alex Certify Karnataka | Kannada Dunia | Kannada News | Karnataka News | India News - Part 503
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜೈಲಲ್ಲೇ ಕುಳಿತು ಸ್ಪೋಟಕ್ಕೆ ಸಂಚು ; ರಾಮೇಶ್ವರಂ ಕೆಫೆ’ ಬ್ಲಾಸ್ಟ್ ಪ್ರಕರಣದಲ್ಲಿ ‘ಮಾಜ್ ಮುನೀರ್’ ಕೈವಾಡ ಖಚಿತ..!

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಮಾಝ್ ಮುನೀರ್ ಕೈವಾಡ ಇರುವುದು ಖಚಿತವಾಗಿದೆ ಎಂದು ಎನ್ ಐ ಎ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆಹಾಕಿದ್ದಾರೆ. ಜೈಲಿನಲ್ಲಿ Read more…

BIG NEWS: ಯತೀಂದ್ರ ಸಿದ್ದರಾಮಯ್ಯಗೆ ತರಾಟೆಗೆ ತೆಗೆದುಕೊಂಡ ರೈತರು, ಗ್ರಾಮಸ್ಥರು

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ಹಾಗೂ ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ರೈತರು ಹಾಗೂ ಗ್ರಾಮಸ್ಥರು Read more…

ಕೊಳಗಲ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ, ಕಲ್ಲುತೂರಾಟ; ಪರಿಸ್ಥಿತಿ ಉದ್ವಿಗ್ನ

ಬಳ್ಳಾರಿ: ದೇವರ ಮೂರ್ತಿ ಕೂರಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಕಲ್ಲುತೂರಾಟ ನಡೆಸಿರುವ ಘಟನೆ ಬಳ್ಳಾರಿಯ ಕೊಳಗಲ್ ಗ್ರಾಮದಲ್ಲಿ ನಡೆದಿದೆ. ಪವಾಡ ಪುರುಷ ಎರ್ರಿತಾತ ಸ್ವಾಮಿಯ Read more…

BREAKING NEWS: ಬೆಂಗಳೂರಿನಲ್ಲಿ ಕಾಲರಾ ಸೋಕು ಹೆಚ್ಚಳ; 14 ಪ್ರಕರಣಗಳು ದಾಖಲು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಬಿಸಿಲ ಝಳ. ಇನ್ನೊಂದೆದೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದು ಜನರು ತತ್ತರಿಸುಇ ಹೋಗಿದ್ದಾರೆ. ಈ ನಡುವೆ ಕಾಲರಾ ಸೋಂಕು ಜನರನ್ನು ಹೈರಾಣಾಗಿಸುತ್ತಿದೆ. ಬೆಂಗಳೂರಿನಲ್ಲಿ Read more…

ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆ ಸ್ಥಗಿತ: ವಿಜಯೇಂದ್ರ ಭವಿಷ್ಯ

ಶಿವಮೊಗ್ಗ: ಲೋಕಸಭೆ ಚುನಾವಣೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗ Read more…

BIG NEWS: ಕರಾವಳಿ ಭಾಗದಲ್ಲಿ ಮತ್ತೆ ನಕ್ಸಲರು ಪ್ರತ್ಯಕ್ಷ; ತೀವ್ರಗೊಂಡ ಶೋಧ ಕಾರ್ಯಾಚರಣೆ

ಮಂಗಳೂರು: ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಕರಾವಳಿ ಭಾಗದಲ್ಲಿ ನಕ್ಸಲರು ಪ್ರತ್ಯಕ್ಷವಾಗಿದ್ದು, ಪೊಲಿಸ್ ಹಾಗೂ ಎ ಎನ್ ಎಫ್ ತಂಡದಿಂದ ಶೋಧ ಕಾರ್ಯಾಚರಣೆ ತೀವ್ರಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ Read more…

ಭಾರಿ ಬಿಸಿಲಿನ ಪ್ರಖರತೆಗೆ ತೆಂಗಿನ ಮರದಲ್ಲೇ ಪ್ರಜ್ಞೆ ತಪ್ಪಿದ ವ್ಯಕ್ತಿ

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ತೆಂಗಿನ ಮರ ಹತ್ತಿ ಗರಿ ಕತ್ತರಿಸಲು ಮುಂದಾಗಿದ್ದ ವ್ಯಕ್ತಿ ಬಿಸಿಲಿನ ಪ್ರಖರತೆಗೆ ಪ್ರಜ್ಞೆ ತಪ್ಪಿದ ಘಟನೆ ಭಾನುವಾರ ನಡೆದಿದೆ. Read more…

ಕೆ.ಪಿ. ನಂಜುಂಡಿ ಭೇಟಿಯಾದ ಡಿಕೆಶಿ: ಕಾಂಗ್ರೆಸ್ ಗೆ ಸೆಳೆಯಲು ಯತ್ನ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭಾನುವಾರ ವಿಧಾನ ಪರಿಷತ್ ಬಿಜೆಪಿ ಸದಸ್ಯ ಕೆ.ಪಿ. ನಂಜುಂಡಿ ಜೊತೆ ಉಪಾಹಾರ ಕೂಟದಲ್ಲಿ ಜೊತೆಯಾಗಿ ಕುತೂಹಲ ಕೆರಳಿಸಿದ್ದಾರೆ. ವಿಶ್ವಕರ್ಮ ಸಮುದಾಯದ Read more…

BIG NEWS: ಶಿಕ್ಷಕನಿಂದಲೇ ವರದಕ್ಷಿಣೆ ಕಿರುಕುಳ; ಪತ್ನಿಯನ್ನು ಥಳಿಸಿ ರಾತ್ರೋರಾತ್ರಿ ಮನೆಯಿಂದ ಹೊರಹಾಕಿದ ಆರೋಪ

ಚಿತ್ರದುರ್ಗ: ಶಾಲಾ ಶಿಕ್ಷಕ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿರುವ ಘಟನೆ ಚಿತ್ರದುರ್ಗದ ಜೆ.ಎನ್.ಕೋಟೆ ಗ್ರಾಮದಲ್ಲಿ ನಡೆದಿದೆ. ಶಿಕ್ಷಕ ಕೆಂಚೇಶ್ವರ್ ಎಂಬಾತ ಪತ್ನಿ ಹಾಲಮ್ಮಳಿಗೆ ವರದಕ್ಷಿಣೆ ಕಿರುಕುಳ Read more…

ಏ. 14 ರಂದು ಮೋದಿ ಭರ್ಜರಿ ಪ್ರಚಾರ: ಬಿಜೆಪಿ, ಜೆಡಿಎಸ್ ನಾಯಕರಲ್ಲಿ ಉತ್ಸಾಹ

ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ Read more…

ಸಾಗರೋತ್ತರ ವಿದ್ಯಾರ್ಥಿಗಳಿಗೂ ಸಿಇಟಿ ಕೌನ್ಸೆಲಿಂಗ್ ಅವಕಾಶ ನೀಡಲು ಹೈಕೋರ್ಟ್ ಆದೇಶ

ಬೆಂಗಳೂರು: ಸಾಗರೋತ್ತರ ಭಾರತೀಯ ಪ್ರಜೆ(OCI) ಕಾರ್ಡ್ ಹೊಂದಿರುವ ವಿದ್ಯಾರ್ಥಿಗಳನ್ನು ಭಾರತೀಯ ಪೌರತ್ವ ಹೊಂದಿರುವ ವಿದ್ಯಾರ್ಥಿಗಳಿಗೆ ಸರಿ ಸಮಾನವಾಗಿ ಪರಿಗಣಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ. OCI ವಿದ್ಯಾರ್ಥಿಗಳಿಗೂ ಈ ಬಾರಿ Read more…

ರಾಜ್ಯದಲ್ಲಿ ಮುಂದಿನ ಒಂದು ವಾರ ಉಷ್ಣ ಅಲೆಯ ಜತೆ ಸಾಧಾರಣ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಉಷ್ಣ ಅಲೆಯ ಜೊತೆಗೆ ಸಾಧಾರಣ ಮಳೆ ಆಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 8ರಂದು ಬೀದರ್, ಬೆಳಗಾವಿ, ಬಾಗಲಕೋಟೆ, Read more…

ಬಿಪಿಎಲ್ ಕಾರ್ಡ್ ದಾರರ ಮಕ್ಕಳಿಗೆ ಉಚಿತ ಶಿಕ್ಷಣ: ಕೇಂದ್ರೀಯ ವಿದ್ಯಾಲಯದಿಂದ RTE ಪ್ರವೇಶಕ್ಕೆ ಅರ್ಜಿ

ಬೆಂಗಳೂರು: ಕೇಂದ್ರೀಯ ವಿದ್ಯಾಲಯದಲ್ಲಿರುವ ಶೇಕಡ 25ರಷ್ಟು ಶಿಕ್ಷಣ ಹಕ್ಕು ಕಾಯ್ದೆ(RTE) ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಏಪ್ರಿಲ್ 15 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. Read more…

ಅತಿಥಿ ಉಪನ್ಯಾಸಕರ ಗೌರವಧನ ಪರಿಷ್ಕರಣೆ: ಮಾಹಿತಿ ನೀಡಲು ಕಾಲೇಜು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಮಾಹಿತಿ ನೀಡುವಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. 2023 -24ನೇ ಸಾಲಿನಲ್ಲಿ ಹೆಚ್ಚುವರಿ ಕಾರ್ಯಭಾರಕ್ಕೆ Read more…

ಜೂ. 1 ರಿಂದ ದಂಡ ಪ್ರಯೋಗ ಹಿನ್ನಲೆ: HSRP ಅಳವಡಿಕೆಗೆ ಮುಂದಾದ ವಾಹನ ಮಾಲೀಕರು

ಬೆಂಗಳೂರು: 2019ಕ್ಕಿಂತ ಮೊದಲು ಖರೀದಿಸಿದ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದೆ. ರಾಜ್ಯ ಸಾರಿಗೆ ಇಲಾಖೆ ಮೇ 31ರವರೆಗೆ HSRP ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದೆ. Read more…

ರಾಜ್ಯದ 14 ಕ್ಷೇತ್ರಗಳಲ್ಲಿ ನಾಮಪತ್ರ ವಾಪಸ್ ಗೆ ಇಂದು ಕೊನೆ ದಿನ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯುವ 14 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆಯ ದಿನವಾಗಿದೆ. ಕಳೆದ ಗುರುವಾರದವರೆಗೆ ನಾಮಪತ್ರ ಸಲ್ಲಿಸಲು ಕೊನೆಯ Read more…

ಇಂದು ಆಯಾ ಶಾಲೆಗಳಲ್ಲಿ 5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾದ ಮೌಲ್ಯಾಂಕನ ಪರೀಕ್ಷೆ ಫಲಿತಾಂಶವನ್ನು ಸೋಮವಾರ ಆಯಾ ಶಾಲೆಗಳಲ್ಲಿ ಪ್ರಕಟಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ Read more…

ಇಲ್ಲಿದೆ ʼಯುಗಾದಿʼ ಹಬ್ಬದ ಆಚರಣೆ ಕುರಿತ ಮಾಹಿತಿ

ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತದೆ. ಮಹಾರಾಷ್ಟ್ರದಲ್ಲಿ ಇದನ್ನು ಗುಡಿಪಾಡ್ವಾ ಎಂದು ಕರೆಯಲಾಗುತ್ತದೆ. ಯುಗಾದಿಯಂದು ಕರ್ನಾಟಕದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುತ್ತದೆ. ಯುಗಾದಿಯ ದಿನ ತಳಿರು Read more…

ಹಾಸನದಲ್ಲಿ 9.5 ಕೋಟಿ ರೂ. ಮೌಲ್ಯದ ಬಿಯರ್ ಜಪ್ತಿ

ಹಾಸನ: ಹಾಸನದ ವುಡ್ ಪೆಕರ್ ಡಿಸ್ಟಿಲರೀಸ್ ಅಂಡ್ ಬ್ರೆವರೀಸ್ ಫ್ಯಾಕ್ಟರಿ ಮೇಲೆ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಅಬಕಾರಿ ಅಧಿಕಾರಿಗಳು 9.5 ಕೋಟಿ ರೂ. ಮೌಲ್ಯದ ಬಿಯರ್ ಜಪ್ತಿ Read more…

ನಾಳೆ 5, 8, 9ನೇ ತರಗತಿ ಫಲಿತಾಂಶ ಪ್ರಕಟ

ಬೆಂಗಳೂರು: ರಾಜ್ಯ ಪಠ್ಯ ಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾದ ಮೌಲ್ಯಾಂಕನ ಪರೀಕ್ಷೆ ಫಲಿತಾಂಶವನ್ನು ಏಪ್ರಿಲ್ 8ರಂದು ಎಲ್ಲಾ ಶಾಲೆಗಳಲ್ಲಿ ಪ್ರಕಟಿಸುವಂತೆ ಕರ್ನಾಟಕ Read more…

ರಾಜ್ಯದ ಉಳಿದ 14 ಲೋಕಸಭೆ ಕ್ಷೇತ್ರಗಳಿಗೆ ಏ. 12ರಿಂದ ನಾಮಪತ್ರ ಸಲ್ಲಿಕೆ ಆರಂಭ

ಶಿವಮೊಗ್ಗ: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗವು ನಾಮಪತ್ರ ವೇಳಾಪಟ್ಟಿಯನ್ನು ನೀಡಿದ್ದು, ಏ. 12 ರಂದು ಅಧಿಸೂಚನೆ ಹೊರಡಿಸಲಾಗುವುದು. ಏ.19 ನಾಮಪತ್ರ ಸಲ್ಲಿಸಲು ಕೊನೆಯ Read more…

BREAKING NEWS: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ತಾಪಮಾನ ಏರಿಕೆಯಾಗುತ್ತಿದ್ದಂತೆ ಮತ್ತೊಂದೆಡೆ ಲೋಕಸಭಾ ಚುನಾವಣಾ ಕಾವು ಹೆಚ್ಚುತ್ತಿದ್ದು, ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ Read more…

BREAKING NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಕೋಟಿ 60 ಲಕ್ಷ ಹಣ, ಚಿನ್ನಾಭರಣ ಜಪ್ತಿ

ಬಳ್ಳಾರಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಅಕ್ರಮಗಳ ಮೇಲೆ ಪೊಲೀಸರು ಹಾಗೂ ಚುನಾವಣಾ ಆಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಆದಾಗ್ಯೂ ಮತದಾರರಿಗೆ ಆಮಿಷವೊಡ್ಡುವ ನಿಟ್ಟಿನಲ್ಲಿ Read more…

ಆತ್ಮಹತ್ಯೆಗೆ ಶರಣಾದ ರೌಡಿ ಶೀಟರ್

ಬೆಂಗಳೂರು: ಕುಖ್ಯಾತ ರೌಡಿ ಶೀಟರ್ ಓರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ದಿನ್ನೂರಿನಲ್ಲಿ ನಡೆದಿದೆ. ಅರುಣ್ ಅಲಿಯಾಸ್ ಚಿನ್ನಿ (28) Read more…

BIG NEWS: ಹಜ್ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ದುರ್ಮರಣ

ಕಾರವಾರ: ಹಜ್ ಯಾತ್ರೆಗೆ ತೆರಳಿದ್ದ ಉತ್ತರ ಕನ್ನದ ಜಿಲ್ಲೆಯ ಮುಂಡಗೋಡ ತಾಲೂಕು ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಫಯಾಜ್ ರೋಣ, ಪತ್ನಿ ಆಫ್ರಿನಾ Read more…

BIG NEWS: ಸೀರೆಯಿಂದ ಕತ್ತು ಬಿಗಿದು ಪತ್ನಿಯನ್ನೆ ಕೊಲೆಗೈದ ಪತಿ

ಬೆಂಗಳೂರು: ಪತಿ-ಪತ್ನಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ ಮಹಾಶಯನೊಬ್ಬ ಸೀರೆಯಿಂದ ಪತ್ನಿಯ ಕತ್ತು ಬಿಗಿದು ಹತ್ಯೆಗೈದಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನೇತ್ರಾವತಿ ಕೊಲೆಯಾಗಿರುವ Read more…

BREAKING NEWS: ಹಾಡ ಹಗಲೇ ಇಬ್ಬರು ಮಹಿಳೆಯರ ಬರ್ಬರ ಹತ್ಯೆ

ಕಲಬುರ್ಗಿ: ಹಾಡ ಹಗಲೇ ಡಬಲ್ ಮರ್ಡರ್ ಮಾಡಲಾಗಿದ್ದು, ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ತಾವರಗೇರಾ ಕ್ರಾಸ್ ಬಳಿ ನಡೆದಿದೆ. ಕೂಲಿ ಕೆಲಸಕ್ಕೆಂದು ಹೋಗಿದ್ದ ಇಬ್ಬರು Read more…

BIG NEWS: ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಯುವ ಕಾಂಗ್ರೆಸ್ ಮುಖಂಡನಿಗೆ ಚಾಕು ಇರಿತ

ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಯುವಕನ ಮೇಲೆ ಚಾಕು ಇರಿದ ಆರೋಪ ಕೇಳಿಬಂದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ನಡೇಮಾವಿನಪುರದಲ್ಲಿ ಬಿಜೆಪಿಯ ಮೂವರು ಕಾರ್ಯಕರ್ತರು Read more…

BIG NEWS: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ರಾಜ್ಯವನ್ನು ಪಾಕಿಸ್ತಾನ ಮಾಡಿದ್ದಾರೆ; ಪ್ರಹ್ಲಾದ್ ಜೋಶಿ ಗಂಭೀರ ಆರೋಪ

ಹುಬ್ಬಳ್ಳಿ: ರಾಜ್ಯದಲ್ಲಿ ಹನುಮಾನ್ ಚಾಲೀಸ ಪಠಣೆ ಮಾಡಿದವರ ಮೇಲೆ ಎಫ್ ಐ ಆರ್ ದಾಖಲಿಸಲಾಗುತ್ತಿದೆ. ಇದು ತುಷ್ಠೀಕರಣದ ಪರಾಕಾಷ್ಠೆ ಎಂದು ಕೇಂದ್ರ ಸಚಿವ, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ Read more…

BIG NEWS: ಮನವೊಲಿಕೆಗೆ ಮಣಿದ ವಿನಯ್;‌ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯದಿರಲು ತೀರ್ಮಾನ

ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ವಿನಯ್ ಕುಮಾರ್ ಈಗ ಕಣದಿಂದ ಹಿಂದೆ ಸರಿಯಲು ಒಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಾಗಿನೆಲೆ ಶ್ರೀಗಳ ಉಪಸ್ಥಿತಿಯಲ್ಲಿ ನಡೆದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...