alex Certify Karnataka | Kannada Dunia | Kannada News | Karnataka News | India News - Part 499
ಕನ್ನಡ ದುನಿಯಾ
    Dailyhunt JioNews

Kannada Duniya

‘ದ್ವಿತೀಯ PUC’ ವಿದ್ಯಾರ್ಥಿಗಳ ಗಮನಕ್ಕೆ : ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ, ಶುಲ್ಕ ಎಷ್ಟು.? ಇಲ್ಲಿದೆ ಮಾಹಿತಿ

ಬೆಂಗಳೂರು : ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪತ್ರಿಕೆ ಡೌನ್ಲೋಡ್, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಏ.20 ರವರೆಗೆ ಕಾಲಾವಕಾಶ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆ Read more…

JOB ALERT : ‘KPSC’ ಯಿಂದ ವಿವಿಧ ಇಲಾಖಾ ಪರೀಕ್ಷೆಗಳ ವೇಳಾಪಟ್ಟಿ ಬಿಡುಗಡೆ, ಇಲ್ಲಿದೆ ಮಾಹಿತಿ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ ವಿವಿಧ   ಪರೀಕ್ಷೆಗಳ_ವೇಳಾಪಟ್ಟಿ ಬಿಡುಗಡೆ ಮಾಡಿದೆ. ದಿನಾಂಕ 07:06:2024 ರಿಂದ 09;06;2024 ಹಾಗೂ 11:06:2024 ರಿಂದ 20 :06:2024 ರವರೆಗೆ ರಾಜ್ಯದ ಜಿಲ್ಲಾ Read more…

BREAKING : ಬೆಂಗಳೂರಲ್ಲಿ ‘BMTC’ ಗೆ ಮತ್ತೊಂದು ಬಲಿ ; ಬಸ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು..!

ಬೆಂಗಳೂರು : ಬಿಎಂಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಶಿವಾಜಿನಗರದಲ್ಲಿ ನಡೆದಿದೆ. ಮೃತನನ್ನು ಕಮಲೇಶ್ (18) ಎಂದು ಗುರುತಿಸಲಾಗಿದೆ. ಸ್ನೇಹಿತನನ್ನು ಮಾತನಾಡಿಸಲು Read more…

BIG NEWS: ಮನೆಗೆ ಹೋಗಿ ಹಬ್ಬದ ಊಟ ಮಾಡಲು ಪರ್ಮಿಷನ್ ಬೇಕಾ? ಯಾವ ಕಾನೂನಿನಲ್ಲಿದೆ; ಆರ್.ಅಶೋಕ್ ಕಿಡಿ

ಬೆಂಗಳೂರು: ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಬಿಡದಿ ಬಳಿಯ ತೋಟದ ಮನೆಯಲ್ಲಿ ಕಾರ್ಯಕರ್ತರಿಗೆ ಭೋಜನ ಕೂಟ ಆಯೋಜನೆ ಮಾಡಿ ಮತದಾರರಿಗೆ ಆಮಿಷವೊಡ್ಡಲಾಗುತ್ತಿದೆ. ಚುನಾವಣಣಾ ಅಕ್ರಮ ನಡೆಸಲಾಗುತ್ತಿದೆ Read more…

BREAKING : ಏ.14 ಕ್ಕೆ ಮಂಗಳೂರಲ್ಲಿ ‘ಪ್ರಧಾನಿ ಮೋದಿ’ ಸಮಾವೇಶದ ಬದಲು ‘ರೋಡ್ ಶೋ’ ನಡೆಸಲು ನಿರ್ಧಾರ.!

ಮಂಗಳೂರು : ಏ.14 ರಂದು ಮಂಗಳೂರಲ್ಲಿ ನಿಗದಿಯಾಗಿದ್ದ ಪ್ರಧಾನಿ ಮೋದಿ ಸಮಾವೇಶ ರದ್ದಾಗಿದ್ದು, ರೋಡ್ ಶೋ ಮಾತ್ರ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಏ.14ರಂದು ಮಧ್ಯಾಹ್ನ 3 Read more…

‘ಸೋಲಿನ ಭೀತಿಯಿಂದ ಬಾಡೂಟದ ವ್ಯವಸ್ಥೆ’ ; ಮಾಜಿ ಸಿಎಂ HDK ಭೋಜನ ಕೂಟಕ್ಕೆ ಕಾಂಗ್ರೆಸ್ ಟಾಂಗ್

ಬೆಂಗಳೂರು : ಸೋಲಿನ ಭೀತಿಯಿಂದ ಬಿಜೆಪಿ-ಜೆಡಿಎಸ್ ಪಕ್ಷಗಳು ಬಾಡೂಟದ ವ್ಯವಸ್ಥೆ ಮಾಡಿದೆ ಎಂದು ಮಾಜಿ ಸಿಎಂ ಹೆಚ್ಡಿಕೆ ಭೋಜನ ಕೂಟಕ್ಕೆ ಕಾಂಗ್ರೆಸ್ ಟಾಂಗ್ ನೀಡಿದೆ. ಜೆಡಿಎಸ್ ಪಕ್ಷದ ಹೆಡ್ಡಾಫೀಸ್ನಂತಿರುವ Read more…

BREAKING NEWS: ಹೆಚ್.ಡಿ.ಕುಮಾರಸ್ವಾಮಿ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ

ರಾಮನಗರ: ಲೋಕಸಭಾ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚುನಾವಣಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳು ಎಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ. ರಾಜಕೀಯ ನಾಯಕರು, ಅಭ್ಯರ್ಥಿಗಳ ಮೇಲೆ ಹೆಚ್ಚಿನ ನಿಗಾ Read more…

BIG NEWS : ಮತದಾನದ ದಿನ ರಜೆ ಘೋಷಿಸಿದ ‘KSRTC’ , ಹಾಗಾದ್ರೆ ಬಸ್ ಇರುತ್ತೋ.. ಇಲ್ವೋ..?

ಬೆಂಗಳೂರು : ದಿನಾಂಕ:26-04-2024 & 07-05-2024 ರಂದು ಕರ್ನಾಟಕ ರಾಜ್ಯದಲ್ಲಿ ನಡೆಯುವ ಲೋಕಸಭಾ ಚುನಾವಣೆ-2024 ರ ನಿಮಿತ್ತ ರಾಜ್ಯ ಸರ್ಕಾರವು ಉಲ್ಲೇಖಿತ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಅಧಿಸೂಚನೆಯಲ್ಲಿ ಸೂಚಿಸಿರುವ Read more…

ಮಾತನಾಡಲು ಕರೆದು ಯುವಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಮಂಡ್ಯ: ಮಾತನಾಡಬೇಕೆಂದು ಯುವಕನನ್ನು ಫೋನ್ ಮಾಡಿ ಕರೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಸ್ವರ್ಣಸಂದ್ರ ಬಡಾವಣೆಯಲ್ಲಿ ನಡೆದಿದೆ. 24 ವರ್ಷದ ಅಕ್ಷಯ್ ಕೊಲೆಯಾದ ಯುವಕ. ಹಳೇ Read more…

BREAKING : ‘ದ್ವಿತೀಯ PUC’ ಪರೀಕ್ಷೆ ಫಲಿತಾಂಶ ಪ್ರಕಟ : ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ.!

ಬೆಂಗಳೂರು : 2024 ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ Read more…

BREAKING : ‘ದ್ವಿತೀಯ PUC’ ಫಲಿತಾಂಶ ಪ್ರಕಟ, ವಿಜ್ಞಾನ ವಿಭಾಗದಲ್ಲಿ ವಿದ್ಯಾಲಕ್ಷ್ಮಿ ರಾಜ್ಯಕ್ಕೆ ಟಾಪರ್

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿಜ್ಞಾನ ವಿಭಾಗದಲ್ಲಿ ವಿದ್ಯಾಲಕ್ಷ್ಮಿ ರಾಜ್ಯದ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ವಿಜ್ಞಾನ ವಿಭಾಗದಲ್ಲಿ 600 ಕ್ಕೆ 598 ಅಂಕಗಳನ್ನು ಪಡೆಯುವ ಮೂಲಕ Read more…

BREAKING : ‘ದ್ವಿತೀಯ PUC’ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್ , ಗದಗ ಲಾಸ್ಟ್…!

ಬೆಂಗಳೂರು : ಇದೀಗ ಕರ್ನಾಟಕದ ‘ದ್ವಿತೀಯ PUC 2024 ’ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.81.15 ರಷ್ಟು ಫಲಿತಾಂಶ ಬಂದಿದೆ. ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾಹಿತಿ Read more…

BIG NEWS: ಅಪ್ಪ ದುಡಿದ ಹಣ ಕೇಳಿದ್ದಕ್ಕೆ ಮಗಳ ಮೇಲೆ ಕಂಪನಿ ಮಾಲೀಕನಿಂದ ಥಳಿತ; ಬಾಲಕಿ ಸ್ಥಿತಿ ಗಂಭೀರ

ಬೆಳಗಾವಿ: ಅಪ್ಪ ಕೆಲಸ ಮಾಡಿದ ಹಣವನ್ನು ಮಗಳು ಕೇಳಿದ್ದಕ್ಕೆ ಆಲ್ಕೆಯ ಮೇಲೆ ಕಂಪನಿ ಮಾಲೀಕ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಕತಿ ಗ್ರಾಮದಲ್ಲಿ ನಡೆದಿದೆ. ಜೈ Read more…

ಉದ್ಯಮಿ ಪತ್ನಿ ಫಾರ್ಮ್ ಹೌಸ್ ನಲ್ಲಿ ಶವವಾಗಿ ಪತ್ತೆ

ರಾಮನಗರ: ಉದ್ಯಮಿಯೋರ್ವರ ಪತ್ನಿ ಫಾರ್ಮ್ ಹೌಸ್ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪಿಯಲ್ಲಿ ನಡೆದಿದೆ. ಇಲ್ಲಿನ ಗಿರಿಗೌಡನ ದೊಡ್ಡಿಯಲ್ಲಿರುವ ಫಾರ್ಮ್ ಹೌಸ್ Read more…

BREAKING : ಮಂಡ್ಯದಲ್ಲಿ ಹರಿದ ನೆತ್ತರು, ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ..!

ಮಂಡ್ಯ : ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ನಗರದ ಸ್ವರ್ಣ ಸಂದ್ರದಲ್ಲಿ ನಡೆದಿದೆ. ಅಕ್ಷಯ್ (24) ಎಂಬಾತನನ್ನು ಹಳೇ ದ್ವೇಷದ Read more…

ರಸ್ತೆ ಕಾಮಗಾರಿ ವೇಳೆ ದೂಳು ಬರುತ್ತೆ ಎಂದು ಗಲಾಟೆ: ಕಾರ್ಮಿಕರ ಮೇಲೆ ಕಲ್ಲು ತೂರಾಟ; NHAI ವಾಹನ ಜಖಂ ಗೊಳಿಸಿದ ದುಷ್ಕರ್ಮಿಗಳು

ಮಂಗಳೂರು: ರಸ್ತೆ ಕಾಮಗಾರಿ ವೇಳೆ ದೂಳು ಬರುತ್ತಿದೆ ಎಂದು ಗಲಾಟೆ ನಡೆಸಿ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನ ಕೈಕಂಬ ಬಳಿ Read more…

BIG NEWS : ರಂಜಾನ್ ಹಬ್ಬದ ಪ್ರಯುಕ್ತ ನಾಳೆ ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ..!

ಬೆಂಗಳೂರು : ಖುತುಬ್-ಎ-ರಂಜಾನ್ ಹಬ್ಬದ ಹಿನ್ನೆಲೆ ನಾಳೆ 11:04:2024 ರಂದು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ: Read more…

ದುಡುಕಿನ ನಿರ್ಧಾರ ಕೈಗೊಂಡ ವ್ಯಕ್ತಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತ್ನಿ ಹತ್ಯೆ, ನಂತರ ಆತ್ಮಹತ್ಯೆ

ಕೊಪ್ಪಳ: ಪತಿಯೇ ಪತ್ನಿಯನ್ನು ಕೊಲೆ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ತಾಲೂಕಿನ ಬುಡಶೆಡ್ನಾಳ್ ಗ್ರಾಮದಲ್ಲಿ ನಡೆದಿದೆ. ಲಕ್ಕವ್ವ ವಾಲೀಕಾರ(36) ಕೊಲೆಯಾದವರು, ನಿಂಗಪ್ಪ ವಾಲೀಕಾರ(40) ಆತ್ಮಹತ್ಯೆ ಮಾಡಿಕೊಂಡವರು. Read more…

BIG NEWS: ಕಸ್ಟಮ್ಸ್ ಅಧಿಕಾರಿ ಹೆಸರಲ್ಲಿ ವಿಡಿಯೋ ಕಾಲ್; ಮಹಿಳೆಯನ್ನು ನಗ್ನವಾಗಿಸಿ ಬ್ಲ್ಯಾಕ್ ಮೇಲ್

ಬೆಂಗಳೂರು: ಹಣಕ್ಕಾಗಿ ವಂಚಕರು ಮಾಡುವ ಮೋಸ ದಿನಕ್ಕೊಂದು ರೀತಿಯಲ್ಲಿ ಅನಾವರಣಗೊಳ್ಳುತ್ತಿದೆ. ಕಸ್ಟಮ್ಸ್ ಅಧಿಕಾರಿಯ ಸೋಗಿನಲ್ಲಿ ವಂಚಕನೊಬ್ಬ ಆನ್ ಲೈನ್ ನಲ್ಲಿ ಮಹಿಳೆಗೆ 14.57 ಲಕ್ಷ ರೂಪಾಯಿ ವಂಚಿಸಿರುವ ಘಟನೆ Read more…

BREAKING: ದಿಂಬಿನಿಂದ ಉಸಿರುಗಟ್ಟಿಸಿ ಇಬ್ಬರು ಮಕ್ಕಳ ಕೊಂದ ತಾಯಿ

ಬೆಂಗಳೂರು: ತಾಯಿಯೇ ಇಬ್ಬರು ಮಕ್ಕಳ ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 9 ವರ್ಷದ ಪುತ್ರಿ ಮತ್ತು 7 ವರ್ಷದ ಮಗನ Read more…

ಭಾರತ ಮಾತೆ ಫೋಟೋ ಎಡಿಟ್ ಮಾಡಿ ಅವಹೇಳನ: ಓರ್ವ ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಭಾರತ ಮಾತೆ ಫೋಟೋ ಎಡಿಟ್ ಮಾಡಿ ಅವಹೇಳನ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಜಾಲತಾಣಗಳಲ್ಲಿ ಫೋಟೋ ಎಡಿಟ್ ಮಾಡಿ ಅವಹೇಳನ ಮಾಡಿದ ಬಗ್ಗೆ ಗಣೇಶ್ ಎಂಬುವರು Read more…

BREAKING: ರಂಜಾನ್ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಅಪಘಾತದಲ್ಲಿ ಸಾವು

ಬೆಂಗಳೂರು: ಟಾಟಾ ಏಸ್ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೆಗ್ಗನಹಳ್ಳಿಯ ಮುಖ್ಯ ರಸ್ತೆಯಲ್ಲಿ ತಡರಾತ್ರಿ ಘಟನೆ ನಡೆದಿದೆ. ಬೈಕ್ ಗೆ ಟಾಟಾ ಏಸ್ ಡಿಕ್ಕಿ Read more…

ʼಯುಗಾದಿʼ ಹೊಸ ತೊಡಕು ಮಾಂಸ ಖರೀದಿಗೆ ಮುಗಿಬಿದ್ದ ಜನ

ಮಂಗಳವಾರ ಯುಗಾದಿ ಹಬ್ಬ ಆಚರಿಸಿ, ಬೇವು ಬೆಲ್ಲ, ಒಬ್ಬಟ್ಟು ತಿಂದು ಖುಷಿಪಟ್ಟಿದ್ದ ಬಹುತೇಕ ಜನ ಇವತ್ತು ಹೊಸತೊಡಕು ಆಚರಿಸಲಿದ್ದಾರೆ. ಬುಧವಾರದ ಹೊಸತೊಡಕು ಬಾಡೂಟಕ್ಕೆ ಮಾಂಸ ಖರೀದಿ ಜೋರಾಗಿದೆ. ಮಟನ್‌ Read more…

KPSC ಕಚೇರಿಯಲ್ಲಿ ನಾಪತ್ತೆಯಾಗಿದ್ದ ನೇಮಕಾತಿ ಕಡತ ಪತ್ತೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಕಚೇರಿಯಲ್ಲಿ ನಾಪತ್ತೆಯಾಗಿದ್ದ ಕೊಳಗೇರಿ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿ ಪತ್ರ ಕಚೇರಿಯಲ್ಲಿಯೇ ಪತ್ತೆಯಾಗಿದೆ. ಎರಡು ತಿಂಗಳಿನಿಂದ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್ Read more…

ಕಾರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಪೊಲೀಸ್ ಸಾವು

ಚಿಕ್ಕಮಗಳೂರು: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಪೊಲೀಸ್ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಕಡೂರು ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ಮಲ್ಲಿಕಾರ್ಜುನ(44) ಮೃತಪಟ್ಟವರು ಎಂದು Read more…

ಕಾಂಗ್ರೆಸ್ ಕಾರ್ಯಕರ್ತನ ಮನೆಯಲ್ಲಿ ಹೋಳಿಗೆ ಊಟ ಸವಿದ ಶಿವಣ್ಣ, ಗೀತಾ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮತ್ತು ನಟ ಶಿವರಾಜ್ ಕುಮಾರ್ ಅವರು ಯುಗಾದಿ ದಿನವೂ ಭರ್ಜರಿ ಪ್ರಚಾರ ನಡೆಸಿದ್ದಾರೆ. ಶ್ರೀರಾಮನಗರ ಬೆಂಕಿನಗರದಲ್ಲಿ Read more…

ಬೇಡಿಕೆಯಷ್ಟು ಪೂರೈಕೆಯಾಗದ ಮದ್ಯ: ಪರದಾಟ

ಬೆಂಗಳೂರು: ಲೋಕಸಭೆ ಚುನಾವಣೆ, ಬೇಸಿಗೆ, ಹಬ್ಬ, ಜಾತ್ರೆಗಳ ಕಾರಣದಿಂದ ಮದ್ಯ ಮತ್ತು ಬಿಯರ್ ಗೆ ಭಾರಿ ಬೇಡಿಕೆ ಶುರುವಾಗಿದೆ. ಆದರೆ ಬೇಡಿಕೆಗೆ ತಕ್ಕಂತೆ ಮದ್ಯ, ಬಿಯರ್ ಪೂರೈಕೆ ಆಗುತ್ತಿಲ್ಲ. Read more…

ಲೆನ್ಸ್ ಕಾರ್ಟ್ ಉದ್ಯಮ ಘಟಕ ಸ್ಥಾಪಿಸಲು ಅಗತ್ಯ ನೆರವು: ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: ಲೆನ್ಸ್ ಕಾರ್ಟ್ ಉದ್ಯಮ ಘಟಕ ಸ್ಥಾಪಿಸಲು ಕೈಗಾರಿಕಾ ಇಲಾಖೆ ಅಗತ್ಯ ನೆರವು ನೀಡಲಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 60 Read more…

ರಾಜ್ಯದ ವಿವಿಧೆಡೆ ಯುಗಾದಿ ಸಂಭ್ರಮ ಹೆಚ್ಚಿಸಿದ ಮಳೆ

ಬೆಂಗಳೂರು: ಯುಗಾದಿ ದಿನ ರಾಜ್ಯದ ವಿವಿಧೆಡೆ ಮಳೆಯಾಗಿದೆ. ಭಾರಿ ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ತಂಪಿನ ಅನುಭವವಾಗಿದೆ. ಕೊಪ್ಪಳ, ವಿಜಯನಗರ, ಹಾವೇರಿ, ಬಾಗಲಕೋಟೆ ಜಿಲ್ಲೆಯ ಹಲವೆಡೆ ಮಂಗಳವಾರ ಮಳೆಯಾಗಿದೆ. ಬಿಸಿಲಿನ Read more…

ಇಂದು ಬೆಳಗ್ಗೆ 10 ಗಂಟೆಗೆ ‘ದ್ವಿತೀಯ PUC’ ಫಲಿತಾಂಶ ಪ್ರಕಟ, ಈ ರೀತಿ ಚೆಕ್ ಮಾಡಿ..!

ಬೆಂಗಳೂರು : ಇಂದು ಬೆಳಗ್ಗೆ 10 ಗಂಟೆಗೆ ‘ದ್ವಿತೀಯ PUC 2024 ’ ಫಲಿತಾಂಶ ಪ್ರಕಟವಾಗಲಿದೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...