alex Certify Karnataka | Kannada Dunia | Kannada News | Karnataka News | India News - Part 50
ಕನ್ನಡ ದುನಿಯಾ
    Dailyhunt JioNews

Kannada Duniya

ತಡೆಯಾಜ್ಞೆ ತೆರವು: ಕೆಎಎಸ್ ಮರು ಪರೀಕ್ಷೆಗೆ ಹೈಕೋರ್ಟ್ ಒಪ್ಪಿಗೆ: ನಿಗದಿಯಂತೆ ಡಿ. 29 ರಂದು ಎಕ್ಸಾಂ

ಧಾರವಾಡ: ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯನ್ನು ಹೊಸದಾಗಿ ನಡೆಸಲು ಕರ್ನಾಟಕ ಲೋಕಸೇವಾ ಆಯೋಗದ ಆದೇಶಕ್ಕೆ ನೀಡಿದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಲಾಗಿದ್ದು ಕೆಎಎಸ್ ಮರು ಪರೀಕ್ಷೆ ನಡೆಸಲು Read more…

ಅಡಿಕೆ ಬೆಳೆಗಾರರಿಗೆ ಬಿಗ್ ಶಾಕ್: ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 54 ಸಾವಿರ ಹೆಕ್ಟೇರ್ ಅಡಿಕೆ ಬೆಳೆ ಹಾನಿ

ಬೆಳಗಾವಿ: ಎಲೆ ಚುಕ್ಕೆ ರೋಗದಿಂದ ರಾಜ್ಯದಲ್ಲಿ ಸುಮಾರು 53,977 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ ಬೆಳೆಗೆ ಹಾನಿಯಾಗಿದೆ ಎಂದು ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ Read more…

ಮತ್ತೆ ಮುನ್ನೆಲೆಗೆ ಕೋವಿಡ್ ಹಗರಣ: ಅಕ್ರಮದ ಬಗ್ಗೆ ಮೊದಲ ಎಫ್ಐಆರ್ ದಾಖಲು

ಬೆಂಗಳೂರು: ಬೆಳಗಾವಿ ಅಧಿವೇಶನ ನಡೆಯುತ್ತಿರುವ ಹೊತ್ತಲ್ಲೇ ಕೋವಿಡ್ ಹಗರಣ ಮತ್ತೆ ಮುನ್ನೆಲೆಗೆ ಬಂದಿದೆ. ರಾಜ್ಯದಲ್ಲಿ ಕೋವಿಡ್ ಅಕ್ರಮದ ಬಗ್ಗೆ ಮೊದಲ ಎಫ್ಐಆರ್ ದಾಖಲಿಸಲಾಗಿದೆ. ಕೋವಿಡ್ ನಿರ್ವಹಣೆ ವೇಳೆ ಮಾಸ್ಕ್, Read more…

ಕಾಡಾನೆಗಳಿಂದ ಬೆಳೆ ನಾಶ ತಡೆಗೆ ಕಾರ್ಯಪಡೆ, ಕ್ಷಿಪ್ರ ಸ್ಪಂದನ ತಂಡ

ಬೆಳಗಾವಿ: ಕಾಡಾನೆಗಳು ಹಿಂಡು ಹಿಂಡಾಗಿ ಜನವಸತಿ ಪ್ರದೇಶಗಳಿಗೆ ಬಂದು ರೈತರ ಬೆಳೆಗಳನ್ನು ನಾಶ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇದನ್ನು ತಡೆಯಲು ಆನೆ ಕಾರ್ಯ ಪಡೆ, ಕ್ಷಿಪ್ರ ಸ್ಪಂದನ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿಶೇಷ ಪ್ರೋತ್ಸಾಹಧನಕ್ಕೆ ಆನ್ ಲೈನ್ ನಲ್ಲಿ ಅರ್ಜಿ

2024-25ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಆನ್‍ಲೈನ್ ಮೂಲಕ  Read more…

BIG NEWS: 10 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ, 2 ಲಕ್ಷ ಉದ್ಯೋಗ ಸೃಷ್ಟಿಗೆ ಹೊಸ ಜವಳಿ ನೀತಿ ಜಾರಿ

ಬೆಳಗಾವಿ: 2024-26ರ ಅವಧಿಗೆ 10,000 ಕೋಟಿ ರೂ. ಬಂಡವಾಳ ಹೂಡಿಕೆ ಹಾಗೂ ಎರಡು ಲಕ್ಷ ಉದ್ಯೋಗ ಸೃಷ್ಟಿಯ ಗುರಿಯೊಂದಿಗೆ ಹೊಸ ಜವಳಿ ನೀತಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜವಳಿ Read more…

BREAKING: ಮುಡಾ ವಿವಾದದ ಬೆನ್ನಲ್ಲೇ ಬಿಡಿಎ ಮಾದರಿಯಲ್ಲಿ ಪ್ರತ್ಯೇಕ ಕಾಯ್ದೆಗೆ ಸಂಪುಟ ಅಸ್ತು: ಮುಂದಿನ ವಾರವೇ ಮಸೂದೆ ಮಂಡನೆ

ಬೆಳಗಾವಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ವಿವಾದದ ಬೆನ್ನಲ್ಲೇ ಪ್ರತ್ಯೇಕ ಕಾಯ್ದೆಗೆ ಸಚಿವ ಸಂಪುಟ ಸಭೆ ಅಸ್ತು ಎಂದಿದೆ. ಬಿಡಿಎ ಮಾದರಿಯಲ್ಲಿ ಮುಡಾಗೆ ಪ್ರತ್ಯೇಕ ಕಾಯ್ದೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಮಹಾನಗರಗಳಿಗೆ 2000 ಕೋಟಿ ರೂ. ಅನುದಾನ: ಗಾಜನೂರು ಬಳಿ ನೀರು ಶುದ್ಧೀಕರಣ ಘಟಕ ನಿರ್ಮಾಣ

ಬೆಳಗಾವಿ(ಸುವರ್ಣಸೌಧ): ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ಗಾಜನೂರು ಬಳಿ ಹೊಸದಾಗಿ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಸ್ಥಳ ಅರಣ್ಯ ಪ್ರದೇಶದಲ್ಲಿ ಇರುವುದರಿಂದ Read more…

ಉತ್ತರ ಕರ್ನಾಟಕ ಜನತೆಗೆ ಸಿಹಿ ಸುದ್ದಿ: ಉದ್ಯೋಗ ಸೃಷ್ಟಿಗೆ 432 ನವೋದ್ಯಮಗಳ ಆರಂಭ

ಬೆಳಗಾವಿ: ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯೋಗ ಸೃಷ್ಟಿಯ ಉದ್ದೇಶದಿಂದ ಬಿಯಾಂಡ್ ಬೆಂಗಳೂರು ಕಾರ್ಯಕ್ರಮದಡಿಯಲ್ಲಿ 432 ನವೋದ್ಯಮಗಳ ಆರಂಭಕ್ಕೆ ನೋಂದಣಿಯನ್ನು ಮಾಡಿಕೊಂಡಿವೆ. ಆ ಮೂಲಕ ಈ ಭಾಗದಲ್ಲಿ ಹೆಚ್ಚಿನ ಉದ್ಯೋಗ Read more…

ಹೆಚ್ಚಿನ ಬೇಡಿಕೆಯ ಸಿರಿ ಧಾನ್ಯ ಕೃಷಿಯಲ್ಲಿ ತೊಡಗಿಕೊಳ್ಳಿ: ರೈತರಿಗೆ ಸಿಎಂ ಸಲಹೆ

ಬೆಳಗಾವಿ: ಇಡೀ ದೇಶದಲ್ಲಿ ಕರ್ನಾಟಕವು ಸಿರಿಧಾನ್ಯ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ಬೆಳಗಾವಿಯ ಸುವರ್ಣಸೌಧದ Read more…

ರೈತರಿಗೆ ಗುಡ್ ನ್ಯೂಸ್: 4290 ರೂ. ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ನೋಂದಣಿ: ಭತ್ತಕ್ಕೆ 2300 ರೂ. ನಿಗದಿ

ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಸಾಮಾನ್ಯ ಪ್ರತಿ ಕ್ವಿಂಟಾಲ್ 2300 ರೂ. ಹಾಗೂ ಎ ಗ್ರೇಡ್ ಪ್ರತಿ ಕ್ವಿಂಟಾಲ್‍ಗೆ 2320 ರೂ. ರಂತೆ ಹಾಗೂ ಪ್ರತಿ Read more…

BREAKING: ಸೋಡಿಯಂ ಸ್ಫೋಟಕ ಎಸೆದಿದ್ದ ಡ್ರೋನ್ ಪ್ರತಾಪ್ ಗೆ ಬಿಗ್ ಶಾಕ್: 3 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ತುಮಕೂರು: ಸೋಡಿಯಂ ಸ್ಫೋಟಕ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ನನ್ನು ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿ ತುಮಕೂರು ಜಿಲ್ಲೆಯ ಮಧುಗಿರಿ ನ್ಯಾಯಾಲಯ ಆದೇಶಿಸಿದೆ. ಮಧುಗಿರಿ ವೃತ್ತದ Read more…

BIG NEWS: ರಾಜ್ಯದ 50 ಸ್ಥಳೀಯ ಸಂಸ್ಥೆಗಳು ಮೇಲ್ದರ್ಜೆಗೆ

ಬೆಳಗಾವಿ: ರಾಜ್ಯದ ವಿವಿಧ ಕಡೆಗಳಿಂದ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ, ಪಟ್ಟಣ ಪಂಚಾಯಿತಿಗಳನ್ನು ಪುರಸಭೆಗಳನ್ನಾಗಿ, ಪುರಸಭೆಗಳನ್ನು ನಗರಸಭೆಗಳನ್ನಾಗಿ ಮೇಲ್ದರ್ಜೆಗೆ ಏರಿಸುವಂತೆ ಕೋರಿ 50ಕ್ಕೂ ಹೆಚ್ಚು ಪ್ರಸ್ತಾವನೆಗಳನ್ನು ರಾಜ್ಯ ಸರ್ಕಾರ Read more…

ರಾಜ್ಯದಲ್ಲಿ ಹೊಸದಾಗಿ 3988 ಅಂಗನವಾಡಿ ಆರಂಭಕ್ಕೆ ಚಿಂತನೆ

ಬೆಳಗಾವಿ: ರಾಜ್ಯದಲ್ಲಿ ಹೊಸದಾಗಿ 3988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಅನುಮೋದನೆ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!

ಬೆಳಗಾವಿ: ಗರ್ಭಿಣಿಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದು, ಮೂವರು ಕಂದಮ್ಮಗಳು ಆರೋಗ್ಯವಾಗಿದ್ದಾರೆ. ಈ ಅಪರೂಪದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿಯಲಿ ನಡೆದಿದೆ. ಸಾಮಾನ್ಯವಾಗಿ ಟ್ವಿನ್ಸ್ ಅಥವಾ ಅವಳಿ ಮಕ್ಕಳಿಗೆ Read more…

ಗ್ರಾಪಂ ಸದಸ್ಯರಿಗೆ ಗುಡ್ ನ್ಯೂಸ್: ಮಾಸಿಕ ಗೌರವಧನ ಹೆಚ್ಚಳ ಸೇರಿ ಬೇಡಿಕೆಗಳ ಈಡೇರಿಕೆ

ಬೆಳಗಾವಿ: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು Read more…

BIG NEWS: ಹುಟ್ಟಿದ ಶಿಶುವನ್ನೇ ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾದ ತಾಯಿ: ನವಜಾತ ಶಿಶು ಸಾವು

ಬೆಳಗಾವಿ: ಹುಟ್ಟಿದ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಬಾಣಂತಿ ತಾಯಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ನಡೆದಿದೆ. ಪರಿಣಾಮ ನವಜಾತ ಶಿಶು ಸಾವನ್ನಪ್ಪಿದೆ. ಕಾಲು ಜಾರಿ ಬಿದ್ದಿದ್ದ Read more…

BREAKING NEWS: ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಜಾಮೀನು: ರೇಣುಕಾಸ್ವಾಮಿ ತಂದೆ ಹೇಳಿದ್ದೇನು?

ಚಿತ್ರದುರ್ಗ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ದರ್ಶನ್ Read more…

ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ ಪೊಲೀಸರಿಗೆ ಗಾಯ ಹೇಗಾಯಿತು? ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ ? ಸಿಎಂ ಪ್ರಶ್ನೆ

ವಿಜಯಪುರ: ಪಂಚಮಸಾಲಿ ಸಮುದಾಯದ ಪ್ರತಿಭಟನೆ ವೇಳೆ ಕಲ್ಲು ತೂರಾಟ, ಲಾಠಿ ಚಾರ್ಜ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು Read more…

BIG NEWS : ರಾಜ್ಯದ ದೇವದಾಸಿ ಮಹಿಳೆಯರಿಗೂ ‘ಗೃಹಲಕ್ಷ್ಮಿ’ ಯೋಜನೆಯ 2000 ರೂ. ಸಿಗುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆಯ ನೆರವು ದೊರೆಯುತ್ತಿದ್ದು, ಸೌಲಭ್ಯ ದೊರೆಯದ ಬಗ್ಗೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ದೇವದಾಸಿ Read more…

BREAKING: ನಟ ದರ್ಶನ್ ಗೆ ಜಾಮೀನು ಮಂಜೂರು: ನೆಚ್ಚಿನ ನಟನ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ಸಂಭ್ರಮಿಸಿದ ಅಭಿಮಾನಿಗಳು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರಾಗುತ್ತಿದ್ದಂತೆ ದರ್ಶನ್ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು Read more…

BIG NEWS : ನಟ ದರ್ಶನ್’ಗೆ ಜಾಮೀನು ಮಂಜೂರು : ಮುಗಿಲು ಮುಟ್ಟಿದ ‘ಡಿ ಬಾಸ್’ ಅಭಿಮಾನಿಗಳ ಸಂಭ್ರಮ.!

ಬೆಂಗಳೂರು : ನಟ ದರ್ಶನ್’ಗೆ ಜಾಮೀನು ಸಿಕ್ಕಿದ್ದಕ್ಕೆ ಡಿ ಬಾಸ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ನಟ ದರ್ಶನ್ ಫೋಟೋಗೆ ಹಾಲಿನ ಅಭಿಷೇಕ ಮಾಡಿ ಸಂಭ್ರಮಾಚರಣೆ ನಡೆಸಿದ್ದಾರೆ. ನಟ Read more…

ಬಾಣಂತಿ-ಶಿಶುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ: ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಬೆಳಗಾವಿ: ಬೆಳಗಾವಿಯಲ್ಲಿ ಬಾಣಂತಿಯರು ಹಾಗೂ ನವಜಾತ ಶಿಶುಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ Read more…

ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ

ವಿಜಯಪುರ : ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಜಯಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ Read more…

ರೈತರಿಗೆ ಗುಡ್ ನ್ಯೂಸ್ : ತುಂತುರು ನೀರಾವರಿ ಯೋಜನೆಯಡಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಯೋಜನೆಯಡಿ ಜೆಟ್ ಪೈಪು/ಸ್ಪಿಕ್ಲಲ್ ಸೌಲಭ್ಯ ಪಡೆಯಲು ಕೃಷಿ ಇಲಾಖೆ ಶಿವಮೊಗ್ಗ ವತಿಯಿಂದ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸೂಕ್ಷ್ಮ Read more…

BREAKING : ನಟ ದರ್ಶನ್ & ಗ್ಯಾಂಗ್ ಗೆ ಬಿಗ್ ರಿಲೀಫ್: ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು.!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊಲೆ ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಪ್ರಮುಖ ಆರೋಪಿಗಳಿಗೂ Read more…

BIG BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್’ಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರು |Actor Darshan

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರು ಆಗಿದೆ. ನಟ ದರ್ಶನ್ ಸೇರಿ 7 ಮಂದಿ Read more…

BIG BREAKING : ನಟ ದರ್ಶನ್ & ಗ್ಯಾಂಗ್’ ಗೆ ಬಿಗ್ ರಿಲೀಫ್ : ಹೈಕೋರ್ಟ್ ನಿಂದ ಜಾಮೀನು ಮಂಜೂರು |Actor Darshan

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರ ಜಾಮೀನು ಅರ್ಜಿ ಕುರಿತಾದ ತೀರ್ಪನ್ನು ಇಂದು ಹೈಕೋರ್ಟ್ ಪ್ರಕಟಿಸಿದೆ.ನಟ ದರ್ಶನ್ ಸೇರಿದಂತೆ 7 ಮಂದಿ ಆರೋಪಿಗಳಿಗೆ Read more…

BIG NEWS : ರಾಜ್ಯ ಸರ್ಕಾರದಿಂದ ಜನತೆಗೆ ‘ನೆಮ್ಮದಿ ಸುದ್ದಿ’ : ‘APL’ ಆಗಿದ್ದ ಕಾರ್ಡು ‘BPL’ ಗೆ ಪರಿವರ್ತನೆ.!

ಎಪಿಎಲ್ ಕಾರ್ಡ್ಗಳಾಗಿ ಪರಿವರ್ತನೆಯಾಗಿದ್ದ ಬಿಪಿಎಲ್ ಕಾರ್ಡ್ಗಳು ಪುನಃ ಬಿಪಿಎಲ್ ಕಾರ್ಡ್ಗಳಾಗಿ ಪರಿವರ್ತನೆಯಾಗಿವೆ. ಇದರಿಂದಾಗಿ ಬಿಪಿಎಲ್ ಕಾರ್ಡ್ ಕಳೆದುಕೊಂಡು ಆತಂಕದಲ್ಲಿದ್ದ ಎಲ್ಲಾ ಬಿಪಿಎಲ್ ಫಲಾನುಭವಿಗಳು ನಿರಾಳರಾಗಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ Read more…

BREAKING : ಬೆಂಗಳೂರಿನಲ್ಲಿ ‘BBMP’ ಪಾರ್ಕ್ ‘ನ ಗೇಟ್ ಬಿದ್ದು ಸೆಕ್ಯೂರಿಟಿ ಗಾರ್ಡ್’ಗೆ ಗಂಭೀರ ಗಾಯ

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಬಿಬಿಎಂಪಿ ಪಾರ್ಕ್ ‘ನ ಗೇಟ್ ಬಿದ್ದು ಸೆಕ್ಯೂರಿಟಿ ಗಾರ್ಡ್ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಂಧಿನಗರದ ತುಳಸಿತೋಪು ಬಳಿಯಿರುವ ಬಿಬಿಎಂಪಿ ಪಾರ್ಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...