alex Certify Karnataka | Kannada Dunia | Kannada News | Karnataka News | India News - Part 479
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿಜಯಪುರದ ಮ್ಯೂಸಿಯಂಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

ಬೆಂಗಳೂರು : ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ವಿಜಯಪುರದ ಮ್ಯೂಸಿಯಂಗೂ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಬೆಂಗಳೂರಿನ Read more…

‘ಅಂಜನಾದ್ರಿ’ ಹುಂಡಿಯಲ್ಲಿ 22 ದಿನಗಳಲ್ಲಿ 27 ಲಕ್ಷ ಭರ್ಜರಿ ‘ಕಾಣಿಕೆ’ ಸಂಗ್ರಹ

ಕೊಪ್ಪಳ: ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಭರ್ಜರಿ ಕಾಣಿಕೆ ಸಂಗ್ರಹವಾಗಿದ್ದು, 22 ದಿನಗಳಲ್ಲಿ 27 ಲಕ್ಷ ಕಾಣಿಕೆ ಸಂಗ್ರಹವಾಗಿದೆ. ಗಂಗಾವತಿ ತಾಲೂಕು ಆಡಳಿತದ ವತಿಯಿಂದ ಎಣಿಕೆ ಮಾಡಲಾಗಿದ್ದು, Read more…

BREAKING : ಕುಡುಕರ ಜೊತೆಗೆ ಕೀಟಲೆ : ಭಟ್ಕಳದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ!

ಉತ್ತರ ಕನ್ನಡ : ಕುಡುಕರ ಜೊತೆಗೆ ಕೀಟಲೆ ಮಾಡಿದ ಹಾಸ್ಟೆಲ್‌ ವಿದ್ಯಾರ್ಥಿಗಳ ಮೇಲೆ ದೊಣ್ಣೆಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಮೆಟ್ರಿಕ್‌ Read more…

SHOCKING : ಬೆಂಗಳೂರಲ್ಲಿ ಅಮಾನವೀಯ ಘಟನೆ : ಹೆತ್ತ ತಾಯಿಯನ್ನೇ ನಡುರಾತ್ರಿ ರಸ್ತೆಯಲ್ಲಿ ಬಿಟ್ಟೋದ ಪಾಪಿ ಮಗಳು

ಬೆಂಗಳೂರು : ಬೆಂಗಳೂರಲ್ಲಿ ಮನಕಲುಕುವ ಘಟನೆ ನಡೆದಿದ್ದು, ಸ್ವಂತ ತಾಯಿಯನ್ನೇ ಮಗಳು ಕಳ್ಳರಂತೆ ನಡುರಾತ್ರಿ ಕಾರಿನಲ್ಲಿ ತಂದು ಬಿಟ್ಟು ಪರಾರಿಯಾದ ಘಟನೆ ನಡೆದಿದೆ. ನಿಜಕ್ಕೂ ಬಹಳ ಅಮಾನವೀಯ ಘಟನೆಯಾಗಿದ್ದು, Read more…

ಹುಲಿ ಉಗುರು, ಚರ್ಮ ಸೇರಿದಂತೆ ವನ್ಯಜೀವಿ ಸಂಬಂಧಿತ ವಸ್ತು ಹಿಂದಿರುಗಿಸಲು ಅವಧಿ ವಿಸ್ತರಣೆ

ಬೆಂಗಳೂರು: ವನ್ಯಜೀವಿಗಳಿಗೆ ಸಂಬಂಧಿತ ವಸ್ತುಗಳನ್ನು ಹಿಂದಿರುಗಿಸಲು ರಾಜ್ಯ ಸರ್ಕಾರ ಮೂರು ತಿಂಗಳು ಅವಧಿ ವಿಸ್ತರಿಸಿದೆ. ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಹುಲಿ ಉಗುರು, ಹುಲಿ ಚರ್ಮ, ಜಿಂಕೆ ಕೊಂಬು, ಚರ್ಮ Read more…

ಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಇಂದು ಕೊನೆಯ ದಿನ

ಬೆಂಗಳೂರು : ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಅಡಿಯಲ್ಲಿನ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಇಂದು Read more…

ಗಮನಿಸಿ : ಮದರಸಾಗಳಿಗೆ ಔಪಚಾರಿಕ, ಗಣಕೀಕೃತ ಶಿಕ್ಷಣ ನೀಡಲು ಅರ್ಜಿ ಆಹ್ವಾನ

ಬಳ್ಳಾರಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24 ಸಾಲಿನಲ್ಲಿ ರಾಜ್ಯದಲ್ಲಿ ನೊಂದಾಯಿತ ಮದರಸಾಗಳಲ್ಲಿ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಅರ್ಹ ಮದರಸಾ ಸಂಸ್ಥೆಗಳಿಂದ ಆನ್ಲೈನ್ ಮೂಲಕ ಅರ್ಜಿ Read more…

BIG NEWS : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿಕೆಶಿ ವಿರುದ್ಧ ಹೈಕೋರ್ಟ್ ಮೊರೆ ಹೋದ ಸಿಬಿಐ

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೆ ಮತ್ತೊಂದು ಶಾಕ್‌ ಎದುರಾಗಿದ್ದು, ರಾಜ್ಯ ಸರ್ಕಾರದ ನಿಲುವನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್‌ ಮೊರೆ ಹೋಗಿದೆ.  Read more…

BIG NEWS: ಶಾಲಾ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಕ್ರಮ; ಹೊಸ ಸುತ್ತೋಲೆ ಪ್ರಕಟ

ಬೆಂಗಳೂರು: ಶಾಲಾ ಮಕ್ಕಳ ಮೇಲೆ ದೌರ್ಜನ್ಯಗಳು ನಡೆಯುತ್ತಿರುವ ಬಗ್ಗೆ ದೂರುಗಳು ಬಂದ ಬೆನ್ನಲ್ಲೇ ಎಚ್ಚೆತ್ತ ಶಿಕ್ಷಣ ಇಲಾಖೆ ಮಕ್ಕಳ ಸುರಕ್ಷತೆಗೆ ಮಹತ್ವದ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ಹೊಸ Read more…

BIG NEWS: ಬೆಂಗಳೂರಿನ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪದೇ ಪದೇ ಬಾಂಬ್ ಬೆದರಿಕೆ ಕರೆಗಳು ಬರುತ್ತಿದ್ದು, ಖಾಸಗಿ ಶಾಲೆಗಳು, ವಿಶ್ವೇಶ್ವರಯ್ಯ ಮ್ಯೂಸಿಯಂ ಬಳಿಕ ಇದೀಗ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ Read more…

ವರದಕ್ಷಿಣೆ ನೀಡದಿದ್ರೆ ಮೊದಲ ರಾತ್ರಿ ಕ್ಯಾನ್ಸಲ್ ಎಂದ ಪತಿ

ಬೆಂಗಳೂರು: ವರದಕ್ಷಿಣೆಯಾಗಿ 15 ಲಕ್ಷ ರೂ. ಕೊಡದಿದ್ದರೆ ಮೊದಲ ರಾತ್ರಿ ಕ್ಯಾನ್ಸಲ್ ಎಂದು ಪತಿ ಮತ್ತು ಆತನ ಕುಟುಂಬದವರು ಹೇಳಿದ್ದು, ವಿವಾಹಿತ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ದೂರು Read more…

BIG NEWS: ಅವಧಿಗೂ ಮೀರಿ ಸ್ಟಾರ್ ನಟರ ಭರ್ಜರಿ ಪಾರ್ಟಿ; ಜೆಟ್ ಲ್ಯಾಗ್ ರೆಸ್ಟೋಬಾರ್ ವಿರುದ್ಧ FIR ದಾಖಲು

ಬೆಂಗಳೂರು: ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನೆಲೆಯಲ್ಲಿ ಜೆಟ್ ಲ್ಯಾಗ್ ರೆಸ್ಟೋಬಾರ್ ಮಾಲೀಕನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಇತ್ತೀಚೆಗೆ ಸ್ಯಾಂಡಲ್ ವುಡ್ ನ ಸ್ಟಾರ್ ನಟರೊಬ್ಬರ Read more…

ಆರ್.ವಿ. ದೇಶಪಾಂಡೆ, ಬಿ.ಆರ್. ಪಾಟೀಲ್, ರಾಯರೆಡ್ಡಿ ಹುದ್ದೆ ರಕ್ಷಣೆಗೆ ಸುಗ್ರೀವಾಜ್ಞೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆರ್ಥಿಕ ಸಲಹೆಗಾರರಾಗಿ ನೇಮಕವಾದ ಬಸವರಾಜ ರಾಯರೆಡ್ಡಿ, ಸಲಹೆಗಾರ ಬಿ.ಆರ್. ಪಾಟೀಲ್, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಅವರ ಹುದ್ದೆಗಳಿಗೆ ರಕ್ಷಣೆ Read more…

ಕಂದಕಕ್ಕೆ ಬಿದ್ದ ಖಾಸಗಿ ಬಸ್: ಪ್ರಯಾಣಿಕ ಸಾವು, 25ಕ್ಕೂ ಅಧಿಕ ಮಂದಿಗೆ ಗಾಯ

ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದು ಒಬ್ಬರು ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ 25 ಜನರಿಗೆ ಗಾಯಗಳಾಗಿದ್ದು, ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾದಗಿರಿ ಜಿಲ್ಲೆ Read more…

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ಬಿಗ್ ಶಾಕ್: 18 ಸಾವಿರಕ್ಕೂ ಅಧಿಕ ಬಿಪಿಎಲ್ ಕಾರ್ಡ್ ರದ್ದು, 77 ಲಕ್ಷ ರೂ. ದಂಡ

ಶಿವಮೊಗ್ಗ: ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಶಾಕ್ ನೀಡಿದ್ದು, ಕಳೆದ ನಾಲ್ಕು ವರ್ಷದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 18,152 ಬಿಪಿಎಲ್ Read more…

BREAKING : ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು : ಜನವರಿ 9 ರ ಪ್ರತಿಭಟನೆ ಕೈಬಿಟ್ಟ ಬಿಜೆಪಿ

ಬೆಂಗಳೂರು : ಕರಸೇವಕ ಶ್ರೀಕಾಂತ್ ಪೂಜಾರಿಗೆ ಷರತ್ತು ಬದ್ಧ ಜಾಮೀನ ಸಿಕ್ಕಿರುವ ಹಿನ್ನೆಲೆಯಲ್ಲಿ ಬಿಜೆಪಿ ಜನವರಿ 9 ರಂದು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಕೈಬಿಟ್ಟಿದೆ. ಜನವರಿ 9  ರಂದು ನಿಗದಿಯಾಗಿದ್ದ Read more…

ಕಾಳು ಮೆಣಸು ಖರೀದಿಸಿ ನಕಲಿ ಚೆಕ್ ನೀಡಿ ವಂಚಿಸಿದ್ದ ಮೂವರು ಪದವೀಧರರು ಅರೆಸ್ಟ್

ಶಿವಮೊಗ್ಗ: 4.25 ಕ್ವಿಂಟಲ್ ಕಾಳುಮೆಣಸು ಖರೀದಿಸಿ ಬೇರೆಯವರಿಗೆ ಮಾರಾಟ ಮಾಡಲು ಮುಂದಾಗಿದ್ದ ಮೂವರು ಪದವೀಧರರನ್ನು ಸಾಗರ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಕಾಂ ಪದವೀಧರ ಅಕ್ಷಯ್(26), ಬಿಇ ಕಂಪ್ಯೂಟರ್ Read more…

BIG NEWS : ಪಡಿತರ, ಬಿಸಿಯೂಟಕ್ಕೆ ʻಸಿರಿಧಾನ್ಯʼಗಳ ಬಳಕೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಪಡಿತರ ಹಾಗೂ ಬಿಸಿಯೂಟಕ್ಕೆ ಸಿರಿಧಾನ್ಯ ಬಳಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ Read more…

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ವರ್ಗಾವಣೆ ಮರು ಪರಿಶೀಲಿಸಲು KSAT ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ವರ್ಗಾವಣೆ ಮರು ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ(KSAT) ಆದೇಶಿಸಿದೆ. ವರ್ಗಾವಣೆ Read more…

BREAKING : ಬೆಂಗಳೂರಿನಲ್ಲಿ ಕಿಲ್ಲರ್ ʻBMTCʼ ಬಸ್ ಗೆ ಮತ್ತೊಂದು ಬಲಿ : ಬೈಕ್‌ ಸವಾರ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿ ಬಸ್‌ ಗೆ ಮತ್ತೊಂದು ಬಲಿಯಾಗಿದ್ದು, ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಮಾರತ್ತಹಳ್ಳಿ ವರ್ತೂರು ಮುಖ್ಯ ರಸ್ತೆಯಲ್ಲಿ ಈ ಅಪಘಾತ Read more…

BREAKING NEWS: 2 ಕಾರ್, ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ನಾಲ್ವರು ದುರ್ಮರಣ

ಧಾರವಾಡ: ಮುಂಬೈ -ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಎರಡು ಕಾರು, ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ Read more…

ಪದೇ ಪದೇ ಮಾತಾಡಿಸಿದ್ದಕ್ಕೆ ಯುವತಿ ಮನೆಯವರಿಂದ ಯುವಕನ ಕೊಲೆ

ಚಿತ್ರದುರ್ಗ: ಪದೇ ಪದೇ ಯುವತಿಯನ್ನು ಮಾತನಾಡಿಸುತ್ತಿದ್ದ ಎಂಬ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ನಾಗನಾಯ್ಕನ ಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. Read more…

ಬರ ಬೆನ್ನಲ್ಲೇ ರೈತರಿಗೆ ಮತ್ತೊಂದು ಶಾಕ್: ಕೃಷಿ ಪಂಪ್ಸೆಟ್ ಗಳಿಗೆ ವಿದ್ಯುತ್ ಕಡಿತ

ಬೆಂಗಳೂರು: ಮೊದಲೇ ಬರದಿಂದ ಕಂಗಾಲಾದ ರೈತರಿಗೆ ವಿದ್ಯುತ್ ಲೋಡ್ ಶೆಡ್ಡಿಂಗ್ ಆತಂಕ ಎದುರಾಗಿದೆ. ಕೃಷಿ ಪಂಪ್ಸೆಟ್ ಗಳಿಗೆ ನೀಡುತ್ತಿದ್ದ 7 ಗಂಟೆ ವಿದ್ಯುತ್ ಅನ್ನು ದಿಢೀರ್ ಕಡಿತ ಮಾಡಲಾಗಿದೆ. Read more…

ವ್ಯಾಜ್ಯ ಬಗೆಹರಿಸಿಕೊಳ್ಳಲು ಮತ್ತೊಂದು ʻಬಂಪರ್ʼ ಅವಕಾಶ : ಜನವರಿ 9 ರಂದು ರಾಜ್ಯದಾದ್ಯಂತ ʻರಾಷ್ಟ್ರೀಯ ಲೋಕ್ ಅದಾಲತ್’

ಬೆಂಗಳೂರು : ರಾಜಿ ಸಂಧಾನದ ಮೂಲಕ ಬಾಕಿ ಇರುವ ವಿವಿಧ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಬಂಪರ್ ಅವಕಾಶವೊಂದು ಸಿಗುತ್ತಿದೆ. ಜನವರಿ 9 ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾ ಹಾಗೂ ತಾಲೂಕು Read more…

ಬೆಂಗಳೂರಲ್ಲಿ ಮತ್ತೆ ಡಬಲ್ ಡೆಕ್ಕರ್ ಬಸ್: ಸಾರಿಗೆ ನಿಗಮಗಳಿಗೆ ತೆರಿಗೆ ವಿನಾಯಿತಿ

ಬೆಂಗಳೂರು: ಸಾರಿಗೆ ನಿಗಮಗಳಿಗೆ ತೆರಿಗೆ ವಿನಾಯಿತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ಶಕ್ತಿ ಯೋಜನೆಯಿಂದ ನಿಗಮಗಳಿಗೆ ಉಂಟಾಗಿರುವ Read more…

ಹಾಸ್ಟೆಲ್ ವಾರ್ಡನ್, ಕೆಎಎಸ್ ಅಧಿಕಾರಿ ಅಕ್ರಮ ಸಂಬಂಧ: ನೋಡಿದ ಪುತ್ರಿ ಮೇಲೆ ಹಲ್ಲೆ

ಕಲಬುರಗಿ: ತಾಯಿಯ ಅಕ್ರಮ ಸಂಬಂಧ ನೋಡಿದ್ದಕ್ಕೆ ಪುತ್ರಿ ಮೇಲೆ ಹಲ್ಲೆ ನಡೆಸಲಾಗಿದೆ. ತಾಯಿಯ ವಿರುದ್ಧವೇ 9 ವರ್ಷದ ಬಾಲಕಿ ದೂರು ನೀಡಿದ್ದಾಳೆ. ಕಲಬುರಗಿಯ ಬ್ರಹ್ಮಪೂರ ಠಾಣೆ ಪೋಲಿಸಲು ಹಾಸ್ಟೆಲ್ Read more…

BIG NEWS: ಶೀತಜ್ವರ, ಉಸಿರಾಟದ ಸಮಸ್ಯೆ ಇರುವವರಿಗೆ ‘ಕೋವಿಡ್ ಟೆಸ್ಟ್’ ಕಡ್ಡಾಯ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶೀತಜ್ವರ (ಐಎಲ್ಐ) ಹಾಗೂ ತೀವ್ರ ಉಸಿರಾಟದ ಸಮಸ್ಯೆ (ಸಾರಿ) ಎದುರಿಸುತ್ತಿರುವವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸುವಂತೆ Read more…

ಖಾಸಗಿ ಬಸ್ ಗಳಲ್ಲೂ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ವಿಸ್ತರಣೆ: 2 ತಿಂಗಳಲ್ಲಿ ನಿರ್ಧರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ವಿಸ್ತರಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿದ್ದ Read more…

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : 2,000 ರೂ.ಬರ ಪರಿಹಾರ ಖಾತೆಗೆ ಜಮಾ

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 2023-24ನೇ ಸಾಳಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆ ಹಾಗೂ ಬರದಿಂದ ಉಂಟಾದ ಬೆಳೆಹಾನಿಗೆ ಘೋಷಿಸಲಾಗಿದ್ದ 2,000 ರೂ. Read more…

BIG NEWS: ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ

ಬೆಂಗಳೂರು: ಕೊರೋನಾ ಸೇರಿದಂತೆ ವಿವಿಧ ಕಾರಣಗಳಿಂದ ನೇಮಕಾತಿ ವಿಳಂಬವಾದ ಹಿನ್ನೆಲೆಯಲ್ಲಿ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿ ವೇಳೆ ಒಂದು ಬಾರಿಗೆ ಸೀಮಿತವಾಗಿ ಗರಿಷ್ಠ ಮೂರು ವರ್ಷ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...