alex Certify Karnataka | Kannada Dunia | Kannada News | Karnataka News | India News - Part 452
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಈಗ ಸಿಎಂ ಸ್ಥಾನ ಖಾಲಿ ಇಲ್ಲ, 2028ಕ್ಕೆ ನಾನು ಬೇಡಿಕೆ ಇಡುತ್ತೇನೆ: ಸತೀಶ ಜಾರಕಿಹೊಳಿ

ಬೆಂಗಳೂರು: ಈಗ ಸಿಎಂ ಸ್ಥಾನ ಖಾಲಿ ಇಲ್ಲ, 2028ಕ್ಕೆ ನಾನು ಬೇಡಿಕೆ ಇಡುತ್ತೇನೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಸತೀಶ ಜಾರಕಿಹೊಳಿ ಸಿಎಂ ಆಗಬೇಕೆಂದು Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬರ ಪರಿಹಾರ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ

ರಾಯಚೂರು: ಮುಂಗಾರು ಮತ್ತು ಹಿಂಗಾರಿಗೆ ಪ್ರತ್ಯೇಕ ಪರಿಹಾರ ನೀಡುವ ಕುರಿತಂತೆ ನವೆಂಬರ್ 9ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ಕೃಷಿ ಸಚಿವ ಎನ್. Read more…

ಭಾರತದಲ್ಲಿ ಹಮಾಸ್ ಮಾದರಿ ದಾಳಿ ಆಗದಿರಲು ಮೋದಿ ಮತ್ತೆ ಪ್ರಧಾನಿಯಾಗಬೇಕು: ಯತ್ನಾಳ್

ಚಾಮರಾಜನಗರ: ಬಿಜೆಪಿಯಲ್ಲಿ ವಿ. ಸೋಮಣ್ಣ ಅವರಿಗೆ ದೊಡ್ಡ ಭವಿಷ್ಯವಿದೆ. ಅವರ ಕೊಡುಗೆ ದೊಡ್ಡದಿದೆ. ಹೀಗಾಗಿ ಹೈಕಮಾಂಡ್ ಬರ ಅಧ್ಯಯನ ತಂಡದಲ್ಲಿ ಅವರಿಗೆ ಸ್ಥಾನ ಕೊಟ್ಟಿಲ್ಲ. ಪಕ್ಷದ ಹೈಕಮಾಂಡ್ ತೀರ್ಮಾನ Read more…

ಬೆಂಗಳೂರಿನಲ್ಲಿ ಫ್ಲಾಟ್ ಬಾಡಿಗೆ ನೀಡಲೂ ಸಂದರ್ಶನ…..! ವೈರಲ್‌ ಆಗಿದೆ ಪೋಸ್ಟ್

ಐಟಿ ಹಬ್‌ ಬೆಂಗಳೂರಿಗೆ ಬರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗಿದೆ. ಎಲ್ಲಿ ನೋಡಿದ್ರೂ ದೊಡ್ಡ ದೊಡ್ಡ ಬಿಲ್ಡಿಂಗ್‌ ತಲೆ ಎತ್ತಿದೆ. ಇಷ್ಟೆಲ್ಲ ಮನೆ, ಫ್ಲಾಟ್‌ ಗಳಿದ್ರೂ ಬಾಡಿಗೆಗೆ ಮನೆ Read more…

ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ: 10 ಲಕ್ಷ ಕಾರ್ಡ್ ಗಳಿಗೆ ವಾರಸುದಾರರೇ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ ಮಾಹಿತಿ

ಮೈಸೂರು: ರಾಜ್ಯದಲ್ಲಿ ಒಟ್ಟು 1.28 ಕೋಟಿ ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿವೆ. ಇವರಲ್ಲಿ 1.10 ಕೋಟಿ ಕುಟುಂಬಕ್ಕೆ ಹೆಚ್ಚುವರಿ 5 ಕೆಜಿಯ ನಗದು ವರ್ಗಾವಣೆ ಮಾಡಲಾಗಿದೆ ಎಂದು ಆಹಾರ Read more…

ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಸಮಸ್ಯೆ ಇತ್ಯರ್ಥಪಡಿಸುವಂತೆ ಡಿಸಿಎಂ ಡಿಕೆಶಿ ಸೂಚನೆ

ಬೆಂಗಳೂರು : ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಸಮಸ್ಯೆ ಇತ್ಯರ್ಥಪಡಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಡಿಸಿಎಂ Read more…

BIG NEWS: ಲಘುವಾಗಿ ಆರೋಪ ಮಾಡುವುದು ಬೇಡ; ಪ್ರಧಾನಿ ಮೋದಿ ದಾಖಲೆ ಮುಂದಿಟ್ಟು ಮಾತನಾಡಲಿ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ, ವಾಗ್ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಹಗುರ ಮಾತನಾಡುವುದು ಬೇಡ Read more…

BREAKING : ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ : ಆರೋಪಿ ಕಿರಣ್ 15 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು : ಸರ್ಕಾರಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಿರಣ್ ನನ್ನು 15 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇಂದು ವಿಚಾರಣೆ ನಡೆಸಿದ 2 ನೇ Read more…

ವಿದ್ಯುತ್ ಕಂಪನಿಗಳ 389.66 ಕೋಟಿ ರೂ. ಬಾಕಿ ಮನ್ನಾ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ವಿದ್ಯುತ್ ಕಂಪನಿಗಳ 389.66 ಕೋಟಿ ರೂ. ಬಾಕಿ ಮನ್ನಾ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ Read more…

BIG NEWS: ನಾನು ಹೇಳಿದ್ದು ವ್ಯಂಗ್ಯವಾಗಿ; ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ HDK

ರಾಮನಗರ: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದಾದರೆ ಜೆಡಿಎಸ್ ನ 19 ಶಾಸಕರ ಬೆಂಬಲ ನೀಡುವುದಾಗಿ ಘೋಷಿಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಭೀಕರ ಅಪಘಾತ; ಧಗಧಗನೇ ಹೊತ್ತಿ ಉರಿದ ವಾಹನ; ಓರ್ವ ದುರ್ಮರಣ

ಚಿಕ್ಕಬಳ್ಳಾಪುರ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ರಸ್ತೆ ಮಧ್ಯೆಯೇ ಧಗಧಗನೇ ಹೊತ್ತಿ ಉರಿದಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಹಾರೋಬಂಡೆ ಗ್ರಾಮದಲ್ಲಿ ನಡೆದಿದೆ. Read more…

Operation Hasta : ನಾವು ಯಾವುದೇ ‘ಆಪರೇಷನ್’ ಮಾಡುತ್ತಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನಾವು ಯಾವುದೇ ಆಪರೇಷನ್ ಮಾಡುತ್ತಿಲ್ಲ, ಬ್ರೇಕ್ ಫಾಸ್ಟ್ ಸಭೆಯಲ್ಲಿ ಆಪರೇಷನ್ ಹಸ್ತದ ಬಗ್ಗೆ ಚರ್ಚೆ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಇಂದು ಗೃಹ Read more…

BIG NEWS: ಬೆಂಗಳೂರಿನಲ್ಲಿ ಮತ್ತೆ ಎರಡು ಕಡೆ ಚಿರತೆ ಪ್ರತ್ಯಕ್ಷ

ಬೆಂಗಳೂರು: ವಾರದ ಹಿಂದಷ್ಟೇ ಬೆಂಗಳೂರಿನ ಬೊಮ್ಮನಹಳ್ಳಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಮೂರು ದಿನಗಳ ನಿರಂತರ ಕಾರ್ಯಾಚರಣೆ ಬಳಿಕ ಅರಣ್ಯ ಇಲಾಖೆ ಗುಂಡೇಟಿಗೆ ಚಿರತೆ ಬಲಿಯಾಗಿತ್ತು. Read more…

BIG NEWS: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಫಿಕ್ಸ್; ಹೊಸ ಬಾಂಬ್ ಸಿಡಿಸಿದ ಶಾಸಕ ಯತ್ನಾಳ್

ಚಾಮರಾಜನಗರ: ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಚಾಮರಾಜನಗರದಲ್ಲಿ ಬರ ಅಧ್ಯಯನ ಹಿನ್ನೆಲೆಯಲ್ಲಿ Read more…

BIG NEWS : ‘ಇಂಧನ ಇಲಾಖೆ’ ಅಧಿಕಾರಿಗಳ ಜೊತೆ ಸಿಎಂ ಮಹತ್ವದ ಮೀಟಿಂಗ್ : ಹೀಗಿದೆ ಸಭೆಯ ಹೈಲೆಟ್ಸ್

ಬೆಂಗಳೂರು : ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಧನ ಸಚಿವ ಹಾಗೂ ಇಲಾಖೆ ಅಧಿಕಾರಿಗಳ ಜೊತೆ ಪರಿಶೀಲನೆ ಸಭೆ ನಡೆದಿದ್ದು, ವಿದ್ಯುತ್ ಅಭಾವ, ಲೋಡ್ Read more…

BIG NEWS: ವಿಜಯಪುರದಿಂದ ಬಂದು ಹಾಸನಾಂಬೆಯ ದರ್ಶನ ಪಡೆದ ಮುಸ್ಲಿಂ ಕುಟುಂಬ

ಹಾಸನ: ಹಾಸನದ ಅದಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದೆ. ಈ ಮಧ್ಯೆ ಮುಸ್ಲಿಂ ಕುಟುಂಬವೊಂದು ದೂರದೂರಿನಿಂದ ಬಂದು ಹಾಸನಾಂಬೆ ದರ್ಶನ ಪಡೆಯುವ ಮೂಲಕ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ. ಗೌಸ್ Read more…

ವಿದ್ಯಾರ್ಥಿಗಳೇ ಗಮನಿಸಿ : ಅರಿವು ಶೈಕ್ಷಣಿಕ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯವನ್ನು ಪಡೆಯಲು ಇಚ್ಛಿಸುವ Read more…

Bengaluru : ಜನಪ್ರಿಯ ಕಂಬಳಕ್ಕೆ ಕೌಂಟ್ ಡೌನ್ ಶುರು : ಗೆಸ್ಟ್ ಯಾರು..? ಇಲ್ಲಿದೆ ಕಂಪ್ಲೀಟ್ ಮಾಹಿತಿ

ಬೆಂಗಳೂರು : ನವೆಂಬರ್ 25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೊದಲ ಕಂಬಳ ಕಾರ್ಯಕ್ರಮ ನಡೆಯಲಿದ್ದು, 125 ಕ್ಕೂ ಹೆಚ್ಚು ಜೋಡಿ ಕೋಣಗಳು ಭಾಗವಹಿಸುವ ನಿರೀಕ್ಷೆಯಿರುವ Read more…

ರಾಜ್ಯದ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನೌಕರರಿಗೆ ಡಿಸಿಆರ್ ಜಿ ಸೌಲಭ್ಯವನ್ನು ವಿಸ್ತರಿಸುವವರೆಗೆ ಸೇವಾನಿತ ಖಾಯಂ ಸಿಬ್ಬಂದಿಗಳು ಅಕಾಲಿಕ ಮರಣ ಹೊಂದಿದಲ್ಲಿ ಅಂತಹ ಸಿಬ್ಬಂದಿಗಳ ಅವಲಂಬಿತ Read more…

ಗೃಹಲಕ್ಷ್ಮಿ `ಹಣ’ ಬಾರದೇ ಇರುವ ಯಜಮಾನಿಯರ ಗಮನಕ್ಕೆ : ಇಲ್ಲಿ ಖಾತೆ ಮಾಡಿಸಿದ್ರೆ ನಿಮಗೆ 2,000 ರೂ.ಬರೋದು ಗ್ಯಾರಂಟಿ !

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ ರಾಜ್ಯದ ಹಲವು ಮಹಿಳೆಯರಿಗೆ  2 ನೇ ಕಂತು ಖಾತೆಗೆ ಜಮಾ ಆಗಿದ್ದು, ಬ್ಯಾಂಕ್ ಖಾತೆ Read more…

ಗಮನಿಸಿ : ಕುವೆಂಪು ವಿವಿ ಸ್ನಾತಕೋತ್ತರ ಪದವಿ/ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕುವೆಂಪು ವಿವಿಯ ಸ್ನಾತಕೋತ್ತರ ಪದವಿ/ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಶಿವಮೊಗ್ಗ ಜಿಲ್ಲೆ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 2023-24ನೇ Read more…

BIG NEWS: ಖರ್ಗೆಯವರನ್ನೇ ಸಿಎಂ ಆಗಲು ಬಿಟ್ಟಿಲ್ಲ ಇನ್ನು ಅವರ ಮಗನನ್ನು ಬಿಡ್ತಾರಾ?; ಸಚಿವ ಪ್ರಿಯಾಂಕ್ ಖರ್ಗೆಗೆ ಟಾಂಗ್ ನೀಡಿದ ಈಶ್ವರಪ್ಪ

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ಮುಂದುವರೆಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಇರುವವರೆಲ್ಲ ಮುಖ್ಯಮಂತ್ರಿ ಆಗುವವರೇ. ನಾನೂ ಸಿಎಂ, ನಾನೂ ಸಿಎಂ ಎಂದು 224 Read more…

BREAKING : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇಂದಿನಿಂದ ಪಂಪ್ ಸೆಂಟ್ ಗಳಿಗೆ 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ

ಬೆಂಗಳೂರು : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಇಂದಿನಿಂದ ರೈತರ ಪಂಪ್ ಸೆಂಟ್ ಗಳಿಗೆ 7 ಗಂಟೆ ನಿರಂತರ ವಿದ್ಯುತ್ ನೀಡುತ್ತೇವೆ ಎಂದು ಸಿಎಂ Read more…

ಝಿಕಾ ವೈರಸ್ ಸೋಂಕು ಬರದಂತೆ ತಡೆಯಲು ಈ ಮುಂಜಾಗ್ರತಾ ಕ್ರಮ ಕೈಗೊಳ್ಳಿ

ಝಿಕಾ ಎಂಬುದು ಒಂದು ವೈರಸ್ ಸೋಂಕು. ಡೆಂಗೀ, ಚಿಕೂನ್‍ಗುನ್ಯ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು ಝಿಕಾ ವೈರಸ್ ಸೋಂಕನ್ನು ಸಹ ಹರಡುತ್ತವೆ. ಈ ರೋಗದ ಬಗ್ಗೆ ಭಯ Read more…

Bengaluru : ಈ ಬಾರಿ ‘ಹಸಿರು ಪಟಾಕಿ’ ಮಾರಾಟಕ್ಕೆ ಮಾತ್ರ ಅವಕಾಶ : ಜಿಲ್ಲಾಧಿಕಾರಿ ಖಡಕ್ ಸೂಚನೆ

ಬೆಂಗಳೂರು ನಗರ ಜಿಲ್ಲೆ : ದೀಪಾವಳಿ ಹಬ್ಬವನ್ನು ನವೆಂಬರ್ 11 ರಿಂದ 15 ರವರೆಗೆ ಆಚರಿಸಲಾಗುತ್ತಿದ್ದು, ಸುಪ್ರೀಂಕೋರ್ಟ್ ಆದೇಶದಂತೆ ಈ ಬಾರಿಯೂ ಹಸಿರು ಪಟಾಕಿಗಳನ್ನು ಹೊರತು ಪಡಿಸಿ ಉಳಿದ Read more…

BIG NEWS: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿ ಹತ್ಯೆ ಪ್ರಕರಣ; ಶಾಸಕ ಮುನಿರತ್ನ ಹೇಳಿದ್ದೇನು?

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಹೆಸರು ಕೇಳಿಬಂದಿದ್ದು, ಈ ಬಗ್ಗೆ ಸ್ವತಃ ಶಾಸಕರು ಪ್ರತಿಕ್ರಿಯೆ ನೀಡಿದ್ದಾರೆ. Read more…

ಕಾಂಗ್ರೆಸ್ ನಲ್ಲಿ ಇರುವವರೆಲ್ಲಾ ಸಿಎಂ ಆಗ್ತಾರಾ..? : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ಧಾಳಿ

ಬಳ್ಳಾರಿ : ನಾನು ಸಿಎಂ, ನಾನು ಸಿಎಂ ಎಂದು ಕಾಂಗ್ರೆಸ್ ಪಕ್ಷದ 224 ಜನರೂ ಹೇಳುತ್ತಿದ್ದಾರೆ, ಕಾಂಗ್ರೆಸ್ ನಲ್ಲಿ ಇರುವವರೆಲ್ಲಾ ಸಿಎಂ ಆಗ್ತಾರಾ..? ಎಂದು ಮಾಜಿ ಸಚಿವ ಕೆ.ಎಸ್ Read more…

Gruha Lakshmi Scheme : ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ ನಿಗದಿತ ಸಮಯಕ್ಕೆ ಬರುತ್ತೆ ‘ಗೃಹಲಕ್ಷ್ಮಿ’ ಹಣ

ಬೆಂಗಳೂರು : ‘ಗೃಹಲಕ್ಷ್ಮಿ’ ಹಣದ ನಿರೀಕ್ಷೆಯಲ್ಲಿರುವ ಯಜಮಾನಿಯರಿಗೆ ರಾಜ್ಯ ಸರ್ಕಾರ ಗುಡ್ ನೀಡಿದ್ದು, ಇನ್ಮುಂದೆ ನಿಗದಿತ ಸಮಯಕ್ಕೆ ‘ಗೃಹಲಕ್ಷ್ಮಿ’ ಹಣ ತಲುಪಲಿದೆ. ಹೌದು, ಫಲಾನುಭವಿಗಳಿಗೆ ಹಣ ಜಮಾ ಪ್ರಕ್ರಿಯೆ Read more…

ಸ್ವಾವಲಂಬಿ ಸಾರಥಿ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸ್ತಕ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಇದರ ಅಧೀನದಲ್ಲಿ ಬರುವ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ Read more…

BREAKING : ರಾಜ್ಯದಲ್ಲಿ ವಿದ್ಯುತ್ ಅಭಾವ : ಬೇರೆ ರಾಜ್ಯಗಳಿಂದ ಕಲ್ಲಿದ್ದಲು ಖರೀದಿಗೆ ಸರ್ಕಾರ ಚಿಂತನೆ

ಬೆಂಗಳೂರು : ರಾಜ್ಯದಲ್ಲಿ ಉಂಟಾದ ವಿದ್ಯುತ್ ಕೊರತೆ ನೀಗಿಸಲು ಬೇರೆ ರಾಜ್ಯಗಳಿಂದ ಕಲ್ಲಿದ್ದಲು ಖರೀದಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. ಗೃಹ ಕಚೇರಿ ಕೃಷ್ಣಾದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...