alex Certify Karnataka | Kannada Dunia | Kannada News | Karnataka News | India News - Part 487
ಕನ್ನಡ ದುನಿಯಾ
    Dailyhunt JioNews

Kannada Duniya

ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ಭಾರಿ ಮಳೆ ಬಗ್ಗೆ ಮಾಹಿತಿ: ಅಮಾವಾಸ್ಯೆ ಬಳಿಕ ವಿಪರೀತ ಮಳೆ ಸಾಧ್ಯತೆ

ದಾವಣಗೆರೆ: ಅಮಾವಾಸ್ಯೆ ಕಳೆದ ನಂತರ ವಿಪರೀತ ಮಳೆಯಾಗುವ ಸಂಭವವಿದೆ ಎಂದು ನಿಖರ ಭವಿಷ್ಯಕ್ಕೆ ಹೆಸರಾದ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ Read more…

ಕಾನೂನು ಮಾಪನ ಶಾಸ್ತ್ರ ಇಲಾಖೆಯಲ್ಲಿ 300 ಹುದ್ದೆಗಳ ಭರ್ತಿ

ಬೆಂಗಳೂರು: ಕಾನೂನು ಮಾಪನ ಶಾಸ್ತ್ರ ಇಲಾಖೆಯಲ್ಲಿ 300 ಖಾಲಿ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ Read more…

ಉದ್ಯೋಗ ಖಾತ್ರಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ನರೇಗಾ ಕೆಲಸದ ದಿನ 150ಕ್ಕೆ ಹೆಚ್ಚಳ

ಬೆಂಗಳೂರು: ನರೇಗಾ ಯೋಜನೆಯ ಮಾನವ ದಿನ 150ಕ್ಕೆ ಹೆಚ್ಚಳ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರ ಪರಿಸ್ಥಿತಿ ಎದುರಿಸಲು Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಅನ್ನಭಾಗ್ಯ ಯೋಜನೆ ಉಚಿತ ಅಕ್ಕಿ ಪಡೆವ ಫಲಾನುಭವಿಗಳ ಜಾತಿ ಪ್ರಮಾಣ ಪತ್ರ ಸಂಗ್ರಹ

ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಸರ್ಕಾರ ಅಕ್ಕಿ ನೀಡುತ್ತಿದ್ದು, ಪರಿಶಿಷ್ಟ ಸಮುದಾಯದ ಫಲಾನುಭವಿಗಳಿಂದ ಜಾತಿ ಪ್ರಮಾಣ ಪತ್ರ ಪಡೆಯಲು ಮುಂದಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು Read more…

ಪಡಿತರ ಚೀಟಿದಾರರೇ ಗಮನಿಸಿ : `ರೇಷನ್ ಕಾರ್ಡ್’ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಇಂದು ಕೊನೆಯ ಅವಕಾಶ!

ಬೆಂಗಳೂರು : ರೇಷನ್ ಕಾರ್ಡ್ ತಿದ್ದುಪಡಿಗೆ ನೀಡಲಾಗಿದ್ದ ಅವಧಿಯನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಸೆಪ್ಟೆಂಬರ್ 14ವರೆಗೂ ವಿಸ್ತರಣೆ ಮಾಡಿತ್ತು. ತಿದ್ದುಪಡಿ ಮಾಡಲು ಇಂದು ಕೊನೆಯ ದಿನವಾಗಿದೆ. Read more…

ರೋಹಿಣಿ ಸಿಂಧೂರಿಗೆ 6 ತಿಂಗಳ ಬಳಿಕ ಹುದ್ದೆ: 7 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ 7 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಯಾವುದೇ ಹುದ್ದೆ ತೋರಿಸದೆ ವರ್ಗಾವಣೆಗೊಂಡಿದ್ದ ರೋಹಿಣಿ ಸಿಂಧೂರಿ ಅವರಿಗೆ ಆರು ತಿಂಗಳ Read more…

ಬೆಂಗಳೂರಿನ ಜನತೆ ಗಮನಕ್ಕೆ : ಇಂದು ನಗರದ ಈ ಪ್ರದೇಶಗಳಲ್ಲಿ `ವಿದ್ಯುತ್ ಕಡಿತ’|Power Cut

ಬೆಂಗಳೂರು : ಬೆಸ್ಕಾಂ ಹಲವು ವಿದ್ಯುತ್ ಕಾಮಗಾರಿ ಕೈಗೆತ್ತಿಕೊಂಡಿದ್ದರಿಂದ ಬೆಂಗಳೂರು ನಗರದಲ್ಲಿ ಸೆಪ್ಟೆಂಬರ್ 14 ಇಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ Read more…

BIG NEWS: ಇನ್ನು ರಸ್ತೆಗಿಳಿಯಲಿವೆ KSRTC ಲಾರಿ

ಬೆಂಗಳೂರು: ಆದಾಯ ಹೆಚ್ಚಳಕ್ಕೆ ಮುಂದಾಗಿರುವ ಕೆಎಸ್ಆರ್ಟಿಸಿ ಕಾರ್ಗೋ ಸೇವೆ ನೀಡಲು ಮುಂದಾಗಿದೆ. 20 ಟ್ರಕ್ ಗಳ ಖರೀದಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮುಂದಾಗಿದ್ದು, ಮುಂದಿನ ಒಂದು Read more…

BIGG NEWS : ರಾಜ್ಯ ಸರ್ಕಾರದಿಂದ 195 ತಾಲೂಕುಗಳು `ಬರಪೀಡಿತ’ ಘೋಷಣೆ : ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಎದುರಿಸುತ್ತಿರುವ 195 ತಾಲೂಕುಗಳನ್ನು ಬರ ಪೀಡಿತ ಎಂದು ಮಾಡಲಾಗಿದ್ದು, ಕೇಂದ್ರದ ಮಾನದಂಡದಲ್ಲಿ 161 ತಾಲೂಕುಗಳನ್ನು ತೀವ್ರ ಬರ ಎಂದು ಘೋಷಣೆ Read more…

ರಾಜ್ಯದಲ್ಲಿ ಮಳೆ ಕೊರತೆಯಿಂದ 195 ತಾಲೂಕುಗಳಲ್ಲಿ ಬರ: ಅಧಿಕೃತ ಘೋಷಣೆಗೆ ಶಿಫಾರಸು

ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ಎದುರಾಗಿದ್ದು, 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸಂಪುಟ ಉಪ ಸಮಿತಿ ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಿದೆ. ಶೀಘ್ರದಲ್ಲೇ ಅಧಿಕೃತವಾಗಿ Read more…

`ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್ ತಿಂಗಳ ರೇಷನ್ ಜೊತೆಗೆ ಅಕ್ಕಿ ಹಣ ಖಾತೆಗೆ ಜಮಾ

ಬೆಂಗಳೂರು  : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.  ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ Read more…

ನಿಫಾ ವೈರಸ್ ಆತಂಕ : ರಾಜ್ಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಮಹತ್ವದ ಸೂಚನೆ

ಬೆಂಗಳೂರು : ಇದೀಗ ನಿಫಾ ವೈರಸ್ ಕೇರಳ ರಾಜ್ಯದಲ್ಲಿ ವರದಿಯಾದ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಕೂಡ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. Read more…

BIGG NEWS : ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೆ 1 ಮಾದರಿ ಶಾಲೆ ಆರಂಭ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ಶಿವಮೊಗ್ಗ : ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಮಾದರಿ ಶಾಲೆಗಳನ್ನು ಆರಂಭಿಸಿ, ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ರಾಜ್ಯ Read more…

ನಾಳೆ ಸಂವಿಧಾನ ಪೀಠಿಕೆ ಓದು: ಎರಡು ಕೋಟಿ ಜನರಿಂದ ನೋಂದಣಿ

ಬೆಂಗಳೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆಪ್ಟಂಬರ್ 15ರಂದು ವಿಧಾನಸೌಧ ಮುಂಭಾಗ ಸಂವಿಧಾನ ಪೀಠಿಕೆ ಓದುವ ಕಾರ್ಯ ಕ್ರಮಕ್ಕೆ ಚಾಲನೆ ನೀಡಲಾಗುವುದು. ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. Read more…

BIGG NEWS : `SSLC’ ಪರೀಕ್ಷೆಯಲ್ಲಿ `ನಕಲು’ ತಡೆಯಲು ಶಿಕ್ಷಣ ಇಲಾಖೆಯಿಂದ ಮಹತ್ವದ ಕ್ರಮ

ಬೆಂಗಳೂರು : 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಕಲು  ತಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಕ್ರಮ Read more…

ನೌಕರ ಮೃತಪಟ್ಟರೆ ಸೋದರಿಗೆ ಉದ್ಯೋಗ ಇಲ್ಲ: ಅನುಕಂಪದ ನೌಕರಿ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಸರ್ಕಾರಿ ನೌಕರ ಮೃತಪಟ್ಟ ಸಂದರ್ಭದಲ್ಲಿ ಅವರ ಸಹೋದರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲು ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಬೆಸ್ಕಾಂನಲ್ಲಿ ಲೈನ್ ಮ್ಯಾನ್ ಆಗಿ Read more…

ಗೌರಿ- ಗಣೇಶ ಹಬ್ಬದೊಂದಿಗೆ ವಾರಾಂತ್ಯ ರಜೆ: ಮಿತಿಮೀರಿ ಟಿಕೆಟ್ ದರ ಹೆಚ್ಚಳ ಮಾಡುವ ಖಾಸಗಿ ಬಸ್ ಮಾಲೀಕರ ವಿರುದ್ಧ ಕ್ರಮ

ಬೆಂಗಳೂರು: ಹಬ್ಬದ ಸಂದರ್ಭಗಳಲ್ಲಿ ಮಿತಿ ಮೀರಿ ಟಿಕೆಟ್ ದರ ಹೆಚ್ಚಳ ಮಾಡುವ ಖಾಸಗಿ ಬಸ್ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಸಾರಿಗೆ ಇಲಾಖೆ Read more…

ರಾಜ್ಯದ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಕೆಪಿಎಸ್ ಮಾದರಿ ಶಾಲೆ: ಕನ್ನಡ, ಆಂಗ್ಲ ಮಾಧ್ಯಮ ಶಿಕ್ಷಣ

ಶಿವಮೊಗ್ಗ: ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಸುಮಾರು 500-600 ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿಯಲ್ಲಿ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

ಬಿಜೆಪಿ -ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕೆ. ಮಹತ್ವದ ಹೇಳಿಕೆ

ಹಾಸನ: ಬಿಜೆಪಿ -ಜೆಡಿಎಸ್ ಮೈತ್ರಿ ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ದೆಹಲಿಗೆ ಹೋಗಿ ಬಿಜೆಪಿ ವರಿಷ್ಠರೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ. Read more…

ಲಂಚ ಪ್ರಕರಣ: ಉಪ ವಿಭಾಗಾಧಿಕಾರಿ, ನೌಕರನಿಗೆ 4 ವರ್ಷ ಜೈಲು ಶಿಕ್ಷೆ

ತುಮಕೂರು: ಲಂಚ ಸ್ವೀಕಾರ ಪ್ರಕರಣದಲ್ಲಿ ಉಪ ವಿಭಾಗಾಧಿಕಾರಿಯಾಗಿದ್ದ ಕೆಎಎಸ್ ಅಧಿಕಾರಿ ತಬಸುಮ್ ಜಹೇರಾ ಹಾಗೂ ನೌಕರ ಶಬ್ಬೀರ್ ಅಹ್ಮದ್ ಅವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ತಲಾ 4 ವರ್ಷ Read more…

BREAKING : 2024 ರ ಫೆಬ್ರವರಿಯಲ್ಲಿ ‘ಹಂಪಿ ಉತ್ಸವ’ ನಡೆಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : 2024 ರ ಫೆಬ್ರವರಿಯಲ್ಲಿ ‘ಹಂಪಿ ಉತ್ಸವ’ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. ಈ Read more…

BREAKING : ‘KEA’ ಯಿಂದ ‘PGCET’ ಪ್ರವೇಶ ಪತ್ರ ಬಿಡುಗಡೆ : ಹೀಗೆ ಡೌನ್ ಲೋಡ್ ಮಾಡಿ |Karnataka PGCET admit card

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2023ನೇ ಸಾಲಿನ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಜಿಸಿಇಟಿ) ಪ್ರವೇಶ ಪತ್ರವನ್ನು ಪ್ರಕಟಿಸಿದೆ. ಪಿಜಿಸಿಇಟಿ ಪ್ರವೇಶ ಪತ್ರವನ್ನು ಅಧಿಕೃತ ವೆಬ್ಸೈಟ್ ನಲ್ಲಿ  Read more…

‘ಬರಗಾಲ ಘೋಷಣೆ ಮಾಡುವುದಕ್ಕೂ ಸರ್ಕಾರ ಮೀನಮೇಷ ಎಣಿಸುತ್ತಿದೆ’ : ಮಾಜಿ ಸಿಎಂ ‘HDK’ ಕಿಡಿ

ಬೆಂಗಳೂರು : ಬರಗಾಲ ಘೋಷಣೆ ಮಾಡುವುದಕ್ಕೂ ಸರ್ಕಾರ ಮೀನಮೇಷ ಎಣಿಸುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ Read more…

ಚಾಕೊಲೇಟ್ ಗ್ಯಾಂಗ್ ಮತ್ತೆ ಆಕ್ಟೀವ್; ರೈಲ್ವೆ ಪ್ರಯಾಣಿಕರೇ ಎಚ್ಚರ….!

ಬೆಳಗಾವಿ: ರಾಜ್ಯದಲ್ಲಿ ರೈಲು, ಬಸ್ ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಕಳ್ಳತನ ಮಾಡುವವರ ಪ್ರಕರಣ ಹೆಚ್ಚುತ್ತಿದ್ದು, ರೈಲಿನಲ್ಲಿ ಚಾಕೊಲೇಟ್ ಗ್ಯಾಂಗ್ ಮತ್ತೆ ಆಕ್ಟೀವ್ ಆಗಿದೆ. ಬೆಳಗಾವಿ ಹಾಗೂ ಗೋವಾ ನಡುವೆ Read more…

‘ಚೈತ್ರಾ ಕುಂದಾಪುರ’ ಗೆ ನಮ್ಮ ಮನೆಯಲ್ಲಿ ಆಶ್ರಯ ನೀಡಿರಲಿಲ್ಲ: ಕಾಂಗ್ರೆಸ್ ವಕ್ತಾರೆ ‘ಸುರಯ್ಯ ಅಂಜುಂ’ ಸ್ಪಷ್ಟನೆ

ಮಂಗಳೂರು : ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಚೈತ್ರಾ ಕುಂದಾಪುರ ಗೆ ನಮ್ಮ ಮನೆಯಲ್ಲಿ ಆಶ್ರಯ ನೀಡಿರಲಿಲ್ಲ ಎಂದು ಯುವ ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಂ ಸ್ಪಷ್ಟನೆ ನೀಡಿದ್ದಾರೆ. ಮಂಗಳೂರಿನಲ್ಲಿ Read more…

BREAKING : ಬೆಂಗಳೂರಿನ ಎಲ್ಲಾ ‘RTO’ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ |Lokayukta Raid

ಬೆಂಗಳೂರು : ಬೆಂಗಳೂರಿನ ಎಲ್ಲಾ ಆರ್ ಟಿ ಒ ( RTO) ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ ಎನ್ Read more…

BREAKING : ‘ಚೈತ್ರಾ ಕುಂದಾಪುರ’ ಸೇರಿ 6 ಆರೋಪಿಗಳು 10 ದಿನ ‘ಸಿಸಿಬಿ’ ಕಸ್ಟಡಿಗೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ರೂಪಾಯಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ, ಹಿಂದೂ ನಾಯಕಿ ಚೈತ್ರಾ ಕುಂದಾಪುರ 10 ದಿನಗಳ Read more…

ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ : ಗಾಂಧೀಜಿ ಬಗ್ಗೆ ಪ್ರಬಂಧ ಬರೆದು ಸಾವಿರಾರು ರೂ. ಬಹುಮಾನ ಗೆಲ್ಲಿ

ಬಳ್ಳಾರಿ : ಮಹಾತ್ಮ ಗಾಂಧೀಜಿಯವರ 154ನೇ ಜಯಂತಿ ಸಂದರ್ಭದಲ್ಲಿ ವಿದ್ಯಾರ್ಥಿ, ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪಶ್ಯತೆ ನಿವಾರಣೆಗಾಗಿ ನಡೆಸಿದ Read more…

BIG NEWS : ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸ್ಥಿತಿಯಲ್ಲಿ ನಾವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವ Read more…

ಮೂತ್ರ ಸೋರುತ್ತಿದ್ದ ಮಹಿಳೆಗೆ ರೋಬೋಟಿಕ್ ಶಸ್ತ್ರಚಿಕಿತ್ಸೆ; ಎನ್‌ಯು ಆಸ್ಪತ್ರೆ ವೈದ್ಯರ ಸಾಧನೆ

ಅನಿಯಂತ್ರಿತ ಮೂತ್ರ ಸೋರುವಿಕೆ ಸಾಮಾನ್ಯವಾಗಿ 30% ಮಹಿಳೆಯರನ್ನು ಬಾಧಿಸುತ್ತದೆ. ಇದು ಮಹಿಳೆಯರನ್ನು ಮಾನಸಿಕವಾಗಿ ಹಾಗೂ ಸಾಮಾಜಿಕವಾಗಿ ಕುಗ್ಗಿಸುತ್ತದೆ. ಇದರಲ್ಲಿ 0.1% – 0.2% ನಷ್ಟು ಮೂತ್ರ ಸೋರುವಿಕೆಯು ಗರ್ಭಕೋಶದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...