alex Certify Karnataka | Kannada Dunia | Kannada News | Karnataka News | India News - Part 505
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಡಹಗಲೇ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹಣ ನೀಡಿ ಗೂಂಡಾಗಳನ್ನು ಕಳುಹಿಸಿದ್ದ ಸಹೋದ್ಯೋಗಿಗಳು…!

ಬೆಂಗಳೂರಿನ ಕಲ್ಯಾಣ ನಗರ ಸಮೀಪದ ರಿಂಗ್ ರೋಡ್ ನಲ್ಲಿ ಹಾಡಹಗಲೇ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೆಲಸದಲ್ಲಿ ಸ್ಟ್ರಿಕ್ಟ್ ಆಗಿ ವರ್ತಿಸುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ Read more…

ಏ.15 ರಿಂದ ಎಸ್ಎಸ್ಎಲ್ಸಿ ಮೌಲ್ಯಮಾಪನ ಆರಂಭ: ಆದೇಶ ಪ್ರತಿ ಡೌನ್ಲೋಡ್ ಮಾಡಿಕೊಳ್ಳಲು ಮೌಲ್ಯಮಾಪಕರಿಗೆ ಸೂಚನೆ

ಬೆಂಗಳೂರು: ಏಪ್ರಿಲ್ 15ರಿಂದ ಎಸ್ಎಸ್ಎಲ್ಸಿ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ. ಮೌಲ್ಯಮಾಪನ ಕಾರ್ಯಕ್ಕೆ ನಿಯೋಜನೆಗೊಂಡಿರುವ ಉಪ ಮುಖ್ಯ ಮೌಲ್ಯಮಾಪಕರು ಹಾಗೂ ಸಹಾಯಕ ಮೌಲ್ಯಮಾಪಕರು ಆದೇಶ ಪ್ರತಿಯನ್ನು ಶಾಲಾ ಲಾಗಿನ್ ಮೂಲಕ Read more…

9 ರಿಂದ 12ನೇ ತರಗತಿ ಎಲ್ಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್

ಲೋಕಸಭೆ ಚುನಾವಣೆಯಲ್ಲಿ ಅಧಿಕಾರಕ್ಕೇರುವ ನಿಟ್ಟಿನಲ್ಲಿ ಕಾಂಗ್ರೆಸ್ ಭರಪೂರ ಭರವಸೆಗಳನ್ನು ನೀಡಿದೆ. ಮಹಾಲಕ್ಷ್ಮಿ ಯೋಜನೆ ಅಡಿ ಪ್ರತಿ ಬಡ ಕುಟುಂಬಕ್ಕೆ ವರ್ಷಕ್ಕೆ ಒಂದು ಲಕ್ಷ ರೂ. ಹಣ ವರ್ಗಾವಣೆ, 25 Read more…

BIG NEWS: ಆದಾಯ ಗಳಿಕೆಯಲ್ಲಿ ಸತತ 13ನೇ ವರ್ಷವೂ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಮೊದಲ ಸ್ಥಾನ…!

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇಗುಲ 2023 – 24ನೇ ಆರ್ಥಿಕ ವರ್ಷದಲ್ಲಿ ಬರೋಬ್ಬರಿ 146.01 ಕೋಟಿ ರೂಪಾಯಿ ಆದಾಯ ಗಳಿಸಿದ್ದು, ಈ ಮೂಲಕ ಸತತ Read more…

BREAKING: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಮೂರು ಗೋಡೌನ್ ಗಳಲ್ಲಿದ್ದ ಕೋಟ್ಯಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲು

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯ ಮೂರು ಗೋಡೌನ್ ಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಚಾಮರಾಜಪೇಟೆಯ ಗವಿಪುರಂ ಬಳಿಯ ಟಿಆರ್ ಮಿಲ್ ಆವರಣದಲ್ಲಿ ಘಟನೆ ನಡೆದಿದ್ದು, ಮೂರು ಗೋಡೌನ್ ಗಳಿಗೆ ಬೆಂಕಿ Read more…

BREAKING: ಬಸ್ ಪಲ್ಟಿಯಾಗಿ ಇಬ್ಬರು ಸಾವು: 10 ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಸಮೀಪದ ಕಣಿವೆ ಪ್ರದೇಶದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಖಾಸಗಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು Read more…

ರಾಜ್ಯದಲ್ಲಿ ಈವರೆಗೆ 35 ಕೋಟಿ ರೂ. ನಗದು ಸೇರಿ 262 ಕೋಟಿ ರೂ. ಮೊತ್ತದ ಚುನಾವಣಾ ಅಕ್ರಮ ವಸ್ತು ಜಪ್ತಿ

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರ ವಿವಿಧ ತನಿಖಾ ತಂಡಗಳು ಇದುವರೆಗೆ 262 ಕೋಟಿ ರೂ. ಮೊತ್ತದ ಅಕ್ರಮ ವಸ್ತು ಜಪ್ತಿ ಮಾಡಿವೆ. 35 ಕೋಟಿ Read more…

ಪುತ್ರಿ ಪ್ರಿಯಾಂಕಾ ನಾಮಪತ್ರ ಸಲ್ಲಿಕೆಗೆ ಜನ ಸೇರುವುದು ಬೇಡ: ಸತೀಶ್ ಜಾರಕಿಹೊಳಿ

ಬೆಳಗಾವಿ: ನನ್ನ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ವೇಳೆ ಜನ ಸೇರಬೇಡಿ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೊದಲಿನಿಂದಲೂ ನಾಲ್ಕೈದು Read more…

ವಿದ್ಯಾರ್ಥಿಗಳೇ ಗಮನಿಸಿ: ಎಸ್ಎಸ್ಎಲ್ಸಿ ಪರೀಕ್ಷೆ ಕೀ ಉತ್ತರ ಪ್ರಕಟ

ಬೆಂಗಳೂರು: ರಾಜ್ಯಾದ್ಯಂತ ನಡೆದ ಎಸ್ಎಸ್ಎಲ್ಸಿ ಪರೀಕ್ಷೆ ಕೀ ಉತ್ತರಗಳನ್ನು ಇಲಾಖೆಯ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ವಿಷಯವಾರು ಈ ಉತ್ತರಗಳನ್ನು ಇಲಾಖೆಯ ವೆಬ್ಸೈಟ್ ನಲ್ಲಿ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು Read more…

ಏ.11 ರಿಂದ 1 – 10ನೇ ತರಗತಿ ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಮಧ್ಯಾಹ್ನದ ಬಿಸಿಯೂಟ: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯದ 223 ಬರ ಪೀಡಿತ ತಾಲೂಕುಗಳ 1ರಿಂದ 10ನೇ ತರಗತಿ ಸರ್ಕಾರಿ ಶಾಲೆ ಮಕ್ಕಳಿಗೆ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನದ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. Read more…

ಕೆ.ಎಸ್. ಈಶ್ವರಪ್ಪ ವಿರುದ್ದ ಎಫ್‌ಐಆರ್

ಶಿವಮೊಗ್ಗ: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ವೇಳೆ ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿ ಪಡೆಯದೆ ರಾಜಕೀಯ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ Read more…

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ವೀಣಾ ಕಾಶಪ್ಪನವರ್ ಸ್ಪರ್ಧೆ ಬಗ್ಗೆ ಯುಗಾದಿ ಬಳಿಕ ನಿರ್ಧಾರ

ಬಾಗಲಕೋಟೆ: ಬೆಂಬಲಿಗರ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಯುಗಾದಿ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಬಾಗಲಕೋಟೆ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ್ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಬೆಂಬಲಿಗರ Read more…

ತಾಂತ್ರಿಕ ದೋಷದಿಂದ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರ್: ಇಬ್ಬರು ಅಪಾಯದಿಂದ ಪಾರು

ಮಡಿಕೇರಿ: ತಾಳತ್ ಮನೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ ಹೊತ್ತಿ ಉರಿದಿದ್ದು, ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಾಳತ್ ಮನೆ ಗ್ರಾಮದ ಬಳಿ ಘಟನೆ Read more…

ನೀರು ತರಲು ಹೋದ ಯುವತಿಗೆ ವಿದ್ಯುತ್ ಶಾಕ್

ಬಾಗಲಕೋಟೆ: ಬನಹಟ್ಟಿಯ ಮುಖ್ಯರಸ್ತೆಯ ವಿಠಲ ಮಂದಿರ ಸಮೀಪ ನಗರಸಭೆ ಬೋರ್ ವೆಲ್ ನಿಂದ ನೀರು ತರಲು ಹೋಗಿದ್ದ ವೇಳೆ ವಿದ್ಯುತ್ ಪ್ರವಹಿಸಿ ಯುವತಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಬನಹಟ್ಟಿಯ ಚಿನ್ನಾಭರಣ Read more…

BREAKING: ಉಳ್ಳಾಲದಲ್ಲಿ ವ್ಯಕ್ತಿಗೆ ಚೂರಿ ಇರಿದು ಕೊಲೆ ಯತ್ನ

ಮಂಗಳೂರು: ಉಳ್ಳಾಲದಲ್ಲಿ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಲಾಗಿದೆ. ಅವಳಿ ಕೊಲೆ ಕೇಸ್ ನಲ್ಲಿ ಮೃತಪಟ್ಟಿದ್ದ ಮಹಿಳೆಯ ಪತಿ ಹಮೀದ್ ಗೆ ಚೂರಿಯಿಂದ ಇರಿದು ಕೊಲೆಗೈಯಲು ಪ್ರಯತ್ನ ನಡೆದಿದೆ. Read more…

ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲೇ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿದ ಶಾಸಕ ಯತ್ನಾಳ್ ವಿರುದ್ಧ ದೂರು

ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ Read more…

ಕೊಳವೆ ಬಾವಿಯಿಂದ ರಕ್ಷಿಸಲ್ಪಟ್ಟ ಮಗು ಸಾತ್ವಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್; ಕೇಕ್ ಕತ್ತರಿಸಿ ಸಂಭ್ರಮಿಸಿ ಬೀಳ್ಕೊಟ್ಟ ವೈದ್ಯರು

ವಿಜಯಪುರ: ಕೊಳವೆ ಬಾಯಿಯಿಂದ ರಕ್ಷಿಸಲ್ಪಟ್ಟ 2 ವರ್ಷದ ಮಗು ಸಾತ್ವಿಕ್ ನನ್ನು ವಿಜಯಪುರ ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಆಸ್ಪತ್ರೆ ಆವರಣದಲ್ಲಿ ಕೇಕ್ ಕತ್ತರಿಸಿ ಮಗುವಿಗೆ ತಿನ್ನಿಸಿ ಆಸ್ಪತ್ರೆ ವೈದ್ಯರು, Read more…

ಪೋಷಕರೇ ಗಮನಿಸಿ : ‘RTI’ ಅಡಿ ಶಾಲೆಗಳ ಪ್ರವೇಶಾತಿಗೆ ಅವಧಿ ವಿಸ್ತರಣೆ

ಬೆಂಗಳೂರು : ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ 2009ರ (ಆರ್‍ಟಿಐ) ಸೆಕ್ಷನ್ 12(1) (ಬಿ) ಮತ್ತು 12(1)(ಸಿ) ಅಡಿ, 2024-25ನೇ ಸಾಲಿಗೆ ಅನುದಾನಿತ ಮತ್ತು Read more…

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳ ; ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಮಹತ್ವದ ಸಲಹೆ

ಬೆಂಗಳೂರು : ಭಾರತೀಯ ಹವಾಮಾನ ಇಲಾಖೆಯು ಪ್ರಸ್ತುತ ಹಾಗೂ ಮೇ ಅಂತ್ಯದವರೆಗೆ ಸೂರ್ಯನ ಬಿಸಿಲು ಮತ್ತು ಬಿಸಿಗಾಳಿ ಹೆಚ್ಚಾಗುವ ಬಗ್ಗೆ ಮುನ್ನೆಚ್ಚರಿಕೆಯನ್ನು ನೀಡಿರುತ್ತದೆ. ಜಿಲ್ಲೆಯಲ್ಲಿ ಸೂರ್ಯನ ಶಾಖವು ದಿನದಿಂದ Read more…

BIG NEWS : ಚಿಂತಿಸ್ಬೇಡಿ ಕಾಂಗ್ರೆಸ್ ಗ್ಯಾರಂಟಿಗಳಿಗೆ ಐದು ವರ್ಷ ವಾರಂಟಿ ಇದೆ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿಗಳು ನಿಲ್ಲುವುದಿಲ್ಲ, ಕಾಂಗ್ರೆಸ್ ಗ್ಯಾರಂಟಿಗಳಿಗೆ ಐದು ವರ್ಷ ವಾರಂಟಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಮಾತನಾಡಿದ Read more…

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೂ ನನಗೂ ಸಂಬಂಧವಿಲ್ಲ; ವಿಚಾರಣೆ ಬಳಿಕ ಹೊರಬಂದ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ ಹೇಳಿದ್ದೇನು?

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೊಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ ನನ್ನು ವಶಕ್ಕೆ ಪಡೆದಿದ್ದ ಎನ್ ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಈ ವೇಳೆ ತನಗೂ Read more…

SHOCKING : ಮೋದಿ ಮತ್ತೆ ಪ್ರಧಾನಿ ಆಗಲಿ ಎಂದು ಕೈ ಬೆರಳು ಕತ್ತರಿಸಿ ಕಾಳಿದೇವಿಗೆ ಅರ್ಪಿಸಿದ ಭೂಪ..!

ಕಾರವಾಡ : ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗ್ಬೇಕೆಂದು ವ್ಯಕ್ತಿಯೋರ್ವ ಕೈ ಬೆರಳು ಕತ್ತರಿಸಿಕೊಂಡ ಘಟನೆ ಕಾರವಾರದ  ಸೋನಾರವಾಡದಲ್ಲಿ ನಡೆದಿದೆ. ಅರುಣ್ ವರ್ಣೇಕರ್ ಎಂಬಾತ ತನ್ನ ಎಡಗೈ ಕೈ Read more…

BREAKING : ‘ಫಾರ್ಮಸಿ’ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ

ಬೆಂಗಳೂರು : ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹೌದು, ಚುನಾವಣಾ ಕರ್ತವ್ಯಕ್ಕೆ ಹಾಜರಾಗುವಂತೆ ಫಾರ್ಮಸಿ ಅಧಿಕಾರಿಗಳಿಗೆ ಬಿಬಿಎಂಪಿ ನೀಡಿದ ಆದೇಶಕ್ಕೆ ಹೈಕೋರ್ಟ್ Read more…

ಬೆಂಗಳೂರು : ಸಹೋದ್ಯೋಗಿ ಮೇಲೆಯೇ ನಡುರಸ್ತೆಯಲ್ಲಿ ಹಲ್ಲೆ, ಶಾಕಿಂಗ್ ವಿಡಿಯೋ ವೈರಲ್..!

ಬೆಂಗಳೂರು : ಖಾಸಗಿ ಕಂಪನಿ ಉದ್ಯೋಗಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಹಲ್ಲೆಗೊಳಗಾದ ಸಹೋದ್ಯೋಗಿಗಳು ಎಂದು ಗುರುತಿಸಲಾದ ಇಬ್ಬರು ವ್ಯಕ್ತಿಗಳು Read more…

ಪೋಷಕರೇ ಇಲ್ನೋಡಿ ; ಓರ್ವನನ್ನು ಅಡ್ಡ ಮಲಗಿಸಿ ಒಂದೇ ಬೈ‍ಕ್ ನಲ್ಲಿ ಐವರು ವಿದ್ಯಾರ್ಥಿಗಳ ಹುಚ್ಚಾಟ..!

ಹುಬ್ಬಳ್ಳಿ : ಅಪ್ರಾಪ್ತ ಮಕ್ಕಳ ಕೈಗೆ ಬೈಕ್ ಕೊಡ್ತೀರಾ ಇರಲಿ ಎಚ್ಚರ…ರಸ್ತೆಯಲ್ಲಿ ಒಂದೇ ಬೈಕ್ ನಲ್ಲಿ ಐವರನ್ನು ಕೂರಿಸಿಕೊಂಡು ವಿದ್ಯಾರ್ಥಿಗಳು ಹುಚ್ಚಾಟ ಮೆರೆದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಶಾಲಾ Read more…

ಶಿವಮೊಗ್ಗ : ಏ. 12 ರಿಂದ 22 ರವರೆಗೆ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಶಿವಮೊಗ್ಗ : ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗವು ನಾಮಪತ್ರ ವೇಳಾಪಟ್ಟಿಯನ್ನು ನೀಡಿದ್ದು, ಏ. 12 ರಂದು ಅಧಿಸೂಚನೆ ಹೊರಡಿಸುವುದು, ಏ.19 ನಾಮಪತ್ರ ಸಲ್ಲಿಸಲು Read more…

ಅರಣ್ಯ ಉತ್ಪನ್ನಗಳ ಸಂಸ್ಕರಣ ಘಟಕಗಳ ಸ್ಥಾಪನೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಅರಣ್ಯ ಉತ್ಪನ್ನಗಳ ಸಂಸ್ಕರಣ ಮತ್ತು ಮೌಲ್ಯವರ್ಧನೆಗಾಗಿ ಬುಡಕಟ್ಟು ಪ್ರದೇಶಗಳಲ್ಲಿ 100 ಅರಣ್ಯ ಉತ್ಪನ್ನ ಘಟಕಗಳನ್ನು (TRIFED) Read more…

‘ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ಬಂದ್ ಆಗಲ್ಲ’ ; ಕೋಲಾರದಲ್ಲಿ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ

ಕೋಲಾರ : ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಮರು ಉಚ್ಚರಿಸಿದ್ದಾರೆ. ಕೋಲಾರದ ಮುಳಬಾಗಿಲಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ Read more…

BIG NEWS: ಶಕ್ತಿ ಯೋಜನೆ ಎಫೆಕ್ಟ್ ದೇವಾಲಯಗಳಿಗೆ ಹರಿದುಬಂದ ಭಕ್ತರು; ಹುಂಡಿಗಳ ಹಣ ದೇವಾಲಯದ ಅಭಿವೃದ್ಧಿಗೆ ಕಡ್ಡಾಯ ಬಳಕೆ; ಸಿಎಂ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಿಂದಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಇದರಿಂದಾಗಿ ದೇವಾಲಯಗಳಿಗೆ ಭೇಟಿ ನೀಡಿವ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಶಕ್ತಿ Read more…

ಹಣವಿಲ್ಲದೆ ಮಗಳಿಗೆ ಸ್ಕೂಲ್ ಬ್ಯಾಗ್ ಖರೀದಿಸಲು ಚಾಲಕನ ಪರದಾಟ; ಮುಂದಾಗಿದ್ದೇನು ಗೊತ್ತಾ ?

ಫೇಸ್ಬುಕ್‌ನಲ್ಲಿ ಕಿರಣ್ ವರ್ಮಾ ಎಂಬವರು ಎಪ್ರಿಲ್ 3ರಂದು ಊಬರ್‌ ಚಾಲಕನ ಜೊತೆಗಿನ ತಮ್ಮ ಹೃದಯಸ್ಪರ್ಶಿ ಮುಖಾಮುಖಿಯನ್ನು ಹಂಚಿಕೊಂಡಿದ್ದಾರೆ. ಕ್ಯಾಬ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಚಾಲಕನಿಗೆ ಮೇಲಿಂದ ಮೇಲೆ ಫೋನ್‌ ಕರೆಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...