alex Certify Karnataka | Kannada Dunia | Kannada News | Karnataka News | India News - Part 470
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ; ಶ್ರೀಕೃಷ್ಣನ ದಾಖಲೆ ಮುರಿಯಬೇಕು ಎಂದುಕೊಂಡಿರಬೇಕು… ಹೊಸ ವಿವಾದ ಸೃಷ್ಟಿಸಿದ ಸಚಿವ ಆರ್.ಬಿ.ತಿಮ್ಮಾಪುರ ಹೇಳಿಕೆ

ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಆರ್.ಬಿ.ತಿಮ್ಮಾಪುರ ನೀಡಿರುವ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಗಿದೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ತಿಮ್ಮಾಪುರ, Read more…

ತೆರಿಗೆ ಹಂಚಿಕೆ: ಕೇಂದ್ರದ ವಿರುದ್ದ ವಾಗ್ದಾಳಿ ಮುಂದುವರೆಸಿದ ಸಿಎಂ

ಶಿವಮೊಗ್ಗ: ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಕೊಡುವುದಾಗಿ 2023-24ನೇ Read more…

ಸೋಲಿನ ಭೀತಿಯಿಂದ ವಾಮಾಚಾರ; BSY ಮತ್ತವರ ಪುತ್ರರ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿರುವ ಬಿ.ವೈ. ರಾಘವೇಂದ್ರ ಮತ್ತು ಅವರ ತಂದೆ ವಾಮಾಚಾರದಂತಹ ಕೃತ್ಯಕ್ಕೆ ಕೈಹಾಕಿರುವುದು ರಾಕ್ಷಸೀ ಕೃತ್ಯವಾಗಿದೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅಪ್ಪ, ಮಕ್ಕಳ Read more…

ಮತದಾನ ಜಾಗೃತಿಗಾಗಿ ಶಿವಮೊಗ್ಗದಲ್ಲಿ ವಿಶೇಷ ಅಭಿಯಾನ

ರಾಜಕೀಯ ಪಕ್ಷಗಳ ಭರ್ಜರಿ ಪ್ರಚಾರಗಳ ನಡುವೆಯೇ ಮತದಾರರ ಜಾಗೃತಿ ಪ್ರಚಾರ ಕೂಡ ಸದ್ದಿಲ್ಲದೇ ನಡೆಯುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಮತದಾರ ಮತಗಟ್ಟೆಗೆ ಬಂದು ಮತದಾನ ಮಾಡುವುದೇ ಕಷ್ಟವಾಗುತ್ತಿದೆ. ಸ್ಥಳೀಯ ಸಂಸ್ಥೆಗಳನ್ನು Read more…

BREAKING NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆ ಪೋಸ್ಟ್; ಆರೋಪಿ ನವೀನ್ ಗೌಡಗೆ ಎಸ್ ಐ ಟಿ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ಚುರುಕುಗೊಳಿಸಿದೆ. ಈ ನಡುವೆ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ Read more…

ಈ ಬಾರಿ ಇಂಡಿಯಾ ಒಕ್ಕೂಟಕ್ಕೆ ಅಧಿಕಾರ ಗ್ಯಾರಂಟಿ: ಮಲ್ಲಿಕಾರ್ಜುನ ಖರ್ಗೆ

ಇಂಡಿಯಾ ಒಕ್ಕೂಟದ ಮೂಲಕ ನ್ಯಾಯ್(ಗ್ಯಾರಂಟಿ) ಯೋಜನೆಗಳನ್ನು ಜಾರಿಗೊಳಿಸುವ ಆಶ್ವಾಸನೆ ಮೂಲಕ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಅವರು ಇಂದು ಶಿವಮೊಗ್ಗ ನಗರದ Read more…

BIG NEWS: ಬಿಟ್ ಕಾಯಿನ್ ಹಗರಣ ಆರೋಪಿಗಳಿಗೆ ಸಹಾಯ ಮಾಡಿದ ಆರೋಪ; DYSP ಶ್ರೀಧರ್ ಕೆ.ಪೂಜಾರ್ ಗೆ ಬಿಗ್ ರಿಲೀಫ್

ಬೆಂಗಳೂರು: ಬಿಟ್ ಕಾಯಿನ್ ಹಗರಣದ ಆರೋಪಿಗಳಿಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿದ್ದ ಡಿವೈ ಎಸ್ ಪಿ ಶ್ರೀಧರ್ ಕೆ.ಪೂಜಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಶ್ರೀಧರ್ ಕೆ.ಪೂಜಾರ್ ವಿರುದ್ಧದ Read more…

ಅತ್ಯಾಚಾರಿ ಪರ ಮತ ಯಾಚಿಸಿದ್ದಕ್ಕೆ ದೇಶದ ಜನರ ಕ್ಷಮೆ ಕೇಳಿ; ಪ್ರಧಾನಿ ಮೋದಿಗೆ ರಾಹುಲ್‌ ಆಗ್ರಹ

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದರು. ಅವರು ಇಂದು Read more…

ಮತದಾನ ಮಾಡಲು ಬರುವವರಿಗೆ ಅನುಕೂಲವಾಗುವಂತೆ ವಿಶೇಷ ರೈಲು

ಮೈಸೂರು ಹಾಗೂ ಕಾರವಾರದಲ್ಲಿರುವ ಶಿವಮೊಗ್ಗ ಕ್ಷೇತ್ರದ ಮತದಾರರು ಮೇ 7 ರಂದು ಮತದಾನ ಮಾಡಲು ಅನುಕೂಲವಾಗುವಂತೆ ವಿಶೇಷ ರೈಲನ್ನು ಕೇಂದ್ರ ಸರ್ಕಾರ ವ್ಯವಸ್ಥೆ ಮಾಡಿದೆ ಎಂದು ಬಿಜೆಪಿ ಮುಖಂಡ Read more…

ಲಸಿಕೆ ಬಳಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು ಪುನೀತ್; ವ್ಯಾಕ್ಸಿನ್ ಅಡ್ಡಪರಿಣಾಮದ ಬಗ್ಗೆ ಎಚ್ಚರಿಸಿದ್ದ ಅಭಿಮಾನಿ ಪ್ರತಿಕ್ರಿಯೆ ಇಂದು ಮತ್ತೆ ವೈರಲ್

ಮಹಾಮಾರಿ ಕೊರೊನಾ ಸೋಂಕಿಗೆ ಪ್ರಮುಖ ಲಸಿಕೆಯಾಗಿರುವ ಕೋವಿಶೀಲ್ಡ್ ನಿಂದ ಅಡ್ಡ ಪರಿಣಾಮವಿದೆ ಎಂಬುದನ್ನು ಸ್ವತಃ ಅಸ್ಟ್ರಾಜೆನೆಕಾ ಕಂಪನಿಯೇ ಒಪ್ಪಿಕೊಂಡಿದೆ. ಕೋವಿಶೀಲ್ಡ್ ಔಷಧಿಯಿಂದ ಉಂಟಾಗುವ ಸೈಡ್ ಇಫೆಕ್ಟ್ ಗಳ ಬಗ್ಗೆ Read more…

BREAKING NEWS: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ; ನ್ಯಾಯಾಲಯದ ಮುಂದೆಸಂತ್ರಸ್ತೆ ಹೇಳಿಕೆ ದಾಖಲು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್.ಡಿ,ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇಂದು ಸಂತ್ರಸ್ತೆ ಎಸ್ Read more…

BREAKING NEWS: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ; SIT ಮುಂದೆ ಹಾಜರಾದ ಸಂತ್ರಸ್ತೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್.ಡಿ,ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಇಂದು Read more…

BREAKING NEWS: ಹೆಚ್.ಡಿ.ರೇವಣ್ಣ ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು; ಡಾ.ಜಿ.ಪರಮೇಶ್ವರ್ ಎಚ್ಚರಿಕೆ

ಕಲಬುರ್ಗಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹೆಚ್.ಡಿ ರೇವಣ್ಣ ಹಾಗೂ ಎರಡನೇ ಆರೋಪಿ ಪ್ರಜ್ವಲ್ ರೇವಣ್ಣ ಇಬ್ಬರಿಗೂ ನೋಟಿಸ್ ನೀಡಲಾಗಿದೆ. ಇಂದು ಹೆಚ್.ಡಿ.ರೇವಣ್ಣ Read more…

BREAKING NEWS: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ

ಬೀದರ್: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಚಟ್ನಿಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಕ್ರೂಸರ್ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. Read more…

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನೇಮಕವಾಗಿರುವ ಯೇಸುರಾಜ್ ಕ್ರಿಶ್ಚಿಯನ್ ಸಮುದಾಯದವರಾ ? ಇಲ್ಲಿದೆ ಅಸಲಿ ಸತ್ಯ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಸ್ಥಳ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ರಾಜ್ಯ ಸರ್ಕಾರದಿಂದ ನೂತನ ಎಇಓ ನೇಮಕ ಮಾಡಲಾಗಿದ್ದು, ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂಬ ಸುದ್ದಿಯೊಂದು Read more…

BREAKING: ಪ್ರಜ್ವಲ್ ರೇವಣ್ಣಗೆ SIT ಯಿಂದ ಲುಕ್ ಔಟ್ ನೋಟಿಸ್ ಜಾರಿ

ಮಹತ್ವದ ಬೆಳವಣಿಗೆಯಲ್ಲಿ ಲೈಂಗಿಕ ಕಿರುಕಳ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಎಸ್ಐಟಿ ಲುಕ್ ಔಟ್ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ Read more…

ಗ್ರಾಮ ದೇವತೆ ಜಾತ್ರೆಗೆ ತಂದಿದ್ದ ಕೋಣ ತಿವಿದು ವ್ಯಕ್ತಿ ಸಾವು

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದಲ್ಲಿ ಜಾತ್ರೆಗೆ ತಂದಿದ್ದ ದೇವರ ಕೋಣ ತಿವಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮದಕರಿಪುರ ಗ್ರಾಮದ ಕೊಲ್ಲೂರಪ್ಪ(65) ಮೃತಪಟ್ಟವರು. ಗ್ರಾಮ ದೇವತೆ ಕೊಲ್ಲಾಪುರದಮ್ಮ ಜಾತ್ರೆ ನಡೆಯುತ್ತಿದ್ದು, Read more…

ಸನ್ಯಾಸತ್ವ ಸ್ವೀಕರಿಸಿದ ಬೆಂಗಳೂರು ಮೂಲದ ಉದ್ಯಮಿ ಪತ್ನಿ ಮತ್ತು ಪುತ್ರ

ಬೆಂಗಳೂರು ಮೂಲದ ಉದ್ಯಮಿಯ ಪತ್ನಿ ಮತ್ತು ಅವರ 11 ವರ್ಷದ ಮಗ ತಮ್ಮ ಭೌತಿಕ ಜೀವನವನ್ನು ತ್ಯಜಿಸಿ ಗುಜರಾತ್ ನ ಸೂರತ್ ನಲ್ಲಿ ಜೈನ ಧರ್ಮದ ಸನ್ಯಾಸತ್ವ ಸ್ವೀಕರಿಸಿದ್ದಾರೆ. Read more…

ಕಾಂಗ್ರೆಸ್ ಶಾಸಕನ ಖಾಸಗಿ ವಿಡಿಯೋ ವೈರಲ್: ದೂರು

ರಾಮನಗರ: ಸಾಮಾಜಿಕ ಜಾಲತಾಣಗಳಲ್ಲಿ ಶಾಸಕ ಇಕ್ಬಾಲ್ ಹುಸೇನ್ ಅವರ ಖಾಸಗಿ ವಿಡಿಯೋ ಹರಿದಾಡಿದ ಬೆನ್ನಲ್ಲೇ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಜೋಗೇಂದರ್ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. Read more…

ನೇಣು ಹಾಕ್ಕೋ ಹೋಗು ಎನ್ನುವುದು ಆತ್ಮಹತ್ಯೆಗೆ ಪ್ರಚೋದನೆಯಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಸಿಟ್ಟಿನಲ್ಲಿ ನೇಣು ಹಾಕ್ಕೋ ಹೋಗು ಎಂದು ಹೇಳಿದರೆ ಅದು ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಚರ್ಚ್ ಪಾದ್ರಿಯ ಆತ್ಮಹತ್ಯೆಗೆ Read more…

ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ: ಖುದ್ದು ಹಾಜರಿಗೆ ಸಿಎಂ, ಡಿಸಿಎಂಗೆ ಸೂಚನೆ

ಬೆಂಗಳೂರು: ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಲ್ಲಿ ಬಿಜೆಪಿ ದಾಖಲಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಜೂನ್ 1ರಂದು ಖುದ್ದು ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಸಾವಿನಲ್ಲೂ ಒಂದಾದರು ಒಂದೇ ದಿನ ಒಬ್ಬನನ್ನೇ ಮದುವೆಯಾಗಿ ಜೊತೆಯಾಗಿದ್ದ ಸಹೋದರಿಯರು

ಬಾಗಲಕೋಟೆ: ಒಂದೇ ತಾಯಿ ಹೊಟ್ಟೆಯಲ್ಲಿ ಹುಟ್ಟಿ ಅದೇ ಊರಿನ ವ್ಯಕ್ತಿಯನ್ನು ಒಂದೇ ದಿನ ಮದುವೆಯಾಗಿ ಜೀವನದಲ್ಲಿ ಒಟ್ಟಿಗೆ ಇದ್ದ ಸಹೋದರಿಯರು ಒಂದೇ ದಿನ ಮೃತಪಟ್ಟ ಅಪರೂಪದ ಘಟನೆ ಜಮಖಂಡಿ Read more…

ನಿಮಗೆ ಗೊತ್ತಾ ‘ಗೋಳಗುಮ್ಮಟ’ದ ವಿಶೇಷತೆ….?

ಜಿಲ್ಲಾ ಕೇಂದ್ರವಾಗಿರುವ ವಿಜಯಪುರ ಬೆಂಗಳೂರಿನಿಂದ ಸುಮಾರು 520 ಕಿಲೋ ಮೀಟರ್ ದೂರದಲ್ಲಿದೆ. ವಿಜಯಪುರ ಜಿಲ್ಲೆಯಲ್ಲಿ ಹಲವಾರು ಪ್ರವಾಸಿ ಸ್ಥಳಗಳಿವೆ. ಹಿಂದೆ ಆದಿಲ್ ಶಾಹಿ ಅರಸರ ರಾಜಧಾನಿಯಾಗಿದ್ದ ವಿಜಯಪುರದಲ್ಲಿರುವ ಗೋಳಗುಮ್ಮಟ Read more…

ವೇತನದಲ್ಲಿ ಕನಿಷ್ಠ ಶೇ. 6.25 ರಷ್ಟು ಮಾಸಿಕ ವಿಮಾ ಕಂತು ಕಡಿತ ಆದೇಶಕ್ಕೆ ನೌಕರರ ವಿರೋಧ

ಬೆಂಗಳೂರು: ವೇತನ ಶ್ರೇಣಿಯಲ್ಲಿ ಕನಿಷ್ಠ ಶೇಕಡ 6.25 ರಷ್ಟು ಮಾಸಿಕ ವಿಮಾ ಕಂತು ಕಟಾವಣೆಗೆ ಸರ್ಕಾರ ಆದೇಶಿಸಿದ್ದು, ಈ ಕ್ರಮಕ್ಕೆ ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಡ್ಡಾಯ ಜೀವ ವಿಮಾ Read more…

ಹಾಸ್ಟೆಲ್ ಕೊಠಡಿಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಹಾಸ್ಟೆಲ್ ಕೊಠಡಿಯಲ್ಲಿ ಪಿ.ಹೆಚ್.ಡಿ. ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ಮೂಲದ ರಂಗನಾಥ್ ನಾಯಕ(27) ಆತ್ಮಹತ್ಯೆ Read more…

ಲೋಕಸಭೆ ಚುನಾವಣೆಯಲ್ಲಿ ಲೀಡ್ ಕೊಡದಿದ್ದರೆ ವಿದ್ಯುತ್ ಕಟ್: ಕಾಂಗ್ರೆಸ್ ಶಾಸಕ ಬೆದರಿಕೆ

ಚಿಕ್ಕೋಡಿ: ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಲೀಡ್ ಕೊಡದಿದ್ದರೆ ವಿದ್ಯುತ್ ಕಟ್ ಮಾಡುವುದಾಗಿ ಬೆಳಗಾವಿ ಜಿಲ್ಲೆ ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಬೆದರಿಕೆ ಹಾಕಿದ್ದಾರೆ. ಕಾಗವಾಡ ತಾಲೂಕಿನ ಜುಗುಳ Read more…

ರಾಜ್ಯಕ್ಕೆ ಇಂದು ರಾಹುಲ್ ಗಾಂಧಿ: ಶಿವಮೊಗ್ಗ, ರಾಯಚೂರಿನಲ್ಲಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಗುರುವಾರ ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಿ ಕಾಂಗ್ರೆಸ್ Read more…

ಚೆಕ್ ಪೋಸ್ಟ್ ಕರ್ತವ್ಯ ನಿರ್ಲಕ್ಷ್ಯ; ಲೋಕೋಪಯೋಗಿ ಇಲಾಖೆ ಎಇಇ, ಪಂಚಾಯಿತಿ ಬಿಲ್ ಕಲೆಕ್ಟರ್ ಅಮಾನತು

ದಾವಣಗೆರೆ: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸದೇ ನಿರ್ಲಕ್ಷ್ಯ ತೋರಿದ ಹೊನ್ನಾಳಿ ವಿಭಾಗದ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಣವಪ್ಪ ಮತ್ತು ನ್ಯಾಮತಿ ತಾಲ್ಲೂಕು ಯರಗನಾಳ್ ಗ್ರಾಮ Read more…

ವಿದ್ಯಾರ್ಥಿಗಳೇ ಗಮನಿಸಿ: ಮೇ 8 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ ಸಾಧ್ಯತೆ

ಬೆಂಗಳೂರು: ಎಸ್.ಎಸ್.ಎಲ್.ಸಿ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣವಾಗಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. 8.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದಿದ್ದಾರೆ. Read more…

ಚುನಾವಣಾ ಪ್ರಚಾರಕ್ಕೆ ಅಡ್ಡಿ, ರಸ್ತೆಯಲ್ಲೇ ಯಡಿಯೂರಪ್ಪ ಕುಟುಂಬದ ವಿರುದ್ಧ ಹರಿಹಾಯ್ದ ಈಶ್ವರಪ್ಪ

ಶಿವಮೊಗ್ಗ: ಅನುಮತಿ ಇದ್ದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಚುನಾವಣಾ ಪ್ರಚಾರಕ್ಕೆ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಘಟನೆ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...