Karnataka

BREAKING: KSRTC ಬಸ್ –ಲಾರಿ ಮುಖಾಮುಖಿ ಡಿಕ್ಕಿ; ಅಪಘಾತದಲ್ಲಿ ವಿದ್ಯಾರ್ಥಿ ಸಾವು, 14 ಪ್ರಯಾಣಿಕರಿಗೆ ಗಾಯ

ಬಾಗಲಕೋಟೆ: ಲಾರಿ -ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು ಕಂಡ ಘಟನೆ ಬಾಗಲಕೋಟೆ ತಾಲೂಕಿನ…

BIG NEWS: ವಿದ್ಯಾರ್ಥಿ ಕಿಡ್ನಾಪ್ ಪ್ರಕರಣ; ಇಬ್ಬರು ಆರೋಪಿಗಳ ಅರೆಸ್ಟ್

ಕಲಬುರ್ಗಿ:  ಶಿಕ್ಷಕನ ಮಗ 10 ವರ್ಷದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿ ಪೊಲೀಸರು ಇಬ್ಬರು…

ಅಯ್ಯಪ್ಪ ಸ್ವಾಮಿ ದೇಗುಲ ನಿರ್ಮಾಣಕ್ಕೆ ನಿವೇಶನ ನೀಡಲು ಮನವಿ

ಅಯ್ಯಪ್ಪ ಸ್ವಾಮಿ ದೇಗುಲ ನಿರ್ಮಾಣಕ್ಕೆ ನಿವೇಶನ ನೀಡಿ ಅಲ್ಲಿ ಕಟ್ಟಡ ನಿರ್ಮಿಸಿ ಕೊಡುವಂತೆ ಶಿವಮೊಗ್ಗ ಜಿಲ್ಲೆ…

ಶಿಕ್ಷಕರನ್ನು ಅನ್ಯ ಕಾರ್ಯಗಳಿಗೆ ನಿಯೋಜಿಸುವುದಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರೋಧ

  ಶಿಕ್ಷಕರನ್ನು ಜನಗಣತಿ ಸೇರಿದಂತೆ ಇತರೆ ಕಾರ್ಯಗಳಿಗೆ ನಿಯೋಜಿಸುವುದಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ…

ವನ್ಯಜೀವಿಗಳ ಅಕ್ರಮ ಸಾಕಣೆ ಪ್ರಕರಣ: ಮಾಜಿ ಸಚಿವ ಮಲ್ಲಿಕಾರ್ಜುನ್ ಗೆ ಜಾಮೀನು

ದಾವಣಗೆರೆ: ವನ್ಯಜೀವಿಗಳ ಕ್ರಮ ಸಾಕಣಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ನಿರೀಕ್ಷಣಾ…

ಸಿಗಂದೂರಿಗೆ ಹೊರಟಿದ್ದ ಪ್ರವಾಸಿಗ ಹೃದಯಾಘಾತದಿಂದ ಸಾವು

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿಗಂದೂರಿಗೆ ಹೊರಟಿದ್ದ ಬೆಂಗಳೂರು ಮೂಲದ ಪ್ರವಾಸಿಗರೊಬ್ಬರು…

ಮತದಾರರ ಅಂತಿಮ ಪಟ್ಟಿ ಕುರಿತು ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆದಿರುವ ಬೆನ್ನಲ್ಲೇ ಗುರುವಾರದಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ರಾಜ್ಯದ 221…

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವನ ಪಟ್ಟಣ ಪಂಚಾಯಿತಿ ಸದಸ್ಯತ್ವ ವಜಾ

ಸಾರ್ವಜನಿಕರೊಬ್ಬರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ…

2ಡಿ ಮೀಸಲಾತಿ ತಿರಸ್ಕರಿಸಿದ ಪಂಚಮಸಾಲಿ ಸಮುದಾಯ: 2ಎ ಮೀಸಲಾತಿಗೆ ಹೋರಾಟ

ಬೆಳಗಾವಿ: ಲಿಂಗಾಯಿತ ಪಂಚಮಸಾಲಿ ಸಮಾಜಕ್ಕೆ ಸರ್ಕಾರ 2ಡಿ ಮೀಸಲಾತಿ ಘೋಷಿಸಿದ್ದು, ಇದನ್ನು ಸಂಪೂರ್ಣವಾಗಿ ತಿರಸ್ಕರಿಸಲು ನಿರ್ಣಯ…

ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಹೊಸದಾಗಿ 120 ಉಪ ಪ್ರಾಂಶುಪಾಲರ ಹುದ್ದೆ ಸೃಷ್ಟಿ

ಬೆಂಗಳೂರು: ರಾಜ್ಯ ಸರ್ಕಾರ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಉಪ ಪ್ರಾಂಶುಪಾಲರ ಹುದ್ದೆ ಸೃಷ್ಟಿಸಿದೆ. 216 ಕರ್ನಾಟಕ…