Karnataka

BIG NEWS: ನನ್ನ ಕಾರಿನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ; BJP ಅಭ್ಯರ್ಥಿ ಗಂಭೀರ ಆರೋಪ

ಗದಗ: ನಾನು ನಾಮಪತ್ರ ಸಲ್ಲಿಸಲು ಎಸಿ ಕಚೇರಿಗೆ ಹೋಗಿದ್ದ ವೇಳೆ ನನ್ನ ಕಾರಿನ ಮೇಲೆ ಕಲ್ಲು…

ಅಖಂಡ ಶ್ರೀನಿವಾಸ್ ಗೆ ಟಿಕೆಟ್ ನೀಡಲು ಸಿದ್ದರಾಮಯ್ಯ ಪಟ್ಟು; ಖರ್ಗೆ – ಸುರ್ಜೇವಾಲ ಸಮ್ಮುಖದಲ್ಲಿ ಲಾಬಿ

ಬೆಂಗಳೂರಿನ ಪುಲಕೇಶಿ ನಗರದ ಟಿಕೆಟ್ ಅನ್ನು ತಮ್ಮ ಆಪ್ತ ಅಖಂಡ ಶ್ರೀನಿವಾಸ್ ಅವರಿಗೆ ನೀಡಬೇಕೆಂದು ಮಾಜಿ…

BREAKING: ಜಲಮಂಡಳಿ ನಿರ್ಲಕ್ಷಕ್ಕೆ 2 ವರ್ಷದ ಮಗು ಬಲಿ

ಬೆಂಗಳೂರು: ಜಲಮಂಡಳಿ-BWSSB ನಿರ್ಲಕ್ಷಕ್ಕೆ 2 ವರ್ಷದ ಮಗು ಬಲಿಯಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. 2…

ಸಿಎಂ ಆಸೆ ಇಟ್ಟುಕೊಂಡಿರುವವರು ಆಗಲಿ; ನಾನೂ ಸಿಎಂ ಹುದ್ದೆಗೆ ಅರ್ಹ ಆದ್ರೆ ರೇಸ್ ನಲ್ಲಿಲ್ಲ ಎಂದ ರಾಮಲಿಂಗಾರೆಡ್ಡಿ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಬಿಜೆಪಿ ಕಥೆ ಮುಗಿದಿದೆ. ಬಿಜೆಪಿಯ ಇನ್ನೂ ಹಲವು ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ…

BIG NEWS: ಮೊದಲ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಬಿ.ವೈ.ವಿಜಯೇಂದ್ರ ಆಸ್ತಿ ಎಷ್ಟು?

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧೆ…

BIG NEWS: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಇಂದು ಬಿಡುಗಡೆ ಸಾಧ್ಯತೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇಂದು ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ…

ಪತಿ ಪರವಾಗಿ ಪತ್ನಿಯಿಂದ ನಾಮಪತ್ರ ಸಲ್ಲಿಕೆ….!

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನಿನ ಮೇಲೆ ಹೊರಗಿದ್ದಾರೆ.…

ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯ; ಶಿಕ್ಷಣ ಇಲಾಖೆಯಿಂದ ಮಹತ್ವದ ಸುತ್ತೋಲೆ

ಶೈಕ್ಷಣಿಕ ವರ್ಷ ಸಮೀಪಿಸುತ್ತಿದ್ದಂತೆಯೇ ಹೊಸದಾಗಿ ಶಾಲೆಗೆ ಸೇರ್ಪಡೆಯಾಗುವವರು ಹಾಗೂ ಮತ್ತೊಂದು ಶಾಲೆಗೆ ಪ್ರವೇಶ ಪಡೆಯುವರ ಪ್ರಕ್ರಿಯೆಯೂ…

ಲಿಂಗಾಯತ ಸಮುದಾಯದ ಸಾಲು ಸಾಲು ನಾಯಕರ ನಷ್ಟ: ಬಿಜೆಪಿಗೆ ಭಾರೀ ಸಂಕಷ್ಟ

ಬೆಂಗಳೂರು: ಕಿತ್ತೂರು ಕರ್ನಾಟಕ ಭಾಗದಲ್ಲಿ ಪ್ರಬಲ ಲಿಂಗಾಯಿತ ಸಮುದಾಯದ ಬೆಂಬಲ ಬಿಜೆಪಿಗೆ ಹೆಚ್ಚಾಗಿತ್ತು. ಹೀಗಾಗಿ ಈ…

ವರುಣಾ ಕ್ಷೇತ್ರದಲ್ಲಿ ಸೋಮಣ್ಣ ನಾಮಪತ್ರ ಸಲ್ಲಿಕೆ ವೇಳೆ ಯಡಿಯೂರಪ್ಪ ಗೈರು; ಅಚ್ಚರಿ ಮೂಡಿಸಿದ ಬೆಳವಣಿಗೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಚಿವ ವಿ. ಸೋಮಣ್ಣ ಸೋಮವಾರದಂದು…