alex Certify Karnataka | Kannada Dunia | Kannada News | Karnataka News | India News - Part 473
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳಿಲ್ಲದ ದಂಪತಿಗಳಿಗೆ ಸರ್ಕಾರದಿಂದ ದತ್ತು ಭಾಗ್ಯ

ದಾವಣಗೆರೆ: ಕಳೆದ 16 ವರ್ಷಗಳಿಂದ ಮಕ್ಕಳಿಲ್ಲದೆ ನಿರಾಸೆಯಾಗಿದ್ದ ಬಳ್ಳಾರಿ ಮೂಲದ ದಂಪತಿಗಳು ಸರ್ಕಾರದಿಂದ 4 ತಿಂಗಳ ಗಂಡು ಮಗುವನ್ನು ದತ್ತು ಪಡೆದಿದ್ದಾರೆ. ದಾವಣಗೆರೆ ಜಿಲ್ಲಾ ದತ್ತು ಸ್ವೀಕಾರ ಕೇಂದ್ರದಿಂದ Read more…

ಬೆಂಗಳೂರಲ್ಲಿ 14ನೇ ಮಹಡಿಯಿಂದ ಕೆಳಗೆ ಬಿದ್ದ ಯುವಕ ಗಂಭೀರ

ಬೆಂಗಳೂರು: ಬೆಂಗಳೂರಿನಲ್ಲಿ 14ನೇ ಮಹಡಿಯಿಂದ ಯುವಕ ಕೆಳಗೆ ಬಿದ್ದ ಘಟನೆ ನಡೆದಿದೆ. ಸಂಜಿತ್(25) ಕೆಳಗೆ ಬಿದ್ದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಶೋಭಾ ಹಿಲ್ ವ್ಯೂ ಅಪಾರ್ಟ್ಮೆಂಟ್ ನಿಂದ ಸಂಜಿತ್ Read more…

ನಾಲ್ವರ ಹತ್ಯೆ ಪ್ರಕರಣ: ಕೊಲೆ ಆರೋಪಿಗೆ ಗುಂಡೇಟು

ಗದಗ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಫೈರೋಜ್ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಗದಗ ನಗರದ ನರಗುಂದ ರಸ್ತೆಯಲ್ಲಿ ಘಟನೆ ನಡೆದಿದೆ. Read more…

ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್: ‘ಅಪ್ಪು ಗಂಧದಗುಡಿ ಅಗರಬತ್ತಿ’ ಬಿಡುಗಡೆ

ಬೆಂಗಳೂರು: ಅಶ್ವಿನಿ ಪುನೀತ್ ರಾಜ್ ಕುಮಾರ್ ಹೊಸ ಉದ್ಯಮ ಆರಂಭಿಸಿದ್ದಾರೆ. ಅಪ್ಪು ಹೆಸರಲ್ಲಿ ಅಗರಬತ್ತಿ ಉದ್ಯಮ ಆರಂಭಿಸಲಾಗಿದೆ. “ಅಪ್ಪು ಗಂಧದಗುಡಿ ಅಗರಬತ್ತಿ ಪ್ರಸ್ತುತಪಡಿಸುತ್ತಿದ್ದೇವೆ. ಇದು ಸುಗಂಧದ ಪರಂಪರೆ.  ಪ್ರತಿ Read more…

BREAKING: ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಮಾಜಿ ಸಚಿವ ಬೈರತಿ ಬಸವರಾಜ್ ಕಾರ್ ಪಲ್ಟಿ: ಅಪಘಾತದಲ್ಲಿ ಇಬ್ಬರಿಗೆ ಗಾಯ

ಯಾದಗಿರಿ: ಬಿಜೆಪಿ ಮುಖಂಡ, ಮಾಜಿ ಸಚಿವ ಭೈರತಿ ಬಸವರಾಜ್ ಗೆ ಸೇರಿದ ಕಾರ್ ಪಲ್ಟಿಯಾಗಿದೆ. ಅಪಘಾತವಾದ ಕಾರ್ ನಲ್ಲಿ ಬೈರತಿ ಬಸವರಾಜ್ ಪ್ರಯಾಣಿಸುತ್ತಿರಲಿಲ್ಲ. ಅವರು ಬೇರೆ ಕಾರ್ ನಲ್ಲಿ Read more…

ಲೈಂಗಿಕ ದೌರ್ಜನ್ಯವೆಸಗಿದವರ ಪರ ಮೋದಿ ಮತಯಾಚನೆ: ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಕಲಬುರಗಿ: ಸಾವಿರಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಇಂಥವರ ಪರ ಮೋದಿ ಮತಯಾಚಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಕಲಬುರಗಿ ಜಿಲ್ಲೆ ಸೇಡಂ Read more…

BIG NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಐವರು ಸಂತ್ರಸ್ತೆಯರು ಎಸ್ ಐಟಿ ವಿಚಾರಣೆಗೆ ಹಾಜರು

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣ ಸಂಬಂಧ ಸಂತ್ರಸ್ತೆಯರ ದೂರು ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ Read more…

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಇಬ್ಬರು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಆರೋಪಿಗಳಾದ ಮೊಹಮ್ಮದ್ ಮತೀನ್ ಹಾಗೂ ಮುಸಾವಿರ್ Read more…

BIG NEWS: ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನೆಲೆ; ಎರಡು ಜಿಲ್ಲೆಯ ಸರ್ಕಾರಿ ಕಚೇರಿ, ಶಾಲಾ – ಕಾಲೇಜುಗಳಿಗೆ ನಾಳೆ ರಜೆ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಇಂದು ಬೆಳಗಿನ ಜಾವ ವಿಧಿವಶರಾಗಿದ್ದು, ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ನಾಳೆ ಶ್ರೀನಿವಾಸ್ ಪ್ರಸಾದ್ Read more…

BREAKING NEWS: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ; JDS ನಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಶಿವಮೊಗ್ಗ: ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಉಚ್ಛಾಟಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ Read more…

BREAKING NEWS: ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನಾಪತ್ತೆ

ಬೆಂಗಳೂರು: ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಮೇಕೆದಾಟು ಸಂಗಮದಲ್ಲಿ ನಡೆದಿದೆ. ಬೆಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಮೂವರು ವಿದ್ಯಾರ್ಥಿನಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳು ಈಜಲೆಂದು Read more…

BREAKING NEWS: ಪೋಕ್ಸೋ ಕೇಸ್; ಮುರುಘಾ ಶ್ರೀ ಮತ್ತೆ ಜೈಲು ಪಾಲು

ಚಿತ್ರದುರ್ಗ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾಶ್ರೀ ಮತ್ತೆ ಜೈಲುಪಾಲಾಗಿದ್ದಾರೆ. ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ Read more…

BIG NEWS: ಮಾಜಿ ಸಿಎಂ ಎಸ್.ಎಂ.ಕೃಷ್ಣ ಮತ್ತೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅನಾರೋಗ್ಯದಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಪ್ರಿಲ್ 22ರಂದು ಎಸ್.ಎಂ ಕೃಷ್ಣ ಅವರು ಜ್ವರ, ಕೆಮ್ಮಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಬಳಿಕ ಡಿಸ್ಚಾರ್ಜ್ ಆಗಿದ್ದರು. Read more…

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್; ಪೊಲೀಸ್ ಅಧಿಕಾರಿಗಳ ಮೇಲೂ ವಿಕೃತಿ ಮೆರೆದಿದ್ದಾರೆ; ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಕಿಡಿ

ಬೆಳಗಾವಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಲಕ್ಷ್ಮೀ ಹೆಬ್ಬಾಳ್ಕರ್,16 ವರ್ಷದ ಹೆಣ್ನುಮಕ್ಕಳಿಂದ 50 ವರ್ಷದವರೆಗಿನ Read more…

BIG NEWS: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ; ನಾವೇನೂ ಎಲ್ಲೂ ಓಡಿ ಹೋಗಿಲ್ಲ ಎಂದ ಹೆಚ್.ಡಿ.ರೇವಣ್ಣ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ತಮ್ಮ ವಿರುದ್ಧ ಲೈಂಗಿಕ ದೌರ್ಜನ್ಯ ಆರೊಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ನಾವೇನೂ Read more…

BIG NEWS: ಪ್ರಜ್ವಲ್ ರೇವಣ್ಣ ವಿರುದ್ಧ ರಾಜ್ಯಾದ್ಯಂತ ಭುಗಿಲೆದ್ದ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಹಾಸನ, ಹುಬ್ಬಳ್ಳಿ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಹಿಳಾ Read more…

BIG NEWS: ಮೇ 7ಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಶಿಕ್ಷೆ ನೀಡಿ; ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಬಾಗಲಕೋಟೆ: ಕಾಂಗ್ರೆಸ್ ನ್ನು ಹುಡುಕಿ ಹುಡುಕಿ ಸ್ವಚ್ಛ ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ Read more…

BIG NEWS: ಹುಬ್ಬಳ್ಳಿ ಪ್ರಕರಣದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಹಾಸನದ ಪ್ರಕರಣವನ್ನೂ ಮಾತನಾಡಲಿ; ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ

ಕಲಬುರ್ಗಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು, ಮಹಿಳಾ ಸಂಘಟನೆಗಳು ಹಾಸನದ ಹೇಮಾವತಿ ವೃತ್ತದಲ್ಲಿ Read more…

BIG NEWS: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: ಕಾನೂನಿನ ಮುಂದೆ ಯಾರೂ ದೊಡ್ದವರಲ್ಲ ಎಂದ ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಕಾನೂನಿನ ಮುಂದೆ ಯಾರೂ ದೊಡ್ದವರಲ್ಲ ಕಾನೂನು ಪ್ರಕಾರ ಕ್ರಮವಾಗಲಿ ಎಂದು ಹೇಳಿದ್ದಾರೆ. ಪ್ರಜ್ವಲ್ Read more…

BIG NEWS: ಪ್ರಜ್ವಲ್ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ

ಶಿವಮೊಗ್ಗ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಪ್ರಜ್ವಲ್ ಪರ ವಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮಾಜಿ Read more…

BIG NEWS: ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ನನ್ನು ವಿದೇಶದಿಂದ ಕರೆಸಿ ತನಿಖೆ; ರೇವಣ್ಣ ಇರಲಿ, ಯಾರೇ ಇರಲಿ ಕ್ರಮ ಕೈಗೊಳ್ಳಲಾಗುವುದು; ಗೃಹ ಸಚಿವ ಪರಮೇಶ್ವರ್ ಮಾಹಿತಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಪ್ರಕರಣವನ್ನು ಎಸ್ ಐಟಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಪ್ರಧಾನಿ ಮೋದಿಗೆ ಬಾಗಲಕೋಟೆ ಯುವಕನ ಉಡುಗೊರೆ; ರಕ್ತದಲ್ಲಿ ಚಿತ್ರ ಬಿಡಿಸಿದ ಅಭಿಮಾನಿ

ಬಾಗಲಕೋಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸದಲ್ಲಿದ್ದು, ಇಂದು ಬಾಗಲಕೋಟೆಗೆ ಭೇಟಿ ನೀಡಲಿದ್ದಾರೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಈ ನಡುವೆ Read more…

ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ನಾಡಿನ ಗಣ್ಯರ ಕಂಬನಿ

ಬೆಂಗಳೂರು: ಕೇಂದ್ರದ ಮಾಜಿ ಸಚಿವ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, Read more…

BIG NEWS: ಅಶ್ಲೀಲ ವಿಡಿಯೋ ಪ್ರಕರಣ; ತನಿಖೆ ಚುರುಕುಗೊಳಿಸಿದ ಎಸ್ ಐಟಿ; ಪ್ರಜ್ವಲ್ ರೇವಣ್ಣ, ಹೆಚ್.ಡಿ.ರೇವಣ್ಣಗೆ ಎದುರಾಯ್ತು ಸಂಕಷ್ಟ

ಹಾಸನ: ಸಂಸದ ಪ್ರಜ್ವರ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ರಾಜ್ಯ ಸರ್ಕಾರ ಎಸ್ ಐಟಿಗೆ ಆದೇಶಿಸಿದ್ದು, ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಜ್ವಲ್ ರೇವಣ್ಣ Read more…

ಕಚೇರಿಯಲ್ಲೇ ಚಾಲಕ ಆತ್ಮಹತ್ಯೆ

ಹೊಸಪೇಟೆ: ವಿಜಯನಗರ ಜಿಲ್ಲೆ ಹೂವಿನಹಡಗಲಿಯ ಪಶು ವೈದ್ಯ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಜೀಪ್ ಚಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿಕುಮಾರ್(34) ಮೃತಪಟ್ಟ ಚಾಲಕ. ನಾಲ್ಕು ವರ್ಷಗಳಿಂದ Read more…

BIG NEWS: ಜಾತ್ರೆ ವೇಳೆ ದುರಂತ: ರಥದ ಗಾಲಿಗೆ ಸಿಲುಕಿ ಮತ್ತೋರ್ವ ಭಕ್ತ ಸಾವು

ವಿಜಯಪುರ: ಜಾತ್ರೆ ವೇಳೆ ದುರಂತ ಸಂಭವಿಸಿದ್ದು, ರಥದ ಗಾಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಮೂರಕ್ಕೇರಿಕೆಯಾಗಿದೆ. ವಿಜಯಪುರ Read more…

ಎರಡನೇ ಹಂತದ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಡಿಕೆಶಿ ರಣತಂತ್ರ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಮುಕ್ತಾಯವಾದ ಬಳಿಕ ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಲ್ಲಿ ಪ್ರಚಾರದ ಭರಾಟೆ ಮುಗಿಲು ಮುಟ್ಟಿದೆ. 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ Read more…

BREAKING: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತು ಮಾಡಿ: ದೇವೇಗೌಡರಿಗೆ ಶಾಸಕ ಶರಣಗೌಡ ಪತ್ರ

ಬೆಂಗಳೂರು: ಪಕ್ಷಕ್ಕೆ ಆಗುತ್ತಿರುವ ಮುಜುಗರ ತಪ್ಪಿಸಲು ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡುವಂತೆ ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಶಾಸಕ ಶರಣಗೌಡ ಕಂದಕೂರ ಪತ್ರ ಬರೆದಿದ್ದಾರೆ. ಕೆಲವು ದಿನಗಳಿಂದ ಹರಿದಾಡುತ್ತಿರುವ Read more…

ಹೊಸಪೇಟೆಯಲ್ಲಿ ವಾಸ್ತವ್ಯ ಹೂಡಿರುವ ಪ್ರಧಾನಿ ಮೋದಿ ಇಂದು ಬಾಗಲಕೋಟೆಯಲ್ಲಿ ಭರ್ಜರಿ ಪ್ರಚಾರ

ಬೆಂಗಳೂರು: ಶನಿವಾರ ರಾತ್ರಿ ಬೆಳಗಾವಿಗೆ ಆಗಮಿಸಿ ತಂಗಿದ್ದ ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾಜ್ಯದ ನಾಲ್ಕು ಸ್ಥಳಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಬೆಳಗಾವಿ, ಶಿರಸಿ, ದಾವಣಗೆರೆ, ಹೊಸಪೇಟೆಯಲ್ಲಿ ಮೋದಿ Read more…

ಇಂದು ನ್ಯಾಯಾಲಯಕ್ಕೆ ಶರಣಾಗಲಿರುವ ಚಿತ್ರದುರ್ಗದ ಮುರುಘಾ ಶ್ರೀ

ಚಿತ್ರದುರ್ಗ: ಚಿತ್ರದುರ್ಗದ ಮುರುಗಾ ಶರಣರ ವಿರುದ್ಧ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಇಂದು ಸ್ವಾಮೀಜಿ ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ. ಬಂಧನದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...