alex Certify Karnataka | Kannada Dunia | Kannada News | Karnataka News | India News - Part 484
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಲೋಕೋಪಯೋಗಿ ಸಚಿವ ಸತೀಶ್ ಜರಕಿಹೊಳಿ ಈ ಬಾರಿ ಲೋಕಸಭಾ ಚುನವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. Read more…

ರಾಜ್ಯ ಸರ್ಕಾರದಿಂದ ʻರೈತರಿಗೆ ಹೊಸ ವರ್ಷದ ಗಿಫ್ಟ್‌ʼ : ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕವನ್ನು ಇಳಿಕೆ ಮಾಡಿ ಆದೇಶ ಹೊರಡಿಸಿದೆ. Read more…

ಬೆಂಗಳೂರಲ್ಲಿ ನಾಳೆಯಿಂದ 3 ದಿನ ‘ಸಿರಿಧಾನ್ಯ ಮತ್ತು ಸಾವಯವ ಮೇಳ’, ಏನೆಲ್ಲಾ ಇರಲಿದೆ..?

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಾಳೆಯಿಂದ 3 ದಿನ ‘ಸಿರಿಧಾನ್ಯ ವಾಣಿಜ್ಯ ಅಂತರಾಷ್ಟ್ರೀಯ ಮೇಳ’ ನಡೆಯಲಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ಚಾಲನೆ ಸಿಗಲಿದೆ. ಜ.5ರಂದು ಬೆಳಗ್ಗೆ 11 ಗಂಟೆಗೆ Read more…

BIG NEWS: ನಾನೂ ರಾಮ ಭಕ್ತ ನನ್ನನ್ನೂ ಬಂಧಿಸಿ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರಿಂದ ಮತ್ತೊಂದು ಅಭಿಯಾನ ಆರಂಭ

ಬೆಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೊಂದು ಅಭಿಯಾನ ಆರಂಭಿಸಿದ್ದಾರೆ. ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂದು ಫೇಸ್ Read more…

ಬಿಜೆಪಿಗೆ ಅಷ್ಟು ಪ್ರೀತಿ ಇದ್ರೆ ‘ಪ್ರಹ್ಲಾದ್ ಜೋಶಿ’ ಬದಲು ‘ಶ್ರೀಕಾಂತ್ ಪೂಜಾರಿ’ಗೆ ಟಿಕೆಟ್ ನೀಡಲಿ : ಕಾಂಗ್ರೆಸ್

ಬೆಂಗಳೂರು : ಬಿಜೆಪಿಗೆ ಅಷ್ಟು ಪ್ರೀತಿ ಇದ್ರೆ ಪ್ರಹ್ಲಾದ್ ಜೋಶಿ ಬದಲು ‘ಶ್ರೀಕಾಂತ್ ಪೂಜಾರಿ’ಗೆ ಟಿಕೆಟ್ ನೀಡಲಿ ಎಂದು ಕಾಂಗ್ರೆಸ್ ಟಾಂಗ್ ನೀಡಿದೆ. ಈ ಬಗ್ಗೆ ಎಕ್ಸ್ ನಲ್ಲಿ Read more…

‘ಅಲೆಮಾರಿ’ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : 2 ಲಕ್ಷದವರೆಗೆ ಸಾಲ ಸೌಲಭ್ಯ

ಬೆಂಗಳೂರು : ಅಲೆಮಾರಿ ಸಮುದಾಯಕ್ಕೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಸರ್ಕಾರ 2 ಲಕ್ಷ ಸಾಲ ಸೌಲಭ್ಯ ನೀಡಲಿದೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವ ಮಹಾದೇವಪ್ಪ Read more…

BIG NEWS: ಕರಸೇವಕನ ಬಂಧನ ಪ್ರಕರಣ; ಇನ್ಸ್ ಪೆಕ್ಟರ್ ಗೆ ಕಡ್ಡಾಯ ರಜೆ ಮೇಲೆ ಕಳುಹಿಸಿದ ಸರ್ಕಾರ

ಹುಬ್ಬಳ್ಳಿ: ಕರಸೇವಕರ ಬಂಧನ ಖಂಡಿಸಿ ವಿಪಕ್ಷ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸಿರುವ ಬೆನ್ನಲ್ಲೇ ಹುಬ್ಬಳ್ಳಿ ಶಹರ ಠಾಣೆ ಇನ್ಸ್ ಪೆಕ್ಟರ್ ರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ. ಕರಸೇವಕ Read more…

BREAKING : ಚಿಕ್ಕಮಗಳೂರಲ್ಲಿ ಪ್ರತಿಭಟನೆ : ಮಾಜಿ ಶಾಸಕ ಸಿಟಿ ರವಿ ಪೊಲೀಸ್ ವಶಕ್ಕೆ

ಚಿಕ್ಕಮಗಳೂರು : ರಾಮಜನ್ಮಭೂಮಿ ಹೋರಾಟಗಾರರ ಬಂಧನ ಖಂಡಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇನ್ನೂ. ಚಿಕ್ಕಮಗಳೂರಿನ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಶಾಸಕ Read more…

ಮದುವೆಯ ನಂತರ ಮಹಿಳೆಯರು ʻಆಧಾರ್ ಕಾರ್ಡ್ʼ ನಲ್ಲಿ ಗಂಡನ ಹೆಸರು ಸೇರಿಸಬೇಕು ಅಂದ್ರೆ ಹೀಗೆ ಮಾಡಿ!

ಇಂದಿನ ಕಾಲದಲ್ಲಿ, ಆಧಾರ್ ಕಾರ್ಡ್ ಅತ್ಯಂತ ಪ್ರಮುಖ ದಾಖಲೆಯಾಗಿದೆ. ಸರ್ಕಾರಿ ಯೋಜನೆಗೆ ಸೇರುವುದು, ಸಬ್ಸಿಡಿ ತೆಗೆದುಕೊಳ್ಳುವುದು, ಬ್ಯಾಂಕಿನಲ್ಲಿ ಖಾತೆ ತೆರೆಯುವುದು, ಸಿಮ್ ಕಾರ್ಡ್ ಖರೀದಿಸುವುದು ಮುಂತಾದ ಇತರ ಕಾರ್ಯಗಳಿಗೆ Read more…

‘ಶ್ರೀಕಾಂತ್ ಪೂಜಾರಿ’ ಶ್ರೀರಾಮನಂತೆ ಅವತಾರ ಪುರುಷ ಅಲ್ಲ, ಆತ ಕ್ರಿಮಿನಲ್ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಶ್ರೀಕಾಂತ್ ಪೂಜಾರಿ ಶ್ರೀರಾಮನಂತೆ ಆದರ್ಶ ಪುರುಷನೂ ಅಲ್ಲ, ಅವತಾರ ಪುರುಷನೂ ಅಲ್ಲ, ಆತ ಕ್ರಿಮಿನಲ್ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ Read more…

GOOD NEWS : ಕಲಬುರಗಿ ಜಿಲ್ಲೆಗೆ 7,610 ಕೋಟಿ ಬಂಡವಾಳ ಹೂಡಿಕೆ , 2,060ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

ಕಲಬುರಗಿ : ಕಲಬುರಗಿ ಜಿಲ್ಲೆಗೆ 7,610 ಕೋಟಿ ಬಂಡವಾಳ ಹರಿದು ಬಂದಿದ್ದು, ಶೀಘ್ರವೇ 2,060ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಬಗ್ಗೆ Read more…

BIG NEWS: ಏರ್ ಪೋರ್ಟ್ ಕ್ಯಾಬ್ ಸಂಸ್ಥೆಯ ಮಹಿಳಾ ಉದ್ಯೋಗಿ ನಾಪತ್ತೆ; ಕಂಗಾಲಾದ ಕುಟುಂಬ

ಬೆಂಗಳೂರು: ಏರ್ ಪೋರ್ಟ್ ಕ್ಯಾಬ್ ಸಂಸ್ಥೆಯ ಮಹಿಳಾ ಉದ್ಯೋಗಿಯೊಬ್ಬರು ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಕ್ಯಾಬ್ ಕಂಪನಿಯೊಂದರಲ್ಲಿ Read more…

ನಾಳೆ ‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿ |Cabinet Meeting

ಬೆಂಗಳೂರು : ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ ಎಂದು ತಿಳಿದು ಬಂದಿದೆ. ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ರಾಜ್ಯ ಸಚಿವ Read more…

BREAKING : ಬೆಂಗಳೂರಲ್ಲಿ ಘೋರ ಘಟನೆ : ಎದೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು : ಎದೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆಬೆಂಗಳೂರು ಉತ್ತರ ತಾಲೂಕಿನ  ಭವಾನಿ ನಗರದಲ್ಲಿ ನಡೆದಿದೆ. ಮೃತನನ್ನು ವಿಷು ಉತ್ತಪ್ಪ (19)  ಎಂದು ಗುರುತಿಸಲಾಗಿದೆ. ತಂದೆ Read more…

BREAKING : ಬೆಳಗಾವಿಯಲ್ಲಿ ಪೊಲೀಸರ ಮುಂದೆಯೇ ವಿಷ ಕುಡಿದ ರೈತ!

ಬೆಳಗಾವಿ :  ರೈತನೊಬ್ಬ ಪೊಲೀಸರ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕನವಾಡಿಯಲ್ಲಿ ರೈತರೊಬ್ಬರು ಪೊಲೀಸರ ಮುಂದೆಯೇ Read more…

PWD ಇಲಾಖೆಗೆ ಆದಾಯ ತೆರಿಗೆ ಇಲಾಖೆಯಿಂದ ನೋಟೀಸ್ ಜಾರಿ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಗುತ್ತಿಗೆದಾರರಿಗೆ ಫಂಡಿಂಗ್ ಆಗಿರುವ ಆರೋಪ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಲೋಕೋಪಯೋಗಿ ಇಲಾಖೆಗೆ ನೋಟೀಸ್ ಜಾರಿ ಮಾಡಿದೆ. ಗುತ್ತಿಗೆದಾರರು, ಬಿಲ್ಡರ್ ಗಳ Read more…

Bengaluru : ಬೆಳಗ್ಗೆ ಕೆಲಸಕ್ಕೆ ಸೇರಿಕೊಂಡ, ಮಧ್ಯಾಹ್ನ ಮಾಲೀಕನ ಮಗಳನ್ನೇ ‘ಕಿಡ್ನಾಪ್’ ಮಾಡಿದ ಕಿರಾತಕ..!

ಬೆಂಗಳೂರು : ವ್ಯಕ್ತಿಯೊಬ್ಬ ಫರ್ನಿಚರ್ ಅಂಗಡಿಗೆ ಬೆಳಗ್ಗೆ ಕೆಲಸ ಕೇಳಿಕೊಂಡು ಬಂದು, ಕೆಲಸಕ್ಕೆ ಸೇರಿಕೊಂಡು ನಂತರ ಅಂಗಡಿ ಮಾಲೀಕನ ಮಗಳನ್ನೇ ಕಿಡ್ನ್ಯಾಪ್ ಮಾಡಿದ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನ Read more…

Covid-19 Update : ರಾಜ್ಯದಲ್ಲಿ ಮತ್ತೆ ‘ಕೊರೊನಾ’ ಆತಂಕ : ಕಳೆದ 24 ಗಂಟೆಗಳಲ್ಲಿ ಶೇ.75ರಷ್ಟು ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ‘ಕೊರೊನಾ’ ಆತಂಕ ಶುರುವಾಗಿದ್ದು, ಕಳೆದ 24 ಗಂಟೆಗಳಲ್ಲಿ ಶೇ.75ರಷ್ಟು ಏರಿಕೆಯಾಗಿದೆ. ಹೌದು, ಕರ್ನಾಟಕದ ಹೊಸ ಕೋವಿಡ್ -19 ಸೋಂಕುಗಳು ಬುಧವಾರ ಶೇಕಡಾ 75 Read more…

‘ಶಕ್ತಿ ಯೋಜನೆ’ ಯಶಸ್ಸಿನ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ ಪೋಸ್ಟ್ : ಮಾಜಿ ಸಿಎಂ ‘HDK’ ಗೆ ಟಾಂಗ್

ಬೆಂಗಳೂರು : ‘ಶಕ್ತಿ ಯೋಜನೆ’ ಯಶಸ್ಸಿನ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ  ಸೋಶಿಯಲ್ ಮೀಡಿಯಾದಲ್ಲಿ   ಪೋಸ್ಟ್ ಹಂಚಿಕೊಂಡಿದ್ದು, ಮಾಜಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ Read more…

BIG NEWS: ಬಿಜೆಪಿ ಶಾಸಕ ಸುನೀಲ್ ಕುಮಾರ್ ಪೊಲೀಸ್ ವಶಕ್ಕೆ

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ನಾಯಕರು ಇಂದೂ ಕೂಡ ಪ್ರತಿಭಟನೆ ಮುಂದುವರೆಸಿದ್ದಾರೆ. ಬೆಂಗಳೂರಿನ ಸದಾಶಿವನಗರ ಠಾಣೆ ಎದುರು ಶಾಸಕ ಸುನೀಲ್ Read more…

BIG NEWS: ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೆ ಬೆದರಿಕೆ; ಪತಿ ಅರೆಸ್ಟ್

ಬೆಳಗಾವಿ: ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಹೇಳಿ ಪತ್ನಿಗೆ ಬೆದರಿಕೆ ಹಾಕುತ್ತಿದ್ದ ಪತಿಯನ್ನು ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ, ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ Read more…

ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಇವರು ತಪ್ಪದೇ ʻಕೋರ್ಬಿವ್ಯಾಕ್ಸ್ ಲಸಿಕೆʼ ಪಡೆಯುವಂತೆ ಸೂಚನೆ

ಕೋವಿಡ್-19 ಲಸಿಕಾಕರಣವನ್ನು ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಆದರೆ ಇತ್ತೀಚೆಗೆ ಕೆಲವು ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದ್ದು, ಇನ್ನೂ ಕೋವಿಡ್-19 ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಪಡೆಯದೆ ಉಳಿದಿರುವ Read more…

‘ಗೃಹಲಕ್ಷ್ಮಿ ಯೋಜನೆ’ ಶಿಬಿರದಲ್ಲಿ 3.48 ಲಕ್ಷ ಮಹಿಳೆಯರ ದಾಖಲೆ ಪರಿಶೀಲನೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ನಡೆದ ಶಿಬಿರದಲ್ಲಿ ಸುಮಾರು 3.48 ಲಕ್ಷ ಗ್ರಾಮೀಣ ಮಹಿಳೆಯರು ದಾಖಲಾತಿ ಪರಿಶೀಲನೆ ಮಾಡಿಸಿದ್ದಾರೆ. ಒಟ್ಟು 3,48,386 Read more…

ಜನವರಿ 14 – 15ರಂದು ‘ಸಿಗಂದೂರು ಚೌಡೇಶ್ವರಿ’ ಜಾತ್ರೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲದಲ್ಲಿ ಜನವರಿ 14 ಮತ್ತು 15ರಂದು ಮಕರ ಸಂಕ್ರಮಣ ಜಾತ್ರಾ ಮಹೋತ್ಸವ ನಡೆಯಲಿದೆ. ಜಾತ್ರಾ ಮಹೋತ್ಸವಕ್ಕೆ Read more…

ʻLPGʼ ಗ್ರಾಹಕರ ಗಮನಕ್ಕೆ : ಇ-ಕೆವೈಸಿ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರು ದಿನಾಂಕ 31-12-2023ರ ಒಳಗೆ ತಮ್ಮ ಅಡುಗೆ ಅನಿಲ ಗ್ರಾಹಕರ ಸಂಖ್ಯೆಗೆ ಇ-ಕೆವೈಸಿಯನ್ನು ಮತ್ತು ಬ್ಯಾಂಕ್ ಖಾತೆ ಮಾಹಿತಿಯನ್ನು ಗ್ಯಾಸ್ ಏಜೆನ್ಸಿಯಲ್ಲಿ ಸಲ್ಲಿಸಬೇಕು. Read more…

ಸಿಎ ಸೈಟ್ ಸ್ವಾಧೀನಪಡಿಸಿಕೊಳ್ಳದಿದ್ದರೆ ಜಾಗದ ಮೇಲಿನ ಹಕ್ಕು ರದ್ದು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಬಡಾವಣೆ ನಿರ್ಮಾಣದ ಸಂದರ್ಭದಲ್ಲಿ ಉದ್ಯಾನವನ, ಸ್ಮಶಾನ, ಆಟದ ಮೈದಾನ ಸೇರಿ ಸಾರ್ವಜನಿಕ ಬಳಕೆಗೆ ಮೀಸಲಾಗಿಟ್ಟ ಸಿಎ ನಿವೇಶನವನ್ನು 5 ವರ್ಷಗಳಲ್ಲಿ ಸರ್ಕಾರ ಅಥವಾ ಸಕ್ಷಮ ಪ್ರಾಧಿಕಾರಗಳು ಸ್ವಾಧೀನಪಡಿಸಿಕೊಳ್ಳದಿದ್ದರೆ Read more…

BIG NEWS : ಕೊಪ್ಪಳದಲ್ಲಿ ಪ್ರಧಾನಿ ʻಮೋದಿ ಪೋಸ್ಟರ್ʼ ಹಿಡಿಯಲು ಗ್ರಾ.ಪಂ ಅಧ್ಯಕ್ಷೆ ಹಿಂದೇಟು!

ಕೊಪ್ಪಳ : ಕೇಂದ್ರ ಸರ್ಕಾರಿ ಯೋಜನೆಯ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರ ಪೋಸ್ಟರ್‌ ಹಿಡಿಯಲು ಗ್ರಾಮಪಂಚಾಯಿತಿ ಅಧ್ಯಕ್ಷೆ ಹಿಂದೇಟು ಹಾಕಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ Read more…

ರೈತರಿಗೆ ಗುಡ್ ನ್ಯೂಸ್: ಎಪಿಎಂಸಿ ವಿಧೇಯಕ ವಾಪಸ್

ಕಲಬುರಗಿ: ಎಪಿಎಂಸಿ ವಿಧೇಯಕ ಶೀಘ್ರ ವಾಪಸ್ ಪಡೆಯಲಾಗುವುದು ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ವಿಧೇಯಕ ವಾಪಸ್ ಪಡೆಯುವ ಬಗ್ಗೆ ರಚಿಸಲಾಗಿದ್ದ Read more…

TET ಪರೀಕ್ಷೆಯಲ್ಲಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ…!

ಕರ್ನಾಟಕ ಶಿಕ್ಷಕರ ಅರ್ಹತೆ ಪರೀಕ್ಷೆ (ಟಿಇಟಿ) ಯಲ್ಲಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕ್ಯೂಆರ್ ಕೋಡ್ ಹೊಂದಿರುವ ಗಣಕೀಕೃತ ಪ್ರಮಾಣ ಪತ್ರವನ್ನು ಈಗ ಬಿಡುಗಡೆ ಮಾಡಲಾಗಿದೆ. Read more…

BIG NEWS: 8 ವಾರಗಳಲ್ಲಿ ಡಿಸಿಸಿ ಬ್ಯಾಂಕ್ ಗಳ ಚುನಾವಣೆ ನಡೆಸಲು ಹೈಕೋರ್ಟ್ ಗಡುವು

ಬೆಂಗಳೂರು: ಚುನಾವಣೆಗೆ ಬಾಕಿ ಇರುವ ಡಿಸಿಸಿ ಬ್ಯಾಂಕ್ ಗಳಿಗೆ 8 ವಾರಗಳಲ್ಲಿ ಚುನಾವಣೆ ನಡೆಸುವಂತೆ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಚುನಾವಣೆ ಬಾಕಿ ಇರುವ ಡಿಸಿಸಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...