alex Certify Karnataka | Kannada Dunia | Kannada News | Karnataka News | India News - Part 46
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉತ್ತರ ಕರ್ನಾಟಕ ಸಮಸ್ಯೆ ಚರ್ಚೆ ಬಿಟ್ಟು ನಮ್ಮ ಬಗ್ಗೆ ಚರ್ಚೆಗೆ ಮುಂದಾಗಿದ್ದಾರೆ: ಬಿ.ವೈ.ವಿಜಯೇಂದ್ರ ಕಿಡಿ

ಬೆಳಗಾವಿ: ರಾಜ್ಯ ಸರ್ಕಾರಕ್ಕೆ ಉತ್ತರ ಕರ್ನಾಟಕದ‌ ಬಗ್ಗೆ ಸಮಗ್ರ ಚರ್ಚೆ ಮಾಡುವ ವ್ಯವಧಾನವೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ವಿಜಯೇಂದ್ರ, ನಾವು Read more…

BIG NEWS: ಅಧಿವೇಶನದಲ್ಲಿ ಚರ್ಚೆಗೆ ಅವಕಾಶ, ಉತ್ತರ ಕೊಡದೇ ಪಲಾಯನವಾದ ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರ: ಆರ್.ಅಶೋಕ್ ಆಕ್ರೋಶ

ಬೆಳಗಾವಿ: ಆಡಳಿತ ಪಕ್ಷದ ಕಾಂಗ್ರೆಸ್ ನಾಯಕರು ಸದನದಲ್ಲಿ ಯಾವುದೇ ವಿಷಯದ ಚರ್ಚೆಗೆ ಉತ್ತರ ಕೊಡದೇ ಪಲಾಯನವಾದ ಅನುಸರಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಪೊಲೀಸರ ಮೇಲೆ ಹಲ್ಲೆ: ಆರೋಪಿ ಕಾಲಿಗೆ ಗುಂಡೇಟು ಹೊಡೆದು ಬಂಧನ

ಆನೇಕಲ್: ಕೊಲೆ ಆರೋಪಿಯೊಬ್ಬನನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಆರೋಪಿ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ Read more…

SHOCKING NEWS: ಮದುವೆ ಮೆರವಣಿಗೆ ವೇಳೆ ದುರಂತ: ಇದ್ದಕ್ಕಿದ್ದಂತೆ ಯುವಕ ಕುಸಿದು ಬಿದ್ದು ಸಾವು!

ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಚಿಕ್ಕಮಕ್ಕಳು, ಯುವಕರು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಮದುವೆ ಮೆರವಣಿಗೆ ವೇಳೆ ಯುವಕನೊಬ್ಬ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ Read more…

ಶಿವನಸಮುದ್ರಕ್ಕೆ ಭೇಟಿ ನೀಡಿದ ನಟ ಶಿವರಾಜ್ ಕುಮಾರ್ ದಂಪತಿ: ಆದಿಶಕ್ತಿಗೆ ಸೀರೆ ಸಮರ್ಪಣೆ

ಚಾಮರಾಜನಗರ: ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಚಾಮರಾಜನಗರದ ಶಿವನಸಮುದ್ರಕ್ಕೆ ಭೇಟಿ ನೀಡಿ, ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕಾವೇರಿ ನದಿಗೆ ಬಾಗಿನ ಅರ್ಪಿಸಿ, ಗಣಪತಿ ದೇವಸ್ಥಾನ, Read more…

BREAKING: ಸರ್ಜರಿ ಮಾಡಿಸಿಕೊಳ್ಳದೇ ಇಂದು ಮಧ್ಯಾಹ್ನ ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಸಾಧ್ಯತೆ

ಬೆಂಗಳೂರು: ಇಂದು ಮಧ್ಯಾಹ್ನ ಆಸ್ಪತ್ರೆಯಿಂದ ನಟ ದರ್ಶನ್ ಬಿಡುಗಡೆಯಾಗುವ ಸಾಧ್ಯತೆ ಇದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಅವರಿಗೆ ಜಾಮೀನು ದೊರೆತಿದೆ. ಕಳೆದ ಒಂದೂವರೆ ತಿಂಗಳಿಂದ Read more…

BIG NEWS: ಬೆಂಗಳೂರಿನ ಈ ಪ್ರದೇಶಗಳಲ್ಲಿ ಎರಡು ದಿನ ವಿದ್ಯುತ್ ವ್ಯತ್ಯಯ

ಬೆಂಗಳೂರು: ತುರ್ತು ನಿರ್ವಹಣಾ ಕಾರ್ಯಗಳಿಗಾಗಿ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಎರಡು ದಿನ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮಾಹಿತಿ ನೀಡಿದೆ. ಕೋರಮಂಗಲ ಸೇರಿದಂತೆ Read more…

BREAKING: ಸೇತುವೆಗೆ ಬೈಕ್ ಡಿಕ್ಕಿ, ಡೆಲಿವರಿ ಬಾಯ್ ಸಾವು

ಬಳ್ಳಾರಿ: ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ಡೆಲಿವರಿ ಬಾಯ್ ಸಾವನ್ನಪ್ಪಿದ ಘಟನೆ ಬಳ್ಳಾರಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಬಳಿ ನಡೆದಿದೆ. ಅತಿ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿದ ಬೈಕ್ Read more…

ನದಿಯಲ್ಲಿ ಸ್ನಾನ ಮಾಡಿ ಬಂದ ಅಯ್ಯಪ್ಪ ಸ್ವಾಮಿ ಭಕ್ತನಿಗೆ ಶಾಕ್

ಶಿವಮೊಗ್ಗ: ಅಯ್ಯಪ್ಪ ಸ್ವಾಮಿ ಭಕ್ತನ ಬೈಕ್ ಕಳವು ಮಾಡಿದ ಘಟನೆ ಶಿವಮೊಗ್ಗದ ವಾದಿ ಎ ಹುದಾ ತುಂಗಾ ನದಿ ಸೇತುವೆ ಸಮೀಪ ನಡೆದಿದೆ. ಬೆಳಗಿನ ಜಾವ ತುಂಗಾ ನದಿಯಲ್ಲಿ Read more…

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: ಸಾಕ್ಷಿದಾರನಿಗೆ ಬೆದರಿಕೆ

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಸಾಕ್ಷಿದಾರನಿಗೆ ಸಾಕ್ಷಿ ಹೇಳದಂತೆ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ಶಿವಮೊಗ್ಗ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2022ರ ಫೆಬ್ರವರಿಯಲ್ಲಿ ಹರ್ಷನ Read more…

BREAKING: ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗುಗುತ್ತಿದ್ದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಯಸಂದ್ರದಲ್ಲಿ ನಡೆದಿದೆ. ರೌಡಿಶೀಟರ್ ಬೆಸ್ತಮಾನಹಳ್ಳಿ ಲೋಕೇಶ್ ಅಲಿಯಾಸ್ Read more…

Rain alert Karnataka : ವಾಯುಭಾರ ಕುಸಿತ : ಬೆಂಗಳೂರು ಸೇರಿ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿ.18 ರಿಂದ Read more…

ಉದ್ಯೋಗಾಂಕ್ಷಿಗಳೇ ಗಮನಿಸಿ : ಡಿ.18 ರಂದು ನೇರ ಸಂದರ್ಶನ

ಮಡಿಕೇರಿ : ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಮಡಿಕೇರಿಯಲ್ಲಿ ಒಂದು ಗ್ರೂಪ್-ಡಿ ಹುದ್ದೆ ಖಾಲಿ ಇದ್ದು, ಹೊರಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲು ಆಹ್ವಾನಿಸಲಾಗಿದೆ. Read more…

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಗೃಹ ಸಚಿವರ ಹೆಸರು ದುರ್ಬಳಕೆ: ಆರೋಪಿ ಅರೆಸ್ಟ್

ತುಮಕೂರು: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೆಸರು ದುರುಪಯೋಗಪಡಿಸಿಕೊಂಡ ಆರೋಪಿಯನ್ನು ತುಮಕೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಯಲಹಂಕದ ಮಾರುತಿ ಬಂಧಿತ ಆರೋಪಿ. ಸಚಿವ ಡಾ.ಜಿ. ಪರಮೇಶ್ವರ್ Read more…

ಮೀನು ಹಿಡಿಯುವಾಗಲೇ ದುರಂತ: ತಾನೇ ಬೀಸಿದ್ದ ಬಲೆಗೆ ಸಿಲುಕಿ ಮೀನುಗಾರ ಸಾವು

ಚಿತ್ರದುರ್ಗ: ಮೀನು ಹಿಡಿಯಲು ತಾನೇ ಬೀಸಿದ್ದ ಬಲೆಯಲ್ಲಿ ಸಿಲುಕಿ ಮೀನುಗಾರ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ, ಧರ್ಮಪುರ ಸಮೀಪದ ಹೊಸಹಳ್ಳಿ ಗ್ರಾಮದ ಬಳಿ ವೇದಾವತಿ ನದಿ ಬ್ಯಾರೇಜ್ ನಲ್ಲಿ Read more…

‘ನಾನಿನ್ನೂ ಜೀವಂತವಾಗಿದ್ದೇನೆ’ : ಬಿಗ್ ಬಾಸ್ ಸ್ಪರ್ಧಿ ‘ಗೋಲ್ಡ್ ಸುರೇಶ್’ ತಂದೆ ಸ್ಪಷ್ಟನೆ |BIGGBOSS-11

ಬೆಂಗಳೂರು : ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಗೋಲ್ಡ್ ಸುರೇಶ್ ಕುಟುಂಬದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದ್ದು, ಅವರ ಅವಶ್ಯಕತೆ ಬಿಗ್ Read more…

ಮುಡಾ ಮಾಜಿ ಅಧ್ಯಕ್ಷನಿಗೆ ಮೂರು ವರ್ಷ ಜೈಲು ಶಿಕ್ಷೆ, 50 ಲಕ್ಷ ರೂ. ದಂಡ

ಮಂಡ್ಯ: ಕೃಷಿ ಮತ್ತು ಇತರ ಸಾಲ ವಿತರಣೆಯಲ್ಲಿ 12.63 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಮಾಜಿ ಅಧ್ಯಕ್ಷ ಅಸಾದುಲ್ಲಾ Read more…

‘CM ಸಿದ್ದರಾಮಯ್ಯ’ಗೆ ಮದುವೆ ಆಮಂತ್ರಣ ನೀಡಿದ ನಟ ಡಾಲಿ ಧನಂಜಯ್ ಜೋಡಿ

ಬೆಂಗಳೂರು : ನಟ ಡಾಲಿ ಧನಂಜಯ್ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮದುವೆ ಆಮಂತ್ರಣ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ. ನಟ ಡಾಲಿ ಧನಂಜಯ್ ಹಾಗೂ ವೈದ್ಯೆ ಧನ್ಯತಾ ಜೋಡಿ ಸಿದ್ದರಾಮಯ್ಯರನ್ನು Read more…

ಪ್ರತಿಪಕ್ಷಗಳಿಂದ ಕಾಂಗ್ರೆಸ್ ಗೆ ಇನ್ನಷ್ಟು ಶಾಸಕರ ಸೇರ್ಪಡೆ: ಸುಳಿವು ನೀಡಿದ ಡಿಸಿಎಂ ಡಿಕೆ

ಗದಗ: ನಮ್ಮ ಸರ್ಕಾರಕ್ಕೆ 140 ಶಾಸಕರ ಬೆಂಬಲವಿದ್ದು, ಈಗಾಗಲೇ ಇಬ್ಬರು ಬಂದಿದ್ದಾರೆ, ಉಳಿದವರು ನಮ್ಮೊಂದಿಗೆ ಇದ್ದಾರೆ. ಅದನ್ನು ಇಲ್ಲಿ ಹೇಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ Read more…

ಬಸ್ ಗಾಗಿ ಕಾಯುತ್ತಿದ್ದ ವೃದ್ಧೆ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಲೂಟಿ

ರಾಮನಗರ: ರಾಮನಗರ ತಾಲೂಕಿನ ಮಾದಾಪುರ ತಿಮ್ಮೇಗೌಡನದೊಡ್ಡಿಗೇಟ್ ಬಳಿ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವೃದ್ಧೆಯ ಮೇಲೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿ 40 ಗ್ರಾಂ ತೂಕದ ಚಿನ್ನಾಭರಣ Read more…

GOOD NEWS : ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ‘ಶೈಕ್ಷಣಿಕ ಸಹಾಯ ಧನಕ್ಕೆ’ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಿಸ್ತರಣೆ.!

ಬೆಂಗಳೂರು : ರಾಜ್ಯ ಸರ್ಕಾರ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ್ದು, 2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಪಡೆಯಲು ಅರ್ಹ ಕಟ್ಟಡ ಮತ್ತು ಇತರೆ Read more…

ರಾಜ್ಯದ ವಿವಿಧೆಡೆ ತಾಪಮಾನ ಕುಸಿತ, ಚಳಿ ತೀವ್ರತೆ ಹೆಚ್ಚಳ

ಬೆಂಗಳೂರು: ರಾಜ್ಯದ ವಿವಿಧೆಡೆ ತಾಪಮಾನ ಕುಸಿತವಾಗಿದ್ದು, ಚಳಿಯ ತೀವ್ರತೆ ಹೆಚ್ಚಾಗುತ್ತಿದೆ. ಸೋಮವಾರದಿಂದ ಮುಂದಿನ ಮೂರು ದಿನಗಳು ಕನಿಷ್ಠ ತಾಪಮಾನ 2 ರಿಂದ 4 ಡಿಗ್ರಿವರೆಗೆ ಇರಲಿದೆ ಎಂದು ಹವಾಮಾನ Read more…

ಇಂದಿನಿಂದ ಸುವರ್ಣಸೌಧದಲ್ಲಿ ಅಧಿವೇಶನ ಪುನರಾರಂಭ: ಆಡಳಿತ- ವಿಪಕ್ಷಗಳ ನಡುವೆ ಜಟಾಪಟಿ ಸಾಧ್ಯತೆ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಅಧಿವೇಶನ ಪುನರಾರಂಭವಾಗಲಿದೆ. ಉಭಯ ಸದನಗಳಲ್ಲಿ ನಡೆಯುವ ಕಲಾಪದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆ ನಡೆಯಲಿದೆ. ಈ ನಡುವೆ ವಕ್ಫ್ ಕುರಿತು ಮುಖ್ಯಮಂತ್ರಿಗಳ Read more…

BIG NEWS: ರಾಜ್ಯದ 4.5 ಕೋಟಿ ಮಂದಿ ಗ್ಯಾರಂಟಿ ಯೋಜನೆಗಳ ನೇರ ಲಾಭ ಪಡೆಯುತ್ತಿದ್ದಾರೆ: ಸಿಎಂ ಸಿದ್ಧರಾಮಯ್ಯ

ಗದಗ: ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ. ಈ ಬಗ್ಗೆ ಜನ ಜಾಗೃತರಾಗಬೇಕು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಗದಗ Read more…

‘ಸಹಸ್ರಲಿಂಗ’ ದರ್ಶನಕ್ಕೆ ಈ ಕ್ಷೇತ್ರಕ್ಕೆ ಬನ್ನಿ

ಉತ್ತರ ಕನ್ನಡ ಪ್ರಕೃತಿಯ ಸೌಂದರ್ಯದ ಮೂಲಕವೇ ಜನರ ಮನವನ್ನು ತನ್ನೆಡೆಗೆ ಸೆಳೆದುಕೊಳ್ಳುವ ಸುಂದರ ಜಿಲ್ಲೆ. ಇಂತಹ ಉತ್ತರ ಕನ್ನಡದ ಶಿರಸಿ ಸಮೀಪದಲ್ಲಿ ಝುಳು ಝುಳು ನಾದಗೈಯುತ್ತಾ ವೈಯ್ಯಾರವಾಗಿ ಹರಿಯುವ Read more…

ತಬಲಾ ಮಾಂತ್ರಿಕ ಉಸ್ತಾದ್ ಝಾಕಿರ್ ಹುಸೇನ್ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ವಿಶ್ವವಿಖ್ಯಾತ ತಬಲಾ ವಾದಕ ಉಸ್ತಾದ್ ಝಾಕಿರ್ ಹುಸೇನ್(73) ಭಾನುವಾರ ಹೃದಯಾಘಾತದಿಂದ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ತಬಲಾ Read more…

ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಡಿಸಿಎಂ ಡಿಕೆ ಬಣ ಮೇಲುಗೈ

ಬೆಂಗಳೂರು: ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮೇಲುಗೈ ಸಾಧಿಸಿದೆ. ಡಿಕೆಶಿ ಬಣದ ಕೆಂಚಪ್ಪಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ಬಣಕ್ಕೆ ಮುಖಭಂಗವಾಗಿದೆ. Read more…

ವಿಜಯೇಂದ್ರ ರಕ್ಷಣೆಗೆ ಅನ್ವರ್ ಮಣಿಪ್ಪಾಡಿ ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ..? ಅವರಿಗೆ ಎಷ್ಟು ಆಫರ್ ಬಂದಿದೆ…? ಪ್ರಿಯಾಂಕ್ ಖರ್ಗೆ ಪ್ರಶ್ನೆ

ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂಪಾಯಿ ಆಮಿಷ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ಮೇಲಿನ ಆರೋಪ ಸುಳ್ಳು ಎನ್ನುತ್ತಿರುವ ಅನ್ವರ್ ಮಣಿಪ್ಪಾಡಿಯವರು ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ ಎಂದು Read more…

BREAKING: ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಲು ಯತ್ನ, ಪಂಚಮಸಾಲಿ ಮುಖಂಡರು ವಶಕ್ಕೆ

ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಪಟ್ಟಿ ಪ್ರದರ್ಶಿಸಲು ಹೊರಟಿದ್ದ ಪಂಚಮಸಾಲಿ ಸಮಾಜದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನರೇಗಲ್ ಠಾಣೆ ಪೊಲೀಸರು ಪಂಚಮಸಾಲಿ ಮುಖಂಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. Read more…

BIG NEWS: ಮಗುವನ್ನು ಕೆರೆಗೆ ಎಸೆದಿದ್ದ ತಾಯಿ ಅರೆಸ್ಟ್

ಬೆಳಗಾವಿ: ಎರಡು ತಿಂಗಳ ಮಗುವನ್ನು ಕೆರೆಗೆ ಬಿಸಾಕಿದ್ದ ತಾಯಿಯನ್ನು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಕಣಬರಗಿ ಗ್ರಾಮದಲ್ಲಿ ಮಹಿಳೆಯೊಬ್ಬಳು ತನ್ನ 2 ತಿಂಗಳ ಹೆಣ್ಣುಮಗುವನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...