alex Certify Karnataka | Kannada Dunia | Kannada News | Karnataka News | India News - Part 467
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪುರಸಭೆ ಸದಸ್ಯರು ಬೆಂಬಲಿಗರ ನಡುವೆ ಮಾರಾಮಾರಿ; ದೊಣ್ಣೆಯಿಂದ ಹೊಡೆದಾಡಿಕೊಂಡ ಸದಸ್ಯರು

ಚಿತ್ರದುರ್ಗ: ಪುರಸಭೆ ಸದಸ್ಯರು, ಬೆಂಬಲಿಗರು ದೊಣ್ಣೆಯಿಂದ ಬಡಿದಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪುರಸಭೆಯಲ್ಲಿ ನಡೆದಿದೆ. ಕೆಲ ದಿನಗಳಿಂದ ನಡೆಯುತ್ತಿದ್ದ ಹೊಳಲ್ಕೆರೆ ಪುರಸಭೆ ಸದಸ್ಯರ ಗಲಾಟೆ ಇದೀಗ ತಾರಕಕ್ಕೇರಿದ್ದು, Read more…

ʻಭವಿಷ್ಯ ನಿಧಿʼ ಚಂದಾದಾರರಿಗೆ ಮಹತ್ವದ ಮಾಹಿತಿ : ರಾಜ್ಯ ಸರ್ಕಾರದಿಂದ ಪ್ರತಿತಿಂಗಳ ʻಬಡ್ಡಿʼ ಜಮಾ ಆದೇಶ ವಾಪಸ್ಸು!

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಸಾಮಾನ್ಯ ಭವಿಷ್ಯ ನಿಧಿ ಚಂದಾದಾರರ ಖಾತೆಗೆ ಬಡ್ಡಿಯನ್ನು ವಾರ್ಷಿಕವಾಗಿ ಆರ್ಥಿಕ ವರ್ಷದ ಕೊನೆಯ ದಿನದಂದು ಜಮೆ ಮಾಡುವ ಬದಲು ಪ್ರತಿ ತಿಂಗಳ ಕೊನೆಯ Read more…

ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅವಘಡ: ಯುವಕ ಸಾವು

ಮುಂಡಗೋಡ: ಹೋರಿ ಬೆದರಿಸುವ ಸ್ಪರ್ಧೆ ವೇಳೆಯಲ್ಲಿ ಹೋರಿ ತಿವಿದು ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕು ಕೋಡಂಬಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಹಾವೇರಿ Read more…

ಕೆಲಸಕ್ಕೆ ಹೋಗುತ್ತಿದ್ದ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಶಿವಮೊಗ್ಗ: ವಿವಾಹಿತೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹರತಾದಾಳು ಗ್ರಾಮದ ರಾಘವೇಂದ್ರ ಬಂಧಿತ ಆರೋಪಿ. ಮಹಿಳೆಯ Read more…

ಗಂಡು ಮಗುವಿಗೆ ಜನ್ಮ ನೀಡಿದ ಹಾಸ್ಟೆಲ್ ವಿದ್ಯಾರ್ಥಿನಿ: ಇಬ್ಬರು ಅಮಾನತು

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ಹಾಸ್ಟೆಲ್ ವೊಂದರಲ್ಲಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಚಿಕ್ಕಬಳ್ಳಾಪುರ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಸಮಾಜ ಕಲ್ಯಾಣ ಇಲಾಖೆಯ Read more…

ನಕಲಿ ಅಂಕಪಟ್ಟಿ ನೀಡಿ ಅಂಚೆ ಸೇವಕರ ಹುದ್ದೆ ಪಡೆದಿದ್ದ 14 ಮಂದಿ ವಿರುದ್ಧ ಕೇಸ್ ದಾಖಲು

ಶಿರಸಿ: ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಕಲಿ ಅಂಕಪಟ್ಟಿ ಆಧಾರ ನೀಡಿ ಗ್ರಾಮೀಣ ಅಂಚೆ ಸೇವಕರ ಹುದ್ದೆಗೆ ಆಯ್ಕೆಯಾಗಿದ್ದ 14 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶಿರಸಿ ಮಾರುಕಟ್ಟೆ Read more…

ಪೋಷಕರೇ ಗಮನಿಸಿ : ಈ ಟ್ರಿಕ್ ಬಳಸಿ ನಿಮ್ಮ ಮಕ್ಕಳನ್ನು ʻಮೊಬೈಲ್ʼ ವ್ಯಸನದಿಂದ ದೂರವಿಡಬಹುದು!

ಇತ್ತೀಚಿನ ದಿನಗಳಲ್ಲಿ ಮೊಬೈಲ್‌ ವ್ಯಸನ ಹೆಚ್ಚಾಗಿದ್ದು, ಮಕ್ಕಳಿಂದ ಹಿಡಿದು ವೃದ್ಧರವರೆಗೂ ಫೋನ್‌ ಬಳಕೆ ಮಾಡುತ್ತಿದ್ದಾರೆ. ವಿಶೇಷವಾಗಿ ಮೊಬೈಲ್‌ ಗಾಗಿ ಮಕ್ಕಳು ಹಠ ಹಿಡಿಯುವುದು ತುಸು ಹೆಚ್ಚಾಗಿದ್ದು, ಇದು ಪೋಷಕರಿಗೆ Read more…

ಪ್ಲಾಸ್ಟಿಕ್ ಗುಣಮಟ್ಟ: ಕೇಂದ್ರದ ಅಧಿಸೂಚನೆ ಎತ್ತಿ ಹಿಡಿದ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪ್ಲಾಸ್ಟಿಕ್ ಉತ್ಪನ್ನಗಳ ತಯಾರಿಸಲು ಬಳಸುವ ಕಚ್ಚಾವಸ್ತು ಪಾಲಿಥಿನ್ ನಲ್ಲಿಯೂ ಭಾರತೀಯ ಗುಣಮಟ್ಟ ಸಂಸ್ಥೆ(BIS) ನಿಗದಿಪಡಿಸಿದ ಮಾನದಂಡ ಕಾಯ್ದುಕೊಳ್ಳಬೇಕೆಂದು ಕೇಂದ್ರ ಸರ್ಕಾರದ ವತಿಯಿಂದ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ಎತ್ತಿ Read more…

ಅಜ್ಜಿ ಟಿಕೆಟ್ ಕೊಡಿ ಎಂದಿದ್ದಕ್ಕೆ ಕಪಾಳ ಮೋಕ್ಷ ಮಾಡಿದ ಮಹಿಳಾ ಕಂಡಕ್ಟರ್: ಕಿವಿ ಕೇಳಿಸದಂತಾದ ವಿದ್ಯಾರ್ಥಿನಿ

ಮಂಡ್ಯ: ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅಜ್ಜಿ ಟಿಕೆಟ್ ಕೊಡಿ ಎಂದು ಮಹಿಳಾ ಕಂಡಕ್ಟರ್ ಗೆ ಕೇಳಿದ್ದು, ಕೋಪಗೊಂಡ ಅವರು ಕಪಾಳ ಮೋಕ್ಷ ಮಾಡಿದ್ದಾರೆ. ಕೆಎಂ ದೊಡ್ಡಿಯಿಂದ Read more…

ವರ್ಗಾವಣೆಗೊಂಡ ಶಿಕ್ಷಕನಿಗೆ ಗ್ರಾಮಸ್ಥರಿಂದ ಭರ್ಜರಿ ಗಿಫ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ವಳೂರು ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ವರ್ಗಾವಣೆಗೊಂಡಿದ್ದು, ಗ್ರಾಮಸ್ಥರು, ಹಳೆಯ ವಿದ್ಯಾರ್ಥಿಗಳು, ಮಕ್ಕಳ ಪೋಷಕರು ಪಲ್ಸರ್ ಬೈಕ್ ಉಡುಗೊರೆಯಾಗಿ ನೀಡಿ ಹೃದಯಸ್ಪರ್ಶಿ ಬೀಳ್ಕೊಡುಗೆ Read more…

BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ʻಪಿಜಿ ಕೋರ್ಸ್ ಖಾಸಗಿ ಕಾಲೇಜು ಶುಲ್ಕʼದಲ್ಲಿ ಭಾರೀ ಏರಿಕೆ

ಬೆಂಗಳೂರು : ಉನ್ನತ ಶಿಕ್ಷಣ ಇಲಾಖೆಯು ರಾಜ್ಯದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ್ದು, ಖಾಸಗಿ ಕಾಲೇಜುಗಳ ಶುಲ್ಕದಲ್ಲಿ 10 ಸಾವಿರ ರೂ. ಏರಿಕೆ ಮಾಡಿದ್ದು, ಸರ್ಕಾರಿ ಮತ್ತು ಅನುದಾನಿತ Read more…

ಹಳೆ ವಾಹನ ಮಾಲೀಕರು ಕಡ್ಡಾಯವಾಗಿ HSRP ನಂಬರ್ ಪ್ಲೇಟ್ ಖರೀದಿಸುವ ಪರಿಸ್ಥಿತಿ ನಿರ್ಮಿಸಿ 700 ಕೋಟಿ ರೂ. ಭ್ರಷ್ಟಾಚಾರ: ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ನಲ್ಲಿ 700 ಕೋಟಿ ರೂ.ನಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲಾಗಿದೆ. ಅಖಿಲ ಕರ್ನಾಟಕ ವಾಹನ ನಂಬರ್ ಪ್ಲೇಟ್ Read more…

ಲಾಡ್ಜ್ ನಲ್ಲಿ ಒಟ್ಟಿಗೆ ಇದ್ದ ಅನ್ಯಕೋಮಿನ ಪುರುಷ, ಮಹಿಳೆಗೆ ಹಿಗ್ಗಾಮುಗ್ಗಾ ಥಳಿತ

ಹಾವೇರಿ: ಲಾಡ್ಜ್ ನಲ್ಲಿ ತಂಗಿದ್ದ ಹಿಂದೂ ಪುರುಷ, ಮುಸ್ಲಿಂ ಮಹಿಳೆ ಮೇಲೆ ಯುವಕರ ಗುಂಪು ದಾಳಿ ಮಾಡಿ ಹಿಗ್ಗಾಮುಗ್ಗಾ ಥಳಿಸಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಲ್ಕರ ಕ್ರಾಸ್ Read more…

ಜ. 17ರೊಳಗೆ ಪಠ್ಯಪುಸ್ತಕ ಪರಿಷ್ಕರಣೆ ವರದಿ ಸಲ್ಲಿಕೆಗೆ ಸೂಚನೆ: ಶೈಕ್ಷಣಿಕ ವರ್ಷಕ್ಕೆ ಹೊಸ ಪಠ್ಯ ಮುದ್ರಣ ಶೀಘ್ರ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯದಲ್ಲಿ ಮಾಡಿದ್ದ ಬದಲಾವಣೆ ಪರಿಷ್ಕರಿಸಲು ರಚಿಸಿರುವ ಪ್ರೊ. ಮಂಜುನಾಥ ಹೆಗಡೆ ನೇತೃತ್ವದ ಸಮಿತಿ ಜನವರಿ 17ರೊಳಗೆ ವರದಿ ಸಲ್ಲಿಸಲು ಕ್ರಮ ವಹಿಸುವಂತೆ Read more…

ʻಹಳೆ ಪಿಂಚಣಿʼ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ಹಳೆ ಪಿಂಚಣಿ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. 2006ರ ಪೂರ್ವದಲ್ಲಿ ನೇಮಕಾತಿಗೊಂಡು ಹೊಸ ಪಿಂಚಣಿ ಪದ್ದತಿ ಒಳಪಡುತ್ತಿರುವ ನೌಕರರನ್ನು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸಕಾಲ ಯೋಜನೆಗೆ ಇನ್ನೂ 500 ಹೊಸ ಸೇವೆ ಸೇರ್ಪಡೆ

ಬೆಂಗಳೂರು: ಸಕಾಲ ಯೋಜನೆಗೆ ಇನ್ನೂ 500 ಹೊಸ ಸೇವೆ ಸೇರ್ಪಡೆಗೆ ಕ್ರಮ ಕೈಗೊಳ್ಳುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಸಕಾಲ ಪ್ರಗತಿ Read more…

BIG NEWS : ಕೋವಿಡ್ ಸೋಂಕಿತರ ಸಂಪರ್ಕಿತರಿಗೂ ಪರೀಕ್ಷೆ ಕಡ್ಡಾಯ : ಸಚಿವ ಸಂಪುಟ ಉಪಸಮಿತಿ ಸಭೆ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮತ್ತೊಂದು ಕ್ರಮಕ್ಕೆ ಮುಂದಾಗಿದ್ದು, ಕೋವಿಡ್‌ ಸೋಂಕಿತರ ಸಂಪರ್ಕಿತರ ಪರೀಕ್ಷೆಗೂ ಮುಂದಾಗಿದೆ. ಆರೋಗ್ಯ Read more…

ಶೈಕ್ಷಣಿಕ ಸಹಾಯಧನ : ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ 2022-23ನೇ ಸಾಲಿನ ಪ್ರಿಮೆಟ್ರಿಕ್ ಹಾಗೂ ಪೋಸ್ಟ್ಮೆಟ್ರಿಕ್ ಶೈಕ್ಷಣಿಕ ಸಹಾಯಧನಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳು Read more…

ಚಾಲಕರಿಗೆ 500 ರೂ. ವಿಶೇಷ ರಜೆ ಭತ್ಯೆ ಘೋಷಣೆ ಮಾಡಿದ ಬಿಎಂಟಿಸಿ

ಬೆಂಗಳೂರು: ಬಿಎಂಟಿಸಿ ಚಾಲಕರಿಗೆ 500 ರೂಪಾಯಿ ವಿಶೇಷ ರಜೆ ಭತ್ಯೆ ಘೋಷಣೆ ಮಾಡಲಾಗಿದೆ. ನಿತ್ಯವೂ ಶೇಕಡ 6.8 ರಷ್ಟು ಸಿಬ್ಬಂದಿ ರಜೆ, ದೀರ್ಘ ರಜೆ ಕಾರಣ ಕಾರ್ಯನಿರ್ವಹಣೆ ಕಷ್ಟವಾಗುತ್ತದೆ. Read more…

BIG NEWS : ನಾಳೆ ರಾಜ್ಯ ಸರ್ಕಾರದ ʻ5 ನೇ ಗ್ಯಾರಂಟಿʼ ಯೋಜನೆಗೆ ಚಾಲನೆ : ʻಯುವನಿಧಿʼ ಫಲಾನುಭವಿಗಳ ಖಾತೆಗೆ ಹಣ ಜಮಾ

  ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಸಿಎಂ ಸಿದ್ದರಾಮಯ್ಯ ನಾಳೆ ಚಾಲನೆ ನೀಡಲಿದ್ದು, ಫಲಾನುಭವಿಗಳಿಗೆ ಖಾತೆಗೆ ಮೊದಲ ತಿಂಗಳ ನಿರುದ್ಯೋಗ ಭತ್ಯೆ Read more…

ಜನವರಿ 13 ರಂದು ಕೆ-ಸೆಟ್ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು :  ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಸೆಟ್ ಪರೀಕ್ಷೆ ನಡೆಯುತ್ತಿದ್ದು ದಾವಣಗೆರೆ ನಗರದ 25 ಕೇಂದ್ರಗಳಲ್ಲಿ ಜನವರಿ 13 ರಂದು ಪರೀಕ್ಷೆ ನಡೆಯಲಿದ್ದು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದೆ Read more…

ಕಲ್ಯಾಣ ಕರ್ನಾಟಕಕ್ಕೆ ಗುಡ್ ನ್ಯೂಸ್ : 1,000 ಕೋಟಿ ರೂ. ವೆಚ್ಚದ ಕಾಮಗಾರಿಗಳ ಅನುಷ್ಠಾನಕ್ಕೆ ಸೂಚನೆ

ಬೆಂಗಳೂರು : ಕಲ್ಯಾಣ ಕರ್ನಾಟಕಕ್ಕೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಈ ಸಾಲಿನ ಕ್ರಿಯಾ ಯೋಜನೆಯನ್ನು ತ್ವರಿತವಾಗಿ ಜಾರಿ ಮಾಡುವ ಮೂಲಕ ಮಾರ್ಚ್ ಅಂತ್ಯದೊಳಗೆ ಅಂದಾಜು ಒಂದು Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ 4.5 ಕೋಟಿ ಫಲಾನುಭವಿಗಳಿಗೆ ʻಗ್ಯಾರಂಟಿ ಸ್ಮಾರ್ಟ್ ಕಾರ್ಡ್ʼ ವಿತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ 4.5 ಕೋಟಿ ಫಲಾನುಭವಿಗಳಿಗೆ ʻಗ್ಯಾರಂಟಿ ಸ್ಮಾರ್ಟ್ ಕಾರ್ಡ್ʼ ವಿತರಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. Read more…

ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ದೇಶಕ್ಕೆ ಗುಣಮಟ್ಟ ನಿಯಂತ್ರಣ ಅಗತ್ಯ: ಹೈಕೋರ್ಟ್ ಅಭಿಮತ

ಭಾರತಕ್ಕೆ ಆಮದು ಮಾಡಿಕೊಳ್ಳುವ ಪ್ಲಾಸ್ಟಿಕ್‌ಗಳ ಗುಣಮಟ್ಟ ಪರಿಶೀಲನೆಯಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ಭಾರತ ಸರ್ಕಾರ ಹೊರಡಿಸಿದ ಅಧಿಸೂಚನೆಯ ಪ್ರಕಾರ ಜನವರಿ 5, 2024 Read more…

ದಂಗಾಗಿಸುವಂತಿದೆ ಸ್ವಂತ ಮಗುವನ್ನೇ ಕೊಂದ ಸುಚನಾ ಸೇಠ್ ಹಿನ್ನಲೆ…!

ತನ್ನದೇ 4 ವರ್ಷದ ಮಗುವನ್ನ ಗೋವಾದಲ್ಲಿ ಕೊಂದು ಶವದೊಂದಿಗೆ ಬೆಂಗಳೂರಿಗೆ ಬರ್ತಿದ್ದ ಸುಚನಾ ಸೇಠ್ ಕೃತ್ಯದ ಬಗ್ಗೆ ಆಕೆ ಕಲಿತ ಕಾಲೇಜಿನ ಪ್ರಾಧ್ಯಾಪಕರು ಆಘಾತ ಮತ್ತು ಅಚ್ಚರಿ ವ್ಯಕ್ತಪಡಿಸಿದ್ದಾರೆ. Read more…

ರಾಜ್ಯದಲ್ಲಿ ಹೊಸದಾಗಿ 201 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 201 ಜನರಿಗೆ ಕೊರೋನಾ ಸೋಂಕು ತಗುಲಿದೆ. ಮೈಸೂರು ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 7315 ಜನರಿಗೆ ಕೋವಿಡ್ Read more…

ರಾಮ ಮಂದಿರ ಉದ್ಘಾಟನೆ ದಿನ ದೇಗುಲಗಳಲ್ಲಿ ಪೂಜೆ ಆದೇಶ ಕ್ಯಾನ್ಸಲ್ ಮಾಡ್ತಾರೆ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಆಕ್ರೋಶ

ಬೆಂಗಳೂರು: ಜನವರಿ 22ರಂದು ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸದಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ನಾಯಕರಿಂದ ಶ್ರೀರಾಮ Read more…

BIG NEWS : ಜ.12 ರಂದು ಶಿವಮೊಗ್ಗದಲ್ಲಿ ‘ಯುವನಿಧಿ’ ಯೋಜನೆಗೆ ‘CM ಸಿದ್ದರಾಮಯ್ಯ’ ಚಾಲನೆ -ಸಚಿವ ಶರಣ ಪ್ರಕಾಶ್ ಪಾಟೀಲ್

ಶಿವಮೊಗ್ಗ : ಸ್ವಾಮಿ ವಿವೇಕಾನಂದರ ಜಯಂತಿ-ರಾಷ್ಟ್ರೀಯ ಯುವದಿನವಾದ ಜ.12 ರಂದು ರಾಜ್ಯ ಸರ್ಕಾರದ 5 ನೇ ಗ್ಯಾರಂಟಿಯಾದ ‘ಯುವನಿಧಿ’ ಯೋಜನೆಗೆ ಶಿವಮೊಗ್ಗದ ಫ್ರೀಡಂ ಪಾರ್ಕಿನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಚಾಲನೆ Read more…

ಗಮನಿಸಿ : ಬಳ್ಳಾರಿ ಮಹಾನಗರ ಪಾಲಿಕೆಯಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ : ಮಹಾನಗರ ಪಾಲಿಕೆ ವತಿಯಿಂದ 2023-24ನೇ ಸಾಲಿನ ಶೇ.24.10ರ ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆ, ಶೇ.7.25 ಮತ್ತು ಶೇ.5ರ ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ‘KKRTC’ ಯಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಬೆಂಗಳೂರು : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ(KKRTC) ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಜನವರಿ 11ರಂದು ನಾಳೆ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಒಟ್ಟು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...