alex Certify Karnataka | Kannada Dunia | Kannada News | Karnataka News | India News - Part 501
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪರಂಗಿ ತೋಟಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಬೆಂಗಳೂರು: ರೈತರೊಬ್ಬರ ಪರಂಗಿ ತೋಟಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುಕ್ಕಡಿಘಟ್ಟ ಗ್ರಾಮದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ತೀಟದಲ್ಲಿದ್ದ 2000ಕ್ಕೂ ಹೆಚ್ಚು ಪರಂಗಿ Read more…

BJP Tweet War : ಇನ್ನಾದರೂ ಭಗವಂತ ಸಿದ್ದರಾಮಯ್ಯಗೆ ಸದ್ಬುದ್ಧಿ ಕರುಣಿಸಲಿ ; ಸಿಎಂ ಗೆ ಯುಗಾದಿ ಶುಭಾಶಯ ಕೋರಿದ ಬಿಜೆಪಿ.!

ಇನ್ನಾದರೂ ಭಗವಂತ ಸಿದ್ದರಾಮಯ್ಯಗೆ ಸದ್ಬುದ್ಧಿ ಕರುಣಿಸಲಿ, ಸಿಎಂ ಗೆ ಯುಗಾದಿ ಶುಭಾಶಯಗಳು ಎಂದು ಬಿಜೆಪಿ ಟ್ವೀಟ್ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯುಗಾದಿ ಹಬ್ಬದ ಶುಭಾಶಯಗಳು. ಹಳೆಯ ಎಲೆ Read more…

ಯುಗಾದಿ ಹಬ್ಬಕ್ಕೆ ‘ಡಾಲಿ’ ಹೊಸ ಸಿನಿಮಾ ಅನೌನ್ಸ್ ! ‘ಕೋಟಿ’ ಚಿತ್ರದ ಪೋಸ್ಟರ್ ರಿಲೀಸ್

ಯುಗಾದಿ ಹಬ್ಬಕ್ಕೆ ಡಾಲಿ ಧನಂಜಯ್ ಹೊಸ ಸಿನಿಮಾ ಅನೌನ್ಸ್ ಆಗಿದ್ದು, ‘ಕೋಟಿ’ ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆ ಆಗಿದೆ. ಕೋಟಿ ಟೈಟಲ್ ಪೋಸ್ಟರ್ ನಲ್ಲಿ ಡಾಲಿ ಧನಂಜಯ್ ಅವರ Read more…

ಸಿಇಟಿ ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ

ಬೆಂಗಳೂರು: ಸಿಇಟಿ ಅರ್ಜಿ ಭರ್ತಿ ಮಾಡುವ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳನ್ನು ತಪ್ಪಾಗಿ ಆಯ್ಕೆ ಮಾಡಿಕೊಂಡ ಕೆಲವು ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರ ಬದಲಾವಣೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾಲಾವಕಾಶ ನೀಡಿದೆ. Read more…

BIG NEWS: ನಾನು ಗೆದ್ದರೆ ಕೇಂದ್ರದಲ್ಲಿ ಕೃಷಿ ಸಚಿವನಾಗ್ತೀನಿ ಎಂದ HDK: ಕೌಂಟರ್ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಾನು ಗೆದ್ದರೆ ಕೇಂದ್ರದಲ್ಲಿ ಕೃಷಿ ಸಚಿವನಾಗುವುದಾಗಿ ಹೇಳಿದ್ದಾರೆ. ಹೆಚ್.ಡಿ.ಕೆ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ Read more…

ನಾಡಿನ ಸಮಸ್ತ ಜನತೆಗೆ ‘ಯುಗಾದಿ’ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾಡಿನ ಸಮಸ್ತ ಜನತೆಗೆ ಸಿಎಂ ಸಿದ್ದರಾಮಯ್ಯ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ದುಃಖದ ಕಹಿಬೇವು, ಸಂತಸದ ಸಿಹಿಬೆಲ್ಲ ಎರಡನ್ನೂ ಸಮಚಿತ್ತದಿಂದ Read more…

BIG NEWS: ಆರ್.ಎಸ್.ಎಸ್ ನ ಕಾರ್ಯಕ್ರಮದ ಒಂದೇ ವೇದಿಕೆಯಲ್ಲಿ ಮುಖಾಮುಖಿಯಾದ ಬಿ.ವೈ.ರಾಘವೇಂದ್ರ-ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಯುಗಾದಿ ಪ್ರಯುಕ್ತ ಶಿವಮೊಗ್ಗದಲ್ಲಿ ಆರ್.ಎಸ್.ಎಸ್ ನಿಂದ ನಡೆದ ಕಾರ್ಯಕ್ರಮದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹಾಗೂ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಮುಖಾಮ್ಮುಖಿಯಾಗಿದ್ದಾರೆ. ಒಂದೇ ಕಾರ್ಯಕ್ರಮದಲ್ಲಿ Read more…

ಅನಾರೋಗ್ಯದಿಂದ ಚೇತರಿಸಿಕೊಂಡು ಮತ್ತೆ ಚುನಾವಣಾ ಪ್ರಚಾರ ಆರಂಭಿಸಿದ ಶಿವರಾಜ್ ಕುಮಾರ್

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಕಣಕ್ಕಿಳಿದಿದ್ದು, ಪತ್ನಿ ಪರ ನಟ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರ ನಡೆಸಿದ್ದಾರೆ. ನಿರಂತರ ಚುನಾವಣಾ ಪ್ರಚಾರದಿಂದ Read more…

ಬೆಂಗಳೂರು : ‘PSI’ ಜಗದೀಶ್ ಕೊಲೆ ಪ್ರಕರಣ, ಇಬ್ಬರು ಹಂತಕರಿಗೆ ಜೈಲು ಶಿಕ್ಷೆ ಪ್ರಕಟ..!

ಬೆಂಗಳೂರು : ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಪಿಎಸ್ಐ ಜಗದೀಶ್ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಜಿಲ್ಲಾ ಕೋರ್ಟ್ ಶಿಕ್ಷೆ ಪ್ರಕಟಿಸಿದೆ. 2016 ರಲ್ಲಿ ನೆಲಮಂಗಲದಲ್ಲಿ ನಡೆದಿದ್ದ ಪಿಎಸ್ಐ Read more…

ಸರ್ವಾಧಿಕಾರಿಯನ್ನು ಕೆಳಗಿಳಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ; ಪ್ರಧಾನಿ ಮೋದಿ ವಿರುದ್ಧ ಪ್ರಕಾಶ್ ರಾಜ್ ಪರೋಕ್ಷ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ನಟ ಪ್ರಕಾಶ್ ರಾಜ್, ಒಂದೇ ಪಕ್ಷ, ಒಂದೇ ಭಾಷೆ ಎನ್ನುವ ಮಹಾಪ್ರಭು ಎರಡು ನಾಲಿಗೆಯ ಹಾವು ಇದ್ದಂತೆ ಎಂದು ಪರೋಕ್ಷವಾಗಿ Read more…

ಬೇಡ ಜಂಗಮ ಪ್ರಮಾಣ ಪತ್ರ ಸಲ್ಲಿಸಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ರೇಣುಕಾಚಾರ್ಯ ಸೋದರನಿಗೆ ಹೈಕೋರ್ಟ್ ನಿರ್ಬಂಧ

ಬೆಂಗಳೂರು: ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಿಂದ ಬೇಡ ಜಂಗಮ ಪ್ರಮಾಣ ಪತ್ರ ಸಲ್ಲಿಸಿ ಸ್ಪರ್ಧಿಸಿದ್ದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸಹೋದರ ಎಂ.ಪಿ. ದ್ವಾರಕೇಶ್ವರಯ್ಯ ಅವರಿಗೆ ಹೈಕೋರ್ಟ್ ನಿಂದ Read more…

ಪಕ್ಷ ತೊರೆಯದೆ ಕಾಂಗ್ರೆಸ್ ಪರ ಬಿಜೆಪಿ ಶಾಸಕರುಗಳ ಪ್ರಚಾರ; ಬಿಜೆಪಿಗೆ ಬಿಸಿ ತುಪ್ಪವಾದ ಎಸ್.ಟಿ.ಎಸ್ – ಶಿವರಾಂ ಹೆಬ್ಬಾರ್ ನಡೆ !

ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಅತಿಹೆಚ್ಚು ಸ್ಥಾನಗಳನ್ನು ಗಳಿಸುವ ಮೂಲಕ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕೈಬಲಪಡಿಸಲು ಮುಂದಾಗಿರುವ ರಾಜ್ಯ ಬಿಜೆಪಿ ನಾಯಕರಿಗೆ ಸ್ವಪಕ್ಷದ ಇಬ್ಬರು ಶಾಸಕರ ನಡೆ, Read more…

ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಇಬ್ಬರ ಸಾವು

ಚಿಕ್ಕಬಳ್ಳಾಪುರ: ಮುಂದೆ ಚಲಿಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ತಂದೆ, ಮಗ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದ ಬಳಿ ನಡೆದಿದೆ. ತಂದೆ ಗಂಗಿ ರೆಡ್ಡಿ, Read more…

BIG NEWS: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಜ್ಜಾದ ದಿಂಗಾಲೇಶ್ವರ ಸ್ವಾಮೀಜಿ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಮುನಿಸಿಕೊಂಡಿರುವ ಶಿರಹಟ್ಟಿ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿಯವರು, ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಭಕ್ತರೊಂದಿಗೆ ಸಮಾಲೋಚನೆ Read more…

ಹಬ್ಬದ ದಿನವೇ ಘೋರ ದುರಂತ: ಪುಣ್ಯ ಸ್ನಾನ ಮಾಡಲು ನದಿಗೆ ಇಳಿದ ಇಬ್ಬರು ಸೋದರರು ಸಾವು

ವಿಜಯಪುರ: ಯುಗಾದಿ ಅಮಾವಾಸ್ಯೆಯಂದು ದೇವರ ಪಲ್ಲಕ್ಕಿ ತೊಳೆಯಲು ಮತ್ತು ಪುಣ್ಯ ಸ್ನಾನ ಮಾಡಲು ನದಿಗೆ ಇಳಿದ ಇಬ್ಬರು ಸಹೋದರರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದ Read more…

ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಇಬ್ಬರು ಅಮಾನತು

ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹೀಗಿದ್ದರೂ ಕೆಲವರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಹೀಗೆ ನಿರ್ಲಕ್ಷ್ಯ ತೋರಿದ ಇಬ್ಬರನ್ನು ಅಮಾನತು ಮಾಡಲಾಗಿದೆ. Read more…

ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ದಾಳಿ: ಮೂವರು ಬಲೆಗೆ

ಮೈಸೂರು: ಲಂಚ ಪಡೆಯುತ್ತಿದ್ದ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ ತಳಲು ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ತಳಲು Read more…

ಮೊದಲ ಹಂತದ ಚುನಾವಣೆ 14 ಲೋಕಸಭಾ ಕ್ಷೇತ್ರಗಳಲ್ಲಿ 247 ಅಭ್ಯರ್ಥಿಗಳು

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ಒಟ್ಟು 247 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಸೋಮವಾರ ಕೊನೆಯ ದಿನವಾಗಿತ್ತು. Read more…

ಆದೇಶ ಪಾಲನೆಯಲ್ಲಿ ನಿರ್ಲಕ್ಷ್ಯ, ವಿಳಂಬ ಸಹಿಸಲಾಗದು: ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್ ನಿಂದ ಸರ್ಕಾರ, ಪ್ರಾಧಿಕಾರಿಗಳಿಗೆ ನೋಟಿಸ್ ಜಾರಿಗೆ ಆದೇಶ

ಬೆಂಗಳೂರು: ನ್ಯಾಯಾಲಯಗಳ ಆದೇಶ ಪಾಲಿಸುವಲ್ಲಿ ಸರ್ಕಾರ ಮತ್ತು ಪ್ರಾಧಿಕಾರಗಳು ನಿರ್ಲಕ್ಷ್ಯ, ವಿಳಂಬ ಧೋರಣೆ ಅನುಸರಿಸುತ್ತಿರುವ ಬಗ್ಗೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಈ ಬಗ್ಗೆ Read more…

ಸಿಎಂ, ಸ್ವಾಮೀಜಿ ಸಂಧಾನದ ನಂತರವೂ ಪಕ್ಷೇತರ ಸ್ಪರ್ಧೆ ಘೋಷಿಸಿದ ವಿನಯ್ ಕುಮಾರ್: ಕಾಂಗ್ರೆಸ್ ಗೆ ಬಂಡಾಯದ ಬಿಸಿ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಬೆಂಗಳೂರಿನ ಇನ್ ಸೈಟ್ಸ್ ಅಕಾಡೆಮಿ ಸಂಸ್ಥಾಪಕ ಜಿ.ಬಿ. ವಿನಯಕುಮಾರ್ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ Read more…

5, 8,9ನೇ ತರಗತಿ ಫಲಿತಾಂಶ ಪ್ರಕಟ: ಮುಂದುವರೆದ ಗೊಂದಲ

ಬೆಂಗಳೂರು: 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿರುವ ಸುಪ್ರೀಂ ಕೋರ್ಟ್ ಬೋರ್ಡ್ ಪರೀಕ್ಷೆಯ ಫಲಿತಾಂಶ ಪ್ರಕಟಿಸದಂತೆ Read more…

ಡೌನ್ಲೋಡ್ ಆಗದ ಸಿಇಟಿ ಪರೀಕ್ಷೆ ಪ್ರವೇಶ ಪತ್ರ: ಅಭ್ಯರ್ಥಿಗಳ ಆಕ್ರೋಶ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 18, 19ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಸಿಇಟಿ ಪರೀಕ್ಷೆಯ ಪ್ರವೇಶ ಪತ್ರಗಳು ಡೌನ್ಲೋಡ್ ಆಗುತ್ತಿಲ್ಲ ಎಂದು Read more…

ಹೊಸ ವರ್ಷದ ಆರಂಭ ಯುಗಾದಿಯಂದು ಮೊದಲ ʼಬೇಸಾಯʼ

ಹೊಸ ವರ್ಷವೆಂದೇ ಕರೆಯಲಾಗುವ ಸಂಭ್ರಮದ ಯುಗಾದಿ ಇಂದು, ಗ್ರಾಮಾಂತರ ಪ್ರದೇಶದಲ್ಲಿ ಯುಗಾದಿಯನ್ನು ವಿಶೇಷವಾಗಿ ಆಚರಿಸುತ್ತಾರೆ. ಸಾಮಾನ್ಯವಾಗಿ ಹಳ್ಳಿಗಳಲ್ಲಿ ಎಲ್ಲಾ ಹಬ್ಬದ ಆಚರಣೆ ವಿಶೇಷವಾಗಿರುತ್ತವೆ. ರೈತರಿಗೆ ಬೇಸಿಗೆ ಎಂದರೆ ಬಿಡುವಿನ Read more…

ಕಾಂಗ್ರೆಸ್ ಗ್ಯಾರಂಟಿ ನಿಲ್ಲಿಸುತ್ತೇವೆ ಎಂದರೆ ಬಿಡಲ್ಲ: ಸಿಎಂ, ಡಿಸಿಎಂ ಬೀದಿಗೆ ಕರೆತಂದು ಕೇಳುತ್ತೇವೆ: ಜನಾರ್ದನ ರೆಡ್ಡಿ

ಕೊಪ್ಪಳ: ಕಾಂಗ್ರೆಸ್ ಐದು ಗ್ಯಾರಂಟಿ ನಿಲ್ಲಿಸುತ್ತೇವೆ ಎಂದರೆ ನಾವು ಬಿಡುವುದಿಲ್ಲ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ನಿಲ್ಲಿಸಿದರೆ Read more…

ಬಳ್ಳಾರಿಯಲ್ಲಿ ಸಿಕ್ಕ 5.6 ಕೋಟಿ ರೂ. ನಗದು ಸೇರಿ ಅಪಾರ ಸಂಪತ್ತು ಚುನಾವಣೆ ಬಳಕೆಗೆ ಪ್ರಭಾವಿ ರಾಜಕಾರಣಿ ಕೊಟ್ಟಿರುವ ಶಂಕೆ

ಬಳ್ಳಾರಿ: ಬಳ್ಳಾರಿಯಲ್ಲಿ ಚಿನ್ನದ ವ್ಯಾಪಾರಿ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಮನೆಯಲ್ಲಿದ್ದ 5.60 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಳ್ಳಲಾಗಿದೆ. ಚುನಾವಣೆ ಬಳಕೆಗೆ Read more…

BREAKING: ಮಾಜಿ ಸಿಎಂ ಎಸ್.ಎಂ. ಕೃಷ್ಣ ಭೇಟಿಯಾದ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಎಸ್.ಎಂ. ಕೃಷ್ಣ ನಿವಾಸಕ್ಕೆ ತೆರಳಿದ ಮಾಜಿ ಸಿಎಂ ಕುಮಾರಸ್ವಾಮಿ Read more…

ಬರ ಪರಿಹಾರದ ಬಗ್ಗೆ ತಪ್ಪು ಮಾಹಿತಿ ನೀಡಿ ಸುಪ್ರೀಂ ಕೋರ್ಟ್ ಗೂ ಹಾದಿ ತಪ್ಪಿಸಿದ ಕೇಂದ್ರ ಬಿಜೆಪಿ ಸರ್ಕಾರ: ಸಿಎಂ ಆರೋಪ

ಬೆಂಗಳೂರು: ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಬರಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಬಿಜೆಪಿ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡಾ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು Read more…

ಸಿಎಂ ಪ್ರಚಾರದ ವೇಳೆ ಭದ್ರತಾ ಲೋಪ…? ಸಿದ್ಧರಾಮಯ್ಯರಿಗೆ ಹಾರ ಹಾಕಿದ ವ್ಯಕ್ತಿ ಸೊಂಟದಲ್ಲಿ ಗನ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಯಾಚನೆ ವೇಳೆ ಭದ್ರತಾ ವೈಫಲ್ಯ ನಡೆದಿದೆ. ಗನ್ ಇಟ್ಟುಕೊಂಡಿದ್ದ ವ್ಯಕ್ತಿ ಮುಖ್ಯಮಂತ್ರಿಗೆ ಹಾರ ಹಾಕಿದ್ದಾರೆ. ಬೆಂಗಳೂರಿನ ಭೈರಸಂದ್ರದಲ್ಲಿ ಪ್ರಚಾರದ ವೇಳೆ ಘಟನೆ ನಡೆದಿದೆ. ಬೆಂಗಳೂರು Read more…

BIG NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಬಡ್ತಿ ಲಿಖಿತ ಪರೀಕ್ಷೆ ಮುಂದೂಡಿಕೆ, ಹೀಗಿದೆ ನೂತನ ವೇಳಾಪಟ್ಟಿ.!

ಬೆಂಗಳೂರು : 2023-24ನೇ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮುಂದೂಡಲಾಗಿದೆ. Read more…

ಗ್ರಾಹಕರಿಗೆ ಕುದಿಸಿದ ಶುದ್ಧ ಬಿಸಿ ನೀರನ್ನೇ ಕೊಡಿ ; ಹೋಟೆಲ್, ಆಹಾರ ಮಳಿಗೆಗಳಿಗೆ ಖಡಕ್ ಸೂಚನೆ

ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿದ್ದು, ಕಾಲರಾ ಮತ್ತು ವಾಂತಿ, ಬೇದಿ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ, ಕೊಡಗು ಜಿಲ್ಲೆಯಲ್ಲಿಯೂ ನೀರಿನ ಅಭಾವ ಉಂಟಾಗಿದ್ದು, ಜಿಲ್ಲೆಯ ಎಲ್ಲಾ ರಸ್ತೆಬದಿ ವ್ಯಾಪಾರಿಗಳು, ಡಾಬಾ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...