alex Certify Karnataka | Kannada Dunia | Kannada News | Karnataka News | India News - Part 448
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಗಮನಕ್ಕೆ : ಬಿತ್ತನೆ ಬೀಜ ಖರೀದಿ ಬಗ್ಗೆ ಇಲ್ಲಿದೆ ಮಾಹಿತಿ

ರೈತರು ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಮಾತ್ರ ಖರೀದಿಸಬೇಕು ಮತ್ತು ಅಧಿಕೃತ ಬಿಲ್ಲು ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಯಾರಾದರೂ ನೇರವಾಗಿ ಬಂದು ಲೂಸ್ ಪ್ಯಾಕೇಟ್ಗಳಲ್ಲಿ ಬಿತ್ತನೆ ಬೀಜಗಳನ್ನು ಮಾರಾಟ Read more…

ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ ; 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿಗೆ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ವಿಶೇಷ ವರ್ಗದ ವಿದ್ಯಾರ್ಥಿಗಳಿಗೆ Read more…

ಲೋಕಸಭೆ ಚುನಾವಣೆ ಫಲಿತಾಂಶ ಬೆನ್ನಲ್ಲೇ ಸಂಪುಟಕ್ಕೆ ಸರ್ಜರಿ: ಕುಟುಂಬದವರ ಕಣಕ್ಕಿಳಿಸಿದ ಸಚಿವರಿಗೆ ಶಾಕ್

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಸಂಪುಟಕ್ಕೆ ಸರ್ಜರಿ ನಡೆಸುವ ಸಾಧ್ಯತೆ ಇದೆ. ಈಗಾಗಲೇ ಸಂಪುಟ ಪುನಾರಚನೆ ಕುರಿತ ಚರ್ಚೆ ಆರಂಭವಾಗಿದೆ. ಕಾಂಗ್ರೆಸ್ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು Read more…

ಉಪಗ್ರಹ ಚಿತ್ರ ಆಧರಿಸಿ ಅರಣ್ಯ ಒತ್ತುವರಿದಾರರ ವಿರುದ್ಧ ಕ್ರಮ

ಬೆಂಗಳೂರು: ಅರಣ್ಯ ಒತ್ತುವರಿ ತಡೆಗೆ ಉಪಗ್ರಹ ಚಿತ್ರ ಆಧರಿಸಿ ಕ್ರಮ ಕೈಗೊಳ್ಳುವಂತೆ ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ನಡೆದ Read more…

ಇಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ವರ್ಷದ ಸಂಭ್ರಮ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ. ಸವಾಲಿನ ನಡುವೆಯೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ಸರ್ಕಾರ ಲೋಕಸಭೆ ಚುನಾವಣೆ Read more…

ಗಮನಿಸಿ: ರಾಜ್ಯದಲ್ಲಿ 5 ದಿನ ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್: ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ Read more…

ರೆಸಾರ್ಟ್ ನಲ್ಲಿ ಜಿಪ್ ಲೈನ್ ತುಂಡಾಗಿ ಮಹಿಳೆ ಸಾವು

ರಾಮನಗರ: ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಬೆಟ್ಟಹಳ್ಳಿ ಸಮೀಪ ಜಂಗಲ್ ಟ್ರಯಲ್ಸ್ ಎ ರೆಸಾರ್ಟ್ ನಲ್ಲಿ ಜಿಪ್ ಲೈನ್ ಆಡುವ ವೇಳೆ ಮಹಿಳೆಯೊಬ್ಬರು ಮೃತಪಟ್ಟಿದ್ದು, ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಬೆಂಗಳೂರು Read more…

ಟ್ಯಾಂಕ್ ಮೇಲೆ ಯುವತಿ ಕೂರಿಸಿಕೊಂಡು ಬೈಕ್ ಚಾಲನೆ ಮಾಡಿದ್ದ ಸವಾರ ಅರೆಸ್ಟ್: ಡಿಎಲ್ ಕ್ಯಾನ್ಸಲ್ ಗೆ ಶಿಫಾರಸು

ಬೆಂಗಳೂರು: ಯುವತಿಯನ್ನು ಪೆಟ್ರೋಲ್ ಟ್ಯಾಂಕ್ ಮೇಲೆ ಕೂರಿಸಿಕೊಂಡು ಅಪಾಯಕಾರಿಯಾಗಿ ಬೈಕ್ ಚಾಲನೆ ಮಾಡಿದ್ದ ಸವಾರನನ್ನು ಹೆಬ್ಬಾಳ ಸಂಚಾರ ಠಾಣೆ ಪೋಲಿಸರು ಬಂಧಿಸಿದ್ದಾರೆ. ಕಾವಲ್ ಬೈರಸಂದ್ರ ಎಂವಿ ಲೇಔಟ್ ನಿವಾಸಿ Read more…

ಪೋಷಕರಿಗೆ ಶಾಕಿಂಗ್ ನ್ಯೂಸ್: ಖಾಸಗಿ ಶಾಲೆಗಳಲ್ಲಿ ಶೇ. 30ರವರೆಗೂ ಶುಲ್ಕ ಹೆಚ್ಚಳ

ಬೆಂಗಳೂರು: 2024 -25ನೇ ಶೈಕ್ಷಣಿಕ ವರ್ಷಕ್ಕೆ ಖಾಸಗಿ ಶಾಲೆಗಳು ಪ್ರವೇಶ ಪ್ರಕ್ರಿಯೆ ನಡೆಸುತ್ತಿದ್ದು, ಕೆಲವು ಶಾಲೆಗಳಲ್ಲಿ ಶೇಕಡ 20 ರಿಂದ 30ರಷ್ಟು ಶುಲ್ಕ ಹೆಚ್ಚಳ ಮಾಡುವ ಮೂಲಕ ಪೋಷಕರಿಂದ Read more…

BREAKING NEWS: ಬೆಂಗಳೂರಲ್ಲಿ ತಡರಾತ್ರಿ ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ: 25 ಯುವತಿಯರು, ಡ್ರಗ್ಸ್ ಪತ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ರೇವ್ ಪಾರ್ಟಿ ಮೇಲೆ ಸಿಸಿಬಿ ತಂಡ ದಾಳಿ ನಡೆಸಿದೆ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್. ಫಾರ್ಮ್ ಹೌಸ್ ಮೇಲೆ ದಾಳಿ ಮಾಡಲಾಗಿದ್ದು, ಎಂಡಿಎಂಎ ಮಾತ್ರೆಗಳು ಮತ್ತು Read more…

ಗೋಕರ್ಣ ಬಳಿ ಬೋಟ್ ಪಲ್ಟಿ: ಅದೃಷ್ಟವಶಾತ್ 42 ಪ್ರವಾಸಿಗರು ಪಾರು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಗೋಕರ್ಣ ಸಮೀಪ ತದಡಿಯ ಮೂಡಂಗಿ ಬಳಿ ಪ್ರವಾಸಿಗರಿದ್ದ ಬೋಟ್ ಭಾನುವಾರ ಸಂಜೆ ಅರಬ್ಬಿ ಸಮುದ್ರದ ಹಿನ್ನೀರಿನಲ್ಲಿ ಪಲ್ಟಿಯಾಗಿದೆ. ಅದೃಷ್ಟವಶಾತ್ 42 ಪ್ರವಾಸಿಗರು ಪ್ರಾಣಾಪಾಯದಿಂದ Read more…

ಪೊಲೀಸ್ ಠಾಣೆಯಲ್ಲಿ ದಬ್ಬಾಳಿಕೆ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 353, 504ರ Read more…

BIG NEWS: ಪೆನ್ ಡ್ರೈವ್ ಪ್ರಕರಣ: ದೇವರಾಜೇಗೌಡ-ಎಲ್.ಆರ್.ಶಿವರಾಮೇಗೌಡ ಮಾತನಾಡಿರುವ ಆಡಿಯೋ ವೈರಲ್

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಮಾತನಾಡಿದ್ದಾರೆ ಎಂಬ Read more…

ತೊಡೆ ಮೇಲೆ ಹುಡುಗಿ ಕೂರಿಸಿಕೊಂಡು ಬೈಕ್ ಸವಾರಿ

ಬೆಂಗಳೂರಿನ ಫ್ಲೈಓವರ್ ಮೇಲೆ ವ್ಯಕ್ತಿಯೊಬ್ಬ ಮಹಿಳೆಯನ್ನು ತನ್ನ ಮಡಿಲಲ್ಲಿ ಕೂರಿಸಿಕೊಂಡು ಅಪಾಯಕಾರಿಯಾಗಿ ಬೈಕ್ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋ ಗಮನಿಸಿದ ಪೊಲೀಸರು Read more…

ತುಂಗಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ

ವಿಜಯನಗರ: ತುಂಗಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿ ನಡೆದಿದೆ. ಕುರವತ್ತಿ ಗ್ರಾಮದಲ್ಲಿ ತುಂಗಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 43 Read more…

BIG NEWS: ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತ: 5 ದಿನ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಕಾರವಾರ: ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದಲ್ಲಿ ಮೀನುಗಾರರಿಗೆ 5 ದಿನ ಸಮುದ್ರಕ್ಕೆ ಇಳಿಯದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತವಾಗಿದ್ದು, Read more…

BIG NEWS: ಹಣಕ್ಕಾಗಿ ಅಳಿಯನನ್ನೇ ಕೊಂದಿದ್ದ ಸೋದರ ಮಾವ ಅರೆಸ್ಟ್

ದಾವಣಗೆರೆ: ಹಣಕ್ಕಾಗಿ ಸ್ವಂತ ಅಳಿಯನನ್ನೇ ಹತ್ಯೆಗೈದಿದ್ದ ಸೋದರ ಮಾವನನ್ನು ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮನೋಹರ್ (27) ಬಂಧಿತ ಆರೋಪಿ. ಆರೊಪಿ ಮನೋಹರ್, ಮೇ 16ರಂದು ದಾವಣಗೆರೆ Read more…

BIG NEWS: ಕರ್ನಾಟಕ ಕ್ರೈಂ ರಾಜ್ಯವಾಗಿದೆ; ಕಾಂಗ್ರೆಸ್ ಬಂದರೆ ಕೊಲೆಗೆಡುಕರಿಗೆ ಹಬ್ಬ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕರ್ನಾಟಕ ಕ್ರೈಂ ರಾಜ್ಯವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಕಾಂಗ್ರೆಸ್ ಸರ್ಕಾರ Read more…

BIG NEWS: ದೇವರಾಜೇಗೌಡ ಹೇಳುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ; ಬೆಂಕಿ ಇಲ್ಲದೇ ಹೊಗೆಯಾಡಲ್ಲ; ವಿಪಕ್ಷ ನಾಯಕ ಆರ್.ಅಶೋಕ್ ಆರೋಪ

ಬೆಂಗಳೂರು: ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ. ಬೆಂಕಿ ಇಲ್ಲದೇ ಹೊಗೆಯಾಡಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ Read more…

ಕಾರ್ ಅಡ್ಡಗಟ್ಟಿ ಚಾಲಕ, ಮಹಿಳೆಯರ ಮೇಲೆ ಹಲ್ಲೆ

ಬೆಳ್ತಂಗಡಿ: ಕಾರ್ ಅಡ್ಡಗಟ್ಟಿ ಚಾಲಕ ಹಾಗೂ ಕಾರ್ ನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಧರ್ಮಸ್ಥಳ ಕನ್ಯಾಡಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಧರ್ಮಸ್ಥಳದ ನಿವಾಸಿಗಳಾದ ಅಬ್ದುಲ್ Read more…

SHOCKING NEWS: ತಾಯಿಯ ಶವದ ಜೊತೆ 3-4 ದಿನ ಕಳೆದಿದ್ದ ಬುದ್ಧಿಮಾಂದ್ಯ ಮಗಳೂ ಸಾವು

ಉಡುಪಿ: ತಾಯಿಯ ಶವದ ಜೊತೆ 3-4 ದಿನ ಅನ್ನ, ನೀರಿಲ್ಲದೇ ಕಳೆದಿದ್ದ ಬುದ್ಧಿಮಾಂದ್ಯ ಮಗಳು ಕೂಡ ಸಾವನ್ನಪ್ಪಿರುವ ಮನಕಲಕುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿಯ ಕುಂದಾಪುರ ತಾಲೂಕಿನ Read more…

ವಿದ್ಯುತ್ ಕಡಿತ ಹಿನ್ನೆಲೆ ಮೇಣದಬತ್ತಿ ಬೆಳಕಲ್ಲಿ ಚಿಕಿತ್ಸೆ

ಮೊಳಕಾಲ್ಮೂರು: ವಿದ್ಯುತ್ ಕಡಿತವಾದ ಹಿನ್ನೆಲೆಯಲ್ಲಿ ಮೊಳಕಾಲ್ಮೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಒಂದು ವಾರದಿಂದ ಮೇಣದಬತ್ತಿ ಬೆಳಕಿನಲ್ಲೇ ರೋಗಿಗಳಿಗೆ ಚಿಕಿತ್ಸೆ ನೀಡುವ ಪರಿಸ್ಥಿತಿ ಎದುರಾಗಿದೆ. ರೋಗಿಗಳು ಮೊಬೈಲ್ ಟಾರ್ಚ್ ಆನ್ ಮಾಡಿ Read more…

ಅಂಜಲಿ ಹತ್ಯೆ ಪ್ರಕರಣ: ಪೊಲೀಸ್ ಅಧಿಕಾರಿ ಅಮಾನತು

ಹುಬ್ಬಳ್ಳಿ: ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ವಿದ್ಯಾರ್ಥಿನಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿ ತಲೆ ದಂಡವಾಗಿದೆ. ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಈ Read more…

BIG NEWS: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ದುರ್ಮರಣ

ಉಡುಪಿ: ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ನಡೆದಿದೆ. ಉಡುಪಿ ಹಾಗೂ ಕರಾವಳಿ ಜಿಲ್ಲೆಗಳ ಹಲವೆಡೆಗಳಲ್ಲಿ ಬಿರುಗಾಳಿ ಸಹಿತ Read more…

BIG NEWS: ದೇವರಾಜೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ; ಎಲ್.ಆರ್.ಶಿವರಾಮೇಗೌಡ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವೈರಲ್ ಆರೋಪ ಮಾಡಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ Read more…

ಬಳ್ಳಾರಿ; ವಿದ್ಯುತ್ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಈ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ

ಬಳ್ಳಾರಿ: ನಗರದ ವಿವಿಧ ಪ್ರದೇಶ, ಕಾಲೋನಿಗಳಲ್ಲಿ ವಿದ್ಯುತ್‍ಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ಆಯಾ ಪ್ರದೇಶ, ಕಾಲೋನಿಗಳ ಶಾಖಾಧಿಕಾರಿಗಳ ಮೊಬೈಲ್ ಸಂಖ್ಯೆ ಮತ್ತು ಉಚಿತ ಸಹಾಯವಾಣಿ ಸಂಖ್ಯೆ 1912 ಅಥವಾ Read more…

ಸಿಎಂ ‘ಸೋಮಾರಿ’ ಸಿದ್ದು ಈ ಪುಸ್ತಕ ಉಡುಗೊರೆ ನೀಡಿದ್ದು ಎಷ್ಟು ಸರಿ ಎಂದ ನಟ ಚೇತನ್

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್ಗಳಿಗೆ ಬಾಬಾಸಾಹೇಬ್ ಅವರ ‘ಅನೀಹಿಲೇಷನ್ ಆಫ್ ಕಾಸ್ಟ್ “ಕೃತಿಯ ಪ್ರತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಗೊರೆಯಾಗಿ ಕೊಟ್ಟಿರುವುದಕ್ಕೆ ನಟ Read more…

BIG NEWS: ಐಪಿಎಲ್ ಬೆಟ್ಟಿಂಗ್: ಹಣ ಕಳೆದುಕೊಂಡ ಯುವಕ ಆತ್ಮಹತ್ಯೆಗೆ ಶರಣು

ರಾಯಚೂರು: ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡ ಯುವಕ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. ಮುದಿಬಸವ (24) ಮೃತ ಯುವಕ. ಲಾಡ್ಜ್ ರೂಮಿನಲ್ಲಿಯೇ Read more…

BIG NEWS: ಪೆನ್ ಡ್ರೈವ್ ವ್ಯಾಪಾರಕ್ಕಿಟ್ಟವನೇ ಈ ದೇವರಾಜೇಗೌಡ; ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ವಾಗ್ದಾಳಿ

ಬೆಂಗಳೂರು: ಪೆನ್ ಡ್ರೈವ್ ವಿಚಾರಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿ ಮುಖಂಡ, ವಕೀಲ ದೆವರಾಜೇಗೌಡ ಅನಗತ್ಯವಾಗಿ ನಮ್ಮ ಹೆಸರನ್ನು ಹೇಳುತ್ತಿದ್ದಾನೆ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ. Read more…

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ವಿರುದ್ಧ ಪೋಸ್ಟ್; ಓರ್ವ ಅರೆಸ್ಟ್

ಬೆಂಗಳೂರು: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ವಿರುದ್ಧ ಪೋಸ್ಟ್ ಮಾಡಿದ್ದಕ್ಕೆ ಓರ್ವ ಆರೋಪಿಯನ್ನು ಗೋವಾದಲ್ಲಿ ಬಂಧಿಸಲಾಗಿದೆ. ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಆರೋಪದಲ್ಲಿ ಭಿಕುಮಾತ್ರೆ ಎಂಬಾತನನ್ನು ಬೆಂಗಳೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...