alex Certify Karnataka | Kannada Dunia | Kannada News | Karnataka News | India News - Part 500
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಸಬ್ ಸ್ಟೇಷನ್ ಗಳ ಬಳಿ `ಸೋಲಾರ್ ಪಾರ್ಕ್’ ಸ್ಥಾಪನೆ : ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು : ರಾಜ್ಯ ಸರ್ಕಾರವು ವಿದ್ಯುತ್ ಸರಬರಾಜು ಕಂಪನಿಗಲ ಸಬ್ ಸ್ಟೇಷನ್ ಗಳ ಬಳಿ ಸೋಲಾರ್ ಪಾರ್ಕ್ ಗಳ ಸ್ಥಾಪನೆಗೆ ಮುಂದಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ Read more…

ರಾಜ್ಯದ ಜಿಲ್ಲಾ, ತಾಲೂಕು ಪಂಚಾಯಿತಿ ದಿನಗೂಲಿ ನೌಕರರಿಗೆ ಗುಡ್ ನ್ಯೂಸ್ : ವೇತನ ಪಾವತಿಗೆ ಹಣ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ವಿವಿಧ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರ ವೇತನ ಮತ್ತು ಹೊರಗುತ್ತಿಗೆ ಸಿಬ್ಬಂದಿಗಳ ವೇತನ ಪಾವತಿಗಾಗಿ 17.58 ಕೋಟಿ Read more…

ಸಿಇಟಿ, ಪಿಜಿ ಸಿಇಟಿ ಪರೀಕ್ಷೆ ವೇಳಾಪಟ್ಟಿ ಬದಲಾವಣೆ

ಬೆಂಗಳೂರು: ಸಿಇಟಿ, ಪಿಜಿ ಸಿಇಟಿ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. ಪ್ರಸಕ್ತ ಸಾಲಿನ ಎರಡನೇ ಅಥವಾ ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ನಡೆಸಲಾಗುವ ಡಿಪ್ಲೋಮಾ ಸಿಇಟಿಯನ್ನು ಸೆಪ್ಟೆಂಬರ್ 10ರ Read more…

ಆಯನೂರು ಮಂಜುನಾಥ್, ನಾಗರಾಜ ಗೌಡ ಸೇರಿ ಹಲವರು ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಮಾಜಿ ಸಂಸದ ಆಯನೂರು ಮಂಜುನಾಥ್ ಸೇರಿದಂತೆ ಹಲವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರಲು ಪ್ರಯತ್ನಿಸಿ ವಿಫಲರಾಗಿದ್ದ Read more…

ಬೆಂಗಳೂರಿಗರೇ ಗಮನಿಸಿ : ಇಂದು ಈ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ `ವಿದ್ಯುತ್ ವ್ಯತ್ಯಯ’|Power Cut

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿರ್ವಹಣೆ ಸಂಬಂಧಿತ ಅನೇಕ ಯೋಜನೆಗಳನ್ನು ಕೈಗೊಳ್ಳುತ್ತಿರುವುದರಿಂದ ಬೆಂಗಳೂರಿನ ಹಲವು Read more…

ಕಾನೂನಿನಲ್ಲಿ ನಿಗದಿಪಡಿಸಿದ ಅವಧಿಗಿಂತ ಹೆಚ್ಚು ಪ್ರಮಾಣದ ಶಿಕ್ಷೆ ವಿಧಿಸಲಾಗದು: ಹೈಕೋರ್ಟ್ ಮಹತ್ವದ ಅಭಿಪ್ರಾಯ

ಅಪರಾಧ ಪ್ರಕರಣಗಳು ದೃಢಪಟ್ಟ ಸಂದರ್ಭದಲ್ಲಿ ಕಾನೂನಿನಲ್ಲಿ ನಿಗದಿಪಡಿಸಿದ ಅವಧಿಗಿಂತ ಹೆಚ್ಚಿನ ಪ್ರಮಾಣದ ಶಿಕ್ಷೆ ವಿಧಿಸಲಾಗದು ಎಂದು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್, ವ್ಯಕ್ತಿಯೊಬ್ಬನಿಗೆ ವಿಧಿಸಲಾಗಿದ್ದ ಶಿಕ್ಷೆಯ ಪ್ರಮಾಣವನ್ನು ಕಡಿತಗೊಳಿಸಿ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 13 ಸಾವಿರ ಬಸ್ ಚಾಲಕ,ನಿರ್ವಾಹಕರ ನೇಮಕ

ತುಮಕೂರು : ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿಯಿರುವ 13 ಸಾವಿರ ಚಾಲಕ, ನಿರ್ವಾಹಕರ ನೇಮಕ ಮಾಡಲಾಗುವುದು Read more…

`ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ

ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಅನ್ನಭಾಗ್ಯಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ಬದಲಾಗಿ ನೀಡಬೇಕಾಗಿದ್ದ ಆಗಸ್ಟ್ ತಿಂಗಳ ಹಣವನ್ನು ನೇರ ನಗದು ವರ್ಗಾವಣೆ Read more…

ಇಸ್ರೋಗೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ: ವಿಜ್ಞಾನಿಗಳಿಗೆ ಅಭಿನಂದನೆ

ಬೆಂಗಳೂರು: ಚಂದ್ರಯಾನ 3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಸ್ರೋಗೆ ಭೇಟಿ ನೀಡಿ ವಿಜ್ಞಾನಿಗಳನ್ನು Read more…

Chandrayaan-3 : `ಭಾರತದ ಮನುಕುಲದ ಹೆಮ್ಮೆಯ ಕ್ಷಣಗಳಿವು’ : ನಟ ಪ್ರಕಾಶ್ ರಾಜ್ ಟ್ವೀಟ್

ಬೆಂಗಳೂರು : ಭಾರತೀಯ ಬಾಹ್ಯಕಾಶ ಸಂಸ್ಥೆ (ISRO)ದ ಮಹತ್ವಾಕಾಂಕ್ಷಿ ಚಂದ್ರಯಾನ-3 (Chandrayaan-3) ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ (Vikram Lander) ಸಾಫ್ಟ್ ಲ್ಯಾಂಡಿಂಗ್ (Soft landing) ಯಶಸ್ವಿಯಾಗಿದೆ. Read more…

ಉಪನ್ಯಾಸಕರಿಗೆ ಗುಡ್ ನ್ಯೂಸ್: ಕಾಲ ಮಿತಿ ಬಡ್ತಿ ನೀಡಲು ಸರ್ಕಾರ ಸಮ್ಮತಿ

ಬೆಂಗಳೂರು: ಉಪನ್ಯಾಸಕರಿಗೆ ಕಾಲಮಿತಿ ಬಡ್ತಿ ನೀಡಲು ರಾಜ್ಯ ಸರ್ಕಾರ ಸಮ್ಮತಿಸಿದೆ. ಪ್ರೌಢಶಾಲೆಯಿಂದ ಬಡ್ತಿ ಪಡೆದು ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಿಗೆ ಕಾರ್ಯನಿರ್ವಹಿಸುತ್ತಿರುವವರಿಗೆ 10, 15, 20, 25 ವರ್ಷಗಳ Read more…

ಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ 13 ಸಾವಿರ ಹುದ್ದೆ ಭರ್ತಿ, 5000 ಬಸ್ ಖರೀದಿ

ದಾವಣಗೆರೆ: ಸಾರಿಗೆ ಇಲಾಖೆಯಲ್ಲಿ 13,000 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಅವರು ಸುದ್ದಿಗಾರರೊಂದಿಗೆ Read more…

ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ: ಇಸ್ರೋ ಸಾಧನೆಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಚಂದ್ರಯಾನ-3 ವಿಕ್ರಮ್ ರೋವರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಸಂಜೆ 6.04 ಕ್ಕೆ ಇಳಿಯಿತು. ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನದ ವಿಕ್ರಮ್ ಲ್ಯಾಂಡರ್ Read more…

ಚಂದ್ರಯಾನ 3 ಯಶಸ್ವಿಯಾಗಲೆಂದು ಇಸ್ರೋ ಅಧ್ಯಕ್ಷರಿಂದ ಅಯ್ಯಪ್ಪ ದೇಗುಲಕ್ಕೆ ಭೇಟಿ

ಬೆಂಗಳೂರು : ಭಾರತೀಯ ಬಾಹ್ಯಕಾಶ ಸಂಸ್ಥೆ (ISRO)ದ ಮಹತ್ವಾಕಾಂಕ್ಷಿ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವಕ್ಕೆ ತಲುಪಲು ಹಂತಿಮ ಹಂತಕ್ಕೆ ಬಂದಿದ್ದು, ಸಂಜೆ 5.44 ರಿಂದ ವಿಕ್ರಮ್ ಲ್ಯಾಂಡರ್ ನ Read more…

ರೈತರೇ ಗಮನಿಸಿ : ಸಹಾಯಧನ ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ : ಶಿಕಾರಿಪುರ ತೋಟಗಾರಿಕೆ ಇಲಾಖೆಯು 2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ವಿವಿಧ ಕಾರ್ಯಕ್ರಮಗಳಡಿ ಹೊಸತೋಟ ಪ್ರದೇಶ ವಿಸ್ತರಣೆಯಡಿ ಅಂಗಾಂಶ ಬಾಳೆ, ಬಿಡಿಹೂಗಳು, ಕಟ್ Read more…

‘ಚಂದ್ರಯಾನ-3’ ಯಶಸ್ವಿಗಾಗಿ ತುಪ್ಪದ ದೀಪ ಹಚ್ಚಿ ಪ್ರಾರ್ಥನೆ ಸಲ್ಲಿಸಿದ ಪೇಜಾವರ ಶ್ರೀ

ಉಡುಪಿ : ‘ಚಂದ್ರಯಾನ-3’ ಯಶಸ್ವಿಯಾಗಲೆಂದು ದೇಶಾದ್ಯಂತ ಪೂಜೆ ಹೋಮ ಹವನಗಳನಡೆಸಲಾಗಿದೆ. ಇಂದು ಸಂಜೆ 6:04 ಕ್ಕೆ ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಲ್ಯಾಂಡ್ ಆಗಲಿದೆ. ಅದೇ ರೀತಿ ಉಡುಪಿ Read more…

Power Cut : ನಾಳೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ವಿದ್ಯುತ್ ಕಡಿತ!

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ), ಮೆಸ್ಕಾಂ ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿರ್ವಹಣೆ ಸಂಬಂಧಿತ ಅನೇಕ ಯೋಜನೆಗಳನ್ನು ಕೈಗೊಳ್ಳುತ್ತಿರುವುದರಿಂದ ಬೆಂಗಳೂರು Read more…

ಗಮನಿಸಿ : ಭಾರತೀಯ ಸೇನೆ, ಯೂನಿಫಾರ್ಮ ಸೇವೆಗಳಿಗೆ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನ

ಬಳ್ಳಾರಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರಬಯಸುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2023-24 ನೇ ಸಾಲಿನಲ್ಲಿ ಆಯ್ಕೆಯ Read more…

ಅರಸಾಳು – ಕುಂಸಿಯಲ್ಲೂ ತಾಳಗುಪ್ಪ ಎಕ್ಸ್‌ ಪ್ರೆಸ್‌ ರೈಲು ನಿಲುಗಡೆ; ಇಲ್ಲಿದೆ ವೇಳಾಪಟ್ಟಿ

ತಾಳಗುಪ್ಪದಿಂದ ಮೈಸೂರಿಗೆ ತೆರಳುವ ತಾಳಗುಪ್ಪ – ಮೈಸೂರು ಎಕ್ಸ್‌ ಪ್ರೆಸ್‌ ರೈಲು ಇನ್ನು ಮುಂದೆ ಅರಸಾಳು ಹಾಗೂ ಕುಂಸಿಯಲ್ಲೂ ನಿಲುಗಡೆಯಾಗಲಿದ್ದು, ಇದರ ವೇಳಾಪಟ್ಟಿ ಇಂತಿದೆ. 1. 16205 : Read more…

BIGG NEWS : ರಾಜ್ಯದ ಜಲ ಸಮಸ್ಯೆ ಕುರಿತು ಕೇಂದ್ರ ಸರ್ಕಾರದ ಬಳಿಗೆ `ಸರ್ವ ಪಕ್ಷ ನಿಯೋಗ’ : ಸಿಎಂ ಸಿದ್ದರಾಮಯ್ಯ ಹೇಳಿಕೆ

  ಬೆಂಗಳೂರು : ಕಾವೇರಿ ನದಿ ಸೇರಿದಂತೆ ಜಲ ವಿವಾದಗಳ ಕುರಿತಂತೆ ಸರ್ವಪಕ್ಷಗಳ ನಿಯೋಗ ಪ್ರಧಾನಿ ನರೇಂದ್ರ ಮೋದಿ   ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಿ ಮನವರಿಕೆ ಮಾಡಲಾಗುವುದು Read more…

ʼಚಂದ್ರಯಾನ 3ʼ ಯಶಸ್ಸಿಗೆ ಪ್ರಾರ್ಥಿಸಿ ವಿದ್ಯಾರ್ಥಿಗಳಿಂದ ಪೂಜೆ

ದೇಶದ ಮಹತ್ವಾಕಾಂಕ್ಷೆಯ ಯೋಜನೆ ಚಂದ್ರಯಾನ 3 ಮಹತ್ವದ ಹಂತ – ತಲುಪಿದ್ದು ಇಂದು ಸಂಜೆ 6 ಘಂಟೆ 4 ನಿಮಿಷಕ್ಕೆ, ವಿಕ್ರಮ್ ಲ್ಯಾಂಡರ್‌ನ್ನು ಚಂದ್ರನಂಗಳದಲ್ಲಿ ಇಳಿಸಿ ಮೈಲುಗಲ್ಲನ್ನು ಸ್ಥಾಪಿಸಲಿರುವ Read more…

ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ ಪೊಲೀಸರು.!

ಬೀದರ್ : ಸಿನಿಮಾ ಸ್ಟೈಲಲ್ಲಿ ಖದೀಮರನ್ನು ಚೇಸ್ ಮಾಡಿದ ಪೊಲೀಸರು 1 ಕೋಟಿ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಗಾಂಜಾಕೋರರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಖಚಿತ Read more…

ʼಕಾಂಗ್ರೆಸ್ʼ ಸೇರ್ಪಡೆಯಾಗುತ್ತಿರುವ ಹಿಂದಿನ ಕಾರಣ ಬಿಚ್ಚಿಟ್ಟ ಮಾಜಿ ಸಂಸದ

ಶಿವಮೊಗ್ಗ: ಕಳೆದ ಒಂದು ತಿಂಗಳಿನಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇನೆ ಎಂಬ ಸುದ್ದಿ ಹರಡಿದ್ದು, ಇದಕ್ಕೆ ಪೂರ್ಣವಿರಾಮ ನೀಡಿ ನಿರೀಕ್ಷೆಯಂತೆ ನಾಳೆ ಬೆಳಿಗ್ಗೆ 10-30ಕ್ಕೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ Read more…

BIG NEWS : ರೈತರ ಬದುಕಿನ ‘ಗ್ಯಾರಂಟಿ’ ಬಗ್ಗೆ ಗಮನ ಕೊಡಿ : ಸರ್ವಪಕ್ಷಗಳ ಸಭೆಯಲ್ಲಿ ಸರ್ಕಾರಕ್ಕೆ ‘HDK’ ಸಲಹೆ

ಬೆಂಗಳೂರು : ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆದಿದ್ದು, ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಕುಮಾರಸ್ವಾಮಿ, ಸಂಸದೆ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಆ. 25 ರಂದು ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಆಗಸ್ಟ್ 25 ರಂದು ಬೆಳಗ್ಗೆ 10.30 ಕ್ಕೆ ನಗರದ ಬನ್ನಂಜೆ ರೋಡ್ ಶ್ರೀರಾಮ್ ಬಿಲ್ಡಿಂಗ್ 2 ನೇ Read more…

‘ಚಂದ್ರಯಾನ-3’ ಯಶಸ್ವಿಯಾಗಲೆಂದು ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ‘ಚಂದ್ರಯಾನ-3’ ಯಶಸ್ವಿಯಾಗಲೆಂದು ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದಿದ್ದಾರೆ. ಚಂದ್ರಯಾನ-3 ಯಶಸ್ವಿಯಾಗಲೆಂದು ಕೋಟ್ಯಾಂತರ ಭಾರತೀಯರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಚಂದ್ರಯಾನ-3 ಯಶಸ್ವಿಯಾಗಲೆಂದು Read more…

ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ʼಪ್ರಶಸ್ತಿʼ ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ: ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳನ್ನು ಪ್ರೋತ್ಸಾಹಿಸಲು 2023-24 ನೇ ಸಾಲಿನ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ Read more…

BREAKING : ಜೆಡಿಎಸ್ ಗೆ ‘ಆಯನೂರು ಮಂಜುನಾಥ್’ ಗುಡ್ ಬೈ : ಅಧಿಕೃತವಾಗಿ ನಾಳೆ ಕಾಂಗ್ರೆಸ್ ಸೇರ್ಪಡೆ

ಶಿವಮೊಗ್ಗ : ‘ಜೆಡಿಎಸ್’ ಗೆ ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ಗುಡ್ ಬೈ ಹೇಳಲು ನಿರ್ಧರಿಸಿದ್ದು, ಅಧಿಕೃತವಾಗಿ ನಾಳೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು Read more…

SHOCKING : ಶಾಲೆಯ ವಸತಿ ಗೃಹದಲ್ಲೇ 9 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಮಗಳೂರು : ಶಾಲೆಯ ವಸತಿ ಗೃಹದಲ್ಲೇ 9 ನೇ ತರಗತಿ ವಿದ್ಯಾರ್ಥಿ ನೇಣುಬಿಗಿದುಕೊಂಡು  ಆತ್ಮಹತ್ಯೆಮಾಡಿಕೊಂಡ ಘಟನೆ ಕೊಪ್ಪದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಕೊಪ್ಪ Read more…

ರಜನಿಯ ‘ಜೈಲರ್’ ಚಿತ್ರ ಪ್ರದರ್ಶನದ ವೇಳೆ ಕುಸಿದು ಬಿದ್ದ ಥಿಯೇಟರ್ ಗೋಡೆ : ತಪ್ಪಿದ ಭಾರಿ ದುರಂತ

ಶಿವಮೊಗ್ಗ : ಸೂಪರ್ ಸ್ಟಾರ್ ರಜನಿ ಕಾಂತ್ ಅಭಿನಯದ ‘ಜೈಲರ್’ ಚಿತ್ರ ಪ್ರದರ್ಶನದ ವೇಳೆ ಥಿಯೇಟರ್ ಗೋಡೆ ಕುಸಿದು ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...