alex Certify Karnataka | Kannada Dunia | Kannada News | Karnataka News | India News - Part 476
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ FIR ದಾಖಲು

ಬೆಳಗಾವಿ: ಮಾಜಿ ಸಚಿವ ರಮೇಶ್ ಜರಕಿಹೊಳಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜಾರಕಿಹೊಳಿ ವಿರುದ್ಧ 420 ಕೇಸ್ ದಾಖಲಿಸಲಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ರಾಜ್ಯ ಸಹಕಾರಿ ಅಫೆಕ್ಸ್ ಬ್ಯಾಂಕ್ Read more…

BIG NEWS: ಚಿತ್ರಸಂತೆಗೆ ಕ್ಷಣಗಣನೆ; ಜನರಿಗಾಗಿ ವಿಶೇಷ ಮೆಟ್ರೋ ಫೀಡರ್ ಬಸ್ ವ್ಯವಸ್ಥೆ; ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಚಿತ್ರಕಲಾ ಪರಿಷತ್ ವತಿಯಿಂದ ಚಿತ್ರಸಂತೆ ಆಯೋಜಿಸಲಾಗಿದೆ. ಚಿತ್ರಸಂತೆಗೆ ಬರುವವರಿಗಾಗಿ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ 21ನೇ ಚಿತ್ರಸಂತೆ ನಡೆಯಲಿದ್ದು, Read more…

BIG NEWS : ಬಿಜೆಪಿಯಿಂದ ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಕೋಮು ಗಲಬೆ ನಡೆಸುವ ʻಫತ್ವಾʼ ಬಂದಿದೆ : ಬಿ.ಕೆ. ಹರಿಪ್ರಸಾದ್ ಹೊಸ ಬಾಂಬ್

ಬೆಂಗಳೂರು : ಬಿಜೆಪಿಯಿಂದ ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಕೋಮು ಗಲಬೆ ನಡೆಸುವ ಫತ್ವಾ ಬಂದಿದೆ  ಎಂದು ಎಂಎಲ್‌ ಸಿ ಬಿ.ಕೆ. ಹರಿಪ್ರಸಾದ್‌ ಗಂಭೀರ ಆರೋಪ ಮಾಡಿದ್ದಾರೆ. ಈ Read more…

BIG NEWS: 3 ಡಿಸಿಎಂ ಆಯ್ಕೆ ವಿಚಾರ; ಹೈಕಮಾಂಡ್ ಅಂಗಳಕ್ಕೆ ಕೊಂಡೊಯ್ಯಲು ರಾಜ್ಯ ಕಾಂಗ್ರೆಸ್ ನಾಯಕರ ನಿರ್ಧಾರ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮೂರು ಡಿಸಿಎಂ ಆಯ್ಕೆ ವಿಚಾರ ಭಾರಿ ಚರ್ಚೆಗೆ ಬಂದಿದ್ದು, ಈ ವಿಷಯವನ್ನು ರಾಜ್ಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಅಂಗಳಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ. ಈ Read more…

ಪತಿ ನಾಪತ್ತೆ ಎಂದು ದೂರು ನೀಡಿದ ಪತ್ನಿ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಕೊಲೆ ರಹಸ್ಯ

 ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿಸಿದ ಘಟನೆ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬೇತಮಂಗಲ ಪೊಲೀಸರು ವೈಟ್ ಫೀಲ್ಡ್ ಮೋರಿಯಲ್ಲಿ ಶವ Read more…

ಸಂಘ-ಸಂಸ್ಥೆಗಳ ಜಾಹೀರಾತು ಫಲಕಗಳಲ್ಲಿ ಶೇ.60% ಕನ್ನಡ ಕಡ್ಡಾಯ

ಶಿವಮೊಗ್ಗ :  ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಂಗಡಿ/ ಉದ್ದಿಮೆ/ಮಳಿಗೆಗಳು ಮತ್ತು ಸಂಘ-ಸಂಸ್ಥೆಗಳು ಅಥವಾ ಇತರೆ ಯಾವುದೇ ರೀತಿಯ ಪ್ರದರ್ಶನ ಫಲಕಗಳು, ಜಾಹೀರಾತು ಫಲಕಗಳು ಕನಿಷ್ಠ Read more…

ಗುಡ್ ನ್ಯೂಸ್: ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣ ಕಡ್ಡಾಯ ನಿಯಮ ಸಡಿಲಗೊಳಿಸಿದ ಸರ್ಕಾರ

ಬೆಂಗಳೂರು: ಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಪಡೆಯಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯ ಎಂಬ ನಿಯಮವನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದೆ. ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಬಡ್ತಿ Read more…

ಬೆಳಗಾವಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಳಗಾವಿ: ಬೆಳಗಾವಿಯಲ್ಲಿ ನಿನ್ನೆ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ರಸ್ಟ್ ಸಿಕ್ಕಿದೆ. ನಿನ್ನೆ ಕೋಟೆ ಕೆರೆ ಬಳಿ ಯುವನಿಧಿಗೆ ಅರ್ಜಿ ಸಲ್ಲಿಸಲು ಬಂದಿದ್ದ ಯುವಕ, ಯುವತಿ Read more…

ಕೆರೆ ಮಣ್ಣು ತೆಗೆದ ಪ್ರಕರಣ: ಶಿವಮೊಗ್ಗ ಜಿಪಂ ಸಿಇಒ ಬಂಧನಕ್ಕೆ ವಾರೆಂಟ್

ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಕೆರೆಯಲ್ಲಿ ಮಣ್ಣು ತೆಗೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ನಂತರವೂ ವರದಿ ಸಲ್ಲಿಸದ ಶಿವಮೊಗ್ಗ ಜಿಲ್ಲಾ ಪಂಚಾಯತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ Read more…

ಜ. 17 ರಿಂದ ಸರಕು ಸಾಗಣೆ ವಾಹನಗಳ ಸೇವೆ ಸ್ಥಗಿತಗೊಳಿಸಿ ಲಾರಿ ಮಾಲೀಕರ ಪ್ರತಿಭಟನೆ

ಬೆಂಗಳೂರು: ಹಿಟ್ ಅಂಡ್ ರನ್ ಪ್ರಕರಣದಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಲು ನೂತನ ಭಾರತೀಯ ಸಂಹಿತೆಯಲ್ಲಿ ಅವಕಾಶ ನೀಡಲಾಗಿದೆ. ಇದನ್ನು ವಿರೋಧಿಸಿ ಜನವರಿ 17 ರಿಂದ Read more…

BREAKING : ಹಾಸನದಲ್ಲಿ ತಾಯಿ, ಇಬ್ಬರು ಮಕ್ಕಳ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆರೋಪಿ ನಿಂಗಪ್ಪ ಅರೆಸ್ಟ್‌

ಹಾಸನ : ಹಾಸನ  ಜಿಲ್ಲೆಯ ದಾಸರಕೊಪ್ಪಲಿನಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳ ಹತ್ಯೆ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ವಿಜಯಪುರ ಮೂಲದ ನಿಂಗಪ್ಪ ಕಾಗವಾಡ, Read more…

ಅಂಗನವಾಡಿ ಮಕ್ಕಳಿಗೆ ಸಿಹಿ ಸುದ್ದಿ: ‘ರೆಡಿ ಟು ಮಿಕ್ಸ್’ ಆಹಾರ ನೀಡಲು ಸಿದ್ಧತೆ

ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ರೆಡಿ ಟು ಮಿಕ್ಸ್ ಆಹಾರ ನೀಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಇನ್ನು ಅಂಗನವಾಡಿಗಳಲ್ಲಿ ಚಿಕ್ಕಿ ಬದಲಿಗೆ ಸಿರಿಧಾನ್ಯಗಳ ಲಡ್ಡು, Read more…

ಕೊರಳಿಗೆ ನಿಂಬೆಹಣ್ಣು, ಹಸಿಮೆಣಸಿನಕಾಯಿ ಕಟ್ಟಿ ತಾನೇ ಪೂಜಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಅಂಜುಟಗಿ -ಇಂಡಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ ತಾನೇ ಪೂಜಿಸಿಕೊಂಡು ನಂತರ ನೇಣಿಗೆ ಶರಣಾಗಿದ್ದಾನೆ. ಅಡಿವೆಪ್ಪ ಘಾಯಿ(43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮದ್ಯವ್ಯಸನಿಯಾಗಿದ್ದ ಅಡಿವೆಪ್ಪ Read more…

‘ಯುವನಿಧಿ’ಗೆ ಅರ್ಜಿ ಸಲ್ಲಿಸಲು ಬಂದಿದ್ದ ಜೋಡಿ ಮೇಲೆ ಹಲ್ಲೆ: ನೈತಿಕ ಪೊಲೀಸ್ ಗಿರಿ

ಬೆಳಗಾವಿ: ನಗರದ ಕಿಲ್ಲಾ ಕೆರೆ ಬಳಿ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬಂದಿದ್ದ ಗೌಂಡವಾಡ ಗ್ರಾಮದ ಸಚಿನ್(22), ಮುಸ್ಕಾನ್(23) ಅವರ ಮೇಲೆ ಹಲ್ಲೆ Read more…

BIG NEWS: ಅಯೋಧ್ಯೆ ರಾಮಮಂದಿರ ಉದ್ಘಾಟನೆ ದಿನ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ

ಬೆಂಗಳೂರು: ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರತಿಷ್ಠಾಪನೆ ಕಾರ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಅಂದು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸಚಿವ ರಾಮಲಿಂಗಾ ರೆಡ್ಡಿ Read more…

BIG NEWS: ಮುಂದಿನ ಮೂರು ತಿಂಗಳ ಕಾಲ ರಾಜ್ಯದಲ್ಲಿ ಆಗಾಗ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಮೂರು ತಿಂಗಳ ಕಾಲ ರಾಜ್ಯದಲ್ಲಿ ಆಗಾಗ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೇಸಿಗೆಯ ಬಿಸಿಲಿನ ತಾಪಕ್ಕೆ ತಂಪೆರೆಯುವ ರೀತಿ ವಾಡಿಕೆಗಿಂತ ತುಸು ಹೆಚ್ಚಿನ Read more…

BREAKING : ದ್ವಿತೀಯ ಪಿಯುಸಿ ʻಪ್ರಾಯೋಗಿಕ ಪರೀಕ್ಷೆʼಗಳು ಮುಂದೂಡಿಕೆ : ಇಲ್ಲಿದೆ ನೂತನ ವೇಳಾಪಟ್ಟಿ

ಬೆಂಗಳೂರು : ಜನವರಿ 24 ರಿಂದ ಜೆ.ಇ.ಇ. ಮುಖ್ಯ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ  ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪೋಷಕರು/ವಿದ್ಯಾರ್ಥಿಗಳಿಂದ ಬಂದಿರುವ ಮನವಿಗಳನ್ವಯ ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ Read more…

ಇಂದು ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ʻಚಿತ್ರ ಸಂತೆʼ : ʻBMTCʼ ಯಿಂದ ಮೆಟ್ರೋ ಫೀಡರ್ ಸೇವೆ

ಬೆಂಗಳೂರು : ನಗರದ ಕುಮಾರ ಕೃಪಾ ರಸ್ತೆಯಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾರ್ಷಿಕ ಕಲಾ ಮೇಳವಾದ ಚಿತ್ರಸಂತೆ ನಡೆಯಲಿದೆ.  ಚಿತ್ರಸಂತೆಯ 21ನೇ ಆವೃತ್ತಿಯಲ್ಲಿ Read more…

ಬೆಂಗಳೂರಲ್ಲಿ ಸ್ಪಾ ಹೆಸರಲ್ಲಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: 44 ಯುವತಿಯರ ರಕ್ಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ಸ್ಪಾ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಹಳೆ ಮದ್ರಾಸ್ ರಸ್ತೆಯ ನಿರ್ವಾನ್ ಸ್ಪಾ ಮೇಲೆ ಸಿಸಿಬಿ ಮಹಿಳಾ ಸುರಕ್ಷಾ ದಳ ಪೊಲೀಸರು Read more…

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳನ್ನು ʻಸೈನಿಕ ಶಾಲೆʼಗೆ ಸೇರಿಸಬೇಕಾ? ಇಲ್ಲಿದೆ ಸಂಪೂರ್ಣ ಮಾಹಿತಿ

ದೇಶದಲ್ಲಿ ಅನೇಕ ರೀತಿಯ ಮಿಲಿಟರಿ ಶಾಲೆಗಳಿವೆ. ಸಾವಿರಾರು ಪೋಷಕರು ತಮ್ಮ ಮಕ್ಕಳನ್ನು ಸೈನಿಕ ಶಾಲೆಗಳಿಗೆ ದಾಖಲಿಸಬೇಕೆಂದು ಬಯಸುತ್ತಾರೆ. ಆರ್ಮಿ ಪಬ್ಲಿಕ್ ಸ್ಕೂಲ್ ಮತ್ತು ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಸ್ಕೂಲ್ Read more…

ಸಚಿವ ಸಂಪುಟ ಪುನರ್ ರಚನೆ ಸುಳಿವು ನೀಡಿದ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ

ಕೊಪ್ಪಳ: ಯಲಬುರ್ಗಾ ಶಾಸಕ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಸಚಿವ ಸಂಪುಟ ಪುನರ್ ರಚನೆಯ ಸುಳಿವು ನೀಡಿದ್ದಾರೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದ ಅವರಿಗೆ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 800 ಜನ ಆರೋಗ್ಯ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ

ಧಾರವಾಡ : ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ವೈದ್ಯರ ಮತ್ತು ವೈದ್ಯಕೀಯ ಸಿಬ್ಬಂದಿಗಳ ಕೊರತೆ ಇದೆ, ಈಗ ಒಂದು ತಿಂಗಳೊಳಗಾಗಿ ಸುಮಾರು 800 ಜನ ಆರೋಗ್ಯ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ Read more…

ರೈತರಿಗೆ ಮುಖ್ಯ ಮಾಹಿತಿ: ಭದ್ರಾ ಜಲಾಶಯದ ನಾಲೆಗಳಿಗೆ ಜ.10 ರಿಂದ ನೀರು

ಶಿವಮೊಗ್ಗ: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಜ.10 ರಿಂದ ಮತ್ತು ಬಲದಂಡೆ ನಾಲೆ ಜ.20 ರಿಂದ ನೀರು ಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ Read more…

Alert : ಮೊಬೈಲ್ ಬಳಕೆದಾರರೇ ಎಚ್ಚರ : ಹೆಚ್ಚು ʻಫೋನ್ʼ ಬಳಕೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು!

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರ ಕೈಯಲ್ಲಿ ಸ್ಮಾರ್ಟ್‌ ಫೋನ್‌ ಇರುತ್ತದೆ.‌ ಸ್ಮಾರ್ಟ್‌ ಫೋನ್ ಇಲ್ಲದೆ ಯಾವುದೇ ಕೆಲಸ ನಡೆಯುವುದಿಲ್ಲ.ಮಕ್ಕಳಿಂದ ಹಿಡಿದು ವೃದ್ಧರವರೆಗೂ ಸ್ಮಾರ್ಟ್‌ ಫೋನ್‌ ಬಳಸುತ್ತಿದ್ದಾರೆ. ಆದರೆ Read more…

ʻKSRTCʼ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಗಳಲ್ಲಿ ಯುಪಿಐ, ಕ್ರೆಡಿಟ್, ಡೆಬಿಟ್ ಕಾರ್ಡ್ ವ್ಯವಸ್ಥೆ ಜಾರಿಗೆ ಸಿದ್ಧತೆ

ಬೆಂಗಳೂರು : ಪ್ರಯಾಣಿಕರಿಗೆ ಕೆಎಸ್‌ ಆರ್‌ ಟಿಸಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ ಬಸ್‌ ಗಳಲ್ಲಿ ಯುಪಿಐ, ಡೆಬಿಟ್‌,ಕ್ರೆಡಿಟ್‌ ಕಾರ್ಡ್‌ ಬಳಸಿ ಪ್ರಯಾಣಿಸುವ ವ್ಯವಸ್ಥೆ ಜಾರಿಗೆ ಸಿದ್ಧತೆ ನಡೆಸಲಾಗಿದೆ. ಹೌದು, Read more…

ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ : 3 ತಿಂಗಳ ವೇತನ ಸಹಿತ ʻಮಾತೃತ್ವ ರಜೆʼ

ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ ನೀಡಿದ್ದು, ಒಂದು ದಿನ ವೇತನ ಸಹಿತ ರಜೆ ಸೇರಿದಂತೆ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ಜಾರಿಗೊಳಿಸಲಾಗಿದೆ Read more…

ರಾಜ್ಯ ಸರ್ಕಾರದಿಂದ ʻನಿರುದ್ಯೋಗಿʼಗಳಿಗೆ ಗುಡ್ ನ್ಯೂಸ್ : ಶೀಘ್ರವೇ ʻಬೃಹತ್ ಉದ್ಯೋಗʼ ಮೇಳ ಆಯೋಜನೆ

ಕಲಬುರಗಿ : ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, , ಜನವರಿ ಕೊನೆಯಲ್ಲಿ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಕ್ರಮ ಕೈಗೊಳ್ಳಲಾಗಿದೆ Read more…

BIG NEWS : ರಾಜ್ಯ ಸರ್ಕಾರದಿಂದ ʻಯುವನಿಧಿ ಯೋಜನೆʼಗೆ ವಾರ್ಷಿಕ 250 ಕೋಟಿ ನೆರವು

ಕಲಬುರಗಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಯುವನಿಧಿ’ ಯೋಜನೆಗೆ ಜನವರಿ12ರಂದು ಶಿವಮೊಗ್ಗದಲ್ಲಿ ಚಾಲನೆ ಸಿಗಲಿದ್ದು, ಈ ಯೋಜನೆಗೆ ಸರ್ಕಾರವು ವಾರ್ಷಿಕ ₹ 250 ಕೋಟಿ ನೆರವನ್ನು ಒದಗಿಸಲಿದೆ ಎಂದು Read more…

ʻKSRTCʼ ಸಿಬ್ಬಂದಿಗಳ ಗಮನಕ್ಕೆ : ನಿಮಗೆ ಸಿಗಲಿರುವ ಯೋಜನೆ, ಸೌಲಭ್ಯಗಳ ಕುರಿತು ಇಲ್ಲಿದೆ ಮಾಹಿತಿ

ಬೆಂಗಳೂರು : ಕೆ ಎಸ್ ಆರ್ ಟಿ ಸಿ ಯು 2024 ನೇ ವರ್ಷವನ್ನು “ಪ್ರಯಾಣಿಕ ಸ್ನೇಹಿ ವರ್ಷ” ವೆಂದು ಘೋಷಣೆ ಮಾಡಿದೆ. ನಿಗಮವು 2023 ನೇ ವರ್ಷವನ್ನು Read more…

ʻಅತಿಥಿ ಉಪನ್ಯಾಸಕʼರಿಗೆ ಹೊಸ ವರ್ಷದ ಸಿಹಿ : ʻಗೌರವಧನ ಹೆಚ್ಚಳ ಸಹಿತ ಹಲವು ಬೇಡಿಕೆಗಳ ಈಡೇರಿಕೆ

ಬೆಂಗಳೂರು : ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ. ಅವರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...