alex Certify Karnataka | Kannada Dunia | Kannada News | Karnataka News | India News - Part 508
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೊಸಪೇಟೆ ಲಾಡ್ಜ್ ನಲ್ಲಿ ರಾಶಿ ರಾಶಿ ಸೀರೆ ಪತ್ತೆ

ವಿಜಯನಗರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಅಕ್ರಮಗಳ ಮೇಲೆ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಆದಾಗ್ಯೂ ಅಧಿಕಾರಿಗಳು, ಪೊಲೀಸರ ಕಣ್ತಪ್ಪಿಸಿ ಮತದಾರರಿಗೆ ಆಮಿಷವೊಡ್ಡಲು Read more…

BIG NEWS: ಪಿಜಿಗಳಲ್ಲಿ ಕನ್ನ ಹಾಕುತ್ತಿದ್ದ ಮಹಿಳೆ ಬಂಧನ

ಬೆಂಗಳೂರು: ಬೆಂಗಳೂರಿನ ಪಿಜಿಗಳಲ್ಲಿ ಕನ್ನಹಾಕಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಮಹಿಳೆಯನ್ನು ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜೇಶ್ವರಿ ಬಂಧಿತ ಮಹಿಳೆ. ಬಂಧಿತ ಆರೋಪಿಯಿಂದ 7.80 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು Read more…

ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಕೀಳುಮಟ್ಟದ ಪೋಸ್ಟ್ ; ಪೊಲೀಸ್ ಕಮಿಷನರ್ ಗೆ ದೂರು

ಬೆಂಗಳೂರು : ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಕೀಳುಮಟ್ಟದ ಪೋಸ್ಟ್ ಮಾಡಿದ ಹಿನ್ನೆಲೆ ಕಿಡಿಗೇಡಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಮಿಷನರ್ ಗೆ ದೂರು ಸಲ್ಲಿಕೆ ಮಾಡಲಾಗಿದೆ. Read more…

BIG NEWS: ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಪರ ಪ್ರಚಾರ ಮಾಡ್ತಾರಾ ಮಂಡ್ಯ ಸಂಸದೆ? ಸುಮಲತಾ ಹೇಳಿದ್ದೇನು?

ಬೆಂಗಳೂರು: ಸಂಸದೆ ಸುಮಲತಾ ಆಂಬರೀಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪರ ಸುಮಲತಾ ಚುನಾವಣಾ ಪ್ರಚಾರ ನಡೆಸಲಿದ್ದಾರಾ? ಎಂಬ Read more…

BIG NEWS : ಚುನಾವಣಾ ಅಕ್ರಮ ; ರಾಜ್ಯದಲ್ಲಿ ಇದುವರೆಗೆ 30.19 ಕೋಟಿ ರೂ. ನಗದು ಜಪ್ತಿ

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ಜಾರಿಯಾದ ನೀತಿ ಸಂಹಿತೆ ಪರಿಣಾಮ ರಾಜ್ಯದಲ್ಲಿ ಈವರೆಗೆ 30.19 ಕೋಟಿ ನಗದು ಜಪ್ತಿ ಮಾಡಿಕೊಳ್ಳಲಾಗಿದೆ. ಮಾ.16ರಿಂದ ನಿನ್ನೆಯವರೆಗೆ ಅಬಕಾರಿ ಅಧಿಕಾರಿಗಳು, ಪೊಲೀಸರು Read more…

ಲೋಕಸಭಾ ಚುನಾವಣೆ ಹೊತ್ತಲ್ಲೇ ದಳಪತಿಗಳಿಗೆ ಬಿಗ್ ಶಾಕ್; ನಗರಸಭೆ 10 ಸದಸ್ಯರು ಕಾಂಗ್ರೆಸ್ ಸೇರ್ಪಡೆ

ರಾಮನಗರ: ಲೋಕಸಭಾ ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಮತ್ತೊಂದು ಶಾಕ್ ಎದುರಾಗಿದೆ. ನಗರಸಭೆಯ 10 ಸದಸ್ಯರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿರೋಧಿಸಿ ಚನ್ನಪಟ್ಟಣ Read more…

BIG NEWS : ಬೆಂಗಳೂರಿನ ಮೆಜೆಸ್ಟಿಕ್ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು : ಬೆಂಗಳೂರಿನ ಮೆಜೆಸ್ಟಿಕ್ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ತ್ಯಾಗರಾಜನಗರ ನಂದೀಶ್ ಎಂಬಾತ ಬೆಂಗಳೂರಿನ ಮೆಜೆಸ್ಟಿಕ್ ಲಾಡ್ಜ್ ನಲ್ಲಿ Read more…

BREAKING : ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಸಂಸದೆ ಸುಮಲತಾ ಅಂಬರೀಷ್.!

ಮಂಡ್ಯ : ಸಂಸದೆ ಸುಮಲತಾ ಅಂಬರೀಷ್ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರ ಜೊತೆ ಸಂಸದೆ ಸುಮಲತಾ ಅಂಬರೀಷ್ Read more…

BREAKING : ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ ; ತೀರ್ಥಹಳ್ಳಿಯ ಬಿಜೆಪಿ ಮುಖಂಡ ‘NIA’ ವಶಕ್ಕೆ..!

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ಎನ್ ಐ ಎ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ರಾಮೇಶ್ವರಂ ಕೆಫೆ ಸ್ಪೋಟ Read more…

ತೆರೆದ ಕೊಳವೆ ಬಾವಿ ಮುಚ್ಚಿದರೆ ಪ್ರೋತ್ಸಾಹಧನ ನೀಡುತ್ತೇನೆ; ರೈತನೋರ್ವನ ಘೋಷಣೆ

ಕೊಪ್ಪಳ: ತೆರೆದ ಕೊಳವೆ ಬಾವಿಗೆ ಮಕ್ಕಳು ಬಿದ್ದು ಸಂಭವಿಸುತ್ತಿರುವ ದುರಂತ ಪ್ರಕರಣ ರಾಜ್ಯದಲ್ಲಿ ಪದೇ ಪದೇ ನಡೆಯುತ್ತಲೇ ಇರುತ್ತವೆ. ಆದರೂ ಜನರು ಎಚ್ಚೆತ್ತುಕೊಂಡು ಕೊಳವೆ ಬಾವಿಗಳನ್ನು ಮುಚ್ಚುವ ಕೆಲಸಕ್ಕೆ Read more…

BIG NEWS : ಅಶ್ವಿನಿ ಪುನೀತ್ ರಾಜ್ ಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ; ನಟ ದರ್ಶನ್ ಹೇಳಿದ್ದೇನು?

ಬೆಂಗಳೂರು : ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ವಿರುದ್ಧ ಕಿಡಿಗೇಡಿ ಮಾಡಿದ ಅವಹೇಳಕಾರಿ ಪೋಸ್ಟ್ ಕೋಲಾಹಲಕ್ಕೆ ಕಾರಣವಾಗಿದೆ. @GAJAPADE6 ಹೆಸರಿನ ಟ್ವಿಟರ್ ಖಾತೆಯಿಂದ, “ಶುಭ ಕಾರ್ಯಕ್ಕೆ ಮುತ್ತೈದೆಯರನ್ನು ಕರೆಯಬೇಕು. Read more…

BREAKING : ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ ; ಕ್ಯಾಬ್ ಚಾಲಕನನ್ನು ಅಡ್ಡಗಟ್ಟಿ ಥಳಿಸಿದ ಪುಂಡರು |Video Viral

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ ದಾಖಲಾಗಿದ್ದ, ಪುಂಡರು ಕ್ಯಾಬ್ ಚಾಲಕನನ್ನು ಅಡ್ಡಗಟ್ಟಿ ಥಳಿಸಿದ ಘಟನೆ ನಡೆದಿದೆ. ಒಂದೇ ವಾರದಲ್ಲಿ ಇಂತಹ ಮೂರು ಘಟನೆಗಳು ನಡೆದಿದೆ. Read more…

BIG NEWS: ಇಂದಿನಿಂದ ಬೆಂಗಳೂರಿನ ಈ ಮಾರ್ಗದಲ್ಲಿ 1 ವರ್ಷ ಸಂಚಾರ ಬಂದ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ 1 ಕಿ.ಮೀ ಸಂಚಾರ ಇಂದಿನಿಂದ ಒಂದು ವರ್ಷಗಳ ಕಾಲ ಬಂದ್ ಆಗಲಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ಲಕ್ಕಸಂದ್ರ ಮೆಟ್ರೋ ನಿಲ್ದಾಣ Read more…

BIG NEWS : ‘SSLC’ ಪರೀಕ್ಷೆಯ ಮೌಲ್ಯಮಾಪನ ಕುರಿತು ಪರೀಕ್ಷಾ ಮಂಡಳಿಯಿಂದ ಮಹತ್ವದ ಸುತ್ತೋಲೆ

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆಯ ಮೌಲ್ಯಮಾಪನದ ಕುರಿತು ಪರೀಕ್ಷಾ ಮಂಡಳಿ ಮಹತ್ವದ ಸುತ್ತೋಲೆ ಹೊರಡಿಸಿದ್ದು, ಮೌಲ್ಯಮಾಪಕರಿಗೆ ಕೆಲವು ಮಹತ್ವದ ಸೂಚನೆಗಳನ್ನು ನೀಡಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆಯು Read more…

ಬೆಚ್ಚಿ ಬೀಳಿಸುವ ದೃಶ್ಯ: ಬೈಕ್ ಸವಾರನಿಗೆ ಗುಮ್ಮಿದ ಕೋಲೆ ಬಸವ; ಭೀಕರ ಅಪಘಾತದಲ್ಲಿ ಬೈಕ್ ಸವಾರ ಜಸ್ಟ್ ಎಸ್ಕೇಪ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಯಾನಕ ಅಪಘಾತವೊಂದು ಸಂಭವಿಸಿದೆ. ರಸ್ತೆ ಬದಿ ಬರುತ್ತಿದ್ದ ಕೋಲೆ ಬಸವ ಇದ್ದಕ್ಕಿದ್ದಂತೆ ಬೈಕ್ ಸವಾರನಿಗೆ ಗುಮ್ಮಿದ್ದು, ಬೈಕ್ ಸವಾರ ಈಚರ್ ವಾಹನದ ಕೆಳಗೆ ಬಿದ್ದಿದ್ದಾನೆ. Read more…

BIG NEWS: ಜಿಂಕೆ ಬೇಟೆಯಾಡಿ ಮಾರಾಟ ಮಾಡಿದ್ದ ಪ್ರಕರಣ; ಮೂವರು ಆರೋಪಿಗಳು ಅರೆಸ್ಟ್

ಶಿವಮೊಗ್ಗ: ವನ್ಯಜೀವಿ ಅಭಯಾರಣ್ಯದಲ್ಲಿ ಜಿಂಕೆ ಬೇಟೆಯಾಡಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಶಿವಮೊಗ್ಗ ವನ್ಯಜೀವಿ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಾಳೆಕೊಪ್ಪದ ಸತೀಶ್ (39), ಯಡೇಹಳ್ಳಿ ಟಿ.ನಾಗರಾಜ್ Read more…

BREAKING : ಬೆಂಗಳೂರಲ್ಲಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿ ; ತಲೆ ಛಿದ್ರ ಛಿದ್ರ..!

ಬೆಂಗಳೂರು : ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾದ ಘಟನೆ ಅನೇಕಲ್ ನ ಮಿರ್ಜಾ ರಸ್ತೆಯಲ್ಲಿ ನಡೆದಿದೆ. ಮಿರ್ಜಾರಸ್ತೆಯಲ್ಲಿ ಅಪರಿಚಿತ ವಾಹನವೊಂದು ಬೈಕ್ ಸವಾರನಿಗೆ ಡಿಕ್ಕಿ Read more…

BIG NEWS: ಸ್ನೇಹಿತರೊಂದಿಗೆ ಈಜಲು ಹೋದ ವಿದ್ಯಾರ್ಥಿ ನೀರುಪಾಲು

ಶಿವಮೊಗ್ಗ: ತುಂಗಭದ್ರಾ ಸಂಗಮದಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕೂಡಲಿಯಲ್ಲಿ ನಡೆದಿದೆ. 18 ವರ್ಷದ ಮುಬಾರಕ್ ಮೃತ ವಿದ್ಯಾರ್ಥಿ. ಶಿವಮೊಗ್ಗದ Read more…

‘ರೀಲ್ಸ್ ರಾಣಿ’ ಸೋನುಗೌಡಗೆ ಜಾಮೀನು ಮಂಜೂರು ; ಇಂದು ಜೈಲಿನಿಂದ ಬಿಡುಗಡೆ.!

ಬೆಂಗಳೂರು : ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಬಿಗ್ ಬಾಸ್’ ಸ್ಪರ್ಧಿ ಸೋನು ಶ್ರೀನಿವಾಸ ಗೌಡರಿಗೆ ಜಾಮೀನು ಸಿಕ್ಕಿದ್ದು, ಇಂದು ಮಧ್ಯಾಹ್ನ ಅಥವಾ ಸಂಜೆ Read more…

ಗಮನಿಸಿ : ನಿಮ್ ಏರಿಯಾದಲ್ಲಿ ಚುನಾವಣೆ ಅಕ್ರಮಗಳು ಕಂಡು ಬಂದಲ್ಲಿ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು : ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ವಿವಿಧ ಪಕ್ಷಗಳು ಮತದಾರರನ್ನು ಸೆಳೆಯುವ ಕಸರತ್ತು ಆರಂಭಿಸಿದೆ. ನಿಮ್ಮ ಏರಿಯಾದಲ್ಲಿ ಚುನಾವಣಾ ಅಕ್ರಮಗಳು ಕಂಡು ಬಂದಲ್ಲಿ ಈ ರೀತಿಯಾಗಿ ದೂರು Read more…

BIG NEWS: ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ ಪ್ರಕರಣ; ಹಲ್ಲೆಗೊಳಗಾದವನ ವಿರುದ್ಧವೂ FIR ದಾಖಲು

ಬೆಂಗಳೂರು: ಬೆಂಗಳೂರಿನ ನಗರ್ತಪೇಟೆಯ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ ಮಾರ್ಚ್ 17ರಂದು ನಡೆದಿತ್ತು. ಇದೀಗ ಹಲ್ಲೆಗೊಳಗಾದವರ ವಿರುದ್ಧವೇ ಎಫ್ Read more…

BIG NEWS : ಅಶ್ವಿನಿ ಪುನೀತ್ ರಾಜ್ ಕುಮಾರ್ ವಿರುದ್ಧ ಮಾನಹಾನಿ ಪೋಸ್ಟ್ ; ಕಾನೂನು ಕ್ರಮಕ್ಕೆ ಮುಂದಾದ ಅಪ್ಪು ಫ್ಯಾನ್ಸ್..!

ಬೆಂಗಳೂರು : ಅಶ್ವಿನಿ ಪುನೀತ್ ರಾಜ್ ಕುಮಾರ್ ವಿರುದ್ಧ ಅವಹೇಳನಕಾರಿ, ಕೆಟ್ಟದಾದ ಪೋಸ್ಟ್ ಹಾಕಿದ ಕಿಡಿಗೇಡಿ ವಿರುದ್ಧ ಪುನೀತ್ ಅಭಿಮಾನಿಗಳು ರೊಚ್ಚಿಗೆದ್ದು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ನಕಲಿ ಖಾತೆ Read more…

BIG NEWS: ಆರ್ ಸಿಬಿ ಸೋಲಿಗೆ ಅಶ್ವಿನಿ ಕಾರಣ ಎಂದ ನಟ ದರ್ಶನ್ ಅಭಿಮಾನಿಗಳು; ದೂರು ನೀಡಲು ಮುಂದಾದ ಅಪ್ಪು ಫ್ಯಾನ್ಸ್

ಬೆಂಗಳೂರು: ಆರ್ ಸಿಬಿ ಸೋಲಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾರಣ ಎಂದು ನಟ ದರ್ಶನ್ ಅಭಿಮಾನಿಗಳು ಆರೋಪಿಸಿದ್ದು, ಕೀಳು ಮಟ್ಟದಲ್ಲಿ ಅವಮಾನ ಮಾಡಿದ್ದಾರೆ. ಇದರಿಂದ ನೊಂದಿರುವ ಪುನೀತ್ Read more…

ಸಾಲು ಸಾಲು ರಜೆ: ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಿಹಿ ಸುದ್ದಿ: KSRTCಯಿಂದ 2000 ಹೆಚ್ಚುವರಿ ಬಸ್

ಬೆಂಗಳೂರು: ಕೆಎಸ್‌ಆರ್‌ಟಿಸಿಯಿಂದ ಯುಗಾದಿ ಹಬ್ಬಕ್ಕೆ ಹೆಚ್ಚುವರಿ ಬಸ್ ಸೇವೆ ಒದಗಿಸಲಾಗುವುದು. ಸಾಲು ಸಾಲು ರಜೆ ಹಿನ್ನೆಲೆ ಊರಿಗೆ ಹೋಗುವವರ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ 2000ಕ್ಕೂ ಅಧಿಕ ಬಸ್ ಗಳನ್ನು Read more…

ರಾಜ್ಯದಲ್ಲಿ ಮೊದಲ ಹಂತದ ಎಂಪಿ ಚುನಾವಣೆ: 14 ಕ್ಷೇತ್ರದಲ್ಲಿ 358 ಅಭ್ಯರ್ಥಿಗಳ ನಾಮಪತ್ರ: ಯಾವ ಕ್ಷೇತ್ರದಲ್ಲಿ ಎಷ್ಟು ಅಭ್ಯರ್ಥಿಗಳು? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ 358 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಗುರುವಾರ ಕಾಂಗ್ರೆಸ್ 14, ಬಿಜೆಪಿ Read more…

ಹೈವೋಲ್ಟೇಜ್ ಕ್ಷೇತ್ರ ಮಂಡ್ಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಹಾಸನದ ಹೆಚ್.ಡಿ. ರೇವಣ್ಣ ಸ್ಪರ್ಧೆ…!

ಮಂಡ್ಯ: ರಾಜ್ಯದ ಗಮನ ಕಳೆದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಎದುರು ಹೆಚ್.ಡಿ. ರೇವಣ್ಣ ನಾಮಪತ್ರ ಸಲ್ಲಿಸಿದ್ದಾರೆ. ಅಂದ ಹಾಗೆ, ಈ ಹೆಚ್.ಡಿ. Read more…

ಪರೀಕ್ಷಾ ಕೇಂದ್ರಕ್ಕೆ ಅಕ್ರಮ ಪ್ರವೇಶ: ವಿಚಾರಣೆ ವೇಳೆ ಪರಾರಿಯಾಗಲೆತ್ನಿಸಿದ ಶಿಕ್ಷಕ ಅಮಾನತು

ಕಲಬುರಗಿ: ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಕ್ಕೆ ಅಕ್ರಮವಾಗಿ ಪ್ರವೇಶಿಸಿದ ಬಂಕಲಗಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಭೀಮಾಶಂಕರ ಅವರನ್ನು ಡಿಡಿಪಿಐ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಅಪರ Read more…

ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್, ಮಾಜಿ ಸಂಸದ ಶಿವರಾಮಗೌಡ ಬಿಜೆಪಿ ಸೇರ್ಪಡೆ

ಬೆಂಗಳೂರು: ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಮಧ್ಯಾಹ್ನ 12 ಗಂಟೆಗೆ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈ ಹಿಂದೆ ಜೆಡಿಎಸ್ ಪಕ್ಷದಲ್ಲಿ Read more…

ಉದ್ಯೋಗ ನೇಮಕಾತಿ ಪ್ರಕ್ರಿಯೆ ವೇಗ, ಸರಳಗೊಳಿಸಲು ಎಐ ಬಳಕೆ: ಇಂಡೀಡ್ ಘೋಷಣೆ

ಬೆಂಗಳೂರು: ನೇಮಕಾತಿ ಪ್ರಕ್ರಿಯೆಯನ್ನು ಸರಳ ಮತ್ತು ವೇಗವಾಗಿಸಲು ಹೊಸ ಕೃತಕ ಬುದ್ಧಿಮತ್ತೆ ಚಾಲಿತ ಉತ್ಪನ್ನ ಬಿಡುಗಡೆ ಮಾಡಲಾಗುವುದು ಎಂದು ಜಾಗತಿಕ ಉದ್ಯೋಗ ಹೊಂದಾಣಿಕೆ ಮತ್ತು ನೇಮಕಾತಿ ವೇದಿಕೆ ಹಾಗೂ Read more…

ಹೆಚ್ಚು ನೀರು ಬಳಸುವವರಿಗೆ ಏ. 14 ರಿಂದ ಶೇ. 10ರಷ್ಟು ನೀರು ಕಡಿತ

ಬೆಂಗಳೂರು: ಹೆಚ್ಚಿನ ಪ್ರಮಾಣದಲ್ಲಿ ನೀರು ಬಳಕೆ ಮಾಡುವವರಿಗೆ ಏಪ್ರಿಲ್ 14ರಿಂದ ಶೇಕಡ 10ರಷ್ಟು ನೀರು ಪೂರೈಕೆ ಕಡಿತಗೊಳಿಸಲಾಗುವುದು. ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ರಾಮಪ್ರಸಾತ್ ಜಲ ಮಂಡಳಿಯ ಕೇಂದ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...