alex Certify Karnataka | Kannada Dunia | Kannada News | Karnataka News | India News - Part 449
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆ; ಹಲವೆಡೆ ಆರೇಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಮ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, Read more…

ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ: ಮುಳ್ಳುಕಂಟಿಯಲ್ಲಿ ಶವ ಎಸೆದ ದುಷ್ಕರ್ಮಿಗಳು

ವಿಜಯಪುರ: ವಿಜಯಪುರದಲ್ಲಿ ಕಲ್ಲಿನಿಂದ ಜಜ್ಜಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವಿಜಯಪುರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಘಟನೆ ನಡೆದಿದೆ. ಕಲ್ಲಿನಿಂದ ಜಜ್ಜಿ ರೋಹಿತ್ ಸುಭಾಷ್ ಪವಾರ್(22) ಎಂಬ ಯುವಕನನ್ನು Read more…

ಆತ್ಮಹತ್ಯೆಗೆ ಯತ್ನಿಸಿದ ಹುಬ್ಬಳ್ಳಿ ಅಂಜಲಿ ಸೋದರಿ ಯಶೋದಾ ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಇತ್ತೀಚೆಗೆ ಕೊಲೆಯಾದ ಅಂಜಲಿ ಅಂಬಿಗೇರ ಅವರ ಸಹೋದರಿ ಯಶೋದಾ ಅಂಬಿಗೇರ(16) ಶನಿವಾರ ತಮ್ಮ ನಿವಾಸದಲ್ಲಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ Read more…

ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ಗೆ ಅರೆಸ್ಟ್ ವಾರಂಟ್: ಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ವಿದೇಶದಲ್ಲಿ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿದೆ. Read more…

ಮೇ 21ರವರೆಗೆ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮೇ 21ರ ವರೆಗೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರ ಹಲವು ಕಡೆಗಳಲ್ಲಿ Read more…

SSLC: ಮೇ 29 ರಿಂದ ಜೂನ್ 13 ರವರೆಗೆ ವಿಶೇಷ ತರಗತಿ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ -1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನಡೆಸುವ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಶಿಕ್ಷಣ ಇಲಾಖೆ ಮುಂದೂಡಿದ್ದು, ಮೇ 29 ರಿಂದ ಜೂನ್ 13 ರವರೆಗೆ ನಡೆಸಲಿದೆ. Read more…

BIG NEWS: ನೀತಿ ಸಂಹಿತೆ ಸಡಿಲಿಸಿದ ಚುನಾವಣಾ ಆಯೋಗ

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಸಡಿಲಗೊಂಡಿದೆ. ಅಭಿವೃದ್ಧಿ ಕೆಲಸಗಳ ಟೆಂಡರ್ ಪ್ರಕ್ರಿಯೆ, ಬರ ನಿರ್ವಹಣೆ, ಪರಿಹಾರ ಸಂಬಂಧ ಸಭೆ, ಅಭಿವೃದ್ಧಿ ಕೆಲಸಗಳಿಗೆ ಚುನಾವಣಾ ಆಯೋಗ ಅಸ್ತು ಎಂದಿದೆ. Read more…

ಲಂಚ ಪಡೆಯುವಾಗಲೇ ಲೋಕಾಯುಕ್ತ ದಾಳಿ: ಬಿಇಒ ಪರಾರಿ

ಕಲಬುರಗಿ: ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ ಮಾಹಿತಿ ತಿಳಿದ ಆಳಂದ ಬಿಇಒ ಹಣಮಂತ ರಾಥೋಡ ಪರಾರಿಯಾಗಿದ್ದಾರೆ. ನಿವೃತ್ತ ಶಿಕ್ಷಕರೊಬ್ಬರ ಪಿಂಚಣಿ ಹಣ ಮಂಜೂರು ಮಾಡಲು 50,000 Read more…

ಇಂಜಿನ್ ನಲ್ಲಿ ಬೆಂಕಿ: ಬೆಂಗಳೂರಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ತುರ್ತು ಭೂಸ್ಪರ್ಶ

ಬೆಂಗಳೂರು: ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನದ ಇಂಜಿನ್‌ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ “ತುರ್ತು ಲ್ಯಾಂಡಿಂಗ್” ಮಾಡಿದೆ. Read more…

ಸಕಾಲ ಕಾಯ್ದೆಯಡಿ ಶಿಕ್ಷಣ ಇಲಾಖೆಯ ಹೊಸ ಸೇವೆಗಳ ಸೇರ್ಪಡೆಗೆ ಕ್ರಮ

ಬೆಂಗಳೂರು: ಆಡಳಿತ ಸುಧಾರಣಾ ಆಯೋಗ -2ರ ವರದಿಯ ಶಿಫಾರಸ್ಸು ಅನ್ವಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಅಡಿಯಲ್ಲಿ ಹೊಸ ಸೇವೆಗಳನ್ನು ಸಕಾಲ Read more…

ರಥೋತ್ಸವದ ವೇಳೆಯಲ್ಲೇ ನಡೆದಿದೆ ನಡೆಯಬಾರದ ಘಟನೆ: ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸಾವು

ಗದಗ: ರಥೋತ್ಸವದ ವೇಳೆಯಲ್ಲಿ ರಥದ ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ. ವೀರಭದ್ರೇಶ್ವರ ರಥೋತ್ಸವದ ವೇಳೆ ರಥದ ಚಕ್ರದಡಿ ಸಿಲುಕಿ Read more…

ಕ್ರಿಕೆಟ್ ಆಡುವಾಗಲೇ ಘೋರ ದುರಂತ: ಮೈದಾನದಲ್ಲೇ ಸಿಡಿಲು ಬಡಿದು ವಿದ್ಯಾರ್ಥಿ ಸಾವು

ಕಾರವಾರ: ಕ್ರಿಕೆಟ್ ಆಡುವಾಗ ಸಿಡಿಲು ಬಡಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದಿದೆ. 16 ವರ್ಷದ ಸಾಜಿದ್ ಶೇಖ್ ಸಿಡಿಲು ಬಡಿದು Read more…

ನೈರುತ್ಯ ಶಿಕ್ಷಕರ/ಪದವೀಧರರ ಕ್ಷೇತ್ರಗಳಿಗೆ ಚುನಾವಣಾ ಆಯೋಗದಿಂದ ವೀಕ್ಷಕರ ನೇಮಕ

ಬೆಂಗಳೂರು: ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಚುನಾವಣಾ ಕ್ಷೇತ್ರಗಳಿಂದ ಕರ್ನಾಟಕ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಭಾರತ ಚುನಾವಣಾ ಆಯೋಗವು ಐಎಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ Read more…

ಮೇಲ್ಮನೆ ಚುನಾವಣೆ: ಅಂಗೀಕೃತ ನಾಮಪತ್ರಗಳ ಮಾಹಿತಿ

ಬೆಂಗಳೂರು: ವಿಧಾನ ಪರಿಷತ್ ನೈರುತ್ಯ ಪದವೀಧರ, ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರದ ನಾಮಪತ್ರ ಅಂಗೀಕಾರ/ ತಿರಸ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಒಟ್ಟು Read more…

BREAKING: ಚಿಕ್ಕಮಗಳೂರು ಸೇರಿ ವಿವಿಧೆಡೆ ಭಾರೀ ಮಳೆ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ಸೇರಿ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಬಿರುಗಾಳಿ ಸಹಿತವಾಗಿ ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಬಯಲು ಸೀಮೆ ಮತ್ತು Read more…

ಬಾಯಿ ದೇವರಾಜೇಗೌಡನದ್ದು, ಮಾತು ಬ್ರದರ್ ಸ್ವಾಮಿಗಳದ್ದು! ದಿನಕ್ಕೊಂದು ಮಾತನಾಡಿ ಪ್ರಕರಣದ ದಿಕ್ಕು ತಪ್ಪಿಸುವ ಯತ್ನ ನಡೆದಿದೆ; ಕಾಂಗ್ರೆಸ್ ಕಿಡಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ 100 ಕೋಟಿ ಆಫರ್ ಆರೋಪ ಮಾಡಿರುವ ದೇವರಾಜೇಗೌಡ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ, ದಿನಕ್ಕೊಂದು ಮಾತಾಡುವ ದೇವರಾಜೇಗೌಡ ಮಹಿಳೆಯರ ಮಾನ ಕಳೆದ ಪ್ರಕರಣವನ್ನು ಬೇರೆಡೆಗೆ Read more…

SSLC ಪರೀಕ್ಷೆ-2 ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳು ಅಂಕ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಹಾಗೂ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟವಾಗಿದೆ. ಜೂನ್ 7ರಿಂದ ಜೂನ್ 14ರವರೆಗೆ ಪರೀಕ್ಷೆ ನಡೆಯಲಿದೆ Read more…

BIG NEWS: ಸ್ನೇಹಿತರ ಜೊತೆ ಈಜಲು ಹೋಗಿದ್ದ ಯುವಕ ನೀರುಪಾಲು

ಕೊಪ್ಪಳ: ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಯುವಕನೊಬ್ಬ ನೀರುಪಾಲಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ. ಮಂಜುನಾಥ್ (19) ಮೃತ ದುರ್ದೈವಿ. ಸ್ನೇಹಿತರ ಜೊತೆ ತೆರಳಿದ್ದ Read more…

BIG NEWS: ಮನೆಯಲ್ಲಿ ಶವವಾಗಿ ಪತ್ತೆಯಾದ ದಂಪತಿ; ಸಾವಿನ ಸುತ್ತ ಅನುಮಾನದ ಹುತ್ತ

ಮೈಸೂರು: ಮನೆಯಲ್ಲಿಯೇ ದಂಪತಿ ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ಪರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿ ನಡೆದಿದೆ. 51 ವರ್ಷದ ಪ್ರಕಾಶ್ ಹಾಗೂ ಪತ್ನಿ 48 ವರ್ಷದ ಯಶೋಧ ಮೃತ Read more…

BIG NEWS: 100 ಕೋಟಿ ಆಫರ್ ಆರೋಪ: ದೇವರಾಜೇಗೌಡಗೆ ತಲೆಕೆಟ್ಟಿದೆ; ಡಿಸಿಎಂ ಕೆಂಡಾಮಂಡಲ

ಬೆಂಗಳೂರು: ಡಿ.ಕೆ.ಶಿವಕುಮಾರ್ 100 ಕೋಟಿ ಆಫರ್ ನೀಡಿದ್ದರು ಎಂಬ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಆರೋಪಕ್ಕೆ ಕಿಡಿಕಾರಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ದೇವರಾಜೇಗೌಡಗೆ ತಲೆಕೆಟ್ಟಿದೆ ಆಸ್ಪತ್ರೆಗೆ ಸೇರಿಸಬೇಕು ಎಂದು ಗುಡುಗಿದ್ದಾರೆ. Read more…

H.D. ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ಸಿಹಿ ವಿತರಣೆ

ಶಿವಮೊಗ್ಗ: ಮಾಜಿ ಪ್ರಧಾನಿ, ಜೆಡಿಎಸ್ ಹೆಚ್.ಡಿ. ದೇವೇಗೌಡ ಅವರ 92ನೇ ಹುಟ್ಟುಹಬ್ಬದ ಅಂಗವಾಗಿ ನಗರದ ರವೀಂದ್ರ ನಗರದ ಶ್ರೀ ಗಣಪತಿ ದೇವಸ್ಥಾನದಲ್ಲಿ ಜೆಡಿಎಸ್ ನಗರಾಧ್ಯಕ್ಷ ದೀಪಕ್ ಸಿಂಗ್ ಅವರ Read more…

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್; ಇಲ್ಲಿದೆ ಡೀಟೇಲ್ಸ್

ಮೂಡಬಿದರೆಯಲ್ಲಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಜೂನ್ 7 ಮತ್ತು 8 ರಂದು ಬೃಹತ್ ಉದ್ಯೋಗ ಮೇಳವನ್ನು ಶಿಕ್ಷಣ ಸಂಸ್ಥೆ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಆಳ್ವಾಸ್ ಪತ್ರಿಕೋದ್ಯಮ ವಿಭಾಗದ Read more…

ಕ್ಯಾನ್ಸರ್ ಸೇರಿದಂತೆ ಅನೇಕ ಕಾಯಿಲೆಗಳನ್ನು ನಿಖರವಾಗಿ ಪತ್ತೆ ಮಾಡುತ್ತೆ ಈ ಯಂತ್ರ

ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಅಲ್ಟ್ರಾಸೌಂಡ್ ಎಂಬ ಅತ್ಯಾಧುನಿಕ ಯಂತ್ರವನ್ನು ಅಳವಡಿಸಲಾಗಿದ್ದು, ಇದರಿಂದ ಕ್ಯಾನ್ಸರ್ ಸೇರಿದಂತೆ ಅನೇಕ ಕಾಯಿಲೆಗಳನ್ನು ನಿಖರವಾಗಿ ಪತ್ತೆ ಹಚ್ಚಬಹುದಾಗಿದೆ ಎಂದು ಆಸ್ಪತ್ರೆಯ ವೈದ್ಯ Read more…

ಗ್ರಾಹಕರೆ ಎಚ್ಚರ! ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಅಪಾಯಕಾರಿ ಅಂಶ ಪತ್ತೆ; ತಕ್ಷಣ ಬಳಕೆ ನಿಲ್ಲಿಸಿ…. ಆಹಾರ ಸುರಕ್ಷತಾ ಅಧಿಕಾರಿಗಳ ಸೂಚನೆ

ಕಾರವಾರ: ಜನಪ್ರಿಯ ಮಸಾಲೆಗಳಲ್ಲಿ ಒಂದಾಗಿರುವ ಎವರೆಸ್ಟ್ ಚಿಕನ್ ಮಸಾಲೆಯಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿದ್ದು, ಇದನ್ನು ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚಿಸಿದ್ದಾರೆ. ಎವರೆಸ್ಟ್ ಚಿಕನ್ ಮಸಾಲೆಯಲ್ಲಿ ಎಥಿಲಿನ್ ಆಕ್ಸೈಡ್ Read more…

ಡಿ.ಕೆ.ಶಿವಕುಮಾರ್ ರಿಂದ 100 ಕೋಟಿ ಆಫರ್; ದೇವರಾಜೇಗೌಡ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಚಿಕ್ಕಮಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ 100ಕೋಟಿ ಆಫರ್ ನೀಡಿದ್ದರು ಎಂಬ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳಿಕೆಗೆ ಕಿಡಿಕಾರಿರುವ ಸಚಿವ ಮಧು ಬಂಗಾರಪ್ಪ, ಇಂಥಹ ಹೇಳಿಕೆ ಕೊಡುತ್ತಿರುವ ದೇವರಾಜೇಗೌಡ Read more…

ಅಜ್ಜಿಯ ಮನೆಗೆ ಬಂದಿದ್ದಾಗಲೇ ದುರಂತ; ಟ್ರ್ಯಾಕ್ಟರ್ ಗೆ ಸಿಲುಕಿ ಬಾಲಕ ಸಾವು

ಮೈಸೂರು: 8 ವರ್ಷದ ಬಾಲಕನೊಬ್ಬ ಟ್ರ್ಯಾಕ್ಟರ್ ಅದಿ ಸಿಲುಕಿ ಮ್ರ‍ಿತಪಟ್ಟಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ. ಭವಿಷ್ (8) ಮೃತ ಬಾಲಕ. ಬೇಸಿಗೆ Read more…

BIG NEWS: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಬ್ಯಾಗ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ಸುಳ್ಳು ಹೇಳಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಿಂದ ಪುಣೆಗೆ Read more…

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ದುರ್ಮರಣ

ಮೈಸೂರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನ ರಿಂಗ್ ರಸ್ತೆಯ ದೇವೇಗೌಡ ವೃತ್ತದಲ್ಲಿ ನಡೆದಿದೆ. ಬನ್ನೂರು ನಿವಾಸಿ Read more…

BIG NEWS: ಬಟ್ಟೆ ತೊಳೆಯಲು ಹೋಗಿ ದುರಂತ: ವೇದಗಂಗಾ ನದಿಯಲ್ಲಿ ಮುಳುಗಿ ನಾಲ್ವರು ದುರ್ಮರಣ

ಕೊಲ್ಲಾಪುರ: ತೀರ್ಥಯಾತ್ರೆಗೆ ಬಂದವರು ಬಟ್ಟೆತೊಳೆಯಲೆಂದು ಹೋಗಿ ವೇದಗಂಗಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘ್ಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ ಬಸ್ತವಾಡೆ ಗ್ರಾಮದಲ್ಲಿ ನಡೆದಿದೆ. ಮಹಿಳೆಯರು ಸೇರಿ ನಾಲ್ವವರು ನೀರುಪಾಲಾಗಿದ್ದು, ಮೃತರಲ್ಲಿ Read more…

ಡಿ.ಕೆ. ಯಿಂದ 100 ಕೋಟಿ ಆಫರ್ ಎಂದ ದೇವರಾಜೇಗೌಡ; ಹಾಗಾದ್ರೆ ಅಮಿತ್ ಶಾಗೆ ಹೇಳಬೇಕಿತ್ತು ಎಂದು ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ 100 ಕೋಟಿ ಆಫರ್ ಮಾಡಿದ್ದರು ಎಂಬ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಆರೋಪಕ್ಕೆ ತಿರುಗೇಟು ನೀಡಿರುವ ಸಚಿವ ಪಿಯಾಂಕ್ ಖರ್ಗೆ, ನಮಗೆ ಚುನಾವಣೆ ಬಿಟ್ಟು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...