alex Certify Karnataka | Kannada Dunia | Kannada News | Karnataka News | India News - Part 485
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಮಕ್ಕಳಿಗೆ ಸಿಹಿ ಸುದ್ದಿ: ಇನ್ನು ಹೊಸ ತಿಂಡಿ, ಸಿರಿಧಾನ್ಯ ಲಾಡು

ಬೆಂಗಳೂರು: ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುತ್ತಿದ್ದ ಮೆನುವಿನಲ್ಲಿ ಬದಲಾವಣೆ ಮಾಡಲಾಗಿದೆ. ಅಪೌಷ್ಟಿಕತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚುವರಿ ಗೋಧಿ, ಸಿರಿಧಾನ್ಯ ಲಾಡು, ಹೊಸ ತಿಂಡಿ ನೀಡಲಾಗುವುದು. ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ Read more…

ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್ ನ್ಯೂಸ್ : BSF, CISF, ಪೊಲೀಸ್, ಅಬಕಾರಿ ನೇಮಕಾತಿಗೆ ದೈಹಿಕ ಕೌಶಲ್ಯ ತರಬೇತಿಗೆ ಅರ್ಜಿ ಸಲ್ಲಿಸಲು ನಾಳೆಯೇ ಲಾಸ್ಟ್‌ ಡೇಟ್

ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದ ಯುವಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಮನಗರ, ಬೆಳಗಾವಿ ದಾವಣಗೆರೆ, ಕಲಬುರುಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಅಭ್ಯರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ Read more…

ʻಅರಣ್ಯ ಭೂಮಿʼಯಲ್ಲಿ ʻಕೃಷಿʼ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : ಅರ್ಜಿ ಸಲ್ಲಿಸಿದ 7 ಸಾವಿರ ರೈತರಿಗೆ ʻಹಕ್ಕುಪತ್ರʼ ವಿತರಣೆ

ಬೆಂಗಳೂರು :  ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅರ್ಜಿ ಸಲ್ಲಿಸಿದ 7 ಸಾವಿರ ರೈತರಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಅರಣ್ಯ Read more…

ಹಳೆ ಪಿಂಚಣಿ ನಿರೀಕ್ಷೆಯಲ್ಲಿರುವ ನೌಕರರಿಗೆ ಭರ್ಜರಿ ಸುದ್ದಿ: ಎನ್‌ಪಿಎಸ್ ರದ್ದು ಬಗ್ಗೆ ಜ. 6ರಂದು ಉನ್ನತ ಮಟ್ಟದ ಸಭೆ

ಬೆಂಗಳೂರು: ರಾಜ್ಯದಲ್ಲಿ ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿ ಸಂಬಂಧ ಜನವರಿ 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಹೊಸ ಪಿಂಚಣಿ ಯೋಜನೆ(NPS) ರದ್ದುಪಡಿಸಿ ಹಳೆ Read more…

ಸೌಲಭ್ಯಕ್ಕಾಗಿ ‘ಕಾರ್ಡ್’ ಪಡೆದ ಅನರ್ಹರಿಗೆ ಶಾಕ್: ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಪತ್ತೆ: ರದ್ದುಪಡಿಸಲು ಸರ್ಕಾರ ಕ್ರಮ

ಬೆಂಗಳೂರು: ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಪತ್ತೆಯಾಗಿದೆ. ಬೀದರ್ ನಲ್ಲಿ ಬರೋಬ್ಬರಿ 26,545 ಕಾರ್ಡ್ ಗಳು ಪತ್ತೆಯಾಗಿದ್ದು, ಅನರ್ಹ ನೋಂದಣಿ ಪತ್ತೆ ಮಾಡಿ ರದ್ದು ಮಾಡಲು Read more…

BIG NEWS: ಜ. 17 ರಿಂದ ಲಾರಿ ಮಾಲೀಕರ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು: ಹಿಟ್ ಅಂಡ್ ರನ್ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಜನವರಿ 17 ರಿಂದ ಲಾರಿ ಮಾಲೀಕರು ಮುಷ್ಕರ ಕೈಗೊಂಡಿದ್ದಾರೆ. ಕೇಂದ್ರದಿಂದ ಸ್ಪಷ್ಟ ಭರವಸೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದ್ದು, Read more…

ಫೆ. 29 ರಿಂದ ಮಾ. 7 ರವರೆಗೆ ‘ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ’

ಬೆಂಗಳೂರು: ಫೆಬ್ರವರಿ 29 ರಿಂದ 15ನೇ ಆವೃತ್ತಿಯ ಬೆಂಗಳೂರು ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ನಡೆಯಲಿದೆ. ಮಾರ್ಚ್ 7ರವರೆಗೆ ನಡೆಯಲಿರುವ ಚಲನಚಿತ್ರೋತ್ಸವಕ್ಕೆ ಫೆಬ್ರವರಿ 29ರಂದು ವಿಧಾನಸೌಧ ಮುಂಭಾಗ ನಡೆಯುವ ಕಾರ್ಯಕ್ರಮದಲ್ಲಿ Read more…

ಸಾರ್ವಜನಿಕರೇ ಗಮನಿಸಿ : ʻಕೋವಿಡ್ ಮುನ್ನೆಚ್ಚರಿಕೆ ಡೋಸ್ʼ ಪಡೆಯುವಂತೆ ಸೂಚನೆ

ಭಾರತ ಸರ್ಕಾರದ ಮಾರ್ಗಸೂಚಿಯಂತೆ ಕಾರ್ಬಿವ್ಯಾಕ್ಸ್ ಲಸಿಕೆಯನ್ನು (ಹೆಟಿರೊಲಾಗಸ್) ಮುನ್ನೆಚ್ಚರಿಕೆ ಡೋಸ್ ಆಗಿ ನೀಡಬಹುದಾಗಿದೆ. ಆದ್ದರಿಂದ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2 ನೇ ಡೋಸ್ ಪಡೆದು 6 ತಿಂಗಳುಗಳು Read more…

5 ನೇ ಗ್ಯಾರಂಟಿ ʻಯುವನಿಧಿʼ ಚಾಲನೆಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿದ್ಧತೆ : 1 ಲಕ್ಷ ಜನರು ಭಾಗಿಯಾಗುವ ನಿರೀಕ್ಷೆ

ಶಿವಮೊಗ್ಗ : ಡಿಪ್ಲೋಮಾ ಮತ್ತು ಪದವೀಧರರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗ ಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ ಐದನೇ ಗ್ಯಾರಂಟಿ ಯುವನಿಧಿ ಯೋಜನೆಯನ್ನು ಜನವರಿ 12 ರಂದು ನಗರದ Read more…

ಮಲ ಹೊರುವ ಪದ್ಧತಿ ಅಮಾನುಷ: ಮಾನವೀಯತೆಗೆ ಅವಮಾನ; ಹೈಕೋರ್ಟ್ ಆಕ್ರೋಶ

ಬೆಂಗಳೂರು: ಮಲಗುರುವ ಪದ್ಧತಿ ಅಮಾನುಷ, ಮಾನವೀಯತೆಗೆ ಅವಮಾನ ಎಂದು ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಮನುಷ್ಯರಿಂದ ಮಲಗುಂಡಿ ಸ್ವಚ್ಛಗೊಳಿಸುವ ಪದ್ಧತಿ ಜೀವಂತವಾಗಿರುವ ಬಗ್ಗೆ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿರುವ Read more…

ಇಂದು ʻಲೂಯಿ ಬ್ರೈಲ್ʼ ಜನ್ಮ ದಿನ : ʻಅಂಧ ಸರ್ಕಾರಿ ನೌಕರʼರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ

ಬೆಂಗಳೂರು : ಜನವರಿ 04 ರ ಇಂದು ಲೂಯಿ ಬ್ರೇಲ್ ಇವರ ಜನ್ಮ ದಿನದ ಅಂಗವಾಗಿ ಅಂಧ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ರಾಜ್ಯ Read more…

BIG NEWS : ʻಕೆ-ಸೆಟ್ʼ ಪರೀಕ್ಷೆಗೆ ʻವಸ್ತ್ರ ಸಂಹಿತೆʼ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

  ಬೆಂಗಳೂರು : ಜನವರಿ 13 ರಂದು ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)‌ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪರೀಕ್ಷೆ ಪ್ರಾಧಿಕಾರವು ವಸ್ತ್ರ ಸಂಹಿತೆಯನ್ನು ಪ್ರಕಟಿಸಿದ್ದು, ಸರಳ ಉಡುಪು ಧರಿಸಿ Read more…

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಜ. 10ರವರೆಗೆ ತುಂತುರು ಮಳೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮ ಜನವರಿ 10ರವರೆಗೆ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು Read more…

BIG NEWS : ರಾಜ್ಯದ ಎಲ್ಲ ಸರ್ಕಾರಿ ವಿವಿ, ಕಾಲೇಜುಗಳಲ್ಲಿ ಒಂದೇ ಶುಲ್ಕ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳು ಸರ್ಕಾರಿ ಕಾಲೇಜುಗಳಲ್ಲಿ ಇನ್ಮುಂದೆ ಏಕರೂಪದ ಶುಲ್ಕ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉನ್ನತ ಶಿಕ್ಷಣದ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಕಲಾ, Read more…

ಪೋಷಕರೇ ಗಮನಿಸಿ : ವಿವಿಧ ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಜನವರಿ 6 ಲಾಸ್ಟ್ ಡೇಟ್

ಬೆಂಗಳೂರು : 2024-25 ನೇ ಸಾಲಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ವಸತಿ Read more…

ಮಧ್ಯವರ್ತಿಗಳು ಕಚೇರಿಯತ್ತಲು ಸುಳಿಯಬಾರದು; ಬಡ ಜನರು, ಅವಿದ್ಯಾವಂತರ ಕಣ್ಣೀರು ಒರೆಸಿ; KAS ಅಧಿಕಾರಿಗಳಿಗೆ ಸಿಎಂ ಕಿವಿಮಾತು

ಬೆಂಗಳೂರು: ಬಡ ಜನರು, ಅವಿದ್ಯಾವಂತರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಹಶೀಲ್ದಾರ್ ಗಳಿಗೆ ಕಿವಿಮಾತು ಹೇಳಿದ್ದಾರೆ. ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳ Read more…

BREAKING: ರಾಜ್ಯದಲ್ಲಿಂದು ಕೊರೋನಾ ಆರ್ಭಟ: ಬೆಂಗಳೂರು 134 ಸೇರಿ 260 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 260 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ 134 ಜನರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ Read more…

ಸಾರ್ವಜನಿಕರೇ ಗಮನಿಸಿ : ಇನ್ಮುಂದೆ ನಿಮ್ಮ ʻಮೊಬೈಲ್ʼ ಗಳಲ್ಲಿ ʻಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ʼ ಪಡೆದುಕೊಳ್ಳಬಹುದು!

ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನಾ ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಎಂಬ ಹೆಸರಿನೊಂದಿಗೆ ದೊರಕುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ಆಯುಷ್ಮಾನ್ ಕಾರ್ಡ್‍ಗಳನ್ನು ಸಾರ್ವಜನಿಕರು ತಮ್ಮ ಆಂಡ್ರಾಯ್ಡ್ ಮೊಬೈಲ್‍ನಲ್ಲಿ ನೋಂದಣಿ Read more…

ಕುದುರೆ ಮೇಲೆ ಹೋಗಿ ಆಹಾರ ತಲುಪಿಸಿದ ಜೋಮ್ಯಾಟೋ ಫುಡ್ ಡೆಲಿವರಿ ಬಾಯ್: ವಿಡಿಯೋ ವೈರಲ್

ಹೈದರಾಬಾದ್: ಕುದುರೆ ಮೇಲೆ ಹೋಗಿ ಜೊಮ್ಯಾಟೋ ಫುಡ್ ಡೆಲಿವರಿ ಆಹಾರ ತಲುಪಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಿಟ್ ಅಂಡ್ ರನ್ ಹೊಸ ಕಾನೂನು ವಿರೋಧಿಸಿ ದೇಶಾದ್ಯಂತ Read more…

ಕೋವಿಡ್ ಉಪ ರೂಪಾಂತರ ಜೆಎನ್.1 : ಕರ್ನಾಟಕದಲ್ಲಿ 199 ಸೇರಿ ದೇಶಾದ್ಯಂತ 511 ಪ್ರಕರಣಗಳು ಪತ್ತೆ| Covid sub-variant JN.1

ನವದೆಹಲಿ: ದೇಶದಲ್ಲಿ ಈವರೆಗೆ ಒಟ್ಟು 511 ಕೋವಿಡ್ -19 ಉಪ-ರೂಪಾಂತರ ಜೆಎನ್ .1 ಪ್ರಕರಣಗಳು ವರದಿಯಾಗಿದ್ದು, ಕರ್ನಾಟಕದಲ್ಲಿ ಗರಿಷ್ಠ ದಾಖಲಾಗಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ. ಕರ್ನಾಟಕದಿಂದ Read more…

BIG NEWS : ʻಶ್ರೀಕಾಂತ ಪೂಜಾರಿʼ ವಿರುದ್ಧದ ಅಪರಾಧ ಪ್ರಕರಣಗಳ ದಾಖಲೆ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶ್ರೀಕಾಂತ ಪೂಜಾರಿ ವಿರುದ್ಧದ ಅಪರಾಧ ಪ್ರಕರಣಗಳ ದಾಖಲೆಗಳನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ. ರಾಮಭಕ್ತ, ಕರಸೇವಕ ಎಂದು Read more…

ನಿಮ್ಮ ಆಧಾರ್ ಗೆ ಯಾವ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲಾಗಿದೆ ಅಂತ ಈ ರೀತಿ ಚೆಕ್ ಮಾಡಿ!

ಆಧಾರ್ ಕಾರ್ಡ್‌ ಪ್ರಮುಖ ದಾಖಲೆಯಾಗಿದ್ದು, ಈ ದಾಖಲೆ ಇಲ್ಲದೇ ಯಾವುದೇ ಕೆಲಸಗಳೂ ಆಗುವುದಿಲ್ಲ. ಸಿಮ್ ಕಾರ್ಡ್ ನಿಂದ ಹಿಡಿದು ಬ್ಯಾಂಕ್ ಖಾತೆಗಳವರೆಗೆ, ಎಲ್ಲಾ ರೀತಿಯ ವಿಷಯಗಳಿಗೆ ಆಧಾರ್ ಅಗತ್ಯವಿದೆ. Read more…

ಶಿವಮೊಗ್ಗ-ತಿರುಪತಿ ವಿಮಾನ ಕೊನೇ ಕ್ಷಣದಲ್ಲಿ ರದ್ದು; ಏರ್ ಪೋರ್ಟ್ ನಲ್ಲೇ ಕಾದು ಕುಳಿತ ಪ್ರಯಾಣಿಕರ ಆಕ್ರೋಶ

ಶಿವಮೊಗ್ಗ: ಶಿವಮೊಗ್ಗದಿಂದ ತಿರುಪತಿಗೆ ಹಾರಾಟ ನಡೆಸಬೇಕಿದ್ದ ವಿಮಾನ ಕೊನೇ ಕ್ಷಣದಲ್ಲಿ ರದ್ದಾಗಿದ್ದು, ಪ್ರಯಾಣಿಕರು ಏರ್ ಪೋರ್ಟ್ ನಲ್ಲಿಯೇ ಪರದಾಡಿದ ಘಟನೆ ನಡೆದಿದೆ. ತಾಂತ್ರಿಕ ಕಾರಣದಿಂದಾಗಿ ಶಿವಮೊಗ್ಗ-ತಿರುಪತಿ ನಡುವಿನ ವಿಮಾನ Read more…

Alert : ಬಿಸಿ ನೀರಿಗಾಗಿ ʻಹೀಟರ್ʼ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಸಾವು ಸಂಭವಿಸಬಹುದು!

ಚಳಿಗಾಲದ ಆಗಮನದೊಂದಿಗೆ, ಹೆಚ್ಚಿನ ಜನರು ಬಿಸಿ ನೀರನ್ನು ಬಳಸಲು ಬಯಸುತ್ತಾರೆ. ಹೆಚ್ಚಾಗಿ ಸ್ನಾನ ಮತ್ತು ಕುಡಿಯುವ ನೀರನ್ನು ಬಳಸುತ್ತಾರೆ. ಹಿಂದೆ, ನೀರನ್ನು ಬಿಸಿ ಮಾಡಲು ಉರುವಲು ಒಲೆಗಳನ್ನು ಬಳಸಲಾಗುತ್ತಿತ್ತು. Read more…

ʻಶಕ್ತಿ ಯೋಜನೆʼ ಭರ್ಜರಿ ಸಕ್ಸಸ್ : 126 ಕೋಟಿ ಟಿಕೆಟ್ ಪಡೆದು ಮಹಿಳೆಯರು ಉಚಿತ ಪ್ರಯಾಣ

ಬೆಂಗಳೂರು : ಶಕ್ತಿ ಯೋಜನೆ ಭರ್ಜರಿ ಸಕ್ಸಸ್‌ ಆಗಿದ್ದು, ಈವರೆಗೆ 126 ಕೋಟಿ ಟಿಕೆಟ್‌ ಪಡೆದು ಮಹಿಳೆಯರು ಉಚಿತ  ಪ್ರಯಾಣ ಬೆಳೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ Read more…

BREAKING: ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ; ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ-ಮಗುವಿನ ರಕ್ಷಣೆ

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ ಹಾಗೂ ಮಗು ಇಬ್ಬರನ್ನು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಾಗೊಂಡನಹಳ್ಳಿಯಲ್ಲಿ ನಡೆದಿದೆ. Read more…

BIG NEWS : ಬಿ.ಕೆ ಹರಿಪ್ರಸಾದ್ ಹಿಂದೂವೇ ಅಲ್ಲ, ದೇಶದ್ರೋಹಿ : ಶಾಸಕ ಯಶ್‌ಪಾಲ್ ಸುವರ್ಣ ಕಿಡಿ

ಉಡುಪಿ : ಕರ್ನಾಟಕದಲ್ಲಿ ಗೋಧ್ರಾ ಮಾದರಿಯಲ್ಲಿ ಮತ್ತೊಮ್ಮೆ ದುರಂತ ಆಗಬಹುದು ಎಂಬ ಎಂಎಲ್‌ ಸಿ ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ ಬಿಜೆಪಿ ಶಾಸಕ ಯಶ್‌ ಪಾಲ್‌ ಸುವರ್ಣ ತಿರುಗೇಟು ಕೊಟ್ಟಿದ್ದು, Read more…

ರಾಜ್ಯ ಸರ್ಕಾರದಿಂದ ರಾಮ ಭಕ್ತರನ್ನು ಹೆದರಿಸುವ ಕೆಲಸ : ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

ದಾವಣಗೆರೆ : ರಾಜ್ಯ ಸರ್ಕಾರ ಕಾಂಗ್ರೆಸ್‌ ನವರು ರಾಮ ಭಕ್ತರನ್ನು ಹೆದರಿಸುವ ಕೆಲಸವನ್ನು ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಲೋಕಸಭೆ Read more…

ಪ್ಯಾಂಟ್ ಜೇಬಲ್ಲಿ ಫೋನ್ ಇಟ್ಟುಕೊಳ್ಳುವವರೇ ಹುಷಾರ್; ಯುವಕನ ಬಾಳಿಗೆ ಕಂಟಕವಾಯ್ತು ಹೊಸ ಮೊಬೈಲ್

ಬೆಂಗಳೂರು: ಪ್ಯಾಂಟ್ ಜೇಬಲ್ಲಿದ್ದ ಮೊಬೈಲ್ ಬ್ಲಾಸ್ಟ್ ಆಗಿ ಯುವಕನ ಬಾಳಿಗೆ ಕಂಟಕವಾಗಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ. ಅಕ್ಟೋಬರ್ ನಲ್ಲಿ ಖರೀದಿಸಿದ್ದ ಒನ್ ಪ್ಲಸ್ ಕಂಪನಿ Read more…

BIG NEWS: ಬಿ.ಕೆ.ಹರಿಪ್ರಸಾದ್ ನಂಬರ್ ಒನ್ ಭಯೋತ್ಪಾದಕ; ಒಬ್ಬ ಜನಪ್ರತಿನಿಧಿಯಾಗಿ ಜನರಲ್ಲಿ ಭಯ ಹುಟ್ಟಿಸುತ್ತಿದ್ದಾರೆ; ಡಿ.ವಿ.ಎಸ್.ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ನಂಬರ್ ಒನ್ ಭಯೋತ್ಪಾದಕ. ಒಬ್ಬ ಜನಪ್ರತಿನಿಧಿಯಾಗಿ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...