ 21ರ ಮಂಗಳವಾರದಂದು Read more…

ಮಾರ್ಗಸೂಚಿ ಅನುಸಾರ ಮೇ 29 ರಿಂದ ಎಲ್ಲಾ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿ ಮತ್ತು ಸುತ್ತೋಲೆಯ ಪ್ರಕಾರ ಎಲ್ಲಾ ಶಾಲೆಗಳು ಮೇ 29 ರಿಂದ ತರಗತಿಗಳನ್ನು ಆರಂಭಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ. ರಾಜ್ಯದ Read more…

ರೈತರಿಗೆ ಗುಡ್ ನ್ಯೂಸ್: ಉಚಿತವಾಗಿ ಹಸಿರು ಮೇವಿನ ಬೀಜಗಳ ಕಿಟ್ ವಿತರಣೆ

ಶಿವಮೊಗ್ಗ: ಶಿಮುಲ್ ವತಿಯಿಂದ ರೈತರಿಗೆ ಉಚಿತವಾಗಿ ಹಸಿರು ಮೇವಿನ ಬೀಜಗಳ ಕಿಟ್ ವಿತರಣೆ ಮಾಡಲಾಗುವುದು. ಹೈನು ರಾಸುಗಳ ಆರೋಗ್ಯ ಸುಧಾರಣೆ, ಉತ್ತಮ ಗುಣಮಟ್ಟದ ಹಾಲಿನ ಉತ್ಪಾದನೆ ಹಾಗೂ ಕಡಿಮೆ Read more…

ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ಸಾವು

ಮಂಗಳೂರು: ಶಾಲಾ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರ Read more…

ಮೊಬೈಲ್ ಇಟ್ಟುಕೊಂಡಿದ್ದ ಭಾಗಕ್ಕೆ ಸಿಡಿಲು ಬಡಿದು ಕುರಿಗಾಹಿ ಸಾವು

ಯಾದಗಿರಿ: ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನಲ್ಲಿ ಸೋಮವಾರ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ರಾಂಪುರ ಗ್ರಾಮದಲ್ಲಿ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಂದಪ್ಪ(55) Read more…

ಡ್ರಾಪ್ ಕೊಡುವ ನೆಪದಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಅರೆಸ್ಟ್

ಚಿಕ್ಕಬಳ್ಳಾಪುರ: ಡ್ರಾಪ್ ಕೊಡುವುದಾಗಿ ಕರೆದೊಯ್ದ ಕಿರಾತಕ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಶ್ರೀಕಾಂತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. Read more…

ಒಂದೇ ಕುಟುಂಬದ ಮೂವರು ನಾಪತ್ತೆ

ದಾವಣಗೆರೆ: ದಾವಣಗರೆ ವಿನೋಬ ನಗರದ 1ನೇ ಮೇನ್ 7ನೇ ಕ್ರಾಸ್ ವಾಸಿಯಾದ ಅಂಜನ್ ಬಾಬು(34), ಪತ್ನಿ ನಾಗವೇಣಿ(24), ಮಗು ನಕ್ಷತ್ರ(1) ಇವರು ನಾಪತ್ತೆಯಾಗಿದ್ದಾರೆ. ಇವರು 2024 ಏಪ್ರಿಲ್ 12 Read more…

BIG NEWS: ಹೊರ ಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ಕಡ್ಡಾಯ: ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಹೊರಗುತ್ತಿಗೆ ನೇಮಕಾತಿಯಲ್ಲಿಯೂ ಮೀಸಲಾತಿ ಕಡ್ಡಾಯಗೊಳಿಸಲಾಗಿದೆ. ರಾಜ್ಯ ಸರ್ಕಾರದಿಂದ ಈ ಕುರಿತಾಗಿ ಅಧಿಕೃತ ಆದೇಶ ಹೊರಡಿಸಲಾಗಿದೆ. ವಾಹನ ಚಾಲಕರು, ಡೇಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್ ಡಿ Read more…

ಬೇಸಿಗೆಯಲ್ಲಿಯೂ ಜೀವಕಳೆಯಿಂದ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಜೋಗ ಜಲಪಾತ

ಮಲೆನಾಡಿನ ಪ್ರಮುಖ ಪ್ರವಾಸಿತಾಣ ಜೋಗ ಜಲಪಾತ ಬೇಸಿಗೆಯಲ್ಲಿಯೂ ಜೀವಳಕೆಯೊಂದ ಕಂಗೊಳಿಸುತ್ತಿದೆ. ಜಲಪಾತ ಧುಮ್ಮಿಕ್ಕಿ ಹರಿಯುವ ರಭಸವಿಲ್ಲದಿದ್ದರೂ ಶರಾವತಿ ಕಣಿವೆಯಲ್ಲಿ ಆಗಾಗ ಮಳೆಯಾಗುತ್ತಿರುವುದರಿಂದ ಹಸಿರು ಕಾನನದ ನಡುವೆ ಜೋಗ ರಮಣೀಯವಾಗಿ Read more…

ಕಚೇರಿಯನ್ನೇ ಬಾರ್ ಮಾಡಿಕೊಂಡ ಅಧಿಕಾರಿ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿರೇಮಸಳ್ಳಿ ಗ್ರಾಮದಲ್ಲಿ ವಿದ್ಯುತ್ ವಿತರಣಾ ಕಚೇರಿ ಆವರಣದಲ್ಲಿ ಎಸ್ಕಾಂ ಜೆಇ ಮದ್ಯ ಸೇವಿಸಿದ ಆರೋಪ ಕೇಳಿ ಬಂದಿದೆ. ಎಸ್ಕಾಂ ಜೆಇ ಆಗಿ Read more…

Rain Alert Karnataka : ರಾಜ್ಯದ ಹಲವೆಡೆ ಮೇ 28 ರವರೆಗೆ ಭಾರಿ ಮಳೆ ; ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮೇ 28ರವರೆಗೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 24ರವರೆಗೆ ಕೆಲವೆಡೆ ತುಂತುರು ಮಳೆ, ಇನ್ನು ಕೆಲವೆಡೆ ಗುಡುಗು, ಮಿಂಚು Read more…

Update : ಛತ್ತೀಸ್ ಗಢದಲ್ಲಿ ಪಿಕಪ್ ವಾಹನ ಕಂದಕಕ್ಕೆ ಉರುಳಿ 18 ಕಾರ್ಮಿಕರು ಸಾವು, ಹಲವರಿಗೆ ಗಾಯ

ಛತ್ತೀಸ್ ಗಢದಲ್ಲಿ ಪಿಕಪ್ ವಾಹನ ಕಂದಕಕ್ಕೆ ಉರುಳಿ ಮೃತಪಟ್ಟ ಕಾರ್ಮಿಕರ ಸಂಖ್ಯೆ 18 ಕ್ಕೆ ಏರಿಕೆಯಾಗಿದೆ. ಛತ್ತೀಸ್ಗಢದ ಕವರ್ಧಾ ಜಿಲ್ಲೆಯ ಕುಕ್ದೂರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಪಿಕಪ್ Read more…

BIG NEWS: ಹೆಜ್ಜೇನು ದಾಳಿ: ಪತಿ ದುರ್ಮರಣ, ಪತ್ನಿ ಸ್ಥಿತಿ ಗಂಭೀರ

ಚಾಮರಾಜನಗರ: ಹೆಚ್ಚು ದಾಳಿ ನಡೆಸಿದ ಪರಿಣಾಮ ಪತಿ ಮೃತಪಟ್ಟಿದ್ದು, ಪತ್ನಿ ಸ್ಥಿತಿ ಗಂಭೀರವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬೆಳತ್ತೂರು ಗ್ರಾಮದಲ್ಲಿ ನಡೆದಿದೆ. ಪತಿ ತುಳಸಿದಾಸ್ (45) Read more…

BIG NEWS : ಹುಬ್ಬಳ್ಳಿಯ ಅಂಜಲಿ ಕೊಲೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ ; ಗೃಹ ಸಚಿವ ಜಿ.ಪರಮೇಶ್ವರ್

ಹುಬ್ಬಳ್ಳಿ : ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ತನಿಖೆಯನ್ನು ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ Read more…

BREAKING : ಮೈಸೂರಲ್ಲಿ ಕಲುಷಿತ ನೀರು ಸೇವಿಸಿ ಐವರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮೈಸೂರು : ಕಲುಷಿತ ನೀರು ಸೇವಿಸಿ ಐವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕೆ. ಸಾಲುಂಡಿ ಗ್ರಾಮದಲ್ಲಿ ನಡೆದಿದೆ. ಇಬ್ಬರು ಮಹಿಳೆಯರು ಸೇರಿ ಐವರು ಕಲುಷಿತ ನೀರು ಸೇವಿಸಿ Read more…

BIG NEWS: ಪೆನ್ ಡ್ರೈವ್ ಪ್ರಕರಣ: ದೇವರಾಜೇಗೌಡಗೆ ನ್ಯಾಯಾಂಗ ಬಂಧನ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮೂರು ದಿನಗಳ ಎಸ್ಐಟಿ ಕಸ್ಟಡಿ ಮುಗಿದ Read more…

ನಿರುದ್ಯೋಗಿ ಯುವಕ-ಯುವತಿಯರಿಗೆ ಗುಡ್ ನ್ಯೂಸ್ : ‘ಮೈತ್ರಿ’ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಕೇಂದ್ರ ಸರ್ಕಾರ ಪುರಸ್ಕತ ರಾಷ್ಟ್ರೀಯ ಗೋಕುಲ್ ಮಿಷನ್ ಯೋಜನೆಯಡಿ ತಳಿ ಸಂವರ್ಧನೆಗೆ ಯೋಗ್ಯವಾದ ರಾಸುಗಳು ಕೃತಕ ಗರ್ಭಧಾರಣೆಗೆ ಒಳಪಡುವ ಪ್ರಮಾಣವನ್ನು ಹೆಚ್ಚಿಸುವ Read more…

‘SSLC’ -2 ಮತ್ತು 3 ನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇಲ್ಲ ; ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಬೆಂಗಳೂರು : ಎರಡು ಮತ್ತು ಮೂರನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ ಗ್ರೇಸ್ ಮಾರ್ಕ್ ವಿಚಾರಕ್ಕೆ Read more…

BIG NEWS: ವಿಧಾನ ಪರಿಷತ್ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು: ವಿಧಾನಸಭೆಯಿಂದ ಆಯ್ಕೆಯಾಗುವ ವಿಧಾನ ಪರಿಷತ್ ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ವಿಧಾನಸಭೆಯಿಂದ ಪರಿಷತ್ ಗೆ ಆಯ್ಕೆಯಾಗಿರುವ 11 ಸದಸ್ಯರ ಅವಧಿ ಜೂನ್ 17ಕ್ಕೆ ಮುಗಿಯಲಿದೆ. Read more…

ಮುಂದಿನ ಮೂರು ವರ್ಷಗಳಲ್ಲಿ 3000 ‘KPS’ ಶಾಲೆ ಆರಂಭ : ಸಚಿವ ಮಧು ಬಂಗಾರಪ್ಪ

ಉಡುಪಿ : ಮುಂದಿನ ಮೂರು ವರ್ಷಗಳಲ್ಲಿ 3,000 ಶಾಲೆ ತೆರೆಯುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಕೆಪಿಎಸ್ ಶಾಲೆಗಳ Read more…

ಶಿವಮೊಗ್ಗದಿಂದ ರೈಲು ಹತ್ತಿದ್ದ ಯುವತಿ ಇದ್ದಕ್ಕಿದ್ದಂತೆ ನಾಪತ್ತೆ

ಶಿವಮೊಗ್ಗ: ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಲೆಂದು ರೈಲು ಹತ್ತಿದ್ದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. 19 ವರ್ಷದ ಐಶ್ವರ್ಯ ನಾಪತ್ತೆಯಾಗಿರುವ ಯುವತಿ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸುರಹೊನ್ನೆ Read more…

Monsoon Rain : ಜೂನ್ 10 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ, ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಜೂನ್ 10 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದ್ದು, ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಬರಗಾಲ ಮರೆಯಾಗುವ ಎಲ್ಲ ಸೂಚನೆಗಳು ಕಂಡುಬರುತ್ತಿವೆ. Read more…

BIG NEWS: ಹುಬ್ಬಳ್ಳಿ-ಧಾರವಾಡ ನೂತನ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ನೇಮಕ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಕಾನೂನು ಹಾಗೂ ಸುವ್ಯವಸ್ಥೆ ನೂತನ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೆಶ ಹೊರಡಿಸಿದೆ. ಕುಶಾಲ್ ಚೌಕ್ಸೆ 2018ರ ಬ್ಯಾಚಿನ ಕರ್ನಾಟಕ Read more…

BREAKING : ಕೊಪ್ಪಳದಲ್ಲಿ ಭಾರಿ ಅಗ್ನಿ ಅವಘಡ ; ಹಾರ್ಡ್ ವೇರ್ ಶಾಪ್ ಸುಟ್ಟು ಭಸ್ಮ

ಕೊಪ್ಪಳ : ಕೊಪ್ಪಳದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಹಾರ್ಡ್ ವೇರ್ ಶಾಪ್ ಸುಟ್ಟು ಭಸ್ಮವಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಕೊಪ್ಪಳದ ಬಸ್ ನಿಲ್ದಾಣದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...