alex Certify Karnataka | Kannada Dunia | Kannada News | Karnataka News | India News - Part 488
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ 700 ಕೇಂದ್ರಗಳಲ್ಲಿ ನಾಳೆಯಿಂದ ಎರಡು ದಿನ ಸಿಇಟಿ ಪರೀಕ್ಷೆ

ಬೆಂಗಳೂರು: ರಾಜ್ಯದ 700ಕ್ಕೂ ಅಧಿಕ ಪರೀಕ್ಷಾ ಕೇಂದ್ರಗಳಲ್ಲಿ ನಾಳೆ ಸಿಇಟಿ ಪರೀಕ್ಷೆ ನಡೆಯಲಿದೆ. ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ನಡೆಸುವ 2024ರ ಸಾಮಾನ್ಯ ಪ್ರವೇಶ Read more…

ರವೀಂದ್ರ ಕಲಾಕ್ಷೇತ್ರದಲ್ಲಿ ದ್ವಾರಕೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಹಿರಿಯ ನಟ ದ್ವಾರಕೀಶ್ ಅವರ ಅಂತಿಮ ದರ್ಶನಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ಅವರ ನಿವಾಸದಲ್ಲಿ ಫಾರ್ಥಿವ ಶರೀರಕ್ಕೆ ಅಂತಿಮ ವಿಧಿ Read more…

5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಮೌಲ್ಯಮಾಪನದಲ್ಲಿ ಲೋಪ: ವಿವರ ಸಲ್ಲಿಕೆಗೆ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿ ಮಕ್ಕಳಿಗೆ ನಡೆಸಿದ ಬೋರ್ಡ್ ಪರೀಕ್ಷೆ ಮೌಲ್ಯಮಾಪನದಲ್ಲಿ ಆದ ಲೋಪಗಳ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ Read more…

ಚಿತ್ರೋದ್ಯಮಕ್ಕೆ ‘ಬಹುಮುಖಿ’ ದ್ವಾರಕೀಶ್ ಕೊಡುಗೆ ಅಪಾರ: ಪ್ರಧಾನಿ ಮೋದಿ ಸಂತಾಪ

ಬೆಂಗಳೂರು: ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದು, ಚಿತ್ರರಂಗಕ್ಕೆ ದ್ವಾರಕೀಶ್ ನೀಡಿದ ಕೊಡುಗೆ ಸ್ಮರಿಸಿದ್ದಾರೆ. ಚಲನಚಿತ್ರೋದ್ಯಮಕ್ಕೆ ದ್ವಾರಕೀಶ್ ಜೀ ಅವರ ಕೊಡುಗೆ ಅಪಾರವಾಗಿದೆ, Read more…

ರಾಜ್ಯದಲ್ಲಿಂದು ರಾಹುಲ್ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸಿದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಇಂದು Read more…

ರಾಮ ಮಂದಿರಕ್ಕೆ ಭಕ್ತರು ಕೊಟ್ಟ ಇಟ್ಟಿಗೆ ಬಳಸಿಲ್ಲ, ಧಾರ್ಮಿಕ ಭಾವನೆಗೆ ಬಿಜೆಪಿಯಿಂದ ಧಕ್ಕೆ: ಆಯನೂರು ಆರೋಪ

ಶಿವಮೊಗ್ಗ: ಅಯೋಧ್ಯೆಯ ರಾಮ ಮಂದಿರದ ಕಟ್ಟಡವನ್ನು ಕಲ್ಲಿನಿಂದ ನಿರ್ಮಿಸಲಾಗಿದೆ. ಇಲ್ಲಿ ದೇಶದ ರಾಮ ಭಕ್ತರು ಪೂಜೆ ಸಲ್ಲಿಸಿ ನೀಡಿದ ಇಟ್ಟಿಗೆ ಬಳಸಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ Read more…

BREAKING NEWS: ಧಾರವಾಡದಲ್ಲಿ ಐಟಿ ಅಧಿಕಾರಿಗಳ ಭರ್ಜರಿ ಬೇಟೆ: ಒಂದೇ ಫ್ಲ್ಯಾಟ್ ನಲ್ಲಿ ಬರೋಬ್ಬರಿ 18 ಕೋಟಿ ರೂ. ಜಪ್ತಿ

ಧಾರವಾಡದ ದಾಸನಕೊಪ್ಪ ಕ್ರಾಸ್ ನಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಒಂದೇ ಫ್ಲ್ಯಾಟ್ ನಲ್ಲಿ ಬರೋಬ್ಬರಿ 18 ಕೋಟಿ ರೂಪಾಯಿ ಜಪ್ತಿ ಮಾಡಿದ್ದಾರೆ. ಬಸವರಾಜ ದತ್ತನವರ ಎಂಬುವರ ಮನೆ Read more…

ಕೆ. ಸುಧಾಕರ್ ಪರ ಪ್ರಚಾರಕ್ಕೆ ಪ್ರಧಾನಿ ಮೋದಿ, ನಟ ಪವನ್ ಕಲ್ಯಾಣ್

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ನಟ ಪವನ್ ಕಲ್ಯಾಣ್ ಆಗಮಿಸಲಿದ್ದಾರೆ. ತೆಲುಗು ಚಿತ್ರರಂಗದ ಖ್ಯಾತ ನಟರಾದ ಪವನ್ ಕಲ್ಯಾಣ್ ಚಿಕ್ಕಬಳ್ಳಾಪುರದಲ್ಲಿ ತಮ್ಮ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್: ಕಮಲ ಪಕ್ಷಕ್ಕೆ ಗುಡ್ ಬೈ ಹೇಳಿದ ಕೊಪ್ಪಳ ಸಂಸದ ಸಂಗಣ್ಣ ಕರಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಕೊಪ್ಪಳ ಬಿಜೆಪಿ ಸಂಸದ ಸಂಗಣ್ಣ ಕರಡಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಕರಡಿ ಸಂಗಣ್ಣ ರಾಜೀನಾಮೆ ಸಲ್ಲಿಸಿದ್ದಾರೆ. ಸಂಸದ ಸ್ಥಾನಕ್ಕೂ ಕೂಡ Read more…

ರೈತ ಮಹಿಳೆಯರಿಗೆ ಗುಡ್ ನ್ಯೂಸ್: ಪಶುಪಾಲನಾ ಇಲಾಖೆಯಿಂದ ಉಚಿತವಾಗಿ ಹೈನುಗಾರಿಕೆ ತರಬೇತಿ

ಧಾರವಾಡ: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಿಂದ ಏಪ್ರಿಲ್ ಹಾಗೂ ಮೇ 2024 ರಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಧಾರವಾಡ, ಗದಗ, ಹಾವೇರಿ, ಕಾರವಾರ ಜಿಲ್ಲೆಗಳಲ್ಲಿನ Read more…

ಧಾರ್ಮಿಕ ಸ್ಥಳದಲ್ಲಿ ರಾಜಕೀಯ ಭಾಷಣ ಆರೋಪ: ಸಂಸದ ರಾಘವೇಂದ್ರ ವಿರುದ್ಧದ ಎಫ್ಐಆರ್ ಗೆ ಹೈಕೋರ್ಟ್ ತಡೆ

ಬೆಂಗಳೂರು: ಧಾರ್ಮಿಕ ಸ್ಥಳದಲ್ಲಿ ರಾಜಕೀಯ ಭಾಷಣ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ Read more…

ಚಲಿಸುತ್ತಿದ್ದ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿ: 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಬೆಳಗಾವಿ: ಬ್ರೇಕ್ ಫೇಲ್ ಆಗಿ ರಾಜಹಂಸ ಬಸ್ ಪಲ್ಟಿಯಾದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಮ್ಮಾಪುರ ಸಮೀಪ ನಡೆದಿದೆ. ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್ ಬ್ರೇಕ್ Read more…

ಕಾರಿನಲ್ಲಿ ಸಾಗಿಸುತ್ತಿದ್ದ 75 ಲಕ್ಷ ಹಣ ಜಪ್ತಿ

ಹಾವೇರಿ: ಸೂಕ್ತ ದಾಖಲೆಗಳಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 75 ಲಕ್ಷ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರಿನಲ್ಲಿ ನಡೆದಿದೆ. ಮೊಟೆಬೆನ್ನೂರು ಚೆಕ್ ಪೋಸ್ಟ್ Read more…

ಉದ್ಯಮಿ ವೆಂಕಟ್ ರಾಜು ಮನೆ ಮೇಲೆ ಐಟಿ ದಾಳಿ

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ವೆಂಕಟ್ ರಾಜು ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಉದ್ಯಮಿ ವೆಂಕಟ್ ರಾಜು ಇತ್ತೀಚೆಗೆ ಕಾಂಗ್ರೆಸ್ ಪಕ್ಷದಲ್ಲಿ Read more…

ಅವರು ಮರ್ಯಾದೆ ಕೊಟ್ಟರೆ, ನಾನೂ ಮರ್ಯಾದೆ ಕೊಡುತ್ತೇನೆ; ಅವರ ಹೇಳಿಕೆಗಳನ್ನು ಮರೆಮಾಚಲು ನನ್ನ ವಿರುದ್ಧ ಆರೋಪ ಮಾಡಿದ್ದಾರೆ; HDK ವಿರುದ್ಧ ಡಿಸಿಎಂ ಕಿಡಿ

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ನಾನು ವೈಯಕ್ತಿಕವಾಗಿ ಗೌರವ ನೀಡುತ್ತೇನೆ. ಅವರು ನನಗೆ ಗೌರವ ಕೊಟ್ಟರೆ, ನಾನು ಅದೇ ಗೌರವ ಕೊಡುತ್ತೇನೆ. ಆದರೆ ಅವರು ಪದೇ ಪದೇ Read more…

BIG NEWS: ರಾಹುಲ್ ಗಾಂಧಿ ಪಾಕಿಸ್ತಾನದಲ್ಲಿ ನೆಲೆ ಹುಡುಕಿಕೊಳ್ಳಲಿ; ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಕಾಂಗ್ರೆಸ್ ಗೆ ಮುಂದಿನ ದಿನಗಳಲ್ಲಿ ಪಾಕಿಸ್ತನದಲ್ಲಿ ಬೆಂಬಲ ಹುಡುಕಿಕೊಳ್ಳುವುದು ಬಿಟ್ಟರೆ ಬೇರೆ ದಾರಿಯಿಲ್ಲ. ಕಾಂಗ್ರೆಸ್ ಗೆ ಭಾರತದಲ್ಲಿ ಹಿಂದು ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಯಾವುದೇ ಬೆಂಬಲವಿಲ್ಲ ಎಂದು ಮಾಜಿ Read more…

BREAKING : ಹಿರಿಯ ನಟ ದ್ವಾರಕೀಶ್ ನಿಧನದ ಹಿನ್ನೆಲೆ ನಾಳೆ ಕನ್ನಡ ಚಿತ್ರರಂಗ ಬಂದ್..!

ಬೆಂಗಳೂರು : ಹಿರಿಯ ನಟ ದ್ವಾರಕೀಶ್ ನಿಧನದ ಹಿನ್ನೆಲೆ ನಾಳೆ ಕನ್ನಡ ಚಿತ್ರರಂಗ ಬಂದ್ ಮಾಡಲು ಫಿಲ್ಮ್ ಚೇಂಬರ್ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಾಹಿತಿ Read more…

‘ರಾಮೇಶ್ವರಂ ಕೆಫೆ’ ಬದಲು ಐಟಿ ಕಂಪನಿ ಸ್ಪೋಟಿಸಲು ಸ್ಕೆಚ್ ಹಾಕಿದ್ದ ಉಗ್ರರು ; ಸ್ಪೋಟಕ ಮಾಹಿತಿ ಬಯಲು

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಪೋಟಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಇದೀಗ ಪ್ರಕರಣ ಸಂಬಂಧ ಎನ್ ಐ ಎ ತನಿಖೆಯಲ್ಲಿ ಸ್ಪೋಟಕ ಮಾಹಿತಿಯೊಂದು ಬಯಲಾಗಿದೆ. Read more…

ಪತ್ನಿ ಅಂಬುಜಾ ನಿಧನದ ದಿನವೇ ಇಹಲೋಕ ತ್ಯಜಿಸಿದ ನಟ ದ್ವಾರಕೀಶ್..!

ಬೆಂಗಳೂರು : ನಟ ದ್ವಾರಕೀಶ್ ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದು, ಪತ್ನಿ ಅಂಬುಜಾ ನಿಧನದ ದಿನವೇ ಇಹಲೋಕ ತ್ಯಜಿಸಿದಿದ್ದಾರೆ. ಬೆಳಗ್ಗೆ 9.45ಕ್ಕೆ ಅಂಬುಜಾ ಅವರು ಪ್ರಾಣಬಿಟ್ಟಿದ್ದರೆ, ದ್ವಾರಕೀಶ್ ಕೂಡ Read more…

ಬುಧವಾರ ಹಿರಿಯ ನಟ ದ್ವಾರಕೀಶ್ ಅಂತ್ಯಕ್ರಿಯೆ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ (81) ಹೃದಯಾಘಾತದಿಂದ ವಿಧಿವಶರಾಗಿದ್ದು, ಇಡೀ ಕನ್ನಡ ಚಿತ್ರರಂಗವೇ ಕಂಬನಿ ಮಿಡಿದಿದೆ. ನಟ ದ್ವಾರಕೀಶ್ ಅವರ ಅಂತ್ಯಕ್ರಿಯೆ ನಾಳೆ Read more…

BREAKING : ನಾಳೆ ಬೆಂಗಳೂರಲ್ಲಿ ನಟ ದ್ವಾರಕೀಶ್ ಅಂತ್ಯಕ್ರಿಯೆ, ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ.!

ಬೆಂಗಳೂರು : ನಾಳೆ ಬೆಳಗ್ಗೆ 11 :30 ಕ್ಕೆ ಬೆಂಗಳೂರಲ್ಲಿ ನಟ ದ್ವಾರಕೀಶ್ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಾಳೆ Read more…

ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ನಟ ದರ್ಶನ್ , ಶಿವಣ್ಣ ಸೇರಿ ಹಲವು ಸಿನಿ ಗಣ್ಯರ ಸಂತಾಪ..!

ಬೆಂಗಳೂರು : ಹಿರಿಯ ನಟ ದ್ವಾರಕೀಶ್ (81) ನಿಧನಕ್ಕೆ ನಟ ದರ್ಶನ್ ಸೇರಿ ಹಲವು ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಟ ದರ್ಶನ್ ಕೂಡ ಟ್ವೀಟ್ ಮಾಡುವ ಮೂಲಕ Read more…

BIG NEWS: ಐಫೋನ್ ಕೊಡಿಸಿಲ್ಲ ಎಂದು ಮನೆ ಬಿಟ್ಟು ಹೋದ ಬಾಲಕ; ಪೋಷಕರು ಕಂಗಾಲು

ಬಾಗಲಕೋಟೆ: ಪೋಷಕರು ಐಫೋನ್ ಕೊಡಿಸಿಲ್ಲ ಎಂಬ ಕಾರಣಕ್ಕೆ ನೊಂದ 10ನೇ ತರಗತಿ ವಿದ್ಯಾರ್ಥಿ ಮನೆ ಬಿಟ್ಟು ಹೋಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಗ್ರಾಮದಲ್ಲಿ ನಡೆದಿದೆ. ಶ್ರವಣಕುಮಾರ್ ತಳವಾರ Read more…

BIG NEWS: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ; ಪೋಕ್ಸೋ ಕೇಸ್ ದಾಖಲು; ಶಿಕ್ಷಕ ಪೊಲೀಸ್ ವಶಕ್ಕೆ

ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತಿದ್ದ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆದಿದೆ. ಶಿಕ್ಷಕ ವಿರಾಜ್ ಜೈನ್ Read more…

ಮಾಜಿ ಸೈನಿಕರ ಮಕ್ಕಳಿಗೆ ಆರ್ಥಿಕ ನೆರವು ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ಕೇಂದ್ರೀಯ ಸೈನಿಕ ಮಂಡಳಿಯು ಒಂದನೇಯ ತರಗತಿಯಿಂದ ವೃತ್ತಿಪರ ಶಿಕ್ಷಣವಲ್ಲದ ಪದವಿಯವರೆಗೆ ವ್ಯಾಸಂಗ ಮಾಡುತ್ತಿರುವ ಹವಾಲ್ದಾರ್ ರ್ಯಾಂಕ್ವರೆಗಿನ ಮಾಜಿ ಸೈನಿಕರ ಮಕ್ಕಳಿಗೆ ಆರ್ಥಿಕ ನೆರವನ್ನು ಪಡೆಯಲು ಆನ್ಲೈನ್ Read more…

BREAKING : ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸಂತಾಪ..!

ಬೆಂಗಳೂರು : ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ Read more…

ಸ್ಯಾಂಡಲ್ ವುಡ್ ‘ಪ್ರಚಂಡ ಕುಳ್ಳ’ ದ್ವಾರಕೀಶ್ ಬಗ್ಗೆ ತಿಳಿಯಬೇಕಾದ ಪ್ರಮುಖ ಸಂಗತಿಗಳು..!

ಬೆಂಗಳೂರು : ಸ್ಯಾಂಡಲ್ ವುಡ್ ‘ಪ್ರಚಂಡ ಕುಳ್ಳ’ ಎಂದೇ ಪ್ರಖ್ಯಾತಿ ಪಡೆದಿದ್ದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (81) ನಿಧನರಾಗಿದ್ದಾರೆ.ದ್ವಾರಕೀಶ್ ನಿಧನಕ್ಕೆ ಚಿತ್ರರಂಗದ ಗಣ್ಯರು, ರಾಜಕೀಯ ಗಣ್ಯರು ಸೇರಿ Read more…

ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ನಿಧನ : ಕಂಬನಿ ಮಿಡಿದ ರಾಜಕೀಯ ಗಣ್ಯರು..!

ಬೆಂಗಳೂರು : ಹೃದಯಾಘಾತದಿಂದ ಇಂದು ಹಿರಿಯ ನಟ ದ್ವಾರಕೀಶ್ (81) ನಿಧನರಾಗಿದ್ದು, ವಿವಿಧ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.   ಬಿ.ಎಸ್ ಯಡಿಯೂರಪ್ಪ ಸಂತಾಪ ಕನ್ನಡ ಚಿತ್ರರಂಗ ಕಂಡ Read more…

ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ನಿಧನ ; ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಕನ್ನಡದ ಹಿರಿಯ ನಟರಾದ ಶ್ರೀ ದ್ವಾರಕೀಶ್ ಅವರ ಅಗಲಿಕೆ ನನಗೆ Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪ್ರಕಾ‍ಶ್ ರೈ ದಾರಿ ತಪ್ಪಿದ್ದಾರೆ ; ಜೆಡಿಎಸ್ ವಾಗ್ಧಾಳಿ

ಬೆಂಗಳೂರು : ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪ್ರಕಾ‍ಶ್ ರೈ ದಾರಿ ತಪ್ಪಿದ್ದಾರೆ ಎಂದು ಜೆಡಿಎಸ್ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...