alex Certify Karnataka | Kannada Dunia | Kannada News | Karnataka News | India News - Part 494
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾರ್, ಲಾರಿ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ

ವಿಜಯಪುರ: ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಕಾರ್, ಲಾರಿ ಮುಖಾಮುಖಿ Read more…

ಲಂಚ ಪಡೆಯುವಾಗ ಬಲೆಗೆ ಬಿದ್ದ ಶಿಕ್ಷಣಾಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ

ಯಾದಗಿರಿ: ಲಂಚ ಪಡೆಯುವಾಗ ಲೋಕಾಯುಕ್ತ ಬಲಗೆ ಬಿದ್ದಿದ್ದ ಶಿಕ್ಷಣ ಇಲಾಖೆ ಅಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಯಾದಗಿರಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಬಸವರಾಜ ಇನಾಮಾದಾರ Read more…

ಮೇ 29 ರಿಂದ ರಾಜ್ಯದ ಎಲ್ಲಾ ಶಾಲೆಗಳು ಪುನಾರಂಭ: 18 ದಿನ ದಸರಾ ರಜೆ ಸೇರಿ 121 ದಿನ ರಜೆ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ 2024- 25 ನೇ ಸಾಲಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಅನುದಾನಿತ, Read more…

ಎಸ್ಎಸ್ಎಲ್ಸಿ ಫಲಿತಾಂಶ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳು. ಪೋಷಕರಿಗೆ ಮುಖ್ಯ ಮಾಹಿತಿ: ಏಪ್ರಿಲ್ ಅಂತ್ಯಕ್ಕೆ ರಿಸಲ್ಟ್

ಶಿವಮೊಗ್ಗ: ಏಪ್ರಿಲ್ ಕೊನೆಯ ವಾರ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಎಸ್ಎಸ್ಎಲ್ಸಿ Read more…

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 41 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ, ವಜ್ರ ಆಭರಣ ವಶಕ್ಕೆ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಹಲವು ಕಡೆ ತಪಾಸಣೆ ನಡೆಸಿದ ವೇಳೆ ಭಾರಿ ಪ್ರಮಾಣದಲ್ಲಿ ಚಿನ್ನಾಭರಣ, ಬೆಳ್ಳಿ, ವಜ್ರ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ರಾಮನಗರ, ದಾವಣಗೆರೆ, ಚಿಕ್ಕಮಗಳೂರಿನಲ್ಲಿ Read more…

ಏ. 17 ರಂದು ಕೋಲಾರ, ಮಂಡ್ಯದಲ್ಲಿ ರಾಹುಲ್ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 17ರಂದು ಕೋಲಾರ ಮತ್ತು ಮಂಡ್ಯದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಭರ್ಜರಿ ಪ್ರಚಾರ Read more…

ಕೊನೆ ಕ್ಷಣದಲ್ಲಿ ಸಮಸ್ಯೆ ಸಾಧ್ಯತೆ: ಸಿಇಟಿ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಸೂಚನೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಿಇಟಿ ಪರೀಕ್ಷೆಯ 50,000 ವಿದ್ಯಾರ್ಥಿಗಳು ಇನ್ನೂ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಂಡಿಲ್ಲವೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ಒಟ್ಟಾರೆ Read more…

ತಡರಾತ್ರಿ ಬೆಂಗಳೂರಿಗೆ ಉಗ್ರರು ಶಿಫ್ಟ್: ಇಂದು ನ್ಯಾಯಾಧೀಶರ ಎದುರು ಹಾಜರು

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ 43 ದಿನಗಳಿಂದ ತಲೆಮರೆಸಿಕೊಂಡಿದ್ದ ಶಿವಮೊಗ್ಗ ಐಸಿಸ್ ಮಾಡ್ಯೂಲ್ ನ ಇಬ್ಬರು ಮೋಸ್ಟ್ ವಾಂಟೆಡ್ ಶಂಕಿತ ಉಗ್ರರನ್ನು ಕೊಲ್ಕತ್ತಾ ಸಮೀಪ Read more…

BIG NEWS: ಸಿಎಂ ಸ್ಥಾನ ಬಿಟ್ಟು ಕೊಡುವ ಸುಳಿವು ನೀಡಿದ ಸಿದ್ದರಾಮಯ್ಯ

ಮೈಸೂರು: ನಾನು ಮುಖ್ಯಮಂತ್ರಿಯಾಗಿ ಮುಂದುವರೆಯಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿ ಸಂಸ್ಥೆಯೊಂದರ ಜೊತೆ ಮಾತನಾಡಿದ ಸಿಎಂ, Read more…

ಇತಿಹಾಸದಲ್ಲೇ ನಂದಿನಿ ಹಾಲು, ಮೊಸರು ಮಾರಾಟದಲ್ಲಿ ಹೊಸ ದಾಖಲೆ

ಬೆಂಗಳೂರು: ಭಾರಿ ಬಿಸಿಲು ಮತ್ತು ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಕೆಎಂಎಫ್ ನಂದಿನಿ ಹಾಲು ಮತ್ತು ಮೊಸರು ಇತಿಹಾಸದಲ್ಲೇ ದಾಖಲೆ ಮಟ್ಟದಲ್ಲಿ ಮಾರಾಟವಾಗಿದೆ. ಏಪ್ರಿಲ್ 6ರಂದು ಒಂದೇ ದಿನ Read more…

ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಟಿ.ಎ. ಶರವಣ ಅವರಿಗೆ ಲಘು ಹೃದಯಾಘಾತವಾಗಿದ್ದು, ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಹೃದಯದಲ್ಲಿ ಸ್ಟೆಂಟ್ ಅಳವಡಿಸಲಾಗಿದ್ದು, ಚೇತರಿಸಿಕೊಂಡಿದ್ದಾರೆ. ಲೋಕಸಭೆ Read more…

ಟ್ರಾವೆಲ್ಸ್ ಸಿಬ್ಬಂದಿಗೆ ನಿವೇಶನ ಗಿಫ್ಟ್ ನೀಡಿದ ಮಾಲೀಕ

ಬೆಂಗಳೂರು: ಎಲ್.ವಿ. ಟ್ರಾವೆಲ್ಸ್ ನ 15 ಸಿಬ್ಬಂದಿಗೆ ಮಾಲೀಕರು 15 ನಿವೇಶನಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಲ್ಲತ್ತಹಳ್ಳಿಯ ಅನುಭವ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ Read more…

5, 8, 9ನೇ ತರಗತಿ ಫಲಿತಾಂಶದಲ್ಲಿ ಲೋಪ: ಮರು ಮೌಲ್ಯಮಾಪನ, ತಪ್ಪಿತಸ್ಥ ಶಿಕ್ಷಕರ ವಿರುದ್ಧ ಕ್ರಮಕ್ಕೆ ಸೂಚನೆ

ಬೆಂಗಳೂರು: 5, 8, 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಫಲಿತಾಂಶದಲ್ಲಿ ಲೋಪ ಎಸಗಿದ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ Read more…

ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್, ಬಂಡಾಯ ಅಭ್ಯರ್ಥಿ ವಿನಯ್ ಕುಮಾರ್ ನಾಮಪತ್ರ ಸಲ್ಲಿಕೆ

ದಾವಣಗೆರೆ: ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮೊದಲ ದಿನ 5 ಅಭ್ಯರ್ಥಿಗಳಿಂದ 6 ನಾಮಪತ್ರಗಳು ಸಲ್ಲಿಕೆಯಾಗಿವೆ Read more…

ರಾಜ್ಯದ ವಿವಿಧೆಡೆ ಮಳೆ ಆರ್ಭಟಕ್ಕೆ ಜನ ಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆಯಾಗಿದೆ. ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಹಾವೇರಿ, ಗದಗ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಯಲ್ಲಿ ಮಳೆಯಾಗಿದೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ Read more…

BREAKING: ಖ್ಯಾತ ಜ್ಯೋತಿಷಿ ಎಸ್.ಕೆ. ಜೈನ್ ವಿಧಿವಶ

ಬೆಂಗಳೂರು: ಖ್ಯಾತ ಜ್ಯೋತಿಷಿ ಎಸ್.ಕೆ. ಜೈನ್ ವಿಧಿವಶರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಪತ್ನಿ ಹಾಗೂ ಓರ್ವ ಪುತ್ರಿಯನ್ನು ಎಸ್.ಕೆ. ಜೈನ್ Read more…

ಜಮೀನಿನಲ್ಲಿ ಕೆಲಸ ಮಾಡುವಾಗಲೇ ದುರಂತ: ಸಿಡಿಲು ಬಡಿದು ಮಹಿಳೆ ಸಾವು

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ್ದಾರೆ. ಭಾರತಿ ಕೆಂಗನಾಳ(40) ಮೃತಪಟ್ಟವರು ಎಂದು ಹೇಳಲಾಗಿದೆ. ತಾಂಬಾ ಗ್ರಾಮ ನಿವಾಸಿಯಾಗಿದೆ ಭಾರತಿ ಅವರು Read more…

ಜಮೀನಿನಿಂದ ಮಂಗಗಳನ್ನು ಓಡಿಸಲು ಪೊಲೀಸರಿಗೆ ಕರೆ ಮಾಡಿದ ರೈತ

ಮಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಪಾಲನೆಯಾಗಿ ರೈತರು ಪರವಾನಗಿ ಪಡೆದ ಬಂದೂಕುಗಳನ್ನು ಠೇವಣಿ ಇರಿಸಿರುವ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ರೈತರು ಮಂಗ ಹಾಗೂ Read more…

ನಾಮಪತ್ರ ಸಲ್ಲಿಕೆ ವೇಳೆ ಬಳ್ಳಾರಿ ಡಿಸಿ ಕಚೇರಿ ಮುಂದೆ ಹೈಡ್ರಾಮಾ

ಬಳ್ಳಾರಿ: ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೈಡ್ರಾಮಾ ನಡೆದಿದೆ. ಸಚಿವರಾದ ಎಂ.ಬಿ.ಪಾಟೀಲ್, ಜಮೀರ್ ಅಹ್ಮದ್, ನಾಗೇಂದ್ರ ಅವರೊಂದಿಗೆ ಕಾಂಗ್ರೆಸ್ Read more…

BIG NEWS: ಹೃದಯಾಘಾತ: ಪೊಲೀಸ್ ಕಾನ್ಸ್ ಟೇಬಲ್ ಸಾವು

ಮಡಿಕೇರಿ: ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ. ಆನಂದ್ ಡೊಳ್ಳಿನ್ (42) ಮೃತ ದುರ್ದೈವಿ. ವಿರಾಜಪೇಟೆ ಡಿವೈ ಎಸ್ ಪಿ Read more…

BIG NEWS: ವಿವಾಹಿತ ಮಹಿಳೆ ಮೇಲೆ ಯುವಕನಿಂದ ಅತ್ಯಾಚಾರ

ಬೀದರ್: ವಿವಾಹಿತ ಮಹಿಳೆ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ಬೀದರ್ ತಾಲೂಕಿನ ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಹಿರ್ದೆಸೆಗೆ ತೆರಳಿದ್ದ ಮಹಿಳೆಯ ಮೇಲೆ ಯುವಕ ಅತ್ಯಾಚಾರವೆಸಗಿ ಕೊಲೆಗೆ Read more…

BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 70 ಲಕ್ಷ ಹಣ, ಗಡಿಯಾರ, ಸೀರೆ, ಕುಕ್ಕರ್ ಗಳು ವಶಕ್ಕೆ

ತುಮಕೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಹಾಗೂ ಪೊಲೀಸ್ ಇಲಾಖೆ ಚುನಾವಣಾ ಅಕ್ರಮಗಳ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಸೂಕ್ತ ದಾಖಲೆಗಳಿಲ್ಲದ ಹಣ, ಚಿನ್ನಾಭರಣ, ವಜ್ರ, ಗಿಫ್ಟ್ Read more…

BIG NEWS: ರಾಮನಗರ, ದಾವಣಗೆರೆಯಲ್ಲಿ 22 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ, ವಜ್ರ ಜಪ್ತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ಹಣ, ಚಿನ್ನಾಭರಣಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆಯುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಮನಗರದಲ್ಲಿ 10 ಕೋಟಿ Read more…

BIG NEWS: ಎಳನೀರು ಸೇವಿಸಿ 137 ಜನರು ಅಸ್ವಸ್ಥ ಪ್ರಕರಣ: ಬೊಂಡ ಫ್ಯಾಕ್ಟರಿ ಬಂದ್ ಮಾಡಲು ಆದೇಶ

ಮಂಗಳೂರು: ಅಡ್ಯಾರು ಬಳಿಯ ಬೊಂಡ ಫ್ಯಾಕ್ಟರಿ ಹಾಗೂ ನ್ಯಾಚುರಲ್ ಐಸ್ಕ್ರೀಂ ಮಾರಾಟ ಮಳಿಗೆಯಲ್ಲಿ ಎಳನೀರು ಸೇವಿಸಿದ್ದ 137 ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಪ್ರಕರಣದ ಬೆನ್ನಲ್ಲೇ ಬೊಂಡ ಫ್ಯಾಕ್ಟರಿ Read more…

BREAKING NEWS: ಪ್ರಚಾರದ ವೇಳೆ ಬಿಜೆಪಿ ಮುಖಂಡರ ಮೇಲೆ ಹಲ್ಲೆ; ಮೂವರಿಗೆ ಗಂಭೀರ ಗಾಯ

ಹಾಸನ: ಲೋಕಸಭಾ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಅದರಲ್ಲಿಯೂ ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಕ್ಕೆ ಬಿಜೆಪಿ ಮುಖಂಡರ ಮೇಲೆ ಹಲ್ಲೆ ನಡೆಸಲಾಗಿರುವ Read more…

ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ: ಹಿಂಪಡೆಯಲು ಇನ್ನೂ ಸಮಯವಿದೆ; ಕಾದುನೋಡಿ ಎಂದ ಬಿ.ವೈ.ವಿಜಯೇಂದ್ರ

ಬಳ್ಳಾರಿ: ಬಿಜೆಪಿ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈಶ್ವರಪ್ಪ ನಾಮಪತ್ರ ಸಲ್ಲಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾದು Read more…

BIG NEWS: ಹಳ್ಳಿ ಹಳ್ಳಿಗಳಲ್ಲಿಯೂ ಬೆಂಬಲ ಸಿಗುತ್ತಿದೆ; ನನ್ನಷ್ಟು ಹಳ್ಳಿ ತಿರುಗೋರು ಯಾರೂ ಇಲ್ಲ ಎಂದ ಮಾಜಿ ಸಿಎಂ ಬೊಮ್ಮಾಯಿ

ಗದಗ: ನನಗೆ ರಾಜ್ಯದ ಹಳ್ಳಿ-ಹಳ್ಳಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಬಲ ಸಿಗುತ್ತಿದೆ. ನನ್ನಷ್ಟು ಹಳ್ಳಿ ತಿರುಗುವವರು ಯಾರೂ ಇಲ್ಲ ಎಂದು ಮಾಜಿ ಸಿಎಂ, ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. Read more…

BIG NEWS: ಬಿ.ವೈ.ರಾಘವೇಂದ್ರ ಸೋಲು ಗ್ಯಾರಂಟಿ; ಚುನಾವಣೆ ಬಳಿಕ ವಿಜಯೇಂದ್ರ ರಾಜೀನಾಮೆ ಕೊಡ್ತಾರೆ; ಕೆ.ಎಸ್. ಈಶ್ವರಪ್ಪ ಭವಿಷ್ಯ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವು ಖಚಿತ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ Read more…

ಲೋಕಸಭೆ ಚುನಾವಣೆ : ಏ.19 ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ

ಶಿವಮೊಗ್ಗ : ಏ.12 ರಿಂದ 19 ರವರೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಲೋಕಸಭಾ ಚುನಾವಣೆಗೆ ನಾಮಪತ್ರಗಳನ್ನು ಉಮೇದುದಾರರು ಅಥವಾ ಸೂಚಕರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ Read more…

BREAKING : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ K.S ಈಶ್ವರಪ್ಪ ನಾಮಪತ್ರ ಸಲ್ಲಿಕೆ !

ಶಿವಮೊಗ್ಗ : ಬಿಜೆಪಿ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಹೌದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...