alex Certify Karnataka | Kannada Dunia | Kannada News | Karnataka News | India News - Part 475
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಲಿನ್ಯಕ್ಕೆ ಕಾರಣವಾದ 131 ಉದ್ದಿಮೆಗಳ ಮುಚ್ಚಲು ಆದೇಶ

ಬೆಂಗಳೂರು: ಪರಿಸರ ಸಂರಕ್ಷಣೆ ಉದ್ದೇಶದಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 131 ಉದ್ದಿಮೆಗಳ ಸ್ಥಗಿತಕ್ಕೆ ಆದೇಶಿಸಿದೆ. ಜಿಲ್ಲೆ, ತಾಲೂಕುಗಳಲ್ಲಿನ ಮಂಡಳಿಯ ಅಧಿಕಾರಿಗಳು ವಾಣಿಜ್ಯ ಉದ್ದಿಮೆಗಳ ಮೇಲೆ ನಿಗಾವಹಿಸಿ ನಿಯಮ Read more…

BIG NEWS: ಕೈಯಲ್ಲಿ ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ; ಗೋ ಬ್ಯಾಕ್ ಮೋದಿ ಎಂದು ಘೋಷಣೆ

ಬೆಂಗಳೂರು: ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದ್ದು, ಕಡಿಮೆ ಪ್ರಮಾಣದಲ್ಲಿ ಬರ ಪರಿಹಾರ ಘೋಷಿಸಿರುವುದನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು Read more…

ಬಿ.ವೈ.ರಾಘವೇಂದ್ರ ಮೂರುವರೆ ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದ ಬಿಎಸ್ ವೈ; ಕಾಂಗ್ರೆಸ್ ಪ್ರತಿಭಟನೆಗಳಿಗೂ ತಿರುಗೇಟು ನೀಡಿದ ಮಾಜಿ ಸಿಎಂ

ಶಿವಮೊಗ್ಗ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಸಿದ್ಧತೆ ನಡೆದಿದೆ. ರಾಜಕೀಯ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಸದ ಬಿ.ವೈ.ರಾಘವೇಂದ್ರ Read more…

ಸಿದ್ಧಗಂಗಾ ಮಠಕ್ಕೆ ಗೀತಾ ಶಿವರಾಜ್ ಕುಮಾರ್ ಭೇಟಿ

ತುಮಕೂರು: ನಗರದ ಸಿದ್ಧಗಂಗಾ ಮಠಕ್ಕೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಭಾನುವಾರ ಭೇಟಿ ನೀಡಿ, ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು, ಸಿದ್ಧಲಿಂಗ Read more…

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಗಾಳಿ, ತಾಪಮಾನ ಹೆಚ್ಚುತ್ತಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ Read more…

ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಗೆಲ್ಲಿಸುವಂತೆ ಮುದ್ರಿಸಿದಕ್ಕೆ ಕೇಸ್ ದಾಖಲು

ಉಪ್ಪಿನಂಗಡಿ: ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಮುದ್ರಿತವಾದ ಮದುವೆ ಆಮಂತ್ರಣ ಪತ್ರಿಕೆಯಲ್ಲಿ “ಈ ಬಾರಿಯೂ ಮೋದಿ ಅವರನ್ನು ಪ್ರಧಾನಿ ಮಾಡುವುದೇ ವಧು-ವರರಿಗೆ ನೀಡುವ ಉಡುಗೊರೆ” ಎಂದು ಮುದ್ರಿಸಿದ Read more…

ನಿವೃತ್ತ ಪೊಲೀಸ್ ಕುಟುಂಬಗಳಿಗೆ ಆರೋಗ್ಯ ಭಾಗ್ಯ

ಬೆಂಗಳೂರು: ನಿವೃತ್ತ ಪೊಲೀಸ್ ಕುಟುಂಬದವರಿಗೆ ಆರೋಗ್ಯ ಭಾಗ್ಯ ಕಲ್ಪಿಸುವ ನಿಟ್ಟಿನಲ್ಲಿ ಗುಂಪು ವಿಮೆ ಅನುಷ್ಠಾನಕ್ಕೆ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕ್ಷೇಮ ನಿಧಿ ಕೇಂದ್ರ ಸಮಿತಿ ನಿರ್ಧರಿಸಿದೆ. ನಿವೃತ್ತ Read more…

ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 15ರ ವರೆಗೆ ಅವಕಾಶ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಕಳೆದ ಮಾರ್ಚ್ ನಲ್ಲಿ 11,307 ಪೌರಕಾರ್ಮಿಕರ ನೇಮಕಾತಿಗೆ ಬಿಬಿಎಂಪಿ ಅರ್ಜಿ Read more…

ಕರಗ ವೀಕ್ಷಣೆಗೆ ಬಂದ ಮಹಿಳೆಯ ಚಿನ್ನಾಭರಣ ಕಳವು

ಬೆಂಗಳೂರು: ವಿಶ್ವವಿಖ್ಯಾತ ಕರಗ ಮಹೋತ್ಸವ ಮೆರವಣಿಗೆ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬರ ಚಿನ್ನಾಭರಣಗಳನ್ನು ಕಿಡಿಗೇಡಿಗಳು ಕಳವು ಮಾಡಿದ ಘಟನೆ ತಿಗಳರ ಪೇಟೆಯ ಧರ್ಮರಾಯ ಸ್ವಾಮಿ ದೇವಾಲಯ ಆವರಣದಲ್ಲಿ ನಡೆದಿದೆ. ಚಿಕ್ಕಪೇಟೆ Read more…

ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಲ್ಲ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಲಾಗಿದೆ. ಚಿಂತಾಮಣಿ ತಾಲೂಕಿನ ಕನಿಶೆಟ್ಟಹಳ್ಳಿ ಗ್ರಾಮದ ಗೋವರ್ಧನ ಹಲ್ಲೆಗೊಳಗಾದ ಯುವಕ. Read more…

ಲ್ಯಾಪ್ಟಾಪ್ ರಿಪೇರಿಗೆ ಬಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

ಬೆಂಗಳೂರು: ಲ್ಯಾಪ್ಟಾಪ್ ರಿಪೇರಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಸಾದ್ ಬಾಬು(31) ಬಂಧಿತ ಆರೋಪಿ. ಕೇರಳ ಮೂಲದ 19 ವರ್ಷದ Read more…

ಏ. 29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ: ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಸೂಚನೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -2 ಏಪ್ರಿಲ್ 29ರಿಂದ ಮೇ 6ರವರೆಗೆ ನಡೆಯಲಿದೆ. 1.49 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ -2ಗೆ ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರಿನ 39 ಕೇಂದ್ರಗಳು Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಗಗನಕ್ಕೇರಿದ ತರಕಾರಿ ಬೆಲೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಕಾರಣ ತರಕಾರಿ ಬೆಲೆ ಭಾರಿ ದುಬಾರಿಯಾಗಿದೆ. ಬೀನ್ಸ್ ದರ ಕೆಜಿಗೆ 200 ರೂಪಾಯಿ ತಲುಪಿದೆ. ಬಿಳಿ Read more…

ಸಿಇಟಿ ಮರು ಪರೀಕ್ಷೆಗೆ ಸರ್ಕಾರ ಚಿಂತನೆ: ವಿದ್ಯಾರ್ಥಿಗಳು, ಪೋಷಕರ ವಿರೋಧ

ಬೆಂಗಳೂರು: ಸಿಇಟಿಯಲ್ಲಿ 45ಕ್ಕೂ ಅಧಿಕ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಿದ್ದರಿಂದ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಹೀಗಾಗಿ ಸರ್ಕಾರ ಮರು ಪರೀಕ್ಷೆಗೆ ಚಿಂತನೆ ನಡೆಸಿದೆ. ಮರು ಪರೀಕ್ಷೆಗೆ ವಿದ್ಯಾರ್ಥಿಗಳು, ಪೋಷಕರು, Read more…

ರಾಜ್ಯದಲ್ಲಿ ಇಂದು ಒಂದೇ ದಿನ 4 ಕಡೆ ಮೋದಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಮೇ 7ರಂದು ನಡೆಯಲಿರುವ ಎರಡನೇ ಹಂತದ ಲೋಕಸಭೆ ಚುನಾವಣೆ ಪ್ರಚಾರ ಭರಾಟೆ ಜೋರಾಗಿದೆ. ಪ್ರಧಾನಿ ನರೇಂದ್ರ ಮೋದಿ ಇವತ್ತು ಒಂದೇ ದಿನ ರಾಜ್ಯದ ನಾಲ್ಕು ಸ್ಥಳಗಳಲ್ಲಿ Read more…

ರಾಸಲೀಲೆ ಪೆನ್ ಡ್ರೈವ್: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ತನಿಖೆಗೆ ಎಸ್ಐಟಿ ರಚನೆ

ಬೆಂಗಳೂರು: ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಹಾಸನದ ರಾಸಲೀಲೆ ಪೆನ್ ಡ್ರೈವ್ ಪ್ರಕರಣ ತನಿಖೆಗೆ ಸರ್ಕಾರದಿಂದ ಎಸ್ಐಟಿ ರಚಿಸಲಾಗಿದೆ. ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ Read more…

ಸುತ್ತೋಣ ಬನ್ನಿ ಪ್ರತಿಕ್ಷಣ ಈಶ್ವರನ ಜಲಾಭಿಷೇಕ ನಡೆಸುವ ಶಾಲ್ಮಲೆ ಮಡಿಲಲ್ಲಿ

ಶಾಲ್ಮಲೆಯ ತೀರದಲಿ ರಾಜ ಋತುವಿನ ಸಂಜೆ, ಶಶಿಯುದಿಸಿ ಬರೆ ಕಂಡೆ ಸೊಬಗ ಕಂಡೆ… ಎಂದು ಕವಿಗಳು ಶಾಲ್ಮಲಾ ನದಿಯ ಚೆಲುವಿನ ಬಗ್ಗೆ ಹಾಡಿ ಹೊಗಳಿದ್ದಾರೆ. ಸುತ್ತಲೂ ಹಚ್ಚಹಸಿರಿನ ಕಾಡು, Read more…

ಕಸಾಯಿಖಾನೆಗೆ ಸಾಗಿಸುತ್ತಿದ್ದ 16 ದನಗಳ ರಕ್ಷಣೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 16 ದನಗಳನ್ನು ರಕ್ಷಿಸಲಾಗಿದೆ ಗೋ ಗ್ಯಾನ್ ಫೌಂಡೇಶನ್ ಸ್ವಯಂಸೇವಕ ಸಂಜಯ್ ಕುಲಕರ್ಣಿ ಮತ್ತು Read more…

ಬಾಗಲಕೋಟೆಯಲ್ಲಿ ಒಂದೇ ದಿನ ಪ್ರಧಾನಿ ಮೋದಿ, ಪ್ರಿಯಾಂಕಾ ಗಾಂಧಿ ಪ್ರಚಾರ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದ ದಿನವೇ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಚಾರ ಕೈಗೊಂಡಿದ್ದಾರೆ. ಏಪ್ರಿಲ್ 29ರಂದು ಬಾಗಲಕೋಟೆ ನಗರದಲ್ಲಿ ಪ್ರಧಾನಿ ಮೋದಿ ಅವರ ಸಮಾವೇಶ ನಡೆಯಲಿದೆ. Read more…

ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ. ರವಿ

ಚಿಕ್ಕಮಗಳೂರು: ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನಾದರೂ ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ರೈತರಿಗೆ ತಲುಪಿಸುವ ಕೆಲಸ ಮಾಡಲಿ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಆರೋಗ್ಯವಾಗಿದ್ದಾರೆ: ವದಂತಿಗಳಿಗೆ ಕಿವಿಗೊಡಬೇಡಿ

ಬೆಂಗಳೂರು: ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ವಿ. ಶ್ರೀನಿವಾಸ ಪ್ರಸಾದ್ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಮಣಿಪಾಲ್ ಆಸ್ಪತ್ರೆಗೆ Read more…

ಎರಡು ಕುಟುಂಬಗಳ ಗಲಾಟೆ ವೇಳೆ ಮೂರು ವರ್ಷದ ಮಗು ಹತ್ಯೆ

ಬೆಳಗಾವಿ: ಎರಡು ಕುಟುಂಬಗಳ ನಡುವೆ ಗಲಾಟೆ ನಡೆಯುವಾಗ ಮೂರು ವರ್ಷದ ಮಗು ಹತ್ಯೆ ಮಾಡಲಾಗಿದೆ.  ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಎದೆ ಮೇಲೆ Read more…

ರಾಜ್ಯ ಸರ್ಕಾರ ದಿವಾಳಿಯಾಗಿದೆ: ಮಾಜಿ ಸಿಎಂ ಬಿಎಸ್ ವೈ ವಾಗ್ದಾಳಿ

ವಿಜಯಪುರ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸರ್ಕಾರ ದಿವಾಳಿಯಾಗಿದೆ ಎಂದು ಕಿಡಿಕಾರಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ Read more…

BREAKING NEWS: ಲೋಕಸಭಾ ಚುನಾವಣೆ: ರಾಜ್ಯದ ಒಂದು ಮತಗಟ್ಟೆಯಲ್ಲಿ ಮರುಮತದಾನ; ಏಪ್ರಿಲ್ 29ರಂದು ಚುನಾವಣೆ

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಒಂದು ಮತಗಟ್ಟೆಯಲ್ಲಿ ಮರುಮತದಾನ ಘೋಷಿಸಲಾಗಿದೆ. ಬೂತ್ ನಂಬರ್ 146ರಲ್ಲಿ ಏಪ್ರಿಲ್ 29ರಂದು ಸೋಮವಾರ ಮರುಮತದಾನ ನಡೆಯಲಿದೆ. ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಬೂತ್ Read more…

BIG NEWS: ನಾಳೆ ಪ್ರತಿಭಟನೆಗೆ ಕರೆ ಕೊಟ್ಟ ಸಿಎಂ ಸಿದ್ದರಾಮಯ್ಯ; ಕೇಂದ್ರದ ವಿರುದ್ಧ ಮತ್ತೊಂದು ಹಂತದ ಸಮರ ಸಾರಿದ ರಾಜ್ಯ ಕಾಂಗ್ರೆಸ್ ಸರ್ಕಾರ

ಬಾಗಲಕೋಟೆ: ಕೇಂದ್ರ ಸರ್ಕಾರ ರಾಜ್ಯಕ್ಕೆ ಘೋಷಿಸಿರುವ ಬರ ಪರಿಹಾರ ರಾಜ್ಯ ಸರ್ಕಾರ ಸಲ್ಲಿಸಿದ ಮನವಿಯ ಕಾಲು ಭಾಗವೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆಯಲ್ಲಿ ನಡೆದ Read more…

BIG NEWS: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ನ್ಯಾಯಾಧೀಶರ ಸಮ್ಮುಖದಲ್ಲಿಯೇ ಆರೋಪಿಯ ರಕ್ತದ ಮಾದರಿ ಸಂಗ್ರಹಿಸಿದ ವೈದ್ಯರು

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರು, ಆರೋಪಿ ಫಯಾಜ್ ನ ರಕ್ತದ ಮಾದರಿ ಸಂಗ್ರಹಿಸಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ, ಆರೋಪಿ Read more…

ಹಾವು ಕಡಿದು 7 ವರ್ಷದ ಬಾಲಕಿ ದುರ್ಮರಣ

ಬೆಂಗಳೂರು: ಹಾವು ಕಡಿದು 7 ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ. ಅನುಷಾ (7) ಮೃತ ಬಾಲಕಿ. Read more…

BIG NEWS: ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಕೊಟ್ಟಿದ್ದಾರೆ; ಕೇಂದ್ರದ ಬರ ಪರಿಹಾರಕ್ಕೆ ಡಿಸಿಎಂ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಬೇಕಾದ ಪಾಲನ್ನು ಸರಿಯಾಗಿ ಕೊಟ್ಟಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 3,454 ಕೋಟಿ ಬರ ಪರಿಹಾರ ಘೋಷಣೆ Read more…

SHOCKING NEWS: ನಾಪತ್ತೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

ಕೊಪ್ಪಳ: ಕೆಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ನಡೆದಿದೆ. ಅನುಶ್ರೀ ಮಡಿವಾಳರ್ ಎಂಬ 7 ವರ್ಷದ Read more…

BREAKING NEWS: ಕಲಬುರ್ಗಿ ಮಾಜಿ ಮೇಯರ್ ಕಾರಿನಲ್ಲಿ ಬರೋಬ್ಬರಿ 2 ಕೋಟಿ ಹಣ ಪತ್ತೆ

ಕಲಬುರ್ಗಿ: ಕಲಬುರ್ಗಿ ಮಾಜಿ ಮೇಯರ್ ಕಾರಿನಲ್ಲಿ ಬರೋಬ್ಬರಿ 2 ಕೊಟಿ ರೂಪಾಯಿ ಹಣ ಪತ್ತೆಯಾಗಿರುವ ಘಟನೆ ನಡೆದಿದೆ. ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವೇಳೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...