ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ: ತಾಯಿ ಮೃತಪಟ್ಟಿದ್ದರ ಅರಿವಿಲ್ಲದೆ ಶವದ ಜೊತೆ ಎರಡು ದಿನ ಕಳೆದ 11 ವರ್ಷದ ಮಗ…!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ತನ್ನ ತಾಯಿ ಮೃತಪಟ್ಟಿದ್ದಾಳೆ ಎಂಬುದರ ಅರಿವೇ ಇಲ್ಲದ…
ಮದುವೆಗೆ ಒಪ್ಪದ ಪ್ರೇಯಸಿ ಕಚೇರಿಯಿಂದ ಹೊರಗೆ ಬರ್ತಿದ್ದಂತೆ 10ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಂದ ಪಾಗಲ್ ಪ್ರೇಮಿ
ಬೆಂಗಳೂರು: ಮದುವೆಗೆ ಒಪ್ಪದ ಪ್ರೇಯಸಿಗೆ 10ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ…
ಚಲಿಸುತ್ತಿದ್ದ ಬಸ್ ನಲ್ಲಿ ಹೃದಯಾಘಾತ; ಸಮಯಪ್ರಜ್ಞೆ ಮೆರೆದು ಪ್ರಯಾಣಿಕರ ಜೀವ ಕಾಪಾಡಿದ ಚಾಲಕ
ಚಲಿಸುತ್ತಿದ್ದ ಬಸ್ ನಲ್ಲಿ ಹೃದಯಾಘಾತವಾದರೂ ಸಹ ಸಮಯಪ್ರಜ್ಞೆ ಮೆರೆದ ಚಾಲಕ ಪ್ರಯಾಣಿಕರ ಜೀವ ಉಳಿಸಿದ್ದು, ಆದರೆ…
ಗಮನಿಸಿ…! ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಇಲ್ಲ; ಶಿಕ್ಷಕರೂ ಗೈರು, ಕಚೇರಿಗಳೂ ಬಂದ್
ಬೆಂಗಳೂರು: ವೇತನ ಹೆಚ್ಚಳ, ಒಪಿಎಸ್ ಮರು ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮುಷ್ಕರ ಕೈಗೊಂಡಿದ್ದು, ವಿವಿಧ…
‘ಆಮ್ ಆದ್ಮಿ ಪಾರ್ಟಿ’ ತೊರೆದು ಬಿಜೆಪಿ ಸೇರ್ಪಡೆಗೆ ಮುಂದಾದ ಭಾಸ್ಕರ್ ರಾವ್
ಉನ್ನತ ಹುದ್ದೆಯಿಂದ ಸ್ವಯಂ ನಿವೃತ್ತಿ ಪಡೆದು ಕೆಲ ತಿಂಗಳುಗಳ ಹಿಂದಷ್ಟೇ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್…
ಕೇಸರಿ ಪೇಟ ತೊಡಲು ನಿರಾಕರಿಸಿದ ಸಿದ್ದರಾಮಯ್ಯ…!
ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಪ್ರಚಾರ ಕಾರ್ಯ ಆರಂಭಿಸಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ…
ವೇತನ ಹೆಚ್ಚಳದ ಮಧ್ಯಂತರ ಪರಿಹಾರ ಆದೇಶವಾದ್ರೆ ಸರ್ಕಾರಿ ನೌಕರರ ಮುಷ್ಕರ ವಾಪಸ್
ಬೆಂಗಳೂರು: ಏಳನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮುಷ್ಕರ ಕೈಗೊಂಡಿದ್ದಾರೆ. ಮಧ್ಯಂತರ…
ಶೇ. 40 ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟ ಸರ್ಕಾರಿ ನೌಕರರು: ಒಪ್ಪದ ಸರ್ಕಾರ, ಸಂಧಾನ ಸಭೆ ವಿಫಲ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವರು ಸಭೆ…
ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟು ಮುಷ್ಕರ ಕೈಗೊಂಡ ಸರ್ಕಾರಿ ನೌಕರರಿಗೆ ಸಿಎಂ ಗುಡ್ ನ್ಯೂಸ್
ಬೆಂಗಳೂರು: ರಸ್ತೆ ಸರ್ಕಾರಿ ನೌಕರರ ಜೊತೆ ಮೊದಲ ಹಂತದಲ್ಲಿ ಚರ್ಚೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
ಇಂದಿನಿಂದ ಸರ್ಕಾರಿ ನೌಕರರ ಮುಷ್ಕರ: ಕಚೇರಿ, ಶಾಲೆ, ಕಾಲೇಜ್ ಬಂದ್, ಏನಿರುತ್ತೆ…? ಏನಿರಲ್ಲ…? ಇಲ್ಲಿದೆ ಮಾಹಿತಿ
ಬೆಂಗಳೂರು: 7 ನೇ ವೇತನ ಆಯೋಗ ಜಾರಿ, ಹೊಸ ಪಿಂಚಣಿ ರದ್ದು ಮಾಡಬೇಕು ಎಂದು ಒತ್ತಾಯಿಸಿ…