alex Certify Karnataka | Kannada Dunia | Kannada News | Karnataka News | India News - Part 45
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರೇ ಗಮನಿಸಿ : ‘ನ.20 ರೊಳಗೆ ‘HSRP’ ನಂಬರ್ ಪ್ಲೇಟ್ ಅಳವಡಿಸದಿದ್ರೆ ದಂಡ ಫಿಕ್ಸ್..!

ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ನ.20 ಕೊನೆಯ ದಿನಬೆಂಗಳೂರು : ವಾಹನ ಸವಾರರೇ ಗಮನಿಸಿ , ನೀವಿನ್ನೂ ‘HSRP’ ನಂಬರ್ ಪ್ಲೇಟ್ ಹಾಕಿಸಿಲ್ವಾ.. Read more…

BREAKING : ‘ಪಿಜಿ’ ಯಲ್ಲಿ ಯುವತಿಗೆ ಕಿಸ್ ಕೊಟ್ಟು ಅಸಭ್ಯ ವರ್ತನೆ : ಬೆಂಗಳೂರಿನಲ್ಲಿ ‘ಸೆಕ್ಯೂರಿಟಿ ಗಾರ್ಡ್’ ಅರೆಸ್ಟ್.!

ಬೆಂಗಳೂರು : ಪಿಜಿಯಲ್ಲಿ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಸೆಕ್ಯೂರಿಟಿ ಗಾರ್ಡ್’ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಪೀಣ್ಯದಲ್ಲಿರುವ ಪಿಜಿಯೊಂದರಲ್ಲಿ ಈ ಘಟನೆ ನಡೆದಿದೆ.ಯುವತಿಯೋರ್ವಳ ಹೆಸರಿಗೆ ಕೊರಿಯರ್ Read more…

BREAKING NEWS: ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ದುರ್ಮರಣ

ಮಂಡ್ಯ: ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ನಡೆದಿದೆ. ತಡೆಗೋಡೆಗೆ ಬಸ್ ಡಿಕ್ಕಿಯಾದ ರಭಸಕ್ಕೆ ಚಾಲಕ Read more…

ದೀಪಾವಳಿ ಹಬ್ಬ ಹಿನ್ನೆಲೆ: NWKRTCಯಿಂದ ವಿವಿಧ ನಗರಗಳಿಗೆ ವಿಶೇಷ ಬಸ್ ಸೌಲಭ್ಯ: ನಾಳೆಯಿಂದಲೇ ಆರಂಭ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಊರುಗಳಿಗೆ ತೆರಳುವವರಿಗಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಿದೆ. ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದರಿಂದ Read more…

ಸಾರ್ವಜನಿಕರೇ ಎಚ್ಚರ : ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಈ ಸುರಕ್ಷತಾ ಕ್ರಮಗಳನ್ನು ಅನುಸರಿಸಿ.!

ಬೆಂಗಳೂರು : ಕಲುಷಿತ ನೀರಿನಿಂದ ಹರಡುವ ರೋಗಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಜ್ವರ, ಅತಿಸಾರ, ವಾಂತಿ ಅಥವಾ ಚರ್ಮದ ಸಮಸ್ಯೆಯ Read more…

SHOCKING: ಜೇನು ದಾಳಿಗೆ ನಿವೃತ್ತ ಅಧಿಕಾರಿ ಸಾವು: ಒಂದೇ ದಿನ ಒಂದೇ ಸ್ಥಳದಲ್ಲಿ ಎರಡೆರಡು ಬಾರಿ ದಾಳಿ ನಡೆಸಿದ ಹೆಜ್ಜೇನು

ದಾವಣಗೆರೆ/ಶಿವಮೊಗ್ಗ: ತೋಟದಲ್ಲಿ ಜೇನು ನೊಣಗಳ ದಾಳಿಯಿಂದ ಅಸ್ವಸ್ಥಗೊಂಡಿದ್ದ ಅಧಿಕಾರಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಗ್ರಾಮದ ನಿವಾಸಿ ಪದವಿ ಪೂರ್ವ ಶಿಕ್ಷಣ ಇಲಾಖೆ Read more…

ಒಳ ಮೀಸಲಾತಿ ಜಾರಿಯಾಗುವವರೆಗೆ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆಸದಂತೆ ಆಗ್ರಹ

ಬೆಂಗಳೂರು: ಒಳ ಮೀಸಲಾತಿ ಜಾರಿಯಾಗುವವರೆಗೆ ಸರ್ಕಾರ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆಸಬಾರದು ಎಂದು ಕಾಂಗ್ರೆಸ್ ಮುಖಂಡ ಎಲ್. ಹನುಮಂತಯ್ಯ ಆಗ್ರಹಿಸಿದ್ದಾರೆ. ‘ಮೂಲ ಮಾದಿಗ ಮೂವ್ ಮೆಂಟ್ ಎಂ3’ ಕರ್ನಾಟಕ Read more…

ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾಗಲೇ ಹೃದಯಾಘಾತ: ವೇದಿಕೆಯಲ್ಲೇ ಕಲಾವಿದ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಶನಿವಾರ ರಾತ್ರಿ ಏರ್ಪಡಿಸಿದ್ದ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಲಾವಿದರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಲಾವಿದ ಕಿತ್ತೂರು ತಾಲೂಕಿನ ಬಸಾಪುರ ಗ್ರಾಮದ ಈರಪ್ಪ ಫಕೀರಪ್ಪ ಬಬಲಿ(48) Read more…

ಮೂರೇ ದಿನದಲ್ಲಿ 5 ಲಕ್ಷ ಮಂದಿಯಿಂದ ಹಾಸನಾಂಬೆ ದರ್ಶನ: 3 ಕೋಟಿ ರೂ. ಆದಾಯ: ಇಂದು ಸಿಎಂ ವಿಶೇಷ ಪೂಜೆ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆಯ ದರ್ಶನಕ್ಕೆ ಲಕ್ಷಾಂತರ ಮಂದಿ ಆಗಮಿಸತೊಡಗಿದ್ದಾರೆ. ಕಳೆದ ಮೂರು ದಿನದ ಅವಧಿಯಲ್ಲಿ 5 ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬೆ ದರ್ಶನ ಪಡೆದುಕೊಂಡಿದ್ದು, ಟಿಕೆಟ್ Read more…

ನರ್ಸಿಂಗ್ ಕೋರ್ಸ್ ಗೆ 1315 ಸೀಟುಗಳ ಸೇರ್ಪಡೆ: ವಿಶೇಷ ಕೌನ್ಸೆಲಿಂಗ್

ಬೆಂಗಳೂರು: ರಾಜ್ಯ ಸರ್ಕಾರ ಹೊಸದಾಗಿ 37 ನರ್ಸಿಂಗ್ ಕಾಲೇಜುಗಳಿಗೆ ಮಂಜೂರಾತಿ ನೀಡಿದ್ದು, 1315 ಸೀಟುಗಳನ್ನು ಸೇರ್ಪಡೆ ಮಾಡಲಾಗಿದೆ. ಈ ಸೀಟುಗಳ ಹಂಚಿಕೆಗೆ ವಿಶೇಷ ಸುತ್ತಿನ ಕೌನ್ಸೆಲಿಂಗ್ ನಡೆಸಲಾಗುವುದು ಎಂದು Read more…

ಇದೇ ಮೊದಲ ಬಾರಿಗೆ ವೈದ್ಯಕೀಯ ವರದಿಯೊಂದಿಗೆ ವಕೀಲರ ವಾದ: ನಟ ದರ್ಶನ್ ಜಾಮೀನು ಭವಿಷ್ಯ ಇಂದು ನಿರ್ಧಾರ: ಬೆಂಗಳೂರಿಗೆ ಸ್ಥಳಾಂತರ ಸಾದ್ಯತೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿಯ ಸೆಂಟ್ರಲ್ ಜೈಲ್ ನಲ್ಲಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 28ರಂದು ನಡೆಯಲಿದೆ. ದರ್ಶನ್ ಪರ ವಕೀಲರೊಂದಿಗೆ Read more…

BIG NEWS: ರಾಜ್ಯೋತ್ಸವದಂದು ಕರಾಳ ದಿನ ಆಚರಿಸಲು ಖಾಸಗಿ ಶಾಲೆಗಳ ನಿರ್ಧಾರ

ಬೆಂಗಳೂರು: ಕನ್ನಡ ಮಾಧ್ಯಮ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ರಾಜ್ಯದ ಖಾಸಗಿ ಶಾಲೆಗಳಲ್ಲಿ ಕರಾಳ Read more…

ಗಮನಿಸಿ: ನ. 20ರಂದು ಸಿಗಲ್ಲ ಮದ್ಯ: ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಗೆ ನಿರ್ಧಾರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಹೆಚ್ಚಾಗಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ನವೆಂಬರ್ 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಮಾಡಲು ರಾಜ್ಯ ಫೆಡರೇಷನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಷನ್ Read more…

ಪಿಜಿಯಲ್ಲಿ ಆಘಾತಕಾರಿ ಘಟನೆ: ಯುವತಿಗೆ ಮುತ್ತಿಕ್ಕಿ ಅಸಭ್ಯವಾಗಿ ವರ್ತಿಸಿದ ಸೆಕ್ಯುರಿಟಿ ಗಾರ್ಡ್

ಬೆಂಗಳೂರು: ಪಿಜಿಯಲ್ಲಿ ಯುವತಿಯನ್ನು ತಬ್ಬಿ ಮುತ್ತಿಕ್ಕಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪೀಣ್ಯ ಠಾಣೆ ಪೊಲೀಸರು ಸೆಕ್ಯುರಿಟಿ ಗಾರ್ಡ್ ನನ್ನು ಬಂಧಿಸಿದ್ದಾರೆ. ರುದ್ರಯ್ಯ ಬಂಧಿತ ಆರೋಪಿ. ಈತ ನಾಲ್ಕು Read more…

BIG NEWS: ಉದ್ಯೋಗ ಸೃಷ್ಟಿ, ವೇತನ ಏರಿಕೆಯಲ್ಲಿ ದೇಶದಲ್ಲೇ ಬೆಂಗಳೂರಿಗೆ ಮೊದಲ ಸ್ಥಾನ

ನವದೆಹಲಿ: ದೇಶದ ಉದ್ಯೋಗ ಸೃಷ್ಟಿ ಕೇಂದ್ರಗಳ ಪಟ್ಟಿಯಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರು ಮೊದಲ ಸ್ಥಾನ ಪಡೆದುಕೊಂಡಿದೆ. ವೇತನ ಏರಿಕೆಯಲ್ಲಿಯೂ ಬೆಂಗಳೂರು ಉನ್ನತಸ್ಥಾನ ಪಡೆದಿದೆ ಎಂದು ವರದಿ ಎಂದು Read more…

ಸುಗಮವಾಗಿ ನಡೆದ 1 ಸಾವಿರ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ: ಶೇ. 80ರಷ್ಟು ಮಂದಿ ಹಾಜರಿ

ಬೆಂಗಳೂರು: ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ(VAO) ಹುದ್ದೆಗಳ ನೇಮಕಾತಿಗೆ ರಾಜ್ಯಾದ್ಯಂತ ಭಾನುವಾರ ನಡೆದ ಲಿಖೀತ ಪರೀಕ್ಷೆ ಎಲ್ಲೆಡೆ ಸುಗಮವಾಗಿ ನಡೆದಿದೆ. ಶೇಕಡ 80ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. Read more…

ಪ್ರವರ್ಗ -1ಕ್ಕೆ ಹಳ್ಳಿಕಾರ ಸಮುದಾಯ ಸೇರ್ಪಡೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಖಂಡಿತಾ ಸಹಾಯ ಮಾಡುತ್ತೇನೆ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ. ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ Read more…

ವಾಟ್ಸಾಪ್ ನಲ್ಲಿ ಕಲರ್ ಕಲರ್ ಫೋಟೋ ತೋರಿಸಿ ಮದುವೆ ಹೆಸರಲ್ಲಿ ವಂಚನೆ

ಬೆಂಗಳೂರು: ಆನ್ಲೈನ್ ನಲ್ಲಿ ಮದುವೆ ಹೆಸರಲ್ಲಿ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚಿಸಲಾಗಿದೆ. ಬೆಂಗಳೂರಿನ ಹೆಗ್ಗನಹಳ್ಳಿ ನಿವಾಸಿ ಪ್ರವೀಣ್ ಎಂಬುವರಿಗೆ 32 ಲಕ್ಷ ರೂಪಾಯಿ ವಂಚನೆ ಮಾಡಲಾಗಿದೆ. ವಾಟ್ಸಾಪ್ ನಲ್ಲಿ Read more…

ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗು ಅಪಹರಿಸಿದ ತಮ್ಮ

ದಾವಣಗೆರೆ: ಅಕ್ಕನ ಅಕ್ರಮ ಸಂಬಂಧದಿಂದ ಬೇಸತ್ತು ಆಕೆಯ ಮೂರು ವರ್ಷದ ಮಗುವನ್ನು ಅಪಹರಿಸಿದ್ದ ತಮ್ಮನನ್ನು ದಾವಣಗೆರೆ ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗೋಯಲ್(3)ನನ್ನು ಅಪಹರಿಸಿದ್ದ ತರುಣ್(17) ನನ್ನು ಪೊಲೀಸರು Read more…

ಕುಮಾರಸ್ವಾಮಿ ಪೂಜೆ ವೇಳೆ ಬಿದ್ದ ಹೂವು: ಸಿದ್ದೇಶ್ವರಸ್ವಾಮಿ ದೇವಸ್ಥಾನದಲ್ಲಿ ಘಟನೆ; ಶುಭ ಸೂಚನೆ ಸಂಕೇತ ಎಂದು ವಿಶ್ಲೇಷಣೆ

ಹಾಸನ: ಕೇಂದ್ರ ಸಚಿವ ಹೆಚ್.ಡಿ ಕುಮರಸ್ವಾಮಿ ಪೂಜೆ ಮಾಡಿ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಹೂವು ಬಿದ್ದಿದ್ದು, ಉಪಚುನಾವಣೆ ಸಂದರ್ಭದಲ್ಲಿ ಇದು ಶುಭ ಸೂಚಕ ಎಂದು ವಿಶ್ಲೇಷಿಸಲಾಗಿತ್ತಿದೆ. ಕೇಂದ್ರ ಸಚಿವ Read more…

ಆಂಧ್ರಪ್ರದೇಶದಿಂದ ತಂದು ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ಇಬ್ಬರು ಅರೆಸ್ಟ್

ಶಿವಮೊಗ್ಗ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ಇಬ್ಬರನ್ನು ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪ ಆಗರಹಳ್ಳಿ ಕ್ಯಾಂಪ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಆಗರದಹಳ್ಳಿ ಕ್ಯಾಂಪ್ ನ ಸಂಜೀವರಾಜ್(40), ಸಿದ್ದರ ಕಾಲೋನಿಯ ಗುರುಪ್ರಸಾದ್(24) Read more…

ಅನುಮಾನಾಸ್ಪದ ರೀತಿಯಲ್ಲಿ ಪತ್ನಿಯ ಶವ ಪತ್ತೆ: ಪತಿ ಅರೆಸ್ಟ್

ಕೋಲಾರ: ಮಹಿಳೆಯೊಬ್ಬರು ಮನೆಯಲ್ಲಿಯೆ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆ ಶಂಕೆ ಹಿನ್ನೆಲೆಯಲ್ಲಿ ಮಹಿಳೆಯ ಪತಿಯನ್ನು ಪೊಲಿಸರು ಬಂಧಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ನಂದಿನಿ (24) ಮೃತ ಮಹಿಳೆ. Read more…

BIG NEWS: ಚನ್ನಪಟ್ಟಣದಿಂದಲೇ ಕಾಂಗ್ರೆಸ್ ಅವನತಿ ಆರಂಭ: ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ

ಹಾಸನ: ಚನ್ನಪಟ್ಟಣ ಉಪಚುನಾವಣಾ ಅಖಾಡ ಆದಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲು ಖಚಿತ, ಎನ್ ಡಿಎ Read more…

ಕುಡಿತದ ಚಟಕ್ಕೆ ಹಣ ಕೊಟ್ಟಿಲ್ಲ ಎಂದು ತಂದೆಯನ್ನೇ ಕೊಲೆಗೈದ ಮಗ

ಬೆಳಗಾವಿ: ಕುಡಿತದ ದಾಸನಾಗಿದ್ದ ಮಗ ತನ್ನ ತಂದೆಯನ್ನೇ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಬಾವಿ ಗ್ರಾಮದಲ್ಲಿ ನಡೆದಿದೆ. ಮದ್ಯ ಸೇವನೆಗೆ ಹಣ ಕೊಟ್ಟಿಲ್ಲ ಎಂದು ಕೋಪಗೊಂಡ Read more…

BIG NEWS: ನಿಖಿಲ್ ‘ಅರ್ಜುನ’ ಎಂಬ HDK ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್ ಅರ್ಜುನ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಅದುಹೇಗೆ Read more…

BIG NEWS: ರೈತರ ಆಸ್ತಿಯಲ್ಲಿ ವಕ್ಫ್ ಬೋರ್ಡ್ ಸೇರ್ಪಡೆ: ಗೆಜೆಟ್ ನೋಟಿಫಿಕೇಷನ್ ನಲ್ಲಿ ತಪ್ಪಾಗಿ ಬರೆದಿದ್ದರಿಂದ ಗೊಂದಲವಾಗಿದೆ: ಸಚಿವರ ಸ್ಪಷ್ಟನೆ

ವಿಜಯಪುರ: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ರೈತರ ಭೂಮಿಯಲ್ಲಿ ವಕ್ಫ್ ಬೋರ್ಡ್ ಸೇರ್ಪಡೆ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಚಿವ ಎಂ.ಬಿ.ಪಾಟೀಲ್, ಗೆಜೆಟ್ ನೊಟಿಫಿಕೇಷನ್ ನಲ್ಲಿ ತಪ್ಪಾಗಿ Read more…

ದೇವಸ್ಥಾನಗಳಿಗೂ ವಕ್ಫ್ ಮಂಡಳಿ ನೋಟಿಸ್: ಯತ್ನಾಳ್ ಆಕ್ರೋಶ

ವಿಜಯಪುರ: ದೇವಸ್ಥಾನಗಳಿಗೂ ವಕ್ಫ್ ಮಂಡಳಿಯವರು ನೋಟಿಸ್ ನೀಡುತ್ತಿದ್ದಾರೆ. ಇದರ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಅಧಿಕಾರಿಗಳು ನೋಟಿಸ್ Read more…

ಭ್ರಷ್ಟ ಕಾಂಗ್ರೆಸ್ ನಲ್ಲಿ ಈಗ ಹನಿಟ್ರ್ಯಾಪ್ ಬ್ರಿಗೇಡ್ ಗಳದ್ದೇ ಸದ್ದು! ಬಿಜೆಪಿ ಟೀಕೆ

ಬೆಂಗಳೂರು: ನಲಪಾಡ್ ಬ್ರಿಗೆಡ್ ಅಧ್ಯಕ್ಷೆಯನ್ನು ಮಾಜಿ ಸಚಿವರ ಪುತ್ರನಿಗೆ ಬ್ಲ್ಯಾಕ್ ಮೇಲ್ ಆರೋಪದಲ್ಲಿ ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿದ್ದು, ಸಂತ ಶರಣರ ನಾಡಾಗಿದ್ದ ಕಲ್ಬುರ್ಗಿ, ರೌಡಿ-ಗೂಂಡಾ-ಹನಿಟ್ರ್ಯಾಪ್ Read more…

BREAKING: ಬಸ್ ಅಡ್ಡಗಟ್ಟಿ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ

ಹುಬ್ಬಳ್ಳಿಯ ಬಿಡ್ನಾಳ ಬಳಿ ಸರ್ಕಾರಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಶಿವಾನಂದ ಪೂಜಾರ ಅವರ ಮೇಲೆ ಮೂವರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸೈಡ್ ಕೊಡಿ ಎಂದು ಕೇಳಿದ್ದಕ್ಕೆ Read more…

ಪೊಲೀಸ್ ಅಧಿಕಾರಿ ಸೋಗಿನಲ್ಲಿ 50 ಲಕ್ಷ ರೂ. ವಂಚನೆ

ಮಂಗಳೂರು: ಪೊಲೀಸ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿ ವ್ಯಕ್ತಿಯೊಬ್ಬರಿಂದ 50 ಲಕ್ಷ ರೂಪಾಯಿ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಅ. 11 ರಂದು ಕರೆ ಮಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...