alex Certify Karnataka | Kannada Dunia | Kannada News | Karnataka News | India News - Part 507
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆಯಲ್ಲಿ ಈ ನಾಲ್ವರು ಶಾಸಕರು ಗೆದ್ದರೆ ವಿಧಾನಸಭೆ, ಪರಿಷತ್ ಗೆ ಉಪ ಚುನಾವಣೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ನಾಲ್ವರು ಶಾಸಕರು ಸ್ಪರ್ಧಿಸಿದ್ದು, ಒಂದು ವೇಳೆ ಅವರು ಜಯಗಳಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದಲ್ಲಿ ತೆರವಾದ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಶಿಗ್ಗಾವಿ ಶಾಸಕ, ಮಾಜಿ Read more…

ನೀತಿ ಸಂಹಿತೆ ಉಲ್ಲಂಘನೆ ಕೇಸ್ ರದ್ದು ಕೋರಿ ಸಂಸದ ರಾಘವೇಂದ್ರ ಅರ್ಜಿ

ಬೆಂಗಳೂರು: ಧಾರ್ಮಿಕ ಸ್ಥಳದಲ್ಲಿ ರಾಜಕೀಯ ಭಾಷಣ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಮಾಡುವಂತೆ ಕೋರಿ Read more…

ಲೀಡ್ ಕೊಡಿಸಿದವರಿಗಷ್ಟೇ ಸ್ಥಾನಮಾನ, ಅಧಿಕಾರ: ಸಚಿವರು, ಶಾಸಕರು ಸೇರಿ ಕಾಂಗ್ರೆಸ್ ಮುಖಂಡರಿಗೆ ಎಚ್ಚರಿಕೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಲೀಡ್ ಕೊಡಿಸಿದವರಿಗಷ್ಟೇ ಭವಿಷ್ಯದಲ್ಲಿ ಸ್ಥಾನಮಾನ, ಅಧಿಕಾರ ಸಿಗಲಿದೆ ಎಂದು ಪಕ್ಷದ ನಾಯಕರು ಎಚ್ಚರಿಕೆ ನೀಡಿದ್ದಾರೆ. ಮೊದಲ ಹಂತದ ಲೋಕಸಭೆ ಚುನಾವಣೆಗೆ Read more…

ಸಾವು ಗೆದ್ದು ಬಂದ ಬಾಲಕನ ಅಜ್ಜನ ವಿರುದ್ಧ ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ…!

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ತೆರೆದ ಕೊಳವೆ ಬಾವಿಯೊಳಗೆ ಸಿಲುಕಿದ್ದ 14 ತಿಂಗಳ ಬಾಲಕ ಸಾತ್ವಿಕ್ ಎಂಬಾತನನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಬಾಲಕ Read more…

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ: 60 ನಾಮಪತ್ರ ತಿರಸ್ಕೃತ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದು, 60 ನಾಮಪತ್ರಗಳು ತಿರಸ್ಕೃತವಾಗಿವೆ. ಒಟ್ಟು 276 Read more…

ಕಂದಾಯ ಇಲಾಖೆಯಲ್ಲಿ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ

ಬೆಂಗಳೂರು: ಕಂದಾಯ ಇಲಾಖೆಯ 1 ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 5ರಿಂದ ಮೇ 4ರವರೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ Read more…

ಇಂದಿನಿಂದ ಕಾಂಗ್ರೆಸ್ ಭರ್ಜರಿ ಪ್ರಚಾರ: ಕುರುಡುಮಲೆಯಲ್ಲಿ ಅಧಿಕೃತ ಚಾಲನೆ

ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರ ಮಾದರಿಯಲ್ಲೇ ಏಪ್ರಿಲ್ 6ರಂದು ಕೋಲಾರದ ಮುಳಬಾಗಿಲು ತಾಲೂಕು ಕುರುಡುಮಲೆಯಲ್ಲಿ ಕಾಂಗ್ರೆಸ್ ನಿಂದ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಪೇಪರ್ ಬ್ಯಾಗ್ ಗೆ ಗ್ರಾಹಕರಿಂದ 10 ರೂ. ಪಡೆದುಕೊಂಡ ಶಾಪಿಂಗ್ ಮಾಲ್ ಗೆ 7000 ರೂ. ದಂಡ

 ದಾವಣಗೆರೆ: ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ ಗೆ 10 ರೂ. ಪಡೆದುಕೊಂಡ ನಗರದ ಶಾಪಿಂಗ್ ಮಾಲ್ ಗೆ 7000 ರೂ. ದಂಡ ವಿಧಿಸಲಾಗಿದೆ. ವಕೀಲ ಆರ್. ಬಸವರಾಜ್ ಅವರು Read more…

ವಾರಾಂತ್ಯ, ಯುಗಾದಿ, ರಂಜಾನ್ ಸಾಲು ಸಾಲು ರಜೆಗೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟು

ಬೆಂಗಳೂರು: ವಾರಾಂತ್ಯದೊಂದಿಗೆ ಯುಗಾದಿ, ರಂಜಾನ್ ಸೇರಿ ಸಾಲು ಸಾಲು ರಜೆ ಹಿನ್ನೆಲೆ ಊರು, ಪ್ರವಾಸಕ್ಕೆ ಹೊರಟವರ ಸಂಖ್ಯೆ ಹೆಚ್ಚಳವಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್ ಗಳು ಸಾಮಾನ್ಯ Read more…

47 ವಿದ್ಯಾರ್ಥಿನಿಯರು ಅಸ್ವಸ್ಥ: ಕಾಲರಾ ಶಂಕೆ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ 47 ವಿದ್ಯಾರ್ಥಿನಿಯರು ಅತಿಸಾರ ಬೇಧಿಯಿಂದ ತೀವ್ರ ಅಸ್ವಸ್ಥರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲ್ನೋಟಕ್ಕೆ ಗ್ಯಾಸ್ಟ್ರೋ ಎಂಟರೈಟಿಸ್ ಸಮಸ್ಯೆ ಎಂದು Read more…

ನಾಳೆಯಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆ ಮುನ್ಸೂಚನೆ

ಬೆಂಗಳೂರು: ಬಿಸಿಲ ಬೇಗೆ ನಡುವೆ ಏಪ್ರಿಲ್ 7ರಿಂದ 11ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಒಂದು Read more…

5, 8, 9ನೇ ತರಗತಿ ಮೌಲ್ಯಮಾಪನದಲ್ಲಿ ಲೋಪ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ ಆರೋಪ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆಯ ಮೌಲ್ಯಮಾಪನದಲ್ಲಿ ಲೋಪ ದೋಷಗಳು ಕಂಡು ಹೊಂದಿವೆ Read more…

ಬಾದಾಮಿ ಜನ ಗೋ ಬ್ಯಾಕ್ ಅಂದಿದ್ರೆ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಯಾಗಿಯೇ ಇರಬೇಕಿತ್ತು: ಕಾರಜೋಳ ಟಾಂಗ್

ಚಿತ್ರದುರ್ಗ: ಬಾದಾಮಿ ಕ್ಷೇತ್ರದ ಜನ ಗೋ ಬ್ಯಾಕ್ ಎಂದು ಹೇಳಿದ್ದರೆ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಯಾಗಿಯೇ ಇರಬೇಕಿತ್ತು ಎಂದು ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದ್ದಾರೆ. Read more…

BSNL ಗ್ರಾಹಕರಿಗೆ ಗುಡ್ ನ್ಯೂಸ್: ಆಧಾರ್ ಸೇರಿ ಇತರೆ ದಾಖಲೆ ತೋರಿಸಿ ಉಚಿತ 4ಜಿ ಸಿಮ್ ಕಾರ್ಡ್ ಪಡೆಯಿರಿ

ದಾವಣಗೆರೆ: ಬಿ.ಎಸ್.ಎನ್.ಎಲ್. ಬಳಕೆದಾರರಿಗೆ ಉಚಿತ 4ಜಿ ಸಿಮ್ ಅಪ್ ಗ್ರೇಡ್‍ ಗಳನ್ನು ನೀಡುತ್ತಿದೆ. ಬಿಎಸ್‍ಎನ್‍ಎಲ್ ಬಳಕೆದಾರರಾಗಿದ್ದಲ್ಲಿ ಈಗಿರುವ 2ಜಿ, 3ಜಿ ಬದಲಿಗೆ ವೇಗದ 4ಜಿ ನೆಟ್‍ವರ್ಕ್ ಅನ್ನು ಪಡೆಯಲು Read more…

ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಗೆ ಬಿಗ್ ಶಾಕ್: ಈ ಕ್ಷೇತ್ರದ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಳಿಸಲು ಬಿಜೆಪಿ ದೂರು

ಚಾಮರಾಜನಗರ: ಚಾಮರಾಜನಗರದ ಕಾಂಗ್ರೆಸ್ ಅಭ್ಯರ್ಥಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸುನಿಲ್ Read more…

ಬಿಜೆಪಿ ನಾಯಕನಿಗೆ ಹನಿಟ್ರ್ಯಾಪ್: 2 ಕೋಟಿ ರೂ.ಗೆ ಬ್ಲಾಕ್ ಮೇಲ್

ಬೆಂಗಳೂರು: ಬಿಜೆಪಿ ನಾಯಕನಿಗೆ ಹನಿ ಟ್ರ್ಯಾಪ್ ಮಾಡಿ ಎರಡು ಕೋಟಿ ರೂಪಾಯಿ ಕೊಡುವಂತೆ ಬ್ಲಾಕ್ಮೇಲ್ ಮಾಡಿದ ಘಟನೆ ನಡೆದಿದ್ದು, ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ್ಯೋತಿ, ಧರ್ಮೇಂದ್ರ Read more…

BIG NEWS: ಇನ್ನು 6 ತಿಂಗಳು ಅಥವಾ 1 ವರ್ಷದೊಳಗೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಬರಲಿದೆ; ಮಾಜಿ ಸಿಎಂ ಭವಿಷ್ಯ

ಹಾವೇರಿ: ಸಿಎಂ ಸಿದ್ದರಾಮಯ್ಯನವರ ಆಡಳಿತಕ್ಕೂ ಅವರ ಅನುಭವಕ್ಕೂ ಬಹಳ ವ್ಯತ್ಯಾಸವಿದೆ. ಕಳೆದ 10 ತಿಂಗಳಿನಲ್ಲಿ ಸಿದ್ದರಾಮಯ್ಯನವರ ಕೆಟ್ಟ ಆಡಳಿತ ಹೇಗಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಮಾಜಿ ಸಿಎಂ ಹಾಗೂ Read more…

BIG NEWS : ಭಾರತ ತಂಡದ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಬಿಜೆಪಿ ಸೇರ್ಪಡೆ!

ಬೆಂಗಳೂರು : ಭಾರತ ತಂಡದ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಸಂಸದೆ ಸುಮಲತಾ ಜೊತೆ ಬಿಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಕ್ರಿಕೆಟಿಗ Read more…

‘ಆಪರೇಷನ್’ ಗೆ ಅವಕಾಶ ಸಿಕ್ಕರೆ ಮಾಡಿ : ‘ಕೈ’ ಮುಖಂಡರಿಗೆ ಸಿಎಂ, ಡಿಸಿಎಂ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಟಿಕೆಟ್ ಸಿಗದ ಕೆಲವು ಅಸಮಾಧಾನಿತರು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಜಂಪ್ ಆಗುತ್ತಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಾಳಯದಲ್ಲಿ Read more…

ಪ್ರಧಾನಿ ಮೋದಿ ನಾಯಕತ್ವಕ್ಕೆ ಮೆಚ್ಚಿ ಬಿಜೆಪಿ ಸೇರಿದ್ದೇನೆ : ಸಂಸದೆ ಸುಮಲತಾ

ಬೆಂಗಳೂರು : ಪ್ರಧಾನಿ ಮೋದಿ ಅವರ ನಾಯಕತ್ವ ಗುಣ ಮೆಚ್ಚಿ ನಾನು ಬಿಜೆಪಿಗೆ ಬಂದಿದ್ದೇನೆ ಎಂದು ಸಂಸದೆ ಸುಮಲತಾ ಹೇಳಿದರು. ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಸಂಸದೆ Read more…

ಕೈಕೊಟ್ಟ ಪ್ರಿಯತಮೆ: ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ

ಚಿಕ್ಕಬಳ್ಳಾಪುರ: ಪ್ರಿಯತಮೆ ಕೈಕೊಟ್ಟಿದ್ದಕ್ಕೆ ತೀವ್ರವಾಗಿ ಮನನೊಂದಿದ್ದ ಯುವಕ ದುಡುಕಿನ ನಿರ್ಧಾರ ಕೈಗೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದ ಪ್ರಶಾಂತನಗರದಲ್ಲಿ ನಡೆದಿದೆ. 24 ವರ್ಷದ ಮಹೇಶ್ ಮೃತ ದುರ್ದೈವಿ. ತಾನು Read more…

BIG NEWS: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಸಮನ್ಸ್

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣ ಸಂಬಂಧ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಸಂಕಷ್ಟ ಎದುರಾಗಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟಾ Read more…

ಎಷ್ಟು ದಿನ ಇರ್ತೇನೆ ಗೊತ್ತಿಲ್ಲ ; ‘ರಾಜಕೀಯ ನಿವೃತ್ತಿ’ಯ ಸುಳಿವು ನೀಡಿದ ಡಿಸಿಎಂ ಡಿಕೆಶಿ..!

ಬೆಂಗಳೂರು :  ರಾಜಕಾರಣದಲ್ಲಿ ಎಷ್ಟು ದಿನ ಇರ್ತೇನೆ ಗೊತ್ತಿಲ್ಲಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದು, ರಾಜಕೀಯ ನಿವೃತ್ತಿಯ ಸುಳಿವು ನೀಡಿದ್ದಾರಾ..? ಎಂಬ ಚರ್ಚೆ ಮೂಡಿದೆ. ಇಂದು ಕೆಪಿಸಿಸಿ ಕಚೇರಿಯಲ್ಲಿ Read more…

Rain in Bengaluru : ಬೆಂಗಳೂರಿಗರಿಗೆ ಗುಡ್ ನ್ಯೂಸ್ ; ಮಳೆ ಮುನ್ಸೂಚನೆ ನೀಡಿದ ‘ಹವಾಮಾನ ಇಲಾಖೆ’

ಬೆಂಗಳೂರು : ಕಳೆದ ಒಂದು ತಿಂಗಳಿನಿಂದ ಹಗಲು ರಾತ್ರಿ ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಬೆಂಗಳೂರಿಗರು ಯುಗಾದಿಯ ನಂತರ ನೆಮ್ಮದಿಯ ನಿಟ್ಟುಸಿರು ಬಿಡಬಹುದು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) Read more…

BIG NEWS: ನೀರು ಕೇಳುವ ನೆಪದಲ್ಲಿ ಮನೆ ಮಾಲೀಕನ ಮೇಲೆ ಗುಂಡಿನ ದಾಳಿ: ಇಬ್ಬರು ಆರೋಪಿಗಳು ಅರೆಸ್ಟ್

ತುಮಕೂರು: ಕುಡಿಯುವ ನೀರು ಕೇಳುವ ನೆಪದಲ್ಲಿ ಮನೆಗೆ ಬಂದು ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿ ದರೋಡೆಗೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ತುಮಕೂರು ಜಿಲ್ಲೆ ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. Read more…

BREAKING : ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಮಾಜಿ ಸಚಿವ. ಆರ್ ಶಂಕರ್

ಬೆಂಗಳೂರು : ಮಾಜಿ ಸಚಿವ, ರಾಣೆಬೆನ್ನೂರಿನ ಮುಖಂಡ ಆರ್ ಶಂಕರ್ ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ  ಸಿಎಂ ಸಿದ್ದರಾಮಯ್ಯ,  Read more…

BREAKING : ಚಾಮರಾಜನಗರದಲ್ಲಿ ಘೋರ ದುರಂತ ; ಜಲಾಶಯದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಜಲಸಮಾಧಿ

ಚಾಮರಾಜನಗರ : ಬಟ್ಟೆ ತೊಳೆಯಲು ಹೋಗಿ ಮೂವರು ನೀರುಪಾಲಾದ ಘಟನೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಪುದೂರು ಗ್ರಾಮದ ನಿವಾಸಿ ಮೀನಾ (33) Read more…

BREAKING : ಬೆಂಗಳೂರಿನ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, ಹಲವರ ರಕ್ಷಣೆ..!

ಬೆಂಗಳೂರು : ಬೆಂಗಳೂರಿನ ಆರ್ ಟಿ ನಗರದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಎಲ್ಲರನ್ನು ರಕ್ಷಣೆ ಮಾಡಲಾಗಿದೆ. ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದ 2 ನೇ Read more…

ಬಾಂಬ್ ಬ್ಲಾಸ್ಟ್ ಮಾಡಿದವರು ಬಿಜೆಪಿ ನಾಯಕರಾದ್ರೂ ಗುಂಡಿಟ್ಟು ಕೊಲ್ಲಿ -ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ : ಬಾಂಬ್ ಬ್ಲಾಸ್ಟ್ ಮಾಡಿದವರು ಬಿಜೆಪಿ ನಾಯಕರಾದ್ರೂ ಗುಂಡಿಟ್ಟು ಕೊಲ್ಲಿ ಎಂದು ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ಧಾಳಿ ನಡೆಸಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ Read more…

BIG NEWS: ಶೋಭಾ ಕರಂದ್ಲಾಜೆಗೆ ಮತ ಹಾಕಬೇಡಿ; ಸ್ವಪಕ್ಷದ ಅಭ್ಯರ್ಥಿ ವಿರುದ್ಧವೇ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಕರೆ

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಸ್ವಪಕ್ಷದ ಶಾಸಕರೇ ತಿರುಗಿಬಿದ್ದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆಗೆ ಮತ ಹಾಕಬೇಡಿ ಎಂದು ಬಿಜೆಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...