alex Certify Karnataka | Kannada Dunia | Kannada News | Karnataka News | India News - Part 502
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಾಜಿ ‘IAS’ ಅಧಿಕಾರಿ ಶಿವರಾಮ್ ಪತ್ನಿ ‘ವಾಣಿ ಶಿವರಾಮ್’ ಕಾಂಗ್ರೆಸ್ ಸೇರ್ಪಡೆ

ಇತ್ತೀಚಿಗಷ್ಟೆ ನಿಧನರಾದ ನಟ, ರಾಜಕಾರಣಿ, ಮಾಜಿ ಐಎಎಸ್ ಅಧಿಕಾರಿ ಕೆ.ಶಿವರಾಮ್ ಅವರ ಪತ್ನಿ ವಾಣಿ ಕೆ.ಶಿವರಾಮ್ ಇಂದು ಕಾಂಗ್ರೆಸ್ ಸೇರ್ಪಡೆಯಾದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ Read more…

BIG NEWS: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸ್; ಪ್ರಕರಣ ರದ್ದು ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ರದ್ದು ಕೋರಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ವಿನಯ್ ಕುಲಕರ್ಣಿ ಸಲ್ಲಿಸಿದ್ದ Read more…

ಸಚಿವ ದಿನೇಶ್ ಗುಂಡೂರಾವ್ ಕುಟುಂಬದ ಬಗ್ಗೆ ಹೇಳಿಕೆ ; ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ‘FIR’ ದಾಖಲು

ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿದೆ.ಇದು ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ರಾಜಕೀಯ Read more…

‘ಅಶ್ವಿನಿ ಪುನೀತ್ ರಾಜ್ ಕುಮಾರ್’ ಬಗ್ಗೆ ಕೀಳುಮಟ್ಟದ ಪೋಸ್ಟ್ ; ‘ಗಜಪಡೆ’ ವಿರುದ್ಧ ಮೂರು ದೂರು ದಾಖಲು

ಬೆಂಗಳೂರು : ಅಶ್ವಿನಿ ಪುನೀತ್ ರಾಜ್ ಕುಮಾರ್ ವಿರುದ್ಧ ಕಿಡಿಗೇಡಿಯೋರ್ವ ಮಾಡಿದ ಕೀಳುಮಟ್ಟದ ಪೋಸ್ಟ್ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸೇರಿ ಹಲವರು ಖಂಡನೆ Read more…

BIG NEWS: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಅಭಿಯೋಜಕರ ನೇಮಕಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು: ಮುಸ್ಲಿಂ ಮಹಿಳೆಯರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಅಭಿಯೋಜಕರನ್ನಾಗಿ ಬಾಲಕೃಷ್ಣನ್ ನೇಮಕಕ್ಕೆ Read more…

SHOCKING : ರಾಮನಗರದಲ್ಲಿ ಅಚ್ಚರಿ ಘಟನೆ ; ಮೃತಪಟ್ಟಿದ್ದ ವ್ಯಕ್ತಿ ಶವಸಂಸ್ಕಾರದ ವೇಳೆ ಎದ್ದು ಕುಳಿತ..!

ರಾಮನಗರ : ಜಗತ್ತಿನಲ್ಲಿ ನಾವು ಊಹಿಸದಂತಹ ಹಲವು ಅಚ್ಚರಿ ಘಟನೆಗಳು ನಡೆಯುತ್ತಿರುತ್ತದೆ. ಕೆಲವನ್ನು ನಂಬಲು ಅಸಾಧ್ಯವಾದರೂ ನಂಬಲೇಬೇಕು. ಇದೀಗ ರಾಮನಗರದಲ್ಲಿ ಅಚ್ಚರಿ ಘಟನೆಯೊಂದು ನಡೆದಿದ್ದು, ಶವಸಂಸ್ಕಾರದ ವೇಳೆ ಮೃತ Read more…

ಇಟ್ಟರೆ ಸಗಣಿಯಾದೆ, ತಟ್ಟಿದರೆ ಕುರುಳಾದೆ..ನೀವಾರಿಗಾದಿರೋ ಬಿಜೆಪಿ ಸಂಸದರೇ? : ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ

ಬೆಂಗಳೂರು : ಇಟ್ಟರೆ ಸಗಣಿಯಾದೆ ತಟ್ಟಿದರೆ ಕುರುಳಾದೆ, ಸುಟ್ಟರೇ ನೊಸಲಿಗೆ ವಿಭೂತಿಯಾದೆ ತಟ್ಟದೇ ಹಾಕಿದರೆ ಮೇಲುಗೊಬ್ಬರವಾದೆ, ಆದರೆ ನೀವಾರಿಗಾದಿರೋ ಬಿಜೆಪಿ ಸಂಸದರೇ? ಹೀಗಂತ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ Read more…

JOB ALERT : ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : 364 ಭೂಮಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏ.10 ಕೊನೆಯ ದಿನ

ಬೆಂಗಳೂರು : ರಾಜ್ಯ ಸರ್ಕಾರದ ಭೂಮಾಪನ, ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ 364 ಭೂಮಾಪಕರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಗಳನ್ನು ಹೊರಡಿಸಿದ್ದು, ಈ ಹುದ್ದೆಗಳಿಗೆ ಅರ್ಜಿ Read more…

BIG NEWS: ಅಮವಾಸ್ಯೆ ಎಂದು ಕರೆದ ಸಿಎಂ ಸಿದ್ದರಾಮಯ್ಯಗೆ ತೇಜಸ್ವಿ ಸೂರ್ಯ ಹೇಳಿದ್ದೇನು?

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ಭರ್ಜರಿ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಬಿಜೆಪಿ Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : 2500 ‘BMTC’ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏ.10 ಕೊನೆಯ ದಿನ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ (ಕಂಡಕ್ಟರ್) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 2500 ಹುದ್ದೆಗಳ ಭರ್ತಿಗೆ Read more…

ಗಮನಿಸಿ : ಇಂದು K-SET ಪರೀಕ್ಷೆಯ ಫಲಿತಾಂಶ ಪ್ರಕಟ ಸಾಧ್ಯತೆ |K-SET Result 2024

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಳೆದ ವರ್ಷಾಂತ್ಯಕ್ಕೆ ಜರುಗಿದ್ದ ‘ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಇದೀಗ ಇಂದು ಸೋಮವಾರ ಏಪ್ರಿಲ್ Read more…

BIG NEWS: ಯತ್ನಾಳ್ ವಿಕೃತ ಮನಸ್ಥಿತಿಯವರು; ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ

ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಳ್ ಹೇಳಿಕೆಗೆ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BREAKING : ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್ ನ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು.!

ಬೆಂಗಳೂರು : ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್ ನ 19 ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಮಾಧವನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ Read more…

BREAKING : ಚುನಾವಣಾ ರಾಜಕೀಯಕ್ಕೆ ಮಾಜಿ ಸಂಸದ ‘ವೀರಪ್ಪ ಮೊಯ್ಲಿ’ ನಿವೃತ್ತಿ ಘೋಷಣೆ..!

ಬೆಂಗಳೂರು : ಚುನಾವಣಾ ರಾಜಕೀಯಕ್ಕೆ ಮಾಜಿ ಸಂಸದ ವೀರಪ್ಪ ಮೊಯ್ಲಿ ನಿವೃತ್ತಿ ಘೋಷಣೆ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹೊತ್ತಲ್ಲೇ ಚುನಾವಣಾ ರಾಜಕೀಯಕ್ಕೆ ಮಾಜಿ ಸಂಸದ ವೀರಪ್ಪ ಮೊಯ್ಲಿ ನಿವೃತ್ತಿ Read more…

BREAKING : ಬೆಂಗಳೂರಲ್ಲಿ ಕೇಂದ್ರ ಸಚಿವೆ ‘ಶೋಭಾ ಕರಂದ್ಲಾಜೆ’ ಕಾರಿಗೆ ಬೈಕ್ ಸವಾರ ಬಲಿ..!

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಸವಾರನೊಬ್ಬ ಬಲಿಯಾದ ಘಟನೆ ಇಂದು ಬೆಂಗಳೂರಿನಲ್ಲಿ ನಡೆದಿದೆ. ಮೃತನನ್ನು ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35) ಎಂದು ಗುರುತಿಸಲಾಗಿದೆ. Read more…

Ugadi 2024 : ಯುಗಾದಿ ಹಬ್ಬದ ಇತಿಹಾಸ, ಮಹತ್ವ, ಪೂಜಾ ವಿಧಿ ವಿಧಾನ ತಿಳಿಯಿರಿ

ಈ ವರ್ಷ ಏಪ್ರಿಲ್ 9 ರಂದು ನಾಳೆ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬವನ್ನು ದೇಶದ ಹಲವು ಭಾಗಗಳಲ್ಲಿ ಆಚರಿಸಲಾಗುತ್ತದೆ. ಇದನ್ನು ಸುಗ್ಗಿಯ ದಿನವಾಗಿ ಕೂಡ ಆಚರಿಸುತ್ತಾರೆ. ಈ Read more…

BREAKING : ಬೆಂಗಳೂರಲ್ಲಿ ‘ಶೋಭಾ ಕರಂದ್ಲಾಜೆ’ ರ್ಯಾಲಿ ವೇಳೆ ಅಪಘಾತ, ಓರ್ವ ಸಾವು..!

ಬೆಂಗಳೂರು : ಶೋಭಾ ಕರಂದ್ಲಾಜೆ ರ್ಯಾಲಿ ವೇಳೆ ಅಪಘಾತ ನಡೆದಿದ್ದು, ಓರ್ವ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕಣಕ್ಕಿಳಿದಿದ್ದು, ಅವರು ಇಂದು Read more…

ಪಾರ್ಲಿಮೆಂಟ್ ನಲ್ಲಿ ರಾಜ್ಯದ ಜನರ ಪರ ಧ್ವನಿ ಎತ್ತದ ತೇಜಸ್ವಿ ಸೂರ್ಯ ಯಾರ ಮುಖವಿಟ್ಟುಕೊಂಡು ಮತ ಕೇಳ್ತಾರೆ? ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಲೋಕಸಭಾ ಚುನಾವಣಾ ಅಖಾಡ ಕಾವೇರಿದ್ದು, ರಾಜ್ಯಕೀಯ ನಾಯಕರ ವಾಕ್ಸಮರ ಜೋರಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರ ಪ್ರಚಾರ ನಡೆಸಿದ ಸಿಎಂ ಸಿದ್ದರಾಮಯ್ಯ, Read more…

ಬಳ್ಳಾರಿಯ ಕೊಳಗಲ್ ಗ್ರಾಮದಲ್ಲಿ 144 ಸೆಕ್ಷನ್ ಜಾರಿ, 50 ಕ್ಕೂ ಹೆಚ್ಚು ಮಂದಿ ವಶಕ್ಕೆ.!

ಬಳ್ಳಾರಿ: ದೇವರ ಮೂರ್ತಿ ಕೂರಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೊಳಗಲ್ ಗ್ರಾಮದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, 50 ಕ್ಕೂ ಹೆಚ್ಚು Read more…

ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ; ದಿಂಗಾಲೇಶ್ವರ ಸ್ವಾಮೀಜಿ ಘೋಷಣೆ

ಬೆಂಗಳೂರು: ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಈ ಹಿಂದೆ ದಿಂಗಾಲೇಶ್ವರ ಸ್ವಾಮೀಜಿ ಸರಣಿ ಸಭೆ ನಡೆಸಿದ್ದರು. ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಧಾರವಾಡ ಲೋಕಸಭಾ ಕ್ಷೇತ್ರದಿಂದ Read more…

BREAKING : ಏ.14 ರಂದು ನಿಗದಿಯಾಗಿದ್ದ ‘ಪ್ರಧಾನಿ ಮೋದಿ’ ಸಮಾವೇಶ ಬೆಂಗಳೂರಿನಿಂದ ಮಂಗಳೂರಿಗೆ ಶಿಫ್ಟ್..!

ಬೆಂಗಳೂರು : ಏ.14 ಕ್ಕೆ ಕರ್ನಾಟಕಕ್ಕೆ ಮತ್ತೆ ಪ್ರಧಾನಿ ಮೋದಿ ಎಂಟ್ರಿ ಕೊಡಲಿದ್ದು, ರಾಜ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಇದೀಗ ಬಂದ ಮಾಹಿತಿ ಪ್ರಕಾರ ಪ್ರಧಾನಿ ಮೋದಿ Read more…

ಉಡುಪಿಯಲ್ಲಿ ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ; ಕಾಮುಕ ಶಿಕ್ಷಕ ಅರೆಸ್ಟ್..!

ಉಡುಪಿ : ಉಡುಪಿಯಲ್ಲಿ ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಶಿಕ್ಷಕನನ್ನು ಬಂಧಿಸಲಾಗಿದೆ. ಬಂಧಿತ ಶಿಕ್ಷಕನನ್ನು ಕಾರ್ಕಳ ಬೋಳ ವಂಜಾರಕಟ್ಟೆ ನಿವಾಸಿ ರಾಜೇಂದ್ರ ಆಚಾರ್ (58) ಎಂದು Read more…

BIG NEWS : ಬೆಂಗಳೂರಲ್ಲಿ ಕಾಲರಾ ಪ್ರಕರಣಗಳ ಸಂಖ್ಯೆ ಏರಿಕೆ ; ‘BBMP’ ಯಿಂದ ಮಾರ್ಗಸೂಚಿ ಬಿಡುಗಡೆ.!

ಬೆಂಗಳೂರು : ಬೆಂಗಳೂರಲ್ಲಿ ಕಾಲರಾ ಪ್ರಕರಣ ಹೆಚ್ಚಳವಾಗಿದ್ದು, ಬಿಬಿಎಂಪಿ ಮಾರ್ಗಸೂಚಿ ಪ್ರಕಟಿಸಿದೆ. ಕರಳು ಬೇನೆ/ಕಾಲರಾ ಖಾಯಿಲೆ ಒಂದು ಸಾಂಕ್ರಾಮಿಕ ರೋಗವಾಗಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿದ್ದಲ್ಲಿ ಈ ಖಾಯಿಲೆಯನ್ನು ತಡೆಗಟ್ಟಬಹುದು. Read more…

ಸಿಂಥೆಟಿಕ್ ಸೇಂದಿ ತಯಾರಿಕಾ ಘಟಕದ ಮೇಲೆ ಅಬಕಾರಿ ಅಧಿಕಾರಿಗಳ ದಿಢೀರ್ ದಾಳಿ; ಅಪಾರ ಪ್ರಮಾಣದ ಮದ್ಯ, ರಾಸಾಯನಿಕ ವಸ್ತುಗಳು ಜಪ್ತಿ

ರಾಯಚೂರು: ಮನುಷ್ಯನ ಪ್ರಾಣಕ್ಕೆ ಕುತ್ತುತರುವ ಹೊಸ ಬಗೆಯ ಸಿಂಥೆಟಿಕ್ ಸೇಂದಿ ದಂಧೆ ರಾಯಚೂರಿನಲ್ಲಿ ಸಕ್ರಿಯವಾಗಿದ್ದು, ಅಬಕಾರಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ರಾಯಚೂರು ನಗರದ ಗದ್ವಾಲ್ ರಸ್ತೆಯ ಮನೆಯೊಂದರ Read more…

BREAKING : ರಾಜ್ಯದ 5,8,9,11 ತರಗತಿಯ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ತಡೆ

ಬೆಂಗಳೂರು : ರಾಜ್ಯದ 5,8,9, 11 ತರಗತಿಯ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಯಾವುದೇ ಫಲಿತಾಂಶ ಪ್ರಕಟಿಸದಂತೆ ರಾಜ್ಯದ ಶಾಲೆಗಳಿಗೆ ಸೂಚನೆ ನೀಡಿದೆ. ಹೌದು, ರಾಜ್ಯ Read more…

BREAKING : ರಾಜ್ಯದ 5, 8, 9, 11 ನೇ ತರಗತಿಗೆ ಬೋರ್ಡ್ ಪರೀಕ್ಷೆ : ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ

ಬೆಂಗಳೂರು : ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ರಾಜ್ಯದ 5, 8, 9,11 ನೇ Read more…

BREAKING NEWS: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್; ಪ್ರಯಾಣಿಕರಿಗೆ ಗಾಯ

ಕೊಡಗು: ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಜೋಡುಪಾಲ ಬಳಿ ನಡೆದಿದೆ. ಬೆಂಗಳೂರಿನಿಂದ ದಕ್ಷಿಣ ಕನ್ನಡ ಜಿಲ್ಲೆಯ Read more…

ಗಮನಿಸಿ : ಉಚಿತವಾಗಿ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಲು ಜೂ.14 ಕೊನೆಯ ದಿನ

ಆಧಾರ್ ಕಾರ್ಡ್ ಮಾಹಿತಿಯನ್ನು ಉಚಿತವಾಗಿ ಪರಿಷ್ಕರಿಸಲು ನೀಡಿದ್ದ ಗಡುವನ್ನು ಆಧಾರ್ ಪ್ರಾಧಿಕಾರ 2024ರ ಜೂನ್ 14ರವರೆಗೆ ವಿಸ್ತರಿಸಿದ್ದು, ಜೂನ್ 14 ರೊಳಗೆ ಅಪ್ ಡೇಟ್ ಮಾಡಲು ಸೂಚನೆ ನೀಡಿದೆ. Read more…

BIG NEWS: ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರ ಹತ್ಯೆ

ಯಾದಗಿರಿ: ಹಾಡ ಹಗಲೇ ವ್ಯಕ್ತಿಯೋರ್ವನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಏವೂರು ಗ್ರಾಮದಲ್ಲಿ ನಡೆದಿದೆ. ಏವೂರು ಗ್ರಾಮದ ನಿವಾಸಿ ಬಂದೇನವಾಜ್ Read more…

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನ ಕೂಡ ಗೆಲ್ಲುವುದಿಲ್ಲ ; ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಆರ್ ಎಸ್ ಎಸ್ ನ ಆಂತರಿಕ ಸಮೀಕ್ಷೆಯ ಪ್ರಕಾರ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನು ಸಹ ಗೆಲ್ಲುವುದಿಲ್ಲ ಮತ್ತು ರಾಜ್ಯದಲ್ಲಿ ಎಂಟು ಸ್ಥಾನಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...