alex Certify Karnataka | Kannada Dunia | Kannada News | Karnataka News | India News - Part 482
ಕನ್ನಡ ದುನಿಯಾ
    Dailyhunt JioNews

Kannada Duniya

Karnataka Bandh : ಸಿನಿಪ್ರಿಯರೇ ಗಮನಿಸಿ : ನಾಳೆ ರಾಜ್ಯಾದ್ಯಂತ ಚಿತ್ರಪ್ರದರ್ಶನ ಸ್ಥಗಿತ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ನಾಳೆ  ಕರೆ ನೀಡಿರುವ  ಕರ್ನಾಟಕ ಬಂದ್ ಗೆ ಕರ್ನಾಟಕ ಚಿತ್ರೋದ್ಯಮ ಕೂಡ ಬೆಂಬಲ ನೀಡಿದೆ. ನಾಳೆ ಬಂದ್ ಗೆ Read more…

BREAKING : ಗದಗದಲ್ಲಿ ಕಾರು-ಬಸ್ ನಡುವೆ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು

ಗದಗ : ಕಾರು ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಬಳಿ ನಡೆದಿದೆ. ಅಪಘಾತದ Read more…

BIG NEWS: ಘಟಾನುಘಟಿ ಬಿಜೆಪಿ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ; ಹೊಸ ಬಾಂಬ್ ಸಿಡಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಬೆಂಗಳೂರು: ಒಂದೆಡೆ ಬಿಜೆಪಿ-ಜೆಡಿಎಸ್ ಮೈತ್ರ‍ಿಯೊಂದಿಗೆ ಲೋಕಸಭಾ ಚುನಾವಣೆ ಎದುರಿಸಲು ಸಜ್ಜಾಗಿದ್ದರೆ ಇನ್ನೊಂದೆಡೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಾಯಕರನ್ನೇ ತನ್ನತ್ತ ಸೆಳೆದು ಆಪರೇಷನ್ ಹಸ್ತದ ಮೂಲಕ ಚುನಾವಣೆಗೆ ಸಿದ್ಧತೆ ನಡೆಸಿದೆ. Read more…

Karnataka Bandh : 144 ಅಲ್ಲಾ 544 ಸೆಕ್ಷನ್ ಜಾರಿ ಮಾಡಿದ್ರೂ ನಾಳೆ ಮೆರವಣಿಗೆ ಮಾಡೇ ಮಾಡ್ತೀವಿ : ವಾಟಾಳ್ ನಾಗರಾಜ್

ಬೆಂಗಳೂರು : 144 ಅಲ್ಲಾ 544 ಸೆಕ್ಷನ್ ಜಾರಿ ಮಾಡಲಿ, ನಾಳೆ  ನಾವು ಮೆರವಣಿಗೆ ಮಾಡೇ ಮಾಡ್ತೀವಿ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ವಾಟಾಳ್ Read more…

‘ದೀಕ್ಷಾ’ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಂದ ಅರ್ಜಿ ಅಹ್ವಾನ

ಬೆಂಗಳೂರು ನಗರ ಜಿಲ್ಲೆ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡಲು ಯಾತ್ರಾರ್ಥಿಗಳಿಗೆ ಬಸ್ಸುಗಳ ವ್ಯವಸ್ಥೆಯನ್ನು ಸಮಾಜ Read more…

ಮೀನುಗಾರರೇ ಗಮನಿಸಿ : ಪ್ರಧಾನಮಂತ್ರಿ ಮತ್ಸ್ಯ ಸಂಪದಾ ಯೋಜನೆಗೆ ಅರ್ಜಿ ಆಹ್ವಾನ

ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಮತ್ಸ್ಯ ಸಂಪದಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. 2023-24 ನೇ ಸಾಲಿನ ಯೋಜನೆಗಳಾದ ಉತ್ಪಾದನೆ ಮತ್ತು ಉತ್ಪಾದಕತೆಯ ವರ್ಧನೆಗೆ ಸಂಬಂಧಿಸಿದ  Read more…

BIG NEWS: ಬಂದ್ ಮಾಡಿದರೆ ಕಾನೂನು ಕ್ರಮ; ಕನ್ನಡ ಪರ ಸಂಘಟನೆಗಳಿಗೆ ಗೃಹ ಸಚಿವರ ಎಚ್ಚರಿಕೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕನ್ನಡ ಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ Read more…

BREAKING : ನಾಳೆ ‘ಕರ್ನಾಟಕ ಬಂದ್’ : ಬೆಂಗಳೂರಲ್ಲಿ ಇಂದು ಮಧ್ಯರಾತ್ರಿಯಿಂದಲೇ ‘ ನಿಷೇಧಾಜ್ಞೆ’ ಜಾರಿ

ಬೆಂಗಳೂರು : ಇಂದು ಮಧ್ಯರಾತ್ರಿಯಿಂದಲೇ  ಬೆಂಗಳೂರಲ್ಲಿ 144 ಸೆಕ್ಷನ್ ( ನಿಷೇಧಾಜ್ಞೆ)  ಜಾರಿಯಾಗಲಿದೆ , ಒಂದು ವೇಳೆ ಬಲವಂತವಾಗಿ ಬಂದ್ ಮಾಡಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರ Read more…

BIG NEWS: ಕನ್ನಡ ನಾಡಿನ ಸಮಸ್ಯೆಗೆ ಸ್ಪಂದಿಸದ 28 ಸಂಸದರು ರಣಹೇಡಿಗಳು; ಕರವೇ ನಾರಾಯಣಗೌಡ ಆಕ್ರೋಶ

ಬೆಂಗಳೂರು: ರಾಜ್ಯದ 28 ಸಂಸದರು ರಣಹೇಡಿಗಳು, ಸ್ವಾಭಿಮಾನವಿಲ್ಲದವರು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷಟಿ.ಎ.ನಾರಾಯಾಗೌಡ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಸಂಸದರು ಕನ್ನಡ ನಾಡಿನ ಯಾವುದೇ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ತೆಪ್ಪಗೆ Read more…

BREAKING : ಪ್ರಯಾಣಿಕರೇ ಇತ್ತ ಗಮನಿಸಿ : ನಾಳೆ ಬಂದ್ ಇದ್ರೂ ಎಂದಿನಂತೆ ಸಂಚರಿಸಲಿದೆ ‘KSRTC’, ‘BMTC’ ಬಸ್

ಬೆಂಗಳೂರು : ನಾಳೆ ಕರ್ನಾಟಕ ಬಂದ್ ಇದ್ದರೂ ಎಂದಿನಂತೆ ಬಿಎಂಟಿಸಿ, ಹಾಗೂ ಕೆಎಸ್ ಆರ್ ಟಿಸಿ ಬಸ್ ಸಂಚಾರ ಇರಲಿದೆ. ಹೌದು, ಸಾರಿಗೆ ನೌಕರರು ನಾಳೆ ಕಡ್ಡಾಯವಾಗಿ ಕರ್ತವ್ಯಕ್ಕೆ Read more…

ಸರ್ಕಾರ ನಿರ್ಲಕ್ಷ್ಯ ಮಾಡದೇ ರೈತರ ಪರ ನಿಲ್ಲಬೇಕು; ನಿಖಿಲ್ ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ಸರ್ಕಾರದ ಕ್ರಮ ಖಂಡಿಸಿ ರಾಜ್ಯದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿರುವ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ, ನಿರ್ಲಕ್ಷ Read more…

ಸಂಸದರ ಮನೆಗಳಿಗೆ ನುಗ್ಗುವ ಮುನ್ನ ‘ಸ್ವಾಭಿಮಾನ’ ಇದ್ರೆ ರಾಜೀನಾಮೆ ಕೊಡಿ : ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು : ಸಂಸದರ ಮನೆಗಳಿಗೆ ನುಗ್ಗುವ ಮುನ್ನ ಸ್ವಾಭಿಮಾನ ಇದ್ರೆ ರಾಜೀನಾಮೆ ಕೊಡಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ Read more…

ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸಿಗಲಿದೆ 2 ಲಕ್ಷ ರೂ.ವರೆಗೆ `ವಿದ್ಯಾರ್ಥಿವೇತನ’!

ಬೆಂಗಳೂರು : ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ಸಿಹಿ ಸುದ್ದಿ ನೀಡಿದೆ. 2023-24ನೇ ಸಾಲಿನಲ್ಲಿ ಪದವಿಯ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2 ಲಕ್ಷ Read more…

BIG NEWS: ಮೆಟ್ರೋ ಪ್ರಯಾಣಿಕರ ಗಮನಕ್ಕೆ….. ನಾಳೆ ಈ ಮಾರ್ಗದಲ್ಲಿ ಸಂಚಾರ ಬಂದ್

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ ಸಿಎಲ್ ಮಹತ್ವದ ಸೂಚನೆ ನೀಡಿದೆ. ನಾಳೆ ಮೆಟ್ರೋ ಸಂಚಾರದ ಕೆಲ ಮಾರ್ಗದಲ್ಲಿ ವ್ಯತ್ಯಯವುಂಟಾಗಲಿದೆ ಎಂದು ತಿಳಿಸಿದೆ. ಮೆಟ್ರೋ ರೈಲು ಸುರಕ್ಷತಾ ವಿಭಾಗದ Read more…

‘ಕಾವೇರಿ ಕಿಚ್ಚು’ : ಕರ್ನಾಟಕದಲ್ಲಿ ರಜನಿಕಾಂತ್ ಚಿತ್ರ ಬ್ಯಾನ್ ಆಗಬೇಕು-ವಾಟಾಳ್ ನಾಗರಾಜ್ ಗುಡುಗು

ಬೆಂಗಳೂರು : ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ರಜನಿಕಾಂತ್ ಚಿತ್ರ ರಿಲೀಸ್ ಮಾಡಬಾರದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಗುಡುಗಿದ್ದಾರೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ವಾಟಾಳ್ Read more…

ಮನೆ ಕಟ್ಟೋರಿಗೆ ಬಿಗ್ ಶಾಕ್ : ಸಿಮೆಂಟ್ ಬೆಲೆಯಲ್ಲಿ ಭಾರೀ ಏರಿಕೆ| Cement Price Hike

ನವದೆಹಲಿ : ಮನೆಕಟ್ಟೋರಿಗೆ ಬಿಗ್ ಶಾಕ್, ಭಾರತದಲ್ಲಿ ಸಿಮೆಂಟ್ ಉತ್ಪಾದನಾ ಕಂಪನಿಗಳು ಸಿಮೆಂಟ್ ಬೆಲೆಯನ್ನು ಮತ್ತೆ ಏರಿಕೆಯಾಗಿದೆ.ಸಿಮೆಂಟ್ ಬೆಲೆ ಶೇಕಡಾ 12 ರಿಂದ 13 ರಷ್ಟು ಹೆಚ್ಚಿಸಿವೆ. ಮುಂಗಾರು Read more…

ವಾಹನ ಸವಾರರ ಗಮನಕ್ಕೆ : ಅ.1 ರಂದು ಶಿವಮೊಗ್ಗದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಶಿವಮೊಗ್ಗ : ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಅ.01 ರಂದು ಮೆರವಣಿಗೆಯು ನಗರದ ವಿವಿಧ ಭಾಗದಲ್ಲಿ ಸಾಗಲಿದ್ದು ಈ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸಂಚಾರ Read more…

BIG NEWS: ‘ಇಂಡಿಯಾ’ ಪಕ್ಷದ ಸೀಟು ಗೆಲ್ಲಲು ಕಾಂಗ್ರೆಸ್, ತಮಿಳುನಾಡಿಗೆ ಕರ್ನಾಟಕವನ್ನೇ ಅಡವಿಟ್ಟಿದೆ; ಹೆಚ್.ಡಿ.ರೇವಣ್ಣ ವಾಗ್ದಾಳಿ

ಕಲಬುರ್ಗಿ: ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ಹಿತ ಕಾಯುವಲ್ಲಿ ವಿಫಲವಾಗಿದೆ. ಕರ್ನಾಟಕ ಹಾಗೂ ತಮಿಳುನಾಡು ‘ಎ’ ಟೀಂ, ‘ಬಿ’ ಟೀಂ ಆಗಿದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಾಗ್ದಾಳಿ Read more…

ಕರ್ನಾಟಕ ಬಂದ್ : ನಾಳೆ ನಿಗದಿಯಾಗಿದ್ದ ‘ದಾವಣಗೆರೆ ವಿವಿ’ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು : ಸೆ.29 ರಂದು ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆ ನಾಳೆ ನಿಗದಿಯಾಗಿದ್ದ ದಾವಣಗೆರೆ ವಿವಿ ಪರೀಕ್ಷೆಗಳು ಮುಂದೂಡಿಕೆಯಾಗಿದೆ. ಸೆ.29ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ದಾವಣಗೆರೆ ವಿಶ್ವವಿದ್ಯಾಲಯ Read more…

BIG NEWS: ಬುದ್ಧಿವಾದ ಹೇಳಿದ್ದಕ್ಕೆ ASI ಸ್ಕೂಟರ್ ಗೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಚಿಕ್ಕಬಳ್ಳಾಪುರ: ಬುದ್ಧಿ ಹೇಳಿದ್ದಕ್ಕೆ ಎಎಸ್ ಐ ಸ್ಕೂಟರ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ವಿವೇಕಾನಂದ ನಗರದಲ್ಲಿ ನಡೆದಿದೆ. ಗುಡಿಬಂಡೆ ಪೊಲೀಸ್ ಠಾಣೆಯ Read more…

BREAKING : ನಾಳೆ ‘ಕರ್ನಾಟಕ ಬಂದ್’ : ಶಾಲಾ, ಕಾಲೇಜುಗಳಿಗೆ ರಜೆ ನೀಡೋ ಅಧಿಕಾರ ಜಿಲ್ಲಾಧಿಕಾರಿಗಳಿಗೆ

ಬೆಂಗಳೂರು : ನಾಳೆ ‘ಕರ್ನಾಟಕ ಬಂದ್’ ಗೆ ಕರೆ ನೀಡಿರುವ ಹಿನ್ನೆಲೆ ಶಾಲಾ, ಕಾಲೇಜುಗಳಿಗೆ ರಜೆ ಇದೆಯೋ..? ಇಲ್ವೋ ಎಂಬ ಗೊಂದಲ ವಿದ್ಯಾರ್ಥಿಗಳಲ್ಲಿದೆ. ರಜೆ ನೀಡುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ Read more…

BREAKING : ನಾಳೆಯ `ಕರ್ನಾಟಕ ಬಂದ್’ ಗೆ `ಫಿಲ್ಮ್ ಚೇಂಬರ್’ ಬೆಂಬಲ : ಪ್ರತಿಭಟನೆಯಲ್ಲಿ ನಟ, ನಟಿಯರು ಭಾಗಿ!

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಬಿಡುತ್ತಿರುವ ಸರ್ಕಾರದ ಕ್ರಮ ಖಂಡಿಸಿ ನಾಳೆ ಅಖಂಡ ಕರ್ನಾಟಕ ಬಂದ್ ನಡೆಸಲು ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿವೆ. ನಾಳೆಯ ಅಖಂಡ Read more…

ದಳಪತಿಗಳಿಗೆ ಬಿಗ್ ಶಾಕ್; ಸಾಮೂಹಿಕ ರಾಜೀನಾಮೆ ನೀಡಿದ ಮೈಸೂರು ಭಾಗದ ಜೆಡಿಎಸ್ ಮುಖಂಡರು

ಮೈಸೂರು: ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಬೆನ್ನಲ್ಲೇ ಜೆಡಿಎಸ್ ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಅಲ್ಪಸಂಖ್ಯಾತ ನಾಯಕರು ಸೇರಿದಂತೆ ಹಲವು ನಾಯಕರು ರಾಜೀನಾಮೆಗೆ ಮುಂದಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ Read more…

BREAKING : ನಾಳಿನ ‘ಅಖಂಡ ಕರ್ನಾಟಕ’ ಬಂದ್ ಗೆ ಓಲಾ, ಉಬರ್ ಸಂಪೂರ್ಣ ಬೆಂಬಲ

ಬೆಂಗಳೂರು : ಕರುನಾಡಲ್ಲಿ ಕಾವೇರಿಗಾಗಿ ಹೋರಾಟ ಜೋರಾಗಿದೆ. ನಾಳಿನ ಕರ್ನಾಟಕ ಬಂದ್ ಗೆ ಹಲವು ಸಂಘಟನೆಗಳು,ಅಸೋಸಿಯೇಷನ್ ಗಳು ಬೆಂಬಲ ನೀಡಿದೆ. ಇದೀಗ ಓಲಾ ,  ಉಬರ್ ಕೂಡ ಕರ್ನಾಟಕ Read more…

ಕರ್ನಾಟಕ ಬಂದ್ : ನಾಳೆ ನಿಗದಿಯಾಗಿದ್ದ ಶ್ರೀ ಕೃಷ್ಣದೇವರಾಯ ವಿವಿ ಪರೀಕ್ಷೆಗಳು ಮುಂದೂಡಿಕೆ

ಬಳ್ಳಾರಿ  : ಕರ್ನಾಟಕ ಬಂದ್ ಹಿನ್ನೆಲೆ ಸೆ.29 ರಂದು ನಾಳೆ ನಿಗದಿಯಾಗಿದ್ದ ಶ್ರೀ ಕೃಷ್ಣದೇವರಾಯ ವಿವಿ ಪರೀಕ್ಷೆಗಳು ಮುಂದೂಡಲಾಗಿದೆ ಎಂದು ವಿವಿ ಪ್ರಕಟಣೆ ಹೊರಡಿಸಿದೆ. 29.09.2023 ರಂದು ಕರ್ನಾಟಕ Read more…

BIG NEWS : ನಾಳೆ ‘ಅಖಂಡ ಕರ್ನಾಟಕ’ ಬಂದ್ : ಮಹತ್ವದ ಸಭೆ ಕರೆದ ‘ಹೋಟೆಲ್ ಅಸೋಸಿಯೇಷನ್’

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ನಾಳೆ ‘ಅಖಂಡ ಕರ್ನಾಟಕ’ ಬಂದ್ ಗೆ ಕರೆ ನೀಡಿರುವ ಹಿನ್ನೆಲೆ ಹೋಟೆಲ್ ಅಸೋಸಿಯೇಷನ್ ಮಹತ್ವದ ಸಭೆ ಕರೆದಿದೆ. ಇಂದು Read more…

ಪ್ರಯಾಣಿಕರ ಗಮನಕ್ಕೆ : ನಾಳೆ ಬೆಂಗಳೂರು ‘ಮೆಟ್ರೋ’ ರೈಲು’ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು : ಪ್ರಯಾಣಿಕರಿಗೆ ಮುಖ್ಯ ಮಾಹಿತಿ ನಾಳೆ ಬೆಂಗಳೂರು ‘ಮೆಟ್ರೋ’ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ನಾಳೆ ಬೆಂಗಳೂರು ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಮೆಟ್ರೋ Read more…

99 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದ ಯುವಕನ ಡಿಎಲ್‌ ‌ʼಸಸ್ಪೆಂಡ್ʼ

ಒಟ್ಟು 99 ಬಾರಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದ ಬೈಕ್​ ಸವಾರನನ್ನು ಬೆಂಗಳೂರು ನಗರ ಸಂಚಾರ ಪೊಲೀಸರು ಕೊನೆಗೂ ಹಿಡಿದು, 56 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ಮೈಕೋ Read more…

BIG NEWS: ಹೋಟೆಲ್ ಮೇಲೆ ದಾಳಿ ಪ್ರಕರಣ; ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ

ಬೆಂಗಳೂರು: ಕಾವೇರಿ ನೀರಿಗಾಗಿ ಸೆ.26ರಂದು ಕರೆ ನೀಡಲಾಗಿದ್ದ ಬೆಂಗಳೂರು ಬಂದ್ ವೇಳೆ ಹೋಟೆಲ್ ಗಳ ಮೇಲೆ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. Read more…

`BMTC’ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : 1 ಕೋಟಿ ರೂ.ವರೆಗೆ ಅಪಘಾತ ವಿಮೆ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಬಿಎಂಟಿಸಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೆಎಸ್ ಆರ್ ಟಿಸಿ ನೌಕರರಿಗೆ ನೀಡುವ 1 ಕೋಟಿ ರೂ. ವಿಮಾ ಯೋಜನೆಯನ್ನು ಬಿಎಂಟಿಸಿ ನೌಕರರಿಗೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...