alex Certify Karnataka | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳ ಸಂಖ್ಯೆ ಇಳಿಕೆ: ಉಪನ್ಯಾಸಕರಿಗೆ ಕೆಲಸ ಕಳೆದುಕೊಳ್ಳುವ ಭೀತಿ

ಬೆಂಗಳೂರು: ವಿದ್ಯಾರ್ಥಿಗಳ ಕೊರತೆ ಇರುವ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರನ್ನು ಕೆಲಸದಿಂದ ಬಿಡುಗಡೆ ಮಾಡುವಂತೆ ಸರ್ಕಾರ ಆದೇಶಿಸಿದೆ. ಆಡಳಿತ ಮಂಡಳಿಗಳಿಗೆ ಈ ಕುರಿತಾಗಿ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ Read more…

ಪಿಜ್ಜಾ ತಲುಪಿಸದ ಕಂಪನಿಗಳಿಗೆ ಶಾಕ್: ಗ್ರಾಹಕರಿಗೆ 40,000 ರೂ. ಪರಿಹಾರ ನೀಡಲು ಆದೇಶ

ರಾಯಚೂರು: ಗ್ರಾಹಕರಿಗೆ ಸಕಾಲದಲ್ಲಿ ಪಿಜ್ಜಾ ತಲುಪಿಸದ ಕಂಪನಿಗಳಿಗೆ 40,000 ರೂ. ಪಾವತಿಸುವಂತೆ ರಾಯಚೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಪಿಜ್ಜಾ ತಲುಪಿಸದೆ ಹಣ ಸ್ವೀಕರಿಸಿದ ಸಂದೇಶ Read more…

BREAKING: ಮದ್ಯ ಸೇವನೆಗೆ ಹಣ ಕೊಡದಿದ್ದಕ್ಕೆ ಬಿಯರ್ ಬಾಟಲಿಯಿಂದ ಹೊಡೆದು ಕೊಲೆ

ಮೈಸೂರು: ಮದ್ಯಸೇವನೆಗೆ ಹಣ ನೀಡಲು ನಿರಾಕರಿಸಿದ್ದಕ್ಕೆ ವ್ಯಕ್ತಿಯನ್ನು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡಿನ ಸರಸ್ವತಿ ಕಾಲೋನಿಯಲ್ಲಿ ಘಟನೆ ನಡೆದಿದೆ. ನಂಜನಗೂಡಿನ ಮಹದೇವ Read more…

ಮಣಿಪಾಲ್ ಆಸ್ಪತ್ರೆಯಲ್ಲಿ ಶಾಮನೂರು ಶಿವಶಂಕರಪ್ಪ ಆರೋಗ್ಯ ವಿಚಾರಿಸಿದ ತರಳಬಾಳು ಶ್ರೀ

ಬೆಂಗಳೂರು: ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಭೇಟಿಯಾದ ಸಿರಿಗೆರೆ ತರಳಬಾಳು ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ Read more…

ಬಂಡೀಪುರದಲ್ಲಿ ರಾತ್ರಿ ಹೊಸದಾಗಿ ವಾಹನ ಸಂಚಾರಕ್ಕೆ ಅವಕಾಶ ಇಲ್ಲ: ಈಶ್ವರ್ ಖಂಡ್ರೆ

ಬೆಂಗಳೂರು: ಕರ್ನಾಟಕ ಮತ್ತು ಕೇರಳ ನಡುವಿನ ಸಂಪರ್ಕ ಮಾರ್ಗವಾಗಿರುವ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ರಾತ್ರಿ ಹೊಸದಾಗಿ ವಾಹನ ಸಂಚಾರಕ್ಕೆ ಅವಕಾಶವಿಲ್ಲ ಎಂದು ಅರಣ್ಯ ಸಚಿವ ಈಶ್ವರ್ Read more…

ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್: ನೀರಿನ ಶುಲ್ಕವೂ ಹೆಚ್ಚಳ

ಬೆಂಗಳೂರು: ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ನೀರಿನ ಶುಲ್ಕವೂ ಏರಿಕೆಯಾಗುವ ಸಾಧ್ಯತೆ ಇದೆ. ಕಾವೇರಿ ನೀರಿನ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಮುಂದಿನ ವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Read more…

ಅಂಬೇಡ್ಕರ್ ಬಗ್ಗೆ ಹೇಳಿಕೆ ನೀಡಿದ ಕೇಂದ್ರ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಇಂದು ಕೋಲಾರ ಬಂದ್

ಕೋಲಾರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ ಇಂದು ವಿವಿಧ ಸಂಘಟನೆಗಳಿಂದ ಕೋಲಾರ ನಗರ ಬಂದ್ ಗೆ ಕರೆ Read more…

ಕಚೇರಿಯಲ್ಲೇ ಡಿವೈಎಸ್ಪಿ ರಾಸಲೀಲೆ: ದೂರು ನೀಡಲು ಬಂದ ಮಹಿಳೆಗೆ ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ವಿಡಿಯೋ ವೈರಲ್

ತುಮಕೂರು: ದೂರು ನೀಡಲು ಬಂದ ಮಹಿಳೆಯನ್ನು ಪುಸಲಾಯಿಸಿ ಆಕೆಯ ಮೇಲೆ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಘಟನೆಯ ವಿಡಿಯೋ ಗುರುವಾರ ವೈರಲ್ ಆಗಿದೆ. ಜಮೀನು ವ್ಯಾಜ್ಯದ Read more…

ಶುಭ ಸುದ್ದಿ: ವಿವಿಧ ಇಲಾಖೆ, ನಿಗಮಗಳಲ್ಲಿ 747 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ವಿವಿಧ ಇಲಾಖೆ ನಿಗಮಗಳ ಒಟ್ಟು 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸಿಕೊಡುವಂತೆ ಕೋರಿಕೆ ಸಲ್ಲಿಸಲಾಗಿದೆ. ಸರ್ಕಾರದ ಒಪ್ಪಿಗೆ ದೊರೆತ ನಂತರ ಲಿಖಿತ ಪರೀಕ್ಷೆಗೆ Read more…

ನಿವೇಶನ ಖರೀದಿಸಿ 3 ವರ್ಷದಲ್ಲಿ ಮನೆ ಕಟ್ಟದವರಿಗೆ ಮಾರ್ಗಸೂಚಿ ದರದ ಶೇ. 10 ರಷ್ಟು ದಂಡ ಪಾವತಿ ಕಡ್ಡಾಯ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಖರೀದಿಸಿ ಲೀಸ್ ಕಂ ಅಗ್ರಿಮೆಂಟ್ ಮಾಡಿಸಿಕೊಂಡು ಮೂರು ವರ್ಷದಲ್ಲಿ ಮನೆ ಕಟ್ಟದೆ ಒಪ್ಪಂದ ನಿಯಮ ಉಲ್ಲಂಘಿಸಿದವರಿಗೆ ನಿವೇಶನದ ಮಾರ್ಗಸೂಚಿ ದರದ ಶೇಕಡ Read more…

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಜ.19 ರಂದು ನಿಗದಿಯಾಗಿದ್ದ ‘NMMS’ ಪರೀಕ್ಷೆ ಫೆ.2 ಕ್ಕೆ ಮುಂದೂಡಿಕೆ.!

ಬೆಂಗಳೂರು : 2024-25ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನ(NMMS) ಪರೀಕ್ಷೆಯನ್ನು ದಿನಾಂಕ:19.01.2025 (ಭಾನುವಾರ) ರಂದು ನಡೆಸುವುದಾಗಿ ಉಲ್ಲೇಖ(2) ರ ಈ ಕಛೇರಿ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು. ಕಾರಣಾಂತರಗಳಿಂದ Read more…

BIG NEWS : ಇಂದಿನಿಂದ UGC NET, JEE ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ರಾಷ್ಟ್ರೀಯ ಪರೀಕ್ಷೆ ಸಮಿತಿ ವತಿಯಿಂದ ಜ.03 ರಿಂದ 16 ರವರೆಗೆ ಯುಜಿಸಿ ನೆಟ್ ಮತ್ತು ಜೆಇಇ ಪರೀಕ್ಷೆಗಳು ಐಓಎನ್ ಡಿಜಿಟಲ್ ಝೋನರ್, ಐಡಿಝಡ್, ಮಾಚೇನಹಳ್ಳಿ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, Read more…

ಸಿಲಿಂಡರ್ ಸ್ಪೋಟ ದುರಂತದಲ್ಲಿ ಮೃತಪಟ್ಟ 8 ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಹುಬ್ಬಳ್ಳಿ: ಹುಬ್ಬಳ್ಳಿಯ ಅಚ್ಚವ್ವ ಕಾಲೋನಿ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಡಿಸೆಂಬರ್ 22ರಂದು ನಡೆದ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತಬಿಟ್ಟ 8 ಮಾಲಾಧಾರಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 Read more…

ಉದ್ಯೋಗ ವಾರ್ತೆ : ರಾಜ್ಯದ ‘ಕೃಷಿ ಇಲಾಖೆ’ಯಲ್ಲಿ 945 ಹುದ್ದೆಗಳಿಗೆ ಇಂದಿನಿಂದ ಸಲ್ಲಿಕೆ ಆರಂಭ |KPSC Recruitment 2025

ಬೆಂಗಳೂರು : ಕರ್ನಾಟಕ ರಾಜ್ಯ ಕೃಷಿ ಇಲಾಖೆ   945 ಹುದ್ದೆಗಳಿಗೆ ಅರ್ಜಿ  ಆಹ್ವಾನಿಸಿದ್ದು,ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಆನ್ಲೈನ್ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ  : 03-01-2025 Read more…

BIG NEWS : ರಾಜ್ಯ ಸರ್ಕಾರದಿಂದ 2025ನೇ ಸಾಲಿಗೆ ಮಂಜೂರಾದ ‘ಸಾರ್ವತ್ರಿಕ ರಜಾ ದಿನಗಳ ಪಟ್ಟಿ’ ಹೀಗಿದೆ |Govt Holiday

ಬೆಂಗಳೂರು : 2024 ಕಳೆದು 2025 ಕ್ಕೆ ಕಾಲಿಟ್ಟಿದ್ದೇವೆ. ರಾಜ್ಯ ಸರ್ಕಾರ 2025ನೇ ಸಾಲಿಗೆ ಮಂಜೂರಾದ ‘ಸಾರ್ವತ್ರಿಕ ರಜಾ ದಿನಗಳ ಪಟ್ಟಿ’ ಬಿಡುಗಡೆ ಮಾಡಿದ್ದು, ಈ ಬಗ್ಗೆ ಸಂಪೂರ್ಣ Read more…

ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಜ. 11 ರಂದು ನೇರ ಸಂದರ್ಶನ Read more…

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಂಗಳೂರು: ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ “ಪ್ರಗತಿ Read more…

BIG NEWS: ಗೋ ಶಾಲೆಗಳ ಬಲವರ್ಧನೆ ಸೇರಿ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು

ಬೆಂಗಳೂರು: ಮುಖ್ಯಮ೦ತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳಿವು 209 ಕೋಟಿ ರೂ. ವೆಚ್ಚದಲ್ಲಿ ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿಯಲ್ಲಿ Read more…

SHOCKING: ಶಾಲೆಯಿಂದ ಬ್ಯಾಗ್ ತರದ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಪರಾರಿಯಾದ ಸ್ನೇಹಿತರು

ಬೆಳಗಾವಿ: ಶಾಲೆಯಿಂದ ಬ್ಯಾಗ್ ತರಲು ನಿರಾಕರಿಸಿದ್ದಕ್ಕೆ 10ನೇ ತರಗತಿ ವಿದ್ಯಾರ್ಥಿಗೆ ಸಹಪಾಠಿಗಳು ಚಾಕುವಿನಿಂದ ಇರಿದಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನ ವಾಲ್ಮೀಕಿ ಮೈದಾನದಲ್ಲಿ ಘಟನೆ ನಡೆದಿದೆ. ಪ್ರದೀಪ್ ಬಂಡಿವಡ್ಡರ್ Read more…

BREAKING: ಸೂರ್ಯಾಸ್ತದ ಸೆಲ್ಫಿ ತೆಗೆದುಕೊಳ್ಳುವಾಗ ಬೆಟ್ಟದ ಮೇಲಿಂದ ಜಾರಿ ಬಿದ್ದು ಯುವತಿಗೆ ಗಾಯ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಯುವತಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ರಾಯಚೂರು ಮೂಲದ ಅಶ್ವಿನಿ ಗಾಯಗೊಂಡವರು ಎಂದು ಹೇಳಲಾಗಿದೆ. ಬೆಟ್ಟದ ಮೇಲಿಂದ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿದ್ಯಾರ್ಥಿ ವೇತನಕ್ಕೆ ಇ-ಕೆವೈಸಿ ಕಡ್ಡಾಯ, ಉಚಿತ ನೋಂದಣಿಗೆ ಅವಕಾಶ

2024-25ನೇ ಸಾಲಿನಿಂದ ಕೇಂದ್ರ ಪುರಸ್ಕೃತ ವಿದ್ಯಾರ್ಥಿವೇತನ ಕಾರ್ಯಕ್ರಮಗಳಿಗೆ ಆಧಾರ್ ಬಯೋಮೆಟ್ರಿಕ್ ಅಥೆಂಟಿಕೇಷನ್ ಅಂಡ್ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್, ಬೆಂಗಳೂರು ಒನ್ Read more…

BREAKING: ಹುಬ್ಬಳ್ಳಿಯಿಂದ ವಿಭಜನೆಯಾಗಿ ಧಾರವಾಡ ಪ್ರತ್ಯೇಕ ಪಾಲಿಕೆ ರಚನೆ, ಸಿಹಿ ಹಂಚಿ ಸಂಭ್ರಮಾಚರಣೆ

ಧಾರವಾಡ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಜ. 5ರಿಂದ ಸಾರಿಗೆ ಬಸ್ ಟಿಕೆಟ್ ಪರಿಷ್ಕೃತ ದರ ಜಾರಿ, ಖಾಸಗಿ ಬಸ್ ಟಿಕೆಟ್ ದರವೂ ಹೆಚ್ಚಳ

ಬೆಂಗಳೂರು: ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಪ್ರಯಾಣ ದರವನ್ನು ಶೇಕಡ 15ರಷ್ಟು ಏರಿಕೆ ಮಾಡಲಾಗಿದೆ. ಜನವರಿ 5 ರಿಂದ ಪರಿಷ್ಕೃತ ಟಿಕೇಟ್ ದರ ಜಾರಿಗೆ Read more…

ಬಳ್ಳಾರಿ ಬಿಮ್ಸ್ ಬಳಿಕ ರಿಮ್ಸ್ ನಲ್ಲಿ ಬಾಣಂತಿಯರ ಮರಣ ಮೃದಂಗ: ಸಾವು ತಡೆಗಟ್ಟಲು ಕ್ರಮ ಕೈಗೊಳ್ಳಿ, ಇಲ್ಲ ಕುರ್ಚಿ ಬಿಟ್ಟು ತೊಲಗಿ; ಸರ್ಕಾರಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ಬಳ್ಳಾರಿ ಬಿಮ್ಸ್ ಬಳಿಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಾಣಂತಿಯರ ಸರಣಿ ಸಾವಿನ ಬಗ್ಗೆ ವರದಿಯಾಗುತ್ತಿದ್ದು, ರಾಯಚೂರಿನಲ್ಲಿ 11 ಬಾಣಂತಿಯರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ರಾಜ್ಯ Read more…

BREAKING: ಆರುಂಡಿ ಶ್ರೀನಿವಾಸ್ ಸೇರಿ 30 ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರಕಟಿಸಲಾಗಿದೆ. ಜೀವಮಾನ ಸಾಧನೆ ವಿಶೇಷ ಪ್ರಶಸ್ತಿಯನ್ನು ಮಂಗಳೂರು ವಾರ್ತಾ ಭಾರತೀಯ ಅಬ್ಬು ಸಲಾಂ ಪುತ್ತಿಗೆ ಅವರಿಗೆ ನೀಡಲಾಗಿದೆ. ಶಿವಮೊಗ್ಗದ ಪತ್ರಕರ್ತ Read more…

ಹನಿಟ್ರ್ಯಾಪ್ ಬಲೆಯ್ಲಲಿ ಸಿಲುಕಿದ ಪೊಲೀಸ್ ಪೇದೆ: ಮನನೊಂದ ಪತ್ನಿ ಆತ್ಮಹತ್ಯೆಗೆ ಯತ್ನ

ಕಲಬುರಗಿ: ಪೊಲೀಸ್ ಪೇದೆಯೊಬ್ಬರು ಹನಿಟ್ರ್ಯಾಪ್ ಬಲೆಯಲ್ಲಿ ಸಿಲುಕಿದ್ದು, ಮನನೊಂದ ಪತ್ನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ಸೆನ್ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಓರ್ವರನ್ನು ಪೂಜಾ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಗಾರ್ಮೆಂಟ್ಸ್ ಗೋದಾಮಿನಲ್ಲಿ ಬೆಂಕಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಗಾರ್ಮೆಂಟ್ಸ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಕಟ್ಟಡ ಹೊತ್ತಿ ಉರಿದಿದೆ. ಬೆಂಗಳೂರಿನ ಬೊಮ್ಮಸಂದ್ರದ ಗಾರ್ಮೆಂಟ್ಸ್ ಗೋದಾಮಿನಲ್ಲಿ Read more…

BIG NEWS: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹ: ಜನವರಿ 4ರಂದು ಕಲಬುರಗಿಯಲ್ಲಿ ಬಿಜೆಪಿ ಬೃಹತ್ ಹೋರಾಟ: ಆರ್.ಅಶೋಕ್

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ಬಜನವರಿ Read more…

BREAKING NEWS: ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬಿಸಿ: ಬಸ್ ಪ್ರಯಾಣ ದರ ಹೆಚ್ಚಿಸಲು ಸಚಿವ ಸಂಪುಟ ಸಭೆ ಅನುಮೋದನೆ

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಲಿದೆ. ಬಸ್ ಪ್ರಯಾಣ ದರ ಏರಿಕೆಗೆ ರಾಜ್ಯ ಸಚಿವ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ Read more…

BIG NEWS: ಹಂಪಿ ಉತ್ಸವಕ್ಕೆ ಡೇಟ್ ಫಿಕ್ಸ್: ಫೆ.28ರಿಂದ ಮೂರು ದಿನಗಳ ಕಾಲ ಅದ್ಧೂರಿ ಉತ್ಸವ

ಬೆಂಗಳೂರು: ಹಂಪಿ ಉತ್ಸವಕ್ಕೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಈ ಬಾರಿ ಒಂದು ತಿಂಗಳು ವಿಳಂಬವಾಗಿ ಹಂಪಿ ಉತ್ಸವ ನಡೆಯಲಿದೆ. ಫೆಬ್ರವರಿ 28ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...