alex Certify Karnataka | Kannada Dunia | Kannada News | Karnataka News | India News - Part 488
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೈಸೂರು ವಿವಿ ಕುಲಪತಿ ನೇಮಕ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ.ಎನ್.ಕೆ.ಲೋಕನಾಥ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. 2023 ಮಾರ್ಚ್ 23ರಂದು ರಾಜ್ಯಪಾಲರು, ಮೈಸೂರು ವಿವಿ ಕುಲಪತಿ Read more…

BREAKING : ‘195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರಕ್ಕೆ ಶಿಫಾರಸ್ಸು’ : ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು : 195 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು. ಇಂದು ರಾಜ್ಯ ಸಂಪುಟ ಸಮಿತಿಯ ಉಪ Read more…

BIG NEWS: ಸರಣಿ ಅಪಘಾತ; ದಂಪತಿ ದುರ್ಮರಣ; ಮಗುವಿನ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಟಿಪ್ಪರ್ ಲಾರಿ, ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು-ಮೂಡಿಗೆರೆ ಹೆದ್ದಾರಿ Read more…

BREAKING : 16 ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ವರ್ಗಾವಣೆಯ ಪರ್ವ ಮುಂದುವರೆದಿದ್ದು, ಇದೀಗ 16 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕೆಳಕಂಡ ಕೆ.ಎ.ಎಸ್ ಅಧಿಕಾರಿಗಳನ್ನು Read more…

ಮುಸ್ಲಿಂ ಗೆಳತಿ ಮನೆಯಲ್ಲಿ ಅವಿತಿದ್ದ ಚೈತ್ರಾ ಕುಂದಾಪುರ! ಇಲ್ಲಿದೆ ಇಂಟ್ರೆಸ್ಟಿಂಗ್ ಸ್ಟೋರಿ

ಉಡುಪಿ: ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವುದಾಗಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಸಾಮಾಜಿಕ ಹೋರಾಟಗಾರ್ತಿ, ಹಿಂದೂ ನಾಯಕಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಿನ್ನೆ Read more…

ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮೋದಿ, ಅಮಿತ್ ಶಾ ತೀರ್ಮಾನ ಮಾಡ್ತಾರೆ : ಮಾಜಿ ಸಿಎಂ ಬಿಎಸ್ ವೈ ಹೇಳಿಕೆ

ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಕುರಿತಂತೆ ಪ್ರಧಾನಿ ಮೋದಿ, ಅಮಿತ್ ಶಾ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

‘ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಸರ್ಕಾರ ನೀರು ಹರಿಸಬಾರದು’ : ಮಾಜಿ ಸಿಎಂ HDK ಆಗ್ರಹ

ಬೆಂಗಳೂರು : ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಸರ್ಕಾರ ನೀರು ಹರಿಸಬಾರದು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಮಾಜಿ Read more…

ಜೈಲಿನಿಂದ ಎಸ್ಕೇಪ್ ಆದ ಕೊಲೆ ಆರೋಪಿ; ಪೋಷಕರೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಅಚ್ಚರಿ ಘಟನೆ…!

ರಾಯಚೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ ಜೈಲಿನಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದು, ಆತನನ್ನು ಹಿಡಿದ ಪೋಷಕರು ಮತ್ತೆ ಪೊಲೀಸರಿಗೆ ತಂದು ಒಪ್ಪಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನ್ವರ್ ಪಾಷಾ Read more…

ವಿಕಲಚೇತನರಿಗೆ ಗುಡ್ ನ್ಯೂಸ್ : ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕೊಪ್ಪಳ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿಗೆ ಇಲಾಖೆಯಿಂದ ಟಾಕಿಂಗ್ ಲ್ಯಾಪ್‌ಟಾಪ್, ಬ್ರೈಲ್‌ಕಿಟ್, ಹೊಲಿಗೆಯಂತ್ರ, ಸಾಧನ ಸಲಕರಣೆ ಹಾಗೂ ಶುಲ್ಕ ಮರುಪಾವತಿ ಯೋಜನೆಗೆ Read more…

ಗಮನಿಸಿ : ಇನ್ನೂ ‘ಅನ್ನಭಾಗ್ಯ’ ಮತ್ತು ‘ಗೃಹಲಕ್ಷ್ಮಿ’ ಯ ಹಣ ಬಂದಿಲ್ವಾ..? ತಪ್ಪದೇ ಈ 3 ಕೆಲಸ ಮಾಡಿ

ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಸರ್ಕಾರ ಹಣ ನೀಡುತ್ತಿದ್ದು, ಕೆಲವರ ಖಾತೆಗೆ ಹಣ ಬಂದಿಲ್ಲ. ಇನ್ನೂ ಕೆಲವರ ಖಾತೆಗೆ ಹಣ ಜಮಾ Read more…

Job Fair : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಕೊಡಗು ಜಿಲ್ಲೆಯಲ್ಲಿ ನಾಳೆ ‘ಉದ್ಯೋಗ ಮೇಳ’

ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್, 14 ರಂದು ನಾಳೆ ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ Read more…

`ಕಲಿಕಾ ಚೇತರಿಕೆ’ ಕಾರ್ಯಕ್ರಮ : ರಾಜ್ಯದ ಶಾಲಾ ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : 2022-23 ನೇ ಸಾಲಿನಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮ ಸಂಬಂಧ ಕ್ಲಸ್ಟರ್ ಹಂತದಲ್ಲಿ ವಿಷಯವಾರು ಸಮಾಲೋಚನಾ ಸಭೆಗಳನ್ನು ಹಾಗೂ ತಾಲ್ಲೂಕು ಮತ್ತು ಜಿಲ್ಲಾ ಹಂತಗಳಲ್ಲಿ ಅನುಷ್ಟಾನಾಧಿಕಾರಿಗಳಿಗೆ ಪ್ರಗತಿ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಸೆ.15 ರಂದು ಬಳ್ಳಾರಿ, ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಸೆ.15 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02ರವರೆಗೆ ನಗರದ ರೈಲ್ವೆ ನಿಲ್ದಾಣದ ಹತ್ತಿರದ ಹಳೇ ತಾಲೂಕು ಕಚೇರಿ ಆವರಣದಲ್ಲಿನ Read more…

ಸಿನಿಮಾ ಸ್ಟೈಲ್ ನಲ್ಲಿ ವಂಚನೆ; ಉದ್ಯಮಿಯನ್ನು ವಂಚಿಸಲು ಸಲೂನ್ ಮೇಕಪ್ ಮ್ಯಾನ್, ಕಬಾಬ್ ಮಾರುವವರನ್ನು ಕೇಂದ್ರ ನಾಯಕರೆಂದು ಪರಿಚಯಿಸಿದ್ದ ಚೈತ್ರಾ ಕುಂದಾಪುರ…!

ಉಡುಪಿ: ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಗೆ ಬರೋಬ್ಬರಿ 7 ಕೋಟಿ ರೂಪಾಯಿ ವಂಚಿಸಿದ್ದ ಆರೋಪದಲ್ಲಿ ಸಾಮಾಜಿಕ ಹೋರಾಟಗಾರ್ತಿ, ಹಿಂದೂ ನಾಯಕಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು Read more…

ಬೆಂಗಳೂರಿಗರ ಗಮನಕ್ಕೆ : ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಸ್ಕಾಂ ಹಲವು ವಿದ್ಯುತ್ ಕಾಮಗಾರಿ ಕೈಗೆತ್ತಿಕೊಂಡಿದ್ದರಿಂದ ಬೆಂಗಳೂರು ನಗರದಲ್ಲಿ ಸೆ.13 ಹಾಗೂ ಸೆ.14 ರಂದು ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ Read more…

BREAKING NEWS: ಸಿಸಿಬಿ ವಶದಲ್ಲಿರುವಾಗಲೇ ಚೈತ್ರಾ ಕುಂದಾಪುರ ಹೈಡ್ರಾಮಾ; ಉಂಗುರ ನುಂಗಿ ಆತ್ಮಹತ್ಯೆಗೆ ಯತ್ನ…!

ಉಡುಪಿ: ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧಿಸಲ್ಪಟ್ಟ ಚೈತ್ರಾ ಕುಂದಾಪುರ ಪೊಲೀಸ್ ವಶದಲ್ಲಿರುವಾಗಲೇ ಆತ್ಮಹತ್ಯೆಗೆ ಯತ್ನಿಸಿ ಹೈಡ್ರಾಮಾ ಮಾಡಿದ್ದಾರೆ. ಉದ್ಯಮಿ ಗೋವಿಂದ್ ಬಾಬು ಎಂಬುವವರಿಗೆ 7 ಕೋಟಿ Read more…

BIG NEWS: ಹೈ ಪ್ರೊಫೈಲ್ ಹನಿಟ್ರ್ಯಾಪ್ ಕೇಸ್; ಬೆಂಗಳೂರಿನಲ್ಲಿ ಕಿಂಗ್ ಪಿನ್ ಅರೆಸ್ಟ್

ಬೆಂಗಳೂರು: ಮಧ್ಯಪ್ರದೇಶದ ಹೈ ಪ್ರೊಫೈಲ್ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾಳೆ. ಉನ್ನಾಧಿಕಾರಿಗಳು, ಮಾಜಿ ಸಚಿವರನ್ನು ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸಿ ಲಕ್ಷ ಲಕ್ಷ ಹಣ ದೋಚುತ್ತಿದ್ದ Read more…

ಟಿಇಟಿ ಬರೆದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಕೀ ಆನ್ಸರ್ ಪ್ರಕಟ

ಬೆಂಗಳೂರು: ಶಿಕ್ಷಣ ಇಲಾಖೆಯಿಂದ ಇತ್ತೀಚೆಗೆ ನಡೆಸಲಾದ 2023 ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯ ಕೀ ಉತ್ತರಗಳನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಶಿಕ್ಷಣ ಇಲಾಖೆಯ schooleducation.kar.nic.in ವೆಬ್ಸೈಟ್ ನಲ್ಲಿ Read more…

ಅಪಘಾತದ ವೇಳೆ ಕುಟುಂಬ ಸದಸ್ಯರಿಗೆ ಮಾಹಿತಿ ನೀಡುವ ‘ರಕ್ಷಾ’ QR ಕೋಡ್ ಬಿಡುಗಡೆ

ಅಪಘಾತ ಸಂಭವಿಸಿದ ವೇಳೆ ಸಂತ್ರಸ್ತರು ತೀವ್ರವಾಗಿ ಗಾಯಗೊಂಡ ಸಂದರ್ಭದಲ್ಲಿ ಅವರುಗಳ ಕುಟುಂಬ ಸದಸ್ಯರ ಮಾಹಿತಿ ಪಡೆಯುವುದು ಕಷ್ಟವಾಗುತ್ತದೆ. ಇಂತಹ ವೇಳೆ ಕುಟುಂಬ ಸದಸ್ಯರಿಗೆ ಮಾಹಿತಿ ನೀಡುವ ಸಲುವಾಗಿ ಹೈವೇ Read more…

ದ್ವಿತೀಯ ಪಿಯು ಪೂರಕ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಇತ್ತೀಚೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಮಂಗಳವಾರದಂದು ಪ್ರಕಟವಾಗಿದ್ದು, ಶೇಕಡಾ 35ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪ್ರತಿ ವರ್ಷ ನಿಗದಿತ ಸಮಯದಲ್ಲಿ ಮೂರು ಪರೀಕ್ಷೆಗಳನ್ನು ನಡೆಸಬೇಕು ಎಂದು Read more…

ಹೈಕೋರ್ಟ್ ಗೆ ಇಬ್ಬರು ಜಡ್ಜ್ ಗಳ ನೇಮಕ ಕಾಯಂ ಪ್ರಸ್ತಾವನೆಗೆ ಕೇಂದ್ರ ಅನುಮೋದನೆ

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಇಬ್ಬರು ನ್ಯಾಯಮೂರ್ತಿಗಳ ಕಾಯಂಗೆ ಕೇಂದ್ರದಿಂದ ಅನುಮೋದನೆ ನೀಡಲಾಗಿದೆ. ಕೇಂದ್ರ ಸರ್ಕಾರ ಕರ್ನಾಟಕ ಹೈಕೋರ್ಟ್ ನ ಇಬ್ಬರು ಹೆಚ್ಚುವರಿ ನ್ಯಾಯಾಧೀಶರನ್ನು ಕಾಯಂ ನ್ಯಾಯಾಧೀಶರನ್ನಾಗಿ ನೇಮಕ Read more…

ಮತ್ತೆ 15 ದಿನ ಕಾವೇರಿ ನೀರು ಹರಿಸಲು ಸೂಚನೆ: ಇಂದು ವಿಶೇಷ ತುರ್ತು ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿಗೆ ಮುಂದಿನ ದಿನ 15 ದಿನಗಳವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ಕಾವೇರಿ ನದಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ. Read more…

ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ/ ದ್ವಿತೀಯ Read more…

ಮೈಸೂರು ವಿವಿ ಕುಲಪತಿ ನೇಮಕ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ. ಎನ್.ಕೆ. ಲೋಕನಾಥ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಮೈಸೂರು ವಿವಿ ಕುಲಪತಿ ಹುದ್ದೆಗೆ ಲೋಕನಾಥ್ ಅವರನ್ನು Read more…

ಡಿಪ್ಲೋಮಾ, ಪದವೀಧರರಿಗೆ ಸಿಎಂ ಗುಡ್ ನ್ಯೂಸ್ : 2024 ರ ಜನವರಿಯಲ್ಲಿ `ಯುವನಿಧಿ’ ಯೋಜನೆ ಜಾರಿ

ಬೆಂಗಳೂರು : ಡಿಪ್ಲೋಮಾ, ಪದವೀಧರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, 2024 ರ ಜನವರಿಯಲ್ಲಿ `ಯುವನಿಧಿ’ ಯೋಜನೆ ಜಾರಿಗೆ ತರಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದ ಯುವಕನ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ

ಮಂಡ್ಯ: ಮಂಡ್ಯದಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಲಾಗಿದೆ. ಅಕ್ಷಯ್ ಅಲಿಯಾಸ್ ಗಂಟ್ಲು(22) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಮಂಡ್ಯ ಗಾಂಧಿನಗರದ 4ನೇ ಕ್ರಾಸ್ ನಲ್ಲಿ ಘಟನೆ Read more…

BREAKING : ಉದ್ಯಮಿಗೆ ವಂಚನೆ ಆರೋಪ : ಚೈತ್ರಾ ಕುಂದಾಪುರ ಅರೆಸ್ಟ್

ಉಡುಪಿ : ಉದ್ಯಮಿಯೊಬ್ಬರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚೈತ್ರಾ ಕುಂದಾಪುರ Read more…

ರೈತರಿಗೆ ಗುಡ್ ನ್ಯೂಸ್: ಫಸಲ್ ಬಿಮಾ ಯೋಜನೆಗೆ ಸರ್ಕಾರಿ ವಿಮಾ ಕಂಪನಿ ಸೇರ್ಪಡೆಗೆ ಸಲಹೆ

ಬೆಂಗಳೂರು: ಫಸಲ್ ಬಿಮಾ ಯೋಜನೆಗೆ ಸರ್ಕಾರಿ ವಿಮಾ ಕಂಪನಿ ಸೇರಿಸಲು ಸಲಹೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ Read more…

ಗೌರಿ-ಗಣೇಶ ಹಬ್ಬಕ್ಕೆ ಜನಸಾಮಾನ್ಯರಿಗೆ ಶಾಕ್ : ಆಹಾರ ಧಾನ್ಯಗಳ ಬೆಲೆಯಲ್ಲಿ ಭಾರೀ ಏರಿಕೆ!

ಬೆಂಗಳೂರು : ಗೌರಿ-ಗಣೇಶ ಹಬ್ಬಕ್ಕೆ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ಹೆಸರು, ಉದ್ದು, ಕಡಲೆ, ಗೋಧಿ, ಅಕ್ಕಿ ಸೇರಿದಂತೆ ಹಲವು ಆಹಾರ ಧಾನ್ಯಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. Read more…

ಪೆಟ್ರೋಲ್ ಬಂಕ್ ಆವರಣದಲ್ಲೇ ಕಾರ್ ಗೆ ಬೆಂಕಿ: ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ

ಬೆಳಗಾವಿ: ಪೆಟ್ರೋಲ್ ಬಂಕ್ ಆವರಣದಲ್ಲಿಯೇ ಕಾರ್ ಗೆ ಬೆಂಕಿ ತಗುಲಿದ್ದು, ಅದೃಷ್ಟವಶಾತ್ ಪೆಟ್ರೋಲ್ ಬಂಕ್ ಸಿಬ್ಬಂದಿ ಸಮಯ ಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ. ಬೆಳಗಾವಿಯ ಕೊಲ್ಲಾಪುರ ವೃತ್ತದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...