alex Certify Karnataka | Kannada Dunia | Kannada News | Karnataka News | India News - Part 49
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ: ಮನೆಯಲ್ಲಿದ್ದ ಐವರಿಗೆ ಗಾಯ

ಚಾಮರಾಜನಗರ: ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಗಾಗಿ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಚಾಮರಾಜನಗರ ಕೊಳದ ಬೀದಿಯ ಆಂಜನೇಯ ದೇವಾಲಯದ ಬಳಿ ನಡೆದಿದೆ. ಮನೆಯಲ್ಲಿದ್ದ ಅಂಬಿಕಾ(35), ವಿಶ್ವನಾಥ(45), ಮಕ್ಕಳಾದ Read more…

BIG NEWS: ಅಪಘಾತದಲ್ಲಿ ಗಾಯಗೊಂಡಿದ್ದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಬೆಂಗಳೂರಿಗೆ ಏರ್ ಲಿಫ್ಟ್

ಬೆಂಗಳೂರು: ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.‌ ಗಾಯಾಳು Read more…

ಬೈಕ್ ಚಾಲನೆ ಮಾಡುವಾಗ ಸಿಕ್ಕಿಬಿದ್ದ ಅಪ್ರಾಪ್ತ: ಮಾಲೀಕನಿಗೆ 25 ಸಾವಿರ ರೂ. ದಂಡ

ದಾವಣಗೆರೆ: ಸಾರ್ವಜನಿಕ ರಸ್ತೆಯಲ್ಲಿ ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆ ಮಾಡಲು ಕೊಟ್ಟಿದ್ದ ವಾಹನ ಮಾಲೀಕನಿಗೆ ದಾವಣಗೆರೆಯ ಎರಡನೇ ಎ.ಎಸ್.ಸಿ.ಜೆ. ಮತ್ತು ಜೆಎಂಎಫ್ಸಿ ನ್ಯಾಯಾಲಯ 25 ಸಾವಿರ ರೂಪಾಯಿ ದಂಡ Read more…

BREAKING NEWS: ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಕಿ ಅವಘಡ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅರಮನೆ ಮೈದಾನದಲ್ಲಿ ಡೆಕೋರೇಷನ್ ವೇಸ್ಟ್ ವಸ್ತುಗಳನ್ನು ಸುರಿದಿದ್ದ ಪ್ರದೆಶದಲ್ಲಿ Read more…

BIG NEWS: ಸಿದ್ದರಾಮಯ್ಯ ನಮ್ಮ ನಾಯಕರು; ದಿನಬೆಳಗಾದರೆ ಅವರ ಹೆಸೆರು ದುರ್ಬಳಕೆ ಬೇಡ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಿದ್ದರಾಮಯ್ಯನವರು ನಮ್ಮ ಪಕ್ಷದ ನಾಯಕರು. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ Read more…

BIG NEWS: ಮುಂದುವರೆದ ಬಾಣಂತಿಯರ ಸಾವು ಪ್ರಕರಣ: ಶಿವಮೊಗ್ಗದಲ್ಲಿ ಮತ್ತೋರ್ವ ಬಾಣಂತಿ ಸಾವು

ಶಿವಮೊಗ್ಗ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮುಂದುವರೆದಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿರುವ ಘಟನೆ ನಡೆದಿದೆ. ಮಂಜುಳಾ (25) ಮೃತ ಬಾಣಂತಿ. ಫೆ.10ರಂದು ತೀರ್ಥಹಳ್ಳಿಯ Read more…

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರದಿಂದಲೇ ಶಿಫಾರಸು: ಬಿಜೆಪಿ ಸಂಸದ ಬೊಮ್ಮಾಯಿ ಆರೋಪ

ಹುಬ್ಬಳ್ಳಿ: ಮೆಟ್ರೊ ಪ್ರಯಾಣದರ ಏರಿಸಲು ರಾಜ್ಯ ಸರ್ಕಾರವೇ ಕಾರಣ. ನಮ್ಮ ಮೇಟ್ರೋ ದರ ಹೆಚ್ಚಳಕ್ಕೆ ಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯಮಂತ್ರಿಗಳು ದರ ಏರಿಕೆ ವಿಚಾರವಾಗಿ‌ ನಿರ್ದೇಶನ‌ Read more…

BREAKING NEWS: ಕಟ್ಟಡದಿಂದ ತಳ್ಳಿ ಪತ್ನಿಯನ್ನೇ ಕೊಲೆಗೈದ ಪತಿ!

ಬೆಂಗಳೂರು: ಪತ್ನಿಯನ್ನೇ ಕಟ್ಟಡದಿಂದ ಕೆಳಗೆ ತಳ್ಳಿ ಪತಿಯೇ ಹತ್ಯೆಗೈದಿರುವ ಘಟನೆ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಚೌಡದೇನಹಳ್ಳಿಯಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ನಡುವೆ ನಡೆದ ಜಗಳ ಕೊಲೆಯಲ್ಲಿ Read more…

BREAKING: ರಸ್ತೆ ಬದಿ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ಸವಾರರ ದುರ್ಮರಣ

ಹುಬ್ಬಳ್ಳಿಯ ವಿದ್ಯಾನಗರದ ಬಳಿ ರಸ್ತೆ ಬದಿಯ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಡಿಕ್ಕಿಯಾದ ರಭಸಕ್ಕೆ 100 ಮೀಟರ್ ದೂರದವರೆಗೆ ಬೈಕ್ ಗಿರಕಿ ಹೊಡೆದಿದೆ. 21 ವರ್ಷದ Read more…

ರಾಜ್ಯದಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಬಿ.ಕೆ. ಹರಿಪ್ರಸಾದ್ ಮಹತ್ವದ ಹೇಳಿಕೆ

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಭಾನುವಾರ ಕಲಬುರಗಿಯಲ್ಲಿ ಮಾತನಾಡಿದ Read more…

BREAKING NEWS: ಹಳಿ ದಾಟುವಾಗ ಏಕಾಏಕಿ ಬಂದ ರೈಲು; ಯುವಕನ ಕಾಲು ಕಟ್!

ಬೆಂಗಳೂರು: ರೈಲುಬರುವ ಸಮಯವನ್ನೂ ಗಮನಿಸದೇ ರೈಲ್ವೆ ಹಳಿ ದಾಟಲು ಹೋಗಿ ಯುವಕ ತನ್ನ ಒಂದು ಕಾಲು ಕಳೆದುಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಹೇಮಂತ್ ಕುಮಾರ್ Read more…

ATMನ್ನೇ ಕದ್ದು ಪರಾರಿಯಾದ ಕಳ್ಳರು

ಹಾಸನ: ಬ್ಯಾಂಕ್ ದರೋಡೆ, ಮನೆಗಳ್ಳತನ, ಸುಲಿಗೆ ಬಳಿಕ ಇದೀಗ ಕಳ್ಳರು ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ಕಳ್ಳರು ಎಟಿಎಂನ್ನೇ ಕದ್ದು ಪರಾರಿಯಾಗುತ್ತಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಉದಯಪುರದಲ್ಲಿ Read more…

ನಟ ದರ್ಶನ್ ಹುಟ್ಟುಹಬ್ಬಕ್ಕೆ ಶುಭ ಕೋರಿ ಹಾಕಿದ್ದ ಬ್ಯಾನರ್ ತೆರವುಗೊಳಿಸಿದ ನಗರಸಭೆ ಸಿಬ್ಬಂದಿ

ಬೆಂಗಳೂರು: ನಟ ದರ್ಶನ್ ಗೆ ಇಂದು 48ನೇ ಹುಟ್ಟುಹಬ್ಬದ ಸಂಭ್ರಮ. ಪತ್ನಿ ವಿಜಯಲಕ್ಷ್ಮೀ ಮಗ ವಿನೀಶ್ ಜೊತೆ ಸಿಂಪಲ್ ಆಗಿ ದರ್ಶನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅನಾರೋಗ್ಯದ ಕಾರಣಕ್ಕೆ ಈಬಾರಿ Read more…

ಫೆ. 20 ರಾಜ್ಯ ಸರ್ಕಾರಿ ನೌಕರರ ಸಂಘದ ಸಮಾವೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು ಮತ್ತು ಪದಾಧಿಕಾರಿಗಳ ಸಮಾವೇಶ ಹಾಗೂ ಕಾರ್ಯಾಗಾರ ಫೆ. 20ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ರಾಜ್ಯ ಪರಿಷತ್ ಸದಸ್ಯರು, Read more…

BREAKING NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ: ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಬೆಳಗಾವಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ. ಬಸವರಾಜ್ ಮೃತ ವ್ಯಕ್ತಿ. ನಾಲ್ಕು ಫೈನಾನ್ಸ್ ಕಂಪನಿಗಳಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ಕೇಂದ್ರದ ಬೆಂಬಲ ಬೆಲೆ ಯೋಜನೆಯಡಿ ತೊಗರಿ, ಕಡಲೆಕಾಳು ಖರೀದಿ

ಚಿತ್ರದುರ್ಗ: ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ 2024-25ನೇ ಸಾಲಿನಲ್ಲಿ ರೈತರು ಬೆಳೆದ ತೊಗರಿ ಹಾಗೂ ಕಡಲೇಕಾಳು ಖರೀದಿ ಮಾಡಲು ಎನ್‍ಸಿಸಿಎಫ್ ಸಂಸ್ಥೆಯ ಪರವಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ Read more…

BIG NEWS: ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ, ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಹಾಗೂ ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ Read more…

ಕೇಂದ್ರ ಸಂಪುಟದಲ್ಲಿ ಮಗನನ್ನು ಸಚಿವನನ್ನಾಗಿ ಮಾಡಲು ದೇವೇಗೌಡರು ಇಷ್ಟೊಂದು ರಾಜಿ ಮಾಡಿಕೊಳ್ಳುವ ಅಗತ್ಯ ಇತ್ತಾ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ನಾನು ಸಂಪೂರ್ಣ ಸ್ವಾಗತಿಸುತ್ತೇನೆ. ವೈಯಕ್ತಿಕವಾಗಿ ಇದು ನನ್ನ Read more…

ನಾಳೆಯಿಂದ ಹೆದ್ದಾರಿಗಳಲ್ಲಿ ವಾಹನ ಸಂಚಾರ ಗಣತಿ

  ದಾವಣಗೆರೆ: ಲೋಕೋಪಯೋಗಿ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ರಸ್ತೆ ಸಂಚಾರ ಸಮೀಕ್ಷೆಯನ್ನು ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಆಯ್ದ 139 ಸ್ಥಳಗಳಲ್ಲಿ ಕೈಗೊಳ್ಳಲಾಗಿದೆ. ಫೆಬ್ರವರಿ 17 Read more…

BREAKING NEWS: ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ದುರ್ಮರಣ!

ಲಖನೌ: ರಸ್ತೆಬದಿ ನಿಂತಿದ್ದ ಬಸ್ ಗೆ ಟೆಂಪೊ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತರ ಪ್ರದೇಶದಲ್ಲಿ ನಡೆದಿದೆ. ಬಾರಾಬಂಕಿ ಬಳಿಯ Read more…

ಉಕ್ಕಿನ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಫೆ. 24 ರಂದು ಕೊಪ್ಪಳ ಬಂದ್ ಗೆ ಕರೆ

ಕೊಪ್ಪಳ: ಕೊಪ್ಪಳ ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡಂತೆ ಬಲ್ಡೋಟಾ ಸ್ಟೀಲ್ ಮತ್ತು ಪವರ್ ಪ್ಲಾಂಟ್ ಕಂಪನಿಯು ಇಂಟಿಗ್ರೇಟೆಡ್ ಉಕ್ಕಿನ ಕಾರ್ಖಾನೆ ಸ್ಥಾಪನೆಗೆ ಮುಂದಾಗಿರುವುದನ್ನು ವಿರೋಧಿಸಿ ಫೆಬ್ರವರಿ 24 ರಂದು ಕೊಪ್ಪಳ Read more…

BREAKING NEWS: ಜೀವಾವಧಿ ಶಿಕ್ಷೆ ಅನುಭವಿಸಿದ್ದ 7 ಕೈದಿಗಳ ಬಿಡುಗಡೆ

ಕಲಬುರಗಿ: ಪ್ರಕರಣವೊಂದರಲ್ಲಿ ಜೈಲು ಸೇರಿ ಜೈವಾವಧಿ ಶಿಕ್ಷೆಗೆ ಗುರಿಯಾಗಿದ್ದ 7 ಕೈದಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. 14 ವರ್ಷಗಳ ಜೀವಾವಧಿ ಶಿಕ್ಷೆ ಅನುಭವಿಸಿದ್ದ ಒಟ್ಟು 7 ಅಪರಾಧಿಗಳನ್ನು ಕಲಬುರಗಿ Read more…

ಶಾಲೆಯಲ್ಲಿ ವಾಂತಿ ಮಾಡಿಕೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ಕರೆದೊಯ್ದ ಶಿಕ್ಷಕರಿಗೆ ಶಾಕ್

ಚಾಮರಾಜನಗರ: 10ನೇ ತರಗತಿ ಓದುತ್ತಿರುವ 15 ವರ್ಷದ ಬಾಲಕಿ ಗರ್ಭಿಣಿಯಾಗಿದ್ದು, ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ. ವಿದ್ಯಾರ್ಥಿನಿ ಶುಕ್ರವಾರ ಶಾಲೆಯಲ್ಲಿ Read more…

BIG NEWS: ತಮ್ಮನನ್ನೇ ಹತ್ಯೆಗೈದು ಕುಂಭಮೇಳಕ್ಕೆ ತೆರಳಿ ಪುಣ್ಯ ಸ್ನಾನ ಮಾಡಿ ಬಂದ ಅಣ್ಣ: 8 ಆರೋಪಿಗಳು ಅರೆಸ್ಟ್

ಮಂಡ್ಯ: ಆಸ್ತಿಗಾಗಿ ಅಣ್ಣನೇ ತಮ್ಮನನ್ನು ಸುಪಾರಿ ಕೊಟ್ಟು ಹತ್ಯೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಣ್ಣ ಸೇರಿದಂತೆ 8 ಆರೋಪಿಗಳನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಠಾಣೆ ಪೊಲೀಸರು Read more…

ರಾತ್ರಿಯಲ್ಲೂ ಮಕ್ಕಳ ಮನೆಗೆ ಶಿಕ್ಷಕರ ಭೇಟಿ: ಎಸ್ಎಸ್ಎಲ್ಸಿ ಪರೀಕ್ಷೆ ತಯಾರಿಗೆ ಹೆಚ್ಚಿನ ನಿಗಾ

ದಾವಣಗೆರೆ: ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದೆ. ಪಟ್ಟಣ, ನಗರ ಪ್ರದೇಶದಲ್ಲಿನ ಶಾಲೆಗಳ ವಿದ್ಯಾರ್ಥಿಗಳಿಗೆ ಕಲಿಕೆಗೆ ಹೆಚ್ಚಿನ ಅವಕಾಶಗಳಿರುತ್ತವೆ. ಆದರೆ, ಗ್ರಾಮೀಣ ಪ್ರದೇಶಗಳ ಅದರಲ್ಲೂ ಕುಗ್ರಾಮದ ಶಾಲಾ Read more…

BIG NEWS: ಸಿಎಂ ಕಚೇರಿ ಟಿಪ್ಪಣಿ ನಕಲು ಮಾಡಿ ವಂಚನೆ ಪ್ರಕರಣ: ಆರೋಪಿ ಅರೆಸ್ಟ್

ಬೆಂಗಳೂರು: ಮುಖ್ಯಮಂತ್ರಿಗಳ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿಸಿದ ಪ್ರಕರಣದಲ್ಲಿ ವಿಧಾನಸೌಧ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮೂಲದ ರಾಘವೇಂದ್ರ ಬಂಧಿತ ಆರೋಪಿ. ಕೆ Read more…

BREAKING: ನೀರಿನಲ್ಲಿ ಯೋಗ ಮಾಡುತ್ತಲೇ ಮೃತಪಟ್ಟ ಯೋಗಪಟು: ನದಿಯಲ್ಲಿ ತೇಲುವ ಸ್ಥಿತಿಯಲ್ಲೇ ಕೊನೆಯುಸಿರು

ಚಾಮರಾಜನಗರ: ನೀರಿನಲ್ಲಿ ಯೋಗ ಮಾಡುತ್ತಲೇ ಯೋಗಪಟು ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ದಾಸನಪುರ ಸಮೀಪ ಕಾವೇರಿ ನದಿಯಲ್ಲಿ ಘಟನೆ ನಡೆದಿದೆ. ಕೊಳ್ಳೇಗಾಲದ ಯೋಗಪಟು ನಾಗರಾಜು(78) ಮೃತಪಟ್ಟವರು ಎನ್ನಲಾಗಿದೆ. ತೀರ್ಥ Read more…

BREAKING: ಯುವತಿ ಮೇಲೆ ಲೈಂಗಿಕ ದೌರ್ಜನ್ಯ: ಖ್ಯಾತ ಕಿರುತೆರೆ ನಟ ಅರೆಸ್ಟ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಕಿರುತೆರೆ ನಟ ಚರಿತ್ ಬಾಳಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಆರ್.ಆರ್. ನಗರ ಠಾಣೆ ಪೊಲೀಸರು, ತನ್ನ ಗೆಳತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ Read more…

ಸರ್ಕಾರಿ ಜಮೀನಿನಲ್ಲಿ ಸಾಗುವಳಿ ರೈತರ ಒಕ್ಕಲೆಬ್ಬಿಸಲ್ಲ, ಹಕ್ಕು ಪತ್ರ ನೀಡಲು ಕ್ರಮ: ಶಾಸಕ ಎಸ್.ಟಿ. ಸೋಮಶೇಖರ್

ಬೆಂಗಳೂರು: ಸರ್ಕಾರಿ ಜಮೀನಿನಲ್ಲಿ ಅನೇಕ ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಬೆಂಗಳೂರು ನಗರ ಜಿಲ್ಲಾಡಳಿತದಿಂದ ಯಶವಂತಪುರ ವಿಧಾನಸಭಾ ಕ್ಷೇತ್ರದ Read more…

ಪೊಲೀಸ್ ದಾಳಿ ವೇಳೆ ಮಹಡಿಯಿಂದ ಲಕ್ಷಾಂತರ ಹಣ ಎಸೆದ ಜೂಜುಕೋರರು: ಸಿಕ್ಕಷ್ಟು ನೋಟು ಬಾಚಿಕೊಂಡು ಪರಾರಿಯಾದ ಸಾರ್ವಜನಿಕರು

ಯಾದಗಿರಿ: ಜೂಜು ಅಡ್ಡೆಯ ಮೇಲೆ ಪೊಲೀಸರ ದಾಳಿ ನಡೆಸಿದ್ದು, ಈ ವೇಳೆ ಜೂಜುಗಾರರು ಮನೆ ಮಹಡಿಯಿಂದ ಲಕ್ಷಾಂತರ ಹಣ ಎಸೆದು ಪರಾರಿಯಾಗಿದ್ದಾರೆ. ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ನೋಟುಗಳನ್ನು ಬಾಚಿಕೊಂಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...