alex Certify Karnataka | Kannada Dunia | Kannada News | Karnataka News | India News - Part 451
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳ ಗಮನಕ್ಕೆ: ಎಸ್.ಎಸ್.ಎಲ್.ಸಿ ಪರೀಕ್ಷೆ -2 ನೋಂದಣಿ ದಿನಾಂಕ ವಿಸ್ತರಣೆ

ಬೆಂಗಳೂರು: 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳ ನೋಂದಣಿ ದಿನಾಂಕ ವಿಸ್ತರಣೆ ಮಾಡಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ಗೈರಾದ ಅಥವಾ ಕಡಿಮೆ Read more…

BREAKING NEWS: ಮತ್ತೊಂದು ದುರಂತ: ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು

ರಾಮನಗರ: ಹಾಸನದಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ಮೃತಪಟ್ಟಿದ್ದ ಘಟನೆ ಬೆನ್ನಲ್ಲೇ ಇದೀಗ ರಾಮನಗರದಲ್ಲಿಯೂ ಅಂತದ್ದೇ ಘಟನೆ ನಡೆದಿದೆ. ಈಜಲು ತ್ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿದ್ದಾರೆ. ರಾಮನಗರ Read more…

SSLC ಗ್ರೇಸ್ ಮಾರ್ಕ್ಸ್ ರದ್ದು ಮಾಡುವಂತೆ ಸಿಎಂ ಸೂಚನೆ

ಬೆಂಗಳೂರು: ಎಸ್.ಎಸ್.ಎಲ್.ಸಿ ಗ್ರೇಸ್ ಮಾರ್ಕ್ಸ್ ಮುಂದಿನ ವರ್ಷದಿಂದ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ Read more…

ಭೂಮಿಗೆ ತಂಪೆರೆದ ಮಳೆ; ಬಿಸಿಲಿನಿಂದ ಕಂಗೆಟ್ಟಿದ್ದವರಿಗೆ ನೆಮ್ಮದಿ

ಶಿವಮೊಗ್ಗ ಜಿಲ್ಲೆಯಾದ್ಯಂತ ಒಂದೆರಡು ದಿನಗಳಿಂದ ಹದವಾದ ಮಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ತಂದಿದೆ. ಗುರುವಾರ ಸಂಜೆಯಿಂದ ಪ್ರಾರಂಭಗೊಂಡ ಮಳೆ ಶುಕ್ರವಾರ ಬೆಳಿಗ್ಗೆಯವರೆಗೂ ನಿರಂತರವಾಗಿ ಸುರಿದ ಪರಿಣಾಮ ಬಿರುಬಿಸಿಲಿನಿಂದ ಬಳಲಿದ್ದ Read more…

Shimoga: ಹಳೆ ಸೇತುವೆ ಬದಿಯಲ್ಲಿರುವ ಆಲದ ಗಿಡ ಕತ್ತರಿಸಲು ಸಾರ್ವಜನಿಕರ ಮನವಿ

ಶಿವಮೊಗ್ಗ: ತುಂಗಾ ಹಳೆ ಸೇತುವೆ ಬದಿಗಳಲ್ಲಿ ಆಲದ ಗಿಡ, ಮರಗಳೂ ಸೇರಿದಂತೆ ಗಿಡಗಂಟಿಗಳು ಬೆಳೆದಿದ್ದು, ಇವುಗಳು ಸೇತುವೆಗೆ ಅಪಾಯವನ್ನು ಉಂಟುಮಾಡುವ ಸಂಭವವಿದೆ. ಅತ್ಯಂತ ಹಳೆಯದಾದರೂ ಉತ್ತಮ ಗುಣಮಟ್ಟದಲ್ಲಿ ನಿರ್ಮಾಣಗೊಂಡಿರುವ Read more…

BIG NEWS: ಮಂಡ್ಯ ಶಾಸಕರಿಗೆ ಎಸ್ಐಟಿ ವರದಿ ಮಾಹಿತಿ ಹೋಗುತ್ತಿದೆ; HDK ಆರೋಪಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿರುಗೇಟು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯ ವರದಿ ಮಂಡ್ಯ ಶಾಸಕರಿಗೆ ಹೋಗುತ್ತಿದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಕಿಡಿಕಾರಿರುವ Read more…

ಬಸ್ ಕಿಟಕಿಯಿಂದ ಉಗುಳಲು ಹೋಗಿ ಫಜೀತಿ; ಮಹಿಳೆಯ ತಲೆ ಲಾಕ್ ಆಗಿ ಪರದಾಟ

ಬೆಂಗಳೂರು: ಅದೆಷ್ಟೋ ಬಸ್ ಪ್ರಯಾಣಿಕರಿಗೆ ಎಲೆ ಅಡಿಕೆ, ಗುಟ್ಕಾ, ಪಾನ್ ಹಾಕುವ ದುರಭ್ಯಾಸವಿರುತ್ತದೆ. ಸಾಲದ್ದಕ್ಕೆ ಬಸ್ ಕಿಡಕಿಯಿಂದ ತಲೆ ಹೊರಗೆ ಹಾಕಿ ಆಗಾಗ ಉಗುಳುವ ಅಭ್ಯಾಸವೂ ಇರುತ್ತದೆ. ಹೀಗೆ Read more…

BIG NEWS: ಹಾಸ್ಟೇಲ್ ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಂದಾಪುರದ ಇಂಜಿನಿಯರಿಂಗ್ & ಟೆಕ್ನಾಲಜಿ ಕಾಲೇಜಿನ ಹಾಸ್ಟೇಲ್ ನಲ್ಲಿ ನಡೆದಿದೆ. ಇಂಜಿನಿಯರಿಂಗ್ ವಿದ್ಯಾರ್ಥಿನಿ ಹರ್ಷಿತಾ ತನ್ನ ಹಾಸ್ಟೇಲ್ Read more…

ಪಾಪರ್ ಆಗಿ ಖಾಲಿ ಖಜಾನೆಯಲ್ಲಿನ ಚಿಲ್ಲರೆಯನ್ನು ಎಣಿಸುತ್ತಿರುವ ಸಿಎಂ ರೈತರ ಸಂಕಷ್ಟಕ್ಕೂ ಮಿಡಿಯದೇ ಸುಮ್ಮನಿದ್ದಾರೆ; ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ರೈತರಿಗೆ ಬಿಡುಗಡೆಯಾಗಿರುವ ಪರಿಹಾರದ ಹಣವನ್ನು ರೈತರ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸಿಎಂ ಸಿದ್ದರಾಮಯ್ಯ ಬ್ಯಾಂಕ್ ಗಳಿಗೆ ಸೂಚಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಮಂತ್ರಿ ಮಾಲ್ ಬೀಗ ತೆರೆಯುವಂತೆ ಬಿಬಿಎಂಪಿಗೆ ಕೋರ್ಟ್ ಸೂಚನೆ; ವಾರದ ಬಳಿಕ ಮಂತ್ರಿ ಮಾಲ್ ಮತ್ತೆ ಓಪನ್

ಬೆಂಗಳೂರು: ಒಂದು ವಾರದ ಬಳಿಕ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಮತ್ತೆ ಓಪನ್ ಆಗಿದೆ. ಮಂತ್ರಿ ಮಾಲ್ ಬೀಗ ತೆರೆಯುವಂತೆ ಕೋರ್ಟ್ ಬಿಬಿಎಂಪಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬೀಗ Read more…

BIG NEWS: ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ಲೋಪವೂ ಇದೆ; ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಹತ್ಯೆ ಪ್ರಕರಣ ನಡೆಯಲು ಪೊಲೀಸರ ವೈಫಲ್ಯವೇ ಕಾರಣ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ವಿಪಕ್ಷ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿರುವ Read more…

BIG NEWS: ಪೊಲೀಸ್ ಠಾಣೆ ಆವರಣದಲ್ಲಿದ್ದ ಸಿಆರ್ ಪಿಎಫ್ ಬಸ್ಸನ್ನೇ ಕಳ್ಳತನ ಮಾಡಲು ಯತ್ನಿಸಿದ ದುಷ್ಕರ್ಮಿ

ಕಲಬುರ್ಗಿ: ಸಿಆರ್ ಪಿಎಫ್ ( ಕೇಂದ್ರೀಯ ಮೀಸಲು ಪೊಲೀಸ್ ಪಡೆ ) ಬಸನ್ನೇ ಕಳ್ಳತನ ಮಾಡಲು ಯತ್ನಿಸಿರುವ ಘಟನೆ ಕಲಬುರ್ಗಿ ನಗರದ ಪೊಲೀಸ್ ಠಾಣೆ ಆವರಣದಲ್ಲಿ ನಡೆದಿದೆ. ಕೆಎ Read more…

BIG NEWS: ಯುವಕನ ನಿಗೂಢ ಸಾವು ಪ್ರಕರಣ; ಕಾರಣ ಪತ್ತೆ ಮಾಡಿದ ಪೊಲೀಸರು

ಬೆಂಗಳೂರು: ಕೆಲ ದಿನಗಳ ಹಿಂದೆ ಯುವಕನೊಬ್ಬ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂನ ಸಂಪಂಗಿರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು. ಸತ್ಯ ಎಂಬ ಯುವಕ ಮೃತಪಟ್ಟಿದ್ದ. ಇದೀಗ ತನಿಖೆ ನಡೆಸಿರುವ Read more…

BIG NEWS: ಅಂಜಲಿ ಹತ್ಯೆ ಪ್ರಕರಣದ ಆರೋಪಿಯಿಂದ ಇನ್ನೊಂದು ಕಿರಿಕ್; ರೈಲಿನಲ್ಲಿ ಮಹಿಳೆಗೆ ಚಾಕು ತೋರಿಸಿ ಹೆದರಿಸಿದ್ದ ಹಂತಕ

ಹುಬ್ಬಳ್ಳಿ: ಹುಬ್ಬಳ್ಳಿಯ ಯುವತಿ ಅಂಜಲಿ ಅಂಬಿಗೇರಳನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ನನ್ನು ದಾವಣಗೆರೆ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿದೆ. ಮೈಸೂರಿನಿಂದ ಹುಬ್ಬಳ್ಳಿಗೆ ರೈಲಿನಲ್ಲಿ Read more…

ಭೀಕರ ಬರಗಾಲ; ಬೆಳಗಾವಿಯಲ್ಲಿ 12 ಆರ್ ಒ ಪ್ಲಾಂಟ್ ಗಳು ಬಂದ್; ಕೊಳವೆ ಬಾವಿಗಳಿಗೂ ತಟ್ಟಿದ ಜಲಕ್ಷಾಮ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೆಲವೆಡೆ ವರುಣನ ಸಿಂಚನವಾಗಿದ್ದರೆ ಮತ್ತೆ ಹಲವೆಡೆಗಳಲ್ಲಿ ಭೀಕರ ಬರಗಾಲ ಆವರಿಸಿದೆ. ಬೆಳಗಾವಿಯ ವಿವಿಧೆಡೆ ತೆರೆಯಲಾಗಿದ್ದ 12 ಆರ್ ಒ ಪ್ಲಾಂಟ್ ಗಳು ತಾಂತ್ರಿಕ Read more…

ನೀರಿಲ್ಲದೆ ಪರದಾಟ: ಜಿಮ್ಸ್ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಒಂದು ವಾರ ರಜಾ

ತುಂಗಭದ್ರಾ ನದಿ ಬತ್ತಿ ಹೋಗಿರುವ ಹಿನ್ನೆಲೆಯಲ್ಲಿ ಗದಗಿನ ಜಿಮ್ಸ್ ವೈದ್ಯಕೀಯ ಕಾಲೇಜು ಹಾಸ್ಟೆಲ್ ಹಾಗೂ ಸಿಬ್ಬಂದಿ ಕ್ವಾರ್ಟರ್ಸ್ ಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ ಎಂದು ಹೇಳಲಾಗಿದ್ದು ಹೀಗಾಗಿ ವಿದ್ಯಾರ್ಥಿಗಳು Read more…

BIG NEWS: ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ವರುಣಾರ್ಭಟ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಬೆನ್ನಲ್ಲೇ ರಾಜ್ಯ ರಾಜಧಾನಿ ಬೆಂಗಳೂನಲ್ಲಿ ಮುಂಜಾನೆಯಿಂದಲೇ ವರುಣಾರ್ಭಟ ಆರಂಭವಾಗಿದೆ. ಹಲವೆಡೆ ಸಾಧಾರಣ ಮಳೆಯಾಗಿದ್ದರೆ. Read more…

ಒಂದು ವಾರ ರಾಜ್ಯದಲ್ಲಿ ಮಳೆ: ಕೆಲವೆಡೆ ಗುಡುಗು ಸಹಿತ ವರ್ಷಧಾರೆ: 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ಮುಂದಿನ ಒಂದು ವಾರ ರಾಜ್ಯದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನ Read more…

ದಾಳಿ ವೇಳೆ ಅಧಿಕಾರಿ ಮೇಲೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿ ಯತ್ನ: ಲಾಟರಿ ಸೂರಿ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಸಿದ್ದಾರೂಢ ನಗರದಲ್ಲಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಲಾಟರಿ ಸೂರಿ ಎಂಬಾತನನ್ನು ಬಂಧಿಸಲಾಗಿದೆ. ಮೀಟರ್ ಬಡ್ಡಿ ವ್ಯವಹಾರ, Read more…

ವ್ಯಾಪಕ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ; ಚುರುಕುಗೊಂಡ ಕೃಷಿ ಚಟುವಟಿಕೆ

ಕಳೆದ ಬಾರಿ ಮುಂಗಾರುಪೂರ್ವ ಹಾಗೂ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದೆಲ್ಲೆಡೆ ಬರಗಾಲ ಆವರಿಸಿತ್ತು. ಕೆರೆಕಟ್ಟೆಗಳು, ನದಿಗಳು ಬತ್ತಿ ಹೋದ ಪರಿಣಾಮ ತೋಟಗಾರಿಕಾ ಬೆಳೆಗಳನ್ನೂ ಸಹ ಉಳಿಸಿಕೊಳ್ಳುವುದು ಕಷ್ಟವಾಗಿತ್ತು. Read more…

ಬೇಸಿಗೆ ರಜೆಯಲ್ಲಿ ‘ವಿಶೇಷ ತರಗತಿ’ ಆದೇಶ ವಾಪಸ್ ಪಡೆಯಲು ಶಿಕ್ಷಕರ ಆಗ್ರಹ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ -2ಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸುವಂತೆ ನೀಡಿರುವ ನಿರ್ದೇಶನವನ್ನು ವಾಪಸ್ ಪಡೆಯುವಂತೆ ಕರ್ನಾಟಕ ರಾಜ್ಯ ಮಾಧ್ಯಕ ಶಿಕ್ಷಕರ ಸಂಘ ಆಗ್ರಹಿಸಿದೆ. 2023 -24ನೇ Read more…

SHOCKING: ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಬ್ಲೇಡ್ ನಿಂದ ಹಲ್ಲೆ

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಕೆಕೆಆರ್ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ಬಸ್ ನಿಲ್ದಾಣದಲ್ಲಿ ನಡೆದಿದೆ. ಚಾಲಕ ಸುರೇಶ್ ಮೇಲೆ ಬ್ಲೇಡ್ ನಿಂದ Read more…

ಗಮನಿಸಿ: ಸರ್ವರ್ ಡೌನ್ ಕಾರಣ ಮೂರು ದಿನ ಸಾರಿಗೆ ಇಲಾಖೆ ಎಲ್ಲಾ ಸೇವೆ ಬಂದ್

ಬೆಂಗಳೂರು: ಸಾರಿಗೆ ಇಲಾಖೆಯ ಸರ್ವರ್ ಬುಧವಾರದಿಂದ ಸಂಪೂರ್ಣ ಡೌನ್ ಆಗಿದೆ. ಶನಿವಾರದವರೆಗೆ ಯಾವುದೇ ಸೇವೆಗಳು ಲಭ್ಯ ಇರುವುದಿಲ್ಲ ಎಂದು ಹೇಳಲಾಗಿದೆ. ರಾಜ್ಯದ 71 ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ(RTO)ಯಲ್ಲಿ Read more…

ಬರೋಬ್ಬರಿ 38 ಕೆಜಿ ತೂಕದ ಮೀನು ಬಲೆಗೆ; 5,700 ರೂ. ಗಳಿಗೆ ಮಾರಾಟ….!

ವಿಜಯಪುರ ಜಿಲ್ಲೆಯ ಮೀನುಗಾರರೊಬ್ಬರ ಬಲೆಗೆ ಬರೋಬ್ಬರಿ 38 ಕೆಜಿ ತೂಕದ ಕಾಟ್ಲಾ ಜಾತಿಗೆ ಸೇರಿದ ಮೀನು ಬಲೆಗೆ ಬಿದ್ದಿದ್ದು ಇದನ್ನು 5,700 ರೂಪಾಯಿಗಳಿಗೆ ಮಾರಾಟ ಮಾಡಲಾಗಿದೆ. ಕೃಷ್ಣಾ ನದಿಯ Read more…

ವಿಕಲಚೇತನ ಮಕ್ಕಳಿಗೆ 6 ನೇ ತರಗತಿ ಪ್ರವೇಶಕ್ಕೆ ಅವಕಾಶ; ಇಲ್ಲಿದೆ ಹೆಚ್ಚಿನ ಮಾಹಿತಿ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 826 ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಅರ್ ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾಗಾಂಧಿ, Read more…

ವಿಧಾನ ಪರಿಷತ್ ಚುನಾವಣೆ; ಈ ದಿನದಂದು ಮದ್ಯ ಮಾರಾಟ ‘ನಿಷೇಧ’

ಆಗ್ನೇಯ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರ, ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಮುಕ್ತ, ಶಾಂತಿಯುತ ನಿಷ್ಪಕ್ಷಪಾವಾಗಿ ಚುನಾವಣೆ ನಡೆಯಬೇಕೆಂಬ ಉದ್ದೇಶದಿಂದ ಮತದಾನ ನಡೆಯುವ ದಿನಗಳಂದು ದಾವಣಗೆರೆ ಜಿಲ್ಲೆಯಾದ್ಯಂತ Read more…

ಅವಾಚ್ಯ ಪದಗಳಿಂದ ನಿಂದಿಸಿ ಪಿಡಿಒ ಮೇಲೆ ಗ್ರಾಪಂ ಅಧ್ಯಕ್ಷೆ ಪತಿ ಹಲ್ಲೆ

ಮೈಸೂರು: ಪಿಡಿಒ ಮೇಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯ ಪತಿ ಹಲ್ಲೆ ನಡೆಸಿದ ಘಟನೆ ಆರೋಪ ಕೇಳಿ ಬಂದಿದೆ. ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿ ಘಟನೆ ನಡೆದಿದೆ. Read more…

ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು ಪ್ರವೇಶಾತಿ ಬಯಸಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯ ಸರ್ಕಾರವು ಸ್ಥಾಪಿಸಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ ವಸತಿ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳಲ್ಲಿ ಮೇ 14 ರಿಂದ Read more…

ಪಡಿತರ ಚೀಟಿದಾರರೇ ಗಮನಿಸಿ; ಮೇ ಮಾಹೆಗೆ ಪಡಿತರ ಹಂಚಿಕೆ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ದಾವಣಗೆರೆ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಮೇ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 35 Read more…

ಪೋಷಕರೇ ಗಮನಿಸಿ: RTE ಅರ್ಜಿ ಸಲ್ಲಿಕೆಗೆ ಮೇ 20 ಕೊನೆ ದಿನ

ಕಡ್ಡಾಯ ಶಿಕ್ಷಣ ಕಾಯ್ದೆ (RTE) ಅಡಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ದಾಖಲಿಸಲು ಇಚ್ಚಿಸುವ ಪೋಷಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಈ ಹಿಂದೆ ಏಪ್ರಿಲ್ 22 ಕ್ಕೆ ಮುಕ್ತಾಯವಾಗಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...