alex Certify Karnataka | Kannada Dunia | Kannada News | Karnataka News | India News - Part 494
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಗೃಹಪ್ರವೇಶದ ಊಟ ಸೇವಿಸಿ 30ಕ್ಕೂ ಹೆಚ್ಚು ಜನ ಅಸ್ವಸ್ಥ

ಹಾವೇರಿ: ಗೃಹಪ್ರವೇಶದ ಊಟ ಸೇವಿಸಿದ್ದ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ತಿಮ್ಮೇನಹಳ್ಳಿಯಲ್ಲಿ ನಡೆದಿದೆ. ಬಸವರಾಜ್ ಶೇಖಪ್ಪ ಎಂಬುವವರ ಮನೆ ಗೃಹಪ್ರವೇಶ ಕಾರ್ಯಕ್ರಮ ನಿನ್ನೆ Read more…

BIG NEWS: ‘ಆಪರೇಷನ್ ಹಸ್ತ’ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಕರೆ ಮಾಡಿದ ಬಿಜೆಪಿ ಚಾಣಾಕ್ಯ ಅಮಿತ್ ಶಾ; ಬಿಜೆಪಿ ತೊರೆದವರ ಮನವೊಲಿಕೆಗೆ ಯತ್ನ?

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ‘ಆಪರೇಷನ್ ಹಸ್ತ’ದ ಮೂಲಕ ಬಿಜೆಪಿ ಶಾಸಕರನ್ನು ಸೆಳೆಯಲು ಮುಂದಾಗಿದ್ದು, ಈ ಬೆನ್ನಲ್ಲೇ ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಾಕ್ಯ Read more…

BIG NEWS: ಹೆಚ್.ಡಿ.ರೇವಣ್ಣ ಆಪ್ತ, ಗ್ರ್ಯಾನೈಟ್ ಉದ್ಯಮಿ ಹತ್ಯೆ ಕೇಸ್; 143 ಆರೋಪಿಗಳ ಬಂಧನ

ಹಾಸನ: ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಪ್ತ, ಗ್ರ್ಯಾನೈಟ್ ಉದ್ಯಮಿ ಕೃಷ್ಣೇಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಬರೋಬ್ಬರಿ 143 ಆರೊಪಿಗಳನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಹತ್ಯೆಗೆ Read more…

BIG NEWS : ‘ಕಾಮಾಲೆ ಕಣ್ಣಿಗೆ ಕಾಣೋದೆಲ್ಲಾ ಹಳದಿ’ : ಕಾಂಗ್ರೆಸ್ ಟೀಕೆಗೆ ಬಿಜೆಪಿ ತಿರುಗೇಟು

ಬೆಂಗಳೂರು : ಕಾಮಾಲೆ ಕಣ್ಣಿಗೆ ಕಾಣೋದೆಲ್ಲಾ ಹಳದಿ ಎಂದು ಕಾಂಗ್ರೆಸ್ ಟೀಕೆಗೆ ಬಿಜೆಪಿ (BJP) ತಿರುಗೇಟು ನೀಡಿದೆ. ಪ್ರಧಾನಿ  ನರೇಂದ್ರ ಮೋದಿಯವರು ಬೆಂಗಳೂರಿಗೆ ಬಂದಿದ್ದು ಚಂದ್ರಯಾನದ ಅಭೂತಪೂರ್ವ ಯಶಸ್ಸಿನ Read more…

‘ಪ್ರಧಾನಿ ಮೋದಿ ಮುಂದೆ ಬ್ಯಾರಿಕೆಡ್ ಬಂಧಿಗಳಾದ ಬಿಜೆಪಿ ನಾಯಕರು’ : ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಬೆಂಗಳೂರು : ಪ್ರಧಾನಿ ಮೋದಿ ಭೇಟಿಯಾಗಲು ರಾಜ್ಯ ಬಿಜೆಪಿ ನಾಯಕರಿಗೆ ಅವಕಾಶ ಸಿಕ್ಕಿಲ್ಲ, ಪ್ರಧಾನಿ ಮುಂದೆ ಬ್ಯಾರಿಕೆಡ್ ಬಂಧಿಗಳಾದ ಬಿಜೆಪಿ ನಾಯಕರು ಎಂದು ಸಚಿವ ಪ್ರಿಯಾಂಕ್ ಖರ್ಗೆ ಕೂಡ Read more…

‘PM ಕಿಸಾನ್ ಸಮ್ಮಾನ್ ನಿಧಿ’ ಯೋಜನೆ : ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ಕೃಷಿ ಇಲಾಖೆಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವ ರೈತ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ Read more…

ಆಗಸ್ಟ್ 27 ರಂದು ಹೆಚ್.ಡಿ. ದೇವೇಗೌಡ ದಂಪತಿಗಳಿಗೆ ʼಹುಟ್ಟೂರ ಸನ್ಮಾನʼ

ಬೆಂಗಳೂರು: ಭಾರತದ ಮಾಜಿ ಪ್ರಧಾನಿ, ಮೊಟ್ಟ ಮೊದಲ ಕನ್ನಡಿಗ ಪ್ರಧಾನಮಂತ್ರಿ ಹಿರಿಯ ರಾಜಕೀಯ ಮುತ್ಸದಿ ಹೆಚ್.ಡಿ. ದೇವೇಗೌಡ ದಂಪತಿಗಳಿಗೆ “ಹುಟ್ಟೂರ ಸನ್ಮಾನ” ಕಾರ್ಯಕ್ರಮವನ್ನು ಆಗಸ್ಟ್ 27 ರಂದು ಸಂಜೆ Read more…

BREAKING : ರಾಜ್ಯದಲ್ಲಿ ಯಾವುದೇ ‘BPL’ ಕಾರ್ಡ್ ರದ್ದು ಮಾಡುವುದಿಲ್ಲ : ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ

ಹಾಸನ : ರಾಜ್ಯದಲ್ಲಿ ಯಾವುದೇ ಬಿಪಿಎಲ್  (BPL) ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಹಾಸನದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS: ಬಿಜೆಪಿಗರು ಬೀದಿಪಾಲು ಎಂದ ಕೈ ನಾಯಕರು; ಕಾಂಗ್ರೆಸ್ ಗೆ ಅಧಿಕಾರ ಕೊಟ್ಟಿದ್ದು ಬೆಳಿಗ್ಗೆ ಎದ್ದು ಮರ-ಗಿಡದ ಮೇಲೆ ಕುಳಿತು ಕಾ..ಕಾ…ಅನ್ನೋದಿಕ್ಕಲ್ಲ ಎಂದು ತಿರುಗೇಟು ನೀಡಿದ ಸಂಸದ ಪ್ರತಾಪ್ ಸಿಂಹ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡಿದಾಗ ಬಿಜೆಪಿ ನಾಯಕರು ಬ್ಯಾರಿಕೇಡ್ ಗಳ ಹಿಂದೆ ನಿಂತಿದ್ದ ವಿಚಾರವಾಗಿ ವ್ಯಂಗ್ಯವಾಡಿರುವ ರಾಜ್ಯ ಕಾಂಗ್ರೆಸ್, ಬಿಜೆಪಿ ನಾಯಕರು ಬೀದಿಪಾಲಾಗಿದ್ದಾರೆ ಎಂದು Read more…

ಪ್ರಧಾನಿ ಮೋದಿ ಭೇಟಿ ವೇಳೆ ‘ಶಿಷ್ಟಾಚಾರ’ ಪಾಲಿಸದ ಆರೋಪ : ಆರ್.ಅಶೋಕ್ ಗೆ ಡಿಸಿಎಂ ಡಿಕೆಶಿ ಡಿಚ್ಚಿ

ಬೆಂಗಳೂರು : ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ ನೀಡಿದ ವೇಳೆ ಕಾಂಗ್ರೆಸ್ ಶಿಷ್ಟಾಚಾರ ಪಾಲಿಸಿಲ್ಲ. ಕಾಂಗ್ರೆಸ್ ಗೆ ಕನಿಷ್ಟ ಜ್ಞಾನ ಇಲ್ಲ ಎಂದು ಮಾಜಿ ಸಚಿವ ಆರ್ ಅಶೋಕ್ Read more…

‘ಪ್ರಧಾನಿ ಬಳಿ ಎಲ್ಲರನ್ನೂ ಬಿಡಲು ಆಗಲ್ಲ, ಸೆಕ್ಯೂರಿಟಿ ಸಮಸ್ಯೆ ಇರುತ್ತೆ’ : ಕಾಂಗ್ರೆಸ್ ಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು

ಮೈಸೂರು : ಪ್ರಧಾನಿ ಮೋದಿ ಬಳಿ ಎಲ್ಲರನ್ನೂ ಬಿಡಲು ಆಗಲ್ಲ, ಸೆಕ್ಯೂರಿಟಿ ಸಮಸ್ಯೆ ಇರುತ್ತದೆ ಎಂದು ಕಾಂಗ್ರೆಸ್ ಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಮೋದಿ ಭೇಟಿ Read more…

BIG NEWS: ಕೈ ತಪ್ಪಿದ ಸರ್ಕಾರಿ ಶಾಲೆ ಶಿಕ್ಷಕ ಹುದ್ದೆ; ಮನನೊಂದ ಯುವಕ ಆತ್ಮಹತ್ಯೆ

ರಾಯಚೂರು: ವ್ಯವಸ್ಥೆಯ ವಿರುದ್ಧ ಬೇಸತ್ತು ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ನಡೆದಿದೆ. ಚನ್ನಬಸವ (25) ಮೃತ ಯುವಕ. ಚಿಕ್ಕಬುದೂರು ಗ್ರಾಮದ Read more…

BIG NEWS: ಸ್ವಧರ್ಮಿಯ ಯುವಕರಿಂದಲೇ ವಿದ್ಯಾರ್ಥಿಯನ್ನು ಕಿಡ್ನ್ಯಾಪ್ ಮಾಡಿ ಥಳಿತ; ಓರ್ವ ಆರೋಪಿ ಬಂಧನ

ಮಂಗಳೂರು: ಸ್ವಧರ್ಮೀಯ ಯುವಕರಿಂದಲೇ ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್ ಗಿರಿ ನಡೆದ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯೊಬ್ಬನನ್ನು ಕಿಡ್ನ್ಯಾಪ್ ಮಾಡಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಖಾಸಗಿ Read more…

BIG NEWS: ಸಿಎಂ ಭೇಟಿಯಾದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್; ಕುತೂಹಲ ಮೂಡಿಸಿದ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ‘ಆಪರೇಷನ್ ಹಸ್ತ’ ವಿಚಾರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಬಿಜೆಪಿಯ ಒಂದೊಂದೇ ಶಾಸಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗುತ್ತಿರುವುದು ಕುತೂಹಲ ಮೂಡಿಸಿದೆ. ಇದೀಗ ಮಾಜಿ ಸಚಿವ, ಉತ್ತರ ಕನ್ನಡ Read more…

‘ರಾಜ್ಯದ ಬಿಜೆಪಿ ನಾಯಕರನ್ನು ಮೋದಿ ಬೀದಿ ಪಾಲು ಮಾಡಿದ್ದಾರೆ, ಛೇ ಮಿನಿಮಮ್ ಮರ್ಯಾದೆಯೂ ಇಲ್ಲ’ : ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ಪ್ರಧಾನಿ ಮೋದಿ  ಬೆಂಗಳೂರಿಗೆ ಭೇಟಿ ನೀಡಿದ ವೇಳೆ ರಾಜ್ಯದ ಬಿಜೆಪಿ ನಾಯಕರಿಗೆ ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಬಿಜೆಪಿ ಕಾಲೆಳೆದಿದೆ. ಈ Read more…

CM Siddaramaiah : ನಾಳೆಯಿಂದ 3 ದಿನ ಸಿಎಂ ಮೈಸೂರು ಪ್ರವಾಸ, ‘ಗೃಹಲಕ್ಷ್ಮಿ’ ಚಾಲನೆ ಕಾರ್ಯಕ್ರಮದಲ್ಲಿ ಭಾಗಿ

ಮೈಸೂರು : ನಾಳೆಯಿಂದ 3 ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಸಭೆ, ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಆಗಸ್ಟ್ 28ರಂದು ಮೈಸೂರಿನಲ್ಲಿ ಕೆಡಿಪಿ ಸಭೆ ನಡೆಸಲಿದ್ದು, Read more…

ವ್ಹೀಲಿಂಗ್ ಮಾಡುತ್ತಿದ್ದ ಮಹಿಳಾ PSI ಪುತ್ರ ಅರೆಸ್ಟ್…!

ಮೈಸೂರು: ವ್ಹೀಲಿಂಗ್ ಮಾಡುವ ಪುಂಡರನ್ನು ತಡೆಯಬೇಕಾದ ಪೊಲೀಸ್ ಸಿಬ್ಬಂದಿಯ ಮಕ್ಕಳೇ ಇಂತಹ ಹುಚ್ಚಾಟ ನಡೆಸುತ್ತಿದ್ದ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಹೀಲಿಂಗ್ ಮಾಡುತ್ತಿದ್ದ ಮಹಿಳಾ ಪಿಎಸ್ ಐ ಪುತ್ರನನ್ನು ಸಂಚಾರಿ Read more…

BIG NEWS : ‘ಚಂದ್ರಯಾನ-3’ ಸಕ್ಸಸ್ : ಪ್ರಧಾನಿ ಮೋದಿಯಿಂದ ಮೂರು ಮಹತ್ವದ ಘೋಷಣೆ

ಬೆಂಗಳೂರು : ಚಂದ್ರಯಾನ-3 ಸಕ್ಸಸ್ ಆದ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿನ ಪೀಣ್ಯದಲ್ಲಿರುವ ‘ಇಸ್ರೋ’ ಕೇಂದ್ರಕ್ಕೆ ಪ್ರಧಾನಿ ಮೋದಿ ಆಗಮಿಸಿ ವಿಜ್ಞಾನಿಗಳನ್ನು ಅಭಿನಂದಿಸಿ ನಂತರ ಮಾತನಾಡಿದರು. ‘ಚಂದ್ರಯಾನ-3’ ಸಕ್ಸಸ್ Read more…

ಸೆ. 1 ರಂದು ‘ಚಂದ್ರಯಾನ-3’ ಬಗ್ಗೆ ಕ್ವಿಜ್ ಸ್ಪರ್ಧೆ ಆಯೋಜನೆ : ಪ್ರಧಾನಿ ಮೋದಿ

ಬೆಂಗಳೂರು : ಸೆಪ್ಟೆಂಬರ್ 1 ರಂದು ‘ಚಂದ್ರಯಾನ-3’ ಬಗ್ಗೆ ಕ್ವಿಜ್ ಸ್ಪರ್ಧೆ ( Quiz competition) ಆಯೋಜನೆ ಮಾಡಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಚಂದ್ರಯಾನ-3 ಸಕ್ಸಸ್ ಆದ Read more…

ವಿಡಿಯೋ ಚಿತ್ರೀಕರಣ ಮಾಡದಂತೆ ತಡೆದಿದ್ದಕ್ಕೆ ವಾರ್ಡನ್ ಮೇಲೆ ಹಲ್ಲೆ; ಯುವಕ ಅರೆಸ್ಟ್

ರಾಯಚೂರು: ಹಾಸ್ಟೇಲ್ ವಾರ್ಡನ್ ಮೇಲೆ ಹಲ್ಲೆ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರಿನ ಈಚನಾಳದಲ್ಲಿ ನಡೆದಿದೆ. ಈಚನಾಳ ಗ್ರಾಮದ ಮಲ್ಲರೆಡ್ಡೆಪ್ಪ ಬಂಧಿತ ಆರೋಪಿ. ಮೆಟ್ರಿಕ್ Read more…

ಪಡಿತರ ಚೀಟಿದಾರರ ಗಮನಕ್ಕೆ : `E-KYC’ ಮಾಡೋದು ಹೇಗೆ..? ಇಲ್ಲಿದೆ ಮಾಹಿತಿ

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಮುಖ್ಯದ ಮಾಹಿತಿ ನೀಡಿದ್ದು, ಆಗಸ್ಟ್ 31 ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಮಾಡಬೇಕು. ಇಲ್ಲವಾದಲ್ಲಿ ರೇಷನ್ ಕಾರ್ಡ್ ನಲ್ಲಿರುವ ಹೆಸರು ರದ್ದಾಗಲಿದೆ ಎಂದು Read more…

ಚಾಮರಾಜನಗರದಲ್ಲಿ ಮತ್ತೊಂದು ವಿಚಿತ್ರ ರೋಗ ಪತ್ತೆ; ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ ಒಂದೇ ಕುಟುಂಬದ ನಾಲ್ವರು…!

ಚಾಮರಾಜನಗರ: ಚಾಮರಾಜನಗರದಲ್ಲಿ ಚುಕ್ಕೆ ರೋಗದ ಬಳಿಕ ಇದೀಗ ಮತ್ತೊಂದು ಕಾಯಿಲೆ ಪತ್ತೆಯಾಗಿದ್ದು, ಒಂದೇ ಕುಟುಂಬದ ನಾಲ್ವರು ವಿಚಿತ್ರ ರೋಗದಿಂದ ಬಳಲುತ್ತಿದ್ದಾರೆ. ಕೊಳ್ಳೆಗಾಲ ಪಟ್ಟಣದ ಆಶ್ರಯ ಬಡಾವಣೆಯ ನಿವಾಸಿಗಳಾದ ಒಂದೇ Read more…

BREAKING : ಬೆಂಗಳೂರಿನ ‘ಇಸ್ರೋ’ ಕೇಂದ್ರದಲ್ಲಿ ಪ್ರಧಾನಿ ಮೋದಿ ಭಾಷಣದ ಹೈಲೆಟ್ಸ್ ಇಲ್ಲಿದೆ |PM Modi’s speech

ಬೆಂಗಳೂರು : ಚಂದ್ರಯಾನ-3 ಸಕ್ಸಸ್ ಆದ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿನ ಪೀಣ್ಯದಲ್ಲಿರುವ ‘ಇಸ್ರೋ’ ಕೇಂದ್ರಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದು, ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿ ನಂತರ ಇದೀಗ ಹೆಚ್ Read more…

BREAKING : ‘ಚಂದ್ರಯಾನ-3’ ಯಶಸ್ವಿಯಾದ ದಿನ ಇನ್ಮುಂದೆ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ : ಪ್ರಧಾನಿ ಮೋದಿ ಘೋಷಣೆ

ಬೆಂಗಳೂರು : ಚಂದ್ರಯಾನ-3 ಯಶಸ್ವಿಯಾದ ದಿನ ಆಗಸ್ಟ್ 23 ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಇಸ್ರೋ ಕೇಂದ್ರದಲ್ಲಿ ಮಾತನಾಡಿದ ಪ್ರಧಾನಿ ಮೋದಿ Read more…

BREAKING : ಆಗಸ್ಟ್ 23 ರಂದು ‘ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ’ : ಪ್ರಧಾನಿ ಮೋದಿ ಘೋಷಣೆ

ಬೆಂಗಳೂರು : ಆಗಸ್ಟ್ 23 ರಂದು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಪ್ರಧಾನಿ ಮೋದಿ ಭೇಟಿ Read more…

BREAKING : ‘ವಿಕ್ರಮ್ ಲ್ಯಾಂಡರ್’ ಇಳಿದ ಸ್ಥಳಕ್ಕೆ ‘ಶಿವಶಕ್ತಿ’ ಎಂದು ಹೆಸರಿಟ್ಟ ಪ್ರಧಾನಿ ಮೋದಿ

ಬೆಂಗಳೂರು : ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳಕ್ಕೆ ‘ಶಿವಶಕ್ತಿ’ ಎಂದು ಪ್ರಧಾನಿ ಮೋದಿ ( P.M Modi ) ಹೆಸರಿಟ್ಟಿದ್ದಾರೆ. ಹೌದು. ಚಂದ್ರಯಾನ-3 ರ ಚಂದ್ರನ ಲ್ಯಾಂಡರ್ ಇಳಿದ Read more…

ಉದ್ಯೋಗ ವಾರ್ತೆ : ಮತ್ತೆ 8 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮತ್ತೆ 8 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಶಾಲಾ Read more…

ವಿಶ್ವವೇ ಬೆರಗಾಗುವಂತೆ ಸಾಧನೆ ಮಾಡಿದ ಇಸ್ರೋ ವಿಜ್ಞಾನಿಗಳಿಗೆ ಹೀಗೊಂದು ಅಭಿನಂದನೆ: ಮಕ್ಕಳಿಗೆ ವಿಕ್ರಮ್, ಪ್ರಗ್ಯಾನ್ ಹೆಸರಿಟ್ಟು ದೇಶಾಭಿಮಾನ ಮೆರೆದ ಕುಟುಂಬ

ಯಾದಗಿರಿ: ಚಂದ್ರಯಾನ 3 ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್ ಆಗಿದ್ದು, ಇಡೀ ವಿಶ್ವವೇ ಇಸ್ರೋ ವಿಜ್ಞಾನಿಗಳ ಸಾಧನೆಗೆ ಬೆರಗಾಗಿದೆ. ಈ ಯಶಸ್ಸಿಗೆ ಇಸ್ರೋ ಸಂಸ್ಥೆಗೆ ಮತ್ತು ವಿಜ್ಞಾನಿಗಳಿಗೆ ಅಭಿನಂದನೆಗಳ Read more…

BREAKING : ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿನ ‘ಇಸ್ರೋ’ ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು : ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿನ ಪೀಣ್ಯೇದಲ್ಲಿರುವ ‘ಇಸ್ರೋ’ ಕೇಂದ್ರಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಇಸ್ರೋ ಕಚೇರಿಯಲ್ಲಿ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್, ಯು.ಆರ್. ರಾವ್ ಬಾಹ್ಯಾಕಾಶ ಕೇಂದ್ರದ Read more…

ಶಾಲೆಯಲ್ಲಿ ಬಿಸಿ ಸಾಂಬಾರ್ ಬಿದ್ದು ಅಡುಗೆ ಸಹಾಯಕಿ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡದಲ್ಲಿ ಬಿಸಿ ಊಟದ ಸಾಂಬಾರ್ ಬಿದ್ದು ಅಡುಗೆ ಸಹಾಯಕಿ ಸಾವನ್ನಪ್ಪಿದ್ದಾರೆ. ಮುಂಡಗೋಡದ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಡುಗೆ ಸಹಾಯಕಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...