alex Certify Karnataka | Kannada Dunia | Kannada News | Karnataka News | India News - Part 489
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING : ಹೃದಯಾಘಾತದಿಂದ ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

ಬೆಂಗಳೂರು : ಹೃದಯಾಘಾತದಿಂದ ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ (81) ವಿಧಿವಶರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಟ ದ್ವಾರಕೀಶ್  ಕೆಲವು ಸಮಯದಿಂದ  ಚಿಕಿತ್ಸೆ Read more…

BIG BREAKING : ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

ಬೆಂಗಳೂರು :   ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ವಿಧಿವಶರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಟ, ನಿರ್ಮಾಪಕ ದ್ವಾರಕೀಶ್ ಅವರಿಗೆ 81 ವರ್ಷ ವಯಸ್ಸಾಗಿತ್ತು. ಇಂದು ಅವರು ವಿಧಿವಶರಾಗಿದ್ದಾರೆ Read more…

ಸಾರ್ವಜನಿಕರ ಗಮನಕ್ಕೆ : ಗುಡುಗು –ಸಿಡಿಲಿನಿಂದ ರಕ್ಷಿಸಿಕೊಳ್ಳಲು ಸರ್ಕಾರದಿಂದ ಸಲಹೆ, ಸೂಚನೆ..!

ಬೆಂಗಳೂರು : ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಲಹೆ/ಸೂಚನೆಗಳ ಬಗ್ಗೆ ವಿವರಿಸಿದೆ. ಕರ್ನಾಟಕದ Read more…

BIG NEWS : ನಾಳೆ ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನ ; ಕೋಲಾರ, ಮಂಡ್ಯದಲ್ಲಿ ಭರ್ಜರಿ ಪ್ರಚಾರ..!

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಮಂಡ್ಯ ಹಾಗೂ ಕೋಲಾರದಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಲಿದ್ದಾರೆ. ಹೌದು. Read more…

ಚಿಕ್ಕಮಗಳೂರು : ದಾಖಲೆ ಇಲ್ಲದೇ ಸಾಗಿಸುತ್ತಿದ್ದ13.10 ಲಕ್ಷ ಹಣ ಜಪ್ತಿ

ಚಿಕ್ಕಮಗಳೂರು : ದಾಖಲೆ ಇಲ್ಲದೇ ಸಾಗಿಸುತ್ತಿದ್ದ13.10 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ನಡೆದಿದೆ. ಕಡೂರಿನ ಜೈನ್ ರಸ್ತೆಯಲ್ಲಿ ಕಾರು ನಿಲ್ಲಿಸಿಕೊಂಡಿದ್ದ Read more…

ರಾಮನವಮಿ ಪ್ರಯುಕ್ತ ನಾಳೆ ಬೆಂಗಳೂರಲ್ಲಿ ಪ್ರಾಣಿ ವಧೆ , ಮಾಂಸ ಮಾರಾಟ ನಿಷೇಧ-BBMP ಆದೇಶ

ಬೆಂಗಳೂರು :  ರಾಮನವಮಿ  ಪ್ರಯುಕ್ತ ನಾಳೆ ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ. ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು,  Read more…

BREAKING : ಹುಬ್ಬಳ್ಳಿಯಲ್ಲಿ ಭೀಕರ ಕಾರು ಅಪಘಾತ ; ಸ್ಥಳದಲ್ಲೇ ಮೂವರು ದುರ್ಮರಣ..!

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು ಬಸ್ ಗೆ ಡಿಕ್ಕಿ ಹೊಡೆದಿದೆ. Read more…

ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 15 ಕೊನೆ ದಿನ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)- 2024ಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. Read more…

ರೈತರಿಗೆ ಗುಡ್ ನ್ಯೂಸ್: ಕ್ವಿಂಟಾಲ್ ಗೆ 7 ಸಾವಿರ ರೂ.ವರೆಗೆ ಹೆಚ್ಚಳವಾಗಿ 50 ಸಾವಿರ ಗಡಿ ದಾಟಿದ ಅಡಿಕೆ ದರ

ದಾವಣಗೆರೆ: ಕಳೆದ ಎರಡು ತಿಂಗಳಿನಿಂದ ಕುಸಿತವಾಗಿದ್ದ ಅಡಿಕೆ ದರ ಮೂರು ದಿನಗಳಿಂದ ಏರುಗತಿಯಲ್ಲಿ ಸಾಗುತ್ತಿದೆ. ಸೋಮವಾರ ದಾವಣಗೆರೆ ಜಿಲ್ಲೆಯ ಚನ್ನಗಿರಿ ಮಾರುಕಟ್ಟೆಯಲ್ಲಿ ಅಡಿಕೆ ದರ ಕ್ವಿಂಟಲ್ ಗೆ 50,000 Read more…

ಕರ್ನಾಟಕ ಹೈಕೋರ್ಟ್ ಐವರು ಹೆಚ್ಚುವರಿ ನ್ಯಾಯಮೂರ್ತಿಗಳ ಸೇವೆ ಕಾಯಂ: ಕೇಂದ್ರ ಸರ್ಕಾರ ಅಧಿಸೂಚನೆ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಐವರು ಹೆಚ್ಚುವರಿ ನ್ಯಾಯಮೂರ್ತಿಗಳ ಸೇವೆ ಕಾಯಂಗೊಳಿಸಿ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಸಿ.ಎಂ. ಪೂಣಚ್ಚ, ಅನಿಲ್ ಭೀಮಸೇನ ಕಟ್ಟಿ, ಸಿ.ಎಂ. Read more…

ಸೈಟ್ ಖರೀದಿಸುವವರಿಗೆ ಮುಖ್ಯ ಮಾಹಿತಿ: ಅನಧಿಕೃತ ಬಡಾವಣೆಗಳ ನಿವೇಶನ ನೋಂದಣಿ ಮಾಡದಂತೆ ಸಬ್ ರಿಜಿಸ್ಟ್ರಾರ್ ಗೆ ಪತ್ರ ಬರೆದ ಬಿಡಿಎ

ಬೆಂಗಳೂರು: ಅನಧಿಕೃತ ಅಕ್ರಮ ಬಡಾವಣೆಗಳ ನಿವೇಶನಗಳನ್ನು ನೋಂದಣಿ ಮಾಡದಂತೆ ಸಬ್ ರಿಜಿಸ್ಟ್ರಾರ್ ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಪತ್ರ ಬರೆದಿದೆ. ಗ್ರಾಹಕರು ದುಬಾರಿ ಬೆಲೆಗೆ ಅನಧಿಕೃತ ಬಡಾವಣೆಗಳಲ್ಲಿ ನಿವೇಶನ Read more…

ಅಶ್ಲೀಲ ವಿಡಿಯೋ ತೋರಿಸಿ ಸೆಕ್ಸ್ ಗೆ ಒತ್ತಾಯ, ಮನೆಗೆ ವೇಶ್ಯೆಯರ ಕರೆತಂದು ಅಸಭ್ಯ ವರ್ತನೆ: ಪತಿ ವಿರುದ್ಧ ದೂರು

ಬೆಂಗಳೂರು: ಅಶ್ಲೀಲ ವಿಡಿಯೋ ರೀತಿ ಲೈಂಗಿಕ ಕ್ರಿಯೆ ನಡೆಸುವಂತೆ ಪತಿ ಕಿರುಕುಳ ನೀಡುತ್ತಾನೆ. ಕಾಲ್ ಗರ್ಲ್ ಗಳನ್ನು ಮನೆಗೆ ಕರೆಸಿಕೊಂಡು ಅಸಭ್ಯವಾಗಿ ವರ್ತಿಸುತ್ತಾನೆ ಎಂದು ನೊಂದ ಮಹಿಳೆ ಬಸವನಗುಡಿ Read more…

ಯತ್ನಾಳ್ ಕುಟುಂಬದ ಎಥನಾಲ್ ಘಟಕ ಏಕಾಏಕಿ ಮುಚ್ಚಲು ಆದೇಶ ಹೊರಡಿಸಿದ ಕಾರಣ ಬಹಿರಂಗಪಡಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕುಟುಂಬದ ಒಡೆತನದ ಕಲಬುರಗಿಯ ಸಿದ್ಧಸಿರಿ ಎಥನಾಲ್ ಘಟಕವನ್ನು ಏಕಾಏಕಿ ಮುಚ್ಚುವಂತೆ ಹೊರಡಿಸಿದ ಆದೇಶದ ಹಿಂದಿನ ಕಾರಣ ಬಹಿರಂಗಪಡಿಸುವಂತೆ ಕರ್ನಾಟಕ Read more…

ಶುಭ ಸುದ್ದಿ: ಪಿಡಿಒ, ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ KPSC ಅರ್ಜಿ ಆಹ್ವಾನ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 247 ಪಿಡಿಒ ಹುದ್ದೆಗಳು ಮತ್ತು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್ ಬಿ ಸೇರಿ 574 Read more…

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲು 86 ಶಾಸಕರ ಸಹಿ ಹಾಕಿಸಿಕೊಟ್ಟಿದ್ದೇ ನಾನು: ಹರಿಹಾಯ್ದ ಸೋಮಣ್ಣ

ತುಮಕೂರು: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲು 86 ಶಾಸಕರ ಸಹಿ ಹಾಕಿಸಿ ದೇವೇಗೌಡರಿಗೆ ಕೊಟ್ಟಿದ್ದು ಇದೇ ಸೋಮಣ್ಣ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ Read more…

ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆಯೂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ

ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ತೆರಳುವ ಮೊದಲು ಮೈಸೂರು ವಿಮಾನ ನಿಲ್ದಾಣದಲ್ಲಿ ಕೆಲಕಾಲ ತಂಗಿದ್ದಾರೆ. ಈ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ Read more…

ದೇವೇಗೌಡರ ಸಭೆಗೆ ನುಗ್ಗಿ ಕುಮಾರಸ್ವಾಮಿ ವಿರುದ್ಧ ಘೋಷಣೆ: ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ವಶಕ್ಕೆ

ತುಮಕೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಸಭೆಗೆ ನುಗ್ಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದ ಇಬ್ಬರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Read more…

ಮತದಾರರಿಗೆ ಗುಡ್ ನ್ಯೂಸ್: ದೇಶದಲ್ಲಿ ಇದೇ ಮೊದಲ ಬಾರಿಗೆ ಕ್ಯೂಆರ್ ಕೋಡ್ ವೋಟರ್ ಸ್ಲಿಪ್

ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಚುನಾವಣಾ ಆಯೋಗ ದೇಶದಲ್ಲಿ ಇದೇ ಮೊದಲ ಬಾರಿಗೆ ಹೊಸ ಪ್ರಯೋಗ ಕೈಗೊಂಡಿದೆ. ಮತದಾರರಿಗೆ ಕ್ಯೂಆರ್ ಕೋಡ್ ಹೊಂದಿರುವ ವೋಟರ್ ಸ್ಲಿಪ್ Read more…

ನೋಡಿದ್ದೀರಾ ʼಕಡಿಯಾಳಿ ಮಹಿಷ ಮರ್ಧಿನಿʼಯನ್ನು

ಕೃಷ್ಣನಗರಿ ಉಡುಪಿಯಲ್ಲಿ ಹಲವು ಪುರಾತನ ದೇಗುಲಗಳಿವೆ. 8 ನೆಯ ಶತಮಾನದ ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನವೂ ಬಹಳ ಕಾರಣಿಕದ್ದು. ಕ್ರಿ.ಶ. 7 – 8ನೇ ಶತಮಾನದಿಂದ ಭಕ್ತರನ್ನು ರಕ್ಷಿಸುತ್ತಿದ್ದಾಳೆ ಎನ್ನುವುದು Read more…

ಗೀತಾ ಶಿವರಾಜ್ ಕುಮಾರ್ ಮೆರವಣಿಗೆಯಲ್ಲಿ LED ಸ್ಕ್ರೀನ್ ಬಿದ್ದು ಗಾಯಗೊಂಡವರ ಆರೋಗ್ಯ ವಿಚಾರಿಸಿದ ಮಧು ಬಂಗಾರಪ್ಪ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ನಾಮಪತ್ರ ಸಲ್ಲಿಕೆ ಮೆರವಣಿಗೆ ವೇಳೆ ಭದ್ರಾವತಿ ತಾಲ್ಲೂಕಿನ ಮಾವಿನಕೆರೆ ಗ್ರಾಮದ ನಾಗರಾಜಪ್ಪ ಎಂಬುವವರು ಗಾಯಗೊಂಡಿದ್ದು, ಜಿಲ್ಲಾ Read more…

ಲಕ್ಷ್ಮಣ ಸವದಿ ನೋಡಿದ್ರೇ ಅಯ್ಯೋ ಪಾಪ ಅನಿಸುತ್ತೆ: ಸಿ.ಟಿ. ರವಿ

ಚಿಕ್ಕೋಡಿ: ನಾನು ಮತ್ತು ಯತ್ನಾಳ್ ಅವರಂತಹವರು ರಾಜಕೀಯಕ್ಕೆ ಬಂದಿದ್ದು ಹಿಂದುತ್ವಕ್ಕಾಗಿ ಎಂದು ಬೆಳಗಾವಿ ಜಿಲ್ಲೆ ಚಿಕ್ಕೋಡಿ, ಬಿಜೆಪಿ ಸಮಾವೇಶದಲ್ಲಿ ಸಿ.ಟಿ. ರವಿ ಹೇಳಿದ್ದಾರೆ. ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿಯನ್ನು Read more…

ಏ. 18 ರಂದು ಸರಳ ರೀತಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಚಿಕ್ಕೋಡಿ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಏಪ್ರಿಲ್ 18ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ. ತಾವೆಲ್ಲರೂ ಸಹಕರಿಸಬೇಕು ಎಂದು ಕ್ಷೇತ್ರದ ಜನರಿಗೆ ಮನವಿ Read more…

ಮತದಾರರಿಗೆ ಹಂಚಲು ಮನೆಯಲ್ಲಿ ಸಂಗ್ರಹಿಸಿದ್ದ ಬರೋಬ್ಬರಿ 2 ಕೋಟಿ ರೂ. ನಗದು ವಶಕ್ಕೆ

ಧಾರವಾಡ: ಲೋಕಸಭೆ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯುತ್ತಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರಾಮನಕೊಪ್ಪದ ಮನೆಯಲ್ಲಿ ಸಂಗ್ರಹಿಸಿದ್ದ ಎರಡು ಕೋಟಿ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ. ರಾಮನಕೊಪ್ಪದ ನಿಂಗಪ್ಪ Read more…

ಪ್ರಧಾನಿ ಏಕಚಕ್ರಾಧಿಪತಿಯಲ್ಲ, ಮುಖ್ಯಮಂತ್ರಿ ಮಾಂಡಲೀಕನೂ ಅಲ್ಲ: ಮೋದಿ ಪ್ರಶ್ನಿಸಬಾರದೆಂಬ ದೇವೇಗೌಡರಿಗೆ ಸಿದ್ಧರಾಮಯ್ಯ ತರಾಟೆ

ಪ್ರಧಾನಿ ಏಕಚಕ್ರಾಧಿಪತಿಯಲ್ಲ, ಮುಖ್ಯಮಂತ್ರಿ ಮಾಂಡಲೀಕನೂ ಅಲ್ಲ, ಮೋದಿ ಅವರನ್ನು ಪ್ರಶ್ನಿಸಿದ್ದಕ್ಕೆ ಆಕ್ಷೇಪಿಸಿದ ಮಾಜಿ ಪ್ರಧಾನಿ ದೇವೇಗೌಡರನ್ನು ಸಿಎಂ ಸಿದ್ಧರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದು, ಇಳಿ ವಯಸ್ಸಲ್ಲಿ ಈ ಬಗೆಯ ಶರಣಾಗತಿ Read more…

ಚುನಾವಣೆ ಬಾಂಡ್ ನಿಂದ ಬಯಲಾಯ್ತು ಮೋದಿ ಮುಖವಾಡ: ಸಚಿವ ಎಂ.ಬಿ. ಪಾಟೀಲ್

ವಿಜಯಪುರ: ನಾನು ತಿನ್ನುವುದಿಲ್ಲ, ತಿನ್ನಲೂ ಬಿಡುವುದಿಲ್ಲ ಎಂದು ಹೇಳುವ ಪ್ರಧಾನಿ ಮೋದಿ ಅವರ ಮುಖವಾಡ ಚುನಾವಣಾ ಬಾಂಡ್ ನಲ್ಲಿ ಬಯಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಬಸವನ Read more…

ಡಿ.ಕೆ. ಶಿವಕುಮಾರ್ ಬಂಡೆಯಾದ್ರೆ ನಾನು ನಂದಿ ಬೆಟ್ಟ: ಕೆ. ಸುಧಾಕರ್

ಚಿಕ್ಕಬಳ್ಳಾಪುರ: ಡಿಸಿಎಂ ಡಿ.ಕೆ. ಶಿವಕುಮಾರ್ ಕನಕಪುರ ಬಂಡೆಯಾದರೆ ನಾನು ನಂದಿ ಬೆಟ್ಟ ಎಂದು ಡಿಸಿಎಂ ಡಿ.ಕೆ. ವಿರುದ್ಧ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ವಾಗ್ದಾಳಿ Read more…

ಬಿಜೆಪಿಯ ಆಡಳಿತ ವೈಫಲ್ಯವನ್ನು ರುಜುವಾತು ಮಾಡಲು ಕೋವಿಡ್ ಹಗರಣವೊಂದೇ ಸಾಕು : ಡಿಸಿಎಂ ಡಿಕೆಶಿ

ಬೆಳಗಾವಿ : ಬಿಜೆಪಿಯ ಆಡಳಿತ ವೈಫಲ್ಯವನ್ನು ರುಜುವಾತು ಮಾಡಲು ಕೋವಿಡ್ ಹಗರಣವೊಂದೇ ಸಾಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಸುದ್ದಿಗಾರರ Read more…

ರೈತರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ :   ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ Read more…

BREAKING : ‘ಗೀತಾ ಶಿವರಾಜ್ ಕುಮಾರ್’ ರ್ಯಾಲಿ ವೇಳೆ ‘LED’ ಬೋರ್ಡ್ ಬಿದ್ದು ಅವಘಡ ; ನಾಲ್ವರಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ನಾಮಪತ್ರ ಸಲ್ಲಿಕೆ ವೇಳೆ ಎಲ್ಇಡಿ ಬೋರ್ಡ್ ಕುಸಿದು ಬಿದ್ದು ನಾಲ್ವರು ಗಾಯಗೊಂಡ ಘಟನೆ ನಗರದ ಗಾಂಧಿ ಬಜಾರ್ನಲ್ಲಿ Read more…

BIG NEWS: ದಾಖಲೆ ಇಲ್ಲದ 10 ಲಕ್ಷಕ್ಕೂ ಅಧಿಕ ಹಣ ಜಪ್ತಿ

ಬಾಗಲಕೋಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮಗಳ ಮೇಲೆ ಪೊಲೀಸರು, ಚುನಾವಣಾ ಅಧಿಕಾರಿಗಳು ತೀವ್ರ ನಿಗಾ ಇಟ್ಟಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ 10 ಲಕ್ಷಕ್ಕೂ ಅಧಿಕ ಹಣವನ್ನು ವಶಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...