alex Certify Karnataka | Kannada Dunia | Kannada News | Karnataka News | India News - Part 481
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇದು ಕಾಂಗ್ರೆಸ್ ನಾಯಕರ ಹತಾಶೆಯ ಪರಮಾವಧಿ; ತಕ್ಷಣ ಪೋಸ್ಟರ್ ಡಿಲಿಟ್ ಮಾಡಿ; ಸಿ.ಟಿ.ರವಿ ಆಕ್ರೋಶ

ಬೆಂಗಳೂರು: ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂದು ಪೋಸ್ಟರ್ ಅಭಿಯಾನ ನಡೆಸಿದ್ದ ಮಾಜಿ ಶಾಸಕ ಸಿ,ಟಿ.ರವಿ ಪೋಸ್ಟರ್ ಗೆ ಕಾಂಗ್ರೆಸ್, ನಿಮ್ಮನ್ನು ಬಂಧಿಸುವ ಕಾರಣ ಬೇರೆ ಇದೆ ಅಲ್ಲವೇ? Read more…

ALERT : ‘ಯುವನಿಧಿ’ ಗೆ ಅರ್ಜಿ ಸಲ್ಲಿಸಲು ನಿರುದ್ಯೋಗ ದೃಢೀಕರಣ ಕಡ್ಡಾಯ, ತಪ್ಪು ಮಾಹಿತಿ ನೀಡಿದ್ರೆ ದಂಡ ಫಿಕ್ಸ್..!

ಬೆಂಗಳೂರು : ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಜನವರಿ 12ರಂದು ನಗರದ ಫ್ರೀಡಂಪಾರ್ಕ್ನ ಭವ್ಯ Read more…

BREAKING : ‘ಶ್ರೀಕಾಂತ್ ಪೂಜಾರಿ’ ಬಂಧನದ ಹಿಂದೆ ಪ್ರಹ್ಲಾದ್ ಜೋಶಿ ಕೈವಾಡ : ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ

ಹುಬ್ಬಳ್ಳಿ :  ರಾಮಜನ್ಮಭೂಮಿ ಹೋರಾಟಗಾರ  ಶ್ರೀಕಾಂತ್ ಪೂಜಾರಿ ಬಂಧನದ ಹಿಂದೆ ಪ್ರಹ್ಲಾದ್ ಜೋಶಿ ಕೈವಾಡವಿದೆ ಎಂದು ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರ Read more…

BIG NEWS: ಬೊಮ್ಮಾಯಿ ಕೇಂದ್ರ ಸರ್ಕಾರದ ಆರ್ಥಿಕ ದುಸ್ಥಿತಿ ಎನ್ನುವ ಬದಲು ಬಾಯಿ ತಪ್ಪಿ ರಾಜ್ಯ ಸರ್ಕಾರ ಎಂದು ಹೇಳುತ್ತಿದ್ದಾರೆ; ಮಾಜಿ ಸಿಎಂ ಕಾಲೆಳೆದ ಸಿಎಂ

ಬೆಂಗಳೂರು: ಬರಪರಿಹಾರ ಬಿಡುಗಡೆ ವಿಚಾರವಾಗಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪ ಮುಂದುವರೆದಿದೆ. ಭೀಕರ ಬರದಿಂದ ರೈತರು ಕಂಗೆಟ್ಟಿದ್ದರೂ ರಾಜ್ಯ ಸರ್ಕಾರ ಪರಿಹಾರ ಹಣ ಬಿಡುಗಡೆ Read more…

Bengaluru : ‘ಕೆಂಪೇಗೌಡ’ ಏರ್ ಪೋರ್ಟ್ ನಲ್ಲಿ 1.29 ಕೋಟಿ ಮೌಲ್ಯದ ಚಿನ್ನ ಜಪ್ತಿ

ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 2 ಕೆಜಿ 86 ಗ್ರಾಂ ಚಿನ್ನ ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ Read more…

GOOD NEWS : ಇನ್ಮುಂದೆ ‘ಇಂದಿರಾ ಕ್ಯಾಂಟೀನ್’ , ಶಾಲಾ ಬಿಸಿಯೂಟದಲ್ಲಿ ‘ಸಿರಿಧಾನ್ಯ’ ಬಳಕೆ : CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಇನ್ಮುಂದೆ ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ‘ಸಿರಿಧಾನ್ಯ’ ಬಳಕೆ ಮಾಡಲಾಗುತ್ತದೆ, ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ Read more…

ಮೆಣಸಿನಕಾಯಿ ಬೆಳೆಯುವ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ರೈತರು ಮೆಣಸಿನಕಾಯಿಯಲ್ಲಿ ಬರುವ ರೋಗ ಮತ್ತು ಕೀಟಗಳ ನಿರ್ವಹಣೆ ಬಗ್ಗೆ ಅರಿತುಕೊಳ್ಳಬೇಕು. ತೋಟಗಾರಿಕೆ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳನ್ನು ಪಡೆದುಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಹಿರಿಯ ಸಹಾಯಕ Read more…

ಕಾಡಾನೆ ದಾಳಿಗೆ ಕಾರ್ಮಿಕ ಸಾವು; ರಸ್ತೆ ತಡೆ ನಡೆಸಿ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕನೊಬ್ಬ ಬಲಿಯಾಗಿದ್ದು, ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ರಸ್ತೆ ತಡೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಮತ್ತವರದಲ್ಲಿ ನಡೆದಿದೆ. Read more…

ಬೇರೊಬ್ಬಳಿಗೆ ‘ತಾಳಿ’ ಕಟ್ಟುವಾಗ ಸಿನಿಮಾ ಶೈಲಿಯಲ್ಲಿ ಮಾಜಿ ಪ್ರೇಯಸಿ ಎಂಟ್ರಿ…ಮುಂದಾಗಿದ್ದೇನು..?

ಮಂಗಳೂರು : ಕಲ್ಯಾಣ ಮಂಟಪದಲ್ಲಿ ಯುವತಿಯೋರ್ವಳಿಗೆ ಯುವಕ ತಾಳಿ ಕಟ್ಟಲು ಮುಂದಾಗುತ್ತಿರುವ ವೇಳೆ ಥೇಟ್ ಸಿನಿಮಾ ಶೈಲಿಯಲ್ಲಿ ಮಾಜಿ ಪ್ರೇಯಸಿಯೊಬ್ಬಳು ಎಂಟ್ರಿಯಾಗಿದ್ದು, ಕಲ್ಯಾಣ ಮಂಟಪದಲ್ಲಿ ದೊಡ್ಡ ಹೈಡ್ರಾಮವೇ ನಡೆದಿದೆ. Read more…

ಕಲ್ಯಾಣ ಕರ್ನಾಟಕ : ಹೀಗಿವೆ ಸಚಿವ ಸಂಪುಟ ಉಪಸಮಿತಿಯಲ್ಲಿ ತೆಗೆದುಕೊಂಡು ಪ್ರಮುಖ ತೀರ್ಮಾನಗಳು

ಬೆಂಗಳೂರು : ಸಂವಿಧಾನದ ಅನುಚ್ಛೇದ 371 (J) ಅಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿರುವ ಪ್ರಯುಕ್ತ ಹೊರಡಿಸಲಾದ ಆದೇಶಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ಸಚಿವ ಸಂಪುಟ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ʻಕಲ್ಯಾಣ ಕರ್ನಾಟಕʼ ಭಾಗದಲ್ಲಿ 14,771 ಹುದ್ದೆಗಳ ನೇಮಕಾತಿ

ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಜ್ಯ ಸರ್ಕಾರದ 46 ಇಲಾಖೆಗಳಲ್ಲಿ ಖಾಲಿ ಇರುವ 14,771 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಸಚಿವ ಸಂಪುಟ ಉಪ ಸಮಿತಿಯಲ್ಲಿ ಸೂಚನೆ Read more…

BREAKING : ವಿಪಕ್ಷ ನಾಯಕ ಆರ್. ಅಶೋಕ್ ಸೇರಿ 42 ಮಂದಿ ವಿರುದ್ಧ ‘FIR’ ದಾಖಲು

ಹುಬ್ಬಳ್ಳಿ : ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ ವಿಪಕ್ಷ ನಾಯಕ ಆರ್ ಅಶೋಕ್ ಸೇರಿದಂತೆ 42 ಮಂದಿ ವಿರುದ್ಧ ಎಫ್ ಆರ್ ದಾಖಲಾಗಿದೆ. ಶಹರ ಪೊಲೀಸ್ Read more…

ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ಸಿಎಂ  ಸಿದ್ದರಾಮಯ್ಯ  ಅವರು ಅರಮನೆ ಮೈದಾನದಲ್ಲಿ ಆಯೋಜಿಸಿರುವ “ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024” ಮತ್ತು “ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ Read more…

GOOD NEWS : ರಾಜ್ಯಾದ್ಯಂತ 185 ಹೊಸ ‘ಇಂದಿರಾ ಕ್ಯಾಂಟೀನ್’ ಆರಂಭಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ರಾಜ್ಯ ಸರ್ಕಾರ ಹೊಸದಾಗಿ 185 ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಲು ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. 2013 ರಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಡಿಮೆ Read more…

BIG NEWS: ಟಾರ್ಗೆಟ್ ಮಾಡಲು ಪ್ರತಾಪ್ ಸಿಂಹ ನ್ಯಾಷನಲ್ ಲೀಡರಾ? ಯತೀಂದ್ರ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಸಿಎಂ ಸಿದ್ದರಾಮಯ್ಯ ತಮ್ಮ ಮಗನ ರಾಜಕೀಯಕ್ಕಾಗಿ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ತಿರುಗೇಟು ನೀಡಿರುವ ಮಾಜಿ ಶಾಸಕ, ಸಿಎಂ ಪುತ್ರ ಯತೀಂದ್ರ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಬಳ್ಳಾರಿಯಲ್ಲಿ ನಾಳೆ ‘ಉದ್ಯೋಗ ಮೇಳ’ ಆಯೋಜನೆ

ಬಳ್ಳಾರಿ : ಬಳ್ಳಾರಿಯಲ್ಲಿ ಇಂದಿನಿಂದ ನಾಳೆವರೆಗೆ (ಜ.05 ಮತ್ತು 06 ರಂದು) ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಎರಡು ದಿನಗಳ Read more…

BREAKING : ಬೆಳಗಾವಿಯಲ್ಲಿ ಹೀನ ಕೃತ್ಯ : ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ

ಬೆಳಗಾವಿ : ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಎಸಗಿದ ಘಟನೆ ಬೆಳಗಾವಿ ಜಿಲ್ಲೆಯ ಬೆಳವಟ್ಟಿ ಗ್ರಾಮದಲ್ಲಿ ನಡೆದಿದೆ. ತಾಯಿ ಇಲ್ಲದ ಮಾನಸಿಕ ಅಸ್ವಸ್ಥ ಮಗಳ ಮೇಲೆ Read more…

BIG NEWS: ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಊಟದಲ್ಲಿ ಜಿರಳೆ ಪತ್ತೆ; ಹೋಟೆಲ್ ಸಿಬ್ಬಂದಿ ವಿರುದ್ಧ FIR ದಾಖಲು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಸ್ಟಾರ್ ಹೋಟೆಲ್ ಒಂದರ ಊಟದಲ್ಲಿ ಜಿರಳೆ ಪತ್ತೆಯಾಗಿದ್ದು, ಹೈಕೋರ್ಟ್ ವಕೀಲೆಯೊಬ್ಬರು ಹೋಟೆಲ್ ಸಿಬ್ಬಂದಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ರಾಜಭವನ ರಸ್ತೆಯಲ್ಲಿರುವ ಪ್ರತಿಷ್ಠಿತ ಹೋಟೆಲ್ Read more…

BIGG NEWS : ಚಿಕ್ಕಮಗಳೂರಿನಲ್ಲಿ ದಲಿತನ ಮೇಲೆ ಹಲ್ಲೆ ಪ್ರಕರಣ : ನಾಲ್ವರು ಅರೆಸ್ಟ್

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ದಲಿತನ ಮೇಲೆ ಹಲ್ಲೆ ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಶಿವರಾಮ್, ರಾಜಪ್ಪ, ಶಂಕರ್, ತಮ್ಮಯ್ಯ ಎಂದು ಗುರುತಿಸಲಾಗಿದೆ. ಏನಿದು ಘಟನೆ ಜ.1 ರಂದು Read more…

ರಾಜ್ಯದ ಗ್ರಾಮೀಣ ಯುವಕರಿಗೆ ಗುಡ್‌ ನ್ಯೂಸ್‌ : 20 ಲಕ್ಷ‌ ರೂ. ವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಯುವಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನವೋದ್ಯಮ ಯೋಜನೆಯಡಿ 20 ಲಕ್ಷ‌ ರೂ. ವರೆಗೆ ಸಹಾಯಧನ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಕೃಷಿ Read more…

ಗಂಡ-ಹೆಂಡತಿ ನಡುವೆ ಮೂರನೇ ವ್ಯಕ್ತಿ ಎಂಟ್ರಿ; ಪತಿಗೆ ವಿಚ್ಛೇದನ ನೀಡಿ ಆತನೊಂದಿಗೆ ತೆರಳಿದ ಮಹಿಳೆ; ಗರ್ಭಿಣಿಯಾಗುತ್ತಿದ್ದಂತೆ ಕೈಕೊಟ್ಟು ಪರಾರಿಯಾದ ಪ್ರಿಯಕರ

ಚಿತ್ರದುರ್ಗ: ಸುಖಸಂಸಾರ ನಡೆಸುತ್ತಿದ್ದ ದಂಪತಿ ನಡುವೆ ಮೂರನೇ ವ್ಯಕ್ತಿ ಎಂಟ್ರಿಯಾಗಿ ಮಹಿಳೆಯ ಬದುಕನ್ನೇ ಬೀದಿಗೆ ತಂದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ. ಹೊಸದುರ್ಗ ರೋಡ್ ನಿವಾಸಿ ದಿವ್ಯ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಆಲ್ಕೋಳ ವಿ.ವಿ. ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜ. 06 ರಂದು ಬೆಳ್ಳಗ್ಗೆ 09-30 Read more…

BIG NEWS: ಮಾಜಿ ಸಚಿವ ಸುರೇಶ್ ಕುಮಾರ್, ರಾಮಚಂದ್ರೇಗೌಡ ಪೊಲೀಸ್ ವಶಕ್ಕೆ

ಬೆಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ನಾಯಕರು, ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಪೋಸ್ಟರ್ ಗಳನ್ನು ಹಿಡಿದು ಪೊಲೀಸ್ ಠಾಣೆಗಳ ಎದುರು ನನ್ನನ್ನೂ ಬಂಧಿಸಿ ಎಂದು ಧರಣಿ Read more…

BREAKING : ಮುಂದಿನ ಸಿಎಂ ಜಿ.ಪರಮೇಶ್ವರ್ : ಡಿಸಿಎಂ ಡಿಕೆಶಿ ತವರು ಜಿಲ್ಲೆಯಲ್ಲಿ ಮೊಳಗಿದ ಘೋಷಣೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಕೂಗು ಅವಾಗವಾಗ ಕೇಳಿಬರುತ್ತಲೇ ಇರುತ್ತದೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ತವರು ಜಿಲ್ಲೆಯಲ್ಲಿ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ರಾಮನಗರದ Read more…

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು : ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸರ್ಕಾರದಿಂದ ಮಹತ್ವದ ಕ್ರಮಕೈಗೊಂಡಿದ್ದು, ಒತ್ತುವರಿ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. Read more…

BIGG NEWS : ‘ಬಿಜೆಪಿ’ ಅಭಿಯಾನಕ್ಕೆ ಕೌಂಟರ್ ನೀಡಿದ ‘ಕಾಂಗ್ರೆಸ್’ : ಹೊಸ ಪೋಸ್ಟರ್ ಬಿಡುಗಡೆ

ಬೆಂಗಳೂರು : ರಾಮಜನ್ಮಭೂಮಿ ಹೋರಾಟಗಾರರ ಬಂಧನ ಖಂಡಿಸಿ ಬಿಜೆಪಿ ನಡೆಸುತ್ತಿರುವ ‘ನಾನೂ ಕರಸೇವಕ ನನ್ನನ್ನು ಬಂಧಿಸಿ’ ಅಭಿಯಾನಕ್ಕೆ ಕಾಂಗ್ರೆಸ್ ಕೌಂಟರ್ ನೀಡಿ,ಬಿಜೆಪಿ ನಾಯಕರ ಪೋಸ್ಟರ್ ಬಿಡುಗಡೆ ಮಾಡಿದೆ. ಪ್ರತಾಪ್ Read more…

ಬಾಕ್ಸ್ ಆಫೀಸ್ ನಲ್ಲಿ ‘ಕಾಟೇರ’ ಭರ್ಜರಿ ಕಲೆಕ್ಷನ್ : ಮೊದಲ ವಾರದಲ್ಲೇ 100 ಕೋಟಿ ರೂ. ಕ್ಲಬ್ ಸೇರಿದ ಚಿತ್ರ

ಸ್ಯಾಂಡಲ್ ವುಡ್ ನಟ ದರ್ಶನ್ ಅಭಿನಯದ ಕಾಟೇರ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಇದೀಗ, ಚಿತ್ರ ಮೊದಲ ವಾರದಲ್ಲೇ 100 ಕೋಟಿ ರೂ. ಕ್ಲಬ್ ಸೇರಿದೆ. ಕೇವಲ Read more…

JOB ALERT : ಯುವ ಸಮಾಲೋಚಕರು, ಯುವ ಪರಿವರ್ತಕರ ತರಬೇತಿಗೆ ನೇರ ಸಂದರ್ಶನ : ಅರ್ಜಿ ಆಹ್ವಾನ

ಬಳ್ಳಾರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ “ಯುವ ಸ್ಪಂದನ” ಕಾರ್ಯಕ್ರಮದಡಿಯಲ್ಲಿ ಹೊಸದಾಗಿ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರ ತರಬೇತಿಗೆ ಆಯ್ಕೆ ಮಾಡಲು ಅರ್ಹ Read more…

ದುಷ್ಕರ್ಮಿಗಳು ಇಟ್ಟಿದ್ದ ‘ಸಿಡಿಮದ್ದು’ ಸ್ಪೋಟಗೊಂಡು ಮೂಕ ಪ್ರಾಣಿ ಬಲಿ

ಶಿರಾ : ದುಷ್ಕರ್ಮಿಗಳು ಇಟ್ಟ ಸಿಡಿಮದ್ದು ಸ್ಪೋಟಗೊಂಡು ನಾಯಿಯೊಂದು ಸಾವನ್ನಪ್ಪಿದ ಘಟನೆ ಶಿರಾ ತಾಲೂಕಿನಲ್ಲಿ ನಡೆದಿದೆ. ಬುಕ್ಕಾ ಪಟ್ಟಣದ ಹೋಬಳಿ ಮಾದೇನಹಳ್ಳಿಯಲ್ಲಿ ಗುರುವಾರ ಈ ಘಟನೆ ನಡೆದಿದೆ.  ಮೈದಾನದಲ್ಲಿ Read more…

BIG NEWS: ವಿದ್ಯಾರ್ಥಿನಿಯರಿಗೆ ಕಿರುಕುಳ; ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಸಸ್ಪೆಂಡ್

ಮೈಸೂರು: ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಶಾಲೆಯ ಮುಖ್ಯ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಪ್ರಕಾಶ್ ಅಮಾನತುಗೊಂಡಿರುವ ಮುಖ್ಯ ಶಿಕ್ಷಕ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...