alex Certify Karnataka | Kannada Dunia | Kannada News | Karnataka News | India News - Part 477
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ : ಮೂವರು ದುರ್ಮರಣ

ತುಮಕೂರು : ತುಮಕೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಜೋಡಗಟ್ಟಿ ಬಳಿ ಬೈಕ್‌ ಗೆ Read more…

ʻಕಂಪ್ಯೂಟರ್ ಸಾಕ್ಷರತಾ ಪರೀಕ್ಷೆʼ : ʻಪೊಲೀಸ್ ಕಾನ್ಸ್ ಟೇಬಲ್ʼ ಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಪೊಲೀಸ್ ಕಾನ್ಸ್‌ಟೇಬಲ್ ರವರುಗಳು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸು ಮಾಡುವ, ಪ್ರೋತ್ಸಾಹ ಧನ ಮಂಜೂರು ಮಾಡುವ ಹಾಗೂ ಮುಂಬಡ್ತಿ ನೀಡುವ ಕುರಿತು ಹಲವು ಘಟಕಾಧಿಕಾರಿಗಳು ಸ್ಪಷ್ಟಿಕರಣ Read more…

BIG NEWS : ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು : ಸಿಎಂ ಸಿದ್ದರಾಮಯ್ಯಗೆ ಹಿಂದುಳಿದ ಸಮುದಾಯಗಳ ಮಠಾಧೀಶರಿಂದ ಒತ್ತಾಯ

ಬೆಂಗಳೂರು : ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಒತ್ತಾಯಿಸಿದರು. ವರದಿ ನೀಡಲು ಎರಡು ತಿಂಗಳ ಕಾಲಾವಧಿ ವಿಸ್ತರಣೆಯಾಗಿದೆ. Read more…

BIG NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ʻNPSʼ ರದ್ದತಿ ಬಗ್ಗೆ ಸಿಎಂ ಮಹತ್ವದ ತೀರ್ಮಾನ

ಬೆಂಗಳೂರು : ಹಳೆಯ ಪಿಂಚಣಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ರದ್ದತಿ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ Read more…

BIG NEWS : ಮುಂದಿನ ತಿಂಗಳು ರಾಜ್ಯಾದ್ಯಂತ ʻಅಪ್ಪು ಹೃದಯ ಜ್ಯೋತಿʼ ಯೋಜನೆಗೆ ಚಾಲನೆ : ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ : ಮುಂದಿನ ತಿಂಗಳು ರಾಜ್ಯಾದ್ಯಂತ ಅಪ್ಪು ಹೃದಯಜ್ಯೋತಿ ಯೋಜನೆಯಡಿ ಟೆಲಿ ಇಸಿ ಹಬ್‌ ಗೆ ಚಾಲನೆ ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

ಹಳೆ ಪಿಂಚಣಿ ನಿರೀಕ್ಷೆಯಲ್ಲಿರುವ ನೌಕರರಿಗೆ ಸಿಎಂ ಭರ್ಜರಿ ಗುಡ್ ನ್ಯೂಸ್: NPS ರದ್ದುಪಡಿಸಲು ಸಂಪುಟದಲ್ಲಿ ತೀರ್ಮಾನ

ಬೆಂಗಳೂರು: ಎನ್‌ಪಿಎಸ್ ರದ್ದು ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಎನ್.ಪಿ.ಎಸ್. Read more…

ರಾಜ್ಯದಲ್ಲಿಂದು ಕೋವಿಡ್ ಕೇಸ್ ಭಾರಿ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಎಂದು 297 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರಿನಲ್ಲಿ 171 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇಕಡ 4.3ರಷ್ಟು Read more…

ಜಾಮೀನು ಪಡೆದರೂ ತಪ್ಪದ ಸಂಕಷ್ಟ: ನಾರಾಯಣಗೌಡ ಮತ್ತೆ ವಶಕ್ಕೆ ಪಡೆಯಲು ಪೊಲೀಸರ ಸಿದ್ಧತೆ

ಬೆಂಗಳೂರು: ಜಾಮೀನು ಪಡೆದರೂ ಕರವೇ ಅಧ್ಯಕ್ಷ ನಾರಾಯಣಗೌಡರಿಗೆ ಸಂಕಷ್ಟ ತಪ್ಪಿಲ್ಲ. ವಾರೆಂಟ್ ಮೇಲೆ ಮತ್ತೆ ಅವರನ್ನು ವಶಕ್ಕೆ ಪಡೆಯಲು ಎರಡು ಠಾಣೆಗಳ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಹಳೆ ಪ್ರಕರಣಗಳ Read more…

ಬಸ್ ವ್ಯವಸ್ಥೆ ಮಾಡುವುದಾಗಿ ಹಣ ಪಡೆದು ಪರಾರಿ: 650ಕ್ಕೂ ಅಧಿಕ ಮಾಲಾಧಾರಿಗಳು ಪರದಾಟ

ಬೆಂಗಳೂರು: ಬಸ್ ಇಲ್ಲದ್ದಕ್ಕೆ 650ಕ್ಕೂ ಹೆಚ್ಚು ಓಂ ಶಕ್ತಿ ಮಾಲಾಧಾರಿಗಳು ಪರದಾಟ ನಡೆಸಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹನುಮಂತೆಗೌಡನ ಪಾಳ್ಯದಲ್ಲಿ ನಡೆದಿದೆ. ಬಸ್ ವ್ಯವಸ್ಥೆ ಮಾಡಿಸುವುದಾಗಿ ಕುಮಾರ್ Read more…

BREAKING : ಜ.20 ರಂದು ನವೋದಯ 6ನೇ ತರಗತಿ ಪ್ರವೇಶಾತಿಗೆ ಪರೀಕ್ಷೆ , ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು : ನವೋದಯ ವಿದ್ಯಾಲಯ ಸಮಿತಿ (Jawahar Navodaya Vidyalaya Selection Test (JNVST) ಜನವರಿ 20 ರಂದು ಪರೀಕ್ಷೆ ನಡೆಸಲು ನಿರ್ಧರಿಸಿದ್ದು, ಈ ಹಿನ್ನೆಲೆ ಶಿಕ್ಷಣ ಇಲಾಖೆ Read more…

ಕಲುಷಿತ ನೀರು ಸೇವಿಸಿ 14 ಮಂದಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಹೊಸಪೇಟೆ: ವಿಜಯನಗರ ಜಿಲ್ಲೆ, ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 14 ಮಂದಿ ಅಸ್ವಸ್ಥರಾಗಿದ್ದಾರೆ. ನಿನ್ನೆಯಿಂದಲೇ ಕೆಲವರಿಗೆ ಆರೋಗ್ಯದಲ್ಲಿ ವ್ಯತ್ಯಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಸಪೇಟೆ ತಾಲೂಕು Read more…

BIG NEWS: ಅಯೋಧ್ಯೆಗೆ ನಾನು ಹೋಗಿಯೇ ಹೋಗುತ್ತೇನೆ; ಬಿಡುಗಡೆಯಾಗಿ ಹೊರ ಬರುತ್ತಿದ್ದಂತೆ ಶ್ರೀಕಾಂತ್ ಪೂಜಾರಿ ಮೊದಲ ಪ್ರತಿಕ್ರಿಯೆ

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಕೇಸ್ ನಲ್ಲಿ ಬಂಧಿಸಲ್ಪಟ್ಟಿದ್ದ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ. ಜೈಲಿನಿಂದ ಹೊರಬರುತ್ತಿದ್ದಂತೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೈಲಿನಿಂದ Read more…

ರೈತರಿಗೆ ಮುಖ್ಯ ಮಾಹಿತಿ : ‘ಹೈಟೆಕ್ ಹಾರ್ವೆಸ್ಟರ್ ಹಬ್’ ಗಳ ಸ್ಥಾಪನೆಗೆ ಅರ್ಜಿ ಆಹ್ವಾನ

ಬಳ್ಳಾರಿ : ಕೃಷಿ ಇಲಾಖೆ  ವತಿಯಿಂದ ಕೃಷಿ ಚಟುವಟಿಕೆಗಳಿಗೆ ಆಧುನಿಕ ತಂತ್ರಜ್ಞಾನದ ಬೃಹತ್ ಯಂತ್ರಗಳನ್ನು ಅಳವಡಿಸಿಕೊಂಡು ಸಕಾಲದಲ್ಲಿ ಕೃಷಿ ಕಾರ್ಯಗಳನ್ನು ನೆರವೇರಿಸಲು ಹೈಟೆಕ್ ಹಾರ್ವೆಸ್ಟರ್ ಹಬ್ಗಳ (ಕಟಾವು ಕೇಂದ್ರಗಳು) Read more…

ವಿಶೇಷ ಚೇತನರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿನ ಐದು ಫಲಾನುಭವಿ ಆಧಾರಿತ ಯೋಜನೆಗಳಡಿ ವಿವಿಧ ಸೌಲಭ್ಯ ಪಡೆಯಲು ಜಿಲ್ಲೆಯ ವಿಕಲಚೇತನರಿಂದ ಆನ್ಲೈನ್ ಮೂಲಕ ಅರ್ಜಿ Read more…

ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ |Scholarship

ಮಡಿಕೇರಿ : ಕುಶಾಲನಗರ ಪುರಸಭೆಯ ನಗರ ಬಡಜನರ ಕಲ್ಯಾಣಕ್ಕಾಗಿ ಶೇ.7.25 ರ ಅನುದಾನದಡಿ ಕುಶಾಲನಗರ ಪುರಸಭೆ ವ್ಯಾಪ್ತಿಯ ನಗರ ಬಡಜನರ ಕಲ್ಯಾಣಕ್ಕಾಗಿ ಎಸ್ಎಸ್ಎಲ್ಸಿ, ಪಿಯುಸಿ ಮತ್ತು ಪದವಿ ವ್ಯಾಸಂಗ Read more…

ವಿಕಲಚೇತನರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ವಿಕಲಚೇತನರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದೆ. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 05 ಫಲಾನುಭವಿ ಆಧಾರಿತ Read more…

ಸಾರ್ವಜನಿಕರೇ ಎಚ್ಚರ : ಮಲ ಹೊರುವ ಪದ್ಧತಿಗೆ ಪ್ರೋತ್ಸಾಹ ನೀಡಿದ್ರೆ 1 ವರ್ಷ ಜೈಲು, ದಂಡ ಫಿಕ್ಸ್

ಯಾವುದೇ ವ್ಯಕ್ತಿಯಿಂದ ಶೌಚಾಲಯದ ಪಿಟ್ ಸ್ವಚ್ಛಗೊಳಿಸಿದಲ್ಲಿ ಅಥವಾ ಮಲ ಹೊರುವ ಪದ್ಧತಿಗೆ ಪ್ರೋತ್ಸಾಹಿಸಿದಲ್ಲಿ ಕಾಯ್ದೆ ಅನುಸಾರ ಒಂದು ವರ್ಷದ ವರೆಗೂ ಜೈಲು ವಾಸ ಜೊತೆಗೆ ದಂಡ ಅಥವಾ ಎರಡು Read more…

BREAKING : ‘ಕರವೇ’ ರಾಜ್ಯಾಧ್ಯಕ್ಷ ನಾರಾಯಣ ಗೌಡಗೆ ಜಾಮೀನು ಮಂಜೂರು

ಬೆಂಗಳೂರು : ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡಗೆ ಜಾಮೀನು ಮಂಜೂರು ಮಾಡಿ  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿನ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್   ಆದೇಶ ಹೊರಡಿಸಿದೆ. Read more…

BIG NEWS: ಎರಡು ಸರ್ಕಾರಿ ಬಸ್ ಗಳ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಎರಡು ಸರ್ಕಾರಿ ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕವಲಗಿ ಬಳಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, Read more…

BREAKING : ರಾಜ್ಯದ ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್ : ವೇತನ ಹೆಚ್ಚಳ ಸೇರಿ ಹಲವು ಬೇಡಿಕೆಗಳಿಗೆ ‘CM ಸಿದ್ದರಾಮಯ್ಯ’ ಸಮ್ಮತಿ

ಬೆಂಗಳೂರು : ರಾಜ್ಯದ ಅತಿಥಿ ಉಪನ್ಯಾಸಕರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ವೇತನ ಹೆಚ್ಚಳ ಸೇರಿ ಹಲವು ಬೇಡಿಕೆಗಳಿಗೆ ಸಿಎಂ ಸಮ್ಮತಿ ನೀಡಿದ್ದಾರೆ. ಈ ಬಗ್ಗೆ Read more…

ಜಾಹೀರಾತು ಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯ, ತಪ್ಪಿದ್ರೆ ಕಾನೂನು ಕ್ರಮ

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಂಗಡಿ/ ಉದ್ದಿಮೆ/ಮಳಿಗೆಗಳು ಮತ್ತು ಸಂಘ-ಸಂಸ್ಥೆಗಳು ಅಥವಾ ಇತರೆ ಯಾವುದೇ ರೀತಿಯ ಪ್ರದರ್ಶನ ಫಲಕಗಳು, ಜಾಹೀರಾತು ಫಲಕಗಳು ಕನಿಷ್ಠ Read more…

BIGG NEWS : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಹಂತ ಹಂತವಾಗಿ ರಾಜ್ಯ ಸರ್ಕಾರದಿಂದ 2.40 ಲಕ್ಷ ಹುದ್ದೆಗಳ ಭರ್ತಿ

ಕಲಬುರಗಿ : ರಾಜ್ಯದಲ್ಲಿ ಗೃಹ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸೇರಿದಂತೆ ಸುಮಾರು 2.40 ಲಕ್ಷ ಹುದ್ದೆಗಳು ಖಾಲಿ ಇದ್ದು, ಈ ಎಲ್ಲ ಹುದ್ದೆಗಳನ್ನು ಹಂತ ಹಂತವಾಗಿ Read more…

‘ಯುವನಿಧಿ’ ಯೋಜನೆಗೆ ರಾಜ್ಯ ಸರ್ಕಾರದಿಂದ ವಾರ್ಷಿಕ 250 ಕೋಟಿ ಅನುದಾನ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಯುವನಿಧಿ’ ಯೋಜನೆಗೆ ಜನವರಿ12ರಂದು ಶಿವಮೊಗ್ಗದಲ್ಲಿ ಚಾಲನೆ ಸಿಗಲಿದ್ದು, ಉದ್ಯೋಗದ ಹುಡುಕಾಟದಲ್ಲಿರುವ ರಾಜ್ಯದ 5 ಲಕ್ಷಕ್ಕೂ ಹೆಚ್ಚು ಯುವಜನತೆಗೆ ಈ ಯೋಜನೆಯು ನೆರವಾಗಲಿದೆ. Read more…

BIG NEWS: ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವ ಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ

ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅತಿಥಿ ಉಪನ್ಯಾಸಕರ Read more…

BREAKING : ಹುಬ್ಬಳ್ಳಿ ಗಲಭೆ ಕೇಸ್ : ಜೈಲಿನಿಂದ ಕರಸೇವಕ ‘ಶ್ರೀಕಾಂತ್ ಪೂಜಾರಿ’ ಬಿಡುಗಡೆ

ಹುಬ್ಬಳ್ಳಿ : ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಹಿನ್ನೆಲೆ  ಜೈಲಿನಿಂದ ಕರಸೇವಕ ಶ್ರೀಕಾಂತ್ ಪೂಜಾರಿ ಬಿಡುಗಡೆಯಾಗಿದ್ದಾರೆ.  ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ, ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು Read more…

BIG NEWS: ಬಾಲಕಿಗೆ ಕಂಡಕ್ಟರ್ ನಿಂದ ಕಪಾಳಮೋಕ್ಷ; ಕ್ಷಮೆಯಾಚನೆ

ಧಾರವಾಡ: ಬಾಲಕಿಗೆ ಬಸ್ ಕಂಡಕ್ಟರ್ ಕಪಾಳ ಮೋಕ್ಷ ಮಾಡಿರುವ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ. ಕಂಡಕ್ಟರ್ ವರ್ತನೆ ಖಂಡಿಸಿ ಬಾಲಕಿಯರು, ಪೋಷಕರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. Read more…

BIGG NEWS : ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 5 ಸಾವಿರ ಸಹಾಯಧನ

‘ಕರ್ನಾಟಕ ಭಾರತ್ ಗೌರವ್ ದಕ್ಷಿಣ’  ಯೋಜನೆಯಡಿ  ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ 5 ಸಾವಿರ ಸಹಾಯಧನ ಸಿಗಲಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ  ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕ ಭಾರತ್ ಗೌರವ್ Read more…

ಎಡದಂಡ ನಾಲೆಗೆ ಜ.10 ಮತ್ತು ಬಲದಂಡ ನಾಲೆಗೆ ಜ.20 ರಿಂದ ನೀರು : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಭದ್ರಾ ಜಲಾಶಯದ ಎಡದಂಡ ನಾಲೆಗೆ ಜ.10 ರಿಂದ ಮತ್ತು ಬಲದಂಡ ನಾಲೆ ಜ.20 ರಿಂದ ನೀರು ಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ Read more…

BIG NEWS : ಖ್ಯಾತ ಜಾನಪದ ವಿದ್ವಾಂಸ ‘ಅಮೃತ ಸೋಮೇಶ್ವರ’ ನಿಧನ : ‘CM ಸಿದ್ದರಾಮಯ್ಯ’ ಸಂತಾಪ

ಬೆಂಗಳೂರು : ಖ್ಯಾತ ಜಾನಪದ ವಿದ್ವಾಂಸ ಅಮೃತ ಸೋಮೇಶ್ವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಪ್ರಖ್ಯಾತ ಜಾನಪದ ವಿದ್ವಾಂಸ, ಸಂಸ್ಕೃತಿ ಚಿಂತಕ ಮತ್ತು ಶಿಷ್ಯರ ಮೆಚ್ಚಿನ ಗುರು Read more…

ನೂರಾರು ಮರಗಳ ಮಾರಣ ಹೋಮ…ಈ ದೃಶ್ಯ ನೋಡಿದ್ರೆ ಕಣ್ಣೀರು ಬರುತ್ತೆ; ದಟ್ಟ ಕಾಡಿನಲ್ಲಿ ಶುಂಠಿ ಬೆಳೆ ಹಿಂದಿನ ಉದ್ದೇಶ ಸಾಮಾನ್ಯನಿಗೂ ಅರ್ಥವಾಗುತ್ತೆ; ಮಾಜಿ ಸಿಎಂ HDKಗೆ ಮಾತಲ್ಲೇ ಕುಟುಕಿದ ಅರಣ್ಯ ಸಚಿವ

ಬೆಂಗಳೂರು: ಪರಿಸರ ಉಳಿಸುವ ಮಾತನಾಡುವ ಬದಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಯಾಕೆ ಬೇಲೂರು ತಾಲೂಕಿನ ನಂದಗೋಡನ ಹಳ್ಳಿಯಲ್ಲಿ ಅಕ್ರಮವಾಗಿ ಮರಗಳನ್ನು ಕಡಿದವರ ಪರವಾಗಿ ಮಾತನಾಡಿದ್ದಾರೆ? ಎಂದು ಅರಣ್ಯ ಸಚಿವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...