alex Certify Karnataka | Kannada Dunia | Kannada News | Karnataka News | India News - Part 455
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಆರೋಪ ಮುಕ್ತನಾಗುವೆ: ಜೈಲಿಂದ ಹೊರಬಂದ ಬಳಿಕ ಹೆಚ್.ಡಿ. ರೇವಣ್ಣ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನನಗೆ ಕಾನೂನಿನ ಮೇಲೆ ಗೌರವವಿದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಜೈಲಿಂದ ಬಿಡುಗಡೆ ಬಳಿಕ ಹೆಚ್.ಡಿ. ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಲಯದ ಆದೇಶವನ್ನು Read more…

BREAKING NEWS: ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ ಹೋಟೆಲ್, ಬಾರ್ ಗಳ ಮೇಲೆ SIT ದಾಳಿ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಹಾಸನದ ಎರಡು ಕಡೆ ದಾಳಿ ನಡೆಸಿದ್ದಾರೆ. ಬಿಜೆಪಿ ಮಾಜಿ ಶಾಸಕ Read more…

BIG NEWS: ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಲಿಖಿತ್ ಗೌಡ ಹಾಗೂ ಚೇತನ್ ಅವರ ಜಾಮೀನು ಅರ್ಜಿ ವಜಾಗೊಂಡಿದೆ. ನ್ಯಾಯಾಂಗ ಬಂಧನದಲ್ಲಿರುವ Read more…

BIG NEWS: ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆ ಟೆಂಪಲ್ ರನ್: ದೇವರ ಮೊರೆಹೋದ ಹೆಚ್.ಡಿ.ರೇವಣ್ಣ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ದೇವರ ಮೊರೆಹೋಗಿದ್ದಾರೆ. ಪರಪ್ಪನ ಅಗ್ರಹಾರ ಜೈನಿಂದ ಬಿಡುಗಡೆಯಾಗುತ್ತಿದ್ದಂತೆ ಮಾಜಿ ಪ್ರಧಾನಿ, Read more…

BIG NEWS: ತಿಮಿಂಗಿಲವನ್ನು ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ; HDKಗೆ ಡಿಸಿಎಂ ತಿರುಗೇಟು

ಬೆಂಗಳೂರು: ಪೆನ್ ಡ್ರೈವ್ ಬಿಡುಗಡೆ ಹಿಂದೆ ದೊಡ್ಡ ತಿಮಿಂಗಿಲವಿದೆ. ಅದು ಸರ್ಕಾರದಲ್ಲಿಯೇ ಇದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

SHOCKING NEWS: ಸಾಲ ತೀರಿಸಲು ಮಗುವನ್ನೇ ಮಾರಾಟ ಮಾಡಿದ ತಂದೆ

ಕೋಲಾರ: ಸಾಲ ತೀರಿಸಲು ತಂದೆಯೊಬ್ಬ ತನ್ನ ಮಗುವನ್ನೇ ಮಾರಾಟ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಬೆಳಕಿಗೆ ಬಂದಿದೆ. ಬಂಗಾರಪೇಟೆ ನಿವಾಸಿ ಮುನಿರಾಜು ತನ್ನ ಗಂಡು ಮಗುವನ್ನೇ ಮಾರಾಟ Read more…

BREAKING NEWS: ಜೈಲಿನಿಂದ ನೇರವಾಗಿ ದೇವೇಗೌಡರ ನಿವಾಸಕ್ಕೆ ಬಂದು ತಂದೆ-ತಾಯಿ ಆಶಿರ್ವಾದ ಪಡೆದ ಹೆಚ್.ಡಿ.ರೇವಣ್ಣ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ, ಜೈಲಿನಿಂದ ನೇರವಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ Read more…

BREAKING: ಜೆಡಿಎಸ್ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್

ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಜೈಲಿನ ಮುಂಭಾಗದಲ್ಲಿ ಜಮಾವಣೆಗೊಂಡಿದ್ದ ಜೆಡಿಎಸ್ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ನಡೆದಿದೆ. ಮಹಿಳೆ Read more…

BREAKING NEWS: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜೈಲಿನಿಂದ ಬಿಡುಗಡೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಹೆಚ್.ಡಿ.ರೇವಣ್ಣ ಬಿಡುಗಡೆಯಾಗಿದ್ದಾರೆ. Read more…

BIG NEWS: ಪೆನ್ ಡ್ರೈವ್ ಹಿಂದೆ ದೊಡ್ಡ ತಿಮಿಂಗಿಲವಿದೆ; ಅದು ಸರ್ಕಾರದಲ್ಲಿಯೇ ಇದೆ; ಮಾಜಿ ಸಿಎಂ ಹೆಚ್.ಡಿ.ಕೆ ವಾಗ್ದಾಳಿ

ಬೆಂಗಳೂರು: ಪೆನ್ ಡ್ರೈವ್ ಬಿಡುಗಡೆ ಹಿಂದೆ ದೊಡ್ಡ ತಿಮಿಂಗಿಲವಿದೆ. ಪೆನ್ ಡ್ರೈವ್ ಹಂಚಿದವರ ವಿರುದ್ಧ ಎಸ್ಐಟಿ ಇನ್ನೂ ಕ್ರಮ ಕೈಗೊಂಡಿಲ್ಲ. ಯಾರೊಬ್ಬರನ್ನೂ ಬಂಧಿಸಿಲ್ಲ ಎಂದು ಮಾಜಿ ಸಿಎಂಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ Read more…

BIG NEWS: ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಸಂಭ್ರಮ ಬೇಡ; ಇದು ಸಂತಸ ಪಡುವ ಸಮಯವಲ್ಲ ಎಂದ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಸಿಕ್ಕಿದೆ. ರೇವಣ್ಣ ಕುಟುಂಬ ಕೊಂಚ ನಿರಾಳವಾದಂತಾಗಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ Read more…

BIG NEWS: ಬಿಟ್ ಕಾಯಿನ್ ಹಗರಣ: IGP ಸಂದೀಪ್ ಪಾಟೀಲ್ ಗೆ SIT ನೋಟಿಸ್

ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಐಜಿಪಿ ಸಂದೀಪ್ ಪಾಟೀಲ್ ಗೆ ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಸಂದೀಪ್ ಪಾಟೀಲ್ ಗೆ Read more…

BREAKING NEWS: ಬೆಂಗಳೂರಿನ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳ ಹಿಂದೆ ಪ್ರತಿಷ್ಠಿತ 6 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ಪರಿಶೀಲನೆ ಬಳಿಕ ಇದೊಂದು ಹುಸಿಬಾಂಬ್ ಬೆದರಿಕೆ ಕರೆ ಎಂದು ತಿಳಿದುಬಂದಿದೆ. ಈ Read more…

BREAKING NEWS: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ

ಹಾಸನ: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಹಾಸನ ಜಿಲ್ಲಾ ಕಾರಾಗೃಹದಲ್ಲಿದ್ದ ದೇವರಾಜೇಗೌಡ ಅವರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ Read more…

BIG NEWS: ಲಂಚಕ್ಕೆ ಕೈಯೊಡ್ಡಿ ಸಿಕ್ಕಿಬಿದ್ದ GST ಅಧಿಕಾರಿ; ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಬೆಂಗಳೂರು: ಜಿ.ಎಸ್.ಟಿ ಅಧಿಕಾರಿಯೊಬ್ಬರು ಲಂಚ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ಉತ್ತರ Read more…

ಸಾಫ್ಟ್ ವೇರ್ ಇಂಜಿನಿಯರ್ ಎಂದು ಸುಳ್ಳು ಹೇಳಿ ಮದುವೆಯಾದ ಭೂಪ; ಮಗುವಾಗುತ್ತಿದ್ದಂತೆ ಪತ್ನಿ-ಮಗು ಬಿಟ್ಟು ಪರಾರಿಯಾದ ಕಿರಾತಕ

ಹುಬ್ಬಳ್ಳಿ: ಸಾಫ್ಟ್ ವೇರ್ ಇಂಜಿನಿಯರ್ ಎಂದು ಸುಳ್ಳು ಹೇಳಿ ಮದುವೆಯಾಗಿದ್ದ ಪತಿಮಹಾಶಯನೊಬ್ಬ ಪತ್ನಿಯ ಜೊತೆ ಚೆನ್ನಾಗಿಯೇ ಜವನ ಸಾಗಿಸುತ್ತಿದ್ದವನು ಈಗ ಮಗುವಾಗುತ್ತಿದ್ದಂತೆ ಪತ್ನಿ-ಮಗುವನ್ನು ಬಿಟ್ಟು ನಾಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ Read more…

ಒಂದೇ ನ್ಯಾಯಾಲಯದಲ್ಲಿ 2 ಕೇಸ್ ಗಳ ಜಂಟಿ ವಿಚಾರಣೆಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ಒಂದೇ ವಿಷಯದ ಬಗ್ಗೆ ಎರಡು ನ್ಯಾಯಾಲಯಗಳಲ್ಲಿ ದೂರು ದಾಖಲಾಗಿದ್ದ ಸಂದರ್ಭದಲ್ಲಿ ಆ ಕೇಸ್ ಗಳನ್ನು ಒಂದು ನ್ಯಾಯಾಲಯಕ್ಕೆ ವರ್ಗಾಯಿಸಿ ಜಂಟಿ ವಿಚಾರಣೆ ನಡೆಸಬಹುದು ಎಂದು ಹೈಕೋರ್ಟ್ ಹೇಳಿದೆ. Read more…

ವಿಶ್ವದ ಅತ್ಯಂತ ದುಬಾರಿ ಮಾವಿನಹಣ್ಣು ಈಗ ಕೊಪ್ಪಳದಲ್ಲೂ ಲಭ್ಯ; ಕೆ.ಜಿ. ಗೆ 2.5 ಲಕ್ಷ ರೂ. ಬೆಲೆ…!

ವಿಶ್ವದ ಅತ್ಯಂತ ದುಬಾರಿ ಮಾವಿನಹಣ್ಣು ಎಂಬ ಹೆಗ್ಗಳಿಕೆ ಜಪಾನ್ ಮೂಲದ ‘ಮಿಯಾಜಾಕಿ’ ತಳಿ ಹೊಂದಿದೆ. ಕೆ.ಜಿ. ಗೆ 2.50 ಲಕ್ಷ ರೂಪಾಯಿ ಬೆಲೆ ಬಾಳುವ ಈ ಮಾವಿನ ಹಣ್ಣನ್ನು Read more…

ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿ ಹತ್ಯೆ

ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಜಯನಗರದ 7ನೇ ಬಡಾವಣೆಯಲ್ಲಿ ನಡೆದಿದೆ. ರಾತ್ರಿ ವೇಳೆ ರಸ್ತೆ ಬದಿ ಕುಡಿದು Read more…

ಬಿಟ್ ಕಾಯಿನ್ ಹಗರಣ: ಎಸ್ಐಟಿಯಿಂದ ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಪುತ್ರನ ವಿಚಾರಣೆ

ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿಯಿಂದ ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ಪುತ್ರನ ವಿಚಾರಣೆ ನಡೆಸಲಾಗಿದೆ. ಅಂತರರಾಷ್ಟ್ರೀಯ ಮಟ್ಟದ ಹ್ಯಾಕರ್ ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿ Read more…

ಸಂಸದರ ಸರ್ಕಾರಿ ನಿವಾಸದಲ್ಲಿ ಅತ್ಯಾಚಾರ ಆರೋಪ ಪ್ರಕರಣ: ಸಾಕ್ಷ್ಯ ಸಂಗ್ರಹ

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದರ ಸರ್ಕಾರಿ ನಿವಾಸದಲ್ಲಿ ಪರಿಶೀಲನೆ ನಡೆಸಿ ಸಾಕ್ಷ್ಯ ಸಂಗ್ರಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ತಂಡದ Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ನೀತಿ ಸಂಹಿತೆ ಕಾರಣ ಸಾಲ ವಿತರಣೆ ವಿಳಂಬ

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಮೊದಲಾದ ಕಾರಣಗಳಿಂದ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದ ಕೃಷಿ ಸಾಲ ವಿತರಿಸುವುದು ವಿಳಂಬವಾಗಿದೆ. ಸಂಕಷ್ಟದಲ್ಲಿದ್ದ ಲಕ್ಷಾಂತರ ರೈತರು ಬರಗಾಲದ ನಡುವೆಯೂ Read more…

ನಾಪತ್ತೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ

ವಿಜಯಪುರ: ಭಾನುವಾರ ನಾಪತ್ತೆಯಾಗಿದ್ದ ಮೂವರು ಮಕ್ಕಳು ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ. ಇಂಡಿ ರಸ್ತೆಯ ಒಳ ಚರಂಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕದ ನೀರಿನಲ್ಲಿ ಮೂವರು ಮಕ್ಕಳ ಶವ ಪತ್ತೆಯಾಗಿದೆ. Read more…

ಬೆಂಗಳೂರಿಗರಿಗೆ ಸಿಹಿಸುದ್ದಿ: ಅಕ್ಟೋಬರ್ ಅಂತ್ಯದ ವೇಳೆಗೆ ‘ನಮ್ಮ ಮೆಟ್ರೋ’ ದ ಹಳದಿ ಮಾರ್ಗದಲ್ಲಿ ಸಂಚಾರ ಪರೀಕ್ಷೆ ಆರಂಭ

ನಮ್ಮ ಮೆಟ್ರೋ ಸಂಚಾರದ ಮೇಲೆ ಅವಲಂಬಿತರಾಗಿರುವ ಬೆಂಗಳೂರಿನ ನಿವಾಸಿಗಳಿಗೆ ಶೀಘ್ರದಲ್ಲೇ ಮತ್ತೊಂದು ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗುವ ಸಿಹಿಸುದ್ದಿ ಸಿಕ್ಕಿದೆ. ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರಕ್ಕೆ ಸಂಪರ್ಕ ಕಲ್ಪಿಸುವ ‘ನಮ್ಮ Read more…

ನೀತಿ ಸಂಹಿತೆ ಉಲ್ಲಂಘಿಸಿ ಸಭೆ: ಶಾಸಕರ ಕಚೇರಿಗೆ ಬೀಗ

ಪುತ್ತೂರು: ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಸಮಸ್ಯೆ ನಿವಾರಣೆಗಾಗಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲು ಶಾಸಕ ಅಶೋಕ್ ಕುಮಾರ್ ರೈ ಸಭೆ ನಡೆಸಿದ್ದಾರೆ. ಸಾರ್ವಜನಿಕರ ದೂರುಗಳ Read more…

ರಾಜ್ಯದ ಹಲವೆಡೆ ಮಳೆ: ಮುಂಗಾರು ಹಂಗಾಮಿನ ಬಿತ್ತನೆಗೆ ಭೂಮಿ ಹಸನು

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಕೆಲವು ಕಡೆ ಧಾರಾಕಾರವಾಗಿ, ಮತ್ತೆ ಕೆಲವು ಕಡೆ ಸಾಧಾರಣ ಮಳೆಯಾಗಿದ್ದು, ಮುಂಗಾರು ಹಂಗಾಮಿನ ಬಿತ್ತನೆಗೆ ರೈತರು ಜಮೀನು ಹಸನು ಮಾಡಿಕೊಳ್ಳತೊಡಗಿದ್ದಾರೆ. ಹತ್ತಿ, Read more…

ಬಾಕಿ ಉಳಿದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಫ್ರೂಟ್ಸ್ ಐಡಿ ಇಲ್ಲದ ರೈತರಿಗೆ ಸಿಗಲ್ಲ ಪರಿಹಾರ

ಧಾರವಾಡ: 2023 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ SDRF ಅಥವಾ NDRF ಮಾರ್ಗಸೂಚಿಯಂತೆ ಅರ್ಹತೆಯ ಅನುಗುಣವಾಗಿ ಈಗಾಗಲೇ ಅರ್ಹ ರೈತರಿಗೆ ಗರಿಷ್ಟ 2 Read more…

ಇಂದಿನಿಂದ ಸಿಇಟಿಗೆ ಅಂಕ ದಾಖಲಾತಿ ಕಡ್ಡಾಯ: ಕೆಇಎ ಮಾಹಿತಿ

ಬೆಂಗಳೂರು: ಇಂದಿನಿಂದ ಸಿಇಟಿ ಅಂಕ ದಾಖಲಾತಿ ಪೋರ್ಟಲ್ ಸಕ್ರಿಯಗೊಳಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಸಿಬಿಎಸ್‌ಇ, ಐಸಿಎಸ್ಇ, ಐಸಿಸಿಎಸ್ಇ 12ನೇ ತರಗತಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಲ್ಲಿ 2024ನೇ Read more…

ನೀತಿ ಸಂಹಿತೆ ಹಿನ್ನೆಲೆ; ಸರಳವಾಗಿ ಶ್ರೀ ಭಗೀರಥ ಜಯಂತಿ ಆಚರಣೆ

ದಾವಣಗೆರೆ ಜಿಲ್ಲಾಡಳಿತ ವತಿಯಿದ ಮೇ 14 ರಂದು ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಶ್ರೀ ಭಗೀರಥ ಜಯಂತಿಯನ್ನು ನೀತಿ ಸಂಹಿತೆ ಹಿನ್ನಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ Read more…

ವಿಕಲಚೇತನರಿಗೆ ಕೌಶಲ್ಯಾಭಿವೃದ್ದಿ ತರಬೇತಿ

ದಾವಣಗೆರೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವತಿಯಿಂದ ವಿಕಲಚೇತನ ಯುವಕ, ಯುವತಿಯರು, ಸ್ವಯಂ ಉದ್ಯೋಗ ಕೈಗೊಳ್ಳುವ ಅಥವಾ ಬೇರೆ ಕಡೆ ಹೋಗಿ ಉದ್ಯೋಗ ಮಾಡಲು ನೆರವಾಗುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...