alex Certify Karnataka | Kannada Dunia | Kannada News | Karnataka News | India News - Part 504
ಕನ್ನಡ ದುನಿಯಾ
    Dailyhunt JioNews

Kannada Duniya

ಆತ್ಮಹತ್ಯೆಗೆ ಶರಣಾದ ರೌಡಿ ಶೀಟರ್

ಬೆಂಗಳೂರು: ಕುಖ್ಯಾತ ರೌಡಿ ಶೀಟರ್ ಓರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ದಿನ್ನೂರಿನಲ್ಲಿ ನಡೆದಿದೆ. ಅರುಣ್ ಅಲಿಯಾಸ್ ಚಿನ್ನಿ (28) Read more…

BIG NEWS: ಹಜ್ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ದುರ್ಮರಣ

ಕಾರವಾರ: ಹಜ್ ಯಾತ್ರೆಗೆ ತೆರಳಿದ್ದ ಉತ್ತರ ಕನ್ನದ ಜಿಲ್ಲೆಯ ಮುಂಡಗೋಡ ತಾಲೂಕು ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಫಯಾಜ್ ರೋಣ, ಪತ್ನಿ ಆಫ್ರಿನಾ Read more…

BIG NEWS: ಸೀರೆಯಿಂದ ಕತ್ತು ಬಿಗಿದು ಪತ್ನಿಯನ್ನೆ ಕೊಲೆಗೈದ ಪತಿ

ಬೆಂಗಳೂರು: ಪತಿ-ಪತ್ನಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ ಮಹಾಶಯನೊಬ್ಬ ಸೀರೆಯಿಂದ ಪತ್ನಿಯ ಕತ್ತು ಬಿಗಿದು ಹತ್ಯೆಗೈದಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನೇತ್ರಾವತಿ ಕೊಲೆಯಾಗಿರುವ Read more…

BREAKING NEWS: ಹಾಡ ಹಗಲೇ ಇಬ್ಬರು ಮಹಿಳೆಯರ ಬರ್ಬರ ಹತ್ಯೆ

ಕಲಬುರ್ಗಿ: ಹಾಡ ಹಗಲೇ ಡಬಲ್ ಮರ್ಡರ್ ಮಾಡಲಾಗಿದ್ದು, ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ತಾವರಗೇರಾ ಕ್ರಾಸ್ ಬಳಿ ನಡೆದಿದೆ. ಕೂಲಿ ಕೆಲಸಕ್ಕೆಂದು ಹೋಗಿದ್ದ ಇಬ್ಬರು Read more…

BIG NEWS: ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಯುವ ಕಾಂಗ್ರೆಸ್ ಮುಖಂಡನಿಗೆ ಚಾಕು ಇರಿತ

ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಯುವಕನ ಮೇಲೆ ಚಾಕು ಇರಿದ ಆರೋಪ ಕೇಳಿಬಂದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ನಡೇಮಾವಿನಪುರದಲ್ಲಿ ಬಿಜೆಪಿಯ ಮೂವರು ಕಾರ್ಯಕರ್ತರು Read more…

BIG NEWS: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ರಾಜ್ಯವನ್ನು ಪಾಕಿಸ್ತಾನ ಮಾಡಿದ್ದಾರೆ; ಪ್ರಹ್ಲಾದ್ ಜೋಶಿ ಗಂಭೀರ ಆರೋಪ

ಹುಬ್ಬಳ್ಳಿ: ರಾಜ್ಯದಲ್ಲಿ ಹನುಮಾನ್ ಚಾಲೀಸ ಪಠಣೆ ಮಾಡಿದವರ ಮೇಲೆ ಎಫ್ ಐ ಆರ್ ದಾಖಲಿಸಲಾಗುತ್ತಿದೆ. ಇದು ತುಷ್ಠೀಕರಣದ ಪರಾಕಾಷ್ಠೆ ಎಂದು ಕೇಂದ್ರ ಸಚಿವ, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ Read more…

BIG NEWS: ಮನವೊಲಿಕೆಗೆ ಮಣಿದ ವಿನಯ್;‌ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯದಿರಲು ತೀರ್ಮಾನ

ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ವಿನಯ್ ಕುಮಾರ್ ಈಗ ಕಣದಿಂದ ಹಿಂದೆ ಸರಿಯಲು ಒಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಾಗಿನೆಲೆ ಶ್ರೀಗಳ ಉಪಸ್ಥಿತಿಯಲ್ಲಿ ನಡೆದ Read more…

ಬಿಸಿಲಿನ ತಾಪ ಹೆಚ್ಚಳ, ಪಕ್ಷಿಗಳ ನೀರಿನ ದಾಹ ತೀರಿಸಲು ಸರ್ಕಾರಿ ಕಟ್ಟಡಗಳ ಮೇಲೆ ನೀರಿನ ವ್ಯವಸ್ಥೆಗೆ ಆದೇಶ

ದಾವಣಗೆರೆ: ಬಿಸಿಲಿನ ತಾಪ ಹೆಚ್ಚಳ ಹಿನ್ನಲೆ ಪಕ್ಷಿಗಳ ನೀರಿನ ದಾಹ ತೀರಿಸಲು ಸರ್ಕಾರಿ ಕಟ್ಟಡಗಳ ಮೇಲೆ ಮಣ್ಣಿನ ಕುಡಿಕೆಗಳಲ್ಲಿ ನೀರು ಶೇಖರಣೆಗೆ ಆದೇಶಿಸಲಾಗಿದೆ. ಬರ, ಬಿಸಿಲಿನ ತಾಪ ಹೆಚ್ಚಳ, Read more…

BIG NEWS: ಏಪ್ರಿಲ್ 19ರಂದು ರಾವಣನ ಸಂಹಾರಕ್ಕಾಗಿ ಹೆಜ್ಜೆ; ಮಾಜಿ ಸಿಎಂ BSY ಪುತ್ರರ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಮಕ್ಕಳ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ Read more…

ಏ. 14 ರಂದು ರಾಜ್ಯದಲ್ಲಿ ಮೋದಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಏಪ್ರಿಲ್ 14ರಂದು ರಾಜ್ಯದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಮೋದಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ದೇವನಹಳ್ಳಿ ಬಳಿ Read more…

ಇಬ್ಬರಲ್ಲಿ ಕಾಲರಾ ಸೋಂಕು ಪತ್ತೆಯಾಗುತ್ತಿದ್ದಂತೆ ಬಿಎಂಸಿ ಹಾಸ್ಟೇಲ್ ತೊರೆದ ವಿದ್ಯಾರ್ಥಿನಿಯರು

ಬೆಂಗಳೂರು: ಬೆಂಗಳೂರು ಮೆಡಿಕಲ್ ಕಾಲೇಜಿನ 49 ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಲ್ಲಿ ಇಬ್ಬರು ವಿದ್ಯಾರ್ಥಿನಿಯರಲ್ಲಿ ಕಾಲರಾ ಸೋಂಕು ದೃಢಪಟ್ಟಿದೆ. ಇದರ ಬೆನ್ನಲ್ಲೇ ಬಿಎಂಸಿ ಹಾಸೇಲ್ ನ್ನೇ ವಿದ್ಯಾರ್ಥಿನಿಯರು Read more…

ಯುಗಾದಿ ಸಂದರ್ಭದಲ್ಲಿ ಜೂಜಾಟಕ್ಕೆ ಬ್ರೇಕ್; ಮಂಡ್ಯ ಪೊಲೀಸರಿಂದ ಖಡಕ್ ಸೂಚನೆ

ಯುಗಾದಿ ಸಂದರ್ಭದಲ್ಲಿ ಜೂಜಾಟ ಆಡುವುದನ್ನು ಸಂಪೂರ್ಣವಾಗಿ ನಿಷೇಧಿಸಲು ಮಂಡ್ಯ ಜಿಲ್ಲಾ ಪೊಲೀಸರು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕಟಣೆಯನ್ನು ಹೊರಡಿಸಿದ್ದು, ಜೂಜಾಟ ಆಡುವುದು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ Read more…

BIG NEWS: ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಭೇಟಿಯಾದ ಜಿ.ಮಾಧುಸ್ವಾಮಿ; ಕುತೂಹಲ ಮೂಡಿಸಿದ ಬಿಜೆಪಿ ನಾಯಕನ ನಡೆ

ತುಮಕೂರು: ಲೋಕಸಭಾ ಚುನಾವಣಾ ಕಣ ರಂಗೇರಿದೆ. ಅದರಲ್ಲಿಯೂ ತುಮಕೂರು ಲೋಕಸಭಾ ಅಖಾಡ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಕುತೂಹಲಕ್ಕೆ ಕಾರಣವಾಗಿದೆ. ತುಮಕೂರು ಲೋಕಸಭಾಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ Read more…

ಬೆಂಗಳೂರಲ್ಲಿ ಪುಡಿ ರೌಡಿಗಳ ಅಟ್ಟಹಾಸ: ಬಿಎಂಟಿಸಿ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ

ಬೆಂಗಳೂರು: ಬಿಎಂಟಿಸಿ ಚಾಲಕ, ನಿರ್ವಾಹಕರ ಮೇಲೆ ಪುಡಿ ರೌಡಿಗಳು ಲಾಂಗ್ ಬೀಸಿ ಗಾಯಗೊಳಿಸಿದ ಘಟನೆ ಕುಮಾರಸ್ವಾಮಿ ಲೇಔಟ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಧ್ಯರಾತ್ರಿ 12:30 ರ ಸುಮಾರಿಗೆ Read more…

ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಕಣಿವೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಹೊಳಲ್ಕೆರೆ ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ Read more…

BREAKING NEWS: ರಾಜ್ಯದಲ್ಲಿ ಕಾಲರಾ ಸೋಂಕು ಹೆಚ್ಚಳ; 10 ಪ್ರಕರಣ ದಾಖಲು

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾಲರಾ ಸೋಂಕು ಹೆಚ್ಚುತ್ತಿದೆ. ಒಂದೆಡೆ ತಾಪಮಾನ ಹೆಚ್ಚಳ, ಕುಡಿಯುವ ನೀರಿನ ಸಮಸ್ಯೆ. ಮತ್ತೊಂದೆಡೆ ರಣಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಈ ನಡುವೆ ಕಾಲರಾ ಸೋಂಕು Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಕಾಲರಾ ಸೋಂಕು ಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಝಳ, ಕುಡಿಯುವ ನೀರಿನ ಸಮಸ್ಯೆ ನಡುವೆ ಕಾಲರಾ ಸೋಂಕು ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಇದೀಗ ಮತ್ತೊಂದು ಕಾಲರಾ ಸೋಂಕು ಪತ್ತೆಯಾಗಿದೆ. ಬೊಮ್ಮಸಂದ್ರ ವ್ಯಾಪ್ತಿಯಲ್ಲಿ ಕಾರು Read more…

BIG NEWS: ಟ್ರ್ಯಾಕ್ಟರ್ ಗೆ ಡಿಕ್ಕಿಯಾದ ಗೂಡ್ಸ್ ವಾಹನ; ಭೀಕರ ಅಪಘಾತದಲ್ಲಿ ರೈತ ಸಾವು

ಬೆಳಗಾವಿ: ಟ್ರ್ಯಾಕ್ಟರ್ ಗೆ ಗೂಡ್ಸ್ ವಾಹನವೊಂದು ಹಿಂಬದಿಯಿಂದ ಡಿಕ್ಕಿಹೊಡೆದ ಪರಿಣಾಮ ಕೆಳಗೆ ಬಿದ್ದ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುವರ್ಣಸೌಧದ Read more…

BIG NEWS: ಬಿಸಿಗಾಳಿ ಎಚ್ಚರಿಕೆ: ಹೀಟ್ ಸ್ಟ್ರೋಕ್ ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ಸ್ಥಾಪನೆ

ಬೆಂಗಳೂರು: ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಗೌತ್ತಿದ್ದು, ರಣಬಿಸಿಲಿಗೆ ಈಗಾಗಲೇ ಜನರು ತತ್ತರಿಸಿ ಹೊಗಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಬಿಸಿಗಾಳಿ ಎಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಉಷ್ಣಹವೆ Read more…

ಪ್ರವಾಸಿಗರ ಅನುಕೂಲಕ್ಕಾಗಿ ಮಂಗಳವಾರ ಯುಗಾದಿ ದಿನವೂ ಹುಲಿ-ಸಿಂಹಧಾಮ ಓಪನ್

ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಹಾಗೂ ಸಫಾರಿ ವೀಕ್ಷಣೆಯು ಯುಗಾದಿ ಹಬ್ಬದ ಪ್ರಯುಕ್ತ ಏ.9 ರ ಮಂಗಳವಾರವೂ ಸಹ ತೆರೆದಿರುತ್ತದೆ. ಇದರ ಸದುಪಯೋಗವನ್ನು Read more…

BIG NEWS: ಸಿಲಿಕಾನ್ ಸಿಟಿಯಲ್ಲಿ ಕಾಲರಾ ಭೀತಿ; ಜಲಮಂಡಳಿಗೆ ಪತ್ರ ಬರೆದ ಬಿಬಿಎಂಪಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಬಿಸಿಲಝಳ, ಇನ್ನೊಂದೆಡೆ ಕುಡಿಯುವ ನೀರಿನ ಸಮಸ್ಯೆ. ಈ ನಡುವೆ ಕಾಲರಾ ಸೋಂಕಿನ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಾಲರಾ ತಡೆಗಟ್ಟುವ ನಿಟ್ಟಿನಲ್ಲಿ ಬಿಬಿಎಂಪಿ Read more…

BIG NEWS: ಹಾಸನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಬೆಂಬಲಿಸುವ ಕುರಿತಂತೆ ಮಾಜಿ ಶಾಸಕ ಪ್ರೀತಮ್ ಗೌಡರಿಂದ ಮಹತ್ವದ ಹೇಳಿಕೆ

ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ – ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಬೆಂಬಲಿಸುವ ಕುರಿತಂತೆ ಮಾಜಿ ಶಾಸಕ ಪ್ರೀತಮ್ ಗೌಡ ಮಹತ್ವದ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ Read more…

ಯುಗಾದಿ ಹೊತ್ತಲ್ಲೇ ರೈತರಿಗೆ ಗುಡ್ ನ್ಯೂಸ್: ರೈತರ ಖಾತೆಗೆ ಬೆಳೆ ವಿಮೆ ಪರಿಹಾರ ಜಮಾ

ಚಿತ್ರದುರ್ಗ: ಯುಗಾದಿ ಹಬ್ಬದ ಸಂದರ್ಭದಲ್ಲಿ ರೈತರ ಖಾತೆಗೆ ಬೆಳೆ ವಿಮೆ ಪರಿಹಾರ ಜಮಾ ಮಾಡಲಾಗುತ್ತಿದ್ದು, ರೈತರಿಗೆ ಸ್ವಲ್ಪ ನೆಮ್ಮದಿ ತಂದಿದೆ. ತೀವ್ರ ಬರ ಪರಿಸ್ಥಿತಿಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ Read more…

BIG NEWS: ನೋವು ಮರೆತು ಪಕ್ಷದೊಂದಿಗೆ ಕೈಜೋಡಿಸಿ; ಮಾಜಿ ಸಚಿವ ಈಶ್ವರಪ್ಪಗೆ ಬಿ.ವೈ.ವಿಜಯೇಂದ್ರ ಮನವಿ

ಶಿವಮೊಗ್ಗ: ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನವೊಲಿಕೆಗೆ ಕೊನೆಕ್ಷಣದ ಪ್ರಯತ್ನ ನಡೆಸಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ನೋವು ಮರೆತು ಪಕ್ಷದೊಂದಿದೆ ಕೈ Read more…

ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಕೋಳಿ ಮಾಂಸ ದರ ಭಾರಿ ಏರಿಕೆ

ಬೆಂಗಳೂರು: ಬರಗಾಲ, ತಾಪಮಾನ ಹೆಚ್ಚಳ, ನೀರಿನ ಅಭಾವ, ಉತ್ಪಾದನೆ ಕುಂಠಿತ ಮತ್ತು ಪೂರೈಕೆಯಲ್ಲಿ ವ್ಯತ್ಯಯದ ಕಾರಣದಿಂದ ಕೋಳಿ ಮಾರಾಟ ದರ ಹೆಚ್ಚಳವಾಗಿದೆ. ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಅಧ್ಯಕ್ಷ Read more…

ರಾಜ್ಯದಲ್ಲಿ ಪ್ರಚಾರಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್

ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳ ಯುಗಾದಿ ಹಬ್ಬದ ಮಾರನೇ ದಿನದಿಂದ ಪ್ರಚಾರ ನಡೆಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ತಿಳಿಸಿದ್ದಾರೆ. Read more…

BIG NEWS: ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ; 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಣಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಸಮಾಧಾನಕರ ಸುದ್ದಿ. ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ. ಇಂದಿನಿಂದ ಎರಡು ದಿನಗಳ ಕಾಲ Read more…

RSS ಬಗ್ಗೆ ಮಾತನಾಡಿದ್ದಕ್ಕೆ ಕ್ಷಮೆ ಕೋರಿದ ಪ್ರಜ್ವಲ್ ರೇವಣ್ಣ

ಹಾಸನ: ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ. ಮತದಾರರನ್ನು ಒಲಿಸಿಕೊಳ್ಳಲು ಅಭ್ಯರ್ಥಿಗಳು ನಾನಾ ಕಸರತ್ತು ನಡೆಸಿದ್ದಾರೆ. ಹಾಸನದಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಿರುವ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆರ್.ಎಸ್.ಎಸ್ Read more…

ಗ್ರಾಹಕರ ಮನೆ ಬಾಗಿಲಿಗೆ ಮಾವಿನ ಹಣ್ಣು: ಅಂಚೆ ಇಲಾಖೆ, ಮಾವು ಅಭಿವೃದ್ಧಿ ನಿಗಮ ಒಪ್ಪಂದ

ಬೆಂಗಳೂರು: ಗ್ರಾಹಕರ ಮನೆ ಬಾಗಿಲಿಗೆ ಮಾವಿನಹಣ್ಣು ಪೂರೈಸಲು ಅಂಚೆ ಇಲಾಖೆ ಮುಂದಾಗಿದೆ. ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಅಂಚೆ ಇಲಾಖೆಯೊಂದಿಗೆ ಈ ಕುರಿತಾಗಿ ಒಪ್ಪಂದ ಮಾಡಿಕೊಂಡಿದೆ. Read more…

ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆ ಗಡುವು ವಿಸ್ತರಣೆ

ಬೆಂಗಳೂರು: ನೀರಿನ ಉಳಿತಾಯಕ್ಕಾಗಿ ನಲ್ಲಿಗಳಿಗೆ ಏರಿಯೇಟರ್ ಅಳವಡಿಸಲು ನೀಡಿದ್ದ ಗಡುವನ್ನು ಜಲ ಮಂಡಳಿ ಏಪ್ರಿಲ್ 30 ರವರೆಗೆ ವಿಸ್ತರಿಸಿದೆ. ನೀರಿನ ಅಭಾವದ ಹಿನ್ನೆಲೆಯಲ್ಲಿ ವಾಣಿಜ್ಯ ಕಟ್ಟಡಗಳು, ಅಪಾರ್ಟ್ಮೆಂಟ್ ಗಳು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...