alex Certify Karnataka | Kannada Dunia | Kannada News | Karnataka News | India News - Part 495
ಕನ್ನಡ ದುನಿಯಾ
    Dailyhunt JioNews

Kannada Duniya

ವ್ಹೀಲಿಂಗ್ ಮಾಡುತ್ತಿದ್ದ ಮಹಿಳಾ PSI ಪುತ್ರ ಅರೆಸ್ಟ್…!

ಮೈಸೂರು: ವ್ಹೀಲಿಂಗ್ ಮಾಡುವ ಪುಂಡರನ್ನು ತಡೆಯಬೇಕಾದ ಪೊಲೀಸ್ ಸಿಬ್ಬಂದಿಯ ಮಕ್ಕಳೇ ಇಂತಹ ಹುಚ್ಚಾಟ ನಡೆಸುತ್ತಿದ್ದ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಹೀಲಿಂಗ್ ಮಾಡುತ್ತಿದ್ದ ಮಹಿಳಾ ಪಿಎಸ್ ಐ ಪುತ್ರನನ್ನು ಸಂಚಾರಿ Read more…

BIG NEWS : ‘ಚಂದ್ರಯಾನ-3’ ಸಕ್ಸಸ್ : ಪ್ರಧಾನಿ ಮೋದಿಯಿಂದ ಮೂರು ಮಹತ್ವದ ಘೋಷಣೆ

ಬೆಂಗಳೂರು : ಚಂದ್ರಯಾನ-3 ಸಕ್ಸಸ್ ಆದ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿನ ಪೀಣ್ಯದಲ್ಲಿರುವ ‘ಇಸ್ರೋ’ ಕೇಂದ್ರಕ್ಕೆ ಪ್ರಧಾನಿ ಮೋದಿ ಆಗಮಿಸಿ ವಿಜ್ಞಾನಿಗಳನ್ನು ಅಭಿನಂದಿಸಿ ನಂತರ ಮಾತನಾಡಿದರು. ‘ಚಂದ್ರಯಾನ-3’ ಸಕ್ಸಸ್ Read more…

ಸೆ. 1 ರಂದು ‘ಚಂದ್ರಯಾನ-3’ ಬಗ್ಗೆ ಕ್ವಿಜ್ ಸ್ಪರ್ಧೆ ಆಯೋಜನೆ : ಪ್ರಧಾನಿ ಮೋದಿ

ಬೆಂಗಳೂರು : ಸೆಪ್ಟೆಂಬರ್ 1 ರಂದು ‘ಚಂದ್ರಯಾನ-3’ ಬಗ್ಗೆ ಕ್ವಿಜ್ ಸ್ಪರ್ಧೆ ( Quiz competition) ಆಯೋಜನೆ ಮಾಡಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಚಂದ್ರಯಾನ-3 ಸಕ್ಸಸ್ ಆದ Read more…

ವಿಡಿಯೋ ಚಿತ್ರೀಕರಣ ಮಾಡದಂತೆ ತಡೆದಿದ್ದಕ್ಕೆ ವಾರ್ಡನ್ ಮೇಲೆ ಹಲ್ಲೆ; ಯುವಕ ಅರೆಸ್ಟ್

ರಾಯಚೂರು: ಹಾಸ್ಟೇಲ್ ವಾರ್ಡನ್ ಮೇಲೆ ಹಲ್ಲೆ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರಿನ ಈಚನಾಳದಲ್ಲಿ ನಡೆದಿದೆ. ಈಚನಾಳ ಗ್ರಾಮದ ಮಲ್ಲರೆಡ್ಡೆಪ್ಪ ಬಂಧಿತ ಆರೋಪಿ. ಮೆಟ್ರಿಕ್ Read more…

ಪಡಿತರ ಚೀಟಿದಾರರ ಗಮನಕ್ಕೆ : `E-KYC’ ಮಾಡೋದು ಹೇಗೆ..? ಇಲ್ಲಿದೆ ಮಾಹಿತಿ

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಮುಖ್ಯದ ಮಾಹಿತಿ ನೀಡಿದ್ದು, ಆಗಸ್ಟ್ 31 ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಮಾಡಬೇಕು. ಇಲ್ಲವಾದಲ್ಲಿ ರೇಷನ್ ಕಾರ್ಡ್ ನಲ್ಲಿರುವ ಹೆಸರು ರದ್ದಾಗಲಿದೆ ಎಂದು Read more…

ಚಾಮರಾಜನಗರದಲ್ಲಿ ಮತ್ತೊಂದು ವಿಚಿತ್ರ ರೋಗ ಪತ್ತೆ; ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ ಒಂದೇ ಕುಟುಂಬದ ನಾಲ್ವರು…!

ಚಾಮರಾಜನಗರ: ಚಾಮರಾಜನಗರದಲ್ಲಿ ಚುಕ್ಕೆ ರೋಗದ ಬಳಿಕ ಇದೀಗ ಮತ್ತೊಂದು ಕಾಯಿಲೆ ಪತ್ತೆಯಾಗಿದ್ದು, ಒಂದೇ ಕುಟುಂಬದ ನಾಲ್ವರು ವಿಚಿತ್ರ ರೋಗದಿಂದ ಬಳಲುತ್ತಿದ್ದಾರೆ. ಕೊಳ್ಳೆಗಾಲ ಪಟ್ಟಣದ ಆಶ್ರಯ ಬಡಾವಣೆಯ ನಿವಾಸಿಗಳಾದ ಒಂದೇ Read more…

BREAKING : ಬೆಂಗಳೂರಿನ ‘ಇಸ್ರೋ’ ಕೇಂದ್ರದಲ್ಲಿ ಪ್ರಧಾನಿ ಮೋದಿ ಭಾಷಣದ ಹೈಲೆಟ್ಸ್ ಇಲ್ಲಿದೆ |PM Modi’s speech

ಬೆಂಗಳೂರು : ಚಂದ್ರಯಾನ-3 ಸಕ್ಸಸ್ ಆದ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿನ ಪೀಣ್ಯದಲ್ಲಿರುವ ‘ಇಸ್ರೋ’ ಕೇಂದ್ರಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದು, ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿ ನಂತರ ಇದೀಗ ಹೆಚ್ Read more…

BREAKING : ‘ಚಂದ್ರಯಾನ-3’ ಯಶಸ್ವಿಯಾದ ದಿನ ಇನ್ಮುಂದೆ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ : ಪ್ರಧಾನಿ ಮೋದಿ ಘೋಷಣೆ

ಬೆಂಗಳೂರು : ಚಂದ್ರಯಾನ-3 ಯಶಸ್ವಿಯಾದ ದಿನ ಆಗಸ್ಟ್ 23 ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಇಸ್ರೋ ಕೇಂದ್ರದಲ್ಲಿ ಮಾತನಾಡಿದ ಪ್ರಧಾನಿ ಮೋದಿ Read more…

BREAKING : ಆಗಸ್ಟ್ 23 ರಂದು ‘ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ’ : ಪ್ರಧಾನಿ ಮೋದಿ ಘೋಷಣೆ

ಬೆಂಗಳೂರು : ಆಗಸ್ಟ್ 23 ರಂದು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಪ್ರಧಾನಿ ಮೋದಿ ಭೇಟಿ Read more…

BREAKING : ‘ವಿಕ್ರಮ್ ಲ್ಯಾಂಡರ್’ ಇಳಿದ ಸ್ಥಳಕ್ಕೆ ‘ಶಿವಶಕ್ತಿ’ ಎಂದು ಹೆಸರಿಟ್ಟ ಪ್ರಧಾನಿ ಮೋದಿ

ಬೆಂಗಳೂರು : ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳಕ್ಕೆ ‘ಶಿವಶಕ್ತಿ’ ಎಂದು ಪ್ರಧಾನಿ ಮೋದಿ ( P.M Modi ) ಹೆಸರಿಟ್ಟಿದ್ದಾರೆ. ಹೌದು. ಚಂದ್ರಯಾನ-3 ರ ಚಂದ್ರನ ಲ್ಯಾಂಡರ್ ಇಳಿದ Read more…

ಉದ್ಯೋಗ ವಾರ್ತೆ : ಮತ್ತೆ 8 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮತ್ತೆ 8 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಶಾಲಾ Read more…

ವಿಶ್ವವೇ ಬೆರಗಾಗುವಂತೆ ಸಾಧನೆ ಮಾಡಿದ ಇಸ್ರೋ ವಿಜ್ಞಾನಿಗಳಿಗೆ ಹೀಗೊಂದು ಅಭಿನಂದನೆ: ಮಕ್ಕಳಿಗೆ ವಿಕ್ರಮ್, ಪ್ರಗ್ಯಾನ್ ಹೆಸರಿಟ್ಟು ದೇಶಾಭಿಮಾನ ಮೆರೆದ ಕುಟುಂಬ

ಯಾದಗಿರಿ: ಚಂದ್ರಯಾನ 3 ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್ ಆಗಿದ್ದು, ಇಡೀ ವಿಶ್ವವೇ ಇಸ್ರೋ ವಿಜ್ಞಾನಿಗಳ ಸಾಧನೆಗೆ ಬೆರಗಾಗಿದೆ. ಈ ಯಶಸ್ಸಿಗೆ ಇಸ್ರೋ ಸಂಸ್ಥೆಗೆ ಮತ್ತು ವಿಜ್ಞಾನಿಗಳಿಗೆ ಅಭಿನಂದನೆಗಳ Read more…

BREAKING : ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿನ ‘ಇಸ್ರೋ’ ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು : ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿನ ಪೀಣ್ಯೇದಲ್ಲಿರುವ ‘ಇಸ್ರೋ’ ಕೇಂದ್ರಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಇಸ್ರೋ ಕಚೇರಿಯಲ್ಲಿ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್, ಯು.ಆರ್. ರಾವ್ ಬಾಹ್ಯಾಕಾಶ ಕೇಂದ್ರದ Read more…

ಶಾಲೆಯಲ್ಲಿ ಬಿಸಿ ಸಾಂಬಾರ್ ಬಿದ್ದು ಅಡುಗೆ ಸಹಾಯಕಿ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡದಲ್ಲಿ ಬಿಸಿ ಊಟದ ಸಾಂಬಾರ್ ಬಿದ್ದು ಅಡುಗೆ ಸಹಾಯಕಿ ಸಾವನ್ನಪ್ಪಿದ್ದಾರೆ. ಮುಂಡಗೋಡದ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಡುಗೆ ಸಹಾಯಕಿ Read more…

JOB ALERT : ವಿಶ್ವೇಶ್ವರಯ್ಯ ವಿವಿಯಲ್ಲಿ ‘ಅತಿಥಿ ಉಪನ್ಯಾಸಕ’ರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ತಾಂತ್ರಿಕೇತರ ಹಾಗೂ ತಾಂತ್ರಿಕ ವಿಷಯಗಳನ್ನು ಬೋಧಿಸಲು ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು Read more…

BIG NEWS : ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ‘ಚಂದ್ರಯಾನ-3’ ಸಕ್ಸಸ್ ಬಗ್ಗೆ ಪ್ರಧಾನಿ ಮೋದಿ ಟ್ವೀಟ್

ಬೆಂಗಳೂರು : ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ್ದು, ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ‘ಚಂದ್ರಯಾನ-3’ ಸಕ್ಸಸ್ Read more…

ಇಸ್ರೋ ವಿಜ್ಞಾನಿಗಳ ಅಭಿನಂದಿಸಲು ವಿದೇಶದಿಂದ ನೇರವಾಗಿ ಬೆಂಗಳೂರಿಗೆ ಬಂದ ಮೋದಿ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ‘ನಮ್ಮ ವಿಜ್ಞಾನಿಗಳ ಶಕ್ತಿ ಸಾಮರ್ಥ್ಯ ಇಡೀ ವಿಶ್ವಕ್ಕೆ ಗೊತ್ತಾಗಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋಗೆ ಭೇಟಿ ನೀಡಲು ನಿರ್ಧರಿಸಿದ್ದೆ. ಹಾಗಾಗಿ, ವಿದೇಶದಿಂದ ನೇರವಾಗಿ ವಿಜ್ಞಾನಿಗಳ ಭೇಟಿ ಮಾಡಲು ಬಂದಿದ್ದೇನೆ. Read more…

BREAKING : ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ : ಬೆಂಗಳೂರಿನಲ್ಲಿ ಮೊಳಗಿದ ‘ಪ್ರಧಾನಿ ಮೋದಿ’ ಘೋಷಣೆ

ಬೆಂಗಳೂರು : ಚಂದ್ರಯಾನ-3 ಸಕ್ಸಸ್ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಿದ್ದಾರೆ. ನಂತರ ಬೆಂಗಳೂರಿನ ಹೆಚ್ ಎ ಎಲ್ ಏರ್ ಪೋರ್ಟ್ ಹೊರಗಡೆ ಪ್ರಧಾನಿ ಮೋದಿ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಗ್ಯಾರಂಟಿ ಮಾದರಿಯಲ್ಲಿ ‘ಗೃಹ ಆರೋಗ್ಯ’ ಹೊಸ ಯೋಜನೆ: ಮನೆ ಬಾಗಿಲಿಗೆ ವೈದ್ಯರು

ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಗ್ಯಾರಂಟಿ ಯೋಜನೆಗಳ ಮಾದರಿಯಲ್ಲಿ ಹೊಸ ಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿಯೊಬ್ಬರ ಮನೆ ಬಾಗಿಲಿಗೆ ವೈದ್ಯರನ್ನು ಕಳುಹಿಸಿ ಆರೋಗ್ಯ ತಪಾಸಣೆ ನಡೆಸಲಾಗುವುದು. ಆಯ್ದ ಸಮಸ್ಯೆಗಳಿಗೆ ಉಚಿತವಾಗಿ Read more…

ಬೆಂಗಳೂರು ಜನತೆ ಗಮನಕ್ಕೆ : ಆ.28 ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ವಿದ್ಯುತ್ ಕಾರ್ಯ ಕೈಗೊಂಡಿರುವುದರಿಂದ ಆ.28ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರ ವರೆಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ. ಎಲ್ಲೆಲ್ಲಿ ವಿದ್ಯುತ್ Read more…

ಗಮನಿಸಿ : ‘ರೇಷನ್ ಕಾರ್ಡ್’ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಸೆ. 10 ರವರೆಗೆ ಅವಕಾಶ

ಬೆಂಗಳೂರು : ಆಹಾರ ಇಲಾಖೆ ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಧಿ ವಿಸ್ತರಿಸಿ ಅವಕಾಶ ನೀಡಿದೆ. ಹೌದು. ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು Read more…

BREAKING : ಬೆಂಗಳೂರಿಗೆ ಆಗಮಿಸಿದ ‘ಪ್ರಧಾನಿ ಮೋದಿ’ : ಸ್ವಾಗತ ಕೋರಿದ ಬಿಜೆಪಿ ನಾಯಕರು

ಬೆಂಗಳೂರು : ಬೆಂಗಳೂರಿಗೆ ಪ್ರಧಾನಿ ಮೋದಿ ಇದೀಗ ಆಗಮಿಸಿದ್ದು, ಬೆಂಗಳೂರಿನ ಹೆಚ್ ಎ ಎಲ್ ಏರ್ ಪೋರ್ಟ್ ನಲ್ಲಿ ಪ್ರಧಾನಿ ಮೋದಿಗೆ ರಾಜ್ಯ ಬಿಜೆಪಿ ನಾಯಕರು  ಸ್ವಾಗತ ಕೋರಿದ್ದಾರೆ. Read more…

BREAKING : ‘ಇಸ್ರೋ’ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ |P. M Modi

ಬೆಂಗಳೂರು : ಬೆಂಗಳೂರಿನ ಹೆಚ್ ಎ ಎಲ್ ಏರ್ ಪೋರ್ಟ್ ಗೆ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಗ್ರೀಸ್ ದೇಶದಿಂದ ಪ್ರಧಾನಿ ಮೋದಿ ಇದೀಗ ಬೆಂಗಳೂರಿನ ಹೆಚ್ ಎ ಎಲ್ Read more…

ವಾಹನ ಸವಾರರ ಗಮನಕ್ಕೆ : ‘ಫ್ಯಾನ್ಸಿ’ ನಂಬರ್ ಗಳ ಹರಾಜಿಗೆ ಅರ್ಜಿ ಆಹ್ವಾನ, ಆ. 31ರಂದು ಹರಾಜು

ಬೆಂಗಳೂರು : ವಾಹನಗಳ ಫ್ಯಾನ್ಸಿ  ನಂಬರ್ ಗಳ  ಹರಾಜಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಗಸ್ಟ್ 31ರಂದು ಹರಾಜು ಪ್ರಕ್ರಿಯೆ ನಡೆಯಲಿದೆ. ಹೌದು. ವಾಹನಗಳಿಗೆ ಫ್ಯಾನ್ಸಿ ನಂಬರ್ಗಳ ಹರಾಜಿನ ಮೂಲಕ ಅಧಿಕ Read more…

ಕಾಂಗ್ರೆಸ್ ಗೆ ಹೋಗಲ್ಲ ಎಂದ ಬೆನ್ನಲ್ಲೇ ತಡರಾತ್ರಿ ಸಿಎಂ ಭೇಟಿಯಾದ ಬಿಜೆಪಿ ಶಾಸಕ: ಕುತೂಹಲ ಕೆರಳಿಸಿದ ನಡೆ

ಬೆಂಗಳೂರು: ಕಾಂಗ್ರೆಸ್ ಗೆ ಹೋಗುವುದಿಲ್ಲ ಎಂದು ಹೇಳಿದ ಮರುದಿನವೇ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಶುಕ್ರವಾರ ತಡರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬಿಜೆಪಿಯ ಕೆಲವು Read more…

ಬೆಂಗಳೂರಿನ ‘ISRO’ ಕೇಂದ್ರಕ್ಕೆ ಇಂದು ಪ್ರಧಾನಿ ಮೋದಿ ಭೇಟಿ : ಇಲ್ಲಿದೆ ‘PM’ ಕಾರ್ಯಕ್ರಮದ ವೇಳಾಪಟ್ಟಿ

ಬೆಂಗಳೂರು : ಚಂದ್ರಯಾನ- 3 ಯಶಸ್ಸಿನ ಹಿನ್ನೆಲೆ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಇಂದು ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಇಂದು ಬೆಳಗ್ಗೆ 6 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ Read more…

ನೇಕಾರರಿಗೆ ಗುಡ್ ನ್ಯೂಸ್: 10 HP ವರೆಗಿನ ಮಗ್ಗಗಳಿಗೆ ಸಂಪೂರ್ಣ ಉಚಿತ ವಿದ್ಯುತ್

ಬೆಂಗಳೂರು: ಸಣ್ಣ ನೇಕಾರರಿಗೂ ಉಚಿತ ವಿದ್ಯುತ್ ನೀಡಲಾಗುವುದು. 10 ಹೆಚ್.ಪಿ.ವರೆಗಿನ ಮಗ್ಗಗಳಿಗೆ ಸಂಪೂರ್ಣ ವಿದ್ಯುತ್ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿಗಳ ಗೃಹ Read more…

ಗಮನಿಸಿ : ಸಶಸ್ತ್ರ ಮೀಸಲು ಪೊಲೀಸ್ ಪಡೆಯ 420 ಹುದ್ದೆಗಳಿಗೆ ಸೆ.10 ರಂದು ಪರೀಕ್ಷೆ|Karnataka Police Recruitment

ಬೆಂಗಳೂರು: ನಗರ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಸಿಎಆರ್ ಮತ್ತು ಡಿಎಎಆರ್)ಯಲ್ಲಿ ಖಾಲಿ ಇರುವ 420 ಹುದ್ದೆಗಳಿಗೆ ಸೆ.10ರಂದು ಪರೀಕ್ಷೆ ನಡೆಯಲಿದೆ. ಬೆಂಗಳೂರು ನಗರ, ಚಿತ್ರದುರ್ಗ, Read more…

ಅಕ್ರಮ ಕಟ್ಟಡ, ನಿವೇಶನಗಳಿಗೆ ಎರಡು ಪಟ್ಟು ಆಸ್ತಿ ತೆರಿಗೆ ಸಾಧ್ಯತೆ

ಬೆಂಗಳೂರು: ಅಕ್ರಮ ಕಟ್ಟಡ, ನಿವೇಶನಗಳಿಗೆ ದುಪ್ಪಟ್ಟು ತೆರಿಗೆ ವಿಧಿಸುವ ಸಾಧ್ಯತೆಯಿದ್ದು, ಈ ಕುರಿತಾದ ಸಾಧಕ, ಬಾದಕ ಪರಿಶೀಲನೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃಪದ ಸಂಪುಟ ಉಪ ಸಮಿತಿ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಆಗಸ್ಟ್ 28 ರಂದು ಕೊಪ್ಪಳದಲ್ಲಿ ‘ಉದ್ಯೋಗ ಮೇಳ’

ಕೊಪ್ಪಳ: ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್. ಆಗಸ್ಟ್ 28 ರಂದು ಕೊಪ್ಪಳದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವಾಕ್ ಇನ್ ಇಂಟರ್ವ್ಯೂವನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...