alex Certify Karnataka | Kannada Dunia | Kannada News | Karnataka News | India News - Part 48
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ ಕಳವು ಪ್ರಕರಣ: 27 ವರ್ಷ ಬಳಿಕ ಕಳ್ಳ ಪತ್ತೆ, 14 ವರ್ಷದ ಹಿಂದೆಯೇ ಸಾವು

ಮಂಗಳೂರು: ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆದ್ದಾರಿ ಸಮೀಪ ಮನೆ ಎದುರು ನಿಲ್ಲಿಸಿದ ಮಾರುತಿ ಒಮ್ನಿ ಕಾರು ಕಳವು ಮಾಡಿದ್ದ ಆರೋಪಿ 27 ವರ್ಷದ ಬಳಿಕ ಪತ್ತೆಯಾಗಿದ್ದಾನೆ. ಆದರೆ, Read more…

BIG NEWS: ನವವಿವಾಹಿತೆ ಆತ್ಮಹತ್ಯೆಗೆ ಶರಣು

ಬೆಳಗಾವಿ: ಮೂರು ತಿಂಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ನವವಿವಾಹಿತೆ ನೇಣಿಗೆ ಕೊರಳೊಡ್ಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ. 25 ವರ್ಷದ ರಮ್ಯಶ್ರೀ Read more…

ರಾಜ್ಯದಲ್ಲಿ ಮೈ ಕೊರೆವ ಚಳಿ: ಡಿ.19ರ ಬಳಿಕ ಮತ್ತೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಟ್ಟ ಮಂಜು, ಮೈಕೊರೆವ ಚಳಿ ಆರಂಭವಾಗಿದೆ. ಮನೆಯಿಂದ ಹೊರಬರಲಾಗದಷ್ಟು ಚಳಿ ಆರಂಭವಾಗಿದ್ದು, ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

BREAKING: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ, ಪತ್ನಿ, ಅತ್ತೆ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾರತ್ತಹಳ್ಳಿ ಠಾಣೆ ಪೋಲೀಸರು ಕಾರ್ಯಾಚರಣೆ ನಡೆಸಿ ಅತುಲ್ ಸುಭಾಷ್ ಪತ್ನಿ ನಿಖಿತಾ Read more…

ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿಗೆ ಬೆಂಕಿ ತಗುಲಿ ಸುಟ್ಟು ಕರಕಲಾದ ವ್ಯಕ್ತಿ

ಹಾವೇರಿ: ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಟಾಕಿಗೆ ಬೆಂಕಿ ತಗುಲಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಸವಣುರು ಪಟ್ಟಣದ ಮಾಲತೇಶ ನಗರದಲ್ಲಿ ನಡೆದಿದೆ. ಷಣ್ಮುಖಪ್ಪ ದೇವಗಿರಿ(55) ಮೃತಪಟ್ಟ ವ್ಯಕ್ತಿ Read more…

BREAKING: ಗಾಂಜಾ ಗಲಾಟೆ: ಸಹಾಯಕ ಜೈಲರ್ ಮೇಲೆ ಕೈದಿಯಿಂದ ಮಾರಣಾಂತಿಕ ಹಲ್ಲೆ

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಗಾಂಜಾಗಾಗಿ ಗಲಾಟೆ ನಡೆದಿದ್ದು, ಸಹಾಯಕ ಜೈಲರ್ ಮೇಲೆ ಕೈದಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಸಹಾಯಕ ಜೈಲರ್ ಜಿ.ಆರ್. ಕಾಂಬಳೆ ಮೇಲೆ ಕೈದಿ ಹಲ್ಲೆ Read more…

ನಿರ್ಜನ ಪ್ರದೇಶದಲ್ಲಿ ಬೀದಿ ನಾಯಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಕಾಮುಕನಿಗೆ ಥಳಿತ

ರಾಮನಗರ: ನಿರ್ಜನ ಪ್ರದೇಶದಲ್ಲಿ ಬೀದಿ ನಾಯಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದ ಸಾತನೂರು ರಸ್ತೆಯಲ್ಲಿ ನಡೆದಿದೆ. ಬಳ್ಳಾರಿ Read more…

ಪೇಜಾವರ ಸ್ವಾಮೀಜಿಗೆ ಅವಾಚ್ಯ ಪದಗಳಿಂದ ನಿಂದಿಸಿ ಜೀವ ಬೆದರಿಕೆ

ಉಡುಪಿ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಅವಾಚ್ಯ ಪದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. Read more…

ಗ್ರಾಮೀಣ ಪತ್ರಕರ್ತರಿಗೆ ಗಿಫ್ಟ್: ಹೊಸ ವರ್ಷಕ್ಕೆ ಉಚಿತ ಬಸ್ ಪಾಸ್ ವಿತರಣೆ

ಬೆಂಗಳೂರು: ಹೊಸ ವರ್ಷದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡುವುದಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ತಿಳಿಸಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ Read more…

BREAKING: ಚಾಮುಂಡೇಶ್ವರಿ ದೇಗುಲದ ಸೀರೆ ಕಳವು ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಕೇಸ್ ದಾಖಲು

ಮೈಸೂರು: ಮೈಸೂರು ಚಾಮುಂಡೇಶ್ವರಿ ದೇವಾಲಯದ ಸೀರೆ ಕಳ್ಳತನ ಆರೋಪದಡಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ವಿರುದ್ಧ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಚಾಮುಂಡೇಶ್ವರಿ ದೇವಾಲಯದ ಕಾರ್ಯದರ್ಶಿ Read more…

ಎಲ್ಲೆಂದರಲ್ಲಿ ವಾಹನ ನಿಲ್ಲಿಸುವವರಿಗೆ ಶಾಕ್: ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೆ ಪೊಲೀಸ್ ಇಲಾಖೆ ಚಿಂತನೆ

ಬೆಂಗಳೂರು: ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೊಳಿಸುವ ಚಿಂತನೆ ಇದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ. ಕೆಂಗೇರಿ Read more…

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ 65 ಲಕ್ಷ ರೂ. ದುರುಪಯೋಗ FDA ವಿರುದ್ಧ ಕೇಸ್ ದಾಖಲು

ಬೆಂಗಳೂರು: ರಾಜ್ಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ 65 ಲಕ್ಷ ರೂಪಾಯಿ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿ ಪ್ರಥಮ ದರ್ಜೆ ಸಹಾಯಕ ಸಂತೋಷ್ ಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ Read more…

ಇಂದು ಸಿಎಂ ಸಿದ್ಧರಾಮಯ್ಯ ಗದಗ ಜಿಲ್ಲಾ ಪ್ರವಾಸ: ವಿವಿಧ ಕಾಮಗಾರಿಗಳಿಗೆ ಚಾಲನೆ

ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗದಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಭೇಟಿಯ ವೇಳೆ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಇಂದು ಬೆಳಿಗ್ಗೆ 11:30 ಕ್ಕೆ ಸಿಎಂ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ Read more…

SHOCKING: ಕೆಮ್ಮಿನ ಔಷಧ ಎಂದು ತಿಳಿದು ಕೀಟನಾಶಕ ಸೇವಿಸಿ ರೈತ ಸಾವು

ತುಮಕೂರು: ಕೆಮ್ಮಿನ ಔಷಧ ಎಂದು ತಿಳಿದು ಕೀಟನಾಶಕ ಸೇವಿಸಿದ್ದ ರೈತರೊಬ್ಬರು ಮೃತಪಟ್ಟ ಘಟನೆ ಹುಳಿಯಾರು ಹೋಬಳಿ ತಮ್ಮಡಿಹಳ್ಳಿ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ನಿಂಗಪ್ಪ(65) ಮೃತಪಟ್ಟವರು. ರಾತ್ರಿ ಕೆಮ್ಮು ಬಂದಿದ್ದರಿಂದ ಕೆಮ್ಮಿನ Read more…

ನಮ್ಮ ಮೆಟ್ರೋ ಎರಡನೇ ಹಂತದ ಯೋಜನೆಗೆ 3000 ಕೋಟಿ ರೂ. ಸಾಲ

ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತದ ಯೋಜನೆಗಾಗಿ 3000 ಕೋಟಿ ರೂಪಾಯಿ ಸಾಲದ ಒಪ್ಪಂದ ಮಾಡಿಕೊಂಡಿದೆ. ಈ ಮೂಲಕ ಎರಡನೇ ಹಂತದ ಯೋಜನೆಗೆ ಪೂರ್ಣ ಬಾಹ್ಯ ಸಾಲ ಪಡೆದಂತಾಗಿದೆ. Read more…

ಪಂಚಮಸಾಲಿ ಸ್ವಾಮೀಜಿಗೆ ಜೀವ ಬೆದರಿಕೆ: ದೂರು ದಾಖಲು

ಬೆಂಗಳೂರು: ಪಂಚಮಸಾಲಿ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಸಮಾಜದ ಮುಖಂಡರಿಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೈ ಗ್ರೌಂಡ್ಸ್ ಪೋಲಿಸ್ Read more…

BIG NEWS: ಬೆಂಗಳೂರಿನಲ್ಲಿ ಎಲೆಕ್ಟ್ರಾನಿಕ್ ಸಿಟಿ ಮಾದರಿಯಲ್ಲಿ ವಿಶ್ವ ದರ್ಜೆಯ ‘ಸ್ವಿಫ್ಟ್ ಸಿಟಿ’ ನಿರ್ಮಾಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಎಲೆಕ್ಟ್ರಾನಿಕ್ ಸಿಟಿ, ಐಟಿಪಿಎಲ್ ಮಾದರಿಯಲ್ಲಿ ಮತ್ತೊಂದು ಹೊಸ ಯೋಜಿತ ನಗರ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ಸರ್ಜಾಪುರದಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಸ್ವಿಫ್ಟ್ ಸಿಟಿ Read more…

ಫಿಲ್ಮ್ ಚೇಂಬರ್ ಅಧ್ಯಕ್ಷರಾಗಿ ಎಂ. ನರಸಿಂಹಲು ಆಯ್ಕೆ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪ್ರದರ್ಶಕರ ವಲಯದಿಂದ ವೈಭವಿ ಚಿತ್ರಮಂದಿರದ ಮಾಲೀಕ ಎಂ. ನರಸಿಂಹಲು ಆಯ್ಕೆಯಾಗಿದ್ದಾರೆ. 2024-25ನೇ ಅವಧಿಗೆ ಶನಿವಾರ Read more…

ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂ. ಆಮಿಷ ಆರೋಪ: ವಿಜಯೇಂದ್ರ ತಿರುಗೇಟು

ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ. ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ Read more…

ಟಿಸಿ ಅಳವಡಿಸುವಾಗಲೇ ವಿದ್ಯುತ್ ಸ್ಪರ್ಶ: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಗುತ್ತಿಗೆ ಕಾರ್ಮಿಕ ಬಲಿ

ರಾಮನಗರ: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಗುತ್ತಿಗೆ ಕಾರ್ಮಿಕ ಬಲಿಯಾದ ಘಟನೆ ರಾಮನಗರ ತಾಲೂಕಿನ ಚನ್ನಮಾನಹಳ್ಳಿಯ ಸಮೀಪ ನಡೆದಿದೆ. ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಕೆಂಪಾಪುರ ಗ್ರಾಮದ ನಿವಾಸಿ ಮುದ್ದಣ್ಣ(43) Read more…

ರೈಲಿಗೆ ಸಿಲುಕಿ ಹೆಡ್ ಕಾನ್ಸ್ ಟೇಬಲ್ ತಿಪ್ಪಣ್ಣ ಆತ್ಮಹತ್ಯೆ ಪ್ರಕರಣ: ಕಿರುಕುಳ ಆರೋಪದಡಿ ಪತ್ನಿ ಸೇರಿ ಮೂವರ ವಿರುದ್ಧ ಕೇಸ್ ದಾಖಲು

ಬೆಂಗಳೂರು: ರೈಲಿಗೆ ಸಿಲುಕಿ ಹೆಡ್ ಕಾನ್ಸ್ ಟೇಬಲ್ ತಿಪ್ಪಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪ್ಪಣ್ಣ ಅವರ ತಾಯಿ ಬಸಮ್ಮ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ರೈಲ್ವೆ ಪೊಲೀಸ್ ಠಾಣೆಯಲ್ಲಿ Read more…

ರಾಜ್ಯದಲ್ಲಿ ಭೂಕುಸಿತ ತಡೆಗೆ ಶಾಶ್ವತ ಪರಿಹಾರ: 425 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ

ಬೆಳಗಾವಿ: ರಾಜ್ಯದಲ್ಲಿ ಭೂಕುಸಿತ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಲು 425 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಅದರ ಭಾಗವಾಗಿ ಈಗಾಗಲೇ 152 ಕೋಟಿ ರೂ. ಹಣವನ್ನು ವಿವಿಧ Read more…

BIG NEWS: VISL ಕಾರ್ಖಾನೆಗೆ 15,000 ಕೋಟಿ ರೂ. ಬಂಡವಾಳ ಹೂಡಿಕೆ

ಶಿವಮೊಗ್ಗ: ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ 15,000 ಕೋಟಿ ರೂ. ಬಂಡವಾಳ ತೊಡಗಿಸುವ ಕುರಿತಂತೆ ಯೋಜನಾ ವರದಿ ಸಿದ್ದಪಡಿಸಲು ಕೊಲ್ಕತ್ತಾ ಸಂಸ್ಥೆಗೆ ಜವಾಬ್ದಾರಿ ವಹಿಸಲಾಗಿದೆ. ಈ ಸಂಸ್ಥೆ ಶೀಘ್ರವೇ ಕಾರ್ಖಾನೆಗೆ Read more…

ರಾಷ್ಟ್ರೀಯ ಲೋಕ ಅದಾಲತ್; ಧಾರವಾಡ ಹೈಕೋರ್ಟ್ ಪೀಠದಲ್ಲಿ ಒಂದೇ ದಿನ 235 ಪ್ರಕರಣ ಇತ್ಯರ್ಥ

ಧಾರವಾಡ: ಕರ್ನಾಟಕ ಉಚ್ಛ ನ್ಯಾಯಾಲಯದ ಧಾರವಾಡ ಪೀಠದಲ್ಲಿ ಇಂದು ರಾಷ್ಟ್ರೀಯ ಲೋಕ ಅದಾಲತ್‌ನ್ನು ಕರ್ನಾಟಕ ಉಚ್ಛ ನ್ಯಾಯಾಲಯ, ಧಾರವಾಡ ಪೀಠದ ಹಿರಿಯ ನ್ಯಾಯಮೂರ್ತಿಗಳಾದ ಶ್ರೀನಿವಾಸ್ ಹರೀಶ ಕುಮಾರ್ ಅವರ Read more…

ಸಾಲಗಾರರ ಕಾಟಕ್ಕೆ ನೊಂದ ಮಹಿಳೆ ಆತ್ಮಹತ್ಯೆಗೆ ಯತ್ನ

ಕೋಲಾರ: ಸಾಲಗಾರರ ಕಾಟಕ್ಕೆ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಗ್ರಾಮದಲ್ಲಿ ನಡೆದಿದೆ. ಕೋಮಲದೇವಿ ಆತ್ಮಹತ್ಯೆಗೆ ಯತ್ನಿಸಿರುವ ಮಹಿಳೆ. ಮೀಟರ್ ಬಡ್ಡಿ Read more…

BIG NEWS: ತಾಕತ್ತಿದ್ದರೆ ಪ್ರತಿಭಟನೆಯಲ್ಲಿ ಭಾಗಿಯಾದ ಶಾಸಕರನ್ನು ವಜಾಗೊಳಿಸಿ: ಸಿಎಂಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸವಾಲ್

ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಅದವರ ಹೋರಾಟ ಮುಂದುವರೆದಿದೆ. ಡಿ.16ರಿಂದ ಚಳಿಗಾಲದ ಅಧಿವೇಶನ ಮುಗಿಯುವರೆಗೂ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸುವುದಾಗಿ ಬಸವ ಜಯಮೃತ್ಯುಂಜಯ Read more…

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಬೀದರ್: ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರನ ತಪ್ಪಿ ಏಕಾಏಕಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ನಡೆದಿದೆ. ಇಲ್ಲಿನ ಧರಿಹನುಮಾನ್ Read more…

ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು 150 ಕೋಟಿ ರೂಪಾಯಿ ಆಮಿಷ: CBI ತನಿಖೆಗೆ ಆದೇಶಿಸುವಂತೆ ಪ್ರಧಾನಿಗೆ ಸಿಎಂ ಸಿದರಾಮಯ್ಯ ಒತ್ತಾಯ

ಬೆಂಗಳೂರು: ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ Read more…

BIG NEWS: ಆಸ್ಪತ್ರೆಯಲ್ಲಿಯೇ ಮಗುವನ್ನು ಬಿಟ್ಟು ಪರಾರಿಯಾಗಿದ್ದ ತಾಯಿ ಅರೆಸ್ಟ್

ಬೆಳಗಾವಿ: ಹುಟ್ಟಿದ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಬಾಣಂತಿ ತಾಯಿ ಪರಾರಿಯಾಗದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಾಯಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಬೇಬಿಜಾನ್ ಬಂಧಿತ ಮಹಿಳೆ. ಹುಟ್ಟಿದ ಶಿಶುವನ್ನೇ ಬೆಳಗಾವಿ Read more…

ನಮ್ಮ ಮೆಟ್ರೋದಲ್ಲಿ ಭಿಕ್ಷಾಟನೆ: ಪ್ರಯಾಣಿಕರು ಶಾಕ್!

ಬೆಂಗಳೂರು: ಬಸ್ ನಿಲ್ದಾಣ, ರೈಲು ನಿಲ್ದಾಣ, ಟ್ರಾಫಿಕ್ ಸಿಗ್ನಲ್ ಗಳಲ್ಲಿ ಭಿಕ್ಷುಕರು ಭಿಕ್ಷಾಟನೆ ಮಾಡುವುದನ್ನು ನೋಡಿದ್ದೇವೆ. ಆದರೆ ಇದೀಗ ನಮ್ಮ ಮೆಟ್ರೋ ಒಳಗೆ ವ್ಯಕ್ತಿಯೋರ್ವ ಭಿಕ್ಷಾಟನೆ ಮಾಡಿದ್ದು, ಪ್ರಯಾಣಿಕರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...