alex Certify Karnataka | Kannada Dunia | Kannada News | Karnataka News | India News - Part 496
ಕನ್ನಡ ದುನಿಯಾ
    Dailyhunt JioNews

Kannada Duniya

ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್ ನ್ಯೂಸ್ : `ಸ್ವಾವಲಂಭಿ ಸಾರಥಿ ಯೋಜನೆ’ಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿನ ಅಲ್ಪಸಂಖ್ಯಾತರ ಸಮುದಾಯದ ಕ್ರೈಸ್ತ, ಮುಸಲ್ಮಾನ, ಜೈನ್, ಆಂಗ್ಲೋಇಂಡಿಯನ್ಸ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿಂದ ವಿವಿಧ ಯೋಜನೆಗಳ Read more…

ಲೋಕಸಭಾ ಚುನಾವಣೆ; ಟಿಕೆಟ್ ಗಾಗಿ ಭಾರಿ ಲಾಭಿ; ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಬಿಜೆಪಿ ಮಾಜಿ ಎಂಎಲ್ ಸಿ

ಬೆಳಗಾವಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ನಾಯಕರು ಟಿಕೆಟ್ ಗಾಗಿ ಭಾರಿ ಲಾಭಿ ನಡೆಸುತ್ತಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು, ಶಾಸಕರು, ಮಾಜಿ ಪರಿಷತ್ ಸದಸ್ಯರು ಟಿಕೆಟ್ ಗಾಗಿ Read more…

BREAKING : ವರಮಹಾಲಕ್ಷ್ಮಿ ಹಬ್ಬದಂದೇ ಮಾಧ್ಯಮಗಳಿಗೆ ಕ್ಷಮೆ ಕೋರಿದ ನಟ ದರ್ಶನ್…!

ಬೆಂಗಳೂರು : ವರಮಹಾಲಕ್ಷ್ಮೀಹಬ್ಬದಂದೇ ಮಾಧ್ಯಮಗಳಿಗೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕ್ಷಮೆ ಕೋರಿ, ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ನಟ Read more…

BREAKING : ಬೆಂಗಳೂರಿನಲ್ಲಿ ನಾಳೆ ನಿಗದಿಯಾಗಿದ್ದ ಪ್ರಧಾನಿ ಮೋದಿ ‘ರೋಡ್ ಶೋ’ ರದ್ದು : ಬಿಜೆಪಿ ಬಾವುಟ ಹಾರಾಟಕ್ಕೂ ಅವಕಾಶ ಇಲ್ಲ

ಬೆಂಗಳೂರು : ಚಂದ್ರಯಾನ -3 ಸಕ್ಸಸ್ ಹಿನ್ನೆಲೆಯಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಇದೇ ವೇಳೆ ಬಿಜೆಪಿ ಪ್ರಧಾನಿ ಮೋದಿ ರೋಡ್ Read more…

BREAKING : ನಾಳೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ‘ರೋಡ್ ಶೋ’ ಇಲ್ಲ : ಕೇಂದ್ರ ಸಚಿವೆ ‘ಶೋಭಾ ಕರಂದ್ಲಾಜೆ’ ಸ್ಪಷ್ಟನೆ

ಬೆಂಗಳೂರು : ನಾಳೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಇರಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು Read more…

BREAKING : ಯಾದಗಿರಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ‘PDO’ ಸಸ್ಪೆಂಡ್

ಯಾದಗಿರಿ : ಯಾದಗಿರಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ (PDO ) ಗ್ರಾಮ ಪಂಚಾಯತ್ ಅಭಿವೃದ್ದಿ  ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ Read more…

BIG NEWS: ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರಿನ ಪ್ರಮಾಣ ತಗ್ಗಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಒಂದೆಡೆ ಆಕ್ರೋಶ ವ್ಯಕ್ತವಾಗಿದೆ. ಇನ್ನೊಂದೆಡೆ ಕಾವೇರಿ ನೀರು ವಿವಾದ ಕುರಿತ Read more…

BREAKING : ಹಿರಿಯ ದಲಿತ ಹೋರಾಟಗಾರ ‘ಜಿಗಣಿ ಶಂಕರ್’ ಹೃದಯಾಘಾತದಿಂದ ನಿಧನ

ಬೆಂಗಳೂರು : ಹಿರಿಯ ದಲಿತ ಹೋರಾಟಗಾರ ಜಿಗಣಿ ಶಂಕರ್ ( jigani Shankar ) ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನೇಕಲ್ ತಾಲೂಕಿನ ಜಿಗಣಿಯವರಾದ ಶಂಕರ್ ಹಲವು Read more…

ರೈತರೇ ಗಮನಿಸಿ : ಮೊಬೈಲ್ ಆ್ಯಪ್ ಮೂಲಕವೂ ಬೆಳೆ ಸಮೀಕ್ಷೆಗೆ ಅವಕಾಶ

ಬೆಂಗಳೂರು : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ ಅನ್ನು Read more…

ರೈತರೇ ಗಮನಿಸಿ : ಜಮೀನಿನ ದಾಖಲೆಗಳನ್ನು ಮೊಬೈಲ್ ನಲ್ಲಿ ಡೌನ್ಲೋಡ್ ಮಾಡೋದು ಹೇಗೆ..? ಇಲ್ಲಿದೆ ಮಾಹಿತಿ

ರೈತರು ತಮ್ಮ ಜಮೀನಿನ ಹಳೆಯ ದಾಖಲೆಗಳನ್ನು ಪಡೆಯಲು ಅಲ್ಲಿ ಇಲ್ಲಿ ಅಲೆಯುವ ಅಗತ್ಯವಿಲ್ಲ…ನೀವು ಬಹಳ ಸುಲಭವಾಗಿ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಂಡು ನಂತರ ಪ್ರಿಂಟ್ ತೆಗೆಯಬಹುದು…ಅದು ಹೇಗೆ ಅಂತೀರಾ..ಇಲ್ಲಿದೆ Read more…

BIG NEWS: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ; ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿಯಾಗಲ್ಲ. ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ Read more…

ಕಾಂಗ್ರೆಸ್ ನ `ಆಪರೇಷನ್ ಹಸ್ತ’ ಯಶಸ್ವಿಯಾಗಲ್ಲ : ಮಾಜಿ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲಲು ಕಾಂಗ್ರೆಸ್ ಪಕ್ಷದವರು ಕೈ ಹಾಕಿರುವ ಆಪರೇಷನ್ ಹಸ್ತ ಯಶಸ್ವಿಯಾಗಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

ಕೆಲಸ ಮಾಡದೆ ಮನೆಯಲ್ಲೇ ಕುಳಿತಿದ್ದ ಗಂಡನಿಗೆ ಬುದ್ಧಿ ಕಲಿಸಲು ಹೋಗಿ ಪೊಲೀಸರ ಅತಿಥಿಯಾದ ಮಹಿಳೆ

ಬೆಂಗಳೂರು: ಕೆಲಸ ಇಲ್ಲದೇ ಮನೆಯಲ್ಲಿಯೇ ಖಾಲಿ ಕುಳಿತಿದ್ದ ಗಂಡನಿಗೆ ಬುದ್ಧಿ ಕಲಿಸಲು ಹೋದ ಪತ್ನಿ ಪೊಲೀಸರ ಅತಿಥಿಯಾದ ವಿಚಿತ್ರ ಘಟನೆ ನಡೆದಿದೆ. ಎಷ್ಟೇ ಬುದ್ಧಿ ಹೇಳಿದರೂ ಪತಿ ಕೆಲಸಕ್ಕೆ Read more…

ಗಮನಿಸಿ : ಆ. 31 ರ ಒಳಗೆ ಈ ಕೆಲಸ ಮಾಡದಿದ್ರೆ ನಿಮ್ಮ ‘ರೇಷನ್ ಕಾರ್ಡ್’ ರದ್ದಾಗುತ್ತೆ.!

ಪಡಿತರ ಚೀಟಿದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ …. ಆ. 31 ರ ಒಳಗೆ ನೀವು ಈ ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆ. ಹೌದು. ಆಗಸ್ಟ್ 31 Read more…

Power Cut : ವರಮಹಾಲಕ್ಷ್ಮಿ ಹಬ್ಬದ ದಿನವಾದ ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ವರಮಹಾಲಕ್ಷ್ಮಿ ಹಬ್ಬದ ದಿನವೂ ಬೆಂಗಳೂರನ ಜನರಿಗೆ ವಿದ್ಯುತ್ ಕಡಿತ ಸಮಸ್ಯೆ ಎದುರಾಗಿದೆ. ಇಂದು ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3.30ರವರೆಗೆ Read more…

OMG : ಪೋಷಕರು ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ..? : ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣು

ರಾಯಚೂರು : ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡ ಪ್ರತ್ಯೇಕ ಘಟನೆ ಕಲಬುರಗಿ ಹಾಗೂ ರಾಯಚೂರಿನಲ್ಲಿ ನಡೆದಿದೆ. ಕಲಬುರಗಿಯಲ್ಲಿ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ ಕಲಬುರಗಿಯ Read more…

Gruhalakshmi Scheme : ಆಗಸ್ಟ್ 30 ರಂದೇ `ಯಜಮಾನಿಯ’ರ ಖಾತೆಗೆ ಹಣ ಜಮಾ!

ಮೈಸೂರು : ಆಗಸ್ಟ್ 30ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ  ಅದ್ಧೂರಿ ಚಾಲನೆ ಸಿಗಲಿದೆ. ಅಂದೇ ಫಲಾನುಭವಿಗಳ ಖಾತೆಗೆ 2,000 ರೂ. ಹಣ ಜಮಾ ಮಾಡಲಾಗುವುದು ಎಂದು Read more…

ಚಂದ್ರಯಾನ – 3 ಯಶಸ್ಸಿನ ಹಿನ್ನಲೆಯಲ್ಲಿ ಉಚಿತ ಚಿಕಿತ್ಸೆ ನೀಡಿ ವಿಶಿಷ್ಟ ನಮನ ಸಲ್ಲಿಸಿದ ವೈದ್ಯ…!

ಆಗಸ್ಟ್ 23ರ ಬುಧವಾರ ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ದಿನವಾಗಿದ್ದು, ಇಸ್ರೋ ವಿಜ್ಞಾನಿಗಳು ಚಂದ್ರನ ದಕ್ಷಿಣ ಅಂಗಳದಲ್ಲಿ ಪ್ರಜ್ಞಾನ್ ರೋವರ್ ಅನ್ನು ಯಶಸ್ವಿಯಾಗಿ ಲ್ಯಾಂಡ್ ಮಾಡಿದ್ದಾರೆ. ಭಾರತದ ಈ Read more…

‘ಚಾಯ್ ವಾಲಾ ಈಗ ಮಂಗಳ, ಶುಕ್ರ ಗ್ರಹಗಳಲ್ಲಿ ಅಂಗಡಿ ಇಟ್ಟಿದ್ದಾನೆ’ : ನಟ ಪ್ರಕಾಶ್ ರಾಜ್ ಮತ್ತೊಂದು ವಿವಾದಾತ್ಮಕ ಟ್ವೀಟ್

‘ಚಂದ್ರಯಾನ-3’ ಬಗ್ಗೆ ವ್ಯಂಗ್ಯವಾಡಿದ್ದ ನಟ ‘ಪ್ರಕಾಶ್ ರಾಜ್’ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಮತ್ತೊಂದು ಟ್ವೀಟ್ ಮಾಡುವ ಮೂಲಕ ನಟ ಪ್ರಕಾಶ್ ರಾಜ್ ಪೇಚಿಗೆ ಸಿಲುಕಿದ್ದಾರೆ. Read more…

BIG NEWS: ನೌಕಾನೆಲೆಯ ಭೂಸ್ವಾಧೀನ ಅಧಿಕಾರಿ ಅರೆಸ್ಟ್

ಕಾರವಾರ: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಮಾಡಿದ ಆರೋಪದಲ್ಲಿ ಕಾರವಾರದ ಸೀಬರ್ಡ್ ನೌಕಾನೆಲೆಯ ಭೂಸ್ವಾಧೀನ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಉಳ್ಳಿನಾಗರದಲ್ಲಿ Read more…

BIG NEWS: ಬೆಳಗಾವಿ ಜಿಲ್ಲಾ ವಿಭಜನೆಗೆ ಹೆಚ್ಚಿದ ಒತ್ತಡ; ಅಥಣಿ ಜಿಲ್ಲೆಗಾಗಿ ಹೋರಾಟ; ಮಠಾಧೀಶರ ನೇತೃತ್ವದಲ್ಲಿ ಸಭೆ

ಬೆಳಗಾವಿ: ಬೆಳಗಾವಿ ಜಿಲ್ಲಾ ವಿಭಜನೆಯ ಕೂಗು ಜೋರಾಗಿದೆ. ಅಥಣಿ ತಾಲೂಕನ್ನು ಜಿಲ್ಲೆಯನ್ನಾಗಿ ಮಾಡುವಂತೆ ಒತ್ತಾಯಿಸಿ ಹೋರಾಟಕ್ಕೆ ಸಿದ್ಧತೆಗಳು ನಡೆದಿದ್ದು, ಮೂವರು ಮಠಾಧೀಶರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಅಥಣಿ ಪಟ್ಟಣದ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ Read more…

Shocking: ಬುದ್ಧಿ ಹೇಳಿದ ಉಪನ್ಯಾಸಕರಿಗೆ ‘ಮಚ್ಚು’ ತೋರಿಸಿದ ವಿದ್ಯಾರ್ಥಿ….!

ವಿದ್ಯಾರ್ಥಿಗಳು ದಾರಿ ತಪ್ಪಿದ ವೇಳೆ ಶಿಕ್ಷಕರು ಅವರುಗಳಿಗೆ ಬುದ್ಧಿ ಹೇಳುವುದು ಸಾಮಾನ್ಯ ಸಂಗತಿ. ಒಂದೊಮ್ಮೆ ವಿದ್ಯಾರ್ಥಿಗಳ ವರ್ತನೆ ಮಿತಿ ಮೀರಿದರೆ ಪೋಷಕರಿಗೂ ವಿಷಯ ತಿಳಿಸುತ್ತಾರೆ. ಹೀಗೆ ತರಗತಿಗೆ ಪದೇ Read more…

BIG NEWS: ಇಸ್ರೋಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ; ಬೆಂಗಳೂರಿನಲ್ಲಿ ಮಾರ್ಗ ಬದಲಾವಣೆ

ಬೆಂಗಳೂರು: ಚಂದ್ರಯಾನ -3 ಯಶಸ್ವಿ ಹಿನ್ನೆಲೆಯಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಆಗಮಿಸಲಿದ್ದು, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆಗಮನ Read more…

ಪಂಪ್ಸೆಟ್ ಗಳಿಗೆ ರೈತರ ಆಧಾರ್ ಜೋಡಣೆಗೆ ಬಂದ ಅಧಿಕಾರಿಗಳಿಗೆ ದಿಗ್ಬಂಧನ

ಚಾಮರಾಜನಗರ: ಪಂಪ್ ಸೆಟ್ ಗಳಿಗೆ ರೈತರ ಆಧಾರ್ ಜೋಡಣೆ ಮಾಡಲು ಬಂದಿದ್ದ ಸೆಸ್ಕ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರೈತ ಸಂಘದ ಕಾರ್ಯಕರ್ತರು ದಿಗ್ಬಂದನ ಹಾಕಿದ್ದಾರೆ. ಚಾಮರಾಜನಗರ ಜಿಲ್ಲೆ ಯಳಂದೂರು Read more…

PM Kisan Yojana : ರೈತರೇ ಈ ತಪ್ಪು ಮಾಡಿದ್ರೇ ನಿಮಗೆ ಸಿಗಲ್ಲ 15 ನೇ ಕಂತಿನ ಹಣ!

ಕೇಂದ್ರ ಸರ್ಕಾರ ದಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ದೇಶದ ರೈತರು ಪ್ರತಿವರ್ಷ 2,000 ರೂ.ಗಳ ಸಹಾಯವನ್ನು ಪಡೆಯುತ್ತಾರೆ. ಇಲ್ಲಿಯವರೆಗೆ, ರೈತರು 14 ಕಂತುಗಳನ್ನು ಸ್ವೀಕರಿಸಿದ್ದಾರೆ ಮತ್ತು Read more…

ಪ್ರತಿಭಾ ಕಾರಂಜಿ ತಾಲೀಮು ವೇಳೆ ಬೆಂಕಿ ತಗುಲಿ ವಿದ್ಯಾರ್ಥಿಗೆ ಗಾಯ

ರಾಮನಗರ: ಪ್ರತಿಭಾ ಕಾರಂಜಿ ತಾಲೀಮು ವೇಳೆ ಬೆಂಕಿ ತಗುಲಿಳಿ ವಿದ್ಯಾರ್ಥಿ ಗಾಯಗೊಂಡ ಘಟನೆ ರಾಮನಗರ ತಾಲೂಕಿನ ಲಕ್ಷ್ಮಿಪುರದಲ್ಲಿ ನಡೆದಿದೆ. 12 ವರ್ಷದ ಪ್ರೀತಮ್ ಗಾಯಗೊಂಡ ವಿದ್ಯಾರ್ಥಿ. ದೊಡ್ಡಸೂಲಿಕೆರೆ ಗ್ರಾಮದ Read more…

ರಾಜ್ಯಾದ್ಯಂತ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬ ಆಚರಣೆ : ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿಣ, ಕುಂಕುಮ, ಬಳೆ ವಿತರಣೆ!

ಬೆಂಗಳೂರು: ಆಗಸ್ಟ್ 25 ರ ಇಂದು ರಾಜ್ಯಾದ್ಯಂತ ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬ ಆಚರಣೆ ಮಾಡಲಾಗುತ್ತಿದೆ.  ಈ ಹಿನ್ನೆಲೆಯಲ್ಲಿ ಇಂದು ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿಣ, ಕುಂಕುಮ, ಬಳೆ Read more…

ಸೆಲ್ಫಿ ತೆಗೆಯುವಾಗ ಬೃಹತ್ ಮೊಸಳೆ ಕಂಡ ಯುವತಿಗೆ ಬಿಗ್ ಶಾಕ್

ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹೊಸಕಂಬಿಯಲ್ಲಿ ಸೆಲ್ಫಿ ತೆಗೆಯುತ್ತಿದ್ದ ವೇಳೆ ಬೃಹತ್ ಮೊಸಳೆ ಕಂಡ ಯುವತಿ ಪ್ರಜ್ಞೆ ತಪ್ಪಿದ್ದಾರೆ. ಗಂಗಾವಳಿ ನದಿ ಸಮೀಪ ಸೆಲ್ಫಿ ತೆಗೆಯುವಾಗ Read more…

ಪ್ರತಿ ನಿಲ್ದಾಣದಲ್ಲೂ ಇಳಿಯುವುದು, ಹತ್ತುವುದು ಮಾಡಬೇಡಿ: ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಕೆಶಿ ಕಿವಿಮಾತು

ಬೆಂಗಳೂರು: ಕಾಂಗ್ರೆಸ್ ಎಂಬ ಬಸ್ ಹತ್ತಿದ ಮೇಲೆ ಕೊನೆಯವರೆಗೂ ಉಳಿಯಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾಜಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...