alex Certify Karnataka | Kannada Dunia | Kannada News | Karnataka News | India News - Part 47
ಕನ್ನಡ ದುನಿಯಾ
    Dailyhunt JioNews

Kannada Duniya

ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಡಿಸಿಎಂ ಡಿಕೆ ಬಣ ಮೇಲುಗೈ

ಬೆಂಗಳೂರು: ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮೇಲುಗೈ ಸಾಧಿಸಿದೆ. ಡಿಕೆಶಿ ಬಣದ ಕೆಂಚಪ್ಪಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ಬಣಕ್ಕೆ ಮುಖಭಂಗವಾಗಿದೆ. Read more…

ವಿಜಯೇಂದ್ರ ರಕ್ಷಣೆಗೆ ಅನ್ವರ್ ಮಣಿಪ್ಪಾಡಿ ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ..? ಅವರಿಗೆ ಎಷ್ಟು ಆಫರ್ ಬಂದಿದೆ…? ಪ್ರಿಯಾಂಕ್ ಖರ್ಗೆ ಪ್ರಶ್ನೆ

ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂಪಾಯಿ ಆಮಿಷ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ಮೇಲಿನ ಆರೋಪ ಸುಳ್ಳು ಎನ್ನುತ್ತಿರುವ ಅನ್ವರ್ ಮಣಿಪ್ಪಾಡಿಯವರು ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ ಎಂದು Read more…

BREAKING: ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಲು ಯತ್ನ, ಪಂಚಮಸಾಲಿ ಮುಖಂಡರು ವಶಕ್ಕೆ

ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಪಟ್ಟಿ ಪ್ರದರ್ಶಿಸಲು ಹೊರಟಿದ್ದ ಪಂಚಮಸಾಲಿ ಸಮಾಜದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನರೇಗಲ್ ಠಾಣೆ ಪೊಲೀಸರು ಪಂಚಮಸಾಲಿ ಮುಖಂಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. Read more…

BIG NEWS: ಮಗುವನ್ನು ಕೆರೆಗೆ ಎಸೆದಿದ್ದ ತಾಯಿ ಅರೆಸ್ಟ್

ಬೆಳಗಾವಿ: ಎರಡು ತಿಂಗಳ ಮಗುವನ್ನು ಕೆರೆಗೆ ಬಿಸಾಕಿದ್ದ ತಾಯಿಯನ್ನು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಕಣಬರಗಿ ಗ್ರಾಮದಲ್ಲಿ ಮಹಿಳೆಯೊಬ್ಬಳು ತನ್ನ 2 ತಿಂಗಳ ಹೆಣ್ಣುಮಗುವನ್ನು Read more…

ವಿದ್ಯಾರ್ಥಿಗಳ ಮೇಲೆ ಹಲ್ಲೆ: ವಸತಿ ಶಾಲೆ ಪ್ರಿನ್ಸಿಪಾಲ್, ವಾರ್ಡನ್ ಸಸ್ಪೆಂಡ್

ಬೀದರ್: ವಸತಿ ಶಾಲೆಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಪ್ರಾಂಶುಪಾಲ ಹಾಗೂ ಹಾಸ್ಟೇಲ್ ವಾರ್ಡನ್ ಇಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ Read more…

ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ನೀಡಿದ ಶಿಲ್ಪಾ ಶೆಟ್ಟಿ ದಂಪತಿ

ಬಾಳೆಹೊನ್ನೂರು ರಂಭಾಪುರಿ ಮಠಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ದಂಪತಿ ರೋಬೋಟಿಕ್ ಆನೆಯನ್ನು ಉಡುಗೊರೆಯಾಗಿ ನೀಡಿದ್ದು, ಶನಿವಾರ ಮಠದ ಆವರಣದಲ್ಲಿ ಶ್ರೀ ವೀರ ಸೋಮೇಶ್ವರ Read more…

ಮೂರು ದಿನ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

ಗದಗ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದರೂ ಈವರೆಗೂ ಉತ್ತರ ಕರ್ನಾಟಕ ಭಾಗದ ವಿಚಾರವಾಗಿ ಯಾವುದೇ ಚರ್ಚೆ ನಡೆಯದಿರುವ ಬಗ್ಗೆ ಆ ಭಾಗದ ಜನರು ಆಕ್ರೋಶ ವ್ಯಕ್ತಪಡಿಸಿದ್ದರು, ಇದೀಗ ಈ Read more…

BIG NEWS: ಜೋಗದ ಬಳಿ ಪ್ರವಾಸಿಗರ ಬಸ್ ಪಲ್ಟಿ: 10ಕ್ಕೂ ಹೆಚ್ಚು ಜನರಿಗೆ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿಗರ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತದ ಬಳಿ ನಡೆದಿದೆ. ಮಂಗಳೂರಿನಿಂದ ಜೋಗ ಜಲಪಾತ Read more…

BREAKING NEWS: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಬಳಿ ಹೈಡ್ರಾಮಾ: ಪೊಲೀಸರು-ಹನುಮ ಮಾಲಾಧಾರಿಗಳ ನಡುವೆ ನೂಕಾಟ ತಳ್ಳಾಟ

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳಿಂದ ಬೃಹತ್ ಸಂಕೀರ್ತನಾ ಯಾತ್ರೆ ನಡೆಯುತ್ತಿದ್ದು, ಜಾಮಿಯಾ ಮಸೀದಿ ಬಳಿ ಹನುಮಮಾಲಾಧಾರಿಗಳು ಜಮಾವಣೆಗೊಂಡಿದ್ದಾರೆ. ಶ್ರೀರಂಗಪಟ್ಟಣದ ನಿಮಿಷಾಂಬಾ ದೇವಸ್ಥಾನದಿಂದ ಆರಂಭವಾದ ಸಂಕೀರ್ತನಾ ಯಾತ್ರೆ Read more…

BREAKING NEWS: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: 2 ತಿಂಗಳ ಹೆಣ್ಣುಮಗುವನ್ನು ಕೆರೆಗೆ ಎಸೆದ ತಾಯಿ!

ಬೆಳಗಾವಿ: ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಹುಟ್ಟಿದ ಶಿಶುವನ್ನೇ ತಾಯಿ ಬಿಟ್ಟು ಹೋಗಿದ್ದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಹೆತ್ತ ಕಂದಮ್ಮನನ್ನೇ ತಾಯಿಯೊಬ್ಬಳು Read more…

ಸನ್ಯಾಸ ದೀಕ್ಷೆ ಸ್ವೀಕರಿಸಿದ ಕೆಎಎಸ್ ಅಧಿಕಾರಿ: ವಿಶ್ವ ಒಕ್ಕಲಿಗ ಮಠ ಮಹಾಸಂಸ್ಥಾನದ ಉತ್ತರಾಧಿಕಾರಿಯಾದ ಡಾ.ಹೆಚ್.ಎಲ್.ನಾಗರಾಜ್

ಬೆಂಗಳೂರು: ವಿಶ್ವ ಒಕ್ಕಲಿಗ ಮಠ ಮಹಾಸಂಸ್ಥಾನದ ನೂತನ ಉತ್ತರಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಡಾ.ಹೆಚ್.ಎಲ್.ನಾಗರಾಜ್ ದೀಕ್ಷೆ ಸ್ವೀಕರಿಸಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗ ಮಠ ಮಹಾಸಂಸ್ಥಾನದಲ್ಲಿ ನೂರಾರು ಸ್ವಾಮೀಜಿಗಳ ಸಮ್ಮುಖದಲ್ಲಿ Read more…

ಬೈಕ್ ಸ್ಕಿಡ್ ಆಗಿ ಅವಘಡ: ಮೂವರು ಹನುಮ ಮಾಲಾಧಾರಿಗಳಿಗೆ ಗಾಯ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳಿಂದ ಬೃಹತ್ ಸಂಕೀರ್ತನಾ ಯಾತ್ರೆ ನಡೆಯುತ್ತಿದ್ದು, ಈ ವೇಳೆ ಅವಘಡವೊಂದು ಸಂಭವಿಸಿದೆ. ಸಂಕೀರ್ತನಾ ಯಾತ್ರೆಗೆ ಆಗಮಿಸುತ್ತಿದ್ದ ಬೈಕ್ ಸ್ಕಿಡ್ ಆಗಿ ಮೂವರು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 25 ಸಾವಿರ ರೂ. ಪ್ರೋತ್ಸಾಹಧನಕ್ಕೆ ಅರ್ಜಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಬಿಇಡಿ ಮತ್ತು ಡಿಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ Read more…

BIG NEWS: ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು: ಬಿ.ವೈ.ವಿಜಯೇಂದ್ರ ಎಚ್ಚರಿಕೆ

ಬೆಂಗಳೂರು: ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲವೇ ಇಲ್ಲ. ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಬಣ Read more…

ಕಾಡಾನೆ ದಾಳಿಗೆ ಮತ್ತೋರ್ವ ರೈತ ಸಾವು

ರಾಮನಗರ: ಕಾಡಾನೆ ದಾಳಿಗೆ ರೈತರಿಬ್ಬರು ಬಲಿಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹೆಗ್ಗನೂರು ಗ್ರಾಮದಲ್ಲಿ ನಡೆದಿದೆ. 65 ವರ್ಷದ ಕರಿಯಪ್ಪ ಮೃತರು. ಜಮೀನಿನಲ್ಲಿ ಹಾಕಿದ್ದ ಮೆದೆ ನೋಡಲು Read more…

BIG NEWS: ಮುಂದುವರೆದ ಬಾಣಂತಿಯರ ಸರಣಿ ಸಾವು: ರಾಯಚೂರಿನಲ್ಲಿ ಮತ್ತೊಂದು ದುರಂತ

ರಾಯಚೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮುಂದುವರೆದಿದೆ. ರಾಯಚೂರಿನಲ್ಲಿ ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. 32 ವರ್ಷದ ಈಶ್ವರಿ Read more…

ಕಾವೇರಿ ನದಿಯಲ್ಲಿ ಎಸ್.ಎಂ. ಕೃಷ್ಣ ಅಸ್ಥಿ ವಿಸರ್ಜನೆ

ಬೆಂಗಳೂರು: ಇತ್ತೀಚೆಗೆ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಸ್ಥಿಯನ್ನು ಮೊಮ್ಮಗ ಅಮರ್ತ್ಯ ಹೆಗಡೆ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ Read more…

BREAKING: ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಸಾಧ್ಯತೆ, ನನಗೆ ಅಧ್ಯಕ್ಷ ಸ್ಥಾನಕ್ಕೆ ಕೇಳಿದ್ದೇನೆ: ಕುಮಾರ್ ಬಂಗಾರಪ್ಪ

ಶಿವಮೊಗ್ಗ: ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾಗುವ ನಿರೀಕ್ಷೆ ಇದೆ. ನನಗೆ ಅಧ್ಯಕ್ಷ ಸ್ಥಾನ ಕೊಡುವಂತೆ ಮನವಿ ಮಾಡಿದ್ದೇನೆ. ಒಬಿಸಿ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ನೀಡಿದರೆ ನನ್ನನ್ನು ಪರಿಗಣಿಸುವಂತೆ ಕೋರಿದ್ದೇನೆ Read more…

BIG NEWS: ಬಿಜೆಪಿಯವರಿಗೆ ಉತ್ತರ ಕರ್ನಾಟಕದ ಯಾವುದೇ ವಿಚಾರಗಳ ಬಗ್ಗೆ ಚರ್ಚೆ ಮಾಡಲು ಆಸಕ್ತಿ ಇಲ್ಲ: ಡಿಸಿಎಂ ವಾಗ್ದಾಳಿ

ಹುಬ್ಬಳ್ಳಿ: ಬಿಜೆಪಿ ನಾಯಕರಿಗೆ ಉತ್ತರ ಕರ್ನಾಟಕದ ಯಾವುದೇ ವಿಚಾರಗಳ ಬಗ್ಗೆ ಚರ್ಚೆ ಮಾಡಲು ಆಸಕ್ತಿ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿ.ಕೆ. Read more…

ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರಕ್ಕೆ ಯತ್ನ: ನಿರಾಕರಿಸಿದ್ದಕ್ಕೆ ಕೊಂದೇ ಬಿಟ್ಟ ದುರುಳ

ರಾಯಚೂರು: ಮಾವನೇ ಸೊಸೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ನಿರಾಕರಿಸಿದ್ದಕ್ಕೆ ಆಕೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ರಾಯಚೂರು ಜಿಲ್ಲೆಯ ಜಲಮಗೆರಾ ಗ್ರಾಮದಲ್ಲಿ ನಡೆದಿದೆ. ದುಳ್ಳಮ್ಮ (27) ಕೊಲೆಯಾಗಿರುವ ಮಹಿಳೆ. ರಾಮಲಿಂಗಯ್ಯ Read more…

ಇನ್ ಸ್ಪೆಕ್ಟರ್ ನಿಂದಲೇ ಮಹಿಳಾ ಪೊಲೀಸರಿಗೆ ಲೈಂಗಿಕ ಕಿರುಕುಳ: ದೂರು

ಹುಬ್ಬಳ್ಳಿ: ಮಹಿಳಾ ಕಾನ್ ಸ್ಟೇಬಲ್ ಗಳಿಗೆ ಇನ್ ಸ್ಪೆಕ್ಟರ್ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಹಳೆಹುಬ್ಬಳ್ಳಿ ಠಾಣೆ ಇನ್ ಸ್ಪೆಕ್ಟರ್  ವಿರುದ್ಧ ಇಂತಹ ಆರೋಪ ಕೇಳಿ Read more…

ವಿಜಯೇಂದ್ರ ನನಗೆ ಯಾವುದೇ ಲಂಚದ ಆಮಿಷವೊಡ್ಡಿಲ್ಲ: ಅನ್ವರ್ ಮಾಣಿಪ್ಪಾಡಿ ಸ್ಪಷ್ಟನೆ

ಬೆಂಗಳೂರು: ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷ ಒಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ Read more…

BREAKING NEWS: ಮರಳು ತುಂಬಿದ ಲಾರಿಗೆ ಬೈಕ್ ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಉಡುಪಿ: ಮರಳು ತುಂಬಿದ್ದ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ್ ಪೊಲೀಸ್ ಠಾಣೆ Read more…

ಮಗುವಿಗೆ ಹೆಸರಿಡಲು ದಂಪತಿ ಭಿನ್ನಾಭಿಪ್ರಾಯ: ನಾಮಕರಣ ಮಾಡಿದ ಕೋರ್ಟ್

ಮೈಸೂರು: ಗಂಡು ಮಗುವಿಗೆ ಹೆಸರಿಡಲು ದಂಪತಿ ನಡುವಿನ ಭಿನ್ನಾಭಿಪ್ರಾಯವನ್ನು ಹುಣಸೂರಿನ 8ನೇ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಬಗೆಹರಿಸಿದೆ. ಮಗುವಿಗೆ ಆದಿ ಎಂದು ಹೆಸರಿಡಲು ಪತಿ ದಿವಾಕರ್ ಬಯಸಿದ್ದರು. Read more…

BIG NEWS: ಸೋಡಿಯಂ ಬ್ಲಾಸ್ಟ್ ಕೇಸ್: ಡ್ರೋನ್ ಪ್ರತಾಪ್ ನ ಇಬ್ಬರು ಸ್ನೇಹಿತರು ಅರೆಸ್ಟ್

ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದ ಪೊಲೀಸರು ಇದೀಗ ಡ್ರೋನ್ ಪ್ರತಾಪ್ ನ ಇಬ್ಬರು ಸ್ನೇಹಿತರನ್ನು ಬಂಧಿಸಿದ್ದಾರೆ. ಕ್ಯಾಮರಾ ಮೆನ್ Read more…

‘ಗೃಹಲಕ್ಷ್ಮಿ’ ಹಣದಲ್ಲಿ ಬೋರ್ವೆಲ್ ಕೊರೆಸಿದ ಅತ್ತೆ, ಸೊಸೆ: ಯಶೋಗಾಥೆಗೆ ಸಿಎಂ ಮೆಚ್ಚುಗೆ

ಬೆಂಗಳೂರು: ಗದಗ ಜಿಲ್ಲೆಯ ಗಜೇಂದ್ರಗಢ ಪಟ್ಟಣದ ಅತ್ತೆ, ಸೊಸೆ ಇಬ್ಬರೂ ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಲು ಗೃಹಲಕ್ಷ್ಮಿ ಯೋಜನೆ ನೆರವಿನ ಹಣ ಸದ್ಬಳಕೆ ಮಾಡಿಕೊಂಡಿದ್ದಾರೆ. ಗಜೇಂದ್ರಗಡದ ಮಾಲ್ದಾರ್ Read more…

BIG NEWS: ಅಪ್ಪನನ್ನು ಕೊಲ್ಲಲು ಯತ್ನಿಸಿ ತಮ್ಮನನ್ನು ಹತ್ಯೆಗೈದಿದ್ದ ವ್ಯಕ್ತಿ: ಅಪರಾಧಿಗೆ 10 ವರ್ಷ ಜೈಲುಶಿಕ್ಷೆ ಪ್ರಕಟ

ಚಿಕ್ಕಬಳ್ಳಾಪುರ: ಸಹೋದರನನ್ನೇ ಹತ್ಯೆಗೈದಿದ್ದ ಕೊಲೆ ಅಪರಾಧಿಗೆ ನ್ಯಾಯಾಲಯ 10 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಮೋಹನ್ ಜೈಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. 2021ರ Read more…

ಲಾರಿ-ಕಾರುಗಳ ನಡುವೆ ಸರಣಿ ಅಪಘಾತ: ನಾಲ್ಕು ಎಮ್ಮೆಗಳು ಸಾವು

ಚಿತ್ರದುರ್ಗ: ಲಾರಿ ಹಾಗೂ ಎರಡು ಕಾರಿಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ನಾಲ್ಕು ಎಮ್ಮೆಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಚಿಕ್ಕಬೆನ್ನೂರು ಗ್ರಾಮದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ Read more…

ಕ್ರಿಸ್ಮಸ್, ಹೊಸ ವರ್ಷಕ್ಕೆ ಮದ್ಯ ಮಾರಾಟಕ್ಕೆ ಅವಕಾಶ: ಅಬಕಾರಿ ಇಲಾಖೆ ಪರವಾನಗಿ

ಬೆಂಗಳೂರು: ಕ್ರಿಸ್ಮಸ್ ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದು ದಿನ ಸಾಂದರ್ಭಿಕ ಸನ್ನದು ಸಿಎಲ್5 ಬೇಡಿಕೆ ಬಂದಿದೆ. ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಪರವಾನಿಗೆ ಕೋರಿ ಅಬಕಾರಿ ಇಲಾಖೆಗೆ ಅರ್ಜಿಗಳು ಸಲ್ಲಿಕೆಯಾಗುತ್ತಿದ್ದು, Read more…

BIG NEWS: ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಗಾಂಜಾಗಾಗಿ ಗಲಾಟೆ: ಕೈದಿಯಿಂದ ಜೈಲರ್ ಮೇಲೆ ಹಲ್ಲೆ

ಬೆಳಗಾವಿ: ಕಲಬುರಗಿ ಕೇಂದ್ರ ಕಾರಾಗ್ರಹದ ಕೈದಿಗಳ ಗಲಾಟೆ ಬಳಿಕ ಇದೀಗ ಬೆಳಗಾವಿಯ ಹಿಂಡಲಗಾ ಜೈಲಿನ ಕೈದಿಗಳ ಗಲಾಟೆ ಪ್ರಕರಣ ಬೆಳಕಿಗೆ ಬಂದಿದೆ. ಹಿಂಡಲಗಾ ಜೈಲಿನಲ್ಲಿ ಕೈದಿಗಳು ಗಂಜಾಗಾಗಿ ಗಲಾಟೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...