alex Certify Karnataka | Kannada Dunia | Kannada News | Karnataka News | India News - Part 464
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತದಾನಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ; ಸ್ಥಳದಲ್ಲೇ ವ್ಯಕ್ತಿ ದುರ್ಮರಣ

ಶಿವಮೊಗ್ಗ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಬಿರುಸಿನಿಂದ ಸಾಗಿದ್ದು, ಈ ನಡುವೆ ಮತದಾನಕ್ಕೆ ತೆರಳುತ್ತಿದ್ದ ವ್ಯಕ್ತಿಯೋರ್ವ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮತದಾನಕ್ಕೆಂದು ಬೈಕ್ Read more…

ಲೋಕಸಭಾ ಚುನಾವಣೆ: ವಿದೇಶದಿಂದ ಆಗಮಿಸಿ ಮೊದಲ ಬಾರಿ ಹಕ್ಕು ಚಲಾಯಿಸಿದ ವಿದ್ಯಾರ್ಥಿನಿ; ಮತದಾನಕ್ಕೆಂದೇ ಅಬುದಾಬಿಯಿಂದ ಬೆಳಗಾವಿಗೆ ಬಂದ ಯುವಕ

ಹುಬ್ಬಳ್ಳಿ/ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಲ್ಲಿ ಮತಗಟ್ಟಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಒಂದು ವೋಟು ಚಲಾವಣೆಗಾಗಿ ವಿದೇಶದಿಂದ ಆಗಮಿಸಿ Read more…

BIG NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಈವರೆಗೆ ಯಾವ ಕ್ಷೇತ್ರಗಳಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಲ್ಲಿ ಮತಗಟ್ಟಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮಧ್ಯಾಹ್ನ 1 Read more…

BIG NEWS: ತೀವ್ರಗೊಂಡ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ; ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆ ಪ್ರಕರಣ, ಹೆಚ್.ಡಿ.ರೇವಣ್ಣ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ Read more…

BIG NEWS: ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. ಎಸ್ಐಟಿ ಕಸ್ಟಡಿಯಲ್ಲಿರುವ ಹೆಚ್.ಡಿ.ರೇವಣ್ಣ, ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ Read more…

BIG NEWS: ಪತಿ ಸಾವಿನ ನೋವಿನಲ್ಲಿಯೂ ಮತದಾನ ಮಾಡಿ ಕರ್ತವ್ಯ ಮೆರೆದ ಮಹಿಳೆ

ಶಿವಮೊಗ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 2ನೇ ಹಂತದ ಮತದಾನ ಬಿರುಸಿನಿಂದ ಸಾಗಿದೆ. ಮತದಾರರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ನಡುವೆ ಮಹಿಳೆಯೊಬ್ಬರು ತನ್ನ ಪತಿ Read more…

BIG NEWS: ಪೆನ್ ಡ್ರೈವ್ ಸೂತ್ರಧಾರಿ ಕಾರ್ತಿಕ್ ಗೌಡ ಎಲ್ಲಿದ್ದಾನೆ? ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪೆನ್ ಡ್ರೈವ್ ಹಂಚಿಕೆ ಕೇವಲ ಹಾಸನ ಜಿಲ್ಲೆಗೆ ಮಾತ್ರ ಹಂಚಿಕೆಯಾಗಿಲ್ಲ, ಬೆಂಗಳೂರು ಗ್ರಾಮಾಂತರಕ್ಕೂ ಹಂಚಿಕೆಯಾಗಿದೆ. Read more…

BIG NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಈವರೆಗಿನ ಶೇಕಡಾವಾರು ಮತದಾನ; ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಲ್ಲಿ ಮತಗಟ್ಟಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ರಾಜ್ಯದ 14 ಕ್ಷೇತ್ರಗಳಲ್ಲಿ ಬೆಳಿಗ್ಗೆ 7 Read more…

BIG NEWS: ಶೀಘ್ರದಲ್ಲಿಯೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ; SIT ಡಿ.ಕೆ.ಶಿವಕುಮಾರ್ ಕೈಗೊಂಬೆಯಾಗಿದೆ; ಬಿಜೆಪಿ ಶಾಸಕ ಯತ್ನಾಳ್ ವಾಗ್ದಾಳಿ

ವಿಜಯಪುರ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ನಾನು ಈ ಹಿಂದೆಯೇ ಭವಿಷ್ಯ ಹೇಳಿದ್ದೆ. Read more…

BIG NEWS: ಮುಂದೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಸಿಡಿಯೂ ಬರಬಹುದು; ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಬೆಳಗಾವಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಇಂದು ಒಬ್ಬರ ಸಿಡಿ ಹೊರಬಂದಿದೆ. ಮುಂದೆ ಸಿದ್ದರಾಮಯ್ಯ ಸಿಡಿಯೂ ಹೊರಬರಬಹುದು ಎಂದು Read more…

BIG NEWS: ಲೋಕಸಭಾ ಚುನಾವಣೆ: ಕೊಪ್ಪಳದಲ್ಲಿ ಮತದಾನ ಬಹಿಷ್ಕಾರ

ಕೊಪ್ಪಳ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು 2ನೇ ಹಂತದ ಮತದಾನ ನಡೆಯುತ್ತಿದೆ. ಈ ನಡುವೆ ಕೊಪ್ಪಳದ ಕುಷ್ಟಗಿಯ ಕೆಲ ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಲಾಗಿದೆ. ಕುಷ್ಟಗಿ ತಾಲೂಕಿನ ತಾವರಗೇರಾ Read more…

ಲೋಕಸಭಾ ಚುನಾವಣೆ: ರಾಜ್ಯದಲ್ಲಿ 9ಗಂಟೆವರೆಗಿನ ಆಯಾ ಕ್ಷೇತ್ರಗಳ ಶೇಕಡಾವಾರು ಮತದಾನ; ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಲ್ಲಿ ಮತಗಟ್ಟಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ರಾಜ್ಯದ 14 ಕ್ಷೇತ್ರಗಳಲ್ಲಿ ಬೆಳಿಗ್ಗೆ 7 Read more…

BIG NEWS: ಪೆನ್ ಡ್ರೈವ್ ಪ್ರಕರಣದಲ್ಲಿ ಡಿ.ಕೆ.ಪಾತ್ರ ಆರೋಪ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಬೆಂಗಳೂರಿನ ವಿವಿಧೆಡೆ ಪೋಸ್ಟರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೈವಾಡಿವೆ ಎಂದು ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಪೆನ್ ಡ್ರೈವ್ ಪ್ರಕರಣದಲ್ಲಿ Read more…

ವಿಚ್ಛೇದನ ಪಡೆಯಲು ಎಲ್ಲಾ ಆರೋಪಗಳನ್ನು ಸಾಬೀತುಪಡಿಸುವ ಅಗತ್ಯವಿಲ್ಲ; ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ವಿಚ್ಛೇದನ ಪಡೆಯಲು ಎಲ್ಲಾ ಆರೋಪಗಳನ್ನು ಸಾಬೀತುಪಡಿಸುವ ಅಗತ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ತುಮಕೂರಿನ ನಿವಾಸಿಗಳ ನಡುವಿನ ವಿವಾಹವನ್ನು ಹೈಕೋರ್ಟ್ ಅನೂರ್ಜಿತಗೊಳಿಸಿ ವಿಚ್ಛೇದನ ನೀಡಿ ಈ ಮಹತ್ವದ ತೀರ್ಪು Read more…

ಹೆಚ್ಚುತ್ತಿರುವ ತಾಪಮಾನ: ತೋಟಗಾರಿಕಾ ಬೆಳೆ ರಕ್ಷಿಸಲು ಇಲ್ಲಿದೆ ಟಿಪ್ಸ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ನಾಲ್ಕು ತಾಲ್ಲೂಕುಗಳನ್ನು ಒಳಗೊಂಡು ಪೂರ್ವ ಒಣವಲಯಕ್ಕೆ ಸೇರಿರುತ್ತದೆ. ಪ್ರಮುಖವಾಗಿ ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಳಲ್ಲಿ ಹಣ್ಣಿನ ಬೆಳೆಗಳಾದ ಮಾವು, ದ್ರಾಕ್ಷಿ, ಸೀಬೆ, ಬಾಳೆ ಮತ್ತು ದಾಳಿಂಬೆ Read more…

ದೇಶದ 93 ಕ್ಷೇತ್ರಗಳಲ್ಲಿ ಇಂದು 3ನೇ ಹಂತದ ಮತದಾನ: ಪ್ರಧಾನಿ ಮೋದಿಯಿಂದ ಮತ ಚಲಾವಣೆ

ನವದೆಹಲಿ: ಮೇ 7ರಂದು ಮಂಗಳವಾರ ದೇಶದಲ್ಲಿ ಮೂರನೇ ಹಂತದ ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದೆ. 12 ರಾಜ್ಯಗಳ 93 ಲೋಕಸಭಾ ಕ್ಷೇತ್ರಗಳಲ್ಲಿ ಮತ ದಾನ ನಡೆಯಲಿದ್ದು, 17 ಕೋಟಿ Read more…

ಚುನಾವಣೆ ಕರ್ತವ್ಯ ವೇಳೆಯಲ್ಲೇ ಹೃದಯಾಘಾತ: ಇಬ್ಬರು ಅಧಿಕಾರಿಗಳು ಸಾವು

ಬೆಂಗಳೂರು: ಲೋಕಸಭೆ ಚುನಾವಣೆ ಕರ್ತವ್ಯದ ವೇಳೆಯಲ್ಲೇ ಇಬ್ಬರು ಅಧಿಕಾರಿಗಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೀದರ್ ನ ನಿರ್ಣಾ ಗ್ರಾಮದಲ್ಲಿ ರೈತ ಸಂಪರ್ಕ ಕಚೇರಿಯಲ್ಲಿ ಸಹಾಯಕ ಅಧಿಕಾರಿಯಾಗಿದ್ದ ಆನಂದ(32) ಅವರು ಹೃದಯಾಘಾತದಿಂದ Read more…

ಡಿ.ಇಡಿ, ಡಿ.ಪಿ.ಇಡಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜೂನ್ 5 ಕೊನೆ ದಿನ

ಬೆಂಗಳೂರು: 2024-25ನೇ ಸಾಲಿನ ಡಿ.ಇಡಿ, ಡಿ.ಪಿ. ಇಡಿ, ಡಿಪಿಎಸ್ಇ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಕೋರ್ಸ್ ಗಳ ಪ್ರವೇಶಕ್ಕೆ ಸರ್ಕಾರಿ ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ Read more…

ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ ಸಾರ್ವಕಾಲಿಕ ದಾಖಲೆ: ಅಬಕಾರಿ ಇಲಾಖೆ ಇತಿಹಾಸದಲ್ಲೇ ಮೊದಲಿಗೆ 3.87 ಕೋಟಿ ಲೀಟರ್ ಬಿಯರ್ ಸೇಲ್

ಬೆಂಗಳೂರು: ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಯಾಗಿದೆ. ಅಬಕಾರಿ ಇಲಾಖೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಏಪ್ರಿಲ್ ನಲ್ಲಿ 48.72 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ. ಏಪ್ರಿಲ್ ನಲ್ಲಿ Read more…

ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ Read more…

ಎಲ್ಲರನ್ನೂ ಸೆಳೆಯುತ್ತೆ ಬಂಕಾಪುರದ ನಗರೇಶ್ವರ ದೇವಾಲಯ

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಬಂಕಾಪುರದಲ್ಲಿರುವ ಆಕರ್ಷಕವಾದ ನಗರೇಶ್ವರ ದೇವಾಲಯ ವೈಭವವನ್ನು ತಿಳಿಸುವ ತಾಣವಾಗಿದೆ. ಹಾವೇರಿಯಿಂದ ಸುಮಾರು 25 ಕಿಲೋ ಮೀಟರ್ ದೂರದಲ್ಲಿರುವ ಬಂಕಾಪುರದ ಈ ದೇವಾಲಯ ಶತಮಾನಗಳ Read more…

ಮತದಾರರೇ ಗಮನಿಸಿ: ಗುರುತಿನ ಚೀಟಿ ಇಲ್ಲದಿದ್ರೂ ಈ ದಾಖಲೆಗಳಲ್ಲಿ ಒಂದು ತೋರಿಸಿ ಮತ ಹಾಕಿ

ಬೆಂಗಳೂರು: ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ 7 ರಂದು ಮತದಾನ ನಡೆಯಲಿದ್ದು, ಚುನಾವಣಾ ಗುರುತಿನ ಚೀಟಿ(ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗದಿಪಡಿಸಿರುವ ಪರ್ಯಾಯ ದಾಖಲೆಗಳಲ್ಲಿ Read more…

ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ದೇಶದಲ್ಲಿ ಮೂರನೇ ಹಂತದ ಚುನಾವಣೆ ಇದಾಗಿದೆ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವವರೆಗೆ Read more…

BIG NEWS: ಮತಗಟ್ಟೆಗೆ ತೆರಳಿ ಮತದಾನ ಪ್ರಕ್ರಿಯೆಗೆ ಸಿದ್ಧತೆ – ಬೆಳಿಗ್ಗೆ 7 ರಿಂದ ಮತದಾನ ಆರಂಭ

ಲೋಕಸಭಾ ಸಾರ್ವತ್ರಿಕ ಚುನಾವಣೆಯ ದೇಶದ ಮೂರನೇ ಹಂತದ ಹಾಗೂ ರಾಜ್ಯದ ಎರಡನೇ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಾವೇರಿ ಮತ ಕ್ಷೇತ್ರ ವ್ಯಾಪ್ತಿಯ 1982 ಮತಗಟ್ಟೆಗಳಲ್ಲಿ ಸಿಬ್ಬಂದಿಗಳೊಂದಿಗೆ ಮತಯಂತ್ರಗಳು Read more…

ಬೆಂಗಳೂರು ಮೆಟ್ರೋದಲ್ಲಿ ಅನುಚಿತ ವರ್ತನೆ; ಯುವ ಜೋಡಿಯ ಚುಂಬನ ವರ್ತನೆಗೆ ಆಕ್ರೋಶ

ಪ್ರಯಾಣಿಕರ ವರ್ತನೆಯಿಂದ ಪದೇ ಪದೇ ಸುದ್ದಿಯಾಗ್ತಿದ್ದ ದೆಹಲಿ ಮೆಟ್ರೋದಂತೆ ಇದೀಗ ಬಿ ಎಂ ಆರ್ ಸಿ ಎಲ್ ಮೆಟ್ರೋ ಕೂಡ ಪ್ರಯಾಣಿಕರ ವರ್ತನೆಗೆ ಗುರಿಯಾಗಿದೆ. ಬೆಂಗಳೂರು ಮೆಟ್ರೋದಲ್ಲಿ ಯುವ Read more…

BIG NEWS: ಪೆನ್ ಡ್ರೈವ್ ಬಗ್ಗೆ ಡಿಸಿಎಂ ಡಿಕೆ ಮಹತ್ವದ ಮಾಹಿತಿ: ನನಗೂ ಪ್ರಕರಣಕ್ಕೂ ಸಂಬಂಧವಿಲ್ಲವೆಂದು ಸ್ಪಷ್ಟನೆ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದ ಹಿಂದೆ ಡಿಸಿಎಂ .ಡಿ.ಕೆ. ಶಿವಕುಮಾರ್ ಅವರಿದ್ದಾರೆ ಎಂದು ಬಿಜೆಪಿ ಮುಖಂಡ ಮತ್ತು ವಕೀಲ ದೇವರಾಜೇಗೌಡ ಆರೋಪಿಸಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ Read more…

ಮಣ್ಣಿನ ದಿಬ್ಬದ ಮೇಲಿಂದ ಬಿದ್ದು ಯುವಕ ಸಾವು

ಬೆಂಗಳೂರು: ಮಣ್ಣಿನ ದಿಬ್ಬದ ಮೇಲಿಂದ ಬಿದ್ದು ಜಾರ್ಖಂಡ್ ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಚಿಕ್ಕಹೊಸಹಳ್ಳಿಯಲ್ಲಿ ನಡೆದಿದೆ. ವಸತಿ ಸಮುಚ್ಚಯ ನಿರ್ಮಾಣ ಕೆಲಸ ಮಾಡುತ್ತಿದ್ದ Read more…

ವಿನಯ್ ಕುಲಕರ್ಣಿಗೆ ನಾಳೆ ಮತದಾನಕ್ಕೆ ಸಿಗದ ಅವಕಾಶ, ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನಾಳೆ ಮತದಾನಕ್ಕೆ ಅವಕಾಶ ದೊರೆತಿಲ್ಲ. ಅವರು ಲೋಕಸಭೆ ಚುನಾವನೆಯಲ್ಲಿ ಮತದಾನಕ್ಕೆ ಅವಕಾಶ ಕೋರಿದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಧಾರವಾಡ ಗ್ರಾಮೀಣ Read more…

ಪೆನ್ ಡ್ರೈವ್ ಕೇಸ್: ಡಿಸಿಎಂ ವಿರುದ್ಧವೇ ಬಿಜೆಪಿ ಮುಖಂಡ ದೇವರಾಜೇಗೌಡ ಸ್ಪೋಟಕ ಆರೋಪ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮತ್ತು ವಕೀಲ ದೇವರಾಜೇಗೌಡ ಸುದ್ದಿಗೋಷ್ಠಿ ನಡೆಸಿದ್ದು, ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮೂರು ದಿನದ ಹಿಂದೆ Read more…

ಬೆಂಗಳೂರಿನಲ್ಲಿ ಆಲಿಕಲ್ಲು, ಬಿರುಗಾಳಿ ಸಹಿತ ಮಳೆ: ಹಲವೆಡೆ ಧರೆಗುರುಳಿದ ಮರಗಳು: ಸಂಚಾರ ಸ್ಥಗಿತ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಕಡೆ ಆಲಿಕಲ್ಲು ಸಹಿತ ಮಳೆಯಾಗಿದೆ. ಮೆಜೆಸ್ಟಿಕ್, ರಾಜಾಜಿನಗರ, ರೇಸ್ ಕೋರ್ಸ್ ರಸ್ತೆ, ಬಸವೇಶ್ವರ ನಗರ, ಚಾಲುಕ್ಯ ಸರ್ಕಲ್, ಶಾಂತಿನಗರ, ಮೈಸೂರು ರಸ್ತೆ, ಕೆಆರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...