alex Certify Karnataka | Kannada Dunia | Kannada News | Karnataka News | India News - Part 460
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಜ್ವಲ್ ರೇವಣ್ಣ ಪ್ರಕರಣ ಸಿಬಿಐಗೆ ವಹಿಸುವಂತೆ ಬಿಜೆಪಿ ಪಟ್ಟು; ಸಿಎಂ ಸಿದ್ದರಾಮಯ್ಯ ತಿರುಗೇಟು

ಮೈಸೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ನಾಯಕರು ಪಟ್ಟು ಹಿಡಿದಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ನಮ್ಮ ಪೊಲೀಸರ ಬಗ್ಗೆ ನಂಬಿಕೆ Read more…

BREAKING NEWS: ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್ ದಾಖಲು

ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವುಪಡೆಯುತ್ತಿರುವ ಬೆನ್ನಲ್ಲೇ ಪ್ರಜ್ವಲ್ ವಿರುದ್ಧ ಸಾಲು ಸಾಲು ಅತ್ಯಾಚಾರ ಕೇಸ್ ಗಳು ದಾಖಲಾಗುತ್ತಿದ್ದು, ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. Read more…

BIG NEWS: ಜೈಲಿನಲ್ಲಿರುವ ಹೆಚ್.ಡಿ.ರೇವಣ್ಣಗೆ ಅನಾರೋಗ್ಯ; ಹೊಟ್ಟೆ ನೋವು ಬಳಿಕ ಬೆನ್ನು ನೋವಿನಿಂದ ಬಳಲುತ್ತಿರುವ ಶಾಸಕ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಿಡ್ನ್ಯಾಪ್ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹೆಚ್.ಡಿ.ರೇವಣ್ಣ, ಪರಪ್ಪನ Read more…

BIG NEWS: ‘ಪೆನ್ ಡ್ರೈವ್’ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ದೇವರಾಜೇ ಗೌಡ ವಿರುದ್ಧ ಬ್ಲಾಕ್ ಮೇಲ್ ಆರೋಪ

ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಸುಳ್ಳು ದೂರು ನೀಡಲು ತಮಗೆ ಪೊಲೀಸರೆಂದು ಹೇಳಿಕೊಂಡ ಕೆಲವರು ಬೆದರಿಸಿದ್ದಾರೆಂದು ರಾಷ್ಟ್ರೀಯ Read more…

ರಾಜ ಕಾಲುವೆಗೆ ಕಸ ಎಸೆಯುತ್ತೀರಾ ? ಹಾಗಾದ್ರೆ ಎಚ್ಚರ ಬೀಳಬಹುದು ದಂಡ…!

ಬಿರು ಬೇಸಿಗೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಕಳೆದ ಕೆಲವು ದಿನಗಳಿಂದ ವರುಣ ತಂಪೆರೆಯುತ್ತಿದ್ದಾನೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಹ ಉತ್ತಮ ಮಳೆಯಾಗುತ್ತಿದ್ದು, ಮೇ 12ರ ವರೆಗೂ ಮುಂದವರೆಯಲಿದೆ ಎಂದು Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಮುಸ್ತಫಾನನ್ನು ರಾಷ್ಟ್ರೀಯ ತನಿಖಾ ತಂಡ ಸಕಲೇಶಪುರದಲ್ಲಿ Read more…

BIG NEWS: ಗ್ಯಾರಂಟಿ ಯೋಜನೆಗಳು ನಮ್ಮ ‘ಕೈ’ ಹಿಡಿಯುತ್ತೆ; ಸಚಿವ ಈಶ್ವರ ಖಂಡ್ರೆ ವಿಶ್ವಾಸ

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಾವು ನೀಡಿದ್ದ ‘ಗ್ಯಾರಂಟಿ’ ಭರವಸೆಗಳನ್ನು ಅಧಿಕಾರಕ್ಕೆ ಬಂದ ನಂತರ ಈಡೇರಿಸಿದ್ದೇವೆ. ಇದು ಲೋಕಸಭಾ ಚುನಾವಣೆಯಲ್ಲಿ ನಮಗೆ ಅನುಕೂಲಕರವಾಗಿ ಪರಿಣಮಿಸಲಿದೆ ಎಂದು ಸಚಿವ ಈಶ್ವರ Read more…

BREAKING NEWS: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣ; ಹಾಸನ ಸೈಬರ್ ಠಾಣೆ ಕೇಸ್ SITಗೆ ವರ್ಗಾವಣೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾಗಿದ್ದ ಕೇಸ್ ನ್ನು ಎಸ್ಐಟಿಗೆ ವರ್ಗಾವಣೆ ಮಾಡಲಾಗಿದೆ. ಎಡಿಟ್ ಮಾಡಿ Read more…

BREAKING NEWS: ಆಟವಾಡುತ್ತಿದ್ದಾಗ ದುರಂತ: ಗೇಟ್ ಮುರಿದುಬಿದ್ದು ಬಾಲಕಿ ದುರ್ಮರಣ

ನೆಲಮಂಗಲ: ಮಕ್ಕಳು ಅವರ ಪಾಡಿಗೆ ಆಟವಾಡುತ್ತಿದ್ದಾರೆ ಎಂದು ಪೋಷಕರು ನಿರ್ಲಕ್ಷ ಮಾಡಿದರೆ ಎಂತಹ ಅನಾಹುತಗಳನ್ನು ಮಾಡಿಕೊಳ್ಳುತ್ತಾರೆ ನೋಡಿ. ಗೇಟ್ ಮೇಲೆ ಹತ್ತಿ ಆಟವಾಡುತ್ತಿದ್ದಾಗ ಗೇಟ್ ಮುರಿದು ಬಿದ್ದು ಬಾಲಕಿ Read more…

BREAKING NEWS: ಮಂತ್ರಿ ಮಾಲ್ ಗೆ ಮತ್ತೆ ಬಿಗ್ ಶಾಕ್; ಬೀಗಜಡಿದ ಬಿಬಿಎಂಪಿ ಅಧಿಕಾರಿಗಳು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಮತ್ತೆ ಶಾಕ್ ಆಗಿದೆ. ತೆರಿಗೆ ಹಣ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಮಂತ್ರಿ ಮಾಲ್ ಗೆ Read more…

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಸಂತ್ರಸ್ತೆಯರಿಗೆ ಬೆದರಿಕೆ ಆರೋಪ; ಮಾಜಿ ಸಿಎಂ HDK ವಿರುದ್ಧ ಕಾಂಗ್ರೆಸ್ ದೂರು ದಾಖಲು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಸಂತ್ರಸ್ತೆಯರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಎಸ್ಐಟಿಯಲ್ಲಿ Read more…

BIG NEWS: ಜಿಂದಾಲ್ ಕಾರ್ಖಾನೆಯಲ್ಲಿ ದುರಂತ; ನೀರಿನ ಹೊಂಡಕ್ಕೆ ಬಿದ್ದು ಮೂವರು ದುರ್ಮರಣ

ಬಳ್ಳಾರಿ: ಜಿಂದಾಲ್ ಉಕ್ಕಿನ ಕಾರ್ಖಾನೆ ಬಳಿ ಇರುವ ನೀರಿನ ಹೊಂಡದಲ್ಲಿ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ತೋರಣಗಲ್ಲು ಬಳಿ ನಡೆದಿದೆ. ಭುವನಹಳ್ಳಿ ಮೂಲದ Read more…

BREAKING: 10 ನೇ ತರಗತಿ ಪರೀಕ್ಷೆ ಪಾಸಾಗಿದ್ದ ದಿನದಂದೇ ವಿದ್ಯಾರ್ಥಿನಿಯ ಬರ್ಬರ ಹತ್ಯೆ

ಗುರುವಾರದಂದು ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿಯೊಬ್ಬಳನ್ನು ವ್ಯಕ್ತಿಯೊಬ್ಬ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. Read more…

ಪರಪ್ಪನ ಅಗ್ರಹಾರದಲ್ಲಿ ನಿದ್ರೆ ಇಲ್ಲದೆ ರಾತ್ರಿ ಕಳೆದ ರೇವಣ್ಣ…!

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯನ್ನು ಕಿಡ್ನ್ಯಾಪ್ ಮಾಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಗುರಿಯಾಗಿ ಕಳೆದ ಎರಡು ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ. ರೇವಣ್ಣ ಗುರುವಾರ Read more…

ಬೆಂಗಳೂರಿಗರೇ ಗಮನಿಸಿ: ಇನ್ನೂ ಮೂರ್ನಾಲ್ಕು ದಿನ ಮಳೆ ಮುಂದುವರೆಯುವ ಸಾಧ್ಯತೆ

ಗುರುವಾರ ಸಂಜೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆರಂಭವಾದ ಮಳೆ, ತಡ ರಾತ್ರಿಯವರೆಗೂ ಸುರಿದಿದ್ದು ಕೆಲವೆಡೆ ಆವಾಂತರ ಸೃಷ್ಟಿಸಿದೆ. ರಸ್ತೆಗಳಲ್ಲಿ ನೀರು ಹರಿಯುತ್ತಿದ್ದ ಕಾರಣ ಕೆಲಸ ಮುಗಿಸಿ ವಾಪಸ್ ಮನೆಗೆ Read more…

ಬರ ಪರಿಹಾರದ ನಿರೀಕ್ಷೆಯಲ್ಲಿರುವ ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬರ ಪರಿಹಾರದ ನಿರೀಕ್ಷೆಯಲ್ಲಿರುವ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಸಣ್ಣ ಮತ್ತು ಅತಿ ಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ರೈತ ಕುಟುಂಬಗಳಿಗೆ ಬರಗಾಲದಿಂದ ಆಗಿರುವ Read more…

SSLC result: ಮಗನ ಜೊತೆ ತಾಯಿಯೂ ಪಾಸ್

ತನ್ನ ಮಗನ ಜೊತೆ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದಿದ್ದ ಹಾಸನ ಜಿಲ್ಲೆ ಆಲೂರು ತಾಲೂಕಿನ ಮಹಿಳೆಯೊಬ್ಬರು ಪಾಸ್ ಆಗಿದ್ದಾರೆ. ತಾಯಿ – ಮಗ Read more…

ಇತ್ತೀಚೆಗೆ ಕೊಲೆಯಾಗಿದ್ದ ಆಕಾಂಕ್ಷಾಗೆ SSLC ಪರೀಕ್ಷೆಯಲ್ಲಿ 359 ಅಂಕ !

10ನೇ ತರಗತಿ ಪರೀಕ್ಷೆ ಮುಗಿದ ಬಳಿಕ ತನ್ನ ತಂದೆ – ತಾಯಿಯೊಂದಿಗೆ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದ ಆಕಾಂಕ್ಷಾ ಪರಶುರಾಮ ಹಾದಿಮನಿ ಎಂಬ ಬಾಲಕಿ ಸಂಬಂಧವೇ ಇಲ್ಲದ ಪ್ರಕರಣದಲ್ಲಿ ಹತ್ಯೆಗೀಡಾಗಿದ್ದಳು. Read more…

ಟಾಟಾ ಮೋಟರ್ಸ್ ನಿಂದ ಹೊಚ್ಚ ಹೊಸ Tata Ace EV 1000 ಬಿಡುಗಡೆ

ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ ಹೊಚ್ಚ ಹೊಸದಾದ ಏಸ್ ಇವಿ 1000 (Ace EV 1000) ಯನ್ನು ಬಿಡುಗಡೆ ಮಾಡುವ ಮೂಲಕ ತನ್ನ Read more…

ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ಯಾಸಿನ್ ಖುರೇಶಿ ಸಾವು

ಶಿವಮೊಗ್ಗ: ನಗರದ ಲಷ್ಕರ್ ಮೊಹಲ್ಲಾದಲ್ಲಿ ಬುಧವಾರ ಸಂಜೆ ನಡೆದ ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ರೌಡಿಶೀಟರ್ ಯಾಸಿನ್ ಖುರೇಶಿ(30) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ನಿನ್ನೆ ಯಾಸಿನ್ ಖುರೇಶಿಗೆ ಮತ್ತೊಂದು Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರ ಪಾವತಿ

ದಾವಣಗೆರೆ: ಕಳೆದ ವರ್ಷ 2023 ರ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆಯಿಂದ ಬೆಳೆ ನಷ್ಟವಾದ 82928 ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2000 ರೂ. ವರೆಗೆ ಹಾಗೂ Read more…

ಕಟ್ಟಡದಿಂದ ಹಾರಿ ಯುವಕ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಪಿಜಿ ಕಟ್ಟಡದ ಮೇಲಿಂದ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಕಲಬುರಗಿ ಮೂಲದ ಸುಮಾರು Read more…

ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ಸಾವು

ತಮಿಳುನಾಡಿನ ಶಿವಕಾಶಿ ಬಳಿ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಭಾರತದ ಪಟಾಕಿ ಹಬ್ ಎಂದು ಕರೆಯಲ್ಪಡುವ ಶಿವಕಾಶಿ ಬಳಿ ಇರುವ Read more…

BREAKING NEWS: ಹೆಚ್.ಡಿ.ರೇವಣ್ಣಗೆ ಇನ್ನೂ ಮೂರು ದಿನ ಜೈಲುವಾಸವೇ ಗತಿ; ಜಾಮೀನು ಅರ್ಜಿ ಮುಂದೂಡಿಕೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲುಪಾಲಾಗಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೆಚ್,ಡಿ.ರೇವಣ್ಣ Read more…

ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ: ಅತಿಥಿ ಉಪನ್ಯಾಸಕಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ನಡೆದಿದೆ. ದೀಪಾ (34) ಮೃತ ಉಪನ್ಯಾಸಕಿ. ಸೋಮಶೇಖರ್ ಹಾಗೂ ಭಾಗ್ಯಾ ದಂಪತಿಯ Read more…

BIG NEWS: ಎಸ್.ಎಸ್.ಎಲ್.ಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಎಸ್.ಎಸ್.ಎಲ್.ಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟವಾಗಿದೆ. ಪರೀಕ್ಷೆಯಲ್ಲಿ ಕಡಿಮೆ ಅಂಕಗಳಿಸಿದವರಿಗಾಗಿ ಹಾಗೂ ಫೇಲ್ ಆಗಿರುವ ವಿದ್ಯಾರ್ಥಿಗಳಿಗಾಗಿ ಈಬಾರಿ ಶಾಲಾ ಶಿಕ್ಷಣ ಹಾಗೂ Read more…

ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿ ಶವ ಪತ್ತೆ

ಚಿತ್ರದುರ್ಗ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಪತಿ ಹಾಗೂ ಮನೆಯವರ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಹೊಸದುರ್ಗದ ಗೊರವನಕಲ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗೀತಶ್ರೀ Read more…

BIG NEWS: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್, ಹೆಚ್.ಡಿ.ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್: ರಾಜ್ಯಪಾಲರಿಗೆ ದೂರು ನೀಡಿದ JDS ನಿಯೋಗ

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಿಯೋಗ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ Read more…

ಪೆನ್ ಡ್ರೈವ್ ಕೇಸ್ ಹಿಂದಿನ ಕಥಾನಾಯಕ HDK ಎಂದ ಡಿಸಿಎಂ; ನಾನೇ ಪ್ರೊಡ್ಯೂಸರ್, ನಾನೇ ಡೈರೆಕ್ಟರ್, ಎಲ್ಲಾ ನಾನೇ ಎಂದು ತಿರುಗೇಟುಕೊಟ್ಟ ಕುಮಾರಸ್ವಾಮಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಬಿಡುಗಡೆ ಹಿಂದಿನ ಕಥಾನಾಯಕ ಹೆಚ್.ಡಿ.ಕೆ ಎಂದಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಹೌದು. ನಾನೇ ಪ್ರೊಡ್ಯೂಸರ್, Read more…

BIG NEWS: ಮಹಿಳೆಯನ್ನು ಇನ್ನೂ ಯಾಕೆ ನ್ಯಾಯಾಲಯಕ್ಕೆ ಹಾಜರುಪಡಿಸಿಲ್ಲ; ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಕಿಡ್ನ್ಯಾಪ್ ಆಗಿದ್ದ ಮಹಿಳೆಯನ್ನು ಪತ್ತೆ ಮಾಡಿದ್ದರೂ ಎಸ್ಐಟಿ ಅಧಿಕಾರಿಗಳು ಇನ್ನು ಯಾಕೆ ಕೋರ್ಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...