alex Certify Karnataka | Kannada Dunia | Kannada News | Karnataka News | India News - Part 456
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಇವರುಗಳ ವತಿಯಿಂದ ಭೂಸುಧಾರಣೆ ಹಾಗೂ ಮರುಭೂಮೀಕರಣ ಮತ್ತು ಬರ ಸ್ಥಿತಿಸ್ಥಾಪಕತ್ವ ಎಂಬ ಶೀರ್ಷಿಕೆಯಡಿಯಲ್ಲಿ ಒಂದು ದಿನದ ರಾಷ್ಟ್ರೀಯ Read more…

ಪ್ರಥಮ ವರ್ಷದ ಡಿಇಎಲ್‍ಇಡಿ ದಾಖಲಾತಿ ಪ್ರಾರಂಭ

ದಾವಣಗೆರೆ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಅದರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪ್ರಥಮ ವರ್ಷದ ಡಿ.ಇಎಲ್.ಇಡಿ. ದಾಖಲಾತಿ ಕನ್ನಡ ಮತ್ತು ಉರ್ದು ಮಾಧ್ಯಮ ಪಡೆಯಲು ಆಫ್ ಲೈನ್ Read more…

ಗಮನಿಸಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ನೀಡಲಾಗುತ್ತೆ ತರಬೇತಿ

ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವು ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: Read more…

ಡಿಪ್ಲೋಮೋ ಪ್ರವೇಶಾತಿ ಬಯಸಿರುವ ವಿದ್ಯಾರ್ಥಿಗಳಿಗೆ ತಿಳಿದಿರಲಿ ಈ ಮಾಹಿತಿ

ಪ್ರಸಕ್ತ ಸಾಲಿನ ರಾಜ್ಯದ ಸರ್ಕಾರಿ ಅನುದಾನಿತ ಪಾಲಿಟೆಕ್ನಿಕ್ ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕನಿಷ್ಠ ಶೇ.35 ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳಿಂದ Read more…

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗೆ ಸೇರ್ಪಡೆಗೊಳ್ಳಲು ಬಯಸುವವರಿಗೆ ಇಲ್ಲಿದೆ ಮಾಹಿತಿ

ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಮೇ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್ ಕಾರ್ಡ್ Read more…

ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ಅಕ್ರಮ ಆರೋಪ: ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ದೂರು

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಚುವಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ನಾಳೆ ಚುನಾವಣಾ ಆಯೋಗಕ್ಕೆ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ದೂರು ನೀಡಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ರಾಜ್ಯ Read more…

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ದುಡುಕಿನ ನಿರ್ಧಾರ ಕೈಗೊಂಡ ಕಾಲೇಜು ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ನೆಟ್ಟಾರಿನಲ್ಲಿ ನಡೆದಿದೆ. ನೆಟ್ಟಾರು ನವಗ್ರಾಮದ ಚರಣ್(20) ಆತ್ಮಹತ್ಯೆ Read more…

ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ

ಲೋಕಸಭೆ ಚುನಾವಣೆ ಬೆನ್ನಲ್ಲೇ ವಿಧಾನಪರಿಷತ್ ನ 6 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ಎದುರಾಗಿದೆ. ಲೋಕಸಭೆ Read more…

BREAKING: ಹೆಚ್.ಡಿ. ರೇವಣ್ಣಗೆ ಜಾಮೀನು ಮಂಜೂರು: ಪಟಾಕಿ ಸಿಡಿಸಿ ಬೆಂಬಲಿಗರ ಸಂಭ್ರಮಾಚರಣೆ

ಹಾಸನ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಹೊಳೆನರಸೀಪುರದಲ್ಲಿ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದ್ದಾರೆ. ಹೊಳೆನರಸೀಪುರದ ಎಂಜಿ ಸರ್ಕಲ್ ನಲ್ಲಿ ಸೇರಿದ ಜೆಡಿಎಸ್ ಕಾರ್ಯಕರ್ತರು, ರೇವಣ್ಣ Read more…

ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣಗೆ ರಿಲೀಫ್: 7 ದಿನಗಳ ಬಳಿಕ ಜೈಲಿಂದ ಬಿಡುಗಡೆ ಭಾಗ್ಯ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ 7 ದಿನಗಳ ನಂತರ ಬಿಡುಗಡೆ ಭಾಗ್ಯ ಸಿಕ್ಕಿದೆ. ಇದರೊಂದಿಗೆ ಹೆಚ್.ಡಿ. ರೇವಣ್ಣಗೆ ರಿಲೀಫ್ ಸಿಕ್ಕಿದೆ. Read more…

BREAKING NEWS: ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ Read more…

BREAKING NEWS: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡರಿಗೆ ಪೊಲೀಸ್ ಕಸ್ಟಡಿಗೆ ನೀಡಿ ಜೆಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ. ಹಾಸನದ ಹೊಳೆನರಸೀಪುರ ಠಾಣೆ Read more…

BREAKING NEWS: ಮಹಿಳೆ ಕಿಡ್ನ್ಯಾಪ್ ಪ್ರಕರಣ; ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ; ಓರ್ವ ಆರೋಪಿ SIT ಕಸ್ಟಡಿಗೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಓರ್ವ ಆರೋಪಿಗೆ ಎಸ್ಐಟಿ ಕಸ್ಟಡಿಗೆ Read more…

BIG NEWS: ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ನಟ ಚೇತನ್ ಚಂದ್ರ ಸೇರಿದಂತೆ ಮೂವರ ವಿರುದ್ಧ FIR ದಾಖಲು; ಇಬ್ಬರು ಅರೆಸ್ಟ್

ಬೆಂಗಳೂರು: ನಟ ಚೇತನ್ ಚಂದ್ರ ಮೇಲೆ 20 ಜನರಿಂದ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಗ್ಗಲಿಪುರ ಠಾಣೆ ಪೊಲೀಸರು ಇಬ್ಬರ ಬಂಧಿಸಿದ್ದಾರೆ. ಈ ನಡುವೆ ಇದೇ ಪ್ರಕರಣದಲ್ಲಿ Read more…

BREAKING NEWS: ಹೆಚ್.ಡಿ.ರೇವಣ್ಣ ಪ್ರಕರಣ; ಜಾಮೀನು ಅರ್ಜಿ ಬಗ್ಗೆ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಮುಕ್ತಯಗೊಂಡಿದ್ದು, ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಕುರಿತ Read more…

BIG NEWS: ಪೆನ್ ಡ್ರೈವ್ ಕೇಸ್ ನಲ್ಲಿ ಬಂಧನವಾದವರು ನನ್ನ ಪಿಎ ಅಲ್ಲ; ಮಾಜಿ ಶಾಸಕ ಪ್ರೀತಂ ಗೌಡ ಸ್ಪಷ್ಟನೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಬಂಧನವಾದವರು ನನ್ನ ಪಿಎ ಅಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂ ಗೌಡ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಯುಜಿಡಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕದಲ್ಲಿ ಮೂವರು ಮಕ್ಕಳ ಶವ ಪತ್ತೆ

ವಿಜಯಪುರ: ಯುಜಿಡಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕದಲ್ಲಿ ಮೂವರು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. 9 ವರ್ಷದ ಅನುಷಾ ಅನೀಲ ದಹಿಂಡೆ, 7 ವರ್ಷದ ವಿಜಯ Read more…

BIG NEWS: ಲೋಕಸಭೆ ಚುನಾವಣೆ ಬಳಿಕ ಶಿಂಧೆ ಸರ್ಕಾರವೇ ಪತನವಾಗಲಿದೆ; ಮಹಾ ಸಿಎಂ ಗೆ ಡಿಸಿಎಂ ತಿರುಗೇಟು

ಬೆಂಗಳೂರು: ‘ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ಸರ್ಕಾರ ಪತನವಾಗಲಿದೆ. ನಾಥ್ ಮಾದರಿ ಆಪರೇಷನ್ ನಡೆಯಲಿದೆ’ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ತಿರುಗೇಟು Read more…

BREAKING NEWS: ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತೆ ಮುಂದೂಡಿದೆ. ಮಹಿಳೆಯ ಕಿಡ್ನ್ಯಾಪ್ Read more…

BIG NEWS: ಮಹಾರಾಷ್ಟ್ರದಲ್ಲಾದಂತೆ ಕರ್ನಾಟಕದಲ್ಲಾಗಲು ಸಾಧ್ಯವೇ ಇಲ್ಲ; ಮಹಾ ಸಿಎಂ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಖಡಕ್ ತಿರುಗೇಟು

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ಸರ್ಕಾರ ಪತನವಾಗಲಿದೆ, ನಾಥ್ ಮಾದರಿ ಆಪರೇಷನ್ ನಡೆಯಲಿದೆ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ನವೀನ್ ಗೌಡ ವಿರುದ್ಧ SITಗೆ ದೂರು ನೀಡಿದ ಶಾಸಕ ಮಂಜು

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ಜೆಡಿಎಸ್ ಶಾಸಕ ಎ.ಮಂಜು ನವೀನ್ ಗೌಡ ವಿರುದ್ಧ ಎಸ್ಐಟಿಗೆ ದೂರು Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಶಾಸಕ ಹೆಬ್ಬಾರ್, ಎಸ್.ಟಿ,ಸೋಮಶೇಖರ್

ಬೆಂಗಳೂರು: ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದು, ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿಯೂ ಇಬ್ಬರು Read more…

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಗೆ ಮತ್ತೊಂದು ತಿರುವು; ಪ್ರೀತಂ ಗೌಡ ಆಪ್ತನ ವಿರುದ್ಧ ಮೊದಲೇ ದೂರು ದಾಖಲಿಸಿದ್ದ ಜೆಡಿಎಸ್ ನಾಯಕರು

ಹಾಸನ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ವಿಡಿಯೋ ವೈರಲ್ ಮಾಡಿರುವ ಪ್ರಕರಣದಲ್ಲಿ ಬಿಜೆಪಿ ನಾಯಕ ಪ್ರೀತಂ ಗೌಡ ಆಪ್ತರನ್ನು ಬಂಧಿಸಲಾಗಿದೆ. ಈ ನಡುವೆ Read more…

BREAKING NEWS: ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ಮುಂದೂಡಿದೆ. ಮಹಿಳೆಯ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲುಪಾಲಾಗಿರುವ ಹೆಚ್.ಡಿ.ರೇವಣ್ಣ ಜಾಮೀನು ಕೋರಿ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ Read more…

ನಾಳೆ ಕಾಮೆಡ್ -ಕೆ ಪರೀಕ್ಷೆ ಕೀ ಉತ್ತರ ಪ್ರಕಟ

ಬೆಂಗಳೂರು: ಭಾನುವಾರ ನಡೆದ 2024ನೇ ಸಾಲಿನ ಯುಜಿಇಟಿ, ಯೂನಿಗೇಜ್ ಸಂಯೋಜಿತ ಪರೀಕ್ಷೆಗಳು ಸುಸೂತ್ರವಾಗಿ ನಡೆದಿವೆ. ನಾಳೆ ಕೀ ಉತ್ತರ ಪ್ರಕಟಿಸಲಾಗುವುದು. ರಾಜ್ಯದ 150 ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು Read more…

ಪರಿಷತ್ ಚುನಾವಣೆಯಲ್ಲೂ ಮೈತ್ರಿ: ಬಿಜೆಪಿ 4, ಜೆಡಿಎಸ್ ಗೆ 2 ಸ್ಥಾನ

ಬೆಂಗಳೂರು: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ ನ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ಮುಂದುವರೆದಿದ್ದು, ಬಿಜೆಪಿಗೆ 4 ಹಾಗೂ ಜೆಡಿಎಸ್ ಗೆ Read more…

ರಾಜ್ಯಾದ್ಯಂತ 3 ದಿನ ಭಾರಿ ಮಳೆ: ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯಾದ್ಯಂತ ಮೂರು ದಿನ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಕರಾವಳಿಯ ಉಡುಪಿ, Read more…

ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ

ಬೀದರ್: ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಏ. 17 ರಂದು ಬಸವಕಲ್ಯಾಣದ ಸಾಲುಮರದ Read more…

BREAKING: ಬೆಳ್ಳಂಬೆಳಗ್ಗೆ ಕೊಲೆ ಆರೋಪಿ ಮೇಲೆ ಪೊಲೀಸರ ಫೈರಿಂಗ್

ಶಿವಮೊಗ್ಗ: ನಗರದ ಲಷ್ಕರ್ ಮೊಹಲ್ಲಾದಲ್ಲಿ ಗ್ಯಾಂಗ್ ವಾರ್ ನಲ್ಲಿ ನಡೆದ ಮೂವರ ಹತ್ಯೆ ಪ್ರಕರಣ ಸಂಬಂಧ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಆರೋಪಿ ಶೋಯೆಬ್ ನನ್ನು Read more…

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ: ಮಾಜಿ ಸಚಿವರ ನಂಟು ಆರೋಪ

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಜೆಡಿಎಸ್ ಶಾಸಕ ಎ. ಮಂಜು ಅವರ ಮೇಲೆ ಆರೋಪ ಕೇಳಿ ಬಂದಿದೆ. ತಲೆಮರಸಿಕೊಂಡಿರುವ ಆರೋಪಿ ನವೀನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...