alex Certify Karnataka | Kannada Dunia | Kannada News | Karnataka News | India News - Part 483
ಕನ್ನಡ ದುನಿಯಾ
    Dailyhunt JioNews

Kannada Duniya

ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ನಾಮಪತ್ರ ತಿರಸ್ಕೃತ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಮತ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.20 ರಂದು ನಾಮಪತ್ರಗಳ ಪರಿಶೀಲನೆ ನಡೆದಿದ್ದು, ಓರ್ವ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ. ಏ.12 ರಿಂದ 19 ರವರೆಗೆ Read more…

ರಾಜ್ಯದಲ್ಲಿಂದು ನಟ ಪವನ್ ಕಲ್ಯಾಣ್ ಪ್ರಚಾರ: ಡಾ.ಸಿ.ಎನ್. ಮಂಜುನಾಥ್ ಪರ ಮತಯಾಚನೆ

ಬೆಂಗಳೂರು ನಗರ ಜಿಲ್ಲೆ ಆನೇಕಲ್ ನಲ್ಲಿ ಇಂದು ಜನಸೇನಾ ಪಕ್ಷದ ಸಂಸ್ಥಾಪಕ ಮತ್ತು ತೆಲುಗು ನಟ ಪವನ್ ಕಲ್ಯಾಣ್ ಪ್ರಚಾರ ನಡೆಸಲಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಜೆಪಿ ಅಭ್ಯರ್ಥಿ Read more…

ಸಿಇಟಿ ಮುಗಿದ ಬಳಿಕ ಹೊಸ ಪಠ್ಯದ ಮಾಹಿತಿ ಕೇಳಿದ ಕೆಇಎ: ಕಣ್ಮುಚ್ಚಿ ಕುಳಿತ ಸರ್ಕಾರದ ವಿರುದ್ಧ ಆಕ್ರೋಶ

ಬೆಂಗಳೂರು: ಸಿಇಟಿ ಪರೀಕ್ಷೆಗೆ ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವ ಮೊದಲೇ ಪಿಯುಸಿ ಪಠ್ಯ ಕ್ರಮದ ಬಗ್ಗೆ ಸ್ಪಷ್ಟ ಮಾಹಿತಿ ಪಡೆಯಬೇಕಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಸಿಇಟಿಯಲ್ಲಿ ಸಾಕಷ್ಟು ಪಠ್ಯೇತರ ಪ್ರಶ್ನೆಗಳನ್ನು Read more…

ಕಾಂಗ್ರೆಸ್ ಗೇ ಪಂಚ್ ನೀಡಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಆಗಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರಾಟೆ ಪಂಚ್ ನೀಡಿದ್ದ ಕವಿತಾ ಸನಿಲ್ ಬಿಜೆಪಿಗೆ ಸೇರುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಪಂಚ್ ನೀಡಿದ್ದಾರೆ. Read more…

ನಕಲಿ ಸಹಿ ಮಾಡಿಸಿ ಸೂಚಕರ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ ಅಭ್ಯರ್ಥಿ ವಿರುದ್ಧ ಕೇಸ್ ದಾಖಲು

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿ ತಮ್ಮ ನಾಮಪತ್ರದಲ್ಲಿ ಸೂಚಕರ ನಕಲಿ ಸಹಿ ಮಾಡಿಸಿ, ಸುಳ್ಳು ಸೂಚಕರ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಜಿಲ್ಲಾ ಚುನಾವಣಾ Read more…

ರೈತರಿಗೆ ಮುಖ್ಯ ಮಾಹಿತಿ: ಲಸಿಕೆ ಸೇರಿ ಜಾನುವಾರುಗಳ ರಕ್ಷಣೆಗೆ ಮಹತ್ವದ ಸೂಚನೆ

ಶಿವಮೊಗ್ಗ: ಜಿಲ್ಲಾ ಪಶುಪಾಲನಾ ಇಲಾಖೆಯು ರೈತರಿಗೆ ಹಾಗೂ ಜಾನುವಾರು ಸಾಕಾಣಿಕಾದಾರರಿಗೆ ಬಿಸಿಲಿನ ತಾಪದಲ್ಲಿ ಜಾನುವಾರುಗಳ ರಕ್ಷಣೆಗೆ ಹಲವು ಸಲಹೆ ಸೂಚನೆಗಳನ್ನು ನೀಡಿದೆ. ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ Read more…

ರಾಜ್ಯದಲ್ಲಿ ಇಂದು 11 -20 ಸೆಂ.ಮೀ.ವರೆಗೆ ಭಾರಿ ಮಳೆ ಸಾಧ್ಯತೆ: ಆರೆಂಜ್ ಅಲರ್ಟ್

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇರುವುದರಿಂದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ರಾಜ್ಯದಲ್ಲಿ ಮುಂಗಾರು Read more…

BREAKING: ಚುನಾವಣೆ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಅಧಿಕಾರಿ ಸಾವು

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಕರ್ತವ್ಯದಲ್ಲಿದ್ದಾಗ ಅಧಿಕಾರಿ ಹೃದಯಘಾತದಿಂದ ಮೃತಪಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ದಾವಣಗೆರೆ ಮೂಲದ ಬಿ.ಆರ್. ಕೃಷ್ಣಮೂರ್ತಿ(52) ಮೃತಪಟ್ಟವರು ಎಂದು ಹೇಳಲಾಗಿದೆ. ಹೆಸ್ಕಾಂ ಕೇಂದ್ರ ಕಚೇರಿಯ ಎಇಇ Read more…

ಹುಲಿ ದಾಳಿಗೆ ಮರಿಯಾನೆ ಸಾವು: ರಸ್ತೆಯಲ್ಲೇ ತಾಯಿ ಆನೆ ರೋಧನೆ: ಬಂಡೀಪುರ –ಊಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

ಚಾಮರಾಜನಗರ: ಬಂಡಿಪುರ -ಊಟಿ ರಸ್ತೆಯಲ್ಲಿ ಹುಲಿ ದಾಳಿಗೆ ಮರಿಯಾನೆ ಸಾವು ಕಂಡಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಬಂಡೀಪುರದಲ್ಲಿ ಘಟನೆ ನಡೆದಿದೆ. ರಸ್ತೆಯಲ್ಲಿ ಮೃತಪಟ್ಟ ಮರಿಯಾನೆ ಬಳಿ ತಾಯಿ Read more…

BIG NEWS: ಬೆಂಗಳೂರಲ್ಲಿ ಮೋದಿ ತೆರಳುವಾಗ ಭದ್ರತಾ ಲೋಪ: ಚೊಂಬು ಪ್ರದರ್ಶಿಸಿದ ನಲಪಾಡ್ ಸೇರಿ ಹಲವರು ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ತೆರಳುವಾಗ ಭದ್ರತಾ ಲೋಪ ಉಂಟಾಗಿದೆ. ಮೇಖ್ರಿ ಸರ್ಕಲ್ ಬಳಿಯ ಹೆಚ್.ಕ್ಯೂ.ಟಿ.ಸಿ.ಯಿಂದ ಮೋದಿ ತೆರಳುವಾಗ ರಸ್ತೆಗೆ ನುಗ್ಗಿ ಚೊಂಬು ಪ್ರದರ್ಶಿಸಲಾಗಿದೆ. ಅರಮನೆ ಮೈದಾನಕ್ಕೆ ಮೋದಿ Read more…

BIG NEWS: ನೇಹಾ ಹತ್ಯೆ ಪ್ರಕರಣ: ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲಾಗುವುದು: ಸಿಎಂ ಸಿದ್ದರಾಮಯ್ಯ

ಮೈಸೂರು: ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ತೀವ್ರವಾಗಿ ಖಂಡಿಸುತ್ತೇನೆ. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೃತ್ಯದ Read more…

BIG NEWS: ಭಜನೆ ಮಾಡಿದವರ ಮೇಲೆ ದಾಳಿ, ಹೆಣ್ಣುಮಕ್ಕಳ ಮೇಲೂ ಹಲ್ಲೆ; ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಟ್ಯಾಕ್ಸ್ ಸಿಟಿಯನ್ನು ಟ್ಯಾಮ್ಕರ್ ಸಿಟಿಯನ್ನಾಗಿ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಅರಮನೆ Read more…

BIG NEWS: ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ಆರ್ ಎಂ ಸಿ ಯಾರ್ಡ್ ಠಾಣೆಯಲ್ಲಿ Read more…

BIG NEWS: ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಆಗಿದೆ, ಹಾಗಾಗಿ ಸ್ಪರ್ಧೆ ಮಾಡಿದ್ದಾರೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಆಗಿದೆ. ಹಾಗಾಗಿ ಅವರು ಸ್ಪರ್ಧೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ Read more…

BREAKING NEWS: ಬಿರುಗಾಳಿ ಸಹಿತ ಭಾರಿ ಮಳೆ: ಸಿಡಿಲು ಬಡಿದು ಬಾಲಕ ಸಾವು

ಕಲಬುರ್ಗಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಪ್ರಮುಖವಾಗಿ ಉತ್ತರ ಕರ್ನಾಟಕ ಭಾಗದ ಬಹುತೇಕ ಕಡೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಬಿರುಗಾಳಿ, ಮಳೆ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ. Read more…

ಕುಖ್ಯಾತ ರೌಡಿಶೀಟರ್ ಗಳ ಜೊತೆ ಲಿಂಕ್ ಆರೋಪ: ಸಿಸಿಬಿ ಇನ್ಸ್ ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ರೌಡಿಶೀಟರ್ ಗಳ ಜೊತೆ ಲಿಂಕ್ ಹೊಂದಿದ್ದ ಆರೋಪದಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಓರ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಜ್ಯೋತಿರ್ಲಿಂಗ ಅಮಾನತುಗೊಂಡ ಸಿಸಿಬಿ ಇನ್ಸ್ ಪೆಕ್ಟರ್. ನಟೋರಿಯಸ್ Read more…

BREAKING NEWS: ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು: ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ. ರಾಜ್ಯದಲ್ಲಿ ಮತದಾನಕ್ಕೆ ಕೆಲ ದಿನಗಳು ಮಾತ್ರ ಬಾಕಿ ಇದೆ. ರಾಜಕೀಯ ಪಕ್ಷಗಳ ನಾಯಕರು ಮತದಾರನ್ನು ಓಲೈಸಲು ಕೊನೇ ಹಂತದ ಕಸರತ್ತು ನಡೆಸಿದ್ದು, Read more…

ಹಿಂದಿನ ಪ್ರಣಾಳಿಕೆಯ ಎಷ್ಟು ಭರವಸೆಗಳನ್ನು ಈಡೇರಿಸಿದ್ದೀರಿ? ಪ್ರಧಾನಿ ಮೋದಿಗೆ ಸಿಎಂ ಪ್ರಶ್ನೆ; ಅಂಕಿ-ಅಂಶಗಳ ಸಮೇತ ಟಾಂಗ್ ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾಂಗ್ರೆಸ್ ಮಾದರಿಯಲ್ಲಿ ಹಲವು ಗ್ಯಾರಂಟಿಗಳನ್ನು ಘೋಷಿಸಿದೆ. ಅಳೆದು ತೂಗಿ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಅಲ್ಲದೇ ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪರ Read more…

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ನಾಲ್ವರ ರಕ್ಷಣೆ

ಕಾರವಾರ: ಬಿರುಗಾಳಿ ಮಳೆಯಿಂದಾಗಿ ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ಬೋಟ್ ವೊಂದು ಅರಬ್ಬಿ ಸಮುದ್ರದಲ್ಲಿ ಮುಳುಗಡೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಮಾವಿನಕುರ್ವೆ ಬಂದರು ವ್ಯಾಪ್ತಿಯಲ್ಲಿ ನಡೆದಿದೆ. Read more…

BIG NEWS: ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಪ್ರಚಾರ ವಿಚಾರ; ಮಾಜಿ ಸಿಎಂ HDK ಹೇಳಿದ್ದೇನು?

ಮೈಸೂರು: ಮಂಡ್ಯ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಪರ ಸಂಸದೆ ಸುಮಲತಾ ಅಂಬರೀಶ್ ಪ್ರಚಾರದ ಬಗ್ಗೆ ಸ್ವತಃ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ Read more…

ಬಿಜೆಪಿ ಪರ ಮತಯಾಚಿಸಿದ್ದಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ರಾಮನಗರ: ಲೊಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಈ ಮಧ್ಯೆ ಒಂದು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಕ್ಕೆ ಇನ್ನೊಂದು ಪಕ್ಷದವರು ಹಲ್ಲೆ ನಡೆಸುತ್ತಿದ್ದಾರೆ ಎಂಬ ಆರೋಪಗಳು Read more…

BIG NEWS: ನೇಹಾ ಹತ್ಯೆ ಪ್ರಕರಣ: ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರು: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನಾನು ನೀಡಿದ್ದ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ನೇಹಾ ಹತ್ಯೆ ಪ್ರಕರಣಕ್ಕೆ Read more…

ನೇಹಾ ಪೋಷಕರನ್ನು ಭೇಟಿಯಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ; ರಾಜಕೀಯ, ಬೇರೆ ವಿಷಯದ ಚರ್ಚೆ ಬೇಡ, ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದ ಲಕ್ಷ್ಮೀ ಹೆಬ್ಬಾಳ್ಕರ್

ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ನೇಹಾ ಪೋಷಕರನ್ನು ಭೇಟಿಯಾಗಿ ಸ್ವಾಂತ್ವನ ಹೇಳಿ ಧೈರ್ಯ ತುಂಬಿದರು. Read more…

BIG NEWS: ಮಗ ಮಾಡಿದ ತಪ್ಪಿಗೆ ಕ್ಷಮೆ ಕೋರುತ್ತೇನೆ; ಕಾನೂನು ಪ್ರಕಾರ ಆತನಿಗೆ ಶಿಕ್ಷೆಯಾಗಲಿ; ನೇಹಾ ಹತ್ಯೆ ಆರೋಪಿ ಫಯಾಜ್ ತಾಯಿ ಹೇಳಿಕೆ

ಬೆಳಗಾವಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ತಾಯಿ ಮುಮ್ತಾಜ್ ಅಚ್ಚರಿ ಹೇಳಿಕೆಗಳನ್ನು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಆರೋಪಿ Read more…

BIG NEWS: ಚೊಂಬು ಹಿಡಿದು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ; ತಿರುಗೇಟು ನೀಡಿದ ಮಾಜಿ ಸಿಎಂ HDK

ಮೈಸೂರು: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಚೊಂಬು ಹಿಡಿದು ಪ್ರತಿಭಟನೆ ನಡೆಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ನವರು ಭಿಕ್ಷೆ ಬೇಡುತ್ತಿದ್ದಾರೆ ಎಂದು ತಿರುಗೇಟು Read more…

BREAKING NEWS: ನೇಹಾ ಹತ್ಯೆ ಪ್ರಕರಣ: ಗೃಹ ಸಚಿವರ ಮನೆಗೆ ABVP ಕಾರ್ಯಕರ್ತರಿಂದ ಮುತ್ತಿಗೆ ಯತ್ನ; ನೂರಾರು ವಿದ್ಯಾರ್ಥಿ ಮುಖಂಡರು ಪೊಲೀಸ್ ವಶಕ್ಕೆ

ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಸಿಡಿದೆದ್ದಿದ್ದು, ನೇಹಾ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ Read more…

BIG NEWS: ಲೋಕಸಭಾ ಚುನಾವಣೆ: ಬಾರ್ & ರೆಸ್ಟೋರೆಂಟ್ ಗಳಿಗೆ ನೋಟಿಸ್ ಜಾರಿ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಮತದಾನಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಚುನಾವಣಾ ಅಧಿಕಾರಿಗಳು ಬೆಂಗಳೂರಿನ ಬಾರ್ & ರೆಸ್ಟೋರೆಂಟ್ ಗಳಿಗೆ ಬಿಸಿ ಮುಟ್ಟಿಸಿದ್ದು, ನೋಟಿಸ್ ಜಾರಿ ಮಾಡಿದ್ದಾರೆ. Read more…

BREAKING NEWS: ಮೋದಿ ವಿರುದ್ಧ ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ; ‘ಕೈ’ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಚೊಂಬು ಹಿಡಿದು ಪ್ರತಿಭಟನೆ ನಡೆಸುತ್ತಿದ್ದು, ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುವ ಮೂಲಕ ಚೊಂಬು ನೀಡಿದೆ ಎಂದು Read more…

ನಮ್ಮ ಮೆಟ್ರೋದಲ್ಲಿ ಒಂದೇ ದಿನದ 7.9 ಲಕ್ಷ ಜನ ಪ್ರಯಾಣ; ಹೊಸ ದಾಖಲೆ ಬರೆದ ಬಿಎಂಟಿಸಿ ಬಸ್ ಪ್ರಯಾಣಿಕರ ಸಂಖ್ಯೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಅತಿದೊಡ್ಡ ಸಂಪರ್ಕ ಸಾರಿಗೆ ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ Read more…

ದುಷ್ಕರ್ಮಿಗಳ ಅಟ್ಟಹಾಸ: ಮಗಳನ್ನು ಊರಿಗೆ ಕಳಿಸಿದ್ದಕ್ಕೆ ಪೋಷಕರ ಮೇಲೆ ಹಲ್ಲೆ

ರಾಯಚೂರು: ಪ್ರೀತಿ ಪ್ರೇಮದ ಹೆಸರಲ್ಲಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಮಗಳನ್ನು ಊರಿಗೆ ಕಳಿಸಿದ್ದಕ್ಕೆ ಪೋಷಕರ ಮೇಲೆ ಹಲ್ಲೆ ನಡೆಸಲಾಗಿದೆ. ಪೋಷಕರ ಮೇಲೆ ಪ್ರಣವ್ ಮತ್ತು ಸಹಚರರು ಕ್ರೌರ್ಯ ಮೆರೆದಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...