alex Certify Karnataka | Kannada Dunia | Kannada News | Karnataka News | India News - Part 480
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಯಾಣ ಕರ್ನಾಟಕ ವ್ಯಾಪ್ತಿಯ ʻ14,771ʼ ಹುದ್ದೆಗಳ ನೇಮಕಾತಿ : ಸಚಿವ ಸಂಪುಟ ಉಪಸಮಿತಿ ಸಭೆ ನಿರ್ಧಾರ

ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದಲ್ಲಿ 371 (J)  ಅಡಿ ರಾಜ್ಯ ಸರ್ಕಾರದ 46 ಇಲಾಖೆಗಳಲ್ಲಿ ಖಾಲಿ ಇರುವ 14,771 ಹುದ್ದೆಗಳ ನೇಮಕಾತಿ ಹಾಗೂ ಪ್ರಾದೇಶಿಕ ಮತ್ತು ರಾಜ್ಯ Read more…

ಪೋಷಕರೇ ಗಮನಿಸಿ : ಮಕ್ಕಳಲ್ಲಿ ಲಸಿಕಾನಂತರ ಕಂಡು ಬರುವ ಪ್ರತಿಕೂಲ ಅಡ್ಡಘಟನೆಗಳ ಉಚಿತ ನಿರ್ವಹಣೆ ಬಗ್ಗೆ ಆರೋಗ್ಯ ಇಲಾಖೆ ಆದೇಶ

ಬೆಂಗಳೂರು :  ಮಕ್ಕಳಲ್ಲಿ ಲಸಿಕಾನಂತರ ಕಂಡು ಬರುವ ಪ್ರತಿಕೂಲ ಅಡ್ಡಘಟನೆಗಳ (AEFI) ಉಚಿತ ನಿರ್ವಹಣೆ ಬಗ್ಗೆ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ Read more…

5, 8 ,9ನೇ ತರಗತಿ ಪಬ್ಲಿಕ್ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 5, 8, 9ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಶುಕ್ರವಾರ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ. ರಾಜ್ಯ ಪಠ್ಯಕ್ರಮದ ಎಲ್ಲಾ Read more…

ಯುವನಿಧಿ ಯೋಜನೆ : ʻಪದವಿʼ ತೇರ್ಗಡೆಯಾದ ʻವಿದ್ಯಾರ್ಥಿʼಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : 2022-23 ನೇ ಸಾಲಿನಲ್ಲಿ ಅನುಷ್ಟಾನಗೊಂಡಿರುವ ಕರ್ನಾಟಕ ಯುವನಿಧಿ ಯೋಜನೆ ಗಾಗಿ ಪದವಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ನೊಂದಣಿ ಮಾಡಿಕೊಳ್ಳುವ ಕುರಿತಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ವಿಷಯಕ್ಕೆ Read more…

ಪರಿಶಿಷ್ಟ ಪಂಗಡದ ರೈತರಿಗೆ ಗುಡ್ ನ್ಯೂಸ್ : ಪಾಲಿ, ನೆರಳು ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ಪರಿಶಿಷ್ಟ ಪಂಗಡದ ಅಭಿವೃದ್ಧಿ ಸಹಾಯಧನ ಕಾರ್ಯಕ್ರಮದಡಿ ಪಾಲಿ, ನೆರಳು ಮನೆ ನಿರ್ಮಾಣ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲು 2018-19ನೇ ಸಾಲಿನ ವಿಶೇಷ ಕೇಂದ್ರಿಯ ನೆರವಿನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ಪರಿಶಿಷ್ಟ ಪಂಗಡದ Read more…

BIG NEWS : ನಾಮಫಲಕದಲ್ಲಿ 60% ʻಕನ್ನಡʼಕ್ಕೆ ಸುಗ್ರೀವಾಜ್ಞೆ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು : ರಾಜ್ಯಾದ್ಯಂತ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸುವುದನ್ನು ಕಡ್ಡಾಯಗೊಳಿಸುವ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ Read more…

ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: ಸಂಚಾರ ಸ್ಥಗಿತ

ಬೆಂಗಳೂರು: ಬೆಂಗಳೂರಿನಲ್ಲಿ ಮೆಟ್ರೋ ಹಳಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇದರಿಂದಾಗಿ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಂಡಿದ್ದು, ಯಶವಂತಪುರ ಮೆಟ್ರೋ ನಿಲ್ದಾಣದಲ್ಲಿ Read more…

ಬೆಂಗಳೂರಲ್ಲಿ 163 ಸೇರಿ ರಾಜ್ಯದಲ್ಲಿಂದು 328 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು 328 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 409 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ 163 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ Read more…

ಶಾಲಾ ಮಕ್ಕಳು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದಿರಾ ಕ್ಯಾಂಟೀನ್, ಶಾಲಾ ಬಿಸಿಯೂಟದಲ್ಲಿ ಸಿರಿಧಾನ್ಯ ಬಳಕೆ

ಬೆಂಗಳೂರು: ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಹಿತಿ ನೀಡಿದ್ದಾರೆ. ಸಾರಜನಕ, ಲವಣ, ವಿಟಮಿನ್ ಮತ್ತು ನಾರಿನ ಅಂಶಗಳು ಸಿರಿಧಾನ್ಯಗಳಲ್ಲಿ Read more…

ಸೇವಾ ನ್ಯೂನ್ಯತೆ ಪ್ರಕರಣದಲ್ಲಿ ಬಡ್ಡಿ ಸಹಿತ 18 ಲಕ್ಷ ರೂ. ಪರಿಹಾರ ನೀಡಲು ವಿಮಾ ಕಂಪೆನಿಗೆ ಆದೇಶ

ಶಿವಮೊಗ್ಗ: ಬ್ಯಾಂಕು ಮತ್ತು ಇನ್ಶೂರೆನ್ಸ್ ಕಂಪನಿ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರ ಪೀಠವು ಅರ್ಜಿದಾರರಿಗೆ ಪರಿಹಾರ ಒದಗಿಸುವಂತೆ ಆದೇಶಿಸಿದೆ. Read more…

ಕಾಲಲ್ಲಿ ಶೂ ಧರಿಸಿ ಸಿಟಿ ರವಿ ‘ರಾಮಭಜನೆ’ : ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್ |Watch Video

ಬೆಂಗಳೂರು : ಕಾಲಲ್ಲಿ ಶೂ ಧರಿಸಿ ಸಿಟಿ ರವಿ ರಾಮಭಜನೆ ಮಾಡಿದ್ದಾರೆ ಎನ್ನಲಾದ ವಿಡಿಯೋವೊಂದನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿಯವರ ಧಾರ್ಮಿಕತೆ Read more…

ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು : ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು..?

ಬೆಂಗಳೂರು : ಕರಸೇವಕ ಶ್ರೀಕಾಂತ್ ಪೂಜಾರಿಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ ಕೋರ್ಟ್ ತೀರ್ಪನ್ನ Read more…

ಅಂಧ ವಿದ್ಯಾರ್ಥಿನಿ ಮನವಿಗೆ ಸ್ಪಂದಿಸಿ ಸ್ಥಳದಲ್ಲೇ ಕೆಲಸ ಕೊಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಅಂಧ ವಿದ್ಯಾರ್ಥಿನಿಯೊಬ್ಬಳಿಗೆ ಕೆಲಸ ಕೊಡಿಸುವ ಮೂಲಕ ಆಕೆಯ ಸ್ವಾಲಂಭಿ ಬದುಕಿನ ಕನಸನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ನನಸಾಗಿಸಿದ್ದಾರೆ. ಯಲಹಂಕದಲ್ಲಿ ನಡೆದ ’ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ’ Read more…

ಗಮನಿಸಿ : ರಂಗಾಯಣದಲ್ಲಿ ನಾಟಕ ಸಿದ್ಧತಾ ಶಿಬಿರಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ರಂಗಾಯಣವು ರಂಗಾಸ್ತಕರಿಗಾಗಿ ಫೆಬ್ರವರಿ-2024ರಲ್ಲಿ 20 ದಿನಗಳ ಕಾಲ ಪೂರ್ಣಾವಧಿ ನಾಟಕ ಸಿದ್ಧತಾ ಶಿಬಿರವನ್ನು ಆಯೋಜಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಶಿಬಿರಾರ್ಥಿಗಳು 20-40 ವರ್ಷದೊಳಗಿನವರಾಗಿರಬೇಕು. 12 Read more…

ರೈತರೇ ಗಮನಿಸಿ : ಮೇವು ಬೆಳೆಗಳ ಕುರಿತು ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಸಹಯೋಗದೊಂದಿಗೆ ಜ.10 ಮತ್ತು 11 ರಂದು ನಗರದ ವಿನೋಬನಗರದಲ್ಲಿರುವ ಪಶುವೈದ್ಯಕೀಯ Read more…

BREAKING : ಕಾಂಗ್ರೆಸ್ ಶಾಸಕ ಎಂ.ವೈ ಪಾಟೀಲ್ ಕಾರು ಅಪಘಾತ, ಇಬ್ಬರಿಗೆ ಗಾಯ

ಕಲಬುರಗಿ : ಕಾಂಗ್ರೆಸ್ ಶಾಸಕ ಎಂವೈ ಪಾಟೀಲ್ ಕಾರು ಅಪಘಾತಕ್ಕೀಡಾದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರದ ಜೇವರ್ಗಿ (ಬಿ) ಬಳಿ ನಡೆದಿದೆ. ಕಾರಿನಲ್ಲಿ ಕಾಂಗ್ರೆಸ್ ಶಾಸಕ ಎಂವೈ ಪಾಟೀಲ್ Read more…

BREAKING : ‘ಡಿಸಿಎಂ ಡಿ.ಕೆ ಶಿವಕುಮಾರ್’ ವಿರುದ್ಧದ ಪ್ರಕರಣ ವಿಸ್ಕ್ರತ ಪೀಠಕ್ಕೆ ವರ್ಗಾವಣೆ : ಹೈಕೋರ್ಟ್ ಆದೇಶ

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಹೈಕೋರ್ಟ್ ವಿಸ್ಕ್ರತ ಪೀಠಕ್ಕೆ ವರ್ಗಾಯಿಸಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ Read more…

ಶಿವಮೊಗ್ಗ : ‘ಯುವನಿಧಿ’ ಯೋಜನೆ ನೋಂದಣಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ‘ಯುವನಿಧಿ’ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು 2022-23 ರಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾದ Read more…

BIG NEWS: ಜೀವನದಲ್ಲಿ ಒಂದೇ ಒಂದು ತಪ್ಪು ಮಾಡಿದೆ ಎಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತಾವು ಜೀವನದಲ್ಲಿ ಒಂದೇ ಒಂದು ತಪ್ಪು ಮಾಡಿದ್ದಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಉತ್ತಮ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಮುಂಗಾರು ಹಂಗಾಮಿನ ‘ಬೆಳೆಹಾನಿ’ಗೆ ಸರ್ಕಾರದಿಂದ ಪರಿಹಾರ ಬಿಡುಗಡೆ

ಬೆಂಗಳೂರು : ಮುಂಗಾರು ಹಂಗಾಮಿನ ‘ಬೆಳೆ ಹಾನಿ’ಗೆ ರಾಜ್ಯ ಸರ್ಕಾರ ಪರಿಹಾರ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ಬರ ನಿರ್ವಹಣೆ ಕೈಪಿಡಿ 2020 ರನ್ವಯ, Read more…

BREAKING : ಲಾರಿ ಚಾಲಕನಿಂದ 12 ಸಾವಿರ ಲಂಚ ಪಡೆಯುತ್ತಿದ್ದ ‘ತಹಶೀಲ್ದಾರ್’ ಲೋಕಾಯುಕ್ತ ಬಲೆಗೆ |Lokayukta Raid

ಹಾವೇರಿ : ಲಾರಿ ಚಾಲಕನಿಂದ ಲಂಚ ಪಡೆಯುತ್ತಿದ್ದ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ನಡೆದಿದೆ. ಲಾರಿಗೆ ಗ್ರಾವೇಲ್ ತುಂಬಲು ತಹಶೀಲ್ದಾರ್ ಹನುಮಂತಪ್ಪ12 ಸಾವಿರಕ್ಕೆ Read more…

ನಾಳೆ ನಾರಾಯಣಗೌಡರಿಗೆ ‘ಜಾಮೀನು’ ಸಿಗುವ ನಿರೀಕ್ಷೆಯಿದೆ : ಕರವೇ ಕಾರ್ಯಕರ್ತರು

ಬೆಂಗಳೂರು : ನಾಳೆ ನಮ್ಮ ಅಧ್ಯಕ್ಷರು ನಾರಾಯಣಗೌಡರಿಗೆ ‘ಜಾಮೀನು’ ಸಿಗುವ ನಿರೀಕ್ಷೆಯಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹೇಳಿದ್ದಾರೆ. ಪರಪ್ಪನ ಅಗ್ರಹಾರ ಬಳಿ ಕರವೇ ಕಾರ್ಯಕರ್ತರು ಹರ್ಷ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ; ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಆದೇಶದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ. ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸುವ Read more…

ಜನರ ಸೇವೆಯೇ ನಮ್ಮ ಕಾಯಕ : ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಅಹವಾಲು ಸ್ವೀಕರಿಸಿದ ಡಿಸಿಎಂ ಡಿಕೆಶಿ

ಬೆಂಗಳೂರು : ಜನರ ಸೇವೆಯೇ ನಮ್ಮ ಕಾಯಕ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.ಬೆಂಗಳೂರಿನ ಯಲಹಂಕ ನ್ಯೂ ಟೌನ್’ನ ಅಂಬೇಡ್ಕರ್ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ “ಬಾಗಿಲಿಗೆ ಬಂತು ಸರ್ಕಾರ, Read more…

BREAKING : ಬೆಂಗಳೂರಿನ ‘ವಿಶ್ವೇಶ್ವರಯ್ಯ ಮ್ಯೂಸಿಯಂ’ಗೆ ಬಾಂಬ್ ಬೆದರಿಕೆ ಇ-ಮೇಲ್

ಬೆಂಗಳೂರು : ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿತ್ತು, ಈ Read more…

BREAKING : ಹುಬ್ಬಳ್ಳಿ ಗಲಭೆ ಪ್ರಕರಣ : ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು

ಹುಬ್ಬಳ್ಳಿ : ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು ಮಾಡಿ ಹುಬ್ಬಳ್ಳಿಯ 1 ನೇ ಹೆಚ್ಚುವರಿ ಕೋರ್ಟ್ ಆದೇಶ ಹೊರಡಿಸಿದೆ. ರಾಮ ಮಂದಿರ Read more…

BIG NEWS: ಇದು ಕಾಂಗ್ರೆಸ್ ನಾಯಕರ ಹತಾಶೆಯ ಪರಮಾವಧಿ; ತಕ್ಷಣ ಪೋಸ್ಟರ್ ಡಿಲಿಟ್ ಮಾಡಿ; ಸಿ.ಟಿ.ರವಿ ಆಕ್ರೋಶ

ಬೆಂಗಳೂರು: ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂದು ಪೋಸ್ಟರ್ ಅಭಿಯಾನ ನಡೆಸಿದ್ದ ಮಾಜಿ ಶಾಸಕ ಸಿ,ಟಿ.ರವಿ ಪೋಸ್ಟರ್ ಗೆ ಕಾಂಗ್ರೆಸ್, ನಿಮ್ಮನ್ನು ಬಂಧಿಸುವ ಕಾರಣ ಬೇರೆ ಇದೆ ಅಲ್ಲವೇ? Read more…

ALERT : ‘ಯುವನಿಧಿ’ ಗೆ ಅರ್ಜಿ ಸಲ್ಲಿಸಲು ನಿರುದ್ಯೋಗ ದೃಢೀಕರಣ ಕಡ್ಡಾಯ, ತಪ್ಪು ಮಾಹಿತಿ ನೀಡಿದ್ರೆ ದಂಡ ಫಿಕ್ಸ್..!

ಬೆಂಗಳೂರು : ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಜನವರಿ 12ರಂದು ನಗರದ ಫ್ರೀಡಂಪಾರ್ಕ್ನ ಭವ್ಯ Read more…

BREAKING : ‘ಶ್ರೀಕಾಂತ್ ಪೂಜಾರಿ’ ಬಂಧನದ ಹಿಂದೆ ಪ್ರಹ್ಲಾದ್ ಜೋಶಿ ಕೈವಾಡ : ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ

ಹುಬ್ಬಳ್ಳಿ :  ರಾಮಜನ್ಮಭೂಮಿ ಹೋರಾಟಗಾರ  ಶ್ರೀಕಾಂತ್ ಪೂಜಾರಿ ಬಂಧನದ ಹಿಂದೆ ಪ್ರಹ್ಲಾದ್ ಜೋಶಿ ಕೈವಾಡವಿದೆ ಎಂದು ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರ Read more…

BIG NEWS: ಬೊಮ್ಮಾಯಿ ಕೇಂದ್ರ ಸರ್ಕಾರದ ಆರ್ಥಿಕ ದುಸ್ಥಿತಿ ಎನ್ನುವ ಬದಲು ಬಾಯಿ ತಪ್ಪಿ ರಾಜ್ಯ ಸರ್ಕಾರ ಎಂದು ಹೇಳುತ್ತಿದ್ದಾರೆ; ಮಾಜಿ ಸಿಎಂ ಕಾಲೆಳೆದ ಸಿಎಂ

ಬೆಂಗಳೂರು: ಬರಪರಿಹಾರ ಬಿಡುಗಡೆ ವಿಚಾರವಾಗಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪ ಮುಂದುವರೆದಿದೆ. ಭೀಕರ ಬರದಿಂದ ರೈತರು ಕಂಗೆಟ್ಟಿದ್ದರೂ ರಾಜ್ಯ ಸರ್ಕಾರ ಪರಿಹಾರ ಹಣ ಬಿಡುಗಡೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...