alex Certify Karnataka | Kannada Dunia | Kannada News | Karnataka News | India News - Part 506
ಕನ್ನಡ ದುನಿಯಾ
    Dailyhunt JioNews

Kannada Duniya

‘ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ಬಂದ್ ಆಗಲ್ಲ’ ; ಕೋಲಾರದಲ್ಲಿ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ

ಕೋಲಾರ : ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಮರು ಉಚ್ಚರಿಸಿದ್ದಾರೆ. ಕೋಲಾರದ ಮುಳಬಾಗಿಲಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ Read more…

BIG NEWS: ಶಕ್ತಿ ಯೋಜನೆ ಎಫೆಕ್ಟ್ ದೇವಾಲಯಗಳಿಗೆ ಹರಿದುಬಂದ ಭಕ್ತರು; ಹುಂಡಿಗಳ ಹಣ ದೇವಾಲಯದ ಅಭಿವೃದ್ಧಿಗೆ ಕಡ್ಡಾಯ ಬಳಕೆ; ಸಿಎಂ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಿಂದಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಇದರಿಂದಾಗಿ ದೇವಾಲಯಗಳಿಗೆ ಭೇಟಿ ನೀಡಿವ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಶಕ್ತಿ Read more…

ಹಣವಿಲ್ಲದೆ ಮಗಳಿಗೆ ಸ್ಕೂಲ್ ಬ್ಯಾಗ್ ಖರೀದಿಸಲು ಚಾಲಕನ ಪರದಾಟ; ಮುಂದಾಗಿದ್ದೇನು ಗೊತ್ತಾ ?

ಫೇಸ್ಬುಕ್‌ನಲ್ಲಿ ಕಿರಣ್ ವರ್ಮಾ ಎಂಬವರು ಎಪ್ರಿಲ್ 3ರಂದು ಊಬರ್‌ ಚಾಲಕನ ಜೊತೆಗಿನ ತಮ್ಮ ಹೃದಯಸ್ಪರ್ಶಿ ಮುಖಾಮುಖಿಯನ್ನು ಹಂಚಿಕೊಂಡಿದ್ದಾರೆ. ಕ್ಯಾಬ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಚಾಲಕನಿಗೆ ಮೇಲಿಂದ ಮೇಲೆ ಫೋನ್‌ ಕರೆಗಳು Read more…

BREAKING : ಬೆಂಗಳೂರು ಸಮೀಪ ನೆಲಕ್ಕುರುಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆಯ 120 ಅಡಿ ತೇರು ; ವಿಡಿಯೋ ವೈರಲ್

ಬೆಂಗಳೂರು : ನಿಯಂತ್ರಣ ತಪ್ಪಿ 120 ಅಡಿ ಎತ್ತರದ ತೇರು ನೆಲಕ್ಕುರುಳಿದ ಘಟನೆ ಬೆಂಗಳೂರು ಹೊರವಲಯದ ಅನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ. ನೂರಾರು ವರ್ಷಗಳ ಇತಿಹಾಸ ಹೊಂದಿರುವ Read more…

ಮೋದಿ ಫೋಟೋ ಜಟಾಪಟಿ; ಈಶ್ವರಪ್ಪಗೆ ಮೋದಿ ಫೋಟೋ ಬಳಕೆ ಮಾಡುವ ಅಧಿಕಾರವಿಲ್ಲ ಎಂದ ಆರ್.ಅಶೋಕ್

ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಬಳಕೆ ಮಾಡಿರುವ ವಿಚಾರವಾಗಿ Read more…

BREAKING : ಕೋಲಾರದಲ್ಲಿ ‘ಪ್ರಜಾಧ್ವನಿ 2.O’ ಪ್ರಚಾರಕ್ಕೆ ಕಾಂಗ್ರೆಸ್ ಚಾಲನೆ, ; ಸಿಎಂ, ಡಿಸಿಎಂ ಭರ್ಜರಿ ರೋಡ್ ಶೋ..!

ಕೋಲಾರ : ಕೋಲಾರದಲ್ಲಿ ಇಂದು ಕಾಂಗ್ರೆಸ್ ಚುನಾವಣಾ ರಣಕಹಳೆ ಮೊಳಗಿಸಿದ್ದು, ಪ್ರಜಾಧ್ವನಿ 2.O ಪ್ರಚಾರಕ್ಕೆ ಕಾಂಗ್ರೆಸ್ ಚಾಲನೆ ನೀಡಿದೆ. ಕೋಲಾರದ ಮುಳಬಾಗಿಲು ತಾಲೂಕಿನ ಕುರುಡುಮಲೆ ವಿನಾಯಕ ದೇವಸ್ಥಾನದಿಂದ ಪ್ರಚಾರಕ್ಕೆ Read more…

Update : ಬೆಂಗಳೂರಲ್ಲಿ ಇಬ್ಬರು ವಿದ್ಯಾರ್ಥಿನಿಯರಲ್ಲಿ ಕಾಲರಾ ಪತ್ತೆ ; ಹಾಸ್ಟೆಲ್ ವಿರುದ್ಧ ‘ಸುಮೋಟೋ ಕೇಸ್’ ದಾಖಲು..!

ಬೆಂಗಳೂರು : ಬೆಂಗಳೂರಿನಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪತ್ತೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ಹಾಸ್ಟೆಲ್ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ 49 Read more…

BREAKING: ಉರುಳಿಬಿದ್ದ 120 ಅಡಿ ಎತ್ತರದ ಬೃಹತ್ ತೇರು; ಜಾತ್ರೆಗೆ ಆಗಮಿಸುತ್ತಿದ್ದ ವೇಳೆ ದುರ್ಘಟನೆ

ಬೆಂಗಳೂರು: ಹುಸ್ಕೂರು ಮದ್ದೂರಮ್ಮ ಜಾತ್ರೆಗೆ ಆಗಮಿಸುತ್ತಿದ್ದ ಬೃಹತ್ ತೇರೊಂದು ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಮ್ಮಸಂದ್ರದಲ್ಲಿ ನಡೆದಿದೆ. ಹಿಲಲಿಗೆ ಗ್ರಾಮದಿಂದ Read more…

BREAKING : ಬೆಂಗಳೂರಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪಾಸಿಟಿವ್ ಧೃಡ, ಆತಂಕ ಸೃಷ್ಟಿ..!

ಬೆಂಗಳೂರು : ಬೆಂಗಳೂರಿನಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪತ್ತೆಯಾಗಿರುವ ಧೃಡವಾಗಿದೆ ಎಂದು ತಿಳಿದು ಬಂದಿದೆ. ಈ ಮೂಲಕ ಆತಂಕ ಸೃಷ್ಟಿಯಾಗಿದೆ. ಆಸ್ಪತ್ರೆಗೆ ದಾಖಲಾದ 49 ಮೆಡಿಕಲ್ ವಿದ್ಯಾರ್ಥಿನಿಯರ ಪೈಕಿ Read more…

BIG NEWS: ಅಂಜನಾದ್ರಿ ದೇಗುಲದ ಅರ್ಚಕರ ಕಾರು ಭೀಕರ ಅಪಘಾತ

ಕೊಪ್ಪಳ: ಅಂಜನಾದ್ರಿ ದೇಗುಲದ ಅರ್ಚಕರ ಕಾರು ಅಪಘಾತಕ್ಕೀಡಾಗಿ ಕಾರು ಮೂರು ಬಾರಿ ಪಲ್ಟಿಯಾಗಿ ಬಿದ್ದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ Read more…

ಬಿಜೆಪಿ ಸುಳ್ಳುಗಳ ಮೇಲೆ ಪ್ರಚಾರ ಮಾಡಿದ್ರೆ, ನಾವು ಸತ್ಯದ ಮೇಲೆ ಪ್ರಚಾರ ಮಾಡುತ್ತೇವೆ; ಸಿಎಂ ಸಿದ್ದರಾಮಯ್ಯ

ಕೋಲಾರ: ಲೋಕಸಭಾ ಚುನಾವಣಾ ಅಖಾಡ ರಂಗೇರುತ್ತಿದ್ದು, ಕಾಂಗ್ರೆಸ್ ಇಂದಿನಿಂದ ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸಿದೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ Read more…

BIG NEWS : ‘ಸಿಎಂ ಸಿದ್ದರಾಮಯ್ಯ’ಗೂ ತಟ್ಟಿದ ನೀತಿ ಸಂಹಿತೆ ಬಿಸಿ ; ಕೋಲಾರದಲ್ಲಿ ಹೆಲಿಕಾಪ್ಟರ್ ತಪಾಸಣೆ

ಕೋಲಾರ : ಲೋಕಸಭೆ ಚುನಾವಣೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯಗೂ ಸಂಹಿತೆ ಬಿಸಿ ತಟ್ಟಿದ್ದು, ಕೋಲಾರದಲ್ಲಿ ಸಿಎಂ ಸಿದ್ದರಾಮಯ್ಯರಿದ್ದ ಹೆಲಿಕಾಪ್ಟರ್ ತಪಾಸಣೆ ಮಾಡಲಾಗಿದೆ. ಕೋಲಾರದ ಆರ್ ಎಲ್ ಜಾಲಪ್ಪ ಆಸ್ಪತ್ರೆ Read more…

BIG NEWS: ಚುನಾವಣೆ ಹೊತ್ತಲ್ಲೇ ಕರಾವಳಿಯಲ್ಲಿ ಮತ್ತೆ ನಕ್ಸಲರ ಚಲನವಲನ; ಶಸ್ತ್ರಾಸ್ತ್ರ ಸಮೇತರಾಗಿ ಗ್ರಾಮಕ್ಕೆ ಭೇಟಿ

ಮಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ನಕ್ಸಲರ ಚಲನವಲನ ಕಂಡು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಂಬಾರು ಬಳಿ ನಕ್ಸಲರು ಓಡಾಟ Read more…

ಹೆಚ್ಚುತ್ತಿರುವ ತಾಪಮಾನ: ರಣಬಿಸಿಲಿಗೆ ಹೈರಾಣಾದ ಸಿಬ್ಬಂದಿ; ಬೆಳಗಾವಿ ಚೆಕ್ ಪೋಸ್ಟ್ ಗಳಲ್ಲಿ ಏರ್ ಕೂಲರ್ ವ್ಯವಸ್ಥೆ

ಬೆಳಗಾವಿ: ಒಂದೆಡೆ ಲೋಕಸಭಾ ಚುನಾವಣಾ ಅಖಾಡ ಕಾವೇರುತ್ತಿದೆ. ಇನ್ನೊಂದೆಡೆ ರಣಬಿಸಿಲ ಝಳಕ್ಕೆ ಜನರು ಮಾತ್ರವಲ್ಲ ಚುನಾವಣಾ ಸಿಬ್ಬಂದಿ, ಪೊಲೀಸ್ ಸಿಬ್ಬಂದಿಗಳು ತತ್ತರಿಸಿ ಹೋಗುತ್ತಿದ್ದಾರೆ. ರಾಜ್ಯದಲ್ಲಿ ಒಂದೇ ಸಮನೇ ಹೆಚ್ಚುತ್ತಿರುವ Read more…

BREAKING NEWS: ಚುನಾವಣಾ ಪ್ರಚಾರದಲ್ಲಿ ಮೋದಿ ಭಾವಚಿತ್ರ ಬಳಕೆ; ಕೋರ್ಟ್ ಮೆಟ್ಟಿಲೇರಿದ ಕೆ.ಎಸ್. ಈಶ್ವರಪ್ಪ

ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಕೆ.ಇ. ಕಾಂತೇಶ್ ಗೆ ಟಿಕೆಟ್ ಸಿಗದಿರುವ ಕಾರಣಕ್ಕೆ ಯಡಿಯೂರಪ್ಪನವರ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಶಿವಮೊಗ್ಗ ಕ್ಷೇತ್ರದಲ್ಲಿ ಯಡಿಯೂರಪ್ಪನವರ Read more…

BIG NEWS : ‘ಪದವಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ‘KSRTC’ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು : 2023-24ನೇ ಸಾಲಿನ ಪದವಿ ವಿದ್ಯಾರ್ಥಿಗಳ ಬಸ್ಪಾಸ್ ಅವಧಿಯನ್ನು ವಿಸ್ತರಿಸಿ ಕೆಎಸ್ ಆರ್ ಟಿಸಿ (KSRTC)   ಸುತ್ತೋಲೆ ಹೊರಡಿಸಿದೆ. ಏನಿದೆ ಸುತ್ತೋಲೆಯಲ್ಲಿ ಪದವಿ ವಿದ್ಯಾರ್ಥಿಗಳ ಬಸ್ ಪಾಸ್ Read more…

ಸಿಲಿಕಾನ್ ಸಿಟಿಗೆ ಮತ್ತೊಂದು ಕುಖ್ಯಾತಿ ; ದಕ್ಷಿಣ ಭಾರತದಲ್ಲಿಯೇ ಬೆಂಗಳೂರು ನಂಬರ್ 1 ಕ್ರೈಂ ಸಿಟಿ..!

ಬೆಂಗಳೂರು : ಬೆಂಗಳೂರಲ್ಲಿ ಪ್ರತಿನಿತ್ಯ ಕೊಲೆ, ಸುಲಿಗೆ, ಲೈಂಗಿಕ ದೌರ್ಜನ್ಯ ಸೇರಿ ಹಲವು ಪ್ರಕರಣಗಳು ವರದಿಯಾಗುತ್ತಿರುವುದು ನಿಜಕ್ಕೂ ಆತಂಕಕಾರಿಯಾಗಿದೆ. ಇದರ ಬೆನ್ನಲ್ಲೇ ಬೆಂಗಳೂರಿಗೆ ಮತ್ತೊಂದು ಕುಖ್ಯಾತಿ ಬಂದಿದೆ ಎಂದರೆ Read more…

BIG NEWS: ದಿಂಗಾಲೇಶ್ವರ ಶ್ರೀ ಗಳಿಗೆ ಕಾಂಗ್ರೆಸ್ ಗಾಳ.‌.? ಬದಲಾಗ್ತಾರಾ ಧಾರವಾಡ ‘ಕೈ’ ಅಭ್ಯರ್ಥಿ ? ಕುತೂಹಲ ಕೆರಳಿಸಿದ ಬೆಳವಣಿಗೆ…!

ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಅವರನ್ನು ಬದಲಿಸಬೇಕೆಂದು ಪ್ರತಿಪಾದಿಸುತ್ತಿರುವ ಶಿರಹಟ್ಟಿ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಸ್ವತಃ ಈ ಬಾರಿಯ ಚುನಾವಣಾ ಕಣಕ್ಕಿಳಿಯುವ ಸಾಧ್ಯತೆ Read more…

KSRTC ಬಸ್ ಅಡ್ಡಗಟ್ಟಿ ಪ್ರಯಾಣಿಕರ ಮೇಲೆ ಹಲ್ಲೆ; ಡ್ರೈವರ್, ಕಂಡಕ್ಟರ್ ಗೂ ಥಳಿತ

ಕಾರವಾರ: ಕೆ.ಎಸ್.ಆರ್.ಟಿ.ಸಿ ಬಸ್ ಅಡ್ಡಗಟ್ಟಿ ನಿಲ್ಲಿಸಿ ವ್ಯಕ್ತಿಯೋರ್ವ ಪ್ರಯಾಣಿಕರು ಹಾಗೂ ಬಸ್ ಚಾಲಕ, ನಿರ್ವಾಹಕರ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ Read more…

SHOCKING : ಬೈಕ್ ಸವಾರನಿಗೆ ಗುಮ್ಮಿದ ಗೂಳಿ, ಲಾರಿ ಅಡಿ ಬಿದ್ದ ವ್ಯಕ್ತಿ ಜಸ್ಟ್ ಮಿಸ್ |Video Viral

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಗೂಳಿಯೊಂದು ಬೈಕ್ ಸವಾರನಿಗೆ ಗುಮ್ಮಿದ್ದು, ಬೈಕ್ ಸವಾರ ಲಾರಿಯಡಿ ಬಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ Read more…

BREAKING : ರಾಮನಗರದಲ್ಲಿ ಫಾರ್ಮ್ ಹೌಸ್ ಗೆ ನುಗ್ಗಿ ಮಹಿಳೆಯ ಬರ್ಬರ ಕೊಲೆ.!

ರಾಮನಗರ : ರಾಮನಗರದಲ್ಲಿ ಫಾರ್ಮ್ ಹೌಸ್ ಗೆ ನುಗ್ಗಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಕಗ್ಗಲಿಪುರ ಠಾಣಾ ವ್ಯಾಪ್ತಿಯ ಗಿರಿಗೌಡನ ದೊಡ್ಡಿಯಲ್ಲಿ ಈ ಘಟನೆ ನಡೆದಿದೆ. Read more…

ಪೋಷಕರ ಗಮನಕ್ಕೆ ; ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಅವಧಿ ವಿಸ್ತರಣೆ

ಬೆಂಗಳೂರು : 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ Read more…

ಬೆಂಗಳೂರಿಗರೇ ಗಮನಿಸಿ : ನಾಳೆಯೊಳಗೆ ನಲ್ಲಿಗಳಿಗೆ ಈ ಸಾಧನ ಅಳವಡಿಸದಿದ್ರೆ 5000 ದಂಡ ಫಿಕ್ಸ್..!

ಬೆಂಗಳೂರು : ಬೆಂಗಳೂರಿನಲ್ಲಿ ನೀರಿಗಾಗಿ ಜನರು ಪರದಾಡುವಂತಾಗಿದ್ದು, ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಜನತೆ ಹೆಚ್ಚಿನ ಹಣ ನೀಡಿ ಟ್ಯಾಂಕರ್ ಮೂಲಕ ನೀರು ತರಿಸಿಕೊಳ್ಳುತ್ತಿದ್ದಾರೆ.ಇದರ ನಡುವೆ ಬೆಂಗಳೂರಿನ Read more…

ರಾಜ್ಯದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬೇಸಿಗೆ ರಜೆಯಲ್ಲೂ ಬಿಸಿಯೂಟ ವಿತರಣೆ..!

ಬೆಂಗಳೂರು : ರಾಜ್ಯದ 1-10ನೇ ತರಗತಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಬೇಸಿಗೆ ರಜೆಯಲ್ಲಿ ಬಿಸಿಯೂಟ ವಿತರಣೆ ಮಾಡಲು ಸರ್ಕಾರ ಮುಂದಾಗಿದೆ. ಬರ ಪೀಡಿತ ತಾಲ್ಲೂಕುಗಳಲ್ಲಿ ಮಧ್ಯಾಹ್ನ Read more…

BREAKING NEWS: 49ಕ್ಕೆ ಏರಿಕೆಯಾದ ಮೆಡಿಕಲ್ ಕಾಲೇಜು ಅಸ್ವಸ್ಥ ವಿದ್ಯಾರ್ಥಿನಿಯರ ಸಂಖ್ಯೆ

ಬೆಂಗಳೂರು: ಬೆಂಗಳೂರಿನ ಬಿಎಂಸಿ ಹಾಸ್ಟೇಲ್ ನಲ್ಲಿದ್ದ ಅಸ್ವಸ್ಥ ವಿದ್ಯಾರ್ಥಿನಿಯರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ. ಇಂದು ಮತ್ತೆ ಇಬ್ಬರು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೇಲ್ ವಿದ್ಯಾರ್ಥಿನಿಯರು Read more…

BREAKING : ‘ರಾಮೇಶ್ವರಂ ಕೆಫೆ’ ಸ್ಪೋಟ ಪ್ರಕರಣಕ್ಕೆ ಟ್ವಿಸ್ಟ್ ; ಈಗಾಗಲೇ A-1 ಆರೋಪಿ ಅರೆಸ್ಟ್..!

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಈಗಾಗಲೇ ಪ್ರಕರಣದ ಎ1 ಆರೋಪಿಯನ್ನು ಬಂಧಿಸಲಾಗಿದೆ. ಹೌದು, ಶಿವಮೊಗ್ಗದ ತುಂಗಾ ತೀರದ ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ Read more…

BIG NEWS: ರಸ್ತೆ ಬದಿ ನಿಂತಿದ್ದ ಯುವಕನ ಮೇಲೆ ಹರಿದ ಟಿಪ್ಪರ್; ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಯಾದಗಿರಿ: ರಸ್ತೆ ಬದಿ ನಿಂತಿದ್ದ ಯುವಕನ ಮೇಲೆ ಟಿಪ್ಪರ್ ವಾಹನ ಹಿರಿದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದಿದೆ. ಸಾಹಿಲ್ ಪಟೇಲ್ (18) ಮೃತ Read more…

ಸೂಳೆಕೆರೆಗೆ ಭದ್ರಾ ನಾಲೆಯಿಂದ ನೀರು

  ರಾಜ್ಯದಲ್ಲಿ ಈ ಬಾರಿ ಮಳೆ ಕೊರತೆಯಾದ ಕಾರಣ ಜಲಾಶಯಗಳು, ನದಿ, ಕೆರೆಕಟ್ಟೆಗಳು ನೀರಿಲ್ಲದೆ ಒಣಗುತ್ತಿವೆ. ಅಲ್ಲದೆ ಬಿರು ಬಿಸಿಲಿನಿಂದಾಗಿ ಇರುವ ಅಲ್ಪಸ್ವಲ್ಪ ನೀರು ಕೂಡ ಬತ್ತಿ ಹೋಗುತ್ತಿದೆ. Read more…

ಸತೀಶ್ ಜಾರಕಿಹೊಳಿ ಸಿಎಂ ಆಗಲಿದ್ದಾರೆ; ಬ್ರಹ್ಮಾನಂದ ಸ್ವಾಮೀಜಿ ಭವಿಷ್ಯ

ಸಚಿವ ಸತೀಶ್ ಜಾರಕಿಹೊಳಿಯವರಿಗೆ ಮುಖ್ಯಮಂತ್ರಿಯಾಗುವ ಯೋಗವಿದ್ದು, ಮುಂದಿನ ಬಾರಿ ಅವರಿಗೆ ಈ ಅವಕಾಶ ಒಲಿದು ಬರುವ ಸಾಧ್ಯತೆ ಇದೆ ಎಂದು ಯರನಾಳ ಬ್ರಹ್ಮಾನಂದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹುಕ್ಕೇರಿಯಲ್ಲಿ Read more…

BIG NEWS: ತಾಪಮಾನ ಹೆಚ್ಚಳ; ಸನ್ ಸ್ಟ್ರೋಕ್, ಕಾಲರ ಸೋಂಕಿನ ಬಗ್ಗೆ ಆರೋಗ್ಯ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಒಂದೆಡೆ ಬರಗಾಲ, ಇನ್ನೊಂದೆಡೆ ಕುಡಿಯುವ ನೀರಿಗೂ ತತ್ವಾರ ಶುರುವಾಗಿದೆ. ಈ ನಡುವೆ ರಾಜ್ಯದಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಬಿಸಿಲ ಝಳದಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...